alex Certify Live News | Kannada Dunia | Kannada News | Karnataka News | India News - Part 1844
ಕನ್ನಡ ದುನಿಯಾ
    Dailyhunt JioNews

Kannada Duniya

ಬಜೆಟ್ ಟೀಕಿಸಿದ ಸಿದ್ಧರಾಮಯ್ಯರಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ನವದೆಹಲಿ: ಕೇಂದ್ರ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ನವದೆಹಲಿಯಲ್ಲಿ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನವರು ಹೆದ್ದಾರಿ, ರೈಲ್ವೆ ಇಲಾಖೆಗೆ Read more…

ಕೇರಳದಿಂದ ತರುತ್ತಿದ್ದ 27 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರು ಅರೆಸ್ಟ್

ಮಂಗಳೂರು: ಕೇರಳದಿಂದ ರಾಜ್ಯಕ್ಕೆ ಗಾಂಜಾ, ಡ್ರಗ್ಸ್ ಸಾಗಿಸುತ್ತಿದ್ದ ಮೂವರನ್ನು ಮಂಗಳೂರಿನ ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. 27 ಲಕ್ಷ ರೂಪಾಯಿ ಮೌಲ್ಯದ 111 ಕೆಜಿ ಗಾಂಜಾ ಮತ್ತು ಮಾದಕ Read more…

ಕಲ್ಲುಪ್ಪು ಹಾಗೂ ಟೇಬಲ್ ಸಾಲ್ಟ್ ಎರಡರಲ್ಲಿ ಯಾವುದು ಬೆಸ್ಟ್……?

ಉಪ್ಪಿಗಿಂತ ರುಚಿ ಬೇರೆ ಇಲ್ಲ. ಹುಳಿ, ಖಾರ ಇಲ್ಲದ ಅಡುಗೆ ತಿನ್ನಬಹುದು ಆದರೆ ಉಪ್ಪಿಲ್ಲದ ಅಡುಗೆ ಖಂಡಿತಾ ತಿನ್ನೋಕೆ ಯಾರಿಂದಲೂ ಸಾಧ್ಯವಿಲ್ಲ. ಉಪ್ಪಿಗಿರೋ ಮಹತ್ವ ಅಂಥದ್ದು. ಉಪ್ಪು ಅಂದ Read more…

ದುಬೈನಲ್ಲಿ ವಿಜಯ್‌ ದೇವರಕೊಂಡ ಜೊತೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ವೈರಲ್‌ ಆಗಿದೆ ಫೋಟೋ…..!

ದಕ್ಷಿಣದ ಖ್ಯಾತ ನಟ ವಿಜಯ್‌ ದೇವರಕೊಂಡ ದುಬೈನಲ್ಲಿ ತಮ್ಮ ಫ್ಯಾಮಿಲಿ ಜೊತೆ ರಜಾದಿನಗಳನ್ನು ಕಳೀತಿದ್ದಾರೆ. ಆದ್ರೀಗ ನಟಿ ರಶ್ಮಿಕಾ ಮಂದಣ್ಣ ಕೂಡ ವಿಜಯ್‌ ಜೊತೆ ಜಾಯಿನ್‌ ಆಗಿದ್ದಾರಂತೆ. ವಿಜಯ್‌ Read more…

ಮೋದಿ ಸರ್ಕಾರದ ‘ಅಮೃತ ಕಾಲ’ ಬಜೆಟ್‌ನಲ್ಲಿದೆ 2024ರ ಲೋಕಸಭಾ ಕದನಕ್ಕೆ ಬಹುದೊಡ್ಡ ರಾಜಕೀಯ ಸಂದೇಶ…..!

