alex Certify Live News | Kannada Dunia | Kannada News | Karnataka News | India News - Part 1947
ಕನ್ನಡ ದುನಿಯಾ
    Dailyhunt JioNews

Kannada Duniya

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ವತಿಯಿಂದ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ; ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತವು ಪ್ರಸಕ್ತ ಸಾಲಿನಲ್ಲಿ ಐದು ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡುತ್ತಿದ್ದು, ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು Read more…

ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್; ಕಳಿಸಿದ ಮೆಸೇಜ್ ಎಡಿಟ್ ಮಾಡಲು ಸಿಗಲಿದೆ ಅವಕಾಶ

ತನ್ನ ಬಳಕೆದಾರರಿಗೆ ಹೊಸ ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿರುವ ವಾಟ್ಸಾಪ್ ಈಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಬಳಕೆದಾರರು ಅವಸರದಲ್ಲಿ ತಪ್ಪಾದ ಸಂದೇಶ ಕಳುಹಿಸಿದ ವೇಳೆ ಅದನ್ನು ಎಡಿಟ್ ಮಾಡುವ Read more…

ಸಾಲ ಕೊಡಲ್ಲ ಎಂದ ಬ್ಯಾಂಕ್, ಬಾಂಬ್ ನಿಂದ ಉಡಾಯಿಸುವುದಾಗಿ ಬೆದರಿಕೆ ಹಾಕಿದ ಭೂಪ

ಮುಂಬೈ: ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ ಗೆ ಬಾಂಬ್ ಇಟ್ಟು ಉಡಾಯಿಸುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ ಘಟನೆ ಮುಂಬೈನಲ್ಲಿ ನಡೆದಿದೆ. ಮೊಹಮ್ಮದ್ ಜಿಯಾ ಅಲಿ ಎಂದು ತನ್ನನ್ನು ಪರಿಚಯಿಸಿಕೊಂಡ Read more…

ರಾಜ್ಯದ 4 ಜಿಲ್ಲೆಗಳಲ್ಲಿ ಇಂದಿನಿಂದ ಡಿಜಿಟಲ್ ಬ್ಯಾಂಕ್ ಆರಂಭ; ಇಲ್ಲಿದೆ ಈ ಕುರಿತ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು ಆನ್ಲೈನ್ ಮೂಲಕ ಇಂದು ಡಿಜಿಟಲ್ ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಲಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳು ಸೇರಿದಂತೆ ದೇಶದ 75 ಕಡೆ ಈ ಬ್ಯಾಂಕುಗಳು ಕಾರ್ಯನಿರ್ವಹಿಸಲಿವೆ. Read more…

ಗಮನಿಸಿ: ಈ 19 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್

ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ Read more…

ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ನೋಟಿಸ್ ಜಾರಿ

ಶಿರಸಿ: ವಿಧಾನಸಭೆ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಶಾಸಕರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸೂಕ್ತ ಕಾರಣ ನೀಡದೆ, ಅನುಮತಿ Read more…

ಒಂದೇ ವರ್ಷದಲ್ಲಿ ಐದನೇ ಬಾರಿ ಭದ್ರಾ ಜಲಾಶಯದಿಂದ ನದಿಗೆ ನೀರು…!

ರಾಜ್ಯದಲ್ಲಿ ಈ ಬಾರಿ ಮಳೆ ಬಿಡುವು ನೀಡದಂತೆ ಸತತವಾಗಿ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿಯುತ್ತಿದ್ದು ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಮತ್ತೊಂದು ಮಹತ್ವದ ಸಂಗತಿ Read more…

ದೀರ್ಘಾಯುಷ್ಯಕ್ಕಾಗಿ ಸೇವಿಸಿ ಖರ್ಜೂರ

ಖರ್ಜೂರ ನೈಸರ್ಗಿಕ ಸಿಹಿಕಾರಕಗಳಲ್ಲೊಂದು. ಭಾರತದಲ್ಲಿ ಇದನ್ನು ಹೆಚ್ಚಾಗಿ ಡ್ರೈಫ್ರೂಟ್‌ ರೂಪದಲ್ಲಿ ಸೇವಿಸಲಾಗುತ್ತದೆ. ವಿವಿಧ ಬಗೆಯ ಶೇಕ್‌ಗಳು, ಸಿಹಿತಿಂಡಿಗಳನ್ನು ಸಹ ಖರ್ಜೂರದಿಂದ ಮಾಡಬಹುದು. ಖರ್ಜೂರವು ಅನೇಕ ರೋಗಗಳ ಅಪಾಯವನ್ನು ಕಡಿಮೆ Read more…

