alex Certify Live News | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಜ.11 ರಂದು ‘ಪಶು ವೈದ್ಯಕೀಯ ಮಹಾವಿದ್ಯಾಲಯ’ದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜ. 11 ರಂದು Read more…

BIG NEWS : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿವೆ |Karnataka Cabinet Meeting

ಬೆಂಗಳೂರು : ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಿನ್ನೆ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ ಹಾಗೂ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ₹209 ಕೋಟಿ ವೆಚ್ಚದಲ್ಲಿ Read more…

BIG NEWS: ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ: ಆರ್.ಅಶೋಕ್ ಟಾಂಗ್

ಬೆಂಗಳೂರು: ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ Read more…

BIG NEWS: ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕಳೊಂದಿಗೆ ಆಟೋ ಚಾಲಕನ ದುರ್ವರ್ತನೆ: ನಿಗದಿತ ಸ್ಥಳ ಬಿಟ್ಟು ಬೇರೆಡೆ ಕರೆದೊಯ್ದು ಕಿರುಕುಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು ಎಷ್ಟು ಸುರಕ್ಷಿತ? ಎಂಬ ಪ್ರಶ್ನೆ ಆಗಾಗ ಮೂಡುತ್ತಲೇ ಇರುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆಟೋ ಚಾಲಕನೊಬ್ಬ ಮಹಿಳಾ ಪ್ರಯಾಣಕಿಯೊಂದಿಗೆ ದುರ್ವರ್ತನೆ ತೋರಿರುವ Read more…

BIG NEWS: ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣ ದಾಖಲು: ನೋಟಿಸ್ ನೀಡಲು ಮುಂದಾದ ಪೊಲೀಸರು

ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ವರಾಹಿ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚಿಸಿದ್ದ ಪ್ರಕರಣದ ಬೆನ್ನಲ್ಲೇ ಐಶ್ವರ್ಯಾ ಗೌಡ ವಿರುದ್ಧ ಸಾಲು ಸಾಲು Read more…

BIG NEWS: ಬಾಲಕರ ಕಿಡ್ನ್ಯಾಪ್ ಕೇಸ್ ಗೆ ಬಿಗ್ ಟ್ವಿಸ್ಟ್: ಟ್ಯೂಷನ್, ಹೋಂ ವರ್ಕ್ ತಪ್ಪಿಸಿಕೊಳ್ಳಲು ಕಥೆ ಕಟ್ಟಿದ್ದ ಬಾಲಕರು

ಚಿತ್ರದುರ್ಗ: ಧರ್ಮಪುರ ಬಳಿ ಬಾಲಕರ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೋಂ ವರ್ಕ್, ಟ್ಯೂಷನ್ ಕ್ಲಾಸ್ ಗಳಿಂದ ತಪ್ಪಿಸಿಕೊಳ್ಳಲು ಇಬ್ಬರು ಬಾಲಕು ಕಿಡ್ನ್ಯಾಪ್ ಆಗಿದ್ದ ಕಥೆ ಕಟ್ಟಿದ್ದರು Read more…

ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಕೇಂದ್ರ ಸ್ಥಾನ ವಸತಿಗೃಹದಲ್ಲಿ ವಾಸ್ತವ್ಯ ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ವೈದ್ಯರು ಮತ್ತು ಇತರೆ ಆರೋಗ್ಯ ಸಿಬ್ಬಂದಿ ಸರ್ಕಾರದಿಂದ ನೀಡಿದ ವಸತಿಗೃಹ ಅಥವಾ ಕೇಂದ್ರ ಸ್ಥಾನದಲ್ಲಿ ವಾಸ್ತವ ಹೂಡುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು Read more…

ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ ‘ಡಿನ್ನರ್ ಮೀಟಿಂಗ್’: ಡಿಸಿಎಂ ಡಿಕೆ ಇಲ್ಲದ ಹೊತ್ತಲ್ಲೇ ಸಿಎಂ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ 7 ಮಂದಿ ಸಚಿವರು ಹಾಗೂ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ Read more…

BIG NEWS: ಅಂಜನಾದ್ರಿ ಬೆಟ್ಟದ ಮೇಲಿಂದ ಬಿದ್ದ ಯುವತಿ: ಸ್ಥಿತಿ ಗಂಭೀರ

ಕೊಪ್ಪಳ: ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಬೆಟ್ಟವನ್ನು ಹತ್ತಿ ಆಂಜನೇಯನ ದರ್ಶನ ಪಡೆದು ಪುನೀತರಾಗುತ್ತರೆ. ಹೀಗೆ ಅಂಜನಾದ್ರಿ ಬೆಟ್ಟ ಹತ್ತಿದ್ದ ಯ್ವತಿಯೊಬ್ಬಳು ಆಕಸ್ಮಿಕವಾಗಿ Read more…

