alex Certify Live News | Kannada Dunia | Kannada News | Karnataka News | India News - Part 1864
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಶಾಸಕನ ಮನೆಯಲ್ಲಿ ಹಲ್ಲೆ ನಡೆಸಿ ದರೋಡೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮಾಜಿ ಶಾಸಕ ಎಸ್.ಎಂ. ನಾಗರಾಜ್ ಅವರ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಸಿರಗನಹಳ್ಳಿ ತೋಟದ ಮನೆಯಲ್ಲಿ ಶನಿವಾರ ಮಧ್ಯರಾತ್ರಿ ಮಾಸ್ಕ್ Read more…

ಇಂದು ಸಂಜೆಯಿಂದಲೇ ಮದ್ಯ ಮಾರಾಟ ಬಂದ್: 4 ದಿನ ಮದ್ಯ ಸ್ಥಗಿತ ಹಿನ್ನಲೆ ಭಾರಿ ಬೇಡಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 4 ದಿನ ಮದ್ಯ ಮಾರಾಟ ಬಂದ್ ಆಗಲಿದೆ. ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ ಕಂಡು ಬಂದಿದೆ. ಮದ್ಯ Read more…

ಮತ್ತೊಂದು ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ; ಮೇ 13ರಂದು ಮುಹೂರ್ತ

ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸಲು ಮುಂದಾಗಿದ್ದು, ಇದು ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ‘ಅಜಾಗ್ರತಾ’ ಎಂದು ಹೆಸರಿಡಲಾಗಿರುವ ಈ ಸಿನಿಮಾದ ಮುಹೂರ್ತ Read more…

ಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಚಿತ್ರದುರ್ಗ: ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದ ಬಳಿ ಕಾರ್ ಮೇಲೆ ಕಲ್ಲು Read more…

ಬಜರಂಗದಳ ನಿಷೇಧ ಇಲ್ಲ: ಕಾಂಗ್ರೆಸ್ ನಾಯಕ ಕಮಲ್ ನಾಥ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಲಾದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಪ್ರಸ್ತಾಪ ಮಾಡಿಲ್ಲವೆಂದು ಕಾಂಗ್ರೆಸ್ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ. Read more…

ಇಂದು ಬೆಳಿಗ್ಗೆ 10 ಗಂಟೆಗೆ SSLC ರಿಸಲ್ಟ್; ಫಲಿತಾಂಶ ವೀಕ್ಷಿಸಲು ಇಲ್ಲಿದೆ ಲಿಂಕ್

ಈ ಬಾರಿಯ 10ನೇ ತರಗತಿಯ ಫಲಿತಾಂಶವನ್ನು ಇಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಕಾತರದಿಂದ ಕಾಯುತ್ತಿದ್ದಾರೆ. ಮುಂದಿನ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ Read more…

ನಕಾರಾತ್ಮಕ ಶಕ್ತಿ ದೂರವಾಗಲು ಇಂದಿನಿಂದಲೇ ಮನೆಯಲ್ಲಿ ಕರ್ಪೂರ ಬೆಳಗಲು ಶುರು ಮಾಡಿ

ಮನೆಯಲ್ಲಿ ನಕಾರಾತ್ಮಕ ಶಕ್ತಿ ಮನೆ ಮಾಡಿರುತ್ತದೆ. ನಕಾರಾತ್ಮಕ ಶಕ್ತಿ ದೈಹಿಕ ಹಾಗೂ ಮಾನಸಿಕ ಸಮಸ್ಯೆಗೆ ಕಾರಣವಾಗುತ್ತೆ. ಮನೆಯಲ್ಲಿ ಸದಾ ಸಕಾರಾತ್ಮಕ ಶಕ್ತಿ ನೆಲೆಸಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಪ್ರತಿದಿನ ಮಾಡಬೇಕು. Read more…

ಚುನಾವಣಾ ಫಲಿತಾಂಶದ ‘ನಿಖರ’ ಭವಿಷ್ಯ ನುಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ….!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆಯಿಂದ ತೆರೆ ಬೀಳಲಿದೆ. ಬಳಿಕ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ Read more…

