alex Certify Live News | Kannada Dunia | Kannada News | Karnataka News | India News - Part 1918
ಕನ್ನಡ ದುನಿಯಾ
    Dailyhunt JioNews

Kannada Duniya

ವೀಕ್ಷಕ ವಿವರಣೆ ವೇಳೆ ಪೋರ್ನ್‌ಸ್ಟಾರ್ ಹೆಸರೇಳಿದ ಪಾಕ್​ ಕಮೆಂಟೇಟರ್…!

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಕರಾಚಿಯಲ್ಲಿ ನಡೆಯಿತು. ಪಂದ್ಯವು ಅಷ್ಟೊಂದು ರೋಮಾಂಚನಕಾರಿಯಾಗಿಲ್ಲದಿದ್ದರೂ, ಆಟದ ಸಮಯದಲ್ಲಿ ಒಂದು ಉಲ್ಲಾಸದ ಘಟನೆಯು ಸಾಮಾಜಿಕ ಮಾಧ್ಯಮ ಬಳಕೆದಾರರ ಗಮನವನ್ನು Read more…

ʼಭಾರತ್​ ಜೋಡೋʼ ಯಾತ್ರೆಯಲ್ಲಿ ರಾಹುಲ್​ ಗಾಂಧಿ ತದ್ರೂಪಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಗೆ ಆಗಮಿಸುತ್ತಿದ್ದಂತೆ, ಬೆಳಿಗ್ಗೆ ಹೂಗಳನ್ನು ತುಂಬಿದ ಟ್ರ್ಯಾಕ್ಟರ್ ಟ್ರಾಲಿಗಳೊಂದಿಗೆ ರೈತರು ಅವರನ್ನು ಸ್ವಾಗತಿಸಿದರು. ಉತ್ತರ ಪ್ರದೇಶದಲ್ಲಿ ರಾಹುಲ್ Read more…

ಚಲಿಸುತ್ತಿರುವ ರೈಲಿನಲ್ಲಿ ಹತ್ತುವಾಗಲೇ ಆಗಿತ್ತು ಎಡವಟ್ಟು; ಆಪತ್ಬಾಂಧವನಾಗಿ ಬಂದ ಆರ್‌.ಪಿ.ಎಫ್‌. ಪೇದೆ

ಕೆಲವರಿಗೆ ಅದೇನು ಅವಸರ ಇರುತ್ತೋ ಏನೋ ಗೊತ್ತಿಲ್ಲ. ಅಪಾಯ ಇದೆ ಅಂತ ಗೊತ್ತಿದ್ದರೂ ಕೆಲ ತಪ್ಪುಗಳನ್ನ ಮಾಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಜೀವಕ್ಕೇನೂ ಆಗಿರುವುದಿಲ್ಲ, ಇಲ್ಲಾ ಅಂದ್ರೆ ಸಾವು ಫಿಕ್ಸ್ Read more…

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರ್ಗಿ: ವ್ಯಕ್ತಿಯೋರ್ವ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ಬಸ್ ಡಿಪೋ ಬಳಿ ನಡೆದಿದೆ. ಸಿದ್ದು ಮಹಾಮಲ್ಲಪ್ಪ (35) ಹಾಗೂ Read more…

ರಸ್ತೆ ಮೇಲೆ ಗಾಡಿ ಪಾರ್ಕ್​ ಮಾಡಿದ್ರೆ ಆನೆ ಬರುತ್ತೆ….! ಬೆಂಗಳೂರಿನ ಟ್ರಾಫಿಕ್​ ಪೊಲೀಸರಿಂದ ವಿಡಿಯೋ

ಇತ್ತೀಚಿನ ದಿನಗಳಲ್ಲಿ ಪೊಲೀಸ್ ಇಲಾಖೆಗಳು ಜನರಿಗೆ ಸಲಹೆ ನೀಡಲು ವಿನೋದ ಮತ್ತು ಸೃಜನಾತ್ಮಕ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಪೋಲೀಸ್ ಕೂಡ ಇದೇ ರೀತಿ ಮಾಡಿದ್ದಾರೆ. ಮುಖ್ಯ Read more…

