alex Certify Live News | Kannada Dunia | Kannada News | Karnataka News | India News - Part 1867
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಚಿಕನ್ ಪ್ರಿಯರಿಗೊಂದು ಖುಷಿ ಸುದ್ದಿ

ಚಿಕನ್ ಪ್ರಿಯರಿಗೊಂದು ಖುಷಿ ಸುದ್ದಿ ಬಂದಿದೆ. ಚಿಕನ್ ತಿಂದರೆ ಸಾಕಷ್ಟು ಪ್ರೊಟೀನ್ ಸಿಕ್ಕಿ ನಿಮ್ಮ ದೇಹದ ಸ್ನಾಯುಗಳು ಗಟ್ಟಿಮುಟ್ಟಾಗುತ್ತವಂತೆ. ಅದರಲ್ಲೂ ನಾಟಿ ಕೋಳಿ ತಿಂದರೆ ನಿಮ್ಮ ಆರೋಗ್ಯ ಸುಧಾರಿಸಲಿದೆ Read more…

ಸದಾ ಸ್ಲಿಮ್ ಆಗಿರಲು ಈ ಟಿಪ್ಸ್‌ ಫಾಲೋ ಮಾಡಿ

ನೀವು ಸ್ವಲ್ಪ ತಿಂದರೂ ಬೇಗ ತೂಕ ಗಳಿಸುತ್ತೀರಾ? ಕೆಲವರು ಎಷ್ಟೇ ಪಿಜ್ಜಾ ಬರ್ಗರ್ ತಿಂದರೂ ತೂಕ ಹೆಚ್ಚಿಸಿಕೊಳ್ಳುತ್ತಿಲ್ಲವೇ, ಅದಕ್ಕೇನು ಕಾರಣವಿರಬಹುದು ಎಂಬ ಸಂಶಯ ನಿಮ್ಮನ್ನು ಕಾಡುತ್ತಿದೆಯೇ. ಅವರು ತೆಳ್ಳಗೆ Read more…

ಮಲ್ಲಿಕಾರ್ಜುನ ಖರ್ಗೆಯವರಿಗೆ ಮತ್ತೊಂದು ಸಂಕಷ್ಟ; 100 ಕೋಟಿ ರೂ. ಪರಿಹಾರ ಕೋರಿ VHP ನೋಟಿಸ್

ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಇತ್ತೀಚೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ಅಂತಹ ಸಂದರ್ಭದಲ್ಲಿ ಬಜರಂಗದಳ, ಪಿಎಫ್ಐ ಮೊದಲಾದ ಸಂಘಟನೆಗಳನ್ನು ನಿಷೇಧಿಸುವುದಾಗಿ Read more…

ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿ.ಎಲ್. ಸಂತೋಷ್ ಹೆಸರಲ್ಲಿ ಸುಳ್ಳು ಸುದ್ದಿ: ಓರ್ವ ಅರೆಸ್ಟ್

ಮೈಸೂರು: ಬಿಜೆಪಿಗೆ ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿರುವುದಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಒಬ್ಬನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ನಮಗೆ ಲಿಂಗಾಯಿತರ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಸಿಇಟಿಗೆ ದಾಖಲೆ ಸಂಖ್ಯೆ ಅಭ್ಯರ್ಥಿಗಳ ನೋಂದಣಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಂಖ್ಯೆಯ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಸಿಇಟಿಗೆ 2.55 Read more…

ಹೊಂಡಕ್ಕೆ ಬಿದ್ದ ಮಗು ರಕ್ಷಣೆ ಮಾಡಲು ಹೋಗಿ ಇಬ್ಬರು ಯುವತಿಯರ ಸಾವು

ಬಟ್ಟೆ ತೊಳೆಯಲೆಂದು ಮಕ್ಕಳ ಜೊತೆ ನೀರು ತುಂಬಿದ್ದ ಕಲ್ಲು ಕ್ವಾರಿಗೆ ಹೋಗಿದ್ದ ಇಬ್ಬರು ಯುವತಿಯರು ಆರು ವರ್ಷದ ಮಗು ನೀರಿಗೆ ಬಿದ್ದ ವೇಳೆ ಅದರ ರಕ್ಷಣೆ ಮಾಡಲು ಹೋಗಿ Read more…