ನರೇಂದ್ರ ಮೋದಿ ಸರ್ಕಾರ 2024ರ ಲೋಕಸಭಾ ಸಮರಕ್ಕೆ ತಯಾರಿ ಆರಂಭಿಸಿದೆ. ಕೇಂದ್ರ ಬಜೆಟ್‌ನಲ್ಲಿ ಮೋದಿ ಸರ್ಕಾರ ಐದು ಪ್ರಮುಖ ರಾಜಕೀಯ ಸಂದೇಶಗಳನ್ನೂ ನೀಡಿದೆ. ಬಡವರಿಗಾಗಿ ವಸತಿ ಯೋಜನೆ, ಕುಡಿಯುವ Read more…

BIG NEWS: ಕೇಂದ್ರ ಬಜೆಟ್ ಕನ್ನಡಿಯೊಳಗಿನ ಗಂಟು; ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕ ಬಜೆಟ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, 45 ಲಕ್ಷದ Read more…

ಪ್ರೇತದ ಜೊತೆ ಗಾಯಕಿಯ ಮದುವೆ….! ಇದನ್ನು ಓದಿದ್ರೆ ಶಾಕ್​ ಆಗೋದು ಗ್ಯಾರಂಟಿ

ದೆವ್ವ, ಆತ್ಮ, ಪಿಶಾಚಿ ಇದೆಯೋ ಇಲ್ಲವೋ ಎಂಬ ಬಗ್ಗೆ ವಾದ-ಪ್ರತಿವಾದಗಳು ನಡೆಯುತ್ತಲೇ ಇರುತ್ತವೆ. ಆದರೆ ಇತ್ತೀಚೆಗೆ ಇಂಗ್ಲೆಂಡ್‌ನ ಆಕ್ಸ್ ಫರ್ಡ್‌ಶೈರ್‌ನಲ್ಲಿ ವಾಸಿಸುವ ಬ್ರೋಕಾರ್ಡ್ ಎಂಬ ಗಾಯಕಿ ಹೇಳಿರುವ ಸ್ಟೋರಿ Read more…

ಯುದ್ಧದಲ್ಲಿ ಪಾಲ್ಗೊಳ್ಳಲು ಹೆದರಿ ಶ್ರೀಮಂತ ಯುವಕರು ಕಟ್ಟುತ್ತಿದ್ದರು ಟ್ಯಾಕ್ಸ್‌; 12ನೇ ಶತಮಾನದಲ್ಲಿತ್ತು ಹೇಡಿತನದ ತೆರಿಗೆ ಪದ್ಧತಿ….!

ತೆರಿಗೆ ಪದ್ಧತಿ ಇಂದು ನಿನ್ನೆಯದಲ್ಲ. ಬಹಳ ಪುರಾತನ ಕಾಲದಿಂದಲೂ ತೆರಿಗೆ ಸಂಗ್ರಹ ರೂಢಿಯಲ್ಲಿದೆ. ಬ್ರಿಟನ್‌ನಲ್ಲಿ ಒಂದು ರೀತಿಯ ಹೇಡಿತನದ ತೆರಿಗೆ ಪ್ರಚಲಿತದಲ್ಲಿತ್ತು. ಯುದ್ಧ ಮಾಡಲಾಗದ ಅಸಹಾಯಕರು, ಯುದ್ಧದಲ್ಲಿ ಪಾಲ್ಗೊಳ್ಳುವ Read more…

BIG NEWS: 23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ; ಮೂಗಿಗೆ ತುಪ್ಪ ಸವರಿದ ಕೇಂದ್ರ ಸರ್ಕಾರ; ಯುನಿಯನ್ ಬಜೆಟ್ ಸೀಡ್ ಲೆಸ್ ಕಡಲೆಕಾಯಿ ಎಂದು ಕಾಂಗ್ರೆಸ್ ಕಿಡಿ

ಬೆಂಗಳೂರು: ಕೇಂದ್ರ ಸರಕಾರದ ಬಜೆಟ್ ’ಸೀಡ್‌‌ಲೆಸ್ ಕಡಲೆಕಾಯಿ’ ಇದ್ದಂತಿದೆ.’20 ಲಕ್ಷ ಕೋಟಿ ಪ್ಯಾಕೇಜ್’ ಎಂಬ ಬಿಳಿ ಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. Read more…

