alex Certify Live News | Kannada Dunia | Kannada News | Karnataka News | India News - Part 1914
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಬಿಜೆಪಿ ಅಭ್ಯರ್ಥಿ ವಿರುದ್ಧ ದಾಖಲಾಗಿವೆ ಬರೋಬ್ಬರಿ 40 ಕೇಸ್

ಕಲಬುರಗಿ: ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿರುದ್ಧ 40 ಪ್ರಕರಣ ದಾಖಲಾಗಿವೆ. ಚುನಾವಣಾಧಿಕಾರಿಗೆ ಸಲ್ಲಿಸಿದ ಆಫಿಡವಿಟ್ ನಲ್ಲಿ ಆರೋಪಗಳ ಬಗ್ಗೆ ಉಲ್ಲೇಖಿಸಲಾಗಿದೆ. ಕಲಬುರ್ಗಿ ಜಿಲ್ಲೆ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ Read more…

ಪಕ್ಷೇತರ ಸ್ಪರ್ಧೆ ಹಿನ್ನಲೆ ಬಿಜೆಪಿಯಿಂದ 6 ವರ್ಷ ಶಾಸಕ ಮಾಡಾಳ್ ಪುತ್ರ ಉಚ್ಚಾಟನೆ

ದಾವಣಗೆರೆ: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ. ಮಾಡಾಳ್ ಮಲ್ಲಿಕಾರ್ಜುನ ಚನ್ನಗಿರಿ ಕ್ಷೇತ್ರದಲ್ಲಿ ಪಕ್ಷೇತರ Read more…

BIG NEWS: ಜನಸಂಖ್ಯೆಯಲ್ಲಿ ಚೀನಾ ಹಿಂದಿಕ್ಕಿದ ಭಾರತಕ್ಕೆ ಅಗ್ರಸ್ಥಾನ

ನವದೆಹಲಿ: ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಿದೆ. ವಿಶ್ವದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ದೇಶಗಳ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ. ಭಾರತ 142.86 ಕೋಟಿ ಜನರೊಂದಿಗೆ ಹೆಚ್ಚು ಜನಸಂಖ್ಯೆ ಹೊಂದಿರುವ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆಯಷ್ಟು ಸಿಗದ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಯ ಹೊತ್ತಲ್ಲೇ ಮದ್ಯಪ್ರಿಯರಿಗೆ ಬೇಡಿಕೆಯಷ್ಟು ಮದ್ಯ ಸಿಗದೇ ಆಘಾತ ಉಂಟಾಗಿದೆ. ಮದ್ಯಕ್ಕೆ ಭಾರಿ ಬೇಡಿಕೆ ಹೆಚ್ಚಾಗಿದ್ದು, 15 ದಿನಗಳ ಅವಧಿಯಲ್ಲಿ ಶೇಕಡ 20ರಷ್ಟು ಬೇಡಿಕೆ ಜಾಸ್ತಿಯಾಗಿದೆ. Read more…

BIG NEWS: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ; ನಟಿ ರಮ್ಯಾಗೆ ಸ್ಥಾನ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಸ್ಟಾರ್ ಪ್ರಚಾರಕರನ್ನು ಘೋಷಣೆ ಮಾಡಿವೆ. ಬಿಜೆಪಿ ಬಳಿಕ ಇದೀಗ ಕಾಂಗ್ರೆಸ್ 40 ಜನ Read more…

ನಾಳೆ ಸಂಭವಿಸಲಿದೆ ಈ ವರ್ಷದ ಮೊದಲ ಸೂರ್ಯಗ್ರಹಣ

ಈ ವರ್ಷದ ಮೊದಲ ಸೂರ್ಯಗ್ರಹಣ ನಾಳೆ ಅಂದ್ರೆ ಏಪ್ರಿಲ್ 20 ರಂದು ಸಂಭವಿಸಲಿದೆ. ಇದು ಅಪರೂಪದ ಹೈಬ್ರಿಡ್ ಸೂರ್ಯಗ್ರಹಣ ಆಗಿರುತ್ತದೆ.  ನಾಳೆ ಅಮಾವಾಸ್ಯೆಯ ದಿನ ಸಂಭವಿಸುವ ಸೂರ್ಯಗ್ರಹಣ ಭಾರತದಲ್ಲಿ Read more…

