alex Certify Live News | Kannada Dunia | Kannada News | Karnataka News | India News - Part 1848
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿನಿತ್ಯ 6 ಕಿ.ಮೀ. ಸೈಕಲ್​ ಸವಾರಿ ಮಾಡುವ ಲೇಡಿ ಎಸ್‌ಐ…!

ಚೆನ್ನೈ: ಪುಷ್ಪರಾಣಿ ತಮಿಳುನಾಡು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದು, ಫ್ಲವರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದಾಗ್ಯೂ, ಈ 45 ವರ್ಷದ ಅಧಿಕಾರಿಯನ್ನು ಅನನ್ಯವಾಗಿಸುವುದು ಈ ಬಿಡುವಿಲ್ಲದ Read more…

ಬಜೆಟ್‌ಗೂ ಮೊದಲೇ ಅಗ್ಗವಾಯ್ತು ಚಿನ್ನ-ಬೆಳ್ಳಿ; ಇಲ್ಲಿದೆ ಬೆಲೆಯ ಸಂಪೂರ್ಣ ವಿವರ

ಕೇಂದ್ರ ಬಜೆಟ್‌ಗೂ ಮುನ್ನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ನಾಳೆ ಬಜೆಟ್ ಮಂಡನೆಯಾಗಲಿದ್ದು, ಬಂಗಾರ ಹಾಗೂ ಬೆಳ್ಳಿ ದರ ಅಗ್ಗವಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನ 57,000 ರೂಪಾಯಿ Read more…

BIG NEWS: ಸಿಡಿ ಕೇಸ್ ಸಿಬಿಐಗೆ ವಹಿಸಿ; ಸಿಎಂ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ತನ್ನ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಗಂಭೀರವಾಗಿ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ Read more…

ಮಹಿಳೆ ಖಾಸಗಿ ಅಂಗಾಂಗ ಚಿತ್ರೀಕರಿಸಿ ಬ್ಲಾಕ್ ಮೇಲ್; ಆರೋಪಿ ವಿರುದ್ಧ ದೂರು..!

ಬೆಂಗಳೂರು: ಮಹಿಳೆಯೊಂದಿಗೆ ಸಲುಗೆ ಬೆಳೆಸಿದ ವ್ಯಕ್ತಿಯೊಬ್ಬ ಆಕೆಯ ಖಾಸಗಿ ಅಂಗಾಂಗ ಚಿತ್ರೀಕರಣ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತನ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ Read more…

ಏಕಕಾಲದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಹುಲಿ

ಮಧ್ಯಪ್ರದೇಶದ ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ. ಮಂಡ್ಲಾ ಜಿಲ್ಲೆಯ ಮೀಸಲು ಪ್ರದೇಶದ ಮುಕ್ಕಿ ವಲಯದಲ್ಲಿ ಶನಿವಾರ ಮೊದಲ ಬಾರಿಗೆ ಐದು Read more…

BIG NEWS: ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗುವಂತೆ ಮಾಡಿದ್ದ ತಂದೆಗೆ ಮೂರು ಜೀವಾವಧಿ ಶಿಕ್ಷೆ

ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮಾಡಿ ಆಕೆ ಗರ್ಭ ಧರಿಸಲು ಕಾರಣನಾಗಿದ್ದ ವ್ಯಕ್ತಿಯೊಬ್ಬನಿಗೆ ತನ್ನ ಜೀವಿತಾವಧಿಯಲ್ಲಿ ಮೂರು ಜೀವಾವಧಿ ಶಿಕ್ಷೆ ವಿಧಿಸಿ ಕೇರಳ ನ್ಯಾಯಾಲಯ Read more…

40 ಉದ್ಯೋಗಿಗಳಿಗೆ 70 ಕೋಟಿ ರೂಪಾಯಿ ಬೋನಸ್‌; ವೇದಿಕೆ ಮೇಲೆ ನೋಟುಗಳ ರಾಶಿ…..!