ಹೊಳಪುಳ್ಳ ಕಣ್ಣು ನಿಮ್ಮದಾಗಬೇಕಾದ್ರೆ ಅವಶ್ಯವಾಗಿ ಸೇವಿಸಿ ಈ ‘ಆಹಾರ’

ಬ್ಯುಸಿ ಲೈಫ್ ನಲ್ಲಿ ಒತ್ತಡ ಸಾಮಾನ್ಯ. ಒತ್ತಡದ ಪರಿಣಾಮವನ್ನು ಇಡೀ ದೇಹದಲ್ಲಿ ಕಾಣಬಹುದಾಗಿದೆ. ಅದ್ರಲ್ಲೂ ಕಣ್ಣು ನಮ್ಮ ದಣಿವನ್ನು ಸ್ಪಷ್ಟವಾಗಿ ಹೇಳುತ್ತದೆ. ಒತ್ತಡ ಹಾಗೂ ದಣಿವಾದಲ್ಲಿ ಕಣ್ಣು ಮಂಕಾಗುತ್ತದೆ. Read more…

ದೋಣಿ ಮುಳುಗಿ 18 ಮಂದಿ ಸಾವು; ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಘೋರ ದುರಂತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ದೋಣಿ ಮುಳುಗಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಚಿವ ವಿ. ಅಬ್ದುರಹಿಮಾನ್ ಮಾಹಿತಿ ನೀಡಿದ್ದಾರೆ. ಮಲಪುರಂ ಜಿಲ್ಲೆಯ ತೋವಲ್ ತೀರಂ ಕಡಲ ತೀರದಲ್ಲಿ Read more…

ವೀಳ್ಯದೆಲೆ ಸೇವಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ

ಶುಭ ಸಮಾರಂಭಗಳಲ್ಲಿ ಪೂಜನೀಯ ಸ್ಥಾನ ಪಡೆದುಕೊಳ್ಳುವ ವೀಳ್ಯದೆಲೆಯ ಸೇವನೆಯಿಂದ ಹತ್ತು ಹಲವು ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು. ವೀಳ್ಯದೆಲೆಯನ್ನು ಊಟದ ಬಳಿಕ ಸೇವಿಸುವ ಪದ್ಧತಿಯಿದ್ದು, ಇದರಿಂದ ತಿಂದ ಆಹಾರ ಬಹುಬೇಗ Read more…

ಮತದಾರರೇ ಗಮನಿಸಿ: ನಾಡಿದ್ದು ಮತದಾನ ಮಾಡಲು ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಚಲಾಯಿಸಿ

ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ Read more…

ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ: ಮುಗಿಲು ಮುಟ್ಟಿದ್ದ ಪ್ರಚಾರದ ಭರಾಟೆ ಅಂತ್ಯ

ಬೆಂಗಳೂರು: ರಾಜ್ಯದಲ್ಲಿ ಮುಗಿಲು ಮುಟ್ಟಿದ್ದ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಮತದಾರರ ಮನವೊಲಿಸಿಕೊಳ್ಳಲು ಕೊನೆಯ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, Read more…

ಕಣ್ಣ ಕೆಳಗಿನ ಕಪ್ಪು ವರ್ತುಲಕ್ಕೆ ಇಲ್ಲಿದೆ ಮನೆಮದ್ದು

ಕಣ್ಣಿನ ಕೆಳಗೆ ಮೂಡುವ ಡಾರ್ಕ್ ಸರ್ಕಲ್ ನಿಮ್ಮ ಇಡೀ ಮುಖದ ಸೌಂದರ್ಯವನ್ನು ಹಾಳುಗೆಡಹುತ್ತದೆ. ಇದನ್ನು ನಿವಾರಿಸಲು ನೀವು ಕೆಲ ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಬಹುದು. ಬಾದಾಮಿ ಎಣ್ಣೆಯನ್ನು ಕಣ್ಣಿನ ಸುತ್ತಲಿನ Read more…

ರೋಗಾಣುಗಳನ್ನು ಹರಡುವ ಪುಟ್ಟ ನೊಣ ಎಷ್ಟು ಡೇಂಜರ್ ಗೊತ್ತಾ….?

