alex Certify Live News | Kannada Dunia | Kannada News | Karnataka News | India News - Part 1862
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಮುಗಿದೇ ಹೋಯ್ತು ಅನ್ನೋರಿಗೆ ಈ ಚುನಾವಣೆಯಲ್ಲಿ ಜನರಿಂದ ಉತ್ತರ; HDK ಗುಡುಗು

ಜೆಡಿಎಸ್ ಕಥೆ ಮುಗಿದೇ ಹೋಯಿತು ಎಂದು ಹೇಳುತ್ತಿರುವ ಕೆಲ ನಾಯಕರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿರುವ ಜೆಡಿಎಸ್ ಶಾಸಕಾಂಗ Read more…

BIG NEWS: ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಿದ್ದರೆ ದೇಶ ದಿವಾಳಿಯಾಗುತ್ತಿತ್ತು; ಬಿ.ವೈ. ವಿಜಯೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಈ ಬಾರಿ ಬಹುಮತಗಳಿಂದ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಶಿಕಾರಿಪುರದಲ್ಲಿ ಬಿಜೆಪಿ ಪರವಾದ ಅಲೆಯಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

ರಾಜ್ಯಕ್ಕೆ 20 ಬಾರಿ ಪ್ರಧಾನಿ ಮೋದಿ ಭೇಟಿ; ಬಿಜೆಪಿ ಸರ್ಕಾರ ಮತ್ತೆ ಬರುವ ನಿರೀಕ್ಷೆಯಲ್ಲಿ ನಳಿನ್ ಕುಮಾರ್ ಕಟೀಲ್

ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ಈವರೆಗೆ 20 ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮತದಾರರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ Read more…

BIG NEWS: ಮಿಗ್ 21 ಲಘು ಯುದ್ಧವಿಮಾನ ಪತನ; ವಿಮಾನದ ಅವಶೇಷ ಬಿದ್ದು ಮಹಿಳೆ ದುರ್ಮರಣ

ಜೈಪುರ: ಭಾರತೀಯ ವಾಯು ಸೇನೆಯ ಮಿಗ್ 21 ಲಘು ಯುದ್ಧ ವಿಮಾನ ಪತನಗೊಂಡಿರುವ ಘಟನೆ ರಾಜಸ್ಥಾನದ ಹನುಮಾನ್ ಘರ್ ಗ್ರಾಮದಲ್ಲಿ ನಡೆದಿದೆ. ಲಘು ಯುದ್ಧ ವಿಮಾನ ಪತನದ ವೇಳೆ Read more…

BIG NEWS: 1,800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,839 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,692 ಜನರು ಕೋವಿಡ್ ನಿಂದ Read more…

ಕಡೂರು ಕ್ಷೇತ್ರದ ಜನತೆಗೆ ಬಾಂಡ್ ಪೇಪರ್ ನಲ್ಲಿ ‘ನನ್ನ ಪ್ರತಿಜ್ಞೆ – ನನ್ನ ಶಪಥ’ ಬರೆದುಕೊಟ್ಟ YSV ದತ್ತಾ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ.ಎಸ್. ವಿ. ದತ್ತಾ ಚುನಾವಣೆ ಘೋಷಣೆಗೂ ಮುನ್ನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ Read more…

BIG NEWS: ಲಿಂಗಾಯಿತ ವೇದಿಕೆ ಚುನಾವಣೆ ವೇಳೆ ಹುಟ್ಟಿಕೊಂಡ ಸಂಘಟನೆ; ಸಿಎಂ ಬೊಮ್ಮಾಯಿ ಗರಂ

ಹುಬ್ಬಳ್ಳಿ: ಹೊಸದಾಗಿ ಆರಂಭವಾಗಿರುವ ಲಿಂಗಾಯಿತ ವೇದಿಕೆ ವಿಚಾರವಾಗಿ ಗರಂ ಆಗಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದೊಂದು ಕಾಲ್ಪನಿಕ ಸಂಘಟನೆ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, Read more…

