alex Certify Live News | Kannada Dunia | Kannada News | Karnataka News | India News - Part 1883
ಕನ್ನಡ ದುನಿಯಾ
    Dailyhunt JioNews

Kannada Duniya

Video | ವೀಣೆಯಲ್ಲಿ ಡೊರೆಮಾನ್ ಟೈಟಲ್ ಟ್ರ‍್ಯಾಕ್ ನುಡಿಸಿದ ಕಲಾವಿದೆ

ಚಿಣ್ಣರಲ್ಲಿ ಭಾರೀ ಜನಪ್ರಿಯವಾಗಿರುವ ಡೊರೇಮಾನ್‌ನ ಟೈಟಲ್ ಟ್ರ‍್ಯಾಕ್‌ ಅನ್ನು ವೀಣೆಯಲ್ಲಿ ನುಡಿಸಿದ ಸಂಗೀತಜ್ಞೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದಾರೆ. ಶ್ರೀವಾಣಿ ಹೆಸರಿನ ಕಲಾವಿದೆಯೊಬ್ಬರು ಶೇರ್‌ ಮಾಡಿದ ಈ Read more…

ಎಲೆಕ್ಟ್ರಿಕ್ ವಾಹನಗಳತ್ತ ಹೆಚ್ಚುತ್ತಿರುವ ಒಲವು: ಇದರ ಹಿಂದಿದೆ ಈ ಎಲ್ಲ ಕಾರಣ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮಾನ್ಯ ವಾಹನಗಳಿಗೆ ಹೋಲಿಸಿದರೆ ಈಗ ಹೆದ್ದಾರಿಗಳಲ್ಲಿಯೂ ಇದು ಒಳ್ಳೆಯದು ಎಂದು ಸವಾರರು ಅಂದುಕೊಳ್ಳುತ್ತಿದ್ದಾರೆ. ಹೆಚ್ಚಿನ ಎಲೆಕ್ಟ್ರಿಕ್ ವಾಹನಗಳು Read more…

ಆಯನೂರು ಮಂಜುನಾಥ್ ಅವರನ್ನು ಕೊಳಚೆ ನೀರಿಗೆ ಹೋಲಿಸಿದ ಬಿ.ಎಲ್. ಸಂತೋಷ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ದಿನ ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಅಬ್ಬರ ಜೋರಾಗ ತೊಡಗಿದ್ದು, ಎದುರಾಳಿಗಳ ವಿರುದ್ಧ ರಾಜಕೀಯ ನಾಯಕರು ತೀವ್ರ ವಾಗ್ದಾಳಿ ಮುಂದುವರಿಸಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ಸಿಎಂ ಬೊಮ್ಮಾಯಿ ವರುಣಾ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ವಿಧಾನಸಭಾ ಚುನಾವಣೆಯ ಹೈ ವೋಲ್ಟೇಜ್ ಅಖಾಡ ವರುಣಾ ಕ್ಷೇತ್ರದಲ್ಲಿ ಇಂದು ನಡೆಯಬೇಕಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರವಾಸ ರದ್ದಾಗಿದೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್ Read more…

BIG NEWS: ಅಮಿತ್ ಶಾ ಸಮಾವೇಶದಲ್ಲಿ ತಂಪು ಪಾನೀಯ ವಾಹನದ ಮೇಲೆ ಮುಗಿಬಿದ್ದು ಕೂಲ್ ಡ್ರಿಂಕ್ಸ್ ಕುಡಿದ ಜನ; ನಷ್ಟದಿಂದ ಕಣ್ಣೀರಿಟ್ಟಿದ್ದ ವ್ಯಾಪಾರಿಗೆ ಹಣ ಸಂದಾಯ ಮಾಡಿದ ಸಂಸದ

