alex Certify Live News | Kannada Dunia | Kannada News | Karnataka News | India News - Part 192
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ ; ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣು.!

ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡೆದಿದ್ದು, ವ್ಯಕ್ತಿ ಸಜೀವ ದಹನವಾಗಿದ್ದಾರೆ. ನಿನ್ನೆ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ Read more…

‘ಜಾಣ’ ಖ್ಯಾತಿಯ ನಟಿ ಕಸ್ತೂರಿ ಶಂಕರ್ ಅರೆಸ್ಟ್

ಚೆನ್ನೈ: ತೆಲುಗು ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅವರನ್ನು ಹೈದರಾಬಾದ್ ನಲ್ಲಿ ಬಂಧಿಸಲಾಗಿದೆ. ತಮಿಳುನಾಡಿಗೆ ತೆಲುಗರು 300 ವರ್ಷಗಳ ಹಿಂದೆ ರಾಣಿಯರ ಸೇವೆ Read more…

BIG NEWS : ‘APL ಕಾರ್ಡ್’ಗಳ ರದ್ಧತಿಗೆ ‘ಆಹಾರ ಇಲಾಖೆ’ ನಿರ್ದೇಶನ ನೀಡಿಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ.!

ಬೆಂಗಳೂರು : ಎಪಿಎಲ್ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು Read more…

ಕೋರ್ಟ್ ಗೆ ಅಲೆದಾಡಿ ಸಾಕಾದವರಿಗೆ ಸಿಹಿ ಸುದ್ದಿ: ಫೆಬ್ರವರಿ ವೇಳೆಗೆ ಎಸಿ ಕೋರ್ಟಲ್ಲಿರುವ ಎಲ್ಲಾ ಕೇಸ್ ಇತ್ಯರ್ಥ

ಬೆಂಗಳೂರು: ರಾಜ್ಯದ ಉಪ ವಿಭಾಗಾಧಿಕಾರಿಗಳ ಎಸಿ ಕಂದಾಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ಕೇಸ್ ಗಳನ್ನು ಫೆಬ್ರವರಿ ವೇಳೆಗೆ ಇತ್ಯರ್ಥಪಡಿಸಲು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ Read more…

1,016 ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಸ್ಥಳ ನಿಯೋಜನೆ ಆದೇಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,016 ಸಹಾಯಕ ಪ್ರಾಧ್ಯಾಪಕರಿಗೆ ಸ್ಥಳ ನಿಯುಕ್ತಿಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. 26 ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 1016 Read more…

BREAKING : ಖ್ಯಾತ ಸರೋದ್ ವಾದಕ ‘ಆಶಿಶ್ ಖಾನ್’ ಇನ್ನಿಲ್ಲ |Aashish Khan No more

ನವದೆಹಲಿ: ಖ್ಯಾತ ಸರೋದ್ ವಾದಕ ಮತ್ತು ಸಂಯೋಜಕ ಆಶಿಶ್ ಖಾನ್ ತಮ್ಮ 84 ನೇ ವಯಸ್ಸಿನಲ್ಲಿ ಲಾಸ್ ಏಂಜಲೀಸ್ ನಲ್ಲಿ ನಿಧನರಾದರು. ವಿಶೇಷವೆಂದರೆ, ಸರೋದ್ ಮಾಂತ್ರಿಕ, ಖಾನ್ ಭಾರತೀಯ Read more…

ಬೆಂಗಳೂರು ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ( ನ.17 , 18) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇಂದು ಮತ್ತು ನಾಳೆ Read more…

10 ದೇಶಗಳಲ್ಲಿ ‘ಪಿಎಂ ಜನೌಷಧ ಕೇಂದ್ರ’ ಆರಂಭಕ್ಕೆ ಪ್ರಯತ್ನ

ನವದೆಹಲಿ: ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಔಷಧ ವಿತರಿಸುವ ಭಾರತದ ಪಿಎಂ ಜನೌಷಧ ಕೇಂದ್ರ ಪರಿಕಲ್ಪನೆಯನ್ನು ಜಾರಿಗೊಳಿಸಲು ಹತ್ತಕ್ಕೂ ಹೆಚ್ಚು ದೇಶಗಳು ಮುಂದಾಗಿವೆ. ಭಾರತದ ಹೊರಗೆ ಮೊದಲ ಜನೌಷಧ Read more…

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಡ್ರೋನ್ ಆಪರೇಟರ್’ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಮುದಾಯ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ

ಬೆಂಗಳೂರು: ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಪ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ Read more…