SSLC Result: ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿಯಲ್ಲಿ ಎಸ್.ಎಸ್.ಎಲ್.ಸಿ Read more…

ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ; ಬಳಿಕ ತೆರೆಮರೆಯ ಆಟ ಶುರು….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಅಂತಹ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗಬೇಕಿದೆ. Read more…

BIG NEWS: ಕಾಂಗ್ರೆಸ್ ನವರು ತಪ್ಪು ಮಾಡಿದರೆ ನಾವೇನು ಮಾಡೋಕಾಗುತ್ತೆ….? IT ದಾಳಿಗೆ ಟಾಂಗ್ ನೀಡಿದ ಸಿಎಂ

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನವರು ತಪ್ಪು ಮಾಡಿದರೆ ನಾವೇನು ಮಾಡಲು ಆಗುತ್ತೆ ಎಂದು Read more…

BREAKING: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ನಿಗೂಢ ಸ್ಫೋಟ; ಮೂರು ದಿನಗಳ ಅಂತರದಲ್ಲೇ ಮತ್ತೊಂದು ಪ್ರಕರಣ

ಪವಿತ್ರ ಗೋಲ್ಡನ್ ಟೆಂಪಲ್ ಇರುವ ಪಂಜಾಬಿನ ಅಮೃತಸರದಲ್ಲಿ ಪಾರಂಪರಿಕ ದೇಗುಲಕ್ಕೆ ಹೋಗುವ ಹಾದಿಯಲ್ಲೇ ಇಂದು ಬೆಳಿಗ್ಗೆ 6:30 ರ ಸುಮಾರಿಗೆ ಮತ್ತೊಂದು ನಿಗೂಢ ಸ್ಫೋಟ ಸಂಭವಿಸಿದೆ. ಕೇವಲ ಮೂರು Read more…

BIG NEWS: SSLC ಪರೀಕ್ಷಾ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗಿದ್ದು, ಫಲಿತಾಂಶ ಪ್ರಕಟಿಸಲಾಗಿದೆ. ಈ Read more…

BIG NEWS: ಈ 5 ಜಿಲ್ಲೆಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ‘ಶೂನ್ಯ’

ಆರಂಭಿಕ ದಿನಗಳಲ್ಲಿ ಅಬ್ಬರಿಸಿದ್ದ ಕೊರೊನಾ ಸೋಂಕು ಭಾರತದಲ್ಲಿ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿತ್ತು. ಅದರಲ್ಲೂ ಮೊದಲನೇ ಅಲೆಗಿಂತ ಎರಡನೇ ಅಲೆ ಸಾರ್ವಜನಿಕರನ್ನು ತೀವ್ರವಾಗಿ ಬಾಧಿಸಿದ್ದು, ಯುವ ಜನತೆ ಹೆಚ್ಚಿನ Read more…

BIG NEWS: ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ

ಮೈಸೂರು: ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ವಿವಿಧ ಬಡಾವಣೆಯ ರೌಡಿ ಶೀಟರ್ ಗಳ ಮನೆ ಮೇಲೆ ಡಿಸಿಪಿ ಮುತ್ತುರಾಜ್ Read more…

BIG NEWS: ಶಿವಣ್ಣ ವಿರುದ್ಧದ ಮಾತು ವಾಪಸ್ ಪಡೆದ ಪ್ರಶಾಂತ್ ಸಂಬರ್ಗಿ

ಬೆಂಗಳೂರು: ನಟ ಶಿವರಾಜ್ ಕುಮಾರ್ ಹಣ ಪಡೆದು ಚುನಾವಣಾ ಪ್ರಚಾರ ಮಾಡ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ Read more…

