alex Certify Live News | Kannada Dunia | Kannada News | Karnataka News | India News - Part 1903
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಾರ್ಟ್ ಮೆಂಟ್ ನ ಬಾಗಿಲಿಗೆ ಗುಂಡು ಹಾರಿಸಿದ ಮುಸುಕುಧಾರಿಗಳು

  ಅಪಾರ್ಟ್‌ಮೆಂಟ್‌ನಲ್ಲಿನ ಮನೆಯ ಬಾಗಿಲಿಗೆ ಮುಸುಕುಧಾರಿಗಳಿಬ್ಬರು ಗುಂಡು ಹಾರಿಸಿರೋ ಘಟನೆ ಆಗ್ನೇಯ ದೆಹಲಿಯ ಸಿದ್ಧಾರ್ಥ್ ನಗರದಲ್ಲಿ ನಡೆದಿದೆ. ಸನ್‌ಲೈಟ್ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು Read more…

BIG NEWS: ಕಾಂಗ್ರೆಸ್ ಒತ್ತಡಕ್ಕೆ ಮಣಿದು ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್; ದೂರು ನೀಡಲು ಮುಂದಾದ ಅಲ್ತಾಫ್ ಕುಂಪಲ

ಉಳ್ಳಾಲ: ಉಳ್ಳಾಲದಲ್ಲಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ವಾಪಸ್ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಅಲ್ತಾಫ್ ಕುಂಪಲ ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. Read more…

ಅಯೋಧ್ಯೆ ರಾಮ ಮಂದಿರದಲ್ಲಿ 155 ದೇಶಗಳ ಪವಿತ್ರ ಜಲದಿಂದ ಅಭಿಷೇಕ, ವೈರಲ್‌ ಆಗಿದೆ ವಿಡಿಯೋ……

ಅಯೋಧ್ಯೆಯ ರಾಮಮಂದಿರ ಅತ್ಯಂತ ವಿಶಿಷ್ಟವಾದ ಆಚರಣೆಗೆ ಸಾಕ್ಷಿಯಾಗಿದೆ. ಜಗತ್ತಿನ ಏಳು ಖಂಡಗಳ 155 ನದಿಗಳಿಂದ ಸಂಗ್ರಹಿಸಿದ ನೀರನ್ನು ಅಯೋಧ್ಯೆಯ ರಾಮಮಂದಿರದಲ್ಲಿ ಜಲಾಭಿಷೇಕದ ಮೂಲಕ ಅರ್ಪಿಸಲಾಯಿತು. ದೆಹಲಿ ಮೂಲದ ಎನ್‌ಜಿಒ Read more…

BIG NEWS: ಶಿರಹಟ್ಟಿ ಬಂಡಾಯ ಶಮನಗೊಳಿಸಿದ ಬಿ ಎಸ್ ವೈ; ನಾಮಪತ್ರ ವಾಪಸ್ ಪಡೆದ ರಾಮಣ್ಣ ಲಮಾಣಿ

ಗದಗ: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಶಿರಹಟ್ಟಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ರಾಮಣ್ಣ ಲಮಾಣಿ ಬಂಡಾಯ ಶಮನ ಮಾಡುವಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Read more…

BIG NEWS: ಈ ರೀತಿ ಮಾತುಗಳು ತುಂಬಾ ಹೇಸಿಗೆ ಅನಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸುಮಲತಾ ಕಿಡಿ

 ಮಂಡ್ಯ: ಪದೇ ಪದೇ ಅಂಬರೀಶ್ ಮೃತದೇಹವನ್ನು ಮಂಡ್ಯಕ್ಕೆ ತಂದ ವಿಚಾರವನ್ನು ಮಾತನಾಡುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೆಂಡಕಾರಿರುವ ಸಂಸದೆ ಸುಮಲತಾ, ತುಂಬಾ ಹೇಸಿಗೆ ಅನಿಸುತ್ತಿದೆ ಕುಮಾರಸ್ವಾಮಿಯವರ Read more…

ಇಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ

ಈ ಬಾರಿಯ ಐಪಿಎಲ್  ಪಂದ್ಯಗಳು ತುಂಬಾ ರೋಚಕತೆಯಿಂದ ಸಾಗುತ್ತಿದ್ದು ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆ ನೀಡಿದೆ. ಇಂದಿನ ಪಂದ್ಯದಲ್ಲಿ ಐಪಿಎಲ್ ಪಾಯಿಂಟ್ ಟೇಬಲ್ ನಲ್ಲಿ 9 ಹಾಗೂ 10 ನೇ Read more…

ಲಿಂಗಾಯತರ ಕುರಿತ ಸಿದ್ದರಾಮಯ್ಯ ಹೇಳಿಕೆ ತಿರುಚಲಾಗಿಲ್ಲ; ಸಿಎಂ ಬೊಮ್ಮಾಯಿ

ಈಗಾಗಲೇ ಅಧಿಕಾರದಲ್ಲಿರುವ ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತಗೊಳಿಸಿ ನಾನು ಹೇಳಿದ್ದನ್ನು ಬಿಜೆಪಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ Read more…

15 ರಿಂದ 20 ದಿನಗಳಲ್ಲಿ ಮಹಾರಾಷ್ಟ್ರ ಸರ್ಕಾರ ಪತನ; ಸಂಜಯ್ ರಾವತ್ ಭವಿಷ್ಯ

ಮುಂದಿನ 15ರಿಂದ 20 ದಿನಗಳಲ್ಲಿ ಮಹಾರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಶಿವಸೇನೆ ಉದ್ದವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ. ಸದ್ಯದಲ್ಲೇ Read more…

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ದುಡುಕಿನ ನಿರ್ಧಾರ: ವಿಷ ಸೇವಿಸಿ ಆತ್ಮಹತ್ಯೆ

ಮಂಗಳೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿದ್ದಾರೆ. ಐದು ತಿಂಗಳ ಹಿಂದೆ ಮದುವೆಯಾಗಿದ್ದ ಕೌಶಲ್ಯ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ Read more…

ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಪ್ರಚಾರಕ್ಕೆ ಕರೆಸಲಿ: ಅಮಿತ್ ಶಾ ಹಾಸನ ಭೇಟಿಗೆ ಹೆಚ್.ಡಿ. ರೇವಣ್ಣ ಟಾಂಗ್

ಹಾಸನ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಸನ ಜಿಲ್ಲೆಗೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಟಾಂಗ್ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆನ್ ಲೈನ್ ಟಿಕೆಟ್: ನಕಲಿ ವೆಬ್ ಸೈಟ್ ಗಳ ಬಗ್ಗೆ ಟಿಟಿಡಿ ಎಚ್ಚರಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದರ್ಶನಕ್ಕೆ ಆನ್ಲೈನ್ ನಲ್ಲಿ ಟಿಕೆಟ್ ಕಾಯ್ದಿರಿಸುವ ಭಕ್ತರನ್ನು ವಂಚಿಸಲು ನಕಲಿ ವೆಬ್ಸೈಟ್ Read more…

ಹೊಳೆಯಲ್ಲಿ ಕಪ್ಪೆ ಚಿಪ್ಪು, ಮೀನು ಹಿಡಿಯಲು ಹೋಗಿದ್ದ ನಾಲ್ವರು ಸಾವು

ಉಡುಪಿ: ಹೊಳೆಯಲ್ಲಿ ಕಪ್ಪೆ ಚಿಪ್ಪು, ಮೀನು ಹಿಡಿಯಲು ಹೋಗಿದ್ದ ನಾಲ್ವರು ಮೃತಪಟ್ಟ ಘಟನೆ ಬ್ರಹ್ಮಾವರ ಸಮೇಪದ ಹೂಡೆಯ ಕಿಣಿಯಾರ ಕುದ್ರುವಿನಲ್ಲಿ ಭಾನುವಾರ ನಡೆದಿದೆ. ಹೂಡೆಯ ಇಬಾಸ್, ಫೈಜಾನ್, ಶೃಂಗೇರಿಯ Read more…

