alex Certify Live News | Kannada Dunia | Kannada News | Karnataka News | India News - Part 1849
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಮುಖಭಂಗ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯ ಜಿದ್ದಾ ಜಿದ್ದಿನ ಕಣವಾಗಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರಾಭವಗೊಂಡಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ Read more…

BIG BREAKING: ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸೋಲು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಇಕ್ಬಾಲ್ ಹುಸೇನ್ ಎದುರು ಸೋಲು Read more…

ʼಸಿರಿವಂತʼ ರಾಗಲು ಹಣ ಗಳಿಕೆಗೆ ಇಲ್ಲಿದೆ 10 ಮಾರ್ಗ

ನೀವು ಶ್ರೀಮಂತರಾಗಬೇಕಾ ? ಹಾಗಾದರೆ ನಿಮಗೆ ಹಣಕಾಸಿನ ಅರಿವು ತುಂಬಾ ಮುಖ್ಯ. ಹಣಕಾಸಿನ ಅರಿವು ಎಂಬುದು ವಿವಿಧ ಹಣಕಾಸಿನ ಕೌಶಲ್ಯಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಸಾಮರ್ಥ್ಯವಾಗಿದೆ. ಇದರಲ್ಲಿ Read more…

BIG NEWS: ಕಾಂಗ್ರೆಸ್ ಭರ್ಜರಿ ಗೆಲುವಿಗೆ ಡಿ.ಕೆ. ಶಿವಕುಮಾರ್ ಆನಂದ ಭಾಷ್ಪ; ಕರ್ನಾಟಕದ ಮಹಾಜನತೆಗೆ ಧನ್ಯವಾದ ಎಂದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ನೀಡಿದ ಅಖಂಡ ಕರ್ನಾಟಕದ ಮಹಾಜನತೆಗೆ ಧನ್ಯವಾದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. Read more…

BREAKING: ಸಚಿವ ಗೋವಿಂದ ಕಾರಜೋಳ ಹೀನಾಯ ಸೋಲು; ಗೆದ್ದು ಬೀಗಿದ ಆರ್.ಬಿ. ತಿಮ್ಮಾಪುರೆ

  ಮುಧೋಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಸಚಿವರುಗಳು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪರಾಭವಗೊಂಡಿದ್ದಾರೆ. ಸಚಿವ ಗೋವಿಂದ ಕಾರಜೋಳ ಮುಧೋಳ ಕ್ಷೇತ್ರದಲ್ಲಿ ಹೀನಾಯವಾಗಿ ಸೋತಿದ್ದಾರೆ. ಮುಧೋಳ Read more…

BIG NEWS: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಗೆದ್ದು ಬೀಗಿದ ಶಿವಲಿಂಗೇಗೌಡ

ಹಾಸನ: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಅರಸಿಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವಲಿಂಗೇಗೌಡ ಗೆಲುವು ಸಾಧಿಸಿದ್ದಾರೆ. ಈ ಬಾರಿ ಅರಸಿಕೆರೆ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಸಂತೋಷ್ ಹಾಗೂ ಕಾಂಗ್ರೆಸ್ Read more…

BREAKING: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹೀನಾಯವಾಗಿ ಸೋಲನುಭವಿಸಿದ ಸಚಿವ ಡಾ. ಕೆ. ಸುಧಾಕರ್

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ಸಚಿವರು, ಪ್ರಭಾವಿ ನಾಯಕರು ಮಂಡಿಯೂರಿದ್ದಾರೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೀನಾಯ ಸೋಲನುಭವಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಸುಧಾಕರ್ Read more…

ನಮ್ಮದು ಸಣ್ಣ ಪಕ್ಷ, ನನ್ನ ಯಾವುದೇ ಬೇಡಿಕೆಯಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ಈ ಬಾರಿಯೂ ಜೆಡಿಎಸ್ ಕರ್ನಾಟಕದಲ್ಲಿ ಕಿಂಗ್ ಮೇಕರ್ ಆಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಫಲಿತಾಂಶದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸ್ತಿದ್ದು ಈ ನಡುವೆ ಮಾತನಾಡಿರುವ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ನಮ್ಮದು Read more…

