alex Certify Live News | Kannada Dunia | Kannada News | Karnataka News | India News - Part 1873
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನ ಮತ್ತೆ 3000 ಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು,ಕಳೆದ 24 ಗಂಟೆಯಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3,962 ಜನರಲ್ಲಿ ಹೊಸದಾಗಿ ಸೋಂಕು Read more…

Watch Video | ಕರಡಿಯೊಂದಿಗೆ ಮುಖಾಮುಖಿಯಾದ ಶಾಲಾ ಪ್ರಾಂಶುಪಾಲ

ಪಶ್ಚಿಮ ವರ್ಜೀನಿಯಾದ ಜ಼ೆಲಾ ಎಲೆಮೆಂಟರಿ ಶಾಲೆಯ ಪ್ರಾಂಶುಪಾಲರು ಕರಡಿಯೊಂದಿಗೆ ಮುಖಾಮುಖಿಯಾದ ವಿಡಿಯೋವೊಂದು ವೈರಲ್ ಆಗಿದೆ. ಪ್ರಾಂಶುಪಾಲ ಜೇಮ್ಸ್ ಮಾರ್ಶ್‌ ಶಾಲೆಯ ಹೊರಗಿದ್ದ ಕಸದ ಬುಟ್ಟಿಯ ಮುಚ್ಚಳ ತೆರೆಯುತ್ತಲೇ ಅದರೊಳಗಿದ್ದ Read more…

ಮಹಿಳೆಯರಿಗೆ ಗೊತ್ತಾಗದಂತೆ ಫೋಟೋ ತೆಗೆಯುವವರ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿದೆ ಜಪಾನ್

ತಂತ್ರಜ್ಞಾನ ಮುಂದುವರಿದಂತೆ ಅದರ ದುರ್ಬಳಕೆಗಳು ಸಹ ಹೆಚ್ಚುತ್ತವೆ. ಕೆಲವು ಕಿಡಿಗೇಡಿಗಳು ಯುವತಿಯರ ಅಶ್ಲೀಲ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಾರೆ. ಯುವತಿಯರಿಗೆ ಗೊತ್ತಾಗದಂತೆ ಫೋಟೋ ತೆಗೆದು ತಮ್ಮ ಕಿಡಿಗೇಡಿತನ Read more…

ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕೆಂದು ಬಯಸುತ್ತಾರೆ ಜನ ? ಇಲ್ಲಿದೆ ND TV ಸಮೀಕ್ಷಾ ವರದಿ

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಎಲ್ಲರಲ್ಲಿ ಮನೆಮಾಡಿದೆ. ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಜ್ಯದಲ್ಲಿ ಅತ್ಯಂತ ಆದ್ಯತೆಯ Read more…

BIG NEWS: ಬಿ.ವೈ. ವಿಜಯೇಂದ್ರಗೆ ಇನ್ನಷ್ಟು ಜವಾಬ್ದಾರಿ ಕೊಟ್ಟ ಹೈಕಮಾಂಡ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ 6 ದಿನಗಳು ಮಾತ್ರ ಬಾಕಿಯಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ. ಬಿ.ವೈ. Read more…

BIG NEWS: ಪ್ರಣಾಳಿಕೆ ಸುಟ್ಟಿದ್ದು ಪ್ರಜಾಪ್ರಭುತ್ವಕ್ಕೆ ಅಪಮಾನ; ಖರ್ಗೆ ಆಕ್ರೋಶ

ಕಲಬುರ್ಗಿ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಪ್ರತಿ ಸುಟ್ಟು ಹಾಕುವ ಮೂಲಕ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ Read more…

ವಿಡಿಯೋ: ಭದ್ರತಾ ಸಿಬ್ಬಂದಿಯ ಕಂಠಸಿರಿಗೆ ಮನಸೋತ ದಾರಿಹೋಕರು

ಮುಂಬಯಿಯಲ್ಲಿರುವ ಇಂಡಿಯನ್ ಮರ್ಚೆಂಟ್ ಚೇಂಬರ್‌‌ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯದಲ್ಲಿರುವ ವ್ಯಕ್ತಿಯೊಬ್ಬರು ತಮ್ಮ ಕಂಠಸಿರಿಯಿಂದ ಜನರನ್ನು ಮಂತ್ರಮುಗ್ಧಗೊಳಿಸುವ ವಿಡಿಯೋ ವೈರಲ್ ಆಗಿದೆ. 1984ರ ’ಉತ್ಸವ್‌’ ಚಿತ್ರದ ’ಸಾಂಜ಼್‌ ದಾಲೇ Read more…