ಬಿರು ಬೇಸಿಗೆಯಲ್ಲಿ ಪ್ರವಾಸಕ್ಕೆ ತೆರಳಲು ಈ ತಂಪು ತಂಪಾದ ನಗರಗಳು ಬೆಸ್ಟ್

ಏಪ್ರಿಲ್‌, ಮೇ ಬಂತೆಂದರೆ ಬಿರು ಬಿಸಿಲು, ಮಕ್ಕಳಿಗೆಲ್ಲಾ ಪರೀಕ್ಷೆ ಮುಗಿದು ರಜೆಯ ಮಜಾ ಎಲ್ಲಾದರು ಪ್ರವಾಸ ಹೋಗಲು ಪ್ಲಾನ್.‌ ಆದರೆ ಕಳೆದೆರಡು ಬೇಸಿಗೆ ರಜೆಯಲ್ಲಿ ಕೊರೊನಾ ಕಾರಣಕ್ಕೆ ಎಲ್ಲರ Read more…

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಗೆ ಅಸ್ಸಾಂ ಪೊಲೀಸರ ಶೋಧ

ಬೆಂಗಳೂರು: ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಅಂಕಿತಾ ದತ್ತಾ ಅವರಿಗೆ ಕಿರುಕುಳ ಮತ್ತು ಲಿಂಗ ತಾರತಮ್ಯ ಪ್ರಕರಣ ಆರೋಪಿಯಾಗಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ Read more…

ಹಳದಿ ಬಟ್ಟೆ ಧರಿಸಿದ ಹುಡುಗಿ ಈ ದಿನ ಕಣ್ಣಿಗೆ ಬಿದ್ರೆ ಧನ ಲಾಭ ಖಚಿತ

ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ Read more…

ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಸಚಿವ ಸೋಮಣ್ಣ ಪ್ರಚಾರಕ್ಕೆ ಆಡ್ಡಿ: ಬಿಜೆಪಿಯಿಂದ ದೂರು ದಾಖಲು

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರ ಪ್ರಚಾರಕ್ಕೆ ಅಡ್ಡಿಪಡಿಸಿದ್ದು, ಬಿಜೆಪಿಯಿಂದ ದೂರು ದಾಖಲಿಸಲಾಗಿದೆ. ಸೋಮಣ್ಣನವರ ಪ್ರಚಾರಕ್ಕೆ ಎರಡನೇ ಬಾರಿ ಅಡ್ಡಿಪಡಿಸಲಾಗಿದೆ. ಭುಗತಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ Read more…

BREAKING: ಬೆಂಗಳೂರು ಸೇರಿ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ನಿವಾಸದಲ್ಲಿ Read more…

ಬಾಡಿಗೆ ಕರಾರು ನೋಂದಣಿ ಆಗದಿದ್ದರೆ ಮನೆ ಬಾಡಿಗೆ ಹೆಚ್ಚಳ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬಾಡಿಗೆ ಕರಾರು ಅಥವಾ ಒಪ್ಪಂದದ ದಸ್ತಾವೇಜು ನಿಯಮದ ಪ್ರಕಾರ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ನೋಂದಣಿ ಮಾಡಿಸದ ಕಟ್ಟಡ ಮಾಲೀಕರು ಪ್ರತಿ ವರ್ಷ ಬಾಡಿಗೆ ದರ ಹೆಚ್ಚಳ ಮಾಡಲು ಅವಕಾಶ Read more…

ಕೂದಲನ್ನು ಹೊಳಪಾಗಿಸಲು ಮನೆಯಲ್ಲಿಯೇ ತಯಾರಿಸಿದ ಈ ಹೇರ್ ಕಂಡೀಷನರ್ ಬಳಸಿ

ಒಣ ಕೂದಲು ಹೊಂದಿರುವವರು ವಾತಾವರಣ ಬದಲಾದ ಹಾಗೇ ಹಲವು ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಕೂದಲಿನ ಸಮಸ್ಯೆಯನ್ನು ನಿವಾರಿಸಲು ಅವರು ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುವ ಬದಲು ಮನೆಯಲ್ಲಿಯೇ ತಯಾರಿಸಿದ Read more…