BREAKING: ಮತ್ತೊಂದು ವಿಮಾನ ದುರಂತ: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನವಾಗಿ ಇಬ್ಬರು ಸಾವು, 18 ಮಂದಿಗೆ ಗಾಯ

ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ ಕ್ಯಾಲಿಫೋರ್ನಿಯಾದ ವೇರ್ ಹೌಸ್ ವಾಣಿಜ್ಯ ಕಟ್ಟಡದ ಮೇಲ್ಛಾವಣಿಗೆ ಬಡಿದು ವಿಮಾನ ಪತನವಾಗಿದೆ. ವಿಮಾನ ಅಪಘಾತದಲ್ಲಿ Read more…

ಪತ್ನಿಯ ರಕ್ತ ಪರೀಕ್ಷೆ ವರದಿ ತೋರಿಸಲು ವೈದ್ಯೆ ಬಳಿ ಹೋದ ವ್ಯಕ್ತಿಯಿಂದ ನೀಚ ಕೃತ್ಯ

ಶಿವಮೊಗ್ಗ: ಪತ್ನಿಯ ರಕ್ತ ಪರೀಕ್ಷೆ ವರದಿಯನ್ನು ತೋರಿಸಲು ವೈದ್ಯೆಯ ಬಳಿ ಹೋಗಿದ್ದ ವ್ಯಕ್ತಿಯೊಬ್ಬ ವೈದ್ಯೆ ಏಕಾಂಗಿಯಾರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. Read more…

‘ಕೂದಲು’ ಉದುರಲು ಜಾತಕದಲ್ಲಿನ ಈ ದೋಷವೂ ಇರಬಹುದು ಕಾರಣ

ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಕೂದಲು ಸೌಂದರ್ಯ ವೃದ್ಧಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳು ಸಿಗ್ತವೆ. ಆದ್ರೆ ಕೂದಲು ಹಾಗೂ ಗ್ರಹಕ್ಕೆ ಅವಿನಾಭಾವ ಸಂಬಂಧವಿದೆ ಎಂಬುದು ನಿಮಗೆ Read more…

SHOCKING: ಹೊಸ ವರ್ಷ ಶುಭಾಶಯ ನೆಪದಲ್ಲಿ ಎಂಎಲ್ಸಿ ಧನಂಜಯ ಸರ್ಜಿ ಹೆಸರಲ್ಲಿ ಗಣ್ಯರಿಗೆ ವಿಷ ಮಿಶ್ರಿತ ಲಡ್ಡು ರವಾನೆ

ಶಿವಮೊಗ್ಗ: ಹೊಸ ವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ಶಿವಮೊಗ್ಗದ ಖ್ಯಾತ ವೈದ್ಯ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಲ್ಲಿ ಗಣ್ಯರಿಗೆ ಕೋರಿಯರ್ ಮೂಲಕ ವಿಷ Read more…

ವಿದ್ಯಾರ್ಥಿಗಳ ಸಂಖ್ಯೆ ಇಳಿಕೆ: ಉಪನ್ಯಾಸಕರಿಗೆ ಕೆಲಸ ಕಳೆದುಕೊಳ್ಳುವ ಭೀತಿ

ಬೆಂಗಳೂರು: ವಿದ್ಯಾರ್ಥಿಗಳ ಕೊರತೆ ಇರುವ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಕೆಲಸದಿಂದ ಬಿಡುಗಡೆ ಮಾಡುವಂತೆ ಸರ್ಕಾರ ಆದೇಶಿಸಿದೆ. ಆಡಳಿತ ಮಂಡಳಿಗಳಿಗೆ ಈ ಕುರಿತಾಗಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ Read more…

ಪಿಜ್ಜಾ ತಲುಪಿಸದ ಕಂಪನಿಗಳಿಗೆ ಶಾಕ್: ಗ್ರಾಹಕರಿಗೆ 40,000 ರೂ. ಪರಿಹಾರ ನೀಡಲು ಆದೇಶ

ರಾಯಚೂರು: ಗ್ರಾಹಕರಿಗೆ ಸಕಾಲದಲ್ಲಿ ಪಿಜ್ಜಾ ತಲುಪಿಸದ ಕಂಪನಿಗಳಿಗೆ 40,000 ರೂ. ಪಾವತಿಸುವಂತೆ ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪಿಜ್ಜಾ ತಲುಪಿಸದೆ ಹಣ ಸ್ವೀಕರಿಸಿದ ಸಂದೇಶ Read more…