ಈ ಕನ್ನಡಕ ಧರಿಸಿದ್ರೆ ಜನರು ಬೆತ್ತಲೆಯಾಗಿ ಕಾಣುತ್ತಾರೆ ಎಂದು ಮಾರಾಟ; ವಂಚಕರ ಗ್ಯಾಂಗ್ ಅಂದರ್

ಚೆನ್ನೈ: ಈ ಕನ್ನಡಕಗಳು ಜನರನ್ನು ಬೆತ್ತಲೆಯಾಗಿ ತೋರಿಸುತ್ತದೆ ಎಂದು ಹೇಳಿ ನಕಲಿ ಕನ್ನಡಕಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಚೆನ್ನೈನಿಂದ ಬಂಧಿಸಲಾಗಿದೆ. ಬೆಂಗಳೂರಿನ 39 ವರ್ಷದ ವ್ಯಕ್ತಿ Read more…

ಬಾಹ್ಯಾಕಾಶದಿಂದ ದುಬೈನ ವಿಸ್ಮಯಕಾರಿ ದೃಶ್ಯ ಸೆರೆ; ಚಿತ್ರ ಹಂಚಿಕೊಂಡ ಗಗನಯಾತ್ರಿಗಳು

ಬಾಹ್ಯಾಕಾಶದಿಂದ ಗಗನಯಾತ್ರಿಗಳು ವಿಸ್ಮಯ ಕ್ಷಣಗಳನ್ನು ಹಂಚಿಕೊಂಡಿದ್ದು, ನೆಟ್ಟಿಗರು ಮೂಕವಿಸ್ಮಿತರಾಗಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾದಿ ಅವರು ಪ್ರಸ್ತುತ ಆರು ತಿಂಗಳ ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ Read more…

ʼರೀಲ್ಸ್‌ʼ ಮಾಡುತ್ತಿದ್ದಾಗಲೇ ಬಾಲಕ ದುರಂತ ಸಾವು; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಹೈದರಾಬಾದ್: ಚಲಿಸುತ್ತಿರುವ ರೈಲಿನ ಮುಂದೆ ಇನ್‌ಸ್ಟಾಗ್ರಾಮ್ ರೀಲ್ ಶೂಟ್ ಮಾಡುವ ಕ್ರೇಜ್‌ನಿಂದ ಬಾಲಕನೊಬ್ಬ ತನ್ನ ಪ್ರಾಣವನ್ನು ಕಳೆದುಕೊಂಡಿರುವ ದುರ್ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೊಹಮ್ಮದ್ ಸರ್ಫ್ರಾಜ್ (16) ಮೃತಪಟ್ಟ ಹುಡುಗ. Read more…

ಗೋಮೂತ್ರ ಮನುಷ್ಯರಿಗೆ ವರದಾನವಾಗಬಹುದು; ಸಂಶೋಧನಾ ವರದಿಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಲಕ್ನೋ: ಗೋಮೂತ್ರದ ಸಾರವು ಒಳ್ಳೆಯ ಬ್ಯಾಕ್ಟೀರಿಯಾ ಮತ್ತು ಆಂಟಿಫಂಗಲ್ ಗುಣಗಳಿಂದ ಸಮೃದ್ಧವಾಗಿದೆ. ಇದು ಮಾನವರಿಗೆ ವರದಾನವಾಗಬಹುದು ಎಂದು ಸಂಶೋಧನಾ ವರದಿಯೊಂದು ತಿಳಿಸಿದೆ. ಬರೇಲಿಯ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯ Read more…

ಅಮೆರಿಕದ ಟೆಕ್ಸಾಸ್ ಶೂಟೌಟ್ ನಲ್ಲಿ ತೆಲಂಗಾಣ ಜಡ್ಜ್ ಪುತ್ರಿ ಸಾವು

ಅಮೆರಿಕದ ಟೆಕ್ಸಾಸ್ ನಗರದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ತೆಲಂಗಾಣ ಮೂಲದ ಯುವತಿ ಐಶ್ವರ್ಯಾ ಸಾವನ್ನಪ್ಪಿದ್ದಾರೆ. ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ನರಸಿರೆಡ್ಡಿ ಪುತ್ರಿ ಐಶ್ವರ್ಯಾ ಶೂಟೌಟ್ ನಲ್ಲಿ ಮೃತಪಟ್ಟಿದ್ದಾರೆ. Read more…

