alex Certify Live News | Kannada Dunia | Kannada News | Karnataka News | India News - Part 187
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತೆಲುಗು ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟಿ ಕಸ್ತೂರಿ ಶಂಕರ್ ಗೆ ನ. 29ರವರೆಗೆ ನ್ಯಾಯಾಂಗ ಬಂಧನ

ಚೆನ್ನೈ: ತಮಿಳುನಾಡಿನ ತೆಲುಗು ಭಾಷಿಕರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ನಟಿ ಕಸ್ತೂರಿ ಅವರನ್ನು ಭಾನುವಾರ ಚೆನ್ನೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮದ್ರಾಸ್ Read more…

GOOD NEWS : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು 20,000 ಪಡೆಯಿರಿ.!

ಭಾರತದಾದ್ಯಂತ ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ವಿವಿಧ ರೀತಿಯ ಯೋಜನೆಗಳನ್ನು ಪರಿಚಯಿಸಿದೆ. ಇವುಗಳಲ್ಲಿ, ಅಂಚೆ ಕಚೇರಿ ಹೂಡಿಕೆ ಸುರಕ್ಷತೆ, ತೆರಿಗೆ ಪ್ರಯೋಜನಗಳು ಮತ್ತು ಹೆಚ್ಚಿನ ಆದಾಯವನ್ನು Read more…

BIG NEWS : ಮೆಡಿಕಲ್ ಶಾಪ್’ನಲ್ಲಿ ಮಾತ್ರೆ ಮೂಲಕ ಡ್ರಗ್ಸ್ ಮಾರಾಟ : ಗೃಹ ಸಚಿವ ಪರಮೇಶ್ವರ್!

ಮೈಸೂರು : ಮೆಡಿಕಲ್ ಶಾಪ್’ನಲ್ಲಿ ಮಾತ್ರೆ ಮೂಲಕ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವರು ಹೊರ ರಾಜ್ಯಗಳಿಂದ ನಮ್ಮ Read more…

BREAKING : ಬೆಂಗಳೂರಿನಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ರುಂಡವಿಲ್ಲದ ಮೃತದೇಹ ಪತ್ತೆ.!

ಬೆಂಗಳೂರು : ಚಿರತೆ ದಾಳಿಗೆ ಮಹಿಳೆ ಬಲಿಯಾದ ಘಟನೆ ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕರಿಯಮ್ಮ (55) ಎಂದು ಗುರುತಿಸಲಾಗಿದೆ. ಜಾನುವಾರುಗಳಿಗೆ ಮೇವು ತರಲು Read more…

BREAKING : ಮಂಗಳೂರಿನ ‘ಸ್ವಿಮ್ಮಿಂಗ್ ಪೂಲ್’ ನಲ್ಲಿ ಮೂವರು ಯುವತಿಯರ ಸಾವು ಪ್ರಕರಣ : ರೆಸಾರ್ಟ್ ಮಾಲೀಕ ಸೇರಿ ಇಬ್ಬರು ಅರೆಸ್ಟ್..!

ಮಂಗಳೂರು : ಮಂಗಳೂರಿನ ಸ್ವಿಮ್ಮಿಂಗ್ ಫೂಲ್ ನಲ್ಲಿ ಯುವತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ವಾಸ್ಕೊ ರೆಸಾರ್ಟ್ ನ ಈಜುಕೊಳದಲ್ಲಿ Read more…

Video | ವಿಮಾನದಲ್ಲಿದ್ದಾಗಲೇ ಪ್ರಯಾಣಿಕನ ಮೊಬೈಲ್‌ ಗೆ ಬೆಂಕಿ; ಬೆಚ್ಚಿಬಿದ್ದು ಹೊರಗೋಡಿ ಬಂದ ಜನ