ಮನೆ, ರಸ್ತೆ ಚರಂಡಿಗಳಲ್ಲಿ ನೊಣಗಳದೇ ಕಾರುಬಾರು. ಮನಬಂದಂತೆ ಊಟದ ಎಲೆ, ತಿಂಡಿಗಳ ಮೇಲೆ ಕೂರುವ ಇವು ನಮಗೆ ತುಂಬಲಾರದ ನಷ್ಟ ಮಾಡುತ್ತವೆ. ಇದು ರೋಗವನ್ನು ಹರಡುವ ಮುಖ್ಯ ಕೀಟವಾಗಿದೆ. Read more…

‘ಆಪ್ಪಂ ದೋಸೆ’ ಮಾಡಿ ಸವಿಯಿರಿ

ಆಪ್ಪಂ ದೋಸೆ ಒಮ್ಮೆ ಮಾಡಿಕೊಂಡು ಸವಿದರೆ ಮತ್ತೆ ಮತ್ತೆ ಮಾಡಿಕೊಂಡು ಸವಿಯಬೇಕು ಅನಿಸುತ್ತದೆ. ಮಾಡುವ ವಿಧಾನ ಕೂಡ ಸುಲಭವಿದೆ. ಬೆಳಿಗ್ಗಿನ ತಿಂಡಿಗೆ ಇದು ತುಂಬಾ ಚೆನ್ನಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು Read more…

ಅಗತ್ಯಕ್ಕೆ ಅನುಗುಣವಾಗಿ ರುದ್ರಾಕ್ಷಿ ಧರಿಸಿ

ಹಿಂದೂ ಧರ್ಮದಲ್ಲಿ, ರುದ್ರಾಕ್ಷಿಯನ್ನು ಅತ್ಯಂತ ಪವಿತ್ರವೆಂದು  ಪರಿಗಣಿಸಲಾಗಿದೆ. ಈಶ್ವರನ ಕಣ್ಣೀರಿನಿಂದ ರುದ್ರಾಕ್ಷಿ ಹುಟ್ಟಿಕೊಂಡಿದೆ ಎಂದು ನಂಬಲಾಗಿದೆ. ರುದ್ರಾಕ್ಷಿಯನ್ನು ಧರಿಸುವುದರಿಂದ, ವ್ಯಕ್ತಿಯು ಶಿವನಿಂದ ಆಶೀರ್ವಾದ ಪಡೆಯುತ್ತಾನೆಂಬ ನಂಬಿಕೆಯಿದೆ. ರುದ್ರಾಕ್ಷಿಯನ್ನು ವಿಜ್ಞಾನದಲ್ಲಿ Read more…

ಈ ರಾಶಿಯವರಿಗೆ ಶೀಘ್ರದಲ್ಲೇ ಶುಭ ಸುದ್ದಿಯೊಂದು ಕಾದಿದೆ

ಮೇಷ : ಬಾಕಿ ಬರಬೇಕಿದ್ದ ಮೊತ್ತಗಳು ತಾನಾಗಿಯೇ ಹಿಂದುರಗಲಿವೆ. ಹೀಗಾಗಿ ಇಂದು ನಿಮಗೆ ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಇರೋದಿಲ್ಲ. ಮನೆ ನವೀಕರಣ ಕಾರ್ಯ ಕೈಗೊಳ್ಳಲಿದ್ದೀರಿ. ವೈವಾಹಿಕ ಸಂಬಂಧಕ್ಕೆ Read more…

ಶ್ರೀಮಂತರನ್ನಾಗಿ ಮಾಡುತ್ತೆ ಈ ಸುಲಭ ಉಪಾಯ…..!

ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ Read more…

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ 14 ಸಲ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಇನ್ನಿಲ್ಲ

ಮೈಸೂರು: ದಸರಾ ಆನೆ ಬಲರಾಮ(67) ಮೃತಪಟ್ಟಿದೆ. ಮೈಸೂರು ಜಿಲ್ಲೆ ಹುಣಸೂರು ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆ ಮೃತಪಟ್ಟಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ Read more…

ರಾಜ್ಯ, ಕೇಂದ್ರ ನಾಯಕರ ಅಬ್ಬರದ ಪ್ರಚಾರದ ನಡುವೆ ಬಿಜೆಪಿಗೆ ಮೋದಿ ಬೂಸ್ಟರ್ ಡೋಸ್: 7 ದಿನದಲ್ಲಿ 18 ಸಮಾವೇಶ, 6 ರೋಡ್ ಶೋ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಒಂದು ದಿನ ಮೊದಲೇ ಪ್ರಧಾನಿ ಮೋದಿ ಅವರ ಪ್ರಚಾರ ಮುಕ್ತಾಯವಾಗಿದೆ. ರಾಜ್ಯದಲ್ಲಿ ಬಿಜೆಪಿ ಪರವಾಗಿ ಕೇಂದ್ರ Read more…

ಬಿಡುವಿಲ್ಲದ ಪ್ರಚಾರದ ಒತ್ತಡದ ನಡುವೆಯೂ ಶಿವಮೊಗ್ಗದಲ್ಲಿ ಹಕ್ಕಿ ಪಿಕ್ಕಿ ಸಮುದಾಯದವರೊಂದಿಗೆ ಮೋದಿ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಿವಮೊಗ್ಗದಲ್ಲಿ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದರು. ಭಾನುವಾರ ಚುನಾವಣೆ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು, ಆಪರೇಷನ್ ಕಾವೇರಿ ಅಡಿಯಲ್ಲಿ ಸುಡಾನ್‌ Read more…

BIG NEWS: ಕನ್ನಡಿಗರು ವಿಚ್ಛಿದ್ರಕಾರಿ ಕಾಂಗ್ರೆಸ್ ಬಗ್ಗೆ ಎಚ್ಚರಿಕೆಯಿಂದ ಇರಿ; ಭಾರತದಲ್ಲಿ ವಿದೇಶಿಗರು ಮೂಗು ತೂರಿಸುವುದನ್ನು ಸಹಿಸಲ್ಲ; ಪ್ರಧಾನಿ ಮೋದಿ ಗುಡುಗು

ಮೈಸೂರು: ಕಾಂಗ್ರೆಸ್ ಕರ್ನಾಟಕವನ್ನು ಭಾರತದಿಂದ ವಿಂಗಡಿಸಲು ಪ್ರಯತ್ನಿಸುತ್ತಿದೆ. ಕರ್ನಾಟಕ ಭಾರತದ ಅವಿಭಾಜ್ಯ ಅಂಗ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ನಂಜನಗೂಡಿನ ಎಲಚಗೆರೆಬೋರೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ Read more…

5 ದಿನ ಮಳೆ ಮುನ್ಸೂಚನೆ: ಮತದಾನ ದಿನದಂದು ಗುಡುಗು ಸಹಿತ ಮಳೆ ಸಂಭವ

ಬೆಂಗಳೂರು: ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಮಾಪನಶಾಸ್ತ್ರ ಇಲಾಖೆಯು ಭಾನುವಾರ ಬಿಡುಗಡೆ ಮಾಡಿರುವ ಇತ್ತೀಚಿನ ಹವಾಮಾನ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ

ಮೈಸೂರು: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಕರ್ನಾಟಕಕ್ಕೆ ಸಿಗುವ ಕಾಂಗ್ರೆಸ್ ಗ್ಯಾರಂಟಿ ಬಿನ್ ಲಾಡೆನ್ ಮುಲ್ಲಾ Read more…

ಬೆಚ್ಚಿಬೀಳಿಸುವಂತಿದೆ ಮೆಟ್ ಗಾಲಾದಲ್ಲಿ ಪ್ರಿಯಾಂಕಾ ಚೋಪ್ರಾ ಧರಿಸಿದ್ದ ಡೈಮಂಡ್ ನೆಕ್ಲೆಸ್ ಬೆಲೆ

ವಿಶ್ವದ ಪ್ರತಿಷ್ಟಿತ ಫ್ಯಾಷನ್ ಇವೆಂಟ್ ಮೆಟ್ ಗಾಲಾದಲ್ಲಿ ಗಮನಸೆಳೆದಿದ್ದ ಪ್ರಿಯಾಂಕಾ ಚೋಪ್ರಾ ಧರಿಸಿದ್ದ ವಜ್ರದ ನೆಕ್ಲೆಸ್ ಶೀಘ್ರದಲ್ಲೇ ಹರಾಜಾಗಲಿದೆ. ಪ್ರಿಯಾಂಕಾ ಚೋಪ್ರಾ ಅವರು ದಿವಂಗತ ಡಿಸೈನರ್ ಕಾರ್ಲ್ ಲಾಗರ್‌ಫೆಲ್ಡ್ Read more…

