alex Certify Live News | Kannada Dunia | Kannada News | Karnataka News | India News - Part 1916
ಕನ್ನಡ ದುನಿಯಾ
    Dailyhunt JioNews

Kannada Duniya

ಅನಧಿಕೃತ ಶಾಲೆಗಳಿಗೆ ಬಿಗ್ ಶಾಕ್: ಶಾಲೆ ಮುಚ್ಚಲು ಮೇ 25 ರವರೆಗೆ ಗಡುವು

ಬೆಂಗಳೂರು: ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 25 ರವರೆಗೆ ಗಡುವು ನೀಡಿದೆ. ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ Read more…

BIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ನಾಯಕರಿಗೆ IT ಶಾಕ್; ಕೆಜಿಎಫ್ ಬಾಬು ನಿವಾಸ ಸೇರಿ ಹಲವೆಡೆ ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರೆ ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಐಟಿ ದಾಳಿ ನಡೆದಿದೆ. Read more…

BIG NEWS: ಚುನಾವಣಾ ಪ್ರಚಾರ ನನಗೇನೂ ಹೊಸದಲ್ಲ; ಸಿಎಂ ಹೇಳಿದ ಕಡೆ ಪ್ರಚಾರಕ್ಕೆ ಹೋಗುತ್ತೇನೆ ಎಂದ ನಟ ಕಿಚ್ಚ ಸುದೀಪ್

ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನದ ಮೂಲಕ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ. ಸಿಎಂ ಬೊಮ್ಮಾಯಿ ರೋಡ್ ಶೋನಲ್ಲಿ Read more…

ಪೋರ್ಟ್‌ಫೋಲಿಯೊ ಪರಿಷ್ಕರಿಸಿದ ಅಥರ್‌ ಎನರ್ಜಿ: ಇಲ್ಲಿದೆ ಇದರ ವಿಶಿಷ್ಟತೆ

ಅಥರ್ ಎನರ್ಜಿ ತನ್ನ ಸ್ಕೂಟರ್ ಪೋರ್ಟ್‌ಫೋಲಿಯೊವನ್ನು ಪರಿಷ್ಕರಿಸಿದೆ ಮತ್ತು ಅದರ 450X ಎಲೆಕ್ಟ್ರಿಕ್ ಸ್ಕೂಟರ್‌ನ ಎರಡು ಹೊಸ ಸಂರಚನೆಗಳನ್ನು ಪರಿಚಯಿಸಿದೆ, ಇದರಲ್ಲಿ ಹೊಸ ಮೂಲ ರೂಪಾಂತರವು ರೂ 98,183 Read more…

ʼವಾಟ್ಸಾಪ್‌ʼ ಬಳಕೆದಾರರಿಗೆ ಗುಡ್‌ ನ್ಯೂಸ್:‌‌ ಲಭ್ಯವಾಗಲಿದೆ ಮತ್ತೊಂದು ಹೊಸ ಫೀಚರ್

ಮೆಟಾ-ಮಾಲೀಕತ್ವದ ಜನಪ್ರಿಯ ಮೇಸೆಜಿಂಗ್‌ ಅಪ್ಲಿಕೇಶನ್‌ ವಾಟ್ಸಾಪ್‌ ಹೊಸ ಫೀಚರ್‌ವೊಂದನ್ನು ಪರಿಚಯಿಸಿದೆ. ಬಳಕೆದಾರರಿಗೆ ಆಂಡ್ರಾಯ್ಡ್‌ನಲ್ಲಿ ಅಪ್ಲಿಕೇಶನ್ ಡಿಲಿಟ್‌ ಮಾಡದೇ ಸಂಪರ್ಕಗಳನ್ನು ಎಡಿಟ್‌ ಮಾಡಲು ಮತ್ತು ಸಂಪಾದಿಸಲು ಅನುವು ಮಾಡಿಕೊಡುವುದು ಈ Read more…