ಶುಕ್ರವಾರದಂದು ಅಮೆರಿಕಾದ ಸೌತ್‌ವೆಸ್ಟ್ ಏರ್‌ಲೈನ್ಸ್ ವಿಮಾನ ಏರಿದ್ದ ಪ್ರಯಾಣಿಕರೊಬ್ಬರ ಮೊಬೈಲ್‌ ಬ್ಯಾಟರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿಮಾನದಲ್ಲಿದ್ದ 108 ಪ್ರಯಾಣಿಕರನ್ನು ತಕ್ಷಣವೇ ತೆರವುಗೊಳಿಸಲಾಗಿದೆ. CNN ಪ್ರಕಾರ, ಈ ಘಟನೆಯು Read more…

‘ಫ್ರಿಜ್’ ಫಳ ಫಳ ಹೊಳೆಯುವಂತೆ ಮಾಡಲು ಜಸ್ಟ್ 10 ನಿಮಿಷ ಸಾಕು..! ಇಲ್ಲಿದೆ ಸಿಂಪಲ್ ಟಿಪ್ಸ್

ನಿಮ್ಮ ಫ್ರಿಜ್ ತಾಜಾ ವಾಸನೆಯನ್ನು ಹೊಂದಿಲ್ಲದಿದ್ದರೆ ಕೆಟ್ಟ ವಾಸನೆ ಬರಬಹುದು. ಅದನ್ನು ಸುಲಭವಾಗಿ ಸ್ವಚ್ಛಗೊಳಿಸುವುದು ಹೇಗೆ ಎಂಬುದು ಇಲ್ಲಿದೆ.ಫ್ರಿಜ್ ಗಳಲ್ಲಿನ ಒಂದು ಸಾಮಾನ್ಯ ಸಮಸ್ಯೆಯೆಂದರೆ ಕಪ್ಪು ಅಚ್ಚು. ಇದಕ್ಕೆ Read more…

ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್:‌ 25 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಹೊಸ ನೀತಿ ಜಾರಿಗೆ ಮೋದಿ ಸರ್ಕಾರದ ಸಿದ್ದತೆ

ಅಸೋಸಿಯೇಷನ್ ​​ಆಫ್ ಸೀನಿಯರ್ ಲಿವಿಂಗ್ ಇಂಡಿಯಾ (ASLI) ಹಿರಿಯರ ಆರೈಕೆಗಾಗಿ ಜಾಗತಿಕ ಉತ್ತಮ ಅಭ್ಯಾಸಗಳನ್ನು ಅಧ್ಯಯನ ಮಾಡಲು ಕಾರ್ಯಪಡೆಯನ್ನು ರಚಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ. ASLI ಪ್ರಕಾರ, ಕಾರ್ಯಾಚರಣೆಗಳನ್ನು ಸುಗಮಗೊಳಿಸಲು Read more…

BREAKING : ಬೆಂಗಳೂರಿನಲ್ಲಿ ‘ಅಪ್ರಾಪ್ತ ಬಾಲಕಿ’ ಮೇಲೆ ಅತ್ಯಾಚಾರಕ್ಕೆ ಯತ್ನ : ಇಬ್ಬರು ಯುವಕರು ಅರೆಸ್ಟ್.!

ಬೆಂಗಳೂರು : ಪಕ್ಕದ್ಮನೆ ಯುವಕರು  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಕ್ಕದ ಮನೆಯ ಇಬ್ಬರು ಯುವಕರು ಅಪ್ರಾಪ್ತ Read more…

ಒಮ್ಮೆಲೇ 58% ನಬಾರ್ಡ್ ನೆರವು ಕಡಿತ, ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ : CM ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಒಮ್ಮೆಲೇ 58% ನಬಾರ್ಡ್ ನೆರವು ಕಡಿತ, ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ Read more…

