alex Certify Live News | Kannada Dunia | Kannada News | Karnataka News | India News - Part 1854
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾನದ ಬಳಿಕ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರಿಂದ ಹಿಂಸಾಚಾರ; ಕರ್ಫ್ಯೂ ಜಾರಿ

ವಿಧಾನಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಿಂಸಾಚಾರಕ್ಕೆ ಇಳಿದ ನಂತರ ದಕ್ಷಿಣ ಕನ್ನಡದ ಮೂಡುಶೆಡ್ಡೆ ಪ್ರದೇಶದಲ್ಲಿ ಕರ್ಫ್ಯೂ ವಿಧಿಸಲಾಗಿದೆ. Read more…

ವೇದಿಕೆ ಮೇಲೆ ಕುಣಿಯುತ್ತಲೇ ಕುಸಿದು ಬಿದ್ದ ವ್ಯಕ್ತಿ, ಕ್ಯಾಮರಾದಲ್ಲಿ ಸೆರೆಯಾಗಿದೆ ಹಠಾತ್‌ ಸಾವಿನ ದೃಶ್ಯ…..!

ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರ್‌ಗಢ ಎಂಬಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮದುವೆ ಸಮಾರಂಭದಲ್ಲಿ ಖುಷಿಯಿಂದ ನರ್ತಿಸುತ್ತಿದ್ದ ವ್ಯಕ್ತಿ ವೇದಿಕೆಯ ಮೇಲೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಡಾನ್ಸ್‌ ಮಾಡುತ್ತಿದ್ದಾಗಲೇ ಕುಸಿದು ಬಿದ್ದು Read more…

BIG NEWS: ಪಾಕಿಸ್ತಾನದಲ್ಲಿ ಭುಗಿಲೆದ್ದಿದೆ ಬಂಡಾಯದ ಬೆಂಕಿ, ಸೇನಾ ಮುಖ್ಯಸ್ಥರು, ಪ್ರಧಾನಿ ವಿರುದ್ಧ ಅಧಿಕಾರಿಗಳ ಮುನಿಸು; ಮುಂದಿನ 72 ಗಂಟೆ ನಿರ್ಣಾಯಕ….!

ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದಾಗಿನಿಂದಲೂ ಪಾಕಿಸ್ತಾನ ಹೊತ್ತಿ ಉರಿಯುತ್ತಿದೆ. ಇಮ್ರಾನ್ ಖಾನ್ ಬಂಧನ ವಿರೋಧಿಸಿ ವಿವಿಧೆಡೆ ಪ್ರತಿಭಟನೆಗಳು ಹಿಂಸಾರೂಪ ಪಡೆದಿದೆ. ಪ್ರತಿಭಟನಾಕಾರರು ವಾಹನ, Read more…

BIG NEWS: ಇಟಲಿಯಲ್ಲಿ ಭಾರೀ ಸ್ಫೋಟ; ಬೆಚ್ಚಿಬೀಳಿಸುವ ಅಗ್ನಿ ಅನಾಹುತ

ಇಟಲಿಯ ಮಿಲನ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಹಲವಾರು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಘಟನಾ ಪ್ರದೇಶ ದಟ್ಟವಾದ ಕಪ್ಪು ಹೊಗೆಯಿಂದ ತುಂಬಿದೆ. ಗರಿಗಳು ಅವಶೇಷಗಳ ಮೇಲೆ ಏರುತ್ತಿವೆ. ಮಿಲನ್ ನಗರದ Read more…

BIG NEWS: ಇಂದು ರಾತ್ರಿ ತೀವ್ರಗೊಳ್ಳಲಿದೆ ಮೋಚಾ ಚಂಡಮಾರುತದ ಅಬ್ಬರ, ಭಾರತದ ಕರಾವಳಿಯಲ್ಲಿ ಹೈ ಅಲರ್ಟ್…..!‌

ಬಂಗಾಳ ಕೊಲ್ಲಿಯಲ್ಲಿ ‘ಮೋಚಾ’ ಚಂಡಮಾರುತ ಇಂದು ರಾತ್ರಿ ವೇಳೆಗೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಚಂಡಮಾರುತದಿಂದಾಗಿ ಹಲವು ರಾಜ್ಯಗಳಲ್ಲಿ ತೀವ್ರ ಗುಡುಗು ಸಹಿತ Read more…

BIG NEWS: ಕರ್ನಾಟಕ ವಿಧಾನಸಭಾ ಚುನಾವಣೆ; ದಾಖಲೆ ಮತದಾನ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಟ್ಟು ಶೇ.73.19ರಷ್ಟು ಮತದಾನವಾಗಿದೆ. 5,30,85,566 ಮತದಾರರ ಪೈಕಿ 3,88,51,807 Read more…

