alex Certify Live News | Kannada Dunia | Kannada News | Karnataka News | India News - Part 1910
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.13 ರಿಂದ ಏ.20 ರ ವರೆಗೆ 224 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಏ.21 ರಂದು ಬೆಳಿಗ್ಗೆ 11 Read more…

‘ನೇರಳೆ ಹಣ್ಣು ಪ್ರಯೋಜನ ಹಲವುʼ

ಹಿಪ್ಪು ನೇರಳೆ ಹಣ್ಣು ಎಂದಾಕ್ಷಣ ಬಾಲ್ಯದಲ್ಲಿ ಇಷ್ಟಪಟ್ಟು ತಿನ್ನುತ್ತಿದ್ದ ದಿನಗಳು ನೆನಪಾಗುತ್ತಿವೆಯೇ..? ಇದರ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ…? ಹಿಪ್ಪು ನೇರಳೆ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಕೆ, Read more…

ಕಾಲು ಸೆಳೆತ ದೂರ ಮಾಡುತ್ತೆ ಈ ಮನೆ ಮದ್ದು

ಕೆಲವರಿಗೆ ವಿಪರೀತ ಕೆಲಸ ಮಾಡಿದ ಪರಿಣಾಮ ಕಾಲು ನೋವು, ಸೆಳೆತ ಕಾಣಿಸಿಕೊಂಡರೆ ಇನ್ನು ಕೆಲವರಿಗೆ ಇದು ನಿತ್ಯದ ಗೋಳು. ರಾತ್ರಿ ಮಲಗುವ ಹೊತ್ತಿಗೆ ಎರಡೂ ಕಾಲುಗಳು ವಿಪರೀತ ಸೆಳೆಯಲಾರಂಭಿಸುತ್ತವೆ. Read more…

ಬಾದಾಮಿಯಷ್ಟೇ ಪೋಷಕಾಂಶ ಹೊಂದಿದ ಕಡಲೆಕಾಯಿ ತಿನ್ನಿರಿ ಈ ಆರೋಗ್ಯ ಲಾಭ ಪಡೆಯಿರಿ

ಕಡಲೆಕಾಯಿ ಬಡವರ ಬಾದಾಮಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಅದು ನಿಜ. ಬಾದಾಮಿಯಂತೆ ಕಡಲೆಕಾಯಿಯನ್ನೂ ಹಿಂದಿನ ರಾತ್ರಿ ನೆನೆಸಿಟ್ಟು ಮರುದಿನ ಬೆಳಗೆದ್ದು ಇದನ್ನು ಸೇವಿಸುವುದರಿಂದ ಬಾದಾಮಿಯಷ್ಟೇ ಪೋಷಕಾಂಶಗಳು ನಿಮ್ಮ Read more…

ಸಮುದ್ರ ಶಾಸ್ತ್ರದ ಪ್ರಕಾರ ʼಅದೃಷ್ಟʼವಂತರಾಗಿರುತ್ತಾರೆ ಇಂಥ ಹುಡುಗಿಯರು

ಸಮುದ್ರ ಶಾಸ್ತ್ರದಲ್ಲಿ ಅನೇಕ ಸಂಗತಿಗಳ ಬಗ್ಗೆ ಹೇಳಲಾಗಿದೆ. ಮನುಷ್ಯರ ಅಂಗ, ದೇಹದಲ್ಲಿರುವ ಗುರುತು ಹಾಗೂ ಮಚ್ಚೆಯ ಬಗ್ಗೆಯೂ ವಿವರವಾಗಿ ಹೇಳಲಾಗಿದೆ. ಯಾವ ಅಂಗ ಹೇಗಿದ್ದರೆ ಶುಭ ಹಾಗೂ ಯಾವುದು Read more…