ಮನೆಯಿಂದಲೇ ಮತದಾನ ಮುಕ್ತಾಯ; ನೋಂದಾಯಿಸಿದವರ ಪೈಕಿ ಶೇ.94.77 ರಷ್ಟು ಮಂದಿಯಿಂದ ಹಕ್ಕು ಚಲಾವಣೆ

ಕೇಂದ್ರ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದ್ದು, ಈ Read more…

ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಿದ ಪೋಷಕರಿಗೆ ಶಾಕ್: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ; ಕೇಸ್ ದಾಖಲು

ದಾವಣಗೆರೆ: ಅಪ್ರಾಪ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಬಾಲ್ಯ ವಿವಾಹ ಮಾಡಿದ ಪೋಷಕರು ಹಾಗೂ ಬಾಲಕಿಯ ಮದುವೆಯಾಗಿದ್ದ ಸೋದರ ಮಾವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತೆ ಮದುವೆಯಾಗಿದ್ದ ವ್ಯಕ್ತಿ Read more…

ಹಾನಿಕಾರಕ ಆಹಾರ ಪದಾರ್ಥಗಳಿಂದ ಯಕೃತ್ತನ್ನು ರಕ್ಷಿಸಲು ಇವೆರಡನ್ನು ತಪ್ಪದೇ ಸೇವಿಸಿ

ಹೊರಗಡೆ ಮಸಾಲೆಯುಕ್ತ ಆಹಾರಪದಾರ್ಥಗಳನ್ನು ಸೇವಿಸುವುದರಿಂದ ನಾಲಿಗೆಗೆ ರುಚಿ ಎನಿಸುತ್ತದೆ. ಆದರೆ ಅದು ನಮ್ಮ ದೇಹದ ಮೇಲೆ ಹಲವು ಪರಿಣಾಮಗಳನ್ನು ಬೀರುತ್ತದೆ. ಹೆಚ್ಚಾಗಿ ಮೂತ್ರಪಿಂಡ ಮತ್ತು ಯಕೃತ್ತಿನ ಮೇಲೆ ಹೆಚ್ಚು Read more…

KPSC ಗ್ರೂಪ್ ‘ಸಿ’ ವೃಂದದ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್ ‘ಸಿ’ ವೃಂದದ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಒಟ್ಟು 18 ಇಲಾಖೆಗಳ 350ಕ್ಕೂ ಅಧಿಕ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು Read more…

ಇದು ಹುಬ್ಬಳ್ಳಿ, ಅಹಮದಾಬಾದ್ ಅಲ್ಲ: ಸೋಲಿಸಿ ಎಂದ ಅಮಿತ್ ಶಾಗೆ ಶೆಟ್ಟರ್ ತಿರುಗೇಟು

ಹುಬ್ಬಳ್ಳಿ: ಇದು ಹುಬ್ಬಳ್ಳಿ, ಅಹಮದಾಬಾದ್ ಅಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವಂತೆ Read more…

ಮೋದಿ ಪ್ರಚಾರಕ್ಕೆ ಬಂದರೆ ಮತ ಬೀಳುತ್ತೆ ಅನ್ನುವುದೇ ದೊಡ್ಡ ಭ್ರಮೆ; ಬಿಜೆಪಿ ನಾಯಕರನ್ನು ಕುಟುಕಿದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಹೆಚ್ಚು ಹೆಚ್ಚು ಬಾರಿ ಬಂದರೆ ಮತ ಬೀಳುತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ನಾಯಕರಿದ್ದಾರೆ. ಆದರೆ ಮೋದಿ ಎಷ್ಟೇ ಬಾರಿ ಬಂದು ಭಾಷಣ, ರೋಡ್ Read more…

