alex Certify Live News | Kannada Dunia | Kannada News | Karnataka News | India News - Part 1895
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಟ್ಟು ನಿಂತ ಕಾರಿಗೆ ಕತ್ತೆ ಕಟ್ಟಿ ಶೋರೂಂಗೆ ಎಳೆದೊಯ್ದ ಮಾಲೀಕ

ಖರೀದಿ ಮಾಡಿದ ಕೆಲವೇ ತಿಂಗಳಲ್ಲಿ ಕೈಕೊಟ್ಟ ಕಾರೊಂದನ್ನು ಕತ್ತೆಗೆ ಕಟ್ಟಿಕೊಂಡು ಶೋರೂಂಗೆ ಎಳೆದುಕೊಂಡು ಬಂದ ವ್ಯಕ್ತಿಯೊಬ್ಬನ ವಿಡಿಯೋ ವೈರಲ್ ಆಗಿದೆ. “ಭಾರತೀಯರೊಂದಿಗೆ ಯಾವತ್ತೂ ಕಿರಿಕ್ ಮಾಡಿಕೊಳ್ಳಬೇಡಿ. 18 ಲಕ್ಷ Read more…

ಪಂಚತಾರಾ ಹೊಟೆಲ್ ಸಿಬ್ಬಂದಿ ವಿರುದ್ಧ ಕಿರುಕುಳದ ದೂರು ನೀಡಿದ ನ್ಯಾಯಾಂಗ ಸಲಹೆಗಾರ್ತಿ

ರಾಷ್ಟ್ರ ರಾಜಧಾನಿ ದೆಹಲಿಯ ಎರೋಸಿಟಿ ಪ್ರದೇಶದಲ್ಲಿರುವ ಜೆ ಡಬ್ಲ್ಯೂ ಮ್ಯಾರಿಯಟ್ ಹೊಟೇಲಿನ ಸಿಬ್ಬಂದಿ ತನ್ನನ್ನು ಗಂಟೆಗಳ ಕಾಲ ಸೆರೆಯಲ್ಲಿಟ್ಟು, ಕಿರುಕುಳ ನೀಡಿದ್ದಾರೆ ಎಂದು 55 ವರ್ಷದ ಮಹಿಳೆಯೊಬ್ಬರು ಪೊಲೀಸರಿಗೆ Read more…

ಮಡದಿಗೆ ತಮಿಳಿನಲ್ಲಿ ಮಾತನಾಡಲು ಸೂಚಿಸಿದ ಎ ಆರ್‌ ರೆಹಮಾನ್

ದೇಶಾದ್ಯಂತ ಹಿಂದಿ ಹಾಗೂ ಪ್ರಾದೇಶಿಕ ಭಾಷೆಗಳ ವಿಚಾರದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆಗಳು ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಸೆಲೆಬ್ರಿಟಿಗಳು ಸಹ ಈ ವಿಚಾರವಾಗಿ ಆಗಾಗ ಸುದ್ದಿಯಾಗುತ್ತಿದ್ದಾರೆ. ವಿಕಟನ್ ಸಿನೆಮಾ ಸಮಾರಂಭದಲ್ಲಿ ಗೌರವಿಸಲ್ಪಟ್ಟ Read more…

BIG NEWS: ಜಗದೀಶ್ ಶೆಟ್ಟರ್ ಗೆ ಬಿಗ್ ಶಾಕ್; ಮಾಜಿ ಮೇಯರ್ ಪ್ರಕಾಶ್ ಕ್ಯಾರಕಟ್ಟಿ ಬಿಜೆಪಿ ಸೇರ್ಪಡೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ನಾಯಕರು ರಣತಂತ್ರ ರೂಪಿಸಿದ್ದು, ಕಾಂಗ್ರೆಸ್ ನಾಯಕರನ್ನು ಬಿಜೆಪಿಯತ್ತ ಸೆಳೆಯುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ Read more…