ಈ ರಾಶಿಯ ವಿದ್ಯಾರ್ಥಿಗಳಿಗಿದೆ ಇಂದು ಉತ್ತಮ ಅವಕಾಶ

ಮೇಷ: ವೃತ್ತಿರಂಗದಲ್ಲಿ ಏಳ್ಗೆ ಕಾಣಲಿದ್ದೀರಿ. ಸಂಬಳ ಏರಿಕೆ ಇಲ್ಲವೇ ಹುದ್ದೆಯಲ್ಲಿ ಬಡ್ತಿ ಸಿಗುವ ಬಗ್ಗೆ ಸೂಚನೆ ಸಿಗಲಿದೆ. ವ್ಯಾಪಾರಿಗಳಿಗೂ ಲಾಭ ಕಾದಿದೆ. ಕುಟುಂಬಸ್ಥರ ಜೊತೆ ತಾಳ್ಮೆಯಿಂದ ವರ್ತಿಸಿ. ಆರೋಗ್ಯದ Read more…

ವಿವಾಹ ಭಾಗ್ಯ ಕೂಡಿ ಬರಲು ಅಕ್ಷಯ ತೃತೀಯದಂದು ಮಾಡಿ ಈ ಕೆಲಸ

ಕೆಲವರಿಗೆ ಕಂಕಣ ಕೂಡಿ ಬಂದಿರುವುದಿಲ್ಲ. ಏನೇ ಮಾಡಿದ್ರೂ ಮದುವೆಯಾಗುವುದಿಲ್ಲ. ವಯಸ್ಸು ಹೆಚ್ಚಾಗ್ತಾ ಇದ್ದಂತೆ, ಮದುವೆ ಮುಂದೆ ಹೋಗುವುದರಿಂದ ಚಿಂತೆ ಜಾಸ್ತಿಯಾಗುತ್ತದೆ. ಆದ್ರೆ ಅಂತವರು ಚಿಂತೆ ಮಾಡುವುದು ಬೇಡ. ಅಕ್ಷಯ Read more…

ಅಪಾಯಕಾರಿ ಸ್ಥಿತಿಗೆ ಬಿಸಿಲ ತಾಪ: ಕಡ್ಡಾಯವಾಗಿ ಎಚ್ಚರಿಕೆ ಕ್ರಮ ಅನುಸರಿಸಲು ಸಲಹೆ

ಶಿವಮೊಗ್ಗ: ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಪರಿಣಾಮ ನಾವು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಕೆಲವು ಮಾರ್ಗೋಪಾಯಗಳನ್ನು ಅನುಸರಿಸಬೇಕು ಇಲ್ಲವಾದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಮರಣ ಸಂಭವಿಸುವ ಸಾಧ್ಯತೆ ಇದೆ ಎಂದು Read more…

BREAKING NEWS: ನಾಳೆ ಉಪವಾಸ ಅಂತ್ಯ, ಶನಿವಾರ ರಂಜಾನ್ ಆಚರಣೆ

ಪವಿತ್ರ ರಂಜಾನ್ ಮಾಸದ ಉಪವಾಸ ನಾಳೆ ಮುಕ್ತಾಯವಾಗಲಿದ್ದು, ಶನಿವಾರ ರಂಜಾನ್ ಆಚರಿಸಲಾಗುವುದು. ಕರಾವಳಿ ಸೇರಿದಂತೆ ವಿವಿಧೆಡೆ ಶನಿವಾರ ರಂಜಾನ್ ಆಚರಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ Read more…

Viral News | ಚುಂಬಿಸುವಾಗ ಸಮಸ್ಯೆಯಾಗುತ್ತಿದೆ ಎಂದು ನಾಲಿಗೆಯನ್ನೇ ಕತ್ತರಿಸಿಕೊಂಡ ಯುವತಿ….!