ಒಟ್ಟಿಗೆ ಡಾನ್ಸ್ ಮಾಡಿದ ದಂಪತಿಗೆ 10 ವರ್ಷ ಜೈಲು; ಇದರ ಹಿಂದಿದೆ ಈ ಕಾರಣ

ಬೀದಿಯಲ್ಲಿ ಒಟ್ಟಿಗೆ ನೃತ್ಯ ಮಾಡುವ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಇರಾನ್‌ನಲ್ಲಿ ಕಂಟೆಂಟ್ ಕ್ರಿಯೇಟರ್ ದಂಪತಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಭ್ರಷ್ಟಾಚಾರ, ವೇಶ್ಯಾವಾಟಿಕೆ ಮತ್ತು ಪ್ರಚಾರ Read more…

Video: ಅದ್ಭುತ ಸಮರ ಕಲೆ….! ಯುವತಿಯ ಸಾಧನೆಗೆ ಹ್ಯಾಟ್ಸ್​ ಆಫ್​ ಎಂದ ನೆಟ್ಟಿಗರು

ಸಮರಕಲೆ ಎಂದಾಕ್ಷಣ ಹೆಚ್ಚಾಗಿ ನೆನಪಿಗೆ ಬರುವುದು ಪುರುಷರು. ಸಮರ ಕಲೆಗಳು ಮತ್ತು ಕರಾಟೆಗಳಲ್ಲಿ ಪಳಗಿರುವ ಎಷ್ಟೋ ಮಹಿಳೆಯರೂ ಇದ್ದಾರೆ. ಇದೀಗ ಅಂತರ್ಜಾಲದಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಯುವತಿಯೊಬ್ಬಳು ನುಂಚಕು ಬಳಸಿ Read more…

ಗಿಳಿ ಸಾಕಿದ್ದ ಮಾಲೀಕನಿಗೆ 74 ಲಕ್ಷ ರೂ. ದಂಡ….! ಕಾರಣ ತಿಳಿದ್ರೆ ಅಚ್ಚರಿಪಡ್ತೀರಾ

ತೈವಾನ್ ನಲ್ಲಿ ಸಾಕುಗಿಳಿಯೊಂದು ರಸ್ತೆಯಲ್ಲಿ ಜಾಗಿಂಗ್ ಮಾಡ್ತಿದ್ದ ವ್ಯಕ್ತಿ ಮೇಲೆ ದಾಳಿ ಮಾಡಿದ್ದಕ್ಕೆ ಗಿಳಿಯ ಮಾಲೀಕನಿಗೆ 74 ಲಕ್ಷ ರೂಪಾಯಿ ದಂಡದೊಂದಿಗೆ 2 ತಿಂಗಳ ಸಜೆಯನ್ನ ವಿಧಿಸಲಾಗಿದೆ. ಡಾ. Read more…

ಇದೇ ಮೊದಲ ಬಾರಿಗೆ ʼಸ್ತ್ರೀ ಶಕ್ತಿʼ ಅನಾವರಣಕ್ಕೆ ಸಾಕ್ಷಿಯಾಗಿದೆ ಬಜೆಟ್‌ ಅಧಿವೇಶನ…!

2023-24 ನೇ ಸಾಲಿನ ಬಜೆಟ್ ಹಲವು ವಿಶೇಷಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಸ್ತ್ರೀಶಕ್ತಿಯ ಅನಾವರಣವಾಗಿದೆ. 1947ರ ನಂತರ ಮೊದಲ ಬಾರಿಗೆ ಮಹಿಳಾ ರಾಷ್ಟ್ರಪತಿಯೊಬ್ಬರು ಮತ್ತೊಬ್ಬ ಮಹಿಳಾ ಸಚಿವರು ( ಸಚಿವೆ) Read more…

ಬಜೆಟ್‌ ಮಂಡಿಸಲು ಹಣದ ಮೂಲ ಯಾವುದು ? ಅದನ್ನು ಹೇಗೆಲ್ಲಾ ಖರ್ಚು ಮಾಡಲಾಗುತ್ತೆ ? ಇಲ್ಲಿದೆ ವಿವರ

ಕೇಂದ್ರದ ನರೇಂದ್ರ ಮೋದಿ ಸರ್ಕಾರ ತನ್ನ ಎರಡನೇ ಅವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಿದೆ. ಬಜೆಟ್‌ನಲ್ಲಿ ವಿವಿಧ ಯೋಜನೆಗಳಿಗೆ ಸರ್ಕಾರ ಹಣ ಮೀಸಲಿಟ್ಟಿದೆ. ಅಷ್ಟಕ್ಕೂ  ಸರ್ಕಾರಕ್ಕೆ Read more…