SHOCKING NEWS: ಶಿಕ್ಷೆಯ ಅವಧಿ ಮುಗಿದರೂ ದಂಡ ಕಟ್ಟಲಾಗದೆ ಜೈಲಿನಲ್ಲಿದ್ದಾರೆ 678 ಮಂದಿ ಕೈದಿಗಳು….!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯಲ್ಲಿ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದ್ದು, ಶಿಕ್ಷೆಯ ಅವಧಿ ಮುಗಿದರೂ ಸಹ ದಂಡ ಪಾವತಿಸಲು ಸಾಧ್ಯವಾಗದೆ 678 ಮಂದಿ ಕೈದಿಗಳು ಇನ್ನೂ ಜೈಲಿನಲ್ಲಿಯೇ ಇದ್ದಾರೆನ್ನಲಾಗಿದೆ. Read more…

ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಬ್ರಹ್ಮಾಸ್ತ್ರ: ರಾಜ್ಯದಲ್ಲಿ ಸಂಚಲನ ಮೂಡಿಸಲು ಮೋದಿ, ಅಮಿತ್ ಶಾ, ಯೋಗಿ ಬಿರುಗಾಳಿ ಪ್ರಚಾರ

ಬೆಂಗಳೂರು: ಏಪ್ರಿಲ್ 20 ನಾಮಪತ್ರ ಸಲ್ಲಿಕೆ ಕೊನೆ ದಿನವಾಗಿದ್ದು, ನಾಮಪತ್ರ ಸಲ್ಲಿಕೆ ಕಾರ್ಯ ಪೂರ್ಣವಾಗುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಅಲೆ ಎಬ್ಬಿಸಲು ಕಾರ್ಯತಂತ್ರ ರೂಪಿಸಲಾಗಿದೆ. ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, Read more…

ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್: ಎಸಿ ಬದಲು ಹಿಂದಿನಂತೆ ಜೆ.ಎಂ.ಎಫ್.ಸಿ. ಕೋರ್ಟ್ ವ್ಯಾಪ್ತಿಗೆ ವ್ಯಾಜ್ಯ ವಿಚಾರಣೆ

ಬೆಂಗಳೂರು: ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ರಾಜ್ಯ ಸರ್ಕಾರ ಉಪ ವಿಭಾಗಾಧಿಕಾರಿಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ Read more…

ನಾಮಪತ್ರ ಸಲ್ಲಿಕೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಗೆ ಕೈಕೊಟ್ಟ ಜೆಡಿಎಸ್: ಮುನ್ನಾಭಾಯ್ ಬದಲು ಅನಿಲ್ ಲಾಡ್ ಗೆ ಬಿ ಫಾರಂ

ಬೆಂಗಳೂರು: ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನ್ನಾಭಾಯ್ ಅವರ ಮಾಜಿ ಶಾಸಕ ಅನಿಲ್ ಲಾಡ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಇಂದು ನಾಮಪತ್ರ ಸಲ್ಲಿಸಲು ಮುನ್ನಾಭಾಯ್ ಸಿದ್ಧತೆ Read more…

BREAKING NEWS: ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ್: ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ Read more…

ಮಧ್ಯಾಹ್ನದ ‘ಬಿಸಿಯೂಟ’ ಹಾಗೂ ‘ಕ್ಷೀರ ಭಾಗ್ಯ’ ಯೋಜನೆ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

2023 – 24ನೇ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದಕ್ಕೆ ಪೂರ್ವಭಾವಿಯಾಗಿ ಶಿಕ್ಷಣ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಶಾಲಾರಂಭದ ಮೊದಲ Read more…

ಎತ್ತಿನಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ…..!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿದ್ದು, ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬೃಹತ್ ರೋಡ್ ಶೋ ನಡೆಸಿ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ Read more…

ವೀರಪ್ಪನ್ ಸಹಚರ ಮೀಸೆಕಾರ್ ಮಾದಯ್ಯ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಾವು

ಕುಖ್ಯಾತ ದಂತ ಚೋರ ವೀರಪ್ಪನ್ ಸಹಚರನಾಗಿದ್ದ ಮೀಸೆಕಾರ್ ಮಾದಯ್ಯ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ತಮಿಳುನಾಡಿನ ಪಾಲಾರ್ ಬಾಂಬ್ ಸ್ಫೋಟದ ಅಪರಾಧಿಯಾಗಿದ್ದ ಈತ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು Read more…

ಚುನಾವಣಾ ಆಯೋಗಕ್ಕೆ ತಲೆ ಬಿಸಿ ತಂದ ‘ಪೊರಕೆ’: ಆಪ್ ಚಿಹ್ನೆ ಮರೆ ಮಾಚಲು ಮತದಾನದ ದಿನ ಮತಗಟ್ಟೆಗಳಲ್ಲಿ ಪೊರಕೆಗೆ ಗೇಟ್ ಪಾಸ್

ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಚಿಹ್ನೆ ಪೊರಕೆ ಮರೆಮಾಚಲು ಆಯೋಗ ಮುಂದಾಗಿದೆ. ಮತದಾನದ ದಿನ ಮತಗಟ್ಟೆಗಳಲ್ಲಿ ಪೊರಕೆಗೆ ಗೇಟ್ ಪಾಸ್ ನೀಡಲಾಗುತ್ತದೆ. ಅಂದ ಹಾಗೆ, ರಾಜ್ಯದ ಎಲ್ಲಾ Read more…

ನಾಣ್ಯಗಳಲ್ಲಿ ಚುನಾವಣಾ ಠೇವಣಿ ಪಾವತಿಸಿದ ಪಕ್ಷೇತರ ಅಭ್ಯರ್ಥಿ…!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ನಾಳೆ ಅಂತಿಮ ದಿನವಾಗಿದೆ. ಇದರ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಯುವಕನೊಬ್ಬ Read more…

ಚುನಾವಣಾ ಅಖಾಡಕ್ಕೆ ಧುಮುಕಿದ ನೇಕಾರ ಸಮುದಾಯದ ‘ಸ್ವಾಮೀಜಿ’

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಕೆಲವೊಂದು ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವ ಮಧ್ಯೆ ತಮ್ಮ ಸಮುದಾಯದವರಿಗೆ ಟಿಕೆಟ್ ನೀಡಿಲ್ಲವೆಂಬ Read more…

ಶೆಟ್ಟರ್, ಸವದಿ ಸೆಳೆದ ಕಾಂಗ್ರೆಸ್ ಗೆ ಬಿಜೆಪಿ ಶಾಕ್…? ಪ್ರಭಾವಿ ನಾಯಕ ಎಸ್.ಆರ್. ಪಾಟೀಲ್ ಕರೆ ತರಲು ಪ್ರಯತ್ನ

ಬೆಂಗಳೂರು: ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕರಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಸೆಳೆದ ಕಾಂಗ್ರೆಸ್ ಗೆ ಶಾಕ್ Read more…

ನಿಮ್ಮ ಕಾರಿನಿಂದಲೂ ಬರಬಹುದು ʼಖಾಯಿಲೆʼ ಎಚ್ಚರ…!

ಧೂಳು, ಮಣ್ಣು ಮತ್ತು ಬಿಸಿಲಿನಿಂದ ಪಾರಾಗಲು ಸಾಮಾನ್ಯವಾಗಿ ಜನರು ಕಾರಿನ ಕಿಟಕಿ ಗಾಜುಗಳನ್ನು ಯಾವಾಗ್ಲೂ ಮುಚ್ಚಿಕೊಂಡೇ ಪ್ರಯಾಣಿಸ್ತಾರೆ. ಹಾಗೆ ಮಾಡಿದ್ರೆ ತಾವು ಸುರಕ್ಷಿತವಾಗಿರಬಹುದು ಎಂದುಕೊಳ್ತಾರೆ. ಆದ್ರೆ ಕೇವಲ ಹೊರಗಿನ Read more…

ಸಿದ್ದರಾಮಯ್ಯ ಜೊತೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಮೊಮ್ಮಗ…!