ಅತೀಕ್ ಅಹ್ಮದ್ ಬೆಂಬಲಿಸಿ ಬ್ಯಾನರ್ ಹಾಕಿದ್ದವರ ಕೈಗೆ ಬಿತ್ತು ಕೋಳ

ಗ್ಯಾಂಗ್ ಸ್ಟರ್ ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಬೆಂಬಲಿಸಿ ಬ್ಯಾನರ್ ಹಾಕಿದ್ದವರನ್ನ ಬಂಧಿಸಲಾಗಿದೆ. ಮಹಾರಾಷ್ಟ್ರದ ಬೀಡ್‌ನಲ್ಲಿರುವ ಮಜಲ್‌ಗಾಂವ್‌ನಲ್ಲಿ ಮೃತ ಗ್ಯಾಂಗ್ ಸ್ಟರ್ Read more…

BIG NEWS: ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ; ಆಯನೂರು ಮಂಜುನಾಥ್ ಗೆ ಶಿವಮೊಗ್ಗ ನಗರ ಟಿಕೆಟ್ ಘೋಷಣೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಜೆಡಿಎಸ್ ತನ್ನ ಹುರಿಯಾಳುಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇಂದು ಬೆಳಿಗ್ಗೆ ಬಿಜೆಪಿ ತೊರೆದು Read more…

BIG NEWS: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಮೈಸೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಅಂಗಡಿ ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನ ಹೆಬ್ಬಾಳುವಿನಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು Read more…

ಧಾರವಾಡ ಬಿಜೆಪಿ ಯುವ ಮೋರ್ಚಾ ಮುಖಂಡನ ಹತ್ಯೆ; ರಾಜಕೀಯ ವಿರೋಧಿಗಳಿಂದ್ಲೇ ಕೊಲೆ ಎಂದ ತೇಜಸ್ವಿ ಸೂರ್ಯ

ಧಾರವಾಡದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾ ಮುಖಂಡ ಪ್ರವೀಣ್ ಕಮ್ಮಾರ್ ಅವರನ್ನು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ವೈಯಕ್ತಿಕ ಕಾರಣಗಳಿಗಾಗಿ ಪ್ರವೀಣ್ ಕಮ್ಮಾರ್ Read more…

ಸೂಡಾನ್ ನಲ್ಲಿರುವ ಭಾರತೀಯರನ್ನ ರಕ್ಷಿಸಿ ಎಂದು ಸಿದ್ದರಾಮಯ್ಯ ಟ್ವೀಟ್; ರಾಜಕೀಯ ಮಾಡಬೇಡಿ ಎಂದು ಸಚಿವ ಜೈಶಂಕರ್ ಕಿಡಿ

ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ವಿಚಾರದಲ್ಲಿ ರಾಜ್ಯದ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿರುಗೇಟು ನೀಡಿದ್ದಾರೆ. ಇಂಥಹ ವಿಷಯದಲ್ಲೂ ರಾಜಕೀಯ ಮಾಡಬೇಡಿ ಎಂದು ಸಿದ್ದರಾಮಯ್ಯ Read more…

Watch Video | ಮೊಟ್ಟೆಗಳನ್ನು ಕದಿಯಲು ಬಂದ ಯುವತಿಗೆ ತಕ್ಕ ಶಾಸ್ತಿ

ನವಿಲೊಂದರ ಮೊಟ್ಟೆಗಳನ್ನು ಕದಿಯಲು ಮರವೇರಿದ್ದ ಇಬ್ಬರು ಯುವತಿಯರು ತಮ್ಮ ಚೇಷ್ಟೆ ಬುದ್ಧಿಗೆ ಕೂಡಲೇ ಬೆಲೆ ತೆರಬೇಕಾಗಿ ಬಂದ ವಿಡಿಯೋವೊಂದು ವೈರಲ್ ಆಗಿದೆ. ನವಿಲಿನ ಗೂಡಿನಲ್ಲಿದ್ದ ಮೊಟ್ಟೆಗಳನ್ನು ಕದಿಯಲು ಇವರಲ್ಲಿ Read more…