ಶಾಲಾ ಮಕ್ಕಳಿಗೆ ಆಧಾರ್ ನೋಂದಣಿ ಕಡ್ಡಾಯ: ಶೇ. 60ರಷ್ಟು ಆಧಾರ್ ಜೋಡಣೆ ಪೂರ್ಣ

ಬೆಂಗಳೂರು: ಶಾಲಾ ಮಕ್ಕಳಿಗೆ ಆಧಾರ್ ನೋಂದಣಿ ಕಡ್ಡಾಯಗೊಳಿಸಿದ್ದು, ವಿದ್ಯಾರ್ಥಿಗಳ ಆಧಾರ್ ಜೋಡಣೆ ಶೇಕಡ 60ರಷ್ಟು ಪೂರ್ಣಗೊಂಡಿದೆ. ವಿದ್ಯಾರ್ಥಿಗಳಿಗೆ ಸಿಗುವ ಬಹುತೇಕ ಸೌಲಭ್ಯಗಳಿಗೆ ಆಧಾರ್ ಜೋಡಣೆ ಕಡ್ಡಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ Read more…

ಗಮನಿಸಿ: ಮತದಾನ ದಿನದಂದು ನ್ಯಾಯಾಲಯಗಳಿಗೆ ‘ರಜೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರು ಮತದಾನ ಮಾಡುವ ಸಲುವಾಗಿ ಈಗಾಗಲೇ ಸಾರ್ವತ್ರಿಕ ರಜಾ ದಿನವನ್ನು ಘೋಷಿಸಲಾಗಿದೆ. ಅಂದು ಉದ್ಯೋಗಿಗಳಿಗೆ ವೇತನ ಸಹಿತ Read more…

ಮಾಡಿ ಸವಿಯಿರಿ ಮಾವಿನ ‘ಸೂಪ್‌’

ಮಾವಿನ ಹಣ್ಣು ಬಳಸಿ ಹಲವಾರು ಬಗೆಯ ತಿನಿಸುಗಳನ್ನು ಸವಿದಾಯ್ತು. ಇದೀಗ ಇಟಲಿಯನ್‌ ಶೈಲಿಯ ಸೂಪ್‌ ಟ್ರೈ ಮಾಡಿ. ಈ ಮಾವಿನ ಹಣ್ಣಿನ ಸೂಪ್‌ ತುಂಬಾ ರುಚಿಯಾಗಿದ್ದು, ಮ್ಯಾಂಗೋ ಗಜ್‌ಪಚೋ Read more…

ಈ ʼವಸ್ತುಗಳನ್ನುʼ ದಾನ ಮಾಡಿದ್ರೆ ಆರ್ಥಿಕ ಮುಗ್ಗಟ್ಟು ನಿಶ್ಚಿತ

ದಾನಕ್ಕಿಂತ ಮಹಾನ್ ಕಾರ್ಯ ಯಾವುದೂ ಇಲ್ಲ ಎಂದು ನಂಬಲಾಗಿದೆ. ಆರ್ಥಿಕ ವೃದ್ಧಿಗಾಗಿ ಮನುಷ್ಯ ಪ್ರಾಣವನ್ನೂ ಪಣಕ್ಕಿಟ್ಟು ಕೆಲಸ ಮಾಡ್ತಾನೆ. ಕಷ್ಟಪಟ್ಟು ದುಡಿದ ಹಣದಲ್ಲಿ ಅಲ್ಪ ಹಣವನ್ನು ದಾನ ಮಾಡಿದ್ರೆ Read more…

ಬಾಳೆಕಾಯಿ ಸೇವನೆಯಿಂದ ಸುಧಾರಿಸುತ್ತೆ ಆರೋಗ್ಯ

ಬಾಳೆಹಣ್ಣಿನ ಪ್ರಯೋಜನಗಳ ಬಗ್ಗೆ ನಿಮಗೆಲ್ಲಾ ಗೊತ್ತು. ಆದರೆ ಬಾಳೆಕಾಯಿಯ ಸೇವನೆಯಿಂದ ಇದಕ್ಕೂ ಹೆಚ್ಚಿನ ಪ್ರಯೋಜನಗಳನ್ನು ಪಡೆಯಬಹುದು ಎಂಬುದು ನಿಮಗೆ ಗೊತ್ತೇ…? ಬಾಳೆಕಾಯಿಯಲ್ಲಿ ಕಬ್ಬಿಣಾಂಶ ಹೇರಳವಾಗಿರುತ್ತದೆ. ಇದನ್ನು ಪಲ್ಯ ಇಲ್ಲವೇ Read more…