ಗದಗ: ಲಕ್ಷ್ಮೀಶ್ವರದಲ್ಲಿ ನಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದ ಸಂದರ್ಭದಲ್ಲಿ ಬಿಸಿಲಿನ ಬೇಗೆಯಿಂದ ಬೇಸತ್ತ ಜನರು ಕುಡಿಯುವ ನೀರಿಗೆ ಪರದಾಡಿದ್ದರು. ಕುಡಿಯುವ ನೀರು ಸಿಗದೇ ತಂಪು Read more…

ಗುಜರಾತ್ ಸಿಎಂ ಎದುರು ನಿದ್ರೆಗೆ ಜಾರಿದ ಅಧಿಕಾರಿ; ವಿಡಿಯೋ ವೈರಲ್ ಆಗುತ್ತಲೇ ಸಸ್ಪೆಂಡ್

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇಳೆಯಲ್ಲಿ ಅಧಿಕಾರಿಯೊಬ್ಬರು ಗಾಢ ನಿದ್ರೆಗೆ ಜಾರಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಅವರನ್ನು ಈಗ ಸಸ್ಪೆಂಡ್ ಮಾಡಲಾಗಿದೆ. Read more…

BIG NEWS: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆ ಪಿಂಚಣಿ ಯೋಜನೆ ಜಾರಿ Read more…

ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾರ್ಗಲ್ ಸಮೀಪ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ. ಕಾರ್ಗಲ್ ಸಮೀಪದ ಹೆನ್ನಿ -ಜಾಡ್ಗಲ್ ಬಳಿ ತೋಟದಲ್ಲಿ Read more…

ರಾತ್ರಿ ದಿಢೀರ್ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಕಿಶನ್ ರೆಡ್ಡಿ

ನವದೆಹಲಿ: ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ, ಈಶಾನ್ಯ ಪ್ರದೇಶದ ಸಂಸ್ಕೃತಿ ಮತ್ತು ಅಭಿವೃದ್ಧಿ ಸಚಿವ ಮತ್ತು ಸಿಕಂದರಾಬಾದ್ ಸಂಸದ ಜಿ. ಕಿಶನ್ ರೆಡ್ಡಿ ಅವರು ಭಾನುವಾರ ದೆಹಲಿಯ ಅಖಿಲ Read more…

‘ಮಾಸ್ತಿಗುಡಿ’ ದುರಂತ: ಸೇಫ್ಟಿ ಜಾಕೆಟ್ ನಿರಾಕರಿಸಿದ್ದರಂತೆ ಸಾಹಸ ಕಲಾವಿದರು…..!

ಏಳುವರೆ ವರ್ಷಗಳ ಹಿಂದೆ ದುನಿಯಾ ವಿಜಯ್ ಅಭಿನಯದ ‘ಮಾಸ್ತಿಗುಡಿ’ ಚಲನಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಖಳ ನಟರಾದ ಉದಯ್ ಹಾಗೂ ಅನಿಲ್ ಸಾವನ್ನಪ್ಪಿದ್ದು, ಈ ಪ್ರಕರಣದ ವಿಚಾರಣೆ Read more…

ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತನ ಪತ್ನಿಗೆ ಉದ್ಯೋಗ

ಜಮ್ಮು: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ನಾಗರಿಕ ಸಂಜಯ್ ಶರ್ಮಾ ಅವರ ವಿಧವೆ ಪತ್ನಿ ಸುನೀತಾ ಶರ್ಮಾ ಅವರಿಗೆ Read more…

ಮಳೆಯಿಂದ ಏಕಾಏಕಿ ಹೆಚ್ಚಾದ ಹಳ್ಳದ ನೀರು: ಒಂದೇ ಕುಟುಂಬದ ಮೂವರು ನೀರು ಪಾಲು

ಬೀದರ್: ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಹೆಡಗಾಪುರ ಸಣ್ಣ ಹಳ್ಳದ ಸೇತುವೆ ನೀರಿನಲ್ಲಿ ಒಂದೇ ಕುಟುಂಬದ ಮೂವರು ಕೊಚ್ಚಿ ಹೋದ ಘಟನೆ ಭಾನುವಾರ ನಡೆದಿದೆ. ಹೊಲದಲ್ಲಿ ಕೆಲಸ ಮುಗಿಸಿ Read more…