ಉದ್ಯೋಗಿಗಳಿಗೆ ಪ್ರತಿವರ್ಷ ಹತ್ತಿಪ್ಪತ್ತು ಸಾವಿರ ರೂಪಾಯಿ ಬೋನಸ್‌ ಕೊಡೋದು ಮಾಮೂಲು. ಕೆಲವು ಕಡೆ ಬೆಲೆ ಬಾಳುವ ಉಡುಗೊರೆಗಳನ್ನೂ ಕೊಡುತ್ತಾರೆ. ಆದ್ರೆ ಚೀನಾದ ಕಂಪನಿಯೊಂದು ಉದ್ಯೋಗಿಗಳಿಗೆ ಕೊಟ್ಟಿರೋ ಬೋನಸ್‌ ಎಲ್ಲರಿಗೂ Read more…

ʼಪಠಾಣ್ʼ​ ವೇಷಧಾರಿಯಾಗಿ ಮಿಂಚಿದ ಅಬ್ಬರದ ಬ್ಯಾಟ್ಸ್‌ಮನ್ ಡೇವಿಡ್‌ ವಾರ್ನರ್

ಪಠಾಣ್​ ಚಿತ್ರ ಭರ್ಜರಿ ಯಶಸ್ಸು ಕಾಣುತ್ತಿದೆ. ಸಿನಿಪ್ರಿಯರು ಪಠಾಣ್​ ವೇಷ ತೊಟ್ಟು, ಅದರ ಹಾಡಿಗೆ ಭರ್ಜರಿ ಸ್ಟೆಪ್​ ಹಾಕಿ ಕುಣಿದಾಡುತ್ತಿದ್ದರೆ, ಅತ್ತ, ಆಸೀಸ್‌ನ ಸ್ಟಾರ್ ಆಟಗಾರ ಅಬ್ಬರದ ಬ್ಯಾಟ್ಸ್‌ಮನ್ Read more…

ಕನ್ನಡದ ‌ʼಪುಷ್ಪಾವತಿʼ ಹಾಡಿಗೆ ತಾಂಜಾನಿಯಾ ನರ್ತಕರಿಂದ ಸೂಪರ್​ ಡಾನ್ಸ್

ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್‌ಗಳು ತುಂಬಿದ್ದು,  ಬಹಳಷ್ಟು ಜನರು ಕನ್ನಡದ ‘ಪುಷ್ಪಾವತಿ’ ಹಾಡಿಗೆ ತಮ್ಮದೇ ಆದ ರೀತಿಯಲ್ಲಿ ನೃತ್ಯ ಮಾಡಲು ಪ್ರಯತ್ನಿಸಿದ್ದಾರೆ. ತಾಂಜಾನಿಯಾ ಮೂಲದ ಇಂಟರ್​ನೆಟ್​ ಸೆನ್ಸೇಷನ್ ಕಿಲಿ ಪಾಲ್ ಮತ್ತು Read more…

BIG NEWS: ಕಳ್ಳಬಟ್ಟಿ ಸಾರಾಯಿ ದಂಧೆ ನಡೆಸುತ್ತಿದ್ದ ಮಾಜಿ ಸಚಿವ; ಗೋಕಾಕ್ ಮಿಲ್ ಹತ್ಯಾಕಾಂಡದ ನೇತೃತ್ವ ವಹಿಸಿದ್ದೂ ಅವರೇ; ಫೋಟೋ ಸಮೇತ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿ ಕಾರಿದ ಕೆಪಿಸಿಸಿ ವಕ್ತಾರ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಡಿಯೋ ಬಾಂಬ್ ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ರಮೇಶ್ ಜಾರಕಿಹೊಳಿ ನಡೆಸುತ್ತಿದ್ದ ಕಳ್ಳಬಟ್ಟಿ ಸಾರಾಯಿ Read more…

BIG NEWS: ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್…!