ಮುಖದ ಸೌಂದರ್ಯ ದುಪ್ಪಟ್ಟು ಮಾಡುತ್ತದೆ ಬಿಸಿ ನೀರಿನ ಹಬೆ…..! ಇದರ ಹಿಂದಿದೆ ವೈಜ್ಞಾನಿಕ ಕಾರಣ

ಬ್ಯೂಟಿ ಪಾರ್ಲರ್‌ಗಳಲ್ಲಿ ಬಿಸಿ ನೀರಿನ ಹಬೆ ಕೊಡೋದನ್ನು ನೋಡಿರ್ತೀರಾ. ಕೆಲವರು ಮನೆಯಲ್ಲಿ ಕೂಡ ತಲೆ ಮೇಲೆ ಟವೆಲ್‌ ಹಾಕಿಕೊಂಡು ಸ್ಟೀಮ್‌ ತೆಗೆದುಕೊಳ್ತಾರೆ. ಕೊರೊನಾ ಸಮಯದಲ್ಲಂತೂ ವೈರಸ್‌ನಿಂದ ಪಾರಾಗಲು ಈ Read more…

ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ: ಅಮೆರಿಕಾ ಅಧ್ಯಕ್ಷ ಜೋ ಬೈಡನ್

ಅಣ್ವಸ್ತ್ರ ಹೊಂದಿರುವ ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ ಎಂದು ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅಭಿಪ್ರಾಯಪಟ್ಟಿದ್ದಾರೆ. ಗುರುವಾರದಂದು ಡೆಮಾಕ್ರೆಟಿಕ್ ಪಕ್ಷದ ಪ್ರಚಾರ ಸಮಿತಿ ಉದ್ದೇಶಿಸುವ ಮಾತನಾಡುವ ವೇಳೆ Read more…

ತಲೆನೋವಿಗೆ ಇದೂ ಕಾರಣ ಇರಬಹುದು….!

ದಿನವಿಡೀ ತಲೆನೋವು ನಿಮಗೂ ಕಾಣಿಸಿಕೊಳ್ಳುತ್ತದೆಯೇ. ಇದಕ್ಕೆ ಪೌಷ್ಟಿಕಾಂಶದ ಕೊರತೆ, ನರದೌರ್ಬಲ್ಯ ಮೊದಲಾದ ಕಾರಣಗಳ ಹೊರತಾಗಿ ನೀವು ಸೇವಿಸುವ ಆಹಾರವೂ ಕಾರಣವಾಗಬಹುದು. ನಿತ್ಯ ವೈನ್ ಮತ್ತು ಮದ್ಯಪಾನ ಸೇವಿಸುವವರಲ್ಲಿ ಈ Read more…

ಶಾಲೆ, ಕಾಲೇಜುಗಳ ಜಾಗ ಭೂ ಪರಿವರ್ತನೆ ಕಡ್ಡಾಯ: 3 ತಿಂಗಳ ಗುಡುವು

ಬೆಂಗಳೂರು: ಅನ್ಯ ಸ್ಥಳಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವಂತಿಲ್ಲ, ಶೈಕ್ಷಣಿಕ ಉದ್ದೇಶಕ್ಕೆ ಜಾಗ ಮೀಸಲಿಡಬೇಕು ಭೂ ಪರಿವರ್ತನೆಗೆ ಸರ್ಕಾರ ಮೂರು ತಿಂಗಳ ಗಡವು ನೀಡಿದೆ. ಹೊಸದಾಗಿ ಶಾಲೆ, ಪದವಿ ಪೂರ್ವ Read more…