BIG NEWS: ಅವನು ಯಾರಿಗೆ ಹಣ ಕೊಡಲು ತಂದಿದ್ದು….? ಸಚಿವರಿಗಾ….? ಸಿಎಂ ಅವರಿಗಾ…..? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ವಿಧಾನಸೌಧದಲ್ಲಿ ಅನಧಿಕೃತವಾಗಿ 10.5 ಲಕ್ಷ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದರ ಅರ್ಥ ವಿಧಾನಸೌಧದಲ್ಲೇ ಲಂಚ ನಡೆಯುತ್ತಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ಆರು ವರ್ಷದ ಕ್ಯಾನ್ಸರ್​ ರೋಗಿಯ ದಿಟ್ಟತನದ ಕಣ್ಣೀರ ಕಥೆ ಬಿಚ್ಚಿಟ್ಟ ವೈದ್ಯರು

ಆರು ವರ್ಷದ ಕ್ಯಾನ್ಸರ್ ರೋಗಿಯ ಕುರಿತಾದ ಕಣ್ಣೀರು ತರಿಸುವ ಕಥೆಯೊಂದನ್ನು ವೈದ್ಯರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಜನರನ್ನು ಕಣ್ಣೀರಿನಲ್ಲಿ ತೇಲಿಸಿದೆ. ಕ್ಯಾನ್ಸರ್​ ತಜ್ಞ ಡಾ ಸುಧೀರ್ ಕುಮಾರ್ ಅವರು ಟ್ವಿಟ್ಟರ್‌ನಲ್ಲಿ Read more…

ಗಿಟಾರ್​ ಕಸಿದು ಸಂಗೀತಗಾರನಿಗೆ ಅವಮಾನ ಮಾಡಿದ ಪೊಲೀಸರು: ನೆಟ್ಟಿಗರು ಕಿಡಿ

ನವದೆಹಲಿ: ಗಿಟಾರ್ ನುಡಿಸದಂತೆ ಸಂಗೀತಗಾರನೊಬ್ಬನನ್ನು ದೆಹಲಿ ಪೊಲೀಸರು ತಡೆದ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಕನ್ನಾಟ್ ಪ್ಲೇಸ್‌ನಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಹಾಡನ್ನು ನುಡಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈತನ Read more…

ಸತ್ತೇ ಹೋಗಿದ್ದ ಮಹಿಳೆ ಅಂತ್ಯಕ್ರಿಯೆಯ ವೇಳೆ ಬದುಕಿದ್ದು ಹೇಗೆ….? ವೈದ್ಯರು ಕೂಡಾ ಶಾಕ್…..!

ಇದೊಂದು ವಿಚಿತ್ರವಾದ ಘಟನೆ. ಇದನ್ನ ಕಣ್ಣಾರೆ ಕಂಡವರು ಕೂಡ ನಂಬೋದಕ್ಕೆ ಸಾಧ್ಯವಿಲ್ಲ. ಸದ್ಯಕ್ಕೆ ಎಲ್ಲರಿಗೂ ಕಾಡ್ತಿರುವ ಪ್ರಶ್ನೆ ಒಂದೇ, ಅದ್ಹೇಗೆ ಸಾಧ್ಯ ಅಂತ. ಅಷ್ಟಕ್ಕೂ ಆಗಿದ್ದು ಏನಂದ್ರೆ, ಯುಪಿ Read more…

BIG NEWS: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್; ಸಾಕ್ಷ್ಯಗಳ ಹಾಜರಾತಿಗೆ ಪೊಲೀಸ್ ಅಧಿಕಾರಿಗಳಿಗೆ ವಿಶೇಷ ಕೋರ್ಟ್ ಸೂಚನೆ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ನಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಗಳ ಹಾಜರುಪಡಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದೆ. ಪ್ರಕರಣದಲ್ಲಿ ಖುದ್ದು Read more…