BREAKING: ಮದ್ಯ ಸೇವನೆಗೆ ಹಣ ಕೊಡದಿದ್ದಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಕೊಲೆ

ಮೈಸೂರು: ಮದ್ಯಸೇವನೆಗೆ ಹಣ ನೀಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯನ್ನು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ಘಟನೆ ನಡೆದಿದೆ. ನಂಜನಗೂಡಿನ ಮಹದೇವ Read more…

ಮಣಿಪಾಲ್ ಆಸ್ಪತ್ರೆಯಲ್ಲಿ ಶಾಮನೂರು ಶಿವಶಂಕರಪ್ಪ ಆರೋಗ್ಯ ವಿಚಾರಿಸಿದ ತರಳಬಾಳು ಶ್ರೀ

ಬೆಂಗಳೂರು: ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾದ ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ Read more…

ಬಂಡೀಪುರದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶ ಇಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಸಂಪರ್ಕ ಮಾರ್ಗವಾಗಿರುವ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ Read more…

BREAKING: ಚಿಲಿಯಲ್ಲಿ 6.1 ತೀವ್ರತೆಯ ಭಾರಿ ಭೂಕಂಪ

ಚಿಲಿಯ ಆಂಟೊಫಗಸ್ಟಾದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ(EMSC) ತಿಳಿಸಿದೆ. ಭೂಕಂಪವು ಕ್ಯಾಲಮಾದಿಂದ ವಾಯುವ್ಯಕ್ಕೆ 84 ಕಿಮೀ ದೂರದಲ್ಲಿ ಸಂಭವಿಸಿದೆ ಎಂದು EMSC ವರದಿ Read more…

ಎಳನೀರು ಕುಡಿದು ಅದರಲ್ಲಿರುವ ತಿರುಳು ಬಿಸಾಡಬೇಡಿ…..!

ಎಳನೀರು ಬೇಸಿಗೆಯಲ್ಲಿ ಅಮೃತವಿದ್ದಂತೆ. ಬೇರೆ ಋತುಗಳಲ್ಲಿಯೂ ಎಳನೀರನ್ನು ಸೇವನೆ ಮಾಡಬಹುದು. ದೇಹವನ್ನು ಹೈಡ್ರೇಟ್‌ ಆಗಿಡುವ ಎಳನೀರಿನಲ್ಲಿ ಅನೇಕ ಪೋಷಕಾಂಶಗಳಿವೆ. ಇದರ ರುಚಿ ಕೂಡ ನಮ್ಮನ್ನು ಆಕರ್ಷಿಸುತ್ತದೆ. ಹೆಚ್ಚಿನ ಜನರು Read more…

ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ನೀರಿನ ಶುಲ್ಕವೂ ಹೆಚ್ಚಳ

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ನೀರಿನ ಶುಲ್ಕವೂ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನೀರಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಂದಿನ ವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

ಕೆಲವೊಮ್ಮೆ ಚರ್ಮಕ್ಕೆ ಹಾನಿಕರ ʼತೆಂಗಿನ ಎಣ್ಣೆʼ

ತೆಂಗಿನ ಎಣ್ಣೆ ಚರ್ಮಕ್ಕೆ, ಕೂದಲಿಗೆ ಬಹಳ ಒಳ್ಳೆಯದು. ಇದನ್ನು ಆಹಾರದಲ್ಲಿಯೂ ಸೇವನೆ ಮಾಡ್ತೇವೆ. ಇದು ಆರೋಗ್ಯಕ್ಕೆ ಅತ್ಯುತ್ತಮ ಎಂದು ನಂಬಲಾಗಿದೆ. ತುಂಬಾ ಪ್ರಯೋಜನಕಾರಿ ಎಂದುಕೊಂಡಿರುವ ತೆಂಗಿನ ಎಣ್ಣೆಯಲ್ಲೂ ಚರ್ಮಕ್ಕೆ Read more…

ಭೇಟಿಯ ವೇಳೆ ಹಾರ, ಹೂಗುಚ್ಛ ತರಬೇಡಿ, ಪೊಲೀಸ್ ಗೌರವ ರಕ್ಷೆ ಸಂಪ್ರದಾಯವೂ ಬೇಡ: ಸಿಎಂ ಫಡ್ನವೀಸ್

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ತಮ್ಮ ಭೇಟಿಯ ಸಮಯದಲ್ಲಿ ಯಾರೂ ಹೂಮಾಲೆ ಅಥವಾ ಹೂಗುಚ್ಛಗಳನ್ನು ತರಬಾರದು ಎಂದು ಆದೇಶಿಸಿದ್ದಾರೆ. Read more…

ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಇಂದು ಕೋಲಾರ ಬಂದ್

ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ಇಂದು ವಿವಿಧ ಸಂಘಟನೆಗಳಿಂದ ಕೋಲಾರ ನಗರ ಬಂದ್ ಗೆ ಕರೆ Read more…

ಪುರುಷರು ಉಪ್ಪಿನಕಾಯಿ ಜಾಸ್ತಿ ತಿಂದರೆ ತಪ್ಪಿದ್ದಲ್ಲ ಈ ಅಪಾಯ…!