ಶಿವಮೊಗ್ಗದಲ್ಲಿಂದು ಅಮಿತ್ ಷಾ ರೋಡ್ ಶೋ; ಖಾಕಿ ಸರ್ಪಗಾವಲು

ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ರಾಜ್ಯದಾದ್ಯಂತ ವ್ಯಾಪಕ ಪ್ರಚಾರ ಕಾರ್ಯ ನಡೆಸಿರುವ ಗೃಹ ಸಚಿವ ಅಮಿತ್ ಷಾ, ಇಂದು ಶಿವಮೊಗ್ಗದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ Read more…

ಮಾರುಕಟ್ಟೆ ದರದಲ್ಲೇ ಪೆಟ್ರೋಲ್ – ಡೀಸೆಲ್ ಮಾರಾಟ: ರಿಲಯನ್ಸ್, ನಯಾರ ಮಹತ್ವದ ತೀರ್ಮಾನ

ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ದರ ಕುಸಿತ ಕಾಣುತ್ತಿರುವ ಹಿನ್ನೆಲೆಯಲ್ಲಿ ದೇಶದ ಖಾಸಗಿ ಇಂಧನ ಮಾರಾಟ ಕಂಪನಿಗಳಾದ ರಿಲಯನ್ಸ್ – ಬಿಪಿ ಮತ್ತು ರಷ್ಯಾದ ರಾಸ್ ನೆಫ್ಟ್ ಒಡೆತನದ Read more…

ಮೋದಿ ನಿಮ್ಮ ಸಮಸ್ಯೆ ಕೇಳುವುದರ ಬದಲಿಗೆ ತಮ್ಮ ಗೋಳು ತೋಡಿಕೊಂಡು ಅಳುತ್ತಾರೆ; ಪ್ರಿಯಾಂಕ ಗಾಂಧಿ ಲೇವಡಿ

ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ತಾರಕಕ್ಕೆ ಏರಿದೆ. ಪ್ರತಿಪಕ್ಷಗಳವರು ನನ್ನನ್ನು ನಿಂದಿಸುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂಬ ಪ್ರಧಾನಿ Read more…

ಪ್ರೀತಿಸಲು ಒತ್ತಾಯಿಸಿದ ಯುವಕನಿಂದ ನೀಚ ಕೃತ್ಯ: ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಯುವತಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸುಹೇಲ್ ಮತ್ತು ಸಾಕಿಬ್ ಬಂಧಿತ ಆರೋಪಿಗಳು Read more…

BJP ಅಧಿಕಾರಕ್ಕೆ ಬಂದರೆ ಮತ್ತೆ ಬೊಮ್ಮಾಯಿ ಸಿಎಂ ? ಕುತೂಹಲ ಕೆರಳಿಸಿದ ಜೆ.ಪಿ. ನಡ್ಡಾ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿ ಮತ್ತೆ ಅಧಿಕಾರ ಹಿಡಿಯಬೇಕೆಂಬ ಕಾರಣಕ್ಕೆ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿ ಅಧಿಕಾರಕ್ಕೇರಬೇಕೆಂಬ Read more…

ಸಿರಿಯಾದಲ್ಲಿ ಐಸಿಸ್ ಲೀಡರ್ ಅಬು ಹುಸೇನ್ ಅಲ್ ಖುರಾಶಿ ಹತ್ಯೆ

ಪ್ರಮುಖ ಬೆಳವಣಿಗೆಯಲ್ಲಿ ಸಿರಿಯಾದಲ್ಲಿ ಡಾಯೆಶ್/ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಯ ನಾಯಕ ಅಬು ಹುಸೇನ್ ಅಲ್-ಖುರಾಶಿಯನ್ನು ಕೊಂದಿರುವುದಾಗಿ ಟರ್ಕಿ ಹೇಳಿಕೊಂಡಿದೆ. ಭಾನುವಾರ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ತಮ್ಮ Read more…