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂರೂ ಪ್ರಮುಖ ಪಕ್ಷಗಳು (ಬಿಜೆಪಿ, ಕಾಂಗ್ರೆಸ್, ಜೆಡಿಎಸ್) ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿವೆ. ಈ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಮಾಜಿ Read more…

ಕಾಂಗ್ರೆಸ್ ಗೆ ಶಾಕ್: ಟಿಕೆಟ್ ಸಿಗದೇ ಬಿಜೆಪಿ ಸೇರಿದ ಮಾಜಿ ಸಂಸದ ಬಿ.ವಿ. ನಾಯಕ್

ರಾಯಚೂರು: ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಂಸದ ಬಿ.ವಿ. ನಾಯಕ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಮಾನ್ವಿ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸತ್ತು ಅವರು ಕಾಂಗ್ರೆಸ್ ಪಕ್ಷಕ್ಕೆ Read more…

BIG NEWS: ಮಾನ್ಯತೆ ಇಲ್ಲದ ಪಕ್ಷಕ್ಕೂ ವಾಹನ – ಮೈಕ್ ಬಳಸಲು ಅನುಮತಿ; ಹೈಕೋರ್ಟ್ ಮಧ್ಯಂತರ ಆದೇಶ

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಚುನಾವಣಾ ಕಣ ಈಗಾಗಲೇ ರಂಗೇರಿದೆ. ನಾಮಪತ್ರ ಭರಾಟೆಯೂ ಜೋರಾಗಿದ್ದು, ನಾಮಪತ್ರ ಸಲ್ಲಿಕೆಗೆ ನಾಳೆ ಅಂತಿಮ ದಿನವಾಗಿದೆ. ಇದರ ಮಧ್ಯೆ Read more…

BIG NEWS: ಸಮಾನ ನಾಗರಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಕೇಂದ್ರ ಸರ್ಕಾರ ಸಮಾನ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ ನಡೆಸಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾರಂಭದ ಮೊದಲ ದಿನವೇ ‘ಯೂನಿಫಾರಂ’

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಪ್ರತಿ ಬಾರಿಯೂ ವಿಳಂಬವಾಗಿ ಲಭ್ಯವಾಗುತ್ತಿದ್ದ ಶಾಲಾ ಸಮವಸ್ತ್ರ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ಮೊದಲ ದಿನವೇ ಸಿಗಲಿದೆ. ಶಿಕ್ಷಣ ಇಲಾಖೆ Read more…

ಬಿಜೆಪಿ ಮತ್ತೊಂದು ವಿಕೆಟ್ ಪತನ: ಆಯನೂರು ಮಂಜುನಾಥ್ ರಾಜೀನಾಮೆ ಸಾಧ್ಯತೆ

ಶಿವಮೊಗ್ಗ: ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಬೆಳಗ್ಗೆ 8 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. Read more…