ನನ್ನ ತಂದೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತೇನೆಂದ ಯತೀಂದ್ರ

ತಮ್ಮ ತಂದೆ ಸಿದ್ದರಾಮಯ್ಯನವರೇ ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ Read more…

BIG BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೊಮ್ಮಾಯಿ; ಬೆಂಗಳೂರಿನತ್ತ ಪಯಣ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಭರ್ಜರಿ ಗೆಲುವಿನ ನಗೆ ಬೀರಿದೆ. ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲು ಕಾಂಗ್ರೆಸ್ ಸಜ್ಜಾಗಿದ್ದು, ಈಗಾಗಲೇ ಪೂರಕ Read more…

BREAKING: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಜಯಭೇರಿ; ಸಚಿವ ಆರ್.ಅಶೋಕ್ ಗೆ ಹೀನಾಯ ಸೋಲು

ರಾಮನಗರ: ವಿಧಾನಸಭಾ ಚುನಾವಣೆಯ ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಯಭೇರಿ ಬಾರಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದು, Read more…

BREAKING: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ಅಭೂತಪೂರ್ವ ಗೆಲುವು

ಹಾವೇರಿ: ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಗೆಲುವು ಸಾಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರ್ಜರಿ ಗೆಲುವು ಸಾಧಿಸಿದ್ದಾರೆ. Read more…

BREAKING: ಸಚಿವ ಶ್ರೀರಾಮುಲುಗೆ ತೀವ್ರ ಮುಖಭಂಗ; ಬಳ್ಳಾರಿ ಗ್ರಾಮೀಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ನಾಯಕರೇ ಸೋಲನುಭವಿಸಿದ್ದಾರೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ತೀವ್ರ ಮುಖಭಂಗ ಅನುಭವಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ಸುಮಾರು 20 Read more…

BIG NEWS: ‘ಭಜರಂಗಬಲಿ’ ಮೂಲಕವೇ ಎದುರಾಳಿ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪಿಸಿದ್ದು ಭಾರೀ ಕೋಲಾಹಲ ಸೃಷ್ಟಿಸಿತ್ತು. ಇದು ಕಾಂಗ್ರೆಸ್ ಗೆ ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆಯಾಗಬಹುದೆಂದೇ ಹೇಳಲಾಗಿತ್ತು. Read more…

ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಪ್ಲಾನ್; ತಮಿಳುನಾಡಿಗೆ ಶಿಫ್ಟ್ ಆಗುತ್ತಾ ರಾಜ್ಯ ರಾಜಕಾರಣದ ಕ್ಲೈಮ್ಯಾಕ್ಸ್ ?

ಕರ್ನಾಟಕದಲ್ಲಿ ಗೆಲುವಿನ ಹಾದಿಯಲ್ಲಿರುವ ಕಾಂಗ್ರೆಸ್ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದೆ. ಬಹುಮತದ ಸಂಖ್ಯೆ ದಾಟುತ್ತಿದ್ದಂತೆ ಅಲರ್ಟ್ ಆಗಿರುವ ಕಾಂಗ್ರೆಸ್ ಶಾಸಕರನ್ನು ನೆರೆರಾಜ್ಯಕ್ಕೆ ಶಿಫ್ಟ್ ಮಾಡಲು ಮುಂದಾಗಿರೋದು ತಿಳಿದುಬಂದಿದೆ. ಕಾಂಗ್ರೆಸ್ Read more…