BIG NEWS: ಸರ್ಕಾರ ರಚನೆಗೆ ಏನು ಕಸರತ್ತು ಮಾಡಬೇಕೋ ಮಾಡುತ್ತೇವೆ ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ ತಿಪ್ಪರಲಾಗಾ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಹೆಚ್ಚು ಕಡಿಮೆಯಾದರೆ ನಮ್ಮ ಕೇಂದ್ರದ ನಾಯಕರು ಇದ್ದಾರೆ. ಸರ್ಕಾರ Read more…

BIG NEWS: ಉಪ್ಪು ಮುಟ್ಟಿ ಪ್ರಮಾಣ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಜೊತೆ ಹೊಂದಾಣಿಕೆ ರಾಜಕೀಯ ಆರೋಪ ನಿರಾಕರಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಪ್ರಮಾಣ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಹಾಗೂ Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ರಣದೀಪ್ ಸುರ್ಜೇವಾಲಾ; ಉಬಯ ನಾಯಕರಿಂದ ಮಹತ್ವದ ಚರ್ಚೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಮತದಾನೋತ್ತರ ಸಮಿಕ್ಷೆಯಲ್ಲಿ ಕಾಂಗ್ರೆಸ್ ಗೆ Read more…

BIG NEWS: ಮುಖ್ಯಮಂತ್ರಿಗಳಿಗೆ ಸ್ವಂತ ನಿರ್ಧಾರ ಕೈಗೊಳ್ಳುವ ಶಕ್ತಿಯಿಲ್ಲ; ಉತ್ತರ ಕರ್ನಾಟಕದವರೇ ಸಿಎಂ ಆದ್ರೂ ಆಭಿವೃದ್ಧಿ ಮಾಡಿಲ್ಲ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿ

ಬೆಂಗಳೂರು: ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ತಂದಿದೆ. ರಾಜ್ಯ ಸರ್ಕಾರದ ಆಡಳಿತವನ್ನು ಪ್ರತಿದಿನ ನೋಡಿ ಜನರು ಬೇಸತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ Read more…

BIG NEWS: ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ

ಕಲಬುರ್ಗಿ: ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ 45 ವರ್ಷದ ರಾಮು ರಾಥೋಡ್ ಶವ Read more…

BIG NEWS: ಕೆ.ಎಸ್. ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಈ ಬಾರಿ ಅತಂತ್ರ ಫಲಿತಾಂಶ ಬರಲಿದೆ ಎಂದು ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಸರ್ಕಾರ ರಚನೆಯಲ್ಲಿ Read more…

ಮತಗಟ್ಟೆ ಸಮೀಕ್ಷೆ; ನಂಬರ್ ಗಳು ನಿಮ್ಮ ಊಹೆ ಎಂದ ಬಿ.ಎಲ್. ಸಂತೋಷ್

ಬೆಂಗಳೂರು: ಮತಗಟ್ಟೆಗಳ ಬಹುತೇಕ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವರದಿ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ನಂಬರ್ ಗಳು ನಿಮ್ಮ ಊಹೆ Read more…

BIG NEWS: ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧರಾಗಿದ್ದೇವೆ; 130 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ ಮಾಜಿ ಡಿಸಿಎಂ ಜಿ. ಪರಮೇಶ್ವರ್

ತುಮಕೂರು: ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧತೆ ನಡೆಸಿದ್ದೇವೆ ಎಂದು ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಫಲಿತಾಂಶದ ದಿನ ಸಮೀಕ್ಷೆಗಳು ಉಲ್ಟಾ ಆಗಲಿವೆ; ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಈ ಬಾರಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮತದಾನೋತ್ತರ ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ ಗೆ ಮೇಲುಗೈ ಎಂದು ಹೇಳಿದ್ದು, ಎರಡು Read more…

ಕಾರು-ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಮತ್ತಿಘಟ್ಟ ಕ್ರಾಸ್ ಬಳಿ ನಡೆದಿದೆ. Read more…

ರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ; ಸಿಂಗಾಪುರಕ್ಕೆ ತೆರಳಿದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಮತದಾನ ಮುಗಿಯುತ್ತಿದ್ದಂತೆ ಕುಮಾರಸ್ವಾಮಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಚುನಾವಣಾ ಫಲಿತಾಂಶಕ್ಕೆ ಇನ್ನು Read more…