ನಟ – ನಟಿಯರು ತಾವು ಅಂದವಾಗಿ ಕಾಣಬೇಕು ಅಂತ, ಕಣ್ಣು, ಮೂಗು, ತುಟಿ, ಕೆನ್ನೆ ಇವುಗಳ ಪ್ಲಾಸ್ಟಿಕ್ ಸರ್ಜರಿ ಅಥವಾ ಶಸ್ತ್ರಚಿಕಿತ್ಸೆಯನ್ನ ಮಾಡಿಕೊಂಡಿರುವುದನ್ನ ಕೇಳಿರ್ತಿರಾ. ಇನ್ನೂ ಕೆಲವರು ತಮ್ಮ Read more…

ಕೊಹ್ಲಿ ಮಗಳೊಂದಿಗೆ ಡೇಟಿಂಗ್ ಪ್ರಸ್ತಾಪಿಸಿದ್ದ ಬಾಲಕನ ಪೋಷಕರಿಗೆ ನಟಿ ಕಂಗನಾ ಫುಲ್ ಕ್ಲಾಸ್

‌ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ ಪುತ್ರಿ ವಾಮಿಕಾರೊಂದಿಗೆ ಡೇಟ್ ಮಾಡಲು ಮನವಿ ಮಾಡಿದ ಬಾಲಕನ ಪೋಷಕರ ವಿರುದ್ಧ ನಟಿ ಕಂಗನಾ Read more…

BIG NEWS: ಐಶ್ವರ್ಯಾ – ಅಭಿಷೇಕ್ ಪುತ್ರಿ ಆರಾಧ್ಯ ಬಗ್ಗೆ ಸುಳ್ಳು ಮಾಹಿತಿ; ನ್ಯಾಯಾಲಯದಿಂದ ಯೂಟ್ಯೂಬ್ ಚಾನೆಲ್ ನಿರ್ಬಂಧ

ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯ ಬಚ್ಚನ್ ಅವರ ಆರೋಗ್ಯದ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ಮೇಲೆ ದೆಹಲಿ ಹೈಕೋರ್ಟ್ ನಿರ್ಬಂಧ Read more…

ಸರ್ಕಾರಿ ನೌಕರರ ಡಿಎ ಶೇ. 4 ರಷ್ಟು ಹೆಚ್ಚಳ; ಶೇ. 42 ಕ್ಕೆ ತುಟ್ಟಿ ಭತ್ಯೆ ಹೆಚ್ಚಿಸಿದ ಹರ್ಯಾಣ ಸರ್ಕಾರ

ಲಕ್ಷಗಟ್ಟಲೆ ಸರ್ಕಾರಿ ನೌಕರರಿಗೆ ಹರ್ಷ ತಂದಿರುವ ಹರಿಯಾಣ ಸರ್ಕಾರ ಗುರುವಾರ ಏಳನೇ ವೇತನ ಆಯೋಗದ ರಚನೆಯ ಪ್ರಕಾರ ತಮ್ಮ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(ಡಿಎ) ಯಲ್ಲಿ Read more…

ಕೆಎಂಎಫ್ ನೇಮಕಾತಿ ತಡೆಯಾಜ್ಞೆ ತೆರವು: ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಹೈಕೋರ್ಟ್ ಅನುಮತಿ

ಬೆಂಗಳೂರು: ಕೆಎಂಎಫ್ ವತಿಯಿಂದ 487 ಹುದ್ದೆಗಳ ನೇಮಕಾತಿ ಕುರಿತಾಗಿ ಅಂತಿಮ ಆಯ್ಕೆ ಪ್ರಕಟಿಸಲು ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕ Read more…

BREAKING NEWS: ಸೇನಾ ವಾಹನಕ್ಕೆ ಬೆಂಕಿ ತಗುಲಿ 5 ಯೋಧರು ಹುತಾತ್ಮ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಗುರುವಾರ ಭಾರತೀಯ ಸೇನೆಯ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸೈನಿಕರು ಸಾವನ್ನಪ್ಪಿದ್ದಾರೆ. ರಕ್ಷಣಾ PRO ಲೆಫ್ಟಿನೆಂಟ್ ಕರ್ನಲ್ ದೇವೇಂದರ್ Read more…

ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಮೈಸೂರು: ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ನೀಡಲು 1,500 ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದ Read more…

ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ಮಹತ್ವದ ಆದೇಶ ಹೊರಡಿಸಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು Read more…