ಕುಸ್ತಿಪಟುಗಳ ಪರ ಒಗ್ಗಟ್ಟಿನ ಪ್ರದರ್ಶನ ತೋರಿದ ರೈತ ಮುಖಂಡರು; ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ 15 ದಿನಗಳ ಗಡುವು

ನವದೆಹಲಿ: ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಆರೋಪ ಹೊತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಅಗ್ರ ಕುಸ್ತಿಪಟುಗಳ ಪರ, Read more…

ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಾವಧಿ ಆಡಳಿತ ನಡೆಸಿದವರು ಕೇವಲ ಮೂರು ಮಂದಿ….! ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ ಪ್ರಚಾರಕ್ಕೆ ಸೋಮವಾರ ಕೊನೆಯ ದಿನವಾಗಿದೆ. ಜಿದ್ದಾಜಿದ್ದಿನ ಕದನವಾಗಿರುವ ಈ ಬಾರಿಯ ಚುನಾವಣೆಯಲ್ಲಿ ಯಾವ ಪಕ್ಷ ಮೇಲುಗೈ ಸಾಧಿಸಬಹುದು Read more…

ಬಹಿರಂಗ ಪ್ರಚಾರದ ಕೊನೆ ದಿನ ಜನಸಾಮಾನ್ಯರೊಂದಿಗೆ ರಾಹುಲ್ ಗಾಂಧಿ: ಗ್ರಾಹಕರೊಂದಿಗೆ ಕಾಫಿ ಕುಡಿದು ಬಿಎಂಟಿಸಿಯಲ್ಲಿ ಪ್ರಯಾಣ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರಾಹಕರ ಜೊತೆಗೆ ಕಾಫಿ ಕುಡಿದಿದ್ದಾರೆ. ಬಹಿರಂಗ ಪ್ರಚಾರದ ಕೊನೆ ದಿನವಾದ ಇಂದು ಬೆಳಗ್ಗೆ ಬೆಂಗಳೂರಿನ Read more…

ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 25 ಲಕ್ಷ ರೂ. ಮೌಲ್ಯದ ಕುಕ್ಕರ್ ವಶಕ್ಕೆ

ಬೆಳಗಾವಿ ಜಿಲ್ಲೆಯಲ್ಲಿ 25 ಲಕ್ಷ ರೂಪಾಯಿ ಮೌಲ್ಯದ ಕುಕ್ಕರ್ ಗಳನ್ನು ಜಪ್ತಿ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ತಡೆಸಲೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಕುಕ್ಕರ್ ಗಳನ್ನು Read more…

2024ರ ಗಣರಾಜ್ಯೋತ್ಸವದಲ್ಲಿ ನಾರಿ ಶಕ್ತಿ ಪ್ರದರ್ಶನ: ಪಥ ಸಂಚಲನ, ಬ್ಯಾಂಡ್, ಸ್ತಬ್ಧ ಚಿತ್ರಗಳಲ್ಲಿ ಮಹಿಳಾ ವಿಶೇಷತೆ ಅನಾವರಣ

ನವದೆಹಲಿ: 2024ರ ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಂಭ್ರಮದಲ್ಲಿ ನಾರಿ ಶಕ್ತಿ ಅನಾವರಣಗೊಳ್ಳಲಿದೆ. ಗಣರಾಜ್ಯೋತ್ಸವ ಸಂಭ್ರಮ ಮಹಿಳಾ ವಿಶೇಷತೆಯಿಂದ ಕೂಡಿರಲಿದ್ದು, ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ Read more…