BIG NEWS: ಕೂಡ್ಲಗಿ, ಚಳ್ಳಕೆರೆಯಲ್ಲಿ ಕಾಂಗ್ರೆಸ್ ಗೆಲುವು

ಬೆಂಗಳೂರು: ವಿಧಾನಸಭಾ ಚುನಾವಣೆಯ ಒಂದೊಂದೇ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗುತ್ತಿದ್ದು, ಕೂಡ್ಲಗಿ, ಚಳ್ಳಕೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕೂಡ್ಲಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಟಿ.ಶ್ರೀನಿವಾಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ. Read more…

ಕರ್ನಾಟಕ ವಿಧಾನಸಭೆ ಫಲಿತಾಂಶ: ಮುಂಜಾನೆಯೇ ದೇಗುಲಕ್ಕೆ ಭೇಟಿ ನೀಡಿ ಪ್ರಿಯಾಂಕಾ ಗಾಂಧಿ ಪೂಜೆ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಗೆಲುವಿನತ್ತ ಮುನ್ನಡೆ ಸಾಧಿಸ್ತಿದ್ರೆ, ಅತ್ತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ. ಇಂದು ಬೆಳಗ್ಗೆ ಕರ್ನಾಟಕದಲ್ಲಿ Read more…

BIG NEWS: ಬೆಂಗಳೂರಿನ ಬಹುತೇಕ ಕಡೆ ಕಾಂಗ್ರೆಸ್ ಜಯಭೇರಿ; ಜಮೀರ್ ಅಹ್ಮದ್, ರಿಜ್ವಾನ್ ಅರ್ಷದ್, ಕೆ.ಜೆ. ಜಾರ್ಜ್ ಭರ್ಜರಿ ಗೆಲುವು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಚಾಮರಾಜಪೇಟೆ, ಶಿವಾಜಿನಗರ, ಸರ್ವಜ್ಞನಗರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಚಾಮರಾಜಪೇಟೆಯಲ್ಲಿ ಶಾಸಕ ಜಮೀರ್ Read more…

BIG NEWS: ಕೆ ಜಿ ಎಫ್ ನಲ್ಲಿ ಕಾಂಗ್ರೆಸ್ ಜಯಭೇರಿ; ಬಿಜೆಪಿ ಅಭ್ಯರ್ಥಿ ಮಣಿಸಿದ ರೂಪಕಲಾ ಶಶಿಧರ್

ಕೋಲಾರ: ಕೆಜಿ ಎಫ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕಿ ರೂಪಕಲಾ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ಮುಖಭಂಗವಾಗಿದೆ. ಕೆ ಜಿ ಎಫ್ ನಲ್ಲಿ ಕಾಂಗ್ರೆಸ್ ನ ರೂಪಕಲಾ ಶಶಿಧರ್51 Read more…

ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ಹೋಗದಿದ್ದರೂ ಕಾಂಗ್ರೆಸ್ ಅಭ್ಯರ್ಥಿಗೆ ಜಯಭೇರಿ; ಗೆಲುವಿನ ನಗೆ ಬೀರಿದ ವಿನಯ್ ಕುಲಕರ್ಣಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ Read more…

BREAKING: ವಿ. ಸೋಮಣ್ಣಗೆ ಮುಖಭಂಗ; ಚಾಮರಾಜನಗರದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ

ಹಾಸನ: ತೀವ್ರ ಕುತೂಹಲ ಮೂಡಿಸಿದ್ದ ಕ್ಷೇತ್ರ ಚಾಮರಾಜನಗರದಲ್ಲಿ ಸಚಿವ ವಿ.ಸೋಮಣ್ಣಗೆ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಜಯಭೇರಿ ಸಾಧಿಸಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಸುಮಾರು10 ಸಾವಿರ Read more…