BIG NEWS: ಕಾಂಗ್ರೆಸ್ ನ ವ್ಯಾರಂಟಿಯೇ ಎಕ್ಸ್ ಪೈರ್ ಆಗಿದೆ; ಈಗ ಗ್ಯಾರಂಟಿ ಕೊಡುವ ಬಗ್ಗೆ ಯೋಜನೆ ಘೋಷಿಸಿದೆ; ವ್ಯಂಗ್ಯವಾಡಿದ ಪ್ರಧಾನಿ ಮೋದಿ

ಬೆಂಗಳೂರು: ಕಾಂಗ್ರೆಸ್ ನವರು ಸುಳ್ಳು ಗ್ಯಾರಂಟಿಗಳನ್ನು ಕೊಡುತ್ತಿದ್ದಾರೆ. ಯಾರೂ ಕೂಡ ಅದಕ್ಕೆ ಬಲಿಯಾಗಬೇಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ತಿಳಿಸಿದ್ದಾರೆ. ಕರ್ನಾಟಕ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದ Read more…

BIG NEWS: BJP ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಮುಖಂಡರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಚಿವ ವಿ. ಸೋಮಣ್ಣ ವಿರುದ್ಧ ದೂರು ನೀಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, Read more…

BIG NEWS: ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನಿಗೆ ಗ್ರಾಮಸ್ಥರಿಂದ ತರಾಟೆ

ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ವೇಳೆ ಮತ ಕೇಳಲು ಗ್ರಾಮಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕರನ್ನು ಗ್ರಾಮಸ್ಥರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ Read more…

BIG NEWS: ಪ್ರತಿಯೊಬ್ಬರೂ ಬೂತ್ ಮಟ್ಟದಲ್ಲಿ ಕೆಲಸ ಮಾಡಿ; ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಹಾಸಂವಾದ ನಡೆಸಿದ್ದಾರೆ. ಕರ್ನಾಟಕದ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದ ನಡೆಸಿದ್ದು, ಚುನಾವಣೆಯಲ್ಲಿ ಗೆಲ್ಲಲು ಯಾವೆಲ್ಲ Read more…

BIG NEWS: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

ತಮ್ಮ ಸುದ್ದಿಗೋಷ್ಠಿಗೆ ಹಲವು ಪತ್ರಕರ್ತರು ಬಂದಿಲ್ಲವೆಂಬ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೂಂಡಾಗಿರಿ ವರ್ತನೆ ತೋರಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ನಿರ್ವಹಣಾ Read more…

ಆಂಧ್ರಪ್ರದೇಶದ ರಾಮಕೃಷ್ಣಪುರಂ ಬೀಚ್ ನಲ್ಲಿ ಗರ್ಭಿಣಿ ಶವ ಪತ್ತೆ

ಆಂಧ್ರಪ್ರದೇಶದ ರಾಮಕೃಷ್ಣಪುರಂ ಬೀಚ್ ನಲ್ಲಿ ಗರ್ಭಿಣಿಯೊಬ್ಬರ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಪೆಡಗಂಟ್ಯಾಡ ಪ್ರದೇಶದ ಈ ಮಹಿಳೆ ಮಂಗಳವಾರ ಸಂಜೆ ತನ್ನ ಅತ್ತೆ ಮನೆಯಿಂದ ನಾಪತ್ತೆಯಾಗಿದ್ದರು. Read more…

ಸೂರಿಲ್ಲದ ಬಾಲಕನಿಗೆ ಕುಡಿಯಲು ನೀರು, ತೊಡಲು ಬಟ್ಟೆ-ಚಪ್ಪಲಿ ಕೊಟ್ಟ ಪೊಲೀಸ್: ಅಧಿಕಾರಿಯ ಔದಾರ್ಯಕ್ಕೆ ಭಾವುಕರಾದ ನೆಟ್ಟಿಗರು