ಅಪಘಾತದಲ್ಲಿ ‘ಕಾಟೇರ’ ನಟ ಮಾಸ್ಟರ್ ರೋಹಿತ್ ಸೇರಿ ಹಲವರಿಗೆ ಗಂಭೀರ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ಕಾರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಹೊಸಹಳ್ಳಿ ಗೇಟ್ ನ Read more…

ಮಾಡಿ ಸವಿಯಿರಿ ಹೆಲ್ದಿ ಹೆಲ್ದಿ ʼಅಲೋವೆರಾʼ ಜ್ಯೂಸ್

ಜ್ಯೂಸ್ ಅಂದ್ರೆ ಅದರಲ್ಲಿ ಸಕ್ಕರೆ ಇರಲೇಬೇಕು. ಈಗ ಸಕ್ಕರೆ ತಿನ್ನುವವರ ಸಂಖ್ಯೆ ಕಡಿಮೆ ಇರುವುದರಿಂದ ಸಕ್ಕರೆ ರಹಿತ ಜ್ಯೂಸನ್ನು ಕೂಡ ತಯಾರಿಸಬಹುದು. ಕೇವಲ ಸೌಂದರ್ಯಕಷ್ಟೇ ಅಲ್ಲದೇ ದೇಹಕ್ಕೂ ಹಿತವನ್ನು Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಪೋಸ್ಟ್ ಆಫೀಸ್ ಸೇವೆಗಳು ಲಭ್ಯ

ಬೆಂಗಳೂರು: ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಹತ್ತಿರದ ಗ್ರಾಮಒನ್ ಕೇಂದ್ರಗಳಿಗೆ ಭೇಟಿ Read more…

ಕೆಮ್ಮಿನಿಂದ ಮುಕ್ತಿ ಬೇಕಾ…….? ಇಲ್ಲಿದೆ ದಾರಿ…!

ಒಣಕೆಮ್ಮುವಿನಲ್ಲಿ ಕಫದ ಲೋಳೆ ಉತ್ಪತ್ತಿ ಆಗುವುದಿಲ್ಲ. ರಾತ್ರಿ ವೇಳೆ ಬಿಡದೆ ಕಾಡುವ ಈ ಕೆಮ್ಮಿಗೆ ಮನೆಮದ್ದುಗಳ ಮೂಲಕವೂ ಉತ್ತರ ಕಂಡುಕೊಳ್ಳಬಹುದು. ಅರ್ಧ ಚಮಚ ಜೇಷ್ಠಮಧು, ಒಂದು ಚಮಚ ಜೇನುತುಪ್ಪ Read more…

ಬೇಡದ ಕೂದಲು ಸ್ವಚ್ಛಗೊಳಿಸಲು ಈ ಕ್ರಮ ಅನುಸರಿಸಿ

ಶರೀರವನ್ನು ಸ್ವಚ್ಛವಾಗಿಡಲು ಬೇಡದ ಕೂದಲುಗಳನ್ನು ತೆಗೆದು ಹಾಕುವ ಅವಶ್ಯಕತೆ ಇದೆ. ಬೇಡದ ಕೂದಲನ್ನು ತೆಗೆದು ಹಾಕಲು ಶೇಕಡಾ 10 ರಲ್ಲಿ 8 ರಷ್ಟು ಮಹಿಳೆಯರು ರೇಜರ್ ಬಳಸ್ತಾರೆ. ಖಾಸಗಿ Read more…

ʼತೂಕ’ ಕಡಿಮೆ ಮಾಡುತ್ತೆ ಜೀರಿಗೆ ಪುಡಿ

ಮಸಾಲೆಗಳು ಖಾದ್ಯದ ರುಚಿಯನ್ನು ಹೆಚ್ಚಿಸುತ್ತವೆ. ಭಾರತದಲ್ಲಿ ಬಗೆ ಬಗೆಯ ಮಸಾಲೆಗಳನ್ನು ಬಳಸ್ತಾರೆ. ಈ ಮಸಾಲೆಗಳು ರುಚಿ ನೀಡುವ ಜೊತೆಗೆ ತಮ್ಮದೇ ಆದ ಮಹತ್ವವನ್ನು ಹೊಂದಿವೆ. ಮಸಾಲೆಗಳಲ್ಲಿ ಜೀರಿಗೆ ಕೂಡ Read more…

ಅಲ್ಪಸಂಖ್ಯಾತ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ರಿಮೋಟ್ ಪೈಲಟ್ ವಿಮಾನ ತರಬೇತಿಗೆ ಅರ್ಜಿ

2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ(ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತರಬೇತಿಯನ್ನು Read more…