BIG NEWS: ಮಂಡ್ಯದಿಂದ ಸ್ಪರ್ಧಿಸಲು ನಾನೇನು ಟೂರಿಂಗ್ ಟಾಕೀಸಾ ? HDK ಕಿಡಿ

ಚಿತ್ರದುರ್ಗ: ಮಂಡ್ಯದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ. ಮಂಡ್ಯದಲ್ಲಿ ಸಾಕಷ್ಟು ಆಕಾಂಕ್ಷಿಗಳು, ಸಮರ್ಥರು ಇದ್ದಾರೆ. ಆದರೂ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸುತ್ತಾರೆ ಎಂಬ ಗೊಂದಲ Read more…

ಆನೆಗೆ ಸ್ಟೆಪ್ ಹಾಕುವುದನ್ನು ಕಲಿಸಿದ ಇನ್‌ಫ್ಲುಯೆನ್ಸರ್‌; ಬುದ್ಧಿ ಹೇಳಿದ ನೆಟ್ಟಿಗರು

ಹಾಡೊಂದಕ್ಕೆ ಹೆಜ್ಜೆ ಹಾಕುತ್ತಿರುವ ತನ್ನಂತೆಯೇ ಆನೆಯೊಂದು ಅನುಕರಣೆ ಮಾಡುತ್ತಿರುವ ವಿಡಿಯೋವೊಂದನ್ನು ಯುವತಿಯೊಬ್ಬರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದಲ್ಲಿ ಕಂಟೆಂಟ್ ಸೃಷ್ಟಿಕರ್ತೆ ವೈಷ್ಣವಿ ನಾಯ್ಕ್ Read more…

ಕ್ಲೌಡ್ ಕಿಚನ್‌ ನಿಜಕ್ಕೂ ಎಷ್ಟು ಸ್ವಚ್ಛ ? ಪ್ರಶ್ನಿಸುವಂತೆ ಮಾಡಿದೆ ರೆಡ್ಡಿಟ್ ಬಳಕೆದಾರನ ಪೋಸ್ಟ್

ಯಾವುದೇ ಆನ್ಲೈನ್ ಫುಡ್ ಡೆಲಿವರಿ ಅಪ್ಲಿಕೇಶನ್‌ನಿಂದ ಬರುವ ಆರ್ಡರ್‌‌ ಸ್ವೀಕರಿಸಿ ತ್ವರಿತವಾಗಿ ಆಹಾರ ತಯಾರಿಸಿ ಡೆಲಿವರಿಗೆ ಕಳುಹಿಸುವ ಕ್ಲೌಡ್ ಕಿಚನ್‌ಗಳು ಇತ್ತೀಚಿನ ದಿನಗಳಲ್ಲಿ ಬಹಳ ಜನಪ್ರಿಯವಾಗಿವೆ. ಸಾಂಪ್ರದಾಯಿಕ ರೆಸ್ಟೋರೆಂಟ್‌ಗಳಿಗಿಂತ Read more…

ʼಸ್ವಾತಂತ್ರ‍್ಯʼ ದ ಅರ್ಥವನ್ನು ದೃಶ್ಯರೂಪದಲ್ಲಿ ಕಟ್ಟಿಕೊಡುತ್ತೆ ಈ ವಿಡಿಯೋ…!