ಸಶಸ್ತ್ರ ಪಡೆಗಳಿಗೆ ’ವೀರ್‌ ಬೈಕ್’ ಹೊರತಂದ ಉಡ್‌ಚಲೋ

ಸಶಸ್ತ್ರ ಪಡೆಗಳಿಗೆ ಗ್ರಾಹಕ ತಂತ್ರಜ್ಞಾನ ಉತ್ಪನ್ನಗಳನ್ನು ಪೂರೈಸುವ ಪುಣೆ ಮೂಲದ ಉಡ್‌ಚಲೋ ಸಂಸ್ಥೆಯು ಅಭಿವೃದ್ಧಿ ಪಡಿಸಿರುವ ಮೇಡ್‌ ಇನ್ ಇಂಡಿಯಾ ಎಲೆಕ್ಟ್ರಿಕ್ ಬೈಸಿಕಲ್ ’ವೀರ್‌ ಬೈಕ್’ ಇದೇ ಭೂಮಿ Read more…

ರಾಹುಲ್ ಗಾಂಧಿ ಬಿಜೆಪಿ ಸ್ಟಾರ್ ಪ್ರಚಾರಕ: ಯತ್ನಾಳ್

ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜಯಪುರ ನಗರಕ್ಕೆ ಪ್ರಚಾರಕ್ಕೆ ಬಂದರೆ ಬಿಜೆಪಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, Read more…

ನಿಮ್ಮನ್ನು ಹಣವಂತರಾಗಿ ಮಾಡಬಹುದು 2000 ರೂಪಾಯಿ ನೋಟು

ವಾಸ್ತು ಶಾಸ್ತ್ರದಲ್ಲಿ ಶ್ರೀಮಂತನಾಗುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಸಾಕಷ್ಟು ಉಪಾಯಗಳನ್ನು ವಾಸ್ತು ಶಾಸ್ತ್ರ ಹೇಳುತ್ತದೆ. ಹಾಗೆ ವ್ಯಾಪಾರಿ ರಾತ್ರೋರಾತ್ರಿ ಹಣ ಸಂಪಾದನೆ ಮಾಡುವುದು ಹೇಗೆ ಎಂಬುದನ್ನು ವಾಸ್ತು ಶಾಸ್ತ್ರದಲ್ಲಿ Read more…

ಸ್ನಾಯು ನೋವೇ….? ಇಲ್ಲಿದೆ ‘ಮನೆ ಮದ್ದು’

ಕೆಲವೊಮ್ಮೆ ಸ್ನಾಯುಗಳಲ್ಲಿ ಕಾಣಿಸಿಕೊಳ್ಳುವ ನೋವು ನಡೆಯಲೂ ಆಗದ ಪರಿಸ್ಥಿತಿ ತಂದೊಡ್ಡಿ ವಿಪರೀತ ಸುಸ್ತು ಮಾಡುತ್ತದೆ. ಅಂತಹ ಸಂದರ್ಭಗಳಲ್ಲಿ ಹೀಗೆ ಮಾಡುವುದರಿಂದ ನಿಮ್ಮ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಹೆಚ್ಚು ನೀರು Read more…

BIG NEWS: ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನ: ಮನವೊಲಿಕೆ ಬಳಿಕ ಕೆಲವೆಡೆ ಬಂಡಾಯ ಶಮನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ Read more…