ನಿಮ್ಮ ʼಅದೃಷ್ಟʼ ಬದಲಿಸಬಲ್ಲದು ಮಣ್ಣಿನ ಪಾತ್ರೆ

ಪುರಾತನ ಕಾಲದಲ್ಲಿ ಮಣ್ಣಿನ ವಸ್ತುಗಳನ್ನು ಹೆಚ್ಚಾಗಿ ಬಳಕೆ ಮಾಡಲಾಗುತ್ತಿತ್ತು. ಮಣ್ಣಿನ ಪಾತ್ರೆಯಲ್ಲಿಯೇ ಅಡುಗೆ, ಆಹಾರ ಸೇವನೆ ಸೇರಿದಂತೆ ಅನೇಕ ಕೆಲಸಗಳಿಗೆ ಬಳಕೆ ಮಾಡಲಾಗ್ತಾಯಿತ್ತು. ಮಣ್ಣಿನ ಪಾತ್ರೆಗಳನ್ನು ಬಹಳ ಶುಭವೆಂದು Read more…

ಹಣ ಹಂಚಿಕೆ ಆರೋಪ: ಬಿಜೆಪಿ ಶಾಸಕ ರಾಜೀವ್ ವಿರುದ್ಧ ಕೇಸ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕುಡಚಿ ಶಾಸಕ ಪಿ. ರಾಜೀವ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಕುಡಚಿ ಮತ ಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಬಿಜೆಪಿ Read more…

ಮುಖ ಕಾಂತಿಯುತವಾಗಲು ಅಲೋವೆರಾ ಜೆಲ್ ಸಹಕಾರಿ; ಇದರ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಅಲೋವೆರಾ ಜೆಲ್ ಮುಖಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಮುಖಕ್ಕೆ ಹಚ್ಚುವುದರಿಂದ ಕಲೆಗಳು ಮತ್ತು ಮೊಡವೆಗಳು ಮಾಯವಾಗುತ್ತವೆ. ಹೀಗಾಗಿ ಅಲೋವೆರಾವನ್ನು ವಿವಿಧ ರೀತಿಯ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ. ಇದಲ್ಲದೆ, ಅಲೋವೆರಾ Read more…

ಬಿಜೆಪಿ ಪರ ಕಿಚ್ಚ ಸುದೀಪ್, ಕಾಂಗ್ರೆಸ್ ಅಭ್ಯರ್ಥಿಗಳ ಪರ ನಟಿ ರಮ್ಯಾ ಭರ್ಜರಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ವಿವಿಧ ಕ್ಷೇತ್ರಗಳಲ್ಲಿ ಕಳೆದ ವಾರದಿಂದ ಭರ್ಜರಿ ಪ್ರಚಾರ ನಡೆಸಿರುವ ನಟ ಕಿಚ್ಚ ಸುದೀಪ್ ಇಂದು ಕೂಡ ಬೆಳಗಾವಿ ಜಿಲ್ಲೆಯ ವಿವಿಧೆಡೆ Read more…

ನಾಳೆಯಿಂದ ಅಗತ್ಯ ಸೇವೆ ಮತದಾರರಿಗೆ ಮತದಾನ ಮಾಡಲು ಅವಕಾಶ

ಚುನಾವಣಾ ಕಾರ್ಯ ನಿಮಿತ್ಯ ವಿವಿಧ ಇಲಾಖೆಗಳಡಿ ಬರುವ ಗೈರು ಹಾಜರಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ತಾವು ಮತದಾರರಾಗಿ ನೋಂದಾಯಿತರಾಗಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮೇ.2 ರಿಂದ 4 ರ Read more…

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಕಡೆ ಮಳೆ ಮುಂದುವರೆದಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕೆಲವು ಜಿಲ್ಲೆಗಳಿಗೆ Read more…