ಖೈಕೆ ಪಾನ್ ಬನಾರಸ್ ವಾಲಾಗೆ ಅಂಕಲ್​ ಡಾನ್ಸ್​: ನೆಟ್ಟಿಗರು ಫಿದಾ

ಭಾರತೀಯ ಮದುವೆಗಳಲ್ಲಿ ನಡೆಯುವ ನೃತ್ಯಗಳ ವಿಡಿಯೋ ವೈರಲ್​ ಆಗುವುದು ಸಾಮಾನ್ಯ. ಅಂಥದ್ದೇ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಅಮಿತಾಭ್​ ಬಚ್ಚನ್ ಅವರ ಖೈಕೆ ಪಾನ್ ಬನಾರಸ್ ವಾಲಾಗೆ Read more…

SHOCKING NEWS: ರೈಲ್ವೆ ಸ್ಟೇಷನ್ ಡ್ರಮ್ ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಯಶವಂತಪುರ ರೈಲು ನಿಲ್ದಾಣದಲ್ಲಿ ಬಾಕ್ಸ್ ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ ಮಾಸುವ ಮುನ್ನವೇ ಇದೀಗ ರೈಲ್ವೆ ಸ್ಟೇಷನ್ ಡ್ರಮ್ ನಲ್ಲಿ ಅಪರಿಚಿತ Read more…

BREAKING NEWS: ದೇವಸ್ಥಾನದ ಗೋಪುರಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ

ಮಧ್ಯಪ್ರದೇಶದ ರೇವಾದಲ್ಲಿ ದೇವಸ್ಥಾನದ ಗೋಪುರಕ್ಕೆ ವಿಮಾನ ಡಿಕ್ಕಿ ಹೊಡೆದ ಪತನವಾಗಿದ್ದು, ಪೈಲಟ್ ಸಾವನ್ನಪ್ಪಿದ್ದಾರೆ. ತರಬೇತಿ ನಿರತ ವಿಮಾನವೊಂದು ದೇವಸ್ಥಾನದ ಗುಮ್ಮಟಕ್ಕೆ ಅಪ್ಪಳಿಸಿತು. ಇದರಿಂದ ವಿಮಾನದಲ್ಲಿದ್ದ ಪೈಲಟ್ ಮತ್ತು ಟ್ರೈನಿ Read more…

ಕೋವಿಡ್ ಅಬ್ಬರಕ್ಕೆ ಹೈರಾಣಾದ ಚೀನಾ; ಸೋಂಕಿತರಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು

ಇಡೀ ವಿಶ್ವಕ್ಕೆ ಕೋವಿಡ್ ಮಹಾಮಾರಿಯನ್ನು ಹರಡಿದ ಕುಖ್ಯಾತಿ ಹೊಂದಿರುವ ಚೀನಾದಲ್ಲಿ ಈಗ ಓಮಿಕ್ರಾನ್ ಉಪತಳಿ ಬಿಎಫ್ 7 ಅಬ್ಬರಿಸುತ್ತಿದ್ದು ಪ್ರತಿನಿತ್ಯ 10 ಲಕ್ಷದಷ್ಟು ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿವೆ Read more…

BIG NEWS: ರಾಮ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ; ಧಾರ್ಮಿಕ ದತ್ತಿ ಇಲಾಖೆಯಿಂದ ಡಿಸಿಗೆ ಸೂಚನೆ

ರಾಮನಗರ: ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ರಾಮ ಮಂದಿರ ಅಭಿವೃದ್ಧಿ ಸಮಿತಿ ರಚಿಸಿ ಸೂಕ್ತ ಪ್ರಸ್ತಾವನೆ Read more…

ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ

ಮುಂಬೈ: ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಶ್ರೀ ವಸಂತರಾವ್ ನಾಯಕ್ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬ ಗುರುವಾರ ರಾತ್ರಿ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸ್ಥಳೀಯ ಪೊಲೀಸರ ಹೇಳಿದ್ದಾರೆ. Read more…