ಖರ್ಗೆ ಕುಟುಂಬ ಹತ್ಯೆ ಆಡಿಯೋ ನನ್ನದಲ್ಲ: ಬಿಜೆಪಿ ಅಭ್ಯರ್ಥಿ ದೂರು

ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಹತ್ಯೆ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ Read more…

ಈ ಮೂರು ವಿಧಾನಗಳಲ್ಲಿ ‘ಕ್ಯಾಪ್ಸಿಕಂ’ ತಿನ್ನಿರಿ, ವೇಗವಾಗಿ ಕಡಿಮೆಯಾಗುತ್ತೆ ತೂಕ….!

ತೂಕ ಕಡಿಮೆ ಮಾಡಲು ಮಾರುಕಟ್ಟೆಯಿಂದ ತರಹೇವಾರಿ ತಿನಿಸುಗಳನ್ನು ಪ್ರತ್ಯೇಕವಾಗಿ ತರಬೇಕಾಗಿಲ್ಲ. ಮನೆಯಲ್ಲಿಯೇ ಇರುವ ಹಣ್ಣು, ತರಕಾರಿಗಳನ್ನು ಸೂಕ್ತ ರೀತಿಯಲ್ಲಿ ಸೇವನೆ ಮಾಡಿ ತೂಕವನ್ನು ಇಳಿಸಬಹುದು. ನಾವು ನಿತ್ಯದ ಅಡುಗೆಗೆ Read more…

ಸತತ ಮೂರನೇ ದಿನವೂ ಮೋದಿ ಅಬ್ಬರದ ಪ್ರಚಾರ: ಇಂದು ಬೆಂಗಳೂರು, ಶಿವಮೊಗ್ಗ, ನಂಜನಗೂಡಲ್ಲಿ ಕ್ಯಾಂಪೇನ್

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ರಾಜ್ಯದ ವಿವಿಧೆಡೆ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. Read more…

ಯುವಿ ಕಿರಣಗಳಿಂದ ತ್ವಚೆ ರಕ್ಷಿಸಲು ಈ ʼಆಹಾರʼ ಸೇವಿಸಿ

ಸೂರ್ಯನ ಯುವಿ ಕಿರಣಗಳಿಂದ ತ್ವಚೆ ಹಾಳಾಗುತ್ತದೆ. ಅದಕ್ಕಾಗಿ ನಾವು ಹಲವು ಸನ್ ಸ್ಕ್ರೀನ್ ಲೋಷನ್ ಗಳನ್ನು ಬಳಸುತ್ತೇವೆ. ಆದರೆ ಅದರ ಜೊತೆಗೆ ಈ ಆಹಾರಗಳನ್ನು ಸೇವಿಸಿದರೆ ಇದು ಯುವಿ Read more…

ವಿಪರೀತ ಖಾರ ಹಾಗೂ ಮಸಾಲೆಭರಿತ ತಿನಿಸುಗಳನ್ನು ಇಷ್ಟಪಡುತ್ತೀರಾ……? ಅದು ನಿಮ್ಮ ಹೊಟ್ಟೆಯ ಮೇಲೆ ಬೀರುತ್ತೆ ಇಂಥಾ ಪರಿಣಾಮ…..!

