alex Certify Live News | Kannada Dunia | Kannada News | Karnataka News | India News - Part 1949
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ. ವರಳೆ ಪ್ರಮಾಣ ವಚನ

ಬೆಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ. ವರಳೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ Read more…

ನಿಮಗೆ ತುಪ್ಪ ಸೇವಿಸುವುದು ಅಲರ್ಜಿಯೇ…?

ತುಪ್ಪ ಸೇವನೆಯಿಂದ ಬೊಜ್ಜು ಬರುತ್ತದೆ ಎಂದು ಅದನ್ನು ದೂರವಿಡದಿರಿ. ನಿಯಮಿತ ಪ್ರಮಾಣದಲ್ಲಿ ಅದನ್ನು ಸೇವಿಸುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿತ್ಯ ತುಪ್ಪ ಸೇವಿಸುವುದರಿಂದ ದೇಹದ ಕಾಂತಿ ಹೆಚ್ಚುತ್ತದೆ. Read more…

ಶೋಭಾ ಕರಂದ್ಲಾಜೆಗೆ ನಿರಂತರ ಜೀವ ಬೆದರಿಕೆ

ಉಡುಪಿ: ಪಿಎಫ್ಐ ಮತ್ತು ಸಹ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ನಂತರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ವಿದೇಶಗಳಿಂದ ನಿರಂತರವಾಗಿ ಜೀವ ಬೆದರಿಕೆ ಬರುತ್ತಿವೆ. ಈ ಬಗ್ಗೆ Read more…

ಹೋಟೆಲ್ ಮಾಲೀಕರು, ಗ್ರಾಹಕರಿಗೆ ಗುಡ್ ನ್ಯೂಸ್: ತಡರಾತ್ರಿ 1 ಗಂಟೆವರೆಗೂ ವಹಿವಾಟು ನಡೆಸಲು ಅನುಮತಿ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೂ ಹೋಟೆಲ್ ಲಭ್ಯವಿರುತ್ತವೆ. ಕೊರೊನಾ ಸಂದರ್ಭದಲ್ಲಿ ವಿಧಿಸಿದ್ದ ನಿರ್ಬಂಧ ತೆರೆವುಗೊಳಿಸಲಾಗಿದೆ. ಹೋಟೆಲ್ ಮಾಲೀಕರ ಮನವಿ ಮೇರೆಗೆ ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ Read more…

ಇಲ್ಲಿದೆ ಹೊಟ್ಟೆಯ ಬೊಜ್ಜು ಇಳಿಸುವ ಮನೆ ಮದ್ದು

ವಿಪರೀತ ಬೊಜ್ಜು ಅನಾರೋಗ್ಯದ ಸಂಕೇತ. ಅದರಲ್ಲೂ ಹೊಟ್ಟೆಯ ಭಾಗದಲ್ಲಿ ಹೆಚ್ಚುವರಿ ಮಾಂಸ ಬೆಳೆದರೆ ನಿಮಗೆ ಮಧುಮೇಹ, ರಕ್ತದೊತ್ತಡ ಸೇರಿದಂತೆ ಹಲವು ಸಮಸ್ಯೆಗಳು ಕಾಡುವುದು ಖಚಿತ ಎಂಬರ್ಥವಿದೆ. ನಾವು ಸೇವಿಸುವ Read more…

ಕೂದಲಿಗೆ ಎಣ್ಣೆ ಹಚ್ಚಿದಾಗ ಈ ವಿಷಯ ನೆನಪಿಟ್ಟುಕೊಳ್ಳಿ

ತಲೆಗೆ ಎಣ್ಣೆ ಹಚ್ಚಿದ ನಂತರ ಹೆಚ್ಚು ಕೂದಲು ಉದುರುತ್ತದೆ ಎಂದು ಬಹುತೇಕರು ಹೇಳಿರುವುದನ್ನು ಕೇಳಿರುತ್ತೀರಿ. ಇದು ಏಕೆಂಬ ಪ್ರಶ್ನೆ ನಿಮ್ಮನ್ನೂ ಕಾಡಿರಬೇಕಲ್ಲವೇ?. ಕೂದಲಿಗೆ ಎಣ್ಣೆ ಹಚ್ಚುವುದರಿಂದ ಕೂದಲು ಸೊಂಪಾಗಿ Read more…