ಬಜೆಟ್ ಮಂಡನೆ ವೇಳೆ ಪೊಲಿಟಿಕಲ್ ಪದ ಬಳಕೆ; ಟ್ರೋಲ್ ಗೆ ಒಳಗಾದ ಹಣಕಾಸು ಸಚಿವೆ

ಕೇಂದ್ರ ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಾಯ್ತಪ್ಪಿನಿಂದಾಗಿ ( ಟಂಗ್ ಸ್ಲಿಪ್ ) ಟ್ರೋಲ್ ಗೆ ಒಳಗಾಗ್ತಿದ್ದಾರೆ. ವಾಹನ ಬದಲಾವಣೆಯ ಒಂದು ಪ್ರಮುಖ Read more…

ಮದ್ಯದಂಗಡಿಗಳನ್ನು ಗೋಶಾಲೆಗಳನ್ನಾಗಿ ಪರಿವರ್ತಿಸುತ್ತೇವೆಂದ ಉಮಾಭಾರತಿ

ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಉಮಾಭಾರತಿ ಅವರು ಮಧ್ಯಪ್ರದೇಶದಲ್ಲಿ ಮದ್ಯದ ಮಳಿಗೆಗಳನ್ನು ಗೋಶಾಲೆಗಳನ್ನಾಗಿ ಪರಿವರ್ತಿಸುವುದಾಗಿ ಹೇಳಿದ್ದಾರೆ. ಮಹಿಳೆಯರ ವಿರುದ್ಧದ ಅಪರಾಧಗಳ ಹೆಚ್ಚಳಕ್ಕೆ ಮದ್ಯಪಾನ ಕಾರಣವೆಂದು ದೂಷಿಸಿದ ಅವರು Read more…

ಹಿಮ ಸಹಿತ ಬಿರುಗಾಳಿಯ ಅಬ್ಬರಕ್ಕೆ ಅಮೆರಿಕ ತತ್ತರ; ಮಂಜಿನಲ್ಲಿ ಮುಚ್ಚಿ ಹೋಗಿವೆ ಸಾವಿರಾರು ರಸ್ತೆಗಳು

ಅಮೆರಿಕದ ಮೇಲೆ ಪ್ರಕೃತಿಯ ಮುನಿಸು ಇನ್ನೂ ಕಡಿಮೆಯಾದಂತಿಲ್ಲ. ಚಳಿಗಾಲ  ತೀವ್ರಗೊಳ್ಳುತ್ತಿದ್ದಂತೆ ದೇಶಾದ್ಯಂತ ಮಂಜಿನ ಬಿರುಗಾಳಿ ಬೀಸಲಾರಂಭಿಸಿದೆ. ಹವಾಮಾನ ವೈಪರೀತ್ಯದಿಂದಾಗಿ 1,700 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹೆದ್ದಾರಿಗಳು ಮಂಜುಗಡ್ಡೆಯ ಪದರದ Read more…

ಪತ್ನಿಯ ಫೋಟೋ ಹಚ್ಚೆ ಹಾಕಿಸಿ ಹುಟ್ಟುಹಬ್ಬಕ್ಕೆ ಗಿಫ್ಟ್​: ನೆಟ್ಟಿಗರು ಫಿದಾ

ಅನೇಕ ಜನರು ತಮ್ಮ ಪ್ರೀತಿ ಪಾತ್ರರಿಗಾಗಿ ಹಲವಾರು ಸರ್​ಪ್ರೈಸ್​ಗಳನ್ನು ನೀಡುತ್ತಾರೆ. ತಮ್ಮ ಹತ್ತಿರವಿರುವ ಯಾರನ್ನಾದರೂ ಆಶ್ಚರ್ಯಗೊಳಿಸಲು ಏನನ್ನಾದರೂ ಮಾಡುತ್ತಾರೆ. ಅಂತಹ ಒಂದು ರೋಮ್ಯಾಂಟಿಕ್ ಗೆಸ್ಚರ್ನಲ್ಲಿ, ಒಬ್ಬ ವ್ಯಕ್ತಿ ತನ್ನ Read more…