ಕೆಲವರಿಗೆ ಮಸಾಲೆಯುಕ್ತ ಹೆಚ್ಚು ಖಾರದ ತಿನಿಸುಗಳೆಂದರೆ ಬಹಳ ಇಷ್ಟ. ಪ್ರತಿನಿತ್ಯದ ಊಟದಲ್ಲೂ ಹೆಚ್ಚು ಖಾರವನ್ನೇ ಬಯಸ್ತಾರೆ. ತಿನ್ನುವಾಗ ಬಹಳ ಸೊಗಸು ಎನಿಸಿದರೂ ನಂತರ ಬಾಯಿ ಮತ್ತು ಹೊಟ್ಟೆಯಲ್ಲಿ ಸುಡುವ Read more…

ರುಚಿಯಾದ ಎಲೆಕೋಸಿನ ಸಲಾಡ್ ರೆಸಿಪಿ

ಸಲಾಡ್ ಅಂದ್ರೆ ಯಾರಿಗೆ ಇಷ್ಟವಾಗಲ್ಲ ಹೇಳಿ. ಆರೋಗ್ಯಕ್ಕೂ ಒಳ್ಳೆಯದಾದ ಎಲೆಕೋಸು ಸಲಾಡ್ ತಯಾರಿಸುವುದು ಬಹಳ ಸುಲಭ. ಫಟಾಫಟ್  ಸಲಾಡ್ ತಯಾರಿಸಿ, ಎಂಜಾಯ್ ಮಾಡಿ. ಎಲೆಕೋಸು ಸಲಾಡ್ ಮಾಡಲು ಬೇಕಾಗುವ Read more…

ಪತಿಯ ಅದೃಷ್ಟ ಕಿತ್ತುಕೊಳ್ಳುತ್ತೆ ಪತ್ನಿಯ ಈ ಹವ್ಯಾಸ

ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಮಹಿಳೆ ಇರುತ್ತಾಳೆ ಎನ್ನುವ ಮಾತಿದೆ. ಬಾಲ್ಯದಲ್ಲಿ ತಾಯಿಯ ಮಾರ್ಗದರ್ಶನದಲ್ಲಿ ಬೆಳೆಯುವ ಹುಡುಗ ವಯಸ್ಸಿಗೆ ಬಂದ ಮೇಲೆ ಪತ್ನಿ ನೆರಳಾಗ್ತಾಳೆ. ಹಿಂದೂ ಪುರಾಣದಲ್ಲಿ ಪತ್ನಿಯಾದವಳು Read more…

ಈ ರಾಶಿಯವರಿಗಿದೆ ಇಂದು ಆರ್ಥಿಕ ಲಾಭವಾಗುವ ಸಾಧ್ಯತೆ

ಮೇಷ ರಾಶಿ ಇಂದು ಅತ್ಯಂತ ಸಮಾಧಾನದಿಂದಿರಿ. ಸರ್ಕಾರ ವಿರೋಧಿ ಕೆಲಸಗಳಿಂದ ದೂರವಿರಿ. ದುರ್ಘಟನೆಯಿಂದ ಪಾರಾಗಿ. ಮಕ್ಕಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ವೃಷಭ ರಾಶಿ ಆತ್ಮೀಯ ಮಿತ್ರರು ಮತ್ತು Read more…

ʼನವಿಲು ಗರಿʼ ದೂರ ಮಾಡುತ್ತೆ ನಿಮ್ಮ ಕಷ್ಟ

ನವಿಲುಗರಿ ನಕಾರಾತ್ಮಕ ಶಕ್ತಿಯನ್ನು ತಗ್ಗಿಸಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತೆ. ಶ್ರೀಕೃಷ್ಣ ತನ್ನ ಮುಕುಟದ ಮೇಲೆ ನವಿಲುಗರಿ ಇಟ್ಟುಕೊಂಡಿದ್ದ. ಹಾಗೆ ನವಿಲು ಗರಿಯನ್ನು ಲೇಖನಿಯಾಗಿ ಬಳಸಿಕೊಂಡು ಮಹಾಗ್ರಂಥಗಳನ್ನು ಬರೆದಿದ್ದಾರೆ. ಈ Read more…

ಚಮಚದಲ್ಲಿ ಊಟ ಮಾಡುವವರಿಗೆ ಕೆಟ್ಟ ಸುದ್ದಿ……! ಅದರಿಂದಾಗುವ ನಷ್ಟವೇನು ಗೊತ್ತಾ…..?