ಸಕ್ಕರೆ ರಫ್ತಿಗೆ ಅನುಮತಿ ನೀಡಿದರೆ ರೈತರಿಗೆ ಪ್ರತಿ ಟನ್ ಕಬ್ಬಿಗೆ ಇನ್ನೂ 500 ರೂ. ಹೆಚ್ಚಿನ ದರ

ವಿಜಯಪುರ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿಗೆ ಅನುಮತಿ ನೀಡದ ಕಾರಣ ದೇಶದಲ್ಲಿಯೇ ಸಕ್ಕರೆ ಮಾರಾಟ ಮಾಡಬೇಕಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಆಲಮಟ್ಟಿ ಸಮೀಪದ ಬೇನಾಳ Read more…

ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ : ಈ ನಿಯಮಗಳ ಪಾಲನೆ, ದಾಖಲೆಗಳು ಕಡ್ಡಾಯ.!

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಭೂ ವಂಚನೆಗಳು ನಡೆದಿವೆ. ಆಸ್ತಿ ಖರೀದಿಸುವುದು ಈಗ ಬಹಳ ಕಷ್ಟಕರ ಪರಿಸ್ಥಿತಿಯಾಗಿದೆ. ನಕಲಿ ಆಸ್ತಿ ದಾಖಲೆಗಳು ಮತ್ತು ಅನಧಿಕೃತ ಮಾರಾಟದಿಂದಾಗಿ ಕೆಲವರು ತೊಂದರೆ ಅನುಭವಿಸುತ್ತಿದ್ದಾರೆ. Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಗ್ಗನಹಳ್ಳಿ ಸಮೀಪ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು Read more…

ನೀವಿನ್ನೂ 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿಸಿಲ್ವಾ..? ತಕ್ಷಣ ಈ ಕೆಲಸ ಮಾಡಿ

ಆಧಾರ್ ಕಾರ್ಡ್ ದೇಶದ ನಾಗರಿಕರಿಗೆ ಪ್ರಮುಖ ಪ್ರಮಾಣಪತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ, ಎಲ್ಲದಕ್ಕೂ ಆಧಾರ್ ಕಾರ್ಡ್ ಅಗತ್ಯವಿದೆ. ಸಿಮ್ ಕಾರ್ಡ್ ಗಳಿಂದ ಹಿಡಿದು ಬ್ಯಾಂಕುಗಳವರೆಗೆ, ನೀವು ಆಧಾರ್ ಸಂಖ್ಯೆಯನ್ನು ಹೊಂದಿರಬೇಕು. Read more…

ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನಿಂದಲೇ ತಂದೆಯ ಹತ್ಯೆ

ಧಾರವಾಡ: ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನಿಂದಲೇ ತಂದೆಯ ಹತ್ಯೆ ನಡೆದಿದೆ. ನವೆಂಬರ್ 13ರಂದು ಅಡಿವೆಪ್ಪ ಅವರನ್ನು ಕೊಲೆ ಮಾಡಲಾಗಿತ್ತು. ಪೊಲೀಸ್ ತನಿಖೆಯಲ್ಲಿ ಪುತ್ರನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. Read more…

BIG NEWS: ವಿದೇಶದಲ್ಲಿ ಹೊಂದಿರುವ ಸ್ವತ್ತು, ಆದಾಯದ ಬಗ್ಗೆ ಘೋಷಿಸದಿದ್ದರೆ 10 ಲಕ್ಷ ರೂ. ದಂಡ

ನವದೆಹಲಿ: ತೆರಿಗೆ ಪಾವತಿದಾರರು ವಿದೇಶದಲ್ಲಿ ಹೊಂದಿರುವ ಸ್ವತ್ತುಗಳು ಮತ್ತು ಆದಾಯದ ಬಗ್ಗೆ ಘೋಷಿಸಲು ವಿಫಲವಾದಲ್ಲಿ ಅಂತವರಿಗೆ ಕಪ್ಪು ಹಣ ತಡೆ ಕಾಯ್ದೆಯಡಿ 10 ಲಕ್ಷ ರೂಪಾಯಿ ದಂಡ ವಿಧಿಸುವುದಾಗಿ Read more…

ಬ್ರೆಜಿಲ್’ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಮಂತ್ರಗಳ ಭವ್ಯ ಸ್ವಾಗತ : ವಿಡಿಯೋ ವೈರಲ್.!