ʼಮೊಟ್ಟೆʼ ಹಳದಿ ಭಾಗ ಎಸೆಯದೆ ಬಳಸಿ ನೋಡಿ

ಮೊಟ್ಟೆಯ ಬಿಳಿಭಾಗ ತೂಕ ಇಳಿಸಲು ನೆರವಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದ ವಿಷಯವೇ. ಆ ಸಂದರ್ಭದಲ್ಲಿ ಉಳಿದ ಹಳದಿ ಭಾಗವನ್ನು ಬಳಸದೆ ಎಸೆಯುತ್ತೀರಾ? ಬೇಡ. ಅದನ್ನು ಆಹಾರ ರೂಪದಲ್ಲಿ ಅಂದರೆ Read more…

ದೀಪಾವಳಿ ಅಮವಾಸ್ಯೆಯಂದು ಸಂಭವಿಸಲಿದೆ ದೊಡ್ಡ ಸೂರ್ಯಗ್ರಹಣ

ವರ್ಷದ ಎರಡನೇ ಸೂರ್ಯಗ್ರಹಣ ಅಕ್ಟೋಬರ್ 25 ರಂದು ಸಂಭವಿಸಲಿದೆ. ದೀಪಾವಳಿ ಅಮವಾಸ್ಯೆದಿನ ಸೂರ್ಯಗ್ರಹಣವಾಗಲಿದ್ದು,  ಭಾಗಶಃ ಸೂರ್ಯ ಗ್ರಹಣವಾಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಮಂಗಳವಾರ ತುಲಾ ರಾಶಿಯಲ್ಲಿ ಈ ಗ್ರಹಣ Read more…

ಈ ರಾಶಿಯ ಉದ್ಯೋಗಿಗಳಿಗೆ ಇದೆ ಇಂದು ಹೆಚ್ಚಿನ ಲಾಭ

ಮೇಷ ರಾಶಿ ಹೊಸ ಕಾರ್ಯ ಆರಂಭಿಸಲು ಪ್ರೇರಣೆ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಸ್ಥಿರತೆ ಇರುವುದಿಲ್ಲ. ಕೆಲವೊಂದು ವಿಷಯಗಳಲ್ಲಿ ಗೊಂದಲ ಕಾಡಬಹುದು. ಸ್ಪರ್ಧಾತ್ಮಕ ವಾತಾವರಣವಿರುತ್ತದೆ. ವೃಷಭ ರಾಶಿ ಇಂದು ಕೆಲಸದಲ್ಲಿ Read more…

ದೀಪಾವಳಿ ಮನೆಯ ಈ ಜಾಗ ಕ್ಲೀನ್ ಮಾಡೋಕೆ ಮರೆಯಬೇಡಿ

ದೀಪಗಳ ಹಬ್ಬ ದೀಪಾವಳಿಗೆ ದಿನಗಣನೆ ಶುರುವಾಗಿದೆ. ದೀಪಾವಳಿ ಹಬ್ಬಕ್ಕೆ ಪ್ರತಿಯೊಬ್ಬರೂ ತಯಾರಿ ಶುರು ಮಾಡಿದ್ದಾರೆ. ಮಾರುಕಟ್ಟೆಯಲ್ಲಿ ಬಗೆ ಬಗೆಯ ದೀಪಗಳು, ಅಲಂಕಾರಿಕ ವಸ್ತುಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ದೀಪಾವಳಿಯಲ್ಲಿ ಲಕ್ಷ್ಮಿ Read more…

ದಪ್ಪನೆ ತೋಳುಗಳಿಂದ ಮುಜುಗರಕ್ಕೀಡಾಗ್ತಿದ್ದೀರಾ ? ಇಲ್ಲಿದೆ ತೋಳಿನ ಕೊಬ್ಬು ಕರಗಿಸಲು ಸರಳ ಉಪಾಯ

ನಾವು ಸಾಮಾನ್ಯವಾಗಿ ಹೊಟ್ಟೆ ಮತ್ತು ಸೊಂಟದ ಕೊಬ್ಬನ್ನು ಕಡಿಮೆ ಮಾಡುವ ಬಗ್ಗೆ ಹೆಚ್ಚಿನ ಗಮನಹರಿಸುತ್ತೇವೆ. ಏಕೆಂದರೆ ಇದು ನಮ್ಮ ದೇಹದ ಒಟ್ಟಾರೆ ಆಕಾರವನ್ನು ಹಾಳು ಮಾಡುತ್ತದೆ. ಆದರೆ ಜನರು Read more…

ಈ ವಿಶಿಷ್ಟ ಉಂಗುರ ಧರಿಸಿದ್ರೆ ಸೊಳ್ಳೆಗಳು ಹತ್ತಿರಕ್ಕೂ ಸುಳಿಯುವುದಿಲ್ಲ…! ಇದರಲ್ಲಿ ಅಂಥದ್ದೇನಿದೆ ಗೊತ್ತಾ ?