ಪೊಲೀಸ್ ಅಧಿಕಾರಿಯ ಕೆಲಸವೇನು ? ಅಪರಾಧಿಗಳನ್ನು ಪತ್ತೆ ಹಚ್ಚುವುದು ಹಾಗೂ ಸಮಾಜದಲ್ಲಿ ಶಾಂತಿ ಸ್ಥಾಪಿಸುವುದು ಆಗಿದೆ. ಆದರೆ, ಕೆಲವೊಮ್ಮೆ ಅವರು ತುಂಬಾ ಕಠೋರವಾಗಿ ಮಾತನಾಡುತ್ತಾರೆ ಮತ್ತು ವರ್ತಿಸುತ್ತಾರೆ ಎಂಬ Read more…

ವಿಧಾನಸಭೆ ಚುನಾವಣೆ: ಮತದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಮತಗಟ್ಟೆಗಳಲ್ಲಿ ಹಲವು ಸೌಲಭ್ಯ

ಬೆಂಗಳೂರು: ಬಿಸಿ ಗಾಳಿ, ಉರಿ ಬಿಸಿಲ ನಡುವೆ ಮತದಾನಕ್ಕೆ ಬರುವವರ ಸಂಖ್ಯೆ ಕಡಿಮೆಯಾಗಬಹುದೆನ್ನುವ ಕಾರಣಕ್ಕೆ ಮತದಾರರ ಸುರಕ್ಷತೆಗೆ ಚುನಾವಣಾ ಆಯೋಗ ವಿಶೇಷ ಕಾಳಜಿ ವಹಿಸಿದ್ದು, ಹಲವು ಸೌಲಭ್ಯ ಕಲ್ಪಿಸಲು Read more…

ತೋಟದ ಮನೆಯಲ್ಲಿ ಘೋರ ಕೃತ್ಯ: ಅತ್ತಿಗೆ, ಅಣ್ಣನ ಮಗನ ಬರ್ಬರ ಹತ್ಯೆ

ಮಂಡ್ಯ: ಆಸ್ತಿ ವಿಚಾರಕ್ಕೆ ಕುಡುಗೊಲಿನಿಂದ ಕೊಚ್ಚಿ ಅತ್ತಿಗೆ ಮತ್ತು ಅಣ್ಣನ ಮಗನನ್ನು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಿನ್ನೆ ಸಂಜೆ ನಡೆದಿದೆ. ಸತೀಶ್ ಎಂಬಾತ ಕೃತ್ಯವೆಸಗಿದ Read more…

ಕುಡಿಯಲು ಹಣ ಕೊಡದಿದ್ದಕ್ಕೆ ಪುತ್ರನಿಂದಲೇ ಘೋರ ಕೃತ್ಯ: ಇಟ್ಟಿಗೆಯಿಂದ ಹೊಡೆದು ತಂದೆ ಹತ್ಯೆ

ಬೆಂಗಳೂರು: ಬೆಂಗಳೂರಿನ ಗೋವಿಂದರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಬಸವರಾಜ್(60) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆಟೋ ಚಾಲಕನಾಗಿದ್ದ ಪುತ್ರ ನೀಲಧರ Read more…

ಶೆಟ್ಟರ್ ಸೋಲಿಸಿ ಎಂದು ಕರೆ ನೀಡಿದ ಬಿ.ಎಸ್.ವೈ.ಗೆ ಖರ್ಗೆ ತಿರುಗೇಟು

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕರೆ ನೀಡಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದು, ಸೋಲಲೆಂದು Read more…

ಬಿಜೆಪಿ ಅಭ್ಯರ್ಥಿಗಳ ಪರ 3 ಜಿಲ್ಲೆಗಳಲ್ಲಿಂದು ನಟ ಸುದೀಪ್ ಭರ್ಜರಿ ಪ್ರಚಾರ

ಬೆಂಗಳೂರು: ಇಂದು ಮೂರು ಮೂರು ಜಿಲ್ಲೆಗಳಲ್ಲಿ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ Read more…

ಲೋಕಾಯುಕ್ತ ದಾಳಿ ವೇಳೆ ಅಧಿಕಾರಿ ಮನೆಯಲ್ಲಿ ಬರೋಬ್ಬರಿ 400 ಬ್ಲೇಝರ್ ಪತ್ತೆ….!