ಬದಲಾಗುತ್ತಿರುವ ಸಂಸ್ಕೃತಿಯೊಂದಿಗೆ ನಮ್ಮ ಜೀವನಶೈಲಿ ಕೂಡ ವೇಗವಾಗಿ ಬದಲಾಗುತ್ತಿದೆ. ಇದಕ್ಕೆ ಒಂದು ಸಣ್ಣ ಉದಾಹರಣೆ ಅಂದರೆ, ಹಿಂದಿನ ಕಾಲದಲ್ಲಿ ಜನರು ಆಹಾರವನ್ನು ಕೈಯಿಂದ ತಿನ್ನುತ್ತಿದ್ದರು. ಆದರೆ ಈಗ ಚಮಚ, Read more…

ನಿಮ್ಮನ್ನು ಬಾಲ್ಯದ ದಿನಗಳಿಗೆ ಕರೆದೊಯ್ಯುತ್ತೆ ಪುಟ್ಟ ಅಕ್ಕ – ತಮ್ಮನ ಈ ಮುದ್ದಾದ ವಿಡಿಯೋ

ಒಡಹುಟ್ಟಿದವರೊಂದಿಗೆ ಬೆಳೆಯುವ ಮೋಜಿಗೆ ಬೇರೆ ಸಾಟಿಯಿಲ್ಲ. ಅನೇಕ ಏರಿಳಿತಗಳೊಂದಿಗಿನ ಪ್ರಯಾಣವು ನಮಗೆ ಜೀವನದುದ್ದಕ್ಕೂ ಹಲವು ಪಾಠಗಳನ್ನು ಕಲಿಸುತ್ತದೆ. ಸಹೋದರ ಮತ್ತು ಸಹೋದರಿ ಜೋಡಿಯ ನಡುವಿನ ಅಂತಹ ಒಂದು ಅಮೂಲ್ಯವಾದ Read more…

ಚಾಕಲೇಟ್​ ಹೆಸರಲ್ಲಿ ಶಾಲಾ ಮಕ್ಕಳಿಗೆ ಗಾಂಜಾ ವಿತರಣೆ: ಬೆಚ್ಚಿಬೀಳಿಸುತ್ತೆ ಕೇರಳದಲ್ಲಿನ ಈ ಘಟನೆ

ಶಾಲೆಗಳು ಪುನರಾರಂಭಕ್ಕಾಗಿ ಕಾಯುತ್ತಿರುವ ಒಂದು ವರ್ಗವಿದೆ. ಅವರೇ ಮಕ್ಕಳಿಗೆ ಸಿಹಿ ಅಮಲು ಇಟ್ಟುಕೊಳ್ಳುವ ವಿತರಕರು. ಆದರೆ ಆತಂಕಕಾರಿ ಘಟನೆಯಲ್ಲಿ ಕೇರಳದ ವಿವಿಧ ಜಿಲ್ಲೆಗಳಿಗೆ ಈಗ ಗಾಂಜಾ ಕ್ಯಾಂಡಿಯನ್ನು ತಲುಪಿಸಲಾಗುತ್ತಿದ್ದು, Read more…

25 ವರ್ಷಗಳ ಹಿಂದಿನ ತಮ್ಮ ಮೊದಲ ಜಾಹೀರಾತು ಶೇರ್‌ ಮಾಡಿದ ಸ್ಮೃತಿ ಇರಾನಿ; ಇದರಲ್ಲಿದೆ ಮುಟ್ಟಿನ ನೈರ್ಮಲ್ಯ ಕುರಿತ ಕಾಳಜಿ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸಕ್ರಿಯರಾಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಲವಾರು ವಿಷಯಗಳನ್ನು ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ತಮ್ಮ ಹಳೆಯ ನೆನಪುಗಳನ್ನು ಅಭಿಮಾನಿಗಳೊಂದಿಗೆ ಶೇರ್​ ಮಾಡುತ್ತಿರುತ್ತಾರೆ. ಇದೀಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...