BIG NEWS: ರಾಜ್ಯದಲ್ಲಿ ಮತ್ತೆ BJP ಅಧಿಕಾರಕ್ಕೆ ಬಂದೇ ಬರುತ್ತೆ; ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬರುತ್ತದೆ. Read more…

BIG NEWS: ಅವಧಿಪೂರ್ವ ಶಿಶುಗಳ ಜನನ; ಟಾಪ್ 5 ದೇಶಗಳಲ್ಲಿ ಭಾರತ

 ವಿಶ್ವಸಂಸ್ಥೆಯ (ಯುಎನ್) ಏಜೆನ್ಸಿಗಳು ಬಿಡುಗಡೆ ಮಾಡಿದ ಹೊಸ ವರದಿಯ ಪ್ರಕಾರ 2020 ರಲ್ಲಿ ಎಲ್ಲಾ ಅವಧಿಪೂರ್ವ ಜನನಗಳಲ್ಲಿ ಅರ್ಧದಷ್ಟು ಶಿಶು ಜನನ ಐದು ದೇಶಗಳಲ್ಲಿ ಸಂಭವಿಸಿದೆ. ಇವುಗಳಲ್ಲಿ ಭಾರತವೂ Read more…

ಮೋದಿ ವಿರುದ್ಧ ದೂರು ನೀಡಲು ಮುಂದಾದ ಪಾಕ್ ನಟಿ; ದೆಹಲಿ ಪೊಲೀಸರಿಂದ ಖಡಕ್ ಉತ್ತರ

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನವು ಪಾಕಿಸ್ತಾನವನ್ನು ಅಶಾಂತಿಯ ಸ್ಥಿತಿಗೆ ದೂಡಿದೆ. ದೇಶಾದ್ಯಂತ ಹೊಸ ರಾಜಕೀಯ ಪ್ರಕ್ಷುಬ್ಧತೆಯನ್ನು ಹುಟ್ಟುಹಾಕಿರುವ ಸಮಯದಲ್ಲಿ ಪಾಕಿಸ್ತಾನಿ ನಟಿ ಮತ್ತು ದೆಹಲಿ ಪೊಲೀಸರ Read more…

Viral Video | ಮೆಟ್ರೋದಲ್ಲಿ ಬಹಿರಂಗವಾಗಿಯೇ ಕಿಸ್ಸಿಂಗ್‌ ನಲ್ಲಿ ತೊಡಗಿದ ಯುವಜೋಡಿ

ದೆಹಲಿ ಮೆಟ್ರೋ ಮತ್ತೊಮ್ಮೆ ಸುದ್ದಿಯಾಗಿದ್ದು ನೆಟ್ಟಿಗರು ಟೀಕಿಸುವಂತಾಗಿದೆ. ಮೆಟ್ರೋ ರೈಲಿನಲ್ಲಿ ಯುವ ಜೋಡಿಯೊಂದು ನೆಲದ ಮೇಲೆ ಕುಳಿತು ಕಿಸ್ ಮಾಡಿದೆ. ಈ ವಿಡಿಯೋ ವೈರಲ್ ಆಗಿದ್ದು ದೆಹಲಿ ಮೆಟ್ರೋದಲ್ಲಿ Read more…

ಮಣ್ಣಿನ ಮಡಕೆ – ಫ್ರಿಡ್ಜ್ ಹೋಲಿಸಿದ ಆನಂದ್ ಮಹೀಂದ್ರಾ; ನೆಟ್ಟಿಗರಿಂದ ಪರ – ವಿರೋಧ ಪ್ರತಿಕ್ರಿಯೆ

ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು ಹಲವು ವಿಷಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರುವ ಸುರಾಹಿ (ಸಾಂಪ್ರದಾಯಿಕವಾಗಿ ತಂಪಾದ ನೀರನ್ನು ಸಂಗ್ರಹಿಸಲು ಬಳಸುವ Read more…

ಕಣ್ಣಾಮುಚ್ಚಾಲೆ ಆಡುತ್ತಿದ್ದ ಬಾಲಕಿ ಮೇಲೆ ಗುಂಡು ಹಾರಿಸಿದ ವ್ಯಕ್ತಿ ಅರೆಸ್ಟ್

ಕಣ್ಣಾಮುಚ್ಚಾಲೆ ಆಡುತ್ತಿದ್ದ ಗುಂಪಿನ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 58 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಟೆಕ್ಸಾಸ್ ಸಮೀಪದ ಲೂಸಿಯಾನದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. Read more…