ಸೋಮವಾರದಂದು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕವು ಹಲವು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ, ನಗದು ಪತ್ತೆಯಾಗಿತ್ತು. ತನಿಖೆ Read more…

ಪ್ರತಿಭಟನಾ ಸ್ಥಳದಲ್ಲೇ ತರಬೇತಿ ನಿರತರಾದ ಕುಸ್ತಿಪಟುಗಳು….!

ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನವದೆಹಲಿಯ ಜಂತರ್ ಮಂತರ್ Read more…

6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ: ಪೊಲೀಸರಿಂದ ತನಿಖೆ

ಬೆಂಗಳೂರು: 6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೋರಮಂಗಲದ ಖಾಸಗಿ ಕಂಪನಿಯೊಂದರ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

ಉದ್ಘಾಟನೆಗೊಂಡ ದಿನವೇ ‘ವಂದೇ ಭಾರತ್’ ಎಕ್ಸ್ ಪ್ರೆಸ್ ಚಾವಣಿಯಿಂದ ಸುರಿದ ಮಳೆ ನೀರು; ವಿಡಿಯೋ ವೈರಲ್

ಮಂಗಳವಾರದಂದು ಕೇರಳದ ಚೊಚ್ಚಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು. ಅದೇ ದಿನ ಸಂಜೆ ಭಾರಿ ಮಳೆ ಸುರಿದಿದ್ದು, ಇದರ ಪರಿಣಾಮ Read more…

ಬಿಸಿಲಿನ ಝಳ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ‘ಸುತ್ತೋಲೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಚುನಾವಣಾ ಕಾವು ಹೆಚ್ಚಾಗಿದೆ. ಇದರ ಜೊತೆ ಜೊತೆಗೆ ಬೇಸಿಗೆ ಝಳ ಕೂಡಾ ಹೆಚ್ಚಳವಾಗುತ್ತಿದ್ದು, ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು ಪ್ರಚಾರ Read more…

ಅಪಾರ ಸಂಖ್ಯೆ ಯಾತ್ರಾರ್ಥಿಗಳು ಭೇಟಿ ಕೊಡುವ ಪವಿತ್ರ ಕ್ಷೇತ್ರ ʼಮಥುರಾʼ

ಶ್ರೀಕೃಷ್ಣ ಬಾಲ್ಯವನ್ನು ಕಳೆದ ಮಥುರಾ ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನ ನೆಲೆಯಾಗಿರುವ ಮಥುರಾಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ಉತ್ತರ ಪ್ರದೇಶದ ಯಮುನಾ ನದಿ ದಡದಲ್ಲಿರುವ Read more…

ಉಳಿತಾಯ ಖಾತೆಯಲ್ಲಿದ್ದ ಹಣ ಗ್ರಾಹಕನಿಗೆ ನೀಡದೇ ನ್ಯಾಯಾಂಗ ನಿಂದನೆ: ಸೊಸೈಟಿ ಅಧ್ಯಕ್ಷ, ಕಾರ್ಯದರ್ಶಿಗೆ ಜೈಲು ಶಿಕ್ಷೆ

ಬೆಳಗಾವಿ: ಉಳಿತಾಯ ಖಾತೆಯಲ್ಲಿದ್ದ ಹಣವನ್ನು ಗ್ರಾಹಕರಿಗೆ ಮರಳಿಸುವಂತೆ ನ್ಯಾಯಾಲಯ ನೀಡಿದ ಆದೇಶ ಉಲ್ಲಂಘಿಸಿದ ಸಹಕಾರಿ ಸೊಸೈಟಿ ಅಧ್ಯಕ್ಷ ಮತ್ತು ಕಾರ್ಯದರ್ಶಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿ Read more…