ವಿಡಿಯೋ: ಭಾರೀ ಗಾತ್ರದ ಮೊಸಳೆ ಕಂಡು ಬೆಚ್ಚಿದ ಜನತೆ

ಅಮೆರಿಕದ ದಕ್ಷಿಣ ಕೆರೋಲಿನಾದ ಬೀದಿಗಳಲ್ಲಿ ಓಡಾಡುತ್ತಿದ್ದ ಬೃಹತ್‌ ಮೊಸಳೆಯೊಂದರ ವಿಡಿಯೋ ವೈರಲ್ ಆಗಿದೆ. ಇಲ್ಲಿನ ಕಿಯಾವಾ ದ್ವೀಪದ ವಸತಿ ಪ್ರದೇಶವೊಂದರಲ್ಲಿ ಈ ದೈತ್ಯ ಮೊಸಳೆ ಕಾಣಿಸಿಕೊಂಡಿದೆ. “ಅಲ್ಲಿ ನೋಡಿ! Read more…

BIG NEWS: ಹನುಮನಿಗೂ ಬಜರಂಗದಳಕ್ಕೂ ಏನು ಸಂಬಂಧ ಎಂದ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಆಂಜನೇಯನಿಗೂ ಬಜರಂಗದಳಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಮನಿಗೂ Read more…

BIG NEWS: ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕಿ ಮಾಜಿ ಸಚಿವ ಈಶ್ವರಪ್ಪ ಆಕ್ರೋಶ

ಕಲಬುರ್ಗಿ: ಬಜರಂಗದಳ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್ ನದ್ದು ರಾಷ್ಟ್ರ ದ್ರೋಹಿ ಪ್ರಣಾಳಿಕೆ ಎಂದು ಕಿಡಿಕಾರಿರುವ ಮಾಜಿ ಸಚಿವ Read more…

BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ Read more…

BIG NEWS: ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಣಕ್ಕೆ ಸಿದ್ಧತೆ

ಬೆಳಗಾವಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದು, ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಿಸಲು ಸಿದ್ಧತೆ ನಡೆಸಿದ್ದಾರೆ. Read more…

ಉಕ್ರೇನ್ ಜನವಸತಿ ಪ್ರದೇಶದ ಮೇಲೆ ರಷ್ಯಾ ಕ್ಷಿಪಣಿ ದಾಳಿ: 21 ನಾಗರಿಕರು ಸಾವು

ಉಕ್ರೇನ್ ಮೇಲೆ ರಷ್ಯಾ ಸೇನೆ ಕ್ಷಿಪಣಿ ದಾಳಿ ನಡೆಸಿದ್ದು, ಉಕ್ರೇನ್ ನಲ್ಲಿ 21 ನಾಗರಿಕರು ಸಾವನ್ನಪ್ಪಿದ್ದು, 48 ಜನರಿಗೆ ಗಾಯಗಳಾಗಿವೆ. ಖೇರ್ಖರ್ ಸಣ್ಣ ನಗರದ ವಸತಿ ಪ್ರದೇಶದ ಮೇಲೆ Read more…

ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ: ನಾಲ್ವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದು, ಇದರೊಂದಿಗೆ Read more…

ಕಿರಿಯ ಇಂಜಿನಿಯರ್, ಡಾಟಾ ಎಂಟ್ರಿ ಆಪರೇಟರ್ ಉದ್ಯೋಗಾಕಾಂಕ್ಷಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಏಪ್ರಿಲ್ 30 ರಂದು ನಡೆಸಿದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ 13(ಹೈ.ಕ.) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ Read more…

ಬಯಲಾಯ್ತು ಮೌಲ್ಯಮಾಪಕರ ಬೇಜವಾಬ್ದಾರಿ: ಫಲಿತಾಂಶದ ವೇಳೆ 37 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ 97 ಅಂಕ

ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ 37 ಅಂಕ ಪಡೆದಿದ್ದ ವಿದ್ಯಾರ್ಥಿನಿ ಈಗ 97 ಅಂಕ ಗಳಿಸಿದ್ದಾಳೆ. ಇದರಿಂದಾಗಿ ಉತ್ತರ ಪತ್ರಿಕೆ ಮೌಲ್ಯಮಾಪಕರ ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾದಂತಾಗಿದೆ. Read more…

ಚೊಚ್ಚಲ ಸಿನಿಮಾ ನಿರ್ಮಾಣದತ್ತ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಇದೀಗ ನಿರ್ಮಾಪಕಿಯಾಗುತ್ತಿದ್ದಾರೆ. ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆಯಡಿ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ‘ಒಂದು ಹೊಸ Read more…

‘ಚಿನ್ನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್; ಬಂಗಾರದ ಬೆಲೆಯಲ್ಲಿ ಏಕಾಏಕಿ ಏರಿಕೆ

ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದು, ಇದಕ್ಕೆ ಅಂತರಾಷ್ಟ್ರೀಯ ವಿದ್ಯಮಾನಗಳೇ ಕಾರಣ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಮತ್ತೆ ಇಳಿಕೆಯಾಗಿದ್ದು, ಇದೀಗ ಏಕಾಏಕಿ Read more…

ಡಿಜಿಲಾಕರ್ ಮೂಲಕ CBSE ಮಾರ್ಕ್‌ ಶೀಟ್ ಡೌನ್ಲೋಡ್‌ ಮಾಡಲು ಇಲ್ಲಿದೆ ಟಿಪ್ಸ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ನೇ ಮತ್ತು 12 ನೇ ತರಗತಿಯ ಫಲಿತಾಂಶಗಳನ್ನು 2023 ಈ ತಿಂಗಳ ಅಂತ್ಯದ ವೇಳೆಗೆ ಘೋಷಿಸುವ ಸಾಧ್ಯತೆಯಿದೆ. CBSE Read more…

ಸಸ್ಯಾಹಾರಿಗಳಿಗೆ ಬೇಡ ಟೆನ್ಷನ್‌, ಮೊಟ್ಟೆಗಿಂತಲೂ ಅಧಿಕ ಪ್ರೋಟೀನ್‌ ಇವುಗಳಲ್ಲಿದೆ…!

ದೇಹಕ್ಕೆ ಪ್ರೋಟೀನ್ ಬಹಳ ಮುಖ್ಯ. ಪ್ರೋಟೀನ್‌ ಕೊರತೆಯಿದ್ದಲ್ಲಿ ಅನೇಕ ಕಾಯಿಲೆಗಳು ಬರುತ್ತವೆ. ಪ್ರೋಟೀನ್ ಎಂದಾಕ್ಷಣ ಮಾಂಸ ಮತ್ತು ಮೊಟ್ಟೆಯನ್ನು ಸೇವಿಸಬೇಕೆಂದು ಜನರು ಭಾವಿಸುತ್ತಾರೆ. ಆದರೆ ಸಸ್ಯಾಹಾರಿಗಳಿಗೆ ಕೂಡ ಸಾಕಷ್ಟು Read more…

ಮತದಾನ ಮಾಡಿದ ಬಳಿಕ ಮೃತಪಟ್ಟ ವೃದ್ಧೆ….!

ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮನೆ ಬಾಗಿಲಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಈಗಾಗಲೇ Read more…

ಸಿದ್ಧರಾಮಯ್ಯ ಪರ ಪ್ರಚಾರಕ್ಕೆ ಚಿತ್ರರಂಗದ ದಂಡು: ಹೈವೋಲ್ಟೇಜ್ ವರುಣಾದಲ್ಲಿಂದು ಶಿವಣ್ಣ, ರಮ್ಯಾ, ದುನಿಯಾ ವಿಜಯ್, ಉಮಾಶ್ರೀ ಪ್ರಚಾರ