ಬೆಂಗಳೂರು: ಹಲವು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಓಡಾಡುತ್ತಿದ್ದವು. ನಂತರದ ದಿನಗಳಲ್ಲಿ ಅವುಗಳನ್ನು ನಿಲ್ಲಿಸಲಾಗಿತ್ತು. ಅನೇಕ ಬಾರಿ ಡಬಲ್ ಡೆಕ್ಕರ್ ಬಸ್ ಗಳನ್ನು ರಸ್ತೆಗಿಳಿಸಲಾಗುತ್ತದೆ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 80 ಜನರಲ್ಲಿ ಮಾತ್ರ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ದೇಶದಲ್ಲಿ Read more…

ನ್ಯೂಜಿಲೆಂಡ್​ಗೆ ಹೊರಟಿದ್ದ ವಿಮಾನ ವಾಪಸ್​ ದುಬೈನಲ್ಲೇ ಲ್ಯಾಂಡ್​…!

ದುಬೈ: ನ್ಯೂಜಿಲೆಂಡ್‌ಗೆ ದುಬೈಯಿಂದ ಹೊರಟಿದ್ದ ಎಮಿರೇಟ್ಸ್‌ ವಿಮಾನ 13 ಗಂಟೆಗಳ ಕಾಲ ಹಾರಾಟ ನಡೆಸಿದ ಬಳಿಕ ಮತ್ತೆ ದುಬೈ ವಿಮಾನ ನಿಲ್ದಾಣದಲ್ಲೇ ಲ್ಯಾಂಡ್‌ ಆಗಿರುವ ವಿಚಿತ್ರ ಘಟನೆ ನಡೆದಿದೆ. Read more…

Business News: 2022 ರಲ್ಲಿ ಚಿನ್ನದ ಬೇಡಿಕೆ ದಶಕದಲ್ಲೇ ಅತ್ಯಧಿಕ; ವರದಿಯಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ವರ್ಲ್ಡ್ ಗೋಲ್ಡ್ ಕೌನ್ಸಿಲ್ ಇತ್ತೀಚೆಗೆ ಬಿಡುಗಡೆ ಮಾಡಿದ ಗೋಲ್ಡ್ ಡಿಮ್ಯಾಂಡ್ ಟ್ರೆಂಡ್ಸ್ ವರದಿ ಪ್ರಕಾರ 2022 ರಲ್ಲಿ ವರ್ಷದಿಂದ ವರ್ಷಕ್ಕೆ ಚಿನ್ನದ ಬೇಡಿಕೆಯಲ್ಲಿ ಶೇ.18 ರಷ್ಟು ಹೆಚ್ಚಳವಾಗಿದೆ. ಇದರ Read more…

BIG NEWS: ಅಲೆಮಾರಿಗಳಂತೆ ಕ್ಷೇತ್ರ ಹುಡುಕುತ್ತಾ ಹತಾಶರಾಗಿದ್ದಾರೆ; ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಈಶ್ವರಪ್ಪ

ಶಿವಮೊಗ್ಗ: ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರಗಳನ್ನು ಬದಲಿಸುತ್ತಾ ಹತಾಶರಾಗುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಕ್ಷೇತ್ರ ಹುಡುಕಲಿ ನಮ್ಮ Read more…

BIG NEWS: ಚಿನ್ನದ ವ್ಯಾಪಾರಿಗಳಿಗೆ IT ಶಾಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿನ್ನದ ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಇಂದು ಬೆಳ್ಳಂ ಬೆಳಿಗ್ಗೆಯೇ ಬೆಂಗಳೂರಿನ 25 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ತೆರಿಗೆ Read more…

BIG NEWS: ಬಿಜೆಪಿ ಅಯೋಗ್ಯ ಸರ್ಕಾರ; ಪ್ರಜಾಪ್ರಭುತ್ವದ ಆತ್ಮವನ್ನೇ ಕಸಿಯುತ್ತಿದೆ; ಹೆಚ್. ವಿಶ್ವನಾಥ್ ಆಕ್ರೋಶ