ನಮಗೆ ಸಿಕ್ಕಿರುವ ಸ್ವಾತಂತ್ರ‍್ಯದ ಬೆಲೆ ಏನೆಂದು ತೋರುವ ಅನೇಕ ವಿಚಾರಧಾರೆಗಳನ್ನು ಓದಿದ್ದೇವೆ, ದೃಶ್ಯರೂಪದಲ್ಲೂ ಕಂಡಿದ್ದೇವೆ. ಆದರೆ ಅವೆಲ್ಲವನ್ನೂ ಮೀರಿಸಬಲ್ಲ ಸುಂದರವಾದ ದೃಶ್ಯರೂಪವೊಂದನ್ನು ಬರೀ 20 ಸೆಕೆಂಡ್‌ಗಳಲ್ಲಿ ಕಟ್ಟಿಕೊಡುವ ವಿಡಿಯೋವೊಂದನ್ನು Read more…

’ಕಾಲು ಮುಚ್ಚದೇ ಇದ್ದ ಕಾರಣಕ್ಕೆ ಆಕೆಯನ್ನು ಒಳಬಿಡಲಿಲ್ಲ’: ಸ್ಪಷ್ಟನೆ ಕೊಟ್ಟ ಗೋಲ್ಡನ್‌ ಟೆಂಪಲ್‌ ಸಿಬ್ಬಂದಿ

ಮುಖದ ಮೇಲೆ ತ್ರಿವರ್ಣವಿದ್ದ ಕಾರಣಕ್ಕೆ ಹುಡುಗಿಯೊಬ್ಬಳಿಗೆ ಒಳ ಪ್ರವೇಶಿಸಲು ಅನುಮತಿ ನೀಡದೇ ಸುದ್ದಿ ಮಾಡಿದ್ದ ಸ್ವರ್ಣ ಮಂದಿರದ ಭದ್ರತಾ ಸಿಬ್ಬಂದಿ ಇದೀಗ ಅದೇ ವಿಚಾರದಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ. ಆ Read more…

ಸಲಿಂಗ ವಿವಾಹದ ಪರ ವಿವೇಕ್ ಅಗ್ನಿಹೋತ್ರಿ ಬ್ಯಾಟಿಂಗ್; ಕೇಂದ್ರದ ನಿಲುವಿಗೆ ವ್ಯತಿರಿಕ್ತ ಅಭಿಪ್ರಾಯ

ಒಂದೇ ಲಿಂಗಿಗಳ ಮದುವೆಯನ್ನು ಅಧಿಕೃತಗೊಳಿಸುವ ಮಾತುಗಳಿಗೆ ಕೇಂದ್ರ ಸರ್ಕಾರ ನಕಾರಾತ್ಮಕವಾಗಿ ಸ್ಪಂದಿಸಿದ ಬಳಿಕ ಇದೀಗ ಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ವಿರೋಧ ವ್ಯಕ್ತ ಪಡಿಸಿದ್ದಾರೆ. “ಒಂದೇ ಲಿಂಗದ ಮದುವೆಗಳು Read more…

BIG NEWS: ಬಿಜೆಪಿ-ಜೆಡಿಎಸ್ ಒಳ ಒಪ್ಪಂದವಾಗಿದೆ; 1 ಲಕ್ಷ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಬೇಕು ಎಂದ ಸಿದ್ದರಾಮಯ್ಯ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ವಿಶೇಷ Read more…

ಸೊಸೆಯಂದಿರಿಗೆ ಹೆಚ್.ಡಿ. ದೇವೇಗೌಡ್ರು ಕೊಟ್ಟಿದ್ದಾರೆ ಈ ʼಟಾಸ್ಕ್ʼ

ಜೆಡಿಎಸ್ ನಲ್ಲಿ ಈ ಬಾರಿ ದೇವೇಗೌಡರ ಸೊಸೆಯಂದಿರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಿಕ್ಕಿಲ್ಲ. ರಾಮನಗರ ಕ್ಷೇತ್ರ ಪ್ರತಿನಿಧಿಸ್ತಿದ್ದ ಅನಿತಾ ಕುಮಾರಸ್ವಾಮಿಯವರು ಮಗನಿಗೆ ಕ್ಷೇತ್ರ ತ್ಯಾಗ ಮಾಡಿದ್ದು, ತಾನು ಈ Read more…