BIG NEWS: ಎಚ್.ಡಿ. ರೇವಣ್ಣನವರಿಗೆ ಸವಾಲು ಒಡ್ಡಿ ಸೋಲು ಕಂಡ ಪ್ರೀತಂ ಗೌಡ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಗಮನ ಸೆಳೆದ ಕ್ಷೇತ್ರಗಳಲ್ಲಿ ಹಾಸನ ಕೂಡ ಒಂದು. ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರೀತಂ ಗೌಡ ಇಲ್ಲಿ ಪರಾಭವಗೊಂಡಿದ್ದು, ಜೆಡಿಎಸ್ ನ ಸ್ವರೂಪ್ Read more…

Watch Video | ಮತ ಎಣಿಕೆ ದಿನದಂದೇ ಸಿಎಂ ಬೊಮ್ಮಾಯಿಗೆ ಶಾಕ್; ಶಿಗ್ಗಾಂವಿ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ಹಾವು….!

ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶದ ಹೊತ್ತಲ್ಲೇ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಳಗ್ಗೆಯೇ ಶಾಕ್ ಕಾದಿತ್ತು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾರತೀಯ ಜನತಾ ಪಕ್ಷದ Read more…

BREAKING NEWS: ಹೊನ್ನಾಳಿ ಕ್ಷೇತ್ರದಲ್ಲಿ ರೇಣುಕಾಚಾರ್ಯಗೆ ಭಾರಿ ಹಿನ್ನಡೆ

ಮೇ ಹತ್ತರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು ಹೊನ್ನಾಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ತಮ್ಮ ಪ್ರತಿಸ್ಪರ್ಧಿಗಿಂತ ತೀವ್ರ ಹಿನ್ನಡೆ ಸಾಧಿಸಿದ್ದಾರೆ. ಈ Read more…

BREAKING: ಬಿಜೆಪಿಯ ಪ್ರೀತಮ್ ಗೌಡಗೆ ಬಿಗ್ ಶಾಕ್; ಹಾಸನದಲ್ಲಿ JDS ನ ಸ್ವರೂಪ್ ಜಯಭೇರಿ

ಹಾಸನ: ತೀವ್ರ ಜಿದ್ದಾಜಿದ್ದಿನ ಕ್ಷೇತ್ರ ಎಂದೇ ಪರಿಗಣಿತವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಪ್ರೀತಮ್ ಗೌಡಗೆ ಜೆಡಿಎಸ್ ಬಿಗ್ ಶಾಕ್ ನೀಡಿದೆ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ Read more…

BIG BREAKING: ಗೆಲುವಿನ ಖಾತೆ ತೆರೆದ ಬಿಜೆಪಿ; ಕುಂದಾಪುರದಲ್ಲಿ ಕಿರಣ್ ಕುಮಾರ್ ಜಯಭೇರಿ

ಮೇ ಹತ್ತರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಬಿಜೆಪಿ ಗೆಲುವಿನ ಮೊದಲ ಖಾತೆ ತೆರೆದಿದೆ. ಕುಂದಾಪುರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ Read more…

BIG BREAKING: ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ HDK ವಾಸ್ತವ್ಯ; ಹೋಟೆಲ್ ನತ್ತ ದೌಡಾಯಿಸಿದ ಬಿಜೆಪಿ ನಾಯಕರು

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಕಾಂಗ್ರೆಸ್, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಾಣಿಸುತ್ತಿವೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ Read more…

BIG NEWS: ಕರ್ನಾಟಕದಲ್ಲಿ ಬಹುಮತದತ್ತ ಕಾಂಗ್ರೆಸ್; ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಸಧ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಸ್ತುತ 115 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. Read more…

BREAKING: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಪ್ರಮುಖ ನಾಯಕರೇ ಹಿನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕ್ಷೇತ್ರದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

BIG NEWS: ನಿಖಿಲ್ ಕುಮಾರಸ್ವಾಮಿಗೆ ಬಿಗ್ ಶಾಕ್; ರಾಮನಗರದಲ್ಲಿ HDK ಪುತ್ರ ಹಿನ್ನಡೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರಿಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ಸಿನ ಇಕ್ಬಾಲ್ ಹುಸೇನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...