ಸುಲಭವಾಗಿ ಮಾಡಿ ಸವಿಯಿರಿ ರುಚಿಯಾದ ‘ಮಿಲ್ಕ್‌ʼ ಹಲ್ವಾ

ಸಿಹಿ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ…? ಏನಾದರೂ ಸಿಹಿ ತಿನ್ನಬೇಕು ಅನಿಸಿದಾಗ ಈ ಮಿಲ್ಕ್ ಹಲ್ವಾ ಮಾಡಿಕೊಂಡು ಒಮ್ಮೆ ಸವಿದು ನೋಡಿ. ತಿನ್ನಲು ಸಖತ್ ರುಚಿ ಆಗಿರುತ್ತದೆ. ಬೇಕಾಗುವ Read more…

ಈ ಕೆಲಸಗಳನ್ನು ಮಾಡಿದ್ರೆ ತೊಂದರೆ ತಪ್ಪಿದ್ದಲ್ಲ

ಬಡತನವನ್ನು ಹೋಗಲಾಡಿಸಿಕೊಳ್ಳಬೇಕು ಅಂದ್ರೆ ಕೇವಲ ದುಡಿಮೆ ಮಾತ್ರ ಸಾಲದು, ಬದುಕಿನಲ್ಲಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕು ಅಂತಾ ಹಿಂದೂ ಧರ್ಮ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಆರ್ಥಿಕ ವೃದ್ಧಿಯ ಜೊತೆಗೆ ಆರೋಗ್ಯ ಮತ್ತು Read more…

BREAKING: ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ

ಬೆಂಗಳೂರು: ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ನಡುವೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಹೊಡೆದಾಟ ನಡೆದಿದೆ. ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಬೆಂಬಲಿಗರು ಮತ್ತು ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಬೆಂಬಲಿಗರ ನಡುವೆ Read more…

ತುಮಕೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿಂದು ರಾಹುಲ್ ಗಾಂಧಿ ಪ್ರಚಾರ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ರಾಜ್ಯಕ್ಕೆ ಮತ್ತೆ ಆಗಮಿಸಲಿರುವ ರಾಹುಲ್ ಗಾಂಧಿ ತುಮಕೂರು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಬಿರುಸಿನ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಆಶಾ 8,000 ರೂ., ಬಿಸಿಯೂಟ ಸಿಬ್ಬಂದಿಗೆ 5 ಸಾವಿರ ವೇತನ: ಪ್ರಿಯಾಂಕಾ ಗಾಂಧಿ ಘೋಷಣೆ

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಹಲವು ಗ್ಯಾರಂಟಿ ಯೋಜನೆಗಳ ಜಾರಿ ಭರವಸೆ ನೀಡಿರುವ ಕಾಂಗ್ರೆಸ್ ಅಸಂಘಟಿತ ವಲಯದ ಮಹಿಳೆಯರ ವೇತನ ಹೆಚ್ಚಳ ಭರವಸೆ ನೀಡಿದೆ. ಗೃಹಲಕ್ಷ್ಮಿ, ಗೃಹಜೋತಿ, ಅನ್ನ ಭಾಗ್ಯ, Read more…

ಮಗುವಿಗೆ ಮಾಡಿ ಕೊಡಿ ʼಕ್ಯಾರೆಟ್ – ಆಲೂಗಡ್ಡೆʼ ಪ್ಯೂರಿ

ಮಕ್ಕಳಿಗೆ 6 ತಿಂಗಳ ಬಳಿಕ ತಾಯಿಯ ಹಾಲಿನ ಜತೆ ಜತೆಗೆ ಇತರೆ ಆಹಾರಗಳನ್ನು ಅಭ್ಯಾಸ ಮಾಡಲಾಗುತ್ತದೆ. ಆಗ ಆದಷ್ಟು ಗಟ್ಟಿಯಾದ ಆಹಾರ ಕೊಡುವುದಕ್ಕಿಂತ ಮೆತ್ತಗಿನ ಆಹಾರ ಕೊಡುವುದು ತುಂಬಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...