BIG NEWS: ಬಿಜೆಪಿ ಶಾಸಕ ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕಿಡ್ನಿ ಸಮಸ್ಯೆಯಿಂದಾಗಿ Read more…

BIG NEWS: ಡಿ.ಕೆ.ಶಿವಕುಮಾರ್ ಕರೆ ಮಾಡಿ ‘ಸಿಡಿ’ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ; ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ವಿರುದ್ಧ ಮತ್ತೆ ಕಿಡಿ ಕಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ. ಶಿವಕುಮಾರ್ ನನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. Read more…

BIG NEWS: ಬಜರಂಗದಳ ವಿಚಾರ ಒಂದು ವಿವಾದವೇ ಅಲ್ಲ; ನನ್ನ ನಿರೀಕ್ಷೆಯಂತೆ ಫಲಿತಾಂಶ ಬರಲಿದೆ ಎಂದ ಸಿದ್ದರಾಮಯ್ಯ

ಮೈಸೂರು: ನಾನು ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ Read more…

SHOCKING NEWS: ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಇರಿದು ಕೊಂದ ರೋಗಿ

ಕೊಟ್ಟಾಯಂ: ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಕುಡುಕ ರೋಗಿ ಇರಿದು ಕೊಂದ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟರಕ್ಕಾರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ವಂದನಾ ದಾಸ್ (23) ಕೊಲೆಯಾದ ವೈದ್ಯೆ. Read more…

ಕಾಲು ಕಳೆದುಕೊಂಡರೂ ಪ್ರೀತಿಸಿದ ಹೃದಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಜೋಡಿ: ನಿಷ್ಕಲ್ಮಶ ಪ್ರೀತಿಗೆ ಇವರೇ ಮಾದರಿ

ವಾಟ್‌ಅಪ್‌ನಲ್ಲಿ ಮೆಸೆಜ್, ಫೋನ್‌ನಲ್ಲಿ ಗಂಟೆಗಟ್ಟಲೇ ಮಾತನಾಡುವುದು ಇದೇ ಸ್ನೇಹ, ಪ್ರೀತಿ ಸಂಬಂಧಗಳಾಗಿವೆ. ಆದರೆ ಮೊದಲೆಲ್ಲ ಅಮ್ಮ, ಅಕ್ಕ, ತಂಗಿ, ಗೆಳತಿ, ಹೆಂಡತಿ ಇದಕ್ಕೆಲ್ಲ ಬೆಲೆಕಟ್ಟಲಾಗದ ಸಂಬಂಧವಾಗಿದ್ದವು. ಜೊತೆಗಿದ್ದರೆ ಕೊನೆಯುಸಿರಿನ Read more…

ಸಿಂಹ- ನಾಯಿ ಮುಖಾಮುಖಿ; ಅಚ್ಚರಿಯ ತಿರುವು ಏನು ಗೊತ್ತಾ ?

ಪ್ರಕೃತಿ ವಿಸ್ಮಯಗಳ ಆಗರ. ಇಲ್ಲಿ ಕೆಲವೊಮ್ಮೆ ನಿರೀಕ್ಷೆಗೂ ಮೀರಿದ ವೈಚಿತ್ರ್ಯಗಳು ಜರುಗುತ್ತವೆ. ಸಾಮಾನ್ಯವಾಗಿ ಸಿಂಹದ ಎದುರು ನಾಯಿ ನಿಲ್ಲುವುದಿಲ್ಲ ಎಂದೇ ಹೇಳಲಾಗುತ್ತದೆ. ಆದರೆ ಸಿಂಹವೊಂದನ್ನ ನಾಯಿ ಧೈರ್ಯವಾಗಿ ಎದುರಿ Read more…

ಬೆಳಿಗ್ಗೆ ಎದ್ದಾಗ ಮುಖ ಊದಿಕೊಂಡಿದ್ದರೆ ಈ ಮಾರ್ಗ ಅನುಸರಿಸಿ

ಬೆಳಿಗ್ಗೆ ಎದ್ದಾಗ ಕೆಲವರ ಮುಖ ಊದಿಕೊಂಡಿರುತ್ತದೆ. ಒತ್ತಡದ ಕಾರಣ ನಿದ್ದೆ ಸರಿಯಾಗಿ ಬರದಿದ್ದಾಗ ಈ ರೀತಿಯಾಗುತ್ತದೆ. ಇದರಿಂದ ತುಂಬಾ ಮುಜುಗರಕ್ಕೊಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ಈ ಮಾರ್ಗಗಳನ್ನು ಅನುಸರಿಸಿ. *ನಿರ್ಜಲೀಕರಣದಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...