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಏಪ್ರಿಲ್ 21ರ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ Read more…

ಇಲ್ಲಿದೆ ನೋಡಿ 224 ಕ್ಷೇತ್ರದಲ್ಲಿರುವ ‘ಕಮಲ’ ಕಲಿಗಳ ಸಂಪೂರ್ಣ ಪಟ್ಟಿ

ಕರ್ನಾಟಕ ವಿಧಾನಸಭಾ ಚುನಾವಣೆ ಕಣದಲ್ಲಿ ಅಭ್ಯರ್ಥಿಗಳು ಸೋಲು-ಗೆಲುವಿನ ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಇಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲಿ ವಿಳಂಬ Read more…

BIG NEWS: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಕೋವಿಡ್ ಸೋಂಕು ದೃಢ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಅವರಿಗೆ ಕೋವಿಡ್ 19 ಪರೀಕ್ಷೆಯಲ್ಲಿ ಗುರುವಾರ ಪಾಸಿಟಿವ್ ದೃಢಪಟ್ಟಿದೆ. ಸೋಂಕು ದೃಢಪಡ್ತಿದ್ದಂತೆ ಸಚಿವರು ಮನೆಯಲ್ಲೇ ಕ್ವಾರಂಟೈನ್‌ Read more…

BREAKING: ಡಿ.ಕೆ. ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ಶಾಕ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದಾಯ Read more…

ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಚೋದನಾಕಾರಿ ಸಂದೇಶ; ಕಾಂಗ್ರೆಸ್ ಕಾರ್ಯಕರ್ತನ ವಿರುದ್ದ ಎಫ್ಐಆರ್

ವಾಟ್ಸಾಪ್ ಗುಂಪಿನಲ್ಲಿ ಪ್ರಚೋದನಕಾರಿ ಸಂದೇಶ ಕಳಿಸಿದ ಆರೋಪದ ಮೇಲೆ ಯಾದಗಿರಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರೇವಣಸಿದ್ದಪ್ಪ ಜಂಪಾ Read more…

ಬಾರ್ಬಿ ಡಾಲ್ ಪುರುಷ ಪ್ರತಿರೂಪದಂತೆ ಕಾಣಲು ದುಬಾರಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಯುವಕ

ಮುಂಬರುವ ಲೈವ್-ಆಕ್ಷನ್ ಚಲನಚಿತ್ರ ಬಾರ್ಬಿಯ ಟ್ರೈಲರ್ ಮತ್ತು ಫಸ್ಟ್-ಲುಕ್ ಪೋಸ್ಟರ್ ಹೊರಬಂದಾಗಿನಿಂದ, ಬಾರ್ಬಿ ಗೊಂಬೆ ಅಥವಾ ಅದರ ಪುರುಷ ಪ್ರತಿರೂಪವಾದ ಕೆನ್‌ನಂತೆ ಅಲಂಕರಿಸಿದ ಫೋಟೋಗಳನ್ನು ಅಪ್‌ಲೋಡ್ ಮಾಡುವುದು ಸಾಮಾಜಿಕ Read more…

BIG NEWS: ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ; ಸಚಿವ ಸೋಮಣ್ಣ ಪರ ಪ್ರಚಾರ ನಡೆಸಲು ಬಿ.ವೈ.ವಿಜಯೇಂದ್ರ ವರುಣಾ ಅಖಾಡಕ್ಕೆ

ಮೈಸೂರು: ಹೈವೋಲ್ಟೇಜ್ ಅಖಾಡವಾಗಿ ಮಾರ್ಪಟ್ಟಿರುವ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಂಟ್ರಿ ಕೊಟ್ಟಿದ್ದಾರೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ಯೋ ಯೋ ಹನಿಸಿಂಗ್ ವಿರುದ್ಧ ಕಿಡ್ನಾಪ್ ಕೇಸ್; ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ ಗಾಯಕ