ಹುಬ್ಬಳ್ಳಿ: ಈ ರೀತಿ ಹೇಳಿಕೆಗಳನ್ನು ನೀಡುವುದು ರಮೇಶ್ ಜಾರಕಿಹೊಳಿಗೂ ಗೌರವವಲ್ಲ. ಯಾರೂ ಯಾರನ್ನೂ ಮುಗಿಸಲು ಆಗಲ್ಲ. ಜಾರಕಿಹೊಳಿ ಹೇಳಿಕೆಗಳು ಸರಿಯಲ್ಲ ಎಂದು ಎಂ ಎಲ್ ಸಿ ಹೆಚ್. ವಿಶ್ವನಾಥ್ Read more…

ಚಿತ್ರನಟರ ಸ್ಮಾರಕಗಳಿಗೆ ಸಾರ್ವಜನಿಕ ಸಂಪನ್ಮೂಲ ಬಳಕೆ; ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರೋಧ

ಚಲನಚಿತ್ರ ನಟರ ಸ್ಮಾರಕಗಳಿಗೆ ಸಾರ್ವಜನಿಕ ಸಂಪನ್ಮೂಲ ಬಳಸುವುದಕ್ಕೆ ನಟ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿದಂತೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಚಲನಚಿತ್ರ Read more…

ನಾಳೆ ಮಂಡನೆಯಾಗಲಿರುವ ಕೇಂದ್ರ ‘ಬಜೆಟ್’ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣದ ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಲಾಗುತ್ತದೆ. ನಾಳೆ ಅಂದರೆ Read more…

ರಿಷಿಕೇಶದ ಆಶ್ರಮಕ್ಕೆ ತೆರಳಿ ದೇವರ ಆಶೀರ್ವಾದ ಪಡೆದ ವಿರಾಟ್ – ಅನುಷ್ಕಾ; ಫೋಟೋ ವೈರಲ್

ಟೀಮ್ ಇಂಡಿಯಾದ ಖ್ಯಾತ ಆಟಗಾರ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದಾರೆ. ದಂಪತಿ ಇತ್ತೀಚೆಗೆ ರಿಷಿಕೇಶಕ್ಕೆ ತೆರಳಿ ದೇವರ Read more…

ಕುಡಿದ ಮತ್ತಿನಲ್ಲಿ ಅರೆ ಬೆತ್ತಲಾದ ಮಹಿಳೆ; ಹಾರುತ್ತಿದ್ದ ವಿಮಾನದಲ್ಲೇ ದಾಂಧಲೆ….!

ಅಬುದಾಬಿಯಿಂದ ಮುಂಬೈಗೆ ಬರುತ್ತಿದ್ದ ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಟಾಲಿಯನ್ ಮಹಿಳೆಯೊಬ್ಬಳು ಕುಡಿದ ಮತ್ತಿನಲ್ಲಿ ವಿಮಾನ ಸಿಬ್ಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ ಬಟ್ಟೆ ಹರಿದುಕೊಂಡು ಅರೆ ಬೆತ್ತಲಾಗಿದ್ದಾಳೆ. ಇದೀಗ ಆಕೆಯನ್ನು Read more…

ಈವರೆಗೆ 2.5 ಕೋಟಿ ವಾಹನ ಮಾರಾಟ ಮಾಡಿದ ಮಾರುತಿ ಸುಜುಕಿ…!

1983ರ ಡಿಸೆಂಬರ್ ನಲ್ಲಿ ತನ್ನ ಉತ್ಪನ್ನದ ಮೊದಲ ಕಾರು ಮಾರುತಿ 800 ಬಿಡುಗಡೆ ಮಾಡುವ ಮೂಲಕ ಭಾರತದಲ್ಲಿ ಕಾಲೂರಿದ್ದ ಮಾರುತಿ ಸುಜುಕಿ ಇಲ್ಲಿಯವರೆಗೆ ಬರೋಬ್ಬರಿ 2.5 ಕೋಟಿ ವಾಹನಗಳನ್ನು Read more…

ಸಿದ್ಧರಾಮಯ್ಯರನ್ನು ಹಾಡಿಹೊಗಳಿದ ಬಿಜೆಪಿ ಸಚಿವ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣಗೌಡ ಅವರು ಹಾಡಿ ಹೊಗಳಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, Read more…

ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ: ಫೆ. 6 ರಂದು ಬೆಂಗಳೂರು, ತುಮಕೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಕೇಂದ್ರ ನಾಯಕರು ಭೇಟಿ ನೀಡಿದ ತೊಡಗಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read more…

ಟಿಕೆಟ್ ‘ಕೈ’ ತಪ್ಪುವುದು ಖಚಿತವಾಗುತ್ತಿದ್ದಂತೆ ‘ಅಪ್’ ಸೇರಿದ ಡಿಕೆಶಿ ಭಾವ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಕ್ಕನ ಪತಿ ಶರತ್ ಚಂದ್ರ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮಗೆ ಅವಕಾಶ ಸಿಗುವುದಿಲ್ಲವೆಂಬುದು ಖಾತ್ರಿಯಾಗುತ್ತಿದ್ದಂತೆ ಪಕ್ಷ ತೊರೆದಿದ್ದಾರೆ. ಶರತ್ Read more…

ಮೌನ ತರುವ ಲಾಭ

ಮಾತು ಬೆಳ್ಳಿ, ಮೌನ ಬಂಗಾರ ಇದು ಜನಪ್ರಿಯ ಗಾದೆ ಮಾತು. ಮಾತನಾಡಿ ಕಳೆದುಕೊಂಡವಗಿಂತ, ಮೌನವಾಗಿ ಗಳಿಸಿಕೊಂಡವರೆ ಜಾಣರು. ಸಾಮಾನ್ಯವಾಗಿ 4 ಜನರು ಒಟ್ಟಾಗಿ ಸೇರಿದಾಗ ಒಂದೇ ಸಮನೆ ಹರಟುವವರೆ Read more…

ಅಶ್ಲೀಲವಾಗಿ ನಿಂದಿಸಿ ಛತ್ರಪತಿ ಶಿವಾಜಿ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಹಿಂದೂ ಸಂಘಟನೆಗಳ ಆಕ್ರೋಶ

ವಿಜಯಪುರ: ಛತ್ರಪತಿ ಶಿವಾಜಿ ಬಗ್ಗೆ ಮುಸ್ಲಿಂ ಬಾಲಕ ಅವಹೇಳನ ಮಾಡಿದ್ದಾನೆ. ಶಿವಾಜಿ ಮಹಾರಾಜರಿಗೆ ಅಶ್ಲೀಲವಾಗಿ ನಿಂದಿಸಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಪೊಲೀಸ್ ಠಾಣೆಯಲ್ಲೇ ಫಿನಾಯಿಲ್ ಕುಡಿದು ಆತ್ಮಹತ್ಯೆ ಯತ್ನ

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಫಿನಾಯಿಲ್ ಕುಡಿದು ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ರಾಜಗೋಪಾಲನಗರ ಠಾಣೆಯಲ್ಲಿ ನಡೆದಿದೆ. ಸರಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಸುಲ್ತಾನ್ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಶೌಚಾಲಯಕ್ಕೆ Read more…

ರೂಂ ಲಾಕ್ ಮಾಡಿಕೊಂಡು ಹೋದ ಯುವತಿ: ಲಾಡ್ಜ್ ನಲ್ಲೇ ಬಿಎಂಟಿಸಿ ಚಾಲಕ ಅನುಮಾನಾಸ್ಪದ ಸಾವು

ಬೆಂಗಳೂರು: ಕೆಲಸಕ್ಕೆ ತೆರಳಿದ್ದ ಬಿಎಂಟಿಸಿ ಚಾಲಕ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಾಮನಗರದ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಮೃತಪಟ್ಟ Read more…

BIG NEWS: ನಾಳೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಮುಷ್ಕರ

ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿ ಕಾರ್ಯ ನಿರ್ವಹಿಸುತ್ತಿರುವ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು ಹಾಗೂ ನೀರು ಸರಬರಾಜು ಸಹಾಯಕರೂ ಸೇರಿದಂತೆ ವಿವಿಧ ವಲಯಗಳ ಪೌರಕಾರ್ಮಿಕರು ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...