ಹರಿದ, ಕೊಳಕಾದ ನೋಟು ನಿಮ್ಮ ಬಳಿ ಇದ್ದರೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕರೆನ್ಸಿ ನೋಟುಗಳನ್ನು ಎಷ್ಟೇ ಜತನವಾಗಿ ಇಟ್ಟುಕೊಂಡರೂ ಸಹ ಕೈಗಳು ಬದಲಾದಂತೆ ಅವುಗಳು ಕೊಳಕಾಗುವುದು ಅಥವಾ ಹರಿದು ಹೋಗುವುದು ಅಥವಾ ಹಾನಿಗೊಳಗಾಗುತ್ತವೆ. ಅಂತಹ ನೋಟುಗಳು ನಿಮ್ಮ ಬಳಿ ಇದ್ದರೆ ಮಹತ್ವದ Read more…

ಪ್ರಚಾರಕ್ಕೆ ತೆರಳಿದ್ದ ವೇಳೆ ಶಾಸಕರ ಪತ್ನಿ ಕಾರಿನ ಗಾಜು ಪುಡಿ: ಬೆಳೆಬಾಳುವ ವಸ್ತುಗಳ ಕಳವು

ಬೆಂಗಳೂರು: ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಅವರ ಕಾರಿನ ಕಿಟಕಿಯ ಗಾಜು ಒಡೆದು ಕಾರಿನಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ದೋಚಲಾಗಿದೆ. ಶರತ್ ಬಚ್ಚೇಗೌಡ ಅವರ ಪರವಾಗಿ Read more…

ಕ್ಯಾಲ್ಸಿಯಂ, ಪೊಟ್ಯಾಶಿಯಂ ಹೇರಳವಾಗಿರುವ ಕಾಬುಲ್ ಕಡಲೆ ಮರೆಯದೆ ತಿನ್ನಿ

ಬಾಯಿಗೂ ರುಚಿ ಕೊಡುವ ಆರೋಗ್ಯಕ್ಕೂ ಹಲವು ಪ್ರಯೋಜನಗಳನ್ನು ಮಾಡುವ ಕಾಬುಲ್ ಕಡಲೆಯನ್ನು ಎಲ್ಲರೂ ಇಷ್ಟಪಟ್ಟು ಸವಿಯುತ್ತಾರೆ. ಇದರಲ್ಲಿ ಎಷ್ಟೆಲ್ಲಾ ಆರೋಗ್ಯಕರ ಅಂಶಗಳಿವೆ ಎಂಬುದು ನಿಮಗೆ ಗೊತ್ತೇ? ಇದರಲ್ಲಿ ವಿಟಮಿನ್ Read more…

ಈ ಸಮಸ್ಯೆಗಳ ನಿವಾರಣೆಗೆ ಅಶ್ವಗಂಧ ಬಳಸಿ

ಅಶ್ವಗಂಧವನ್ನು ಆಯುರ್ವೇದ ಔಷಧಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದು ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ಉತ್ತೇಜಿಸುತ್ತದೆ. ಇದು ಕೊಬ್ಬಿನಾಮ್ಲ, ಆಮೈನೋ ಆಮ್ಲ , ಗ್ಲೂಕೋಸ್, ನೈಟ್ರೇಟ್ ಗಳು, ಮತ್ತು ಪೊಟ್ಯಾಶಿಯಂ Read more…

CET ಕುರಿತಂತೆ ಮಹತ್ವದ ಮಾಹಿತಿ; ಪೂರಕ ಪರೀಕ್ಷಾರ್ಥಿಗಳೂ ಪರೀಕ್ಷೆಗೆ ಹಾಜರಾಗಲು ಸೂಚನೆ

ಇತ್ತೀಚೆಗಷ್ಟೇ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಇದರ ಜೊತೆಗೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ಸಿಇಟಿ ಪರೀಕ್ಷೆ ಮೇ 20 ಮತ್ತು 21 ರಂದು ನಡೆಯಲಿದೆ. Read more…

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ 5 Read more…

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ; ಸುದ್ದಿ ತಿಳಿದು ತಾನೂ ವಿಷ ಸೇವಿಸಿದ ಗೆಳತಿ

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸುದ್ದಿ ತಿಳಿದು ಫೇಲ್ ಆಗಿದ್ದ ಆಕೆಯ ಗೆಳತಿ ಕೂಡ ವಿಷ ಸೇವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಳಸ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...