ಗಾಯಗಳನ್ನು ವಾಸಿ ಮಾಡುವಲ್ಲಿಯೂ ಸಹಾಯಕ ಅಧಿಕ ಪೋಷಕಾಂಶಗಳನ್ನು ಹೊಂದಿರುವ ʼಬಾಳೆಹಣ್ಣುʼ

ಸಾಮಾನ್ಯವಾಗಿ ಎಲ್ಲಾ ಕಾಲದಲ್ಲೂ ಜನಸಾಮಾನ್ಯರ ಕೈಗೆಟುಕಬಲ್ಲ ಹಣ್ಣುಗಳಲ್ಲಿ ಒಂದು ಬಾಳೆಹಣ್ಣು. ಅಧಿಕ ಪೋಷಕಾಂಶಗಳನ್ನು ಹೊಂದಿರುವ ಬಾಳೆಹಣ್ಣು ಆರೋಗ್ಯಕ್ಕೆ ಅಷ್ಟೇ ಅಲ್ಲ, ಸುಟ್ಟ ಗಾಯಗಳಿಗೂ ಉಪಯೋಗಕ್ಕೆ ಬರುತ್ತದೆ. ಅದು ಹೇಗೆ Read more…

ಚೀನಾದಲ್ಲಿ ವಿದ್ಯಾರ್ಥಿ ಚೂರಿ ಇರಿತಕ್ಕೆ 8 ಮಂದಿ ಬಲಿ, 17 ಜನರಿಗೆ ಗಾಯ

ಬೀಜಿಂಗ್: 21 ವರ್ಷದ ವಿದ್ಯಾರ್ಥಿಯೊಬ್ಬ ಶನಿವಾರ ಸಂಜೆ ಪೂರ್ವ ಚೀನಾದ ವುಕ್ಸಿ ನಗರದಲ್ಲಿ ಚೂರಿ ಇರಿದು 8 ಮಂದಿ ಹತ್ಯೆ ಮಾಡಿದ್ದಾನೆ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿ 17 Read more…

BREAKING: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಸಿಎಂ, ಸಚಿವರು, ಶಾಸಕರ ಮನೆ ಮೇಲೆ ದಾಳಿ

ಇಂಫಾಲ್: ಮಣಿಪುರ ಸಿಎಂ ಬಿರೇನ್ ಸಿಂಗ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆರು ಮಂದಿ ಪ್ರತಿಭಟನಾಕಾರರನ್ನು ಹತ್ಯೆಗೈದ ನಂತರ ಪ್ರತಿಭಟಿಸಿದ ಗುಂಪೊಂದು ಶನಿವಾರ ಮಣಿಪುರ ಸಿಎಂ ಎನ್ Read more…

ಅನ್ನ ಮಿಕ್ಕಿದ್ದರೆ ಈ ರೀತಿ ಮಾಡಿ ನೋಡಿ ‘ಚಿತ್ರಾನ್ನ’

ಬೆಳಿಗ್ಗಿನ ತಿಂಡಿ ಎಷ್ಟು ಸುಲಭದಲ್ಲಿ ಆಗುತ್ತೋ ಅಷ್ಟು ಸಮಯ ಉಳಿಯುತ್ತದೆ. ಇಲ್ಲಿ ಸುಲಭವಾಗಿ ಒಂದು ಚಿತ್ರಾನ್ನ ಮಾಡುವ ವಿಧಾನ ಇದೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು : 2 Read more…

ಮಕ್ಕಳನ್ನು ಮೊಬೈಲ್ ನಿಂದ ದೂರವಿಡಲು ಇಲ್ಲಿದೆ ಟಿಪ್ಸ್

ಇವಾಗಿನ ಮಕ್ಕಳು ಪುಸ್ತಕಗಳಿಗಿಂತ ಹೆಚ್ಚು ಗ್ಯಾಜೆಟ್ ಗಳತ್ತ ಆಕರ್ಷಿತರಾಗಿದ್ದಾರೆ. ಅಮ್ಮಂದಿರೂ ಕೂಡ ತಮ್ಮ ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಕುಳಿತುಕೊಂಡು ಬಿಡುತ್ತಾರೆ. ಊಟಕ್ಕೆ ನಕಾರ ಮಾಡುವ ಮಗು, ಶಾಪಿಂಗ್ Read more…

ಚಳಿಗಾಲದಲ್ಲಿ ಸ್ನಾನ ಮಾಡುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಚಳಿಗಾಲದಲ್ಲಿ ತ್ವಚೆ ರಕ್ಷಣೆ ಸುಲಭದ ಕೆಲಸವಲ್ಲ. ನೀವು ಎಷ್ಟು ಕಾಳಜಿ ವಹಿಸಿದರೂ ತ್ವಚೆ ಬಿರುಕು ಬಿಟ್ಟು, ತುಟಿ ಒಡೆದು ಹಲವು ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಹೀಗಾಗದಂತೆ ಎಚ್ಚರ ವಹಿಸುವ ಕೆಲವು Read more…