ಬ್ರೆಜಿಲ್ ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಮಂತ್ರಗಳ ಸ್ವಾಗತ ಕೋರಲಾಗಿದೆ. ಮೂರು ದೇಶಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಇಂದು ಬ್ರೆಜಿಲ್ ಗೆ ಭೇಟಿ ನೀಡಿದ್ದಾರೆ. ಇಂದು ಮತ್ತು Read more…

ALERT : ವಾಯು ಮಾಲಿನ್ಯವು ಹೃದ್ರೋಗಿಗಳ ಆರೋಗ್ಯಕ್ಕೆ ಮಾರಕವಾಗುತ್ತಿದೆ : ಸಂಶೋಧನೆ

ವಾಯು ಮಾಲಿನ್ಯವು ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಇದು ಹೃದ್ರೋಗಿಗಳಿಗೆ ಇನ್ನೂ ಹೆಚ್ಚಿನ ಹಾನಿಯನ್ನುಂಟು ಮಾಡುತ್ತದೆ. ವಾಯುಮಾಲಿನ್ಯ ಮತ್ತು ಕಳಪೆ ಗಾಳಿಯ ಗುಣಮಟ್ಟದ ಪರಿಣಾಮಗಳನ್ನು Read more…

ಜಮೀನು ಮಂಜೂರಾತಿ ಕೋರಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಬಗರ್ ಹುಕುಂ ಜಮೀನು ಮಂಜೂರಾತಿ ಕೋರಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೀಘ್ರವೇ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. Read more…

BREAKING : ಹಾವೇರಿಯಲ್ಲಿ ಹೋರಿ ಬೆದರಿಸುವ ವೇಳೆ ಅವಘಡ : ಕಿತ್ತು ಬಂತು ಓರ್ವನ ಕಣ್ಣುಗುಡ್ಡೆ, 30 ಮಂದಿಗೆ ಗಾಯ

ಹಾವೇರಿ : ಹಾವೇರಿಯಲ್ಲಿ ಹೋರಿ ಬೆದರಿಸುವ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಕಣ್ಣು ಕಿತ್ತು ಬಂದಿದ್ದು, 30 ಮಂದಿಗೆ ಗಾಯಗಳಾಗಿದೆ. ಹಾವೇರಿಯಲ್ಲಿ ರಾಕ್ ಸ್ಟಾರ್ ಹೋರಿ ನೆನಪಿಗಾಗಿ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ನ.25 ರವರೆಗೆ ಭಾರಿ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.25 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, Read more…

ಸರ್ಕಾರ ಕೆಡವಲು ಶಾಸಕರಿಗೆ 50 ಕೋಟಿಯಲ್ಲ, 100 ಕೋಟಿ ಆಫರ್: ಕಾಂಗ್ರೆಸ್ ಶಾಸಕ ರವಿಕುಮಾರ್ ಸ್ಪೋಟಕ ಹೇಳಿಕೆ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯಿಂದ ನಮ್ಮ ಶಾಸಕರಿಗೆ 50 ಕೋಟಿಯಲ್ಲ, 100 ಕೋಟಿ ರೂ. ಆಫರ್ ನೀಡಲಾಗಿದೆ ಎಂದು ಶಾಸಕ ಪಿ. ರವಿಕುಮಾರ್ ಗಣಿಗ ಸ್ಪೋಟಕ Read more…

BIG NEWS : ಬ್ರೆಜಿಲ್ ಗೆ ಆಗಮಿಸಿದ ಪ್ರಧಾನಿ ಮೋದಿ : ಜಿ-20 ಶೃಂಗಸಭೆಯಲ್ಲಿ ಭಾಗಿ |G-20 Summit