ಅಲ್ಜೈಮರ್ಸ್ ಗೆ ಬಲು ಮುಖ್ಯ ಆರೈಕೆ

ಅಲ್ಜೈಮರ್ಸ್ ಎಂದರೆ ಮರೆವಿನ ಕಾಯಿಲೆ ಯಾರನ್ನು ಬೇಕಿದ್ದರೂ ಬಿಡದೆ ಕಾಡಬಹುದು. ಇದಕ್ಕೆ ವಂಶವಾಹಿನಿಯೂ ಕೆಲವೊಮ್ಮೆ ಕಾರಣವಾಗಬಹುದು. ಇದರ ಲಕ್ಷಣಗಳನ್ನು ನೀವು ಅರಂಭದಲ್ಲೇ ಗುರುತಿಸಬಹುದು. ಇತ್ತೀಚೆಗೆ ಕಲಿತ ವಿಷಯಗಳನ್ನು ಮರೆಯುವುದು, Read more…

ನರ ದೌರ್ಬಲ್ಯಕ್ಕೆ ಇಲ್ಲಿದೆ ಪರಿಹಾರ

ಕೆಲವೊಮ್ಮೆ ಚಹಾ ಕುಡಿಯುವಾಗ ಅಥವಾ ಇತರ ಸೂಕ್ಷ್ಮ ಕೆಲಸಗಳನ್ನು ಮಾಡುವಾಗ ನಿಮ್ಮ ಕೈ ನಡುಗಿದಂತಾಗಬಹುದು. ಇದು ನರಗಳು ಕ್ಷೀಣಗೊಳ್ಳುತ್ತಿರುವ ಲಕ್ಷಣಗಳಿರಬಹುದು. ವಯಸ್ಸಾದ ಮೇಲೆ ಇದು ಸಾಮಾನ್ಯವಾದರೂ ಇದರ ಬಗ್ಗೆ Read more…

BIG NEWS: ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪು ಎಲ್ಲಾ ಸ್ಥಳೀಯ ಭಾಷೆಗಳಲ್ಲೂ ಲಭ್ಯವಾಗಲಿ: ಮೋದಿ ಸೂಚನೆ

ಕೆವಾಡಿಯಾ: ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪುಗಳು ಎಲ್ಲಾ ಭಾಷೆಗಳಲ್ಲೂ ಇರಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ ನ ಕೆವಾಡಿಯಾದಲ್ಲಿ ಕಾನೂನು ಸಚಿವರ ಮತ್ತು ಕಾನೂನು ಇಲಾಖೆ ಕಾರ್ಯದರ್ಶಿಗಳ ಎರಡು Read more…

ನಾಲಗೆಯಿಂದಲೂ ನಿರ್ಧಾರವಾಗುತ್ತೆ ರೋಗ ಲಕ್ಷಣ…!

ಸಾಮಾನ್ಯವಾಗಿ ಯಾವುದೇ ರೋಗದ ಪರೀಕ್ಷೆಗೆಂದು ವೈದ್ಯರ ಬಳಿ ಹೋದಾಗ ಅವರು ನಿಮ್ಮ ನಾಲಗೆಯನ್ನು ಸಂಪೂರ್ಣವಾಗಿ ಹೊರಗೆ ಹಾಕಲು ಹೇಳುತ್ತಾರೆ. ನಿಮ್ಮ ಆರೋಗ್ಯದ ವಿಚಾರಗಳು ನಾಲಗೆಯ ಮೇಲೆ ಹೇಗೆ ಪ್ರತಿಫಲನಗೊಳ್ಳುತ್ತದೆ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಸಿಎಂ ಶುಭ ಸುದ್ದಿ

ಬೆಳಗಾವಿ: ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ತೆರಳಿ ವರಿಷ್ಠರ ಭೇಟಿಯಾಗಿ Read more…

ಫುಡ್ ಪಾಯ್ಸನ್ ಆಗಿದೆಯೇ…? ಇಲ್ಲಿದೆ ನೋಡಿ ಮನೆ ‘ಮದ್ದು’

ಸೇವಿಸುವ ಆಹಾರದಲ್ಲಿ ಸಣ್ಣ ಏರುಪೇರಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಿದಾಗ ಅದನ್ನು ವೈದ್ಯರು ಫುಡ್ ಪಾಯ್ಸನ್ ಎನ್ನುತ್ತಾರೆ. ಅಡುಗೆ ಮನೆಯ ಕೆಲ ವಸ್ತುಗಳಿಂದಲೇ ಈ ಸಮಸ್ಯೆಗೆ ಮದ್ದು ಕಂಡು Read more…

BREAKING: ಬಸ್, ಟಿಟಿ ಡಿಕ್ಕಿ: ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ 9 ಜನ ಸಾವು