17 ಮಿಲಿಯನ್ ವೀಕ್ಷಣೆಗೆ ಪಾತ್ರವಾಗಿದೆ ಒಡಹುಟ್ಟಿದವರ ಬಾಂಧವ್ಯದ ವಿಡಿಯೋ

ಒಡಹುಟ್ಟಿದವರು ಬಹಳ ಮಧುರವಾದ ಬಾಂಧವ್ಯವನ್ನು ಹಂಚಿಕೊಳ್ಳುತ್ತಾರೆ. ಅವರು ಜಗಳವಾಡುತ್ತಾರೆ, ಚೇಷ್ಟೆ ಮಾಡುತ್ತಾರೆ, ಒಬ್ಬರಿಗೊಬ್ಬರು ಕಿರಿಕಿರಿ ಮಾಡುತ್ತಾರೆ. ಆದರೆ, ಏನೇ ಆಗಲಿ ಇಬ್ಬರ ನಡುವಿನ ಪ್ರೀತಿ ಮಾತ್ರ ಅಗಾಧವಾದದ್ದು. ಗಗನಸಖಿಯಾಗಿ Read more…

ಬೆಲೆ ಏರಿಕೆ, ನಿರುದ್ಯೋಗ, ಜನರ ಸಮಸ್ಯೆ ಬಗ್ಗೆ ಮಾತಾಡದ ಮೋದಿ: ಪ್ರಿಯಾಂಕಾ ಗಾಂಧಿ ಟೀಕೆ

ಮಂಗಳೂರು: ಜನರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಮಾತನಾಡುವುದಿಲ್ಲ. 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನರ ಲೂಟಿಯಾಗಿರುವ ಕುರಿತೂ ಮೌನ ವಹಿಸಿದ್ದಾರೆ. ರೈತರ ಆತ್ಮಹತ್ಯೆ ಬಗ್ಗೆಯೂ ಪ್ರಧಾನಿಯವರು ಮಾತನಾಡಿಲ್ಲ Read more…

Watch Video | ನವಜಾತ ಶಿಶುವಿನ ಪಾಸ್‌ ಪೋರ್ಟ್ ಸೈಝ್ ಫೋಟೋ ಕ್ಲಿಕ್ಕಿಸುವಾಗ ಸಾಕಾಗಿ ಹೋದ ತಂದೆ….!

ಮೊದಲನೆಯ ಮಗು ಪೋಷಕರ ಜೀವನಕ್ಕೆ ಅಪಾರ ಸಂತೋಷವನ್ನು ತರುತ್ತದೆ. ಹೀಗಾಗಿ ಹೊಸ ಪೋಷಕರು ತಮ್ಮ ಪುಟ್ಟ ಮಗುವಿನ ಪ್ರತಿ ಕ್ಷಣವನ್ನು ಸೆರೆಹಿಡಿಯಲು ಬಯಸುತ್ತಾರೆ. ಇದೀಗ ಇಂಟರ್ನೆಟ್ ಬಳಕೆದಾರರೊಬ್ಬರು, ಇತ್ತೀಚೆಗೆ Read more…

ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ

ಬೆಂಗಳೂರು: ವಿಧಾನಸಭೆ ಚುನಾವಣೆ ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಮಡಿವಾಳದಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಕಾಂಗ್ರೆಸ್ ಮುಖಂಡರು Read more…

ನಾಯಿಮರಿಯೊಂದಿಗೆ ಟ್ರೆಡ್ ಮಿಲ್ ಮೇಲೆ ದೀದಿ ವಾಕ್…! ವಿಡಿಯೋ ವೈರಲ್

ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಯಿಮರಿಯನ್ನು ಹಿಡಿದುಕೊಂಡು ಟ್ರೆಡ್‌ಮಿಲ್‌ನಲ್ಲಿ ನಡೆಯುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆಲವೊಮ್ಮೆ ನಿಮಗೆ ಕೆಲವು ಹೆಚ್ಚುವರಿ ಪ್ರೇರಣೆ ಅಗತ್ಯವಿರುತ್ತದೆ ಎಂದು ಶೀರ್ಷಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...