ನವೆಂಬರ್ 18 ಮತ್ತು 19 ರಂದು ನಡೆಯಲಿರುವ 19 ನೇ ಗ್ರೂಪ್ ಆಫ್ ಟ್ವೆಂಟಿ (ಜಿ 20) ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಿಯೋ Read more…

SHOCKING : ಈ ದೇಶದಲ್ಲಿ ಬರಲಿದೆ ‘ಮುಸ್ಲಿಂ ಆಳ್ವಿಕೆ’…2025ರಿಂದ ಪ್ರಪಂಚದ ವಿನಾಶ ಆರಂಭ : ಬಾಬಾ ವಂಗಾ ಭಯಾನಕ ಭವಿಷ್ಯ.!

1996ರಲ್ಲಿ ನಿಧನರಾದ ಬಲ್ಗೇರಿಯಾದ ಬಾಬಾ ವಂಗಾ ಅವರು ತಮ್ಮ ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿದ್ದಾರೆ. ಆಗಾಗ್ಗೆ “ಬಾಲ್ಕನ್ ನ ನಾಸ್ಟ್ರಾಡಾಮಸ್” ಎಂದು ಕರೆಯಲ್ಪಡುವ ಅವರು ಎರಡನೇ ಮಹಾಯುದ್ಧದಂತಹ ಪ್ರಮುಖ ಘಟನೆಗಳು ಸಂಭವಿಸುವ Read more…

ಗಾಣಗಾಪುರ ದತ್ತಾತ್ರೇಯ ದೇವಾಲಯದಲ್ಲಿ ಹೊಡೆದಾಟ: ಅರ್ಚಕರ ವಿರುದ್ಧ ಎಫ್ಐಆರ್

ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಭಕ್ತರ ಸಮ್ಮುಖದಲ್ಲಿಯೇ ಅರ್ಚಕರು ಹೊಡೆದಾಡಿಕೊಂಡಿದ್ದಾರೆ. ದತ್ತ ಮಂದಿರದ ಪ್ರಾಂಗಣದಲ್ಲಿ ವಲ್ಲಭ ಪೂಜಾರಿ ಮೇಲೆ ಗುಂಡು ಪೂಜಾರಿ, Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು (ನ.18) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ Read more…

SHOCKING: ಕೆಲಸದ ಒತ್ತಡದಿಂದ ಅಧಿಕಾರಿ ಆತ್ಮಹತ್ಯೆ

ಮೈಸೂರು: ಕೆಲಸದ ಒತ್ತಡ ತಾಳದೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯಭವನದ ವಾಚ್ ಮನ್ ಶೆಡ್ ನಲ್ಲಿ ನಡೆದಿದೆ. ಬೆಮೆಲ್ Read more…

ಮದ್ಯಪ್ರಿಯರೇ ಗಮನಿಸಿ: ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ಬೆಂಗಳೂರು: ಮದ್ಯ ಮಾರಾಟ ವ್ಯಾಪಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ ಕರೆ Read more…

BIG NEWS: ಡಿ. 9 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಅಧಿವೇಶನ Read more…

ಶಿಲ್ಪಕಲೆಗಳಿಗೆ ಪ್ರಸಿದ್ಧವಾದ ಸ್ಥಳ ‘ಎಲ್ಲೋರಾ’

ಅಜಂತಾ, ಎಲ್ಲೋರಾ ಗುಹೆಗಳು ಶಿಲ್ಪಕಲೆಗಳಿಗೆ ಹೆಸರುವಾಸಿಯಾಗಿವೆ. ಔರಂಗಾಬಾದ್ ನಿಂದ ಸುಮಾರು 30 ಕಿಲೋ ಮೀಟರ್ ದೂರದಲ್ಲಿರುವ ಎಲ್ಲೋರಾ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾಗಿದೆ. ಶಿಲ್ಪಕಲೆಗಳ ಸೌಂದರ್ಯದಿಂದ ಎಲ್ಲೋರಾ ಗಮನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...