ಸಂತಾನ ಸಮಸ್ಯೆ ನಿವಾರಣೆಗೆ ದಂಪತಿ ಮಲಗುವ ಕೋಣೆ ಹೀಗಿರಲಿ

ನಮ್ಮ ಆರೋಗ್ಯ ನಮ್ಮ ಕೈನಲ್ಲಿದೆ. ಅನೇಕ ಬಾರಿ ನಮ್ಮ ಕೆಟ್ಟ ಅಭ್ಯಾಸ ಹಾಗೂ ಕೆಟ್ಟ ನಡವಳಿಕೆಯಿಂದ ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿಕೊಳ್ತೆವೆ. ನಮ್ಮ ಆರೋಗ್ಯ ಹಾಳು ಮಾಡುವ Read more…

ಅತಿಯಾದ ಮಸಾಲೆಯುಕ್ತ ಆಹಾರ ಸೇವಿಸಿ ಹೊಟ್ಟೆ ಭಾರವಾಗಿದೆಯಾ…….?

ಅತಿಯಾದ ಖಾರ, ಮಸಾಲೆಯುಕ್ತ ಆಹಾರಗಳನ್ನು ಸೇವಿಸಿದಾಗ ಹೊಟ್ಟೆ ಕೆಡಬಹುದು. ಸೆಳೆತ, ಮಲಬದ್ಧತೆ ಸಮಸ್ಯೆ ಕಾಡಬಹುದು. ಈ ಸಮ್ಯೆಗಳನ್ನು ನಿವಾರಿಸಿ ಕರುಳನ್ನು ಆರೋಗ್ಯಗೊಳಿಸಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿಕೊಳ್ಳಿ. *ಅರಶಿನ Read more…

ಸಿಹಿ ಸಿಹಿ ಬೂದು ಕುಂಬಳಕಾಯಿ ಹಲ್ವಾ ಮಾಡುವ ವಿಧಾನ

ಬೇಕಾಗುವ ಸಾಮಾಗ್ರಿಗಳು : 2 ಕೆ.ಜಿ. ಬೂದು ಕುಂಬಳ ಕಾಯಿ, 800 ಗ್ರಾಂ ಸಕ್ಕರೆ, 1 ಲೀಟರ್ ಹಾಲು, 50 ಗ್ರಾಂ ತುಪ್ಪ, 25 ಗ್ರಾಂ ಗೋಡಂಬಿ-ದ್ರಾಕ್ಷಿ, ಏಲಕ್ಕಿ ಪುಡಿ. Read more…

ಪ್ರತಿದಿನ ‌ʼಶುದ್ಧ ತುಪ್ಪದ ದೀಪʼ ಹಚ್ಚಿ ಆರ್ಥಿಕ ಸಮಸ್ಯೆ ದೂರಮಾಡಿ

ಪ್ರತಿದಿನ ಭಗವಂತನ ಪೂಜೆ ಮಾಡುವುದರಿಂದ ಎಲ್ಲ ಕಷ್ಟಗಳು ದೂರವಾಗುತ್ತವೆ. ಪೂಜೆಯಿಂದ ಸುಖ-ಸಮೃದ್ಧಿ ನೆಲೆಸುತ್ತದೆ. ದೇವರ ಪೂಜೆಗೆ ಅನೇಕ ವಸ್ತುಗಳನ್ನು ಬಳಸ್ತಾರೆ. ಅದ್ರಲ್ಲಿ ತುಪ್ಪದ ದೀಪ ಕೂಡ ಒಂದು. ತುಪ್ಪದ Read more…

ವಿಧಾನಸಭೆ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ: ಏ. 25 ರಂದು ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಅವರ ಮೈಸೂರು ಜಿಲ್ಲಾ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 25 ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ Read more…

ಆಸ್ಪತ್ರೆಯಲ್ಲೇ ತಾಯಿ ಸೀರೆಯಲ್ಲಿ ನೇಣು ಹಾಕಿಕೊಂಡು ವೈದ್ಯ ಆತ್ಮಹತ್ಯೆ

ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ತಜ್ಞರಾಗಿದ್ದ ಡಾ.ಎಸ್. ರೇಣುಕಾನಂದ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಮಕ್ಕಳ ತಜ್ಞರಾಗಿದ್ದರು. ಅನಾರೋಗ್ಯದಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...