BIG NEWS: ಡಬ್ಬಾ ಬಜೆಟ್; ಜನರನ್ನು ಮೋಸ ಮಾಡುವ ಶೂನ್ಯ ಬಜೆಟ್ ಎಂದು ಸಂಸದ ಡಿ.ಕೆ ಸುರೇಶ್ ಕಿಡಿ

ನವದೆಹಲಿ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ಡಬ್ಬಾ ಬಜೆಟ್. ಯುವ ಜನತೆಗೆ, ಉದ್ಯೋಗ ಸೃಷ್ಟಿ ವಿಚಾರವಾಗಿ ಏನನ್ನೂ ಘೋಷಣೆ ಮಾಡಿಲ್ಲ Read more…

BIG NEWS: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಅನುದಾನ ಘೋಷಣೆ; ಸಿಎಂ ಬೊಮ್ಮಾಯಿ ಸಂತಸ; ಕೇಂದ್ರ ಸರ್ಕಾರಕ್ಕೆ ಧನ್ಯವಾದ ಎಂದ ಮುಖ್ಯಮಂತ್ರಿ

ಹಾವೇರಿ: ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಿಸಿರುವುದು ಸಂತಸದ ಸಂಗತಿ. ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ನಾಯಕರಿಗೆ Read more…

ನಾಗರ ಹಾವು ಕುತ್ತಿಗೆಗೆ ಹಾಕ್ಕೊಂಡು ಚುನಾವಣಾ ಭವಿಷ್ಯ ನುಡಿದ ವ್ಯಕ್ತಿ..!

ರಾಯಚೂರು: 2023 ವಿಧಾನಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಮೂರು ಪಕ್ಷದವರೂ ಸೇರಿದಂತೆ ಬೇರೆ ಬೇರೆ ಪಕ್ಷದವರು ಕೂಡ ಅಬ್ಬರದ ಪ್ರಚಾರ ಮಾಡ್ತಾ ಇದ್ದಾರೆ. ಒಂದಿಷ್ಟು ಆಂತರಿಕ ‌ಸರ್ವೇಗಳು ಕೂಡ Read more…

Shocking: ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ತನ್ನ ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಹಿಳೆಗೆ ಥಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರೋ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗಂಡನ Read more…

BIG NEWS: ಇದೊಂದು ಐತಿಹಾಸಿಕ ಬಜೆಟ್; ವಿಕಸಿತ ಭಾರತದ ಕನಸು ನನಸಾಗಲಿದೆ; ಕೇಂದ್ರ ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ಐತಿಹಾಸಿಕ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಜೆಟ್ ಮಂಡನೆ ಬಳಿಕ Read more…

ನಟಿ ರಮ್ಯಾ ಹೇಳಿಕೆಗೆ ಸಿ.ಟಿ. ರವಿ ತಿರುಗೇಟು…..!

ಚಿಕ್ಕಮಗಳೂರು: ನಟಿ ರಮ್ಯಾ ಸದ್ಯ ಸಿನಿಮಾ ರಂಗಕ್ಕೆ ಕಂಬ್ಯಾಕ್ ಆಗಿದ್ದಾರೆ. ತಮ್ಮದೇ ನಿರ್ಮಾಣದ ಸಿನಿಮಾ ಒಂದರಲ್ಲಿ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿ ನಡೆಯುವ ಕೆಲವು ಕಾರ್ಯಕ್ರಮದಲ್ಲಿ ಭಾಗಿಯಾಗ್ತಾ ಇದ್ದಾರೆ. Read more…