BREAKING: KSRTC ಬಸ್ –ಲಾರಿ ಮುಖಾಮುಖಿ ಡಿಕ್ಕಿ; ಅಪಘಾತದಲ್ಲಿ ವಿದ್ಯಾರ್ಥಿ ಸಾವು, 14 ಪ್ರಯಾಣಿಕರಿಗೆ ಗಾಯ

ಬಾಗಲಕೋಟೆ: ಲಾರಿ -ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು ಕಂಡ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಸಮೀಪ ನಡೆದಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ ವಿದ್ಯಾರ್ಥಿ ರಾಹುಲ್ ಪಾಟೀಲ್(17) Read more…

BIG NEWS: ವಿದ್ಯಾರ್ಥಿ ಕಿಡ್ನಾಪ್ ಪ್ರಕರಣ; ಇಬ್ಬರು ಆರೋಪಿಗಳ ಅರೆಸ್ಟ್

ಕಲಬುರ್ಗಿ:  ಶಿಕ್ಷಕನ ಮಗ 10 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 10 ವರ್ಷದ ವಿದ್ಯಾರ್ಥಿ ಸುದರ್ಶನ್ ನನ್ನು ಶಾಲಾ ಬಸ್ Read more…

ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ನಿವೇಶನ ನೀಡಲು ಮನವಿ

ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ನಿವೇಶನ ನೀಡಿ ಅಲ್ಲಿ ಕಟ್ಟಡ ನಿರ್ಮಿಸಿ ಕೊಡುವಂತೆ ಶಿವಮೊಗ್ಗ ಜಿಲ್ಲೆ ಸೊರಬದ ಅಯ್ಯಪ್ಪ ಸ್ವಾಮಿ ಭಕ್ತರು ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ ಅವರಿಗೆ Read more…

ಹಾಕಿ ವಿಶ್ವಕಪ್ ನಲ್ಲಿ ಭಾರತ ಗೆದ್ದರೆ ಆಟಗಾರರಿಗೆ ಬಂಪರ್ ಕೊಡುಗೆ

ಭಾರತದ ಆತಿಥ್ಯದಲ್ಲಿ ಜನವರಿ 13 ರಿಂದ ಒಡಿಶಾದಲ್ಲಿ ಹಾಕಿ ವಿಶ್ವಕಪ್ ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಸಹ ಇದಕ್ಕಾಗಿ Read more…

ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಲೋಕಾರ್ಪಣೆ

ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಹೊಂದಿರುವ ಒಡಿಶಾದ ಬಿರ್ಸಾ ಮುಂಡಾ ಅಂತರಾಷ್ಟ್ರೀಯ ಕ್ರೀಡಾಂಗಣ ಲೋಕಾರ್ಪಣೆಗೊಂಡಿದೆ. ಗುರುವಾರದಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇದರ ಉದ್ಘಾಟನೆ Read more…

ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ

  ಶಿಕ್ಷಕರನ್ನು ಜನಗಣತಿ ಸೇರಿದಂತೆ ಇತರೆ ಕಾರ್ಯಗಳಿಗೆ ನಿಯೋಜಿಸುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಕುರಿತಂತೆ ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿಯೂ ಅವರು Read more…

ವನ್ಯಜೀವಿಗಳ ಅಕ್ರಮ ಸಾಕಣೆ ಪ್ರಕರಣ: ಮಾಜಿ ಸಚಿವ ಮಲ್ಲಿಕಾರ್ಜುನ್ ಗೆ ಜಾಮೀನು

ದಾವಣಗೆರೆ: ವನ್ಯಜೀವಿಗಳ ಕ್ರಮ ಸಾಕಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ Read more…

ಸಿಗಂದೂರಿಗೆ ಹೊರಟಿದ್ದ ಪ್ರವಾಸಿಗ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರಿಗೆ ಹೊರಟಿದ್ದ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಜಿಲ್ಲೆ ಆಡಗೋಡಿ ಆನೆಪಾಳ್ಯದ ನಿವಾಸಿ Read more…