ದೇಶದ ಮೊಟ್ಟ ಮೊದಲ ಆಪಲ್ ರೀಟೇಲ್ ಸ್ಟೋರ್‌ ಓಪನ್; 1984 ರ ಮೆಕಿಂತೋಷ್ ಸಾಧನ ತಂದ ಗ್ರಾಹಕ

ಭಾರತದಲ್ಲಿ ಆಪಲ್‌ನ ಮೊಟ್ಟಮೊದಲ ರೀಟೇಲ್ ಸ್ಟೋರ್‌ಗೆ ಮುಂಬೈನಲ್ಲಿ ಚಾಲನೆ ನೀಡಲಾಗಿದೆ. ಆಪಲ್ ಸಿಇಓ ಟಿಮ್ ಕುಕ್ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಈ ಸ್ಟೋರ್‌ನ ಉದ್ಘಾಟನೆ ಮಾಡಿದ್ದಾರೆ. ಭಾರತದಲ್ಲಿ Read more…

ಪುತ್ರ ಬಿ.ವೈ. ವಿಜಯೇಂದ್ರ ಗೆಲುವಿಗಾಗಿ ಅದೃಷ್ಟದ ಕಾರು ಏರಿದ BSY….!

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮ್ಮ ಸ್ವಕ್ಷೇತ್ರ ಶಿಕಾರಿಪುರವನ್ನು ಪುತ್ರನಿಗೆ ಬಿಟ್ಟು ಕೊಟ್ಟಿದ್ದು, ಬಿ.ವೈ. ವಿಜಯೇಂದ್ರ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ Read more…

BIG NEWS: ಮುನಿಸು ಮರೆತು ಸ್ವರೂಪ್ ಪರ ಪ್ರಚಾರದ ಅಖಾಡಕ್ಕಿಳಿದ ಭವಾನಿ ರೇವಣ್ಣ

ಹಾಸನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಭವಾನಿ ರೇವಣ್ಣ ಪ್ರಚಾರಕ್ಕಿಳಿದು ಮುನಿಸು ಮರೆತಂತೆ ವರ್ತಿಸಿದ್ದಾರೆ. ಆರಂಭದಿಂದ್ಲೂ ಹಾಸನ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ಭವಾನಿ ರೇವಣ್ಣ Read more…

ಭೂಮಿಯಿಂದ 250 ದಶಲಕ್ಷ ಜ್ಯೋತಿರ್ವರ್ಷ ದೂರವಿರುವ ಪ್ರಖರ ನಕ್ಷತ್ರಪುಂಜದ ಚಿತ್ರ ಸೆರೆ ಹಿಡಿದ ನಾಸಾ

ನಾಸಾದ ಜೇಮ್ಸ್ ವೆಬ್ ದೂರದರ್ಶಿಯು ಭೂಮಿಯಿಂದ 250 ದಶಲಕ್ಷ ಜ್ಯೂತಿರ್ವರ್ಷ ದೂರವಿರುವ ನಕ್ಷತ್ರಪುಂಜವೊಂದರ ದೃಶ್ಯಗಳನ್ನು ಸೆರೆ ಹಿಡಿದಿದೆ. ಆರ್ಪ್ 220 ಹೆಸರಿನ ಈ ನಕ್ಷತ್ರಪುಂಜವು ಎರಡು ಸುರುಳಿಯಾಕಾರದ ಗ್ಯಾಲಾಕ್ಸಿಗಳಿಂದ Read more…

ತಂದೆಯಿಂದ ಮದುವೆ ವೆಚ್ಚ ಪಡೆಯಲು ಹೆಣ್ಣುಮಕ್ಕಳು ಅರ್ಹರು: ಕೇರಳ ಹೈಕೋರ್ಟ್ ಮಹತ್ವದ ತೀರ್ಪು

ಮದುವೆಯಾಗದ ಮಗಳು ತನ್ನ ತಂದೆಯಿಂದ ಮದುವೆಯ ವೆಚ್ಚವನ್ನು ಪಡೆಯಲು ಅರ್ಹಳಾಗಿದ್ದಾಳೆ ಮತ್ತು ಅದಕ್ಕೆ ಧಾರ್ಮಿಕ ಛಾಯೆ ಇರುವುದಿಲ್ಲ ಎಂದು ಕೇರಳ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಕ್ರಿಶ್ಚಿಯನ್ ಮಗಳಿಗೆ ತನ್ನ Read more…