ರ್ಯಾಪರ್ ಯೋ ಯೋ ಹನಿ ಸಿಂಗ್ ವಿರುದ್ಧ ಈವೆಂಟ್ ಕೋ ಆರ್ಡಿನೇಟರ್ ಮೇಲೆ ಹಲ್ಲೆ ಮತ್ತು ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ‌ ಮುಂಬೈ ನಿವಾಸಿ ವಿವೇಕ್ ರಾಮನ್ Read more…

ಸಾವಿನ ನಂತರ ಏನಾಗುತ್ತೆ ? ತನ್ನ ಅನುಭವ ಹೇಳಿಕೊಂಡಿದ್ದಾರೆ ಅಮೆರಿಕಾ ವ್ಯಕ್ತಿ

ನಾವು ಸತ್ತ ನಂತರ ಏನಾಗುತ್ತದೆ ಎಂದು ಬಹಳಷ್ಟು ಜನರು ಆಶ್ಚರ್ಯ ಪಡುವ ಪ್ರಶ್ನೆ. ಉತ್ತರ ಕೆರೊಲಿನಾ, ಡೇವಿಡ್ ಹ್ಯಾನ್ಜೆಲ್‌, ಅವರಿಗೆ ಸಾವಿನ ಸಮೀಪವಿರುವ ಅನುಭವದ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆಯಂತೆ. Read more…

ನೃತ್ಯ ನಿರ್ದೇಶಕ ರಾಜೇಶ್ ಮಾಸ್ಟರ್ ನಿಗೂಢ ಸಾವು; ಆತ್ಮಹತ್ಯೆ ಶಂಕೆ

ನೃತ್ಯ ನಿರ್ದೇಶಕ ರಾಜೇಶ್ ಮಾಸ್ಟರ್ ದಿಢೀರನೆ ನಿಧನರಾಗಿರೋ ಆಘಾತದ ಸುದ್ದಿ ಹೊರಬಿದ್ದಿದೆ. ಅವರ ಸಾವಿನ ಕಾರಣದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣಗಳಿಲ್ಲದಿದ್ದರೂ, ನಿಗೂಢ ಕಾರಣಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ Read more…

BREAKING: ಭೀಕರ ಅಗ್ನಿ ದುರಂತ; ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಸೇನಾ ವಾಹನದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ಪೂಂಚ್ ವಲಯದಲ್ಲಿ ಈ ದುರಂತ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ Read more…

ಅನಾರೋಗ್ಯ ಪೀಡಿತ ಪತ್ನಿಗೆ ವೃದ್ದನ ಕೈತುತ್ತು: ವೈರಲ್‌ ವಿಡಿಯೋಗೆ ನೆಟ್ಟಿಗರು ಭಾವುಕ

ಯಾರನ್ನಾದರೂ ನೋಡಿಕೊಳ್ಳುವುದು ಪ್ರೀತಿಯು ಶುದ್ಧ ರೂಪವಾಗಿರಬೇಕು. ಪ್ರೀತಿಯು ಯಾವಾಗಲೂ ಅಸಾಮಾನ್ಯವಾದುದನ್ನು ಮಾಡುವುದು ಎಂಬರ್ಥವಲ್ಲ. ಆದರೆ ನಿಮ್ಮ ಅಚ್ಚುಮೆಚ್ಚಿನವರು ಹೊಸ ಉಡುಪನ್ನು ಧರಿಸಿದಾಗ ಅಥವಾ ನಿಮ್ಮ ಸ್ವಂತ ಕೈಗಳಿಂದ ಅವರಿಗೆ Read more…

BIG NEWS: ನಾಮಪತ್ರ ಸಲ್ಲಿಕೆಗೆ ಸಮಯ ಮುಕ್ತಾಯ; ನಾಳೆಯಿಂದ ನಾಮಪತ್ರ ಪರಿಶೀಲನೆ

ಬೆಂಗಳೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಚುನಾವಣಾ ಆಯೋಗ ನೀಡಿದ್ದ ಸಮಯ ಮುಕ್ತಾಯಗೊಂಡಿದೆ. ಏಪ್ರಿಲ್ 13ರಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...