ಮತದಾರರ ಅಂತಿಮ ಪಟ್ಟಿ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಗುರುವಾರದಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು ಕೆಲವೊಂದು ಇಂಟ್ರೆಸ್ಟಿಂಗ್ ಮಾಹಿತಿ Read more…

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನ ಪಟ್ಟಣ ಪಂಚಾಯಿತಿ ಸದಸ್ಯತ್ವ ವಜಾ

ಸಾರ್ವಜನಿಕರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದವನು ಈಗ ತನ್ನ ಪಟ್ಟಣ ಪಂಚಾಯಿತಿ ಸದಸ್ಯತ್ವ ಕಳೆದುಕೊಂಡಿದ್ದಾನೆ. ಇಂತಹದೊಂದು ಘಟನೆ Read more…

ಸಂಗೀತಕ್ಕಿದೆ ʼಮನಸ್ಸುʼ ಉಲ್ಲಾಸಗೊಳಿಸುವ ಶಕ್ತಿ

ಆಧುನಿಕ ಜೀವನ ಶೈಲಿಯಲ್ಲಿ ಮಾನಸಿಕ ಒತ್ತಡ ಮಿದುಳಿನ ಮೇಲೆ ಪರಿಣಾಮ ಬೀರುತ್ತಿದೆ. ಇದ್ರಿಂದ ಏಕಾಂಗಿತನ ಕಾಡಲು ಶುರುವಾಗಿದೆ. ಮಾನಸಿಕ ರೋಗಗಳು ಕಾಣಿಸಿಕೊಳ್ತಿವೆ. ಮನಸ್ಸು ಒತ್ತಡದಿಂದ ಹೊರ ಬರಲು ನಿಶ್ಚಿತ Read more…

2024ರ ಜನವರಿ 1 ರ ವೇಳೆಗೆ ರಾಮ ಮಂದಿರ ಸಿದ್ಧ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರವು 2024ರ ಜನವರಿ 1ರ ವೇಳೆಗೆ ಸಿದ್ದವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬುಧವಾರದಂದು ತ್ರಿಪುರಾದಲ್ಲಿ ನಡೆದ ಬಿಜೆಪಿ Read more…

11 ಉಗ್ರರ ಉಸಿರು ನಿಲ್ಲಿಸಿದ ಪಾಕಿಸ್ತಾನ ಭದ್ರತಾ ಪಡೆ

ಇಸ್ಲಾಮಾಬಾದ್: ಭಯೋತ್ಪಾದನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದ ಗಡಿಯಲ್ಲಿ 11 ಉಗ್ರರನ್ನು ಪಾಕಿಸ್ತಾನ ಕೊಂದು ಹಾಕಿದೆ. ಅಫ್ಘಾನಿಸ್ತಾನದ ಗಡಿಯ ಸಮೀಪವಿರುವ ದೂರದ ಪ್ರದೇಶದಲ್ಲಿ ಮಿಲಿಟರಿ ಭಯೋತ್ಪಾದನಾ ನಿಗ್ರಹ ದಾಳಿಯಲ್ಲಿ ನಿಷೇಧಿತ Read more…

2ಡಿ ಮೀಸಲಾತಿ ತಿರಸ್ಕರಿಸಿದ ಪಂಚಮಸಾಲಿ ಸಮುದಾಯ: 2ಎ ಮೀಸಲಾತಿಗೆ ಹೋರಾಟ

ಬೆಳಗಾವಿ: ಲಿಂಗಾಯಿತ ಪಂಚಮಸಾಲಿ ಸಮಾಜಕ್ಕೆ ಸರ್ಕಾರ 2ಡಿ ಮೀಸಲಾತಿ ಘೋಷಿಸಿದ್ದು, ಇದನ್ನು ಸಂಪೂರ್ಣವಾಗಿ ತಿರಸ್ಕರಿಸಲು ನಿರ್ಣಯ ಕೈಗೊಂಡಿರುವುದಾಗಿ ಕೂಡಲಸಂಗಮದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...