ಅನಾರೋಗ್ಯದ ಕಾರಣ ಅರ್ಧದಲ್ಲೇ ರೋಡ್‌ಶೋ ಮೊಟಕುಗೊಳಿಸಿ ಮುಂಬೈಗೆ ಮರಳಿದ ನಟ ಗೋವಿಂದ

ಮುಂಬೈ: ರೋಡ್ ಶೋಗಾಗಿ ಮಹಾರಾಷ್ಟ್ರದ ಜಲಗಾಂವ್‌ನಲ್ಲಿದ್ದ ಗೋವಿಂದ ಅವರು ತಮ್ಮ ಪ್ರಚಾರವನ್ನು ಮೊಟಕುಗೊಳಿಸಿ ಅನಾರೋಗ್ಯದ ಕಾರಣ ಮುಂಬೈಗೆ ಮರಳಿದ್ದಾರೆ. ಗೋವಿಂದ ಅವರು ಜಲಗಾಂವ್‌ನ ಮುಕ್ತೈನಗರ, ಬೋಡ್ವಾಡ್, ಪಚೋರಾ ಮತ್ತು Read more…

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 600 ರೂ. ಪ್ರತಿನಿಧಿ ಶುಲ್ಕ

ಮಂಡ್ಯ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿ ನೋಂದಣಿಗೆ 600 ರೂ. ಶುಲ್ಕ ನಿಗದಿ ಮಾಡಲಾಗಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಾಹಿತ್ಯ Read more…

ತುಳಸಿಯನ್ನು ಭಾನುವಾರ ಕೀಳಬಾರದು ಏಕೆ ಗೊತ್ತಾ….?

ಹಿಂದೂ ಧರ್ಮದಲ್ಲಿ ಪ್ರತಿಯೊಂದು ವಾರವೂ ಒಂದೊಂದು ದೇವರಿಗೆ ಮೀಸಲಿರುತ್ತದೆ. ಇದೇ ಕಾರಣಕ್ಕೆ ದಿನಕ್ಕನುಗುಣವಾಗಿ ಆಯಾ ದೇವರ ಪೂಜೆ ನೆರವೇರುತ್ತದೆ. ವಾರದ ಜೊತೆ ಶುಭ ಕಾರ್ಯಕ್ಕೆ ಶುಭ ಮುಹೂರ್ತವನ್ನು ನೋಡಲಾಗುತ್ತದೆ. Read more…

ಇಲ್ಲಿದೆ ʼಆರ್ಥಿಕʼ ವೃದ್ಧಿಗೆ ಕಾರ್ತಿಕ ಮಾಸದಲ್ಲಿ ಮಾಡಬಹುದಾದ ಸರಳ ಉಪಾಯ

ಧನವಂತ ರಾವಣ ಎಲ್ಲ ಶಾಸ್ತ್ರ- ಪದ್ಧತಿಗಳನ್ನು ತಿಳಿದವನಾಗಿದ್ದ. ರಾವಣ ಜ್ಯೋತಿಷ್ಯ, ತಂತ್ರ, ಮಂತ್ರ ಸೇರಿದಂತೆ ಅನೇಕ ಪುಸ್ತಕಗಳನ್ನು ರಚಿಸಿದ್ದ ಎನ್ನಲಾಗಿದೆ. ಇದರಲ್ಲೊಂದು ರಾವಣ ಸಂಹಿತೆ. ಇದರಲ್ಲಿ ರಾವಣ ಬಿಲ್ವ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ನ.21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ Read more…

ಅರ್ಹರ ರೇಷನ್ ಕಾರ್ಡ್ ರದ್ದು ಮಾಡಿಲ್ಲ, ಪರಿಷ್ಕರಣೆಗೆ ನಿಯಮಾವಳಿ: ಸಚಿವ ಮುನಿಯಪ್ಪ

ಮಂಗಳೂರು: ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿವೆ ಎಂಬ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿಕೆಗೆ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದು, ಪರಿಷ್ಕರಣೆ Read more…

ಶಿರೋಮಣಿ ಅಕಾಲಿದಳ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಸುಖಬೀರ್ ಸಿಂಗ್ ಬಾದಲ್: ಕಾರ್ಯಕಾರಿ ಸಮಿತಿಗೆ ರಾಜೀನಾಮೆ

ನವದೆಹಲಿ: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಸುಖಬೀರ್ ಸಿಂಗ್ ಬಾದಲ್ ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಶನಿವಾರ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸುಖಬೀರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...