ಬಜೆಟ್ ಮಂಡನೆ ವೇಳೆ‌ ಗಮನ ಸೆಳೆದ ನಿರ್ಮಲಾ ಸೀತಾರಾಮನ್ ಉಟ್ಟಿದ್ದ ಧಾರವಾಡದ ಸೀರೆ

ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಅಂತ ಸಂಸ್ಕೃತಿ ದೇಶದ ಮಟ್ಟದಲ್ಲಿ ಪ್ರತಿನಿಧಿಸುತ್ತದೆ ಅಂದರೆ ಇನ್ನೆಷ್ಟು ಹೆಮ್ಮೆಯಾಗಬೇಡ. ಅಂತಹ ಸಾಲಿನಲ್ಲಿ ನಮ್ಮ ಕಸೂತಿ ಕಲೆ ಕೂಡ ಒಂದು. ಇಂದು ನಡೆದ Read more…

BIG NEWS: ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಘೋಷಣೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಕ್ಷಣಾ ವಲಯಕ್ಕೆ 5.94 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಬಾರಿ ಬಜೆಟ್ Read more…

ಬೃಹತ್​ ಬಂಡೆ ಉರುಳಿ ಮನೆ ನಜ್ಜುಗುಜ್ಜು: ಕೂದಲೆಳೆ ಅಂತರದಿಂದ ಪಾರಾದ ಮನೆ ಮಾಲೀಕ

ಪಲೋಲೊ: ರಾತ್ರಿ ಮಲಗಿರುವಾಗ ದೊಡ್ಡ ಬಂಡೆಯೊಂದು ಬಂದು ನೀವು ಮಲಗಿರುವ ಮಂಚಕ್ಕೆ ಅಪ್ಪಳಿಸಿದರೆ ಹೇಗಿರುತ್ತದೆ? ಊಹಿಸಿಕೊಳ್ಳಲೂ ಭಯವಾಗುತ್ತದೆ ಅಲ್ಲವೇ? ಆದರೆ ಅಂಥದ್ದೇ ಒಂದು ಘಟನೆ ಪಲೋಲೋ ಕಣಿವೆಯಲ್ಲಿ ನಡೆದಿದೆ. Read more…

ಇದೇ ಮೊದಲ ಬಾರಿಗೆ ಕೇವಲ 87 ನಿಮಿಷಗಳಲ್ಲಿ ಬಜೆಟ್ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್…!

ಇದೇ ಮೊದಲ ಬಾರಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತಿ ಕಡಿಮೆ ಸಮಯದಲ್ಲಿ ತಮ್ಮ ಬಜೆಟ್ ಭಾಷಣ ಮುಗಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ತಮ್ಮ ಐದನೇ ಬಜೆಟ್ Read more…

ಚಂದ್ರನ ಮೇಲೆ ಸಿಲುಕಿದ್ದೇನೆ, ಕಾಪಾಡಿ ಎಂದವನಿಗೆ ಪೊಲೀಸರಿಂದ ಸಖತ್‌ ಉತ್ತರ

ಮುಂಬೈ: ಜನರಿಗೆ ಹಲವಾರು ವಿಷಯಗಳ ಬಗ್ಗೆ ಅರಿವು ಮೂಡಿಸಲು ಮುಂಬೈ ಪೊಲೀಸರು ಪದೇ ಪದೇ ಹಲವಾರು ಮೀಮ್‌ಗಳು ಮತ್ತು ಇತರ ವಿಡಿಯೋ ಆಧಾರಿತ ಸಾರ್ವಜನಿಕ ಸೇವಾ ಪ್ರಕಟಣೆಗಳನ್ನು ಶೇರ್​ Read more…

ದೆಹಲಿ‌ – ಮುಂಬೈ ಎಕ್ಸ್‌ಪ್ರೆಸ್‌ ವೇ ಹಾಡಿ ಕೊಂಡಾಡಿದ ಉದ್ಯಮಿ ಆನಂದ್​ ಮಹೀಂದ್ರಾ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಗೆ ಚಾಲನೆ ಸಿಕ್ಕಿದ್ದು, ಇದು 1,450 ಕಿಮೀ ದೂರವನ್ನು ಕ್ರಮಿಸುತ್ತದೆ ಮತ್ತು ಇದು ದೆಹಲಿ-ಮುಂಬೈ ನಡುವಿನ ಪ್ರಯಾಣದ ಸಮಯವನ್ನು 12 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಈ ಕುರಿತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...