ಗುರುವಾಯೂರು ದೇಗುಲದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತುಲಾಭಾರ

ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಶನಿವಾರ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಕದಳಿ ಬಾಳೆಹಣ್ಣಿನಿಂದ ತುಲಾಭಾರ ಅರ್ಪಿಸಿದರು. ಮಡಂಬು ಕುಂಜುತ್ತನ್ ಸ್ಮೃತಿ ಪರ್ವಂ ಆಯೋಜಿಸಿದ್ದ Read more…

ಎಂಬಿಎ ವಿದ್ಯಾರ್ಥಿನಿಗೆ ದೊಡ್ಡ ಪ್ಯಾಕೇಜ್; ದಂಗಾಗಿಸುವಂತಿದೆ ಸಿಂಗಾಪೂರ್ ಮೂಲದ ಕಂಪನಿ ನೀಡುವ ವೇತನ

ಪಂಜಾಬ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವೀಧರರಾಗಿರುವ ಯುವತಿಯೊಬ್ಬರು ಸಿಂಗಾಪೂರ್ ಮೂಲದ ಕಂಪನಿಯಿಂದ ಅತ್ಯಧಿಕ ಸಂಬಳದ ಪ್ಯಾಕೇಜ್ ಪಡೆದಿದ್ದಾರೆ. 25 ವರ್ಷದ ಅಂಶು ಸೂದ್ ಅವರು ಕಳೆದ ವರ್ಷ ಡಿಸೆಂಬರ್‌ನಲ್ಲಿ ಯೂನಿವರ್ಸಿಟಿ Read more…

‘ದತ್ತು’ ಮಗಳ ಮೇಲೆ ದೌರ್ಜನ್ಯ, ಚಿತ್ರಹಿಂಸೆ ನೀಡಿದ ವೈದ್ಯ ದಂಪತಿ ಅರೆಸ್ಟ್

ಗುವಾಹಟಿ: ತಾವು ದತ್ತು ಪಡೆದ ನಾಲ್ಕು ವರ್ಷದ ಮಗುವನ್ನು ನಿಂದಿಸಿ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ವೈದ್ಯ ದಂಪತಿಯನ್ನು ಗುವಾಹಟಿ ನಗರ ಪೊಲೀಸರು ಬಂಧಿಸಿದ್ದಾರೆ. ಮೇಘಾಲಯದ ರಿ-ಭೋಯ್ ಜಿಲ್ಲೆಯ Read more…

27 ವರ್ಷಗಳ ಒಂದು ದಿನವೂ ರಜೆ ಹಾಕದೆ ದುಡಿಮೆ; 3 ಕೋಟಿ ರೂ. ಸಂಪಾದಿಸಿದ ಬರ್ಗರ್ ಕಿಂಗ್ ಉದ್ಯೋಗಿ….!

ಪ್ರತಿಯೊಬ್ಬರು ತಾವು ಮಾಡುವ ಕೆಲಸದಲ್ಲಿ ಹೆಚ್ಚಿನ ಸಂಬಳ, ಬಡ್ತಿ ಪಡೆಯುವುದನ್ನು ಇಷ್ಟಪಡುತ್ತಾರೆ. ಕೆಲಸದ ಸ್ಥಳಗಳಲ್ಲಿ ಪ್ರಾಮಾಣಿಕತೆ ಮತ್ತು ಸಮರ್ಪಣೆಗಾಗಿ ದೊಡ್ಡ ಮೊತ್ತದ ಹಣವನ್ನು ಪಡೆಯಲಾಗುತ್ತದೆ ಎಂದು ನಿಮಗನ್ನಿಸೆದೆಯೇ ? Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...