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಚಿತ್ರರಂಗದ ದಂಡೇ ಆಗಮಿಸಲಿದೆ. ಸಿದ್ಧರಾಮಯ್ಯ ಪರವಾಗಿ ಹಲವು ನಟರು, ನಟಿಯರು ಪ್ರಚಾರ ನಡೆಸಲಿದ್ದಾರೆ. Read more…

ತಂದೆ ಆಸ್ತಿಯಲ್ಲಿ ಮಗಳಿಗೂ ಸಮಾನ ಪಾಲು; ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣ ಒಂದರ ವಿಚಾರಣೆ ವೇಳೆ ತಂದೆ ಆಸ್ತಿ ಹಂಚಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ತಂದೆ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಯೂ ಸಹ ಸಮಾನ ಪಾಲು ಪಡೆಯಲು Read more…

BREAKING: ಮತ್ತಿಬ್ಬರು ಉಗ್ರರು ಫಿನಿಶ್; 24 ಗಂಟೆಯಲ್ಲಿ ನಾಲ್ವರು ಭಯೋತ್ಪಾದಕರ ಹತ್ಯೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಲಾಗಿದ್ದು, ಬಾರಾಮುಲ್ಲಾ ಸಮೀಪ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕಳೆದ 24 ಗಂಟೆಯಲ್ಲಿ ಕಾಶ್ಮೀರದಲ್ಲಿ ನಾಲ್ವರು Read more…

ಮೇ 8ರಂದು ಬಿ.ವೈ. ವಿಜಯೇಂದ್ರ ಪರ ಖ್ಯಾತ ನಟ ಕಿಚ್ಚ ಸುದೀಪ್ ಪ್ರಚಾರ

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟು ಕೊಟ್ಟಿದ್ದು, ಬಿ.ವೈ. ವಿಜಯೇಂದ್ರ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಟ್ರಕ್ -ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 11 ಜನ ಸ್ಥಳದಲ್ಲೇ ಸಾವು

ಛತ್ತೀಸ್‌ಗಢದ ಧಮ್ತಾರಿ ಜಿಲ್ಲೆಯಲ್ಲಿ ಬುಧವಾರ ಟ್ರಕ್‌ – ಬೊಲೆರೋ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದು, Read more…

ಅಪಘಾತಕ್ಕೊಳಗಾಗಿ ನರಳಾಡುತ್ತಿದ್ದ ಯುವಕನಿಗೆ ನೆರವು; ಯೋಧರ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

ಭಾರತೀಯ ಯೋಧರು ಗಡಿ ಕಾಯುವ ಮೂಲಕ ದೇಶ ರಕ್ಷಣೆ ಜೊತೆ ಜೊತೆಗೆ ನಾಗರೀಕರನ್ನೂ ಸಹ ಶತ್ರು ರಾಷ್ಟ್ರಗಳ ಅಪಾಯದಿಂದ ರಕ್ಷಿಸುತ್ತಾರೆ. ಅಷ್ಟೇ ಅಲ್ಲ, ಸಂದರ್ಭ ಬಂದಾಗ ದೇಶದೊಳಗಿನ ನಾಗರಿಕರ Read more…

ಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಬಳಿ Read more…

ಮತದಾನ – ಮತ ಎಣಿಕೆ ಹಿನ್ನೆಲೆ; ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ‘ಬಂದ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ Read more…

ಬೊಜ್ಜಿನ ಸಮಸ್ಯೆ ಇದ್ದರೆ ಮಲಗುವ ಮುನ್ನ ಮಾಡಿ ಈ ಕೆಲಸ, ಫಟಾಫಟ್‌ ಇಳಿಯುತ್ತೆ ತೂಕ…..!

ಜೀವನಶೈಲಿಯ ಬದಲಾವಣೆಯಿಂದಾಗಿ ತೂಕ ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ತೂಕ ಹೆಚ್ಚಾದಾಗ ಆತಂಕಕ್ಕೀಡಾಗುವ ಬದಲು ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ಬಹಳ ಸುಲಭವಾಗಿ ಬೊಜ್ಜನ್ನು ಇಳಿಸಬಹುದು. ಇದಕ್ಕಾಗಿ ನೀವು ರಾತ್ರಿ ಮಲಗುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...