ಹಾಸನ: ಕೆ.ಎಸ್.ಆರ್.ಟಿ.ಸಿ. ಬಸ್, ಟ್ಯಾಂಕರ್, ಟಿಟಿ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಹಾಸನ ಜಿಲ್ಲೆ Read more…

ದೀಪಾವಳಿಯಲ್ಲಿ ಅಮ್ಮನಿಗೊಂದು ʼಸುಂದರ ಗಿಫ್ಟ್ʼ

  ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯಲ್ಲಿ ಸ್ನೇಹಿತರು, ಸಂಬಂಧಿಕರಿಗೆ ಉಡುಗೊರೆ ಖರೀದಿ ಮಾಡಿರ್ತಿರಿ. ಆದ್ರೆ ಸದಾ ನಮ್ಮ ಒಳಿತನ್ನು ಬಯಸುವ ತಾಯಿಗೆ ಏನೂ ಖರೀದಿ ಮಾಡಿರುವುದಿಲ್ಲ. ಈ Read more…

‘ಸೌಂದರ್ಯ’ ವರ್ಧಕವಾಗಿ ಬೆಳ್ಳುಳ್ಳಿ….!

ಸೀಮಿತವಾದ ಪದಾರ್ಥವಲ್ಲ. ಆಯುರ್ವೇದದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಜ್ವರ, ಕೆಮ್ಮು, ನೆಗಡಿಯಿಂದ ಅರಂಭಿಸಿ ಪಾರ್ಶ್ವವಾಯು, ಹೃದಯದ ಸಮಸ್ಯೆ, ಕ್ಯಾನ್ಸರ್ ರೋಗಗಳ ಮದ್ದಿಗೂ ಇದು ಬಳಕೆಯಾಗುತ್ತದೆ. ಸೌಂದರ್ಯ ವರ್ಧನೆಗೂ ಬೆಳ್ಳುಳ್ಳಿ Read more…

ಇಲ್ಲಿದೆ ಗೊರಕೆ ಸಮಸ್ಯೆಗೆ ಮನೆ ಮದ್ದು…!

ಗೊರಕೆ ಕಾರಣದಿಂದ ತುಂಬಾ ಜನ ಬೇರೆಯವರ ಮುಂದೆ ಮುಜುಗರಕ್ಕೆ ಒಳಗಾಗುತ್ತಾರೆ. ಇದಕ್ಕೆ ಮುಖ್ಯ ಕಾರಣ ನಿದ್ರೆಯ ಸಮಯದಲ್ಲಿ ಮೂಗು ಮತ್ತು ಗಂಟಲುಗಳ ಮೂಲಕ ಉಸಿರನ್ನು ಆಡಲು ಸಾಧ್ಯವಾಗದಿದ್ದಾಗ ಅಥವಾ Read more…

ಸುಖ ನಿದ್ರೆ ಬರಬೇಕೆಂದ್ರೆ ದಿಂಬಿನ ಕೆಳಗಿಡಿ ಈ ʼವಸ್ತುʼ

ಆರೋಗ್ಯಕ್ಕೆ ಸುಖ ನಿದ್ರೆ ಬಹಳ ಮುಖ್ಯ. ಒತ್ತಡದ ಜೀವನದಲ್ಲಿ ದಿನಪೂರ್ತಿ ಕೆಲಸ ಮಾಡಿ ಹಾಸಿಗೆಗೆ ಬಂದ್ರೆ ಅನೇಕರಿಗೆ ಸರಿಯಾಗಿ ನಿದ್ರೆ ಬರುವುದಿಲ್ಲ. ಹಾಸಿಗೆ ಮೇಲೆ ತಲೆಯಿಡುತ್ತಿದ್ದಂತೆ ಅನೇಕ ಆಲೋಚನೆಗಳು Read more…

ಈ ರಾಶಿಯವರಿಗಿದೆ ಇಂದು ಅನುಕೂಲಕರ ವಾತಾವರಣ

ಮೇಷ ರಾಶಿ ತಾಯಿಯ ಆರೋಗ್ಯದ ಬಗ್ಗೆ ಆತಂಕ ಕಾಡಬಹುದು. ಆಸ್ತಿ, ಹಣಕಾಸಿಗೆ ಸಂಬಂಧಿಸಿದ ಯಾವುದೇ ಕಾರ್ಯವನ್ನು ಮಾಡಲು ಇವತ್ತಿನ ದಿನ ಅನುಕೂಲಕರವಾಗಿಲ್ಲ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರಬಹುದು, ಎಚ್ಚರವಿರಲಿ. Read more…