ಬಹುತೇಕರಿಗೆ ಉಪ್ಪಿನಕಾಯಿ ಇಲ್ಲದೆ ಊಟವೇ ರುಚಿಸುವುದಿಲ್ಲ. ಹಾಗಂತ ಉಪ್ಪಿನಕಾಯಿಯನ್ನು ಅತಿಯಾಗಿ ತಿಂದರೆ ಪುರುಷರಿಗೆ ತೊಂದರೆ ಕಟ್ಟಿಟ್ಟ ಬುತ್ತಿ. ಕೆಲವರಂತೂ ಬೆಳಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟದ ಜೊತೆಗೂ Read more…

ಕಚೇರಿಯಲ್ಲೇ ಡಿವೈಎಸ್ಪಿ ರಾಸಲೀಲೆ: ದೂರು ನೀಡಲು ಬಂದ ಮಹಿಳೆಗೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ವಿಡಿಯೋ ವೈರಲ್

ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ಆಕೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಘಟನೆಯ ವಿಡಿಯೋ ಗುರುವಾರ ವೈರಲ್ ಆಗಿದೆ. ಜಮೀನು ವ್ಯಾಜ್ಯದ Read more…

ಶುಭ ಸುದ್ದಿ: ವಿವಿಧ ಇಲಾಖೆ, ನಿಗಮಗಳಲ್ಲಿ 747 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿವಿಧ ಇಲಾಖೆ ನಿಗಮಗಳ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕೋರಿಕೆ ಸಲ್ಲಿಸಲಾಗಿದೆ. ಸರ್ಕಾರದ ಒಪ್ಪಿಗೆ ದೊರೆತ ನಂತರ ಲಿಖಿತ ಪರೀಕ್ಷೆಗೆ Read more…

ನಿವೇಶನ ಖರೀದಿಸಿ 3 ವರ್ಷದಲ್ಲಿ ಮನೆ ಕಟ್ಟದವರಿಗೆ ಮಾರ್ಗಸೂಚಿ ದರದ ಶೇ. 10 ರಷ್ಟು ದಂಡ ಪಾವತಿ ಕಡ್ಡಾಯ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಖರೀದಿಸಿ ಲೀಸ್ ಕಂ ಅಗ್ರಿಮೆಂಟ್ ಮಾಡಿಸಿಕೊಂಡು ಮೂರು ವರ್ಷದಲ್ಲಿ ಮನೆ ಕಟ್ಟದೆ ಒಪ್ಪಂದ ನಿಯಮ ಉಲ್ಲಂಘಿಸಿದವರಿಗೆ ನಿವೇಶನದ ಮಾರ್ಗಸೂಚಿ ದರದ ಶೇಕಡ Read more…

ʼಗ್ರೀನ್ ಕಾಫಿʼ ಕುಡಿದು ದೇಹದ ತೂಕ ಇಳಿಸಿಕೊಳ್ಳಿ

ಅನೇಕರಿಗೆ ಪ್ರತಿ ದಿನ ಬೆಳಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಕಾಫಿ ಬೇಕೇ ಬೇಕು. ಒಂದು ಕಪ್ ಕಾಫಿ ಕುಡಿಯದೇ ಇದ್ರೆ ಕೆಲಸ ಮಾಡೋದು ಅಸಾಧ್ಯ ಎನ್ನುವವರೂ ಇದ್ದಾರೆ. Read more…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಜ.19 ರಂದು ನಿಗದಿಯಾಗಿದ್ದ ‘NMMS’ ಪರೀಕ್ಷೆ ಫೆ.2 ಕ್ಕೆ ಮುಂದೂಡಿಕೆ.!

ಬೆಂಗಳೂರು : 2024-25ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ(NMMS) ಪರೀಕ್ಷೆಯನ್ನು ದಿನಾಂಕ:19.01.2025 (ಭಾನುವಾರ) ರಂದು ನಡೆಸುವುದಾಗಿ ಉಲ್ಲೇಖ(2) ರ ಈ ಕಛೇರಿ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಕಾರಣಾಂತರಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...