ನಿಸರ್ಗ ಸೌಂದರ್ಯದ ಸುಂದರ ‘ಗಿರಿಧಾಮ’ ಜೋಗಿಮಟ್ಟಿ

ಚಿತ್ರದುರ್ಗದಿಂದ ಸುಮಾರು 11 ಕಿಲೋ ಮೀಟರ್ ದೂರದಲ್ಲಿ ಜೋಗಿಮಟ್ಟಿ ಗಿರಿಧಾಮವಿದ್ದು, ಇಲ್ಲಿನ ನಿಸರ್ಗ ಸೌಂದರ್ಯ, ತಂಪಾದ ಹವಾಮಾನ ಬಯಲುಸೀಮೆಯಲ್ಲಿ ಮಲೆನಾಡಿನ ಸೊಬಗನ್ನು ನೆನಪಿಸುತ್ತದೆ. ಜೋಗಿಮಟ್ಟಿಗೆ ಹೋಗುವ ಮಾರ್ಗ ಮಧ್ಯದಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಿತ್ತನೆ ಬೀಜಕ್ಕೆ ಕ್ಯೂಆರ್ ಕೋಡ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಬಿತ್ತನೆ ಬೀಜಕ್ಕೆ ಕ್ಯೂಆರ್ ಕೋಡ್ ಕಡ್ಡಾಯಗೊಳಿಸಲಾಗಿದೆ. ರೈತರಿಗೆ ವಂಚನೆ ತಡೆಯಲು ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು, ಪ್ರಾಮಾಣಿಕೃತ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಪೂರೈಸಲು ಕ್ರಮ Read more…

ಬೀಗ ಬದಲಿಸುತ್ತೆ ನಿಮ್ಮ ʼಅದೃಷ್ಟʼ

ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವನ ಸಂತೋಷದಿಂದ ಕೂಡಿರಲಿ ಎಂದು ಬಯಸ್ತಾನೆ. ಸುಖ-ಶಾಂತಿಗಾಗಿ ಜೀವನ ಪೂರ್ತಿ ಕಷ್ಟ ಪಡ್ತಾನೆ. ಆದ್ರೆ ಎಲ್ಲರಿಗೂ ಸುಖ-ಶಾಂತಿ ಪ್ರಾಪ್ತವಾಗುವುದಿಲ್ಲ. ಇದಕ್ಕೆ ಅನೇಕ ಕಾರಣಗಳಿವೆ. Read more…

ನನ್ನ ಚಪ್ಪಲಿ ಎತ್ತಲು ಲಾಯಕ್ಕಿಲ್ಲದವರಿಂದು ಐದೈದು ವಾಹನಗಳಲ್ಲಿ ತಿರುಗಾಟ: ವರುಣ್‌ ಗಾಂಧಿ ವಿವಾದಾತ್ಮಕ ಹೇಳಿಕೆ

ಲಖನೌ: ಉತ್ತರ ಪ್ರದೇಶದ ಫಿಲಿಬಿಟ್‌ನಲ್ಲಿ ಜನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವರುಣ್‌ ಗಾಂಧಿ, ಕೆಲವು ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನ ಚಪ್ಪಲಿಯನ್ನು ಎತ್ತಿಕೊಳ್ಳಲು ಲಾಯಕ್ಕಿಲ್ಲದವರೆಲ್ಲ ಇಂದು ಐದೈದು Read more…

ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಈ ಪೊಲೀಸ್‌ ಅಧಿಕಾರಿ ಮಾಡಿದ ಕೆಲಸ

ಚೆನ್ನೈ: ತಿರುವಳ್ಳೂರು ಪೊಲೀಸ್ ಅಧಿಕಾರಿಯೊಬ್ಬರು ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಹಳ್ಳಿಯೊಂದರಲ್ಲಿ ಮಕ್ಕಳ ಪೋಷಕರನ್ನು ಒತ್ತಾಯಿಸಿದ ವೈರಲ್ ವಿಡಿಯೋ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಮೆಚ್ಚುಗೆಗೆ ಪಾತ್ರವಾಗಿದೆ. “ಒಳ್ಳೆಯ Read more…

3.08 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ ಮಾಧುರಿ….!

ಸಾರ್ವಕಾಲಿಕ ಅತ್ಯಂತ ಜನಪ್ರಿಯ ಭಾರತೀಯ ನಟಿಯರಲ್ಲಿ ಒಬ್ಬರಾದ ಮಾಧುರಿ ದೀಕ್ಷಿತ್ ಮತ್ತು ಅವರ ಪತಿ ಡಾ. ಶ್ರೀರಾಮ್ ಮಾಧವ್ ನೆನೆ ಅವರು ರೂ. 3.08 ಕೋಟಿ ಮೌಲ್ಯದ ಹೊಸ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...