ನನ್ನನ್ನು ಸೋಲಿಸಲು ಬಿಜೆಪಿ – ಜೆಡಿಎಸ್ ಒಳ ಒಪ್ಪಂದ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ವರುಣಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಪುತ್ರ ಯತೀಂದ್ರ ಸೇರಿದಂತೆ ಅಪಾರ ಬೆಂಬಲಿಗಳೊಂದಿಗೆ ಆಗಮಿಸಿದ Read more…

ಬೆಳಗಾವಿ ಬಂಡಾಯ ಶಮನಕ್ಕಾಗಿ ಅಖಾಡಕ್ಕಿಳಿದ ಬಿ.ಎಲ್. ಸಂತೋಷ್; ಬಿಜೆಪಿ ಪ್ರಮುಖರ ಜೊತೆ ಸಭೆ

ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಳಗಾವಿಯಲ್ಲಿ ಅತ್ಯಧಿಕ ಸೀಟು ಗೆಲ್ಲಬೇಕೆಂಬ ಕಾರಣಕ್ಕಾಗಿ ಬಿಜೆಪಿ ಭರ್ಜರಿ ತಯಾರಿ ನಡೆಸಿತ್ತು. ಇದರ ಮಧ್ಯೆ ತಲೆದೋರಿದ ಬಂಡಾಯ ಒಂದಷ್ಟು ಹಿನ್ನಡೆಯನ್ನುಂಟು ಮಾಡುವಂತೆ Read more…

ಮದ್ಯ ಪ್ರಿಯರಿಗೊಂದು ಹೊಸ ಗೋಲ್….! ಚೆನ್ನೈ-ಪುದುಚೇರಿ ನಡುವೆ ಸಂಚರಿಸಲಿದೆ ʼಬಿಯರ್‌ ಬಸ್ʼ

ಬೇಸಿಗೆಯ ಬೇಗೆ ಜನರಿಗೆ ಬಲು ಕಿರಿಕಿರಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕ್ಯಾತಮಾರನ್ ಬ್ರೀವಿಂಗ್ ಕೋ ಬಿಸಿಲಿನ ಝಳದ ವಿರುದ್ಧ ಹೋರಾಡಲು ’ಚಿಲ್ಲಿಂಗ್’ ಐಡಿಯಾವೊಂದನ್ನು ಹೊರತಂದಿದೆ. ಪಾಂಡಿಚೆರಿಯ ಮೊದಲ ಮೈಕ್ರೋಬ್ರಿವರಿ ಸ್ಥಾಪಿಸಿರುವ Read more…

ಜೆಡಿಎಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದ ಆಯನೂರು

ಇಂದು ಬೆಳಿಗ್ಗೆಯಷ್ಟೇ ತಮ್ಮ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೂ ಗುಡ್‌ ಬೈ  ಹೇಳಿದ್ದ ಆಯನೂರು ಮಂಜುನಾಥ್‌ ಜೆಡಿಎಸ್‌ ಸೇರ್ಪಡೆಗೊಂಡಿದ್ದಾರೆ. ಚಿತ್ರದುರ್ಗದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

ಬಿ.ವೈ. ವಿಜಯೇಂದ್ರ ನಾಮಪತ್ರ ಸಲ್ಲಿಕೆ; ಮೆರವಣಿಗೆಯಲ್ಲಿ ಹರಿದುಬಂದ ಜನಸಾಗರ

ಶಿವಮೊಗ್ಗ: ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಇಂದು ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಭಾರೀ ಜನಸಾಗರದೊಂದಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...