ನೆಚ್ಚಿನ ಸಂಗಾತಿ ಪಡೆಯಲು ಇಲ್ಲಿದೆ ಸುಲಭ ʼಟಿಪ್ಸ್ʼ

ಅನೇಕ ಬಾರಿ ನಾವು ಬಯಸಿದ ಸಂಗಾತಿ ನಮಗೆ ಸಿಗುವುದಿಲ್ಲ. ಕುಟುಂಬಸ್ಥರ ಕಾರಣಕ್ಕೆ ಅಥವಾ ಮತ್ತ್ಯಾವುದೋ ಕಾರಣಕ್ಕೆ ಬಯಸಿದ ಸಂಗಾತಿ ಸಿಗುವುದಿಲ್ಲ. ನಿಮಗೂ ಇದೇ ಸಮಸ್ಯೆಯಾದಲ್ಲಿ ಜ್ಯೋತಿಷ್ಯ ಶಾಸ್ತ್ರದ ಮೂಲಕ Read more…

ಅನ್ಯಕೋಮಿನ ಬಗ್ಗೆ ಪ್ರಚೋದನಾಕಾರಿ ಭಾಷಣ: ಇಬ್ಬರು ಅರೆಸ್ಟ್

ಮಡಿಕೇರಿ: ಅನ್ಯಕೋಮಿನ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಡಿಕೇರಿ ನಗರಸಭೆ ಸದಸ್ಯ ಮುಸ್ತಾಫ ಮತ್ತು ಅಬ್ದುಲ್ ಬಂಧಿತರು ಎಂದು ಹೇಳಲಾಗಿದೆ. ಇವರು Read more…

ಮಳವಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರ ಬರೆದಿದ್ದಾರೆ. ಪ್ರಕರಣದ ಆರೋಪಿ ವಿರುದ್ಧ ನಿರ್ಭಯಾ Read more…

ಮುರುಘಾ ಸ್ವಾಮೀಜಿ ಪ್ರಕರಣ: ತನಿಖೆಗಾಗಿ ಸಂತ್ರಸ್ತರ ಹೇಳಿಕೆ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್ಪಿಸಿ ಸೆಕ್ಷನ್ 164ರ ಅಡಿ ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಳ್ಳಲು ಕೋರ್ಟಿಗೆ ಮನವಿ ಮಾಡಿದ್ದೇವೆ ಎಂದು ಚಿತ್ರದುರ್ಗ Read more…

ವೈರಲ್ ಜ್ವರಕ್ಕೆ ಇಲ್ಲಿದೆ ʼಮನೆ ಮದ್ದುʼ

ವೈರಲ್ ಜ್ವರದ ಲಕ್ಷಣಗಳನ್ನು ವೈದ್ಯರು ಕಂಡಾಕ್ಷಣ ಗುರುತಿಸುತ್ತಾರೆ. ಎರಡು ದಿನ ಬಿಡದೆ ಕಾಡುವ ಜ್ವರ ನಿಮ್ಮನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಯಾವ ಮದ್ದಿಗೂ ಬಗ್ಗದ ಜ್ವರ, ಕೆಮ್ಮು Read more…

ʼವಿಜಯಪುರʼದ ಸಿರಿ ಈ ಶಿವಗಿರಿ

ಭಾರತ ಆಧ್ಯಾತ್ಮಿಕತೆಯ ತವರೂರು. ಸಹಸ್ರಾರು ವರ್ಷಗಳಿಂದ ಇಲ್ಲಿ ದೇವಾನುದೇವತೆಗಳ ಆರಾಧನೆ ನಡೆಯುತ್ತ ಬಂದಿದೆ. ಅವುಗಳಲ್ಲಿ ಶಿವನ ಆರಾಧನೆಯು ಪ್ರಮುಖ ಸ್ಥಾನವನ್ನು ಪಡೆದಿದೆ. ಪುರಾಣಗಳಲ್ಲಿ ಸ್ತುತಿಸಲ್ಪಡುವ ಹಾಗೂ ತ್ರಿಮೂರ್ತಿಗಳಲ್ಲಿ ಒಬ್ಬನಾಗಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...