ಜರ್ಮನಿಯ ಮಾರ್ಟಿನ್ ಲೂಥರ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಇಂತಹ ಹೊಸ 3ಡಿ ಮುದ್ರಿತ ಉಂಗುರವೊಂದನ್ನು ಆವಿಷ್ಕರಿಸಿದ್ದಾರೆ. ಈ ಉಂಗುರ ಧರಿಸಿದ್ರೆ ಸೊಳ್ಳೆಗಳು, ಸಣ್ಣ ಪುಟ್ಟ ಕೀಟಗಳು ನಿಮ್ಮ ಹತ್ತಿರಕ್ಕೂ ಸುಳಿಯುವುದಿಲ್ಲ. Read more…

ಧನ್ ತೇರಸ್ ದಿನ ಮನೆಗೆ ತನ್ನಿ ʼಪೊರಕೆʼ

ದೀಪಾವಳಿ ಹತ್ತಿರ ವಾಗ್ತಿದೆ. ಧನ್ ತೇರಸ್ ಮೂಲಕ ದೀಪಾವಳಿ ಹಬ್ಬದ ಸಂಭ್ರಮ ಶುರುವಾಗುತ್ತದೆ. ಉತ್ತರ ಭಾರತದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿರುವ ಧನ್ ತೇರಸ್ ಹಬ್ಬದಂದು ಬಂಗಾರ ಸೇರಿದಂತೆ ಕೆಲ Read more…

ದೇವಾಲಯಗಳ ನಗರ ಕಾಂಚೀಪುರಂ

ತಮಿಳುನಾಡಿನ ಅತ್ಯಂತ ಹಳೆಯ ನಗರವಾಗಿರುವ ಕಾಂಚೀಪುರಂ, ಇಂದಿಗೂ ಸಹ ತನ್ನ ಸೊಬಗನ್ನು ಕಾಪಾಡಿಕೊಂಡು ಬಂದಿದೆ. ಈ ನಗರವು “ಸಾವಿರ ದೇವಾಲಯಗಳ ನಗರ”  ಎಂದೇ ಪರಿಚಿತವಾಗಿದೆ. ಚೆನ್ನೈನಿಂದ ಕೇವಲ 72 Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ರಾಮಾಯಣ ಪಾತ್ರಧಾರಿಗಳು…!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೈಗೊಂಡಿರುವ ‘ಭಾರತ್ ಜೋಡೋ’ ಯಾತ್ರೆ ಕರ್ನಾಟಕ ಪ್ರವೇಶಿಸಿ ಈಗಾಗಲೇ 13 ದಿನ ಕಳೆದಿದ್ದು, ನಾಳೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬೃಹತ್ Read more…

BREAKING NEWS: ‘ಟಾಟಾ ಪವರ್’ ಕಂಪನಿ ವೆಬ್ ಸೈಟ್ ಗೆ ಸೈಬರ್ ಅಟ್ಯಾಕ್

ಟಾಟಾ ಪವರ್ ಕಂಪನಿಯ ವೆಬ್ ಸೈಟ್ ಗೆ ಶುಕ್ರವಾರ ರಾತ್ರಿ ಸೈಬರ್ ಅಟ್ಯಾಕ್ ಆಗಿದ್ದು, ಇದನ್ನು ಸರಿಪಡಿಸುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಸಂತಸದ ಸಂಗತಿ ಎಂದರೆ ಅತಿ ಸೂಕ್ಷ್ಮ Read more…

ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅ. 16 ರ ಸಂಜೆಯೊಳಗೆ Read more…

ಬೆತ್ತಲೆ ವಿಡಿಯೋ ಕಾಲ್ ಮಾಡಿ ನಿವೃತ್ತ ಪ್ರೊಫೆಸರ್ ಗೆ ಗಾಳ; 21 ಲಕ್ಷ ರೂಪಾಯಿ ವಸೂಲಿ ಮಾಡಿದ ಯುವತಿ

ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬ್ಯಾಂಕ್ ಖಾತೆ ಅಪ್ಡೇಟ್ ಮಾಡುವ ಹೆಸರಿನಲ್ಲಿ ಓಟಿಪಿ ಪಡೆದು ಹಣ ವಂಚಿಸುವ ವಿಧಾನ ಒಂದು ಕಡೆಯಾದರೆ ಮತ್ತೊಂದು Read more…

ಗ್ರಾಮಕ್ಕೆ ಬಂದ ಮರಿಯಾನೆಗೆ ಇನ್ನಿಲ್ಲದ ಕಿರುಕುಳ; ಆಘಾತಕಾರಿ ವಿಡಿಯೋ ವೈರಲ್

ಮಾನವ ತನ್ನ ದುರಾಸೆಗಾಗಿ ಕಾಡನ್ನು ನಾಶ ಮಾಡಿಕೊಂಡು ಬಂದಿದ್ದು, ಇದರ ಪರಿಣಾಮ ಕಾಡುಪ್ರಾಣಿಗಳು ನಾಡನ್ನು ಪ್ರವೇಶಿಸುತ್ತಿವೆ. ಇಂತಹ ಸಂದರ್ಭಗಳಲ್ಲಿ ಮಾನವೀಯತೆಯಿಂದ ವರ್ತಿಸಬೇಕಾದ ಮಾನವ ಆಗಲೂ ಸಹ ತನ್ನ ಕ್ರೌರ್ಯ Read more…

ಶಂಕುಸ್ಥಾಪನೆ, ಉದ್ಘಾಟನೆಗೆ ಪ್ರಧಾನಿ ಮೋದಿಗೆ ಹೆಚ್ಚಿನ ಸಮಯ ನೀಡಲು ಗುಜರಾತ್ ಚುನಾವಣಾ ದಿನಾಂಕ ಘೋಷಿಸಿಲ್ಲ: ಕಾಂಗ್ರೆಸ್

ನವದೆಹಲಿ: ಶಂಕುಸ್ಥಾಪನೆ, ಉದ್ಘಾಟನೆಗೆ ಪ್ರಧಾನಿ ಮೋದಿ ಅವರಿಗೆ ಹೆಚ್ಚಿನ ಸಮಯ ನೀಡಲು ಗುಜರಾತ್ ಚುನಾವಣಾ ದಿನಾಂಕ ಘೋಷಿಸಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚಿನ Read more…

ಮದ್ಯ ಸೇವಿಸಿದ ವೇಳೆ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಅಭಿಮಾನಿಗಳ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಕ್ರಿಕೆಟ್ ಅಭಿಮಾನಿಗಳಿಬ್ಬರು ಮದ್ಯ ಸೇವಿಸಿದ ವೇಳೆ ತಮ್ಮ ತಮ್ಮ ಆಟಗಾರರ ಪರ ವಾಗ್ವಾದ ನಡೆಸಿದ್ದು ಇದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಓರ್ವ ಐಪಿಎಲ್ ನಲ್ಲಿ ಕೊಹ್ಲಿ Read more…

ದಂಡ ವಿಧಿಸಿದ ಜಡ್ಜ್ ಮೇಲೆಯೇ ಚಪ್ಪಲಿ ಎಸೆದ ವ್ಯಕ್ತಿ ಅರೆಸ್ಟ್

ಚಿಕ್ಕಮಗಳೂರು: ಸಂಚಾರ ನಿಯಮ ಉಲ್ಲಂಘನೆಗಾಗಿ ನ್ಯಾಯಾಧೀಶರು ದಂಡ ವಿಧಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ಕೂಗಾಡಿ ಜಡ್ಜ್ ಮೇಲೆಯೇ ಚಪ್ಪಲಿ ಎಸೆದಿದ್ದಾನೆ. ಚಿಕ್ಕಮಗಳೂರಿನ ಒಂದನೇ ಹೆಚ್ಚುವರಿ ಕಿರಿಯ ಶ್ರೇಣಿ ನ್ಯಾಯಾಲಯದಲ್ಲಿ Read more…

31 ಜಿಲ್ಲೆಗಳಿಗೆ ಪ್ರವಾಹ ಪರಿಹಾರಕ್ಕೆ 191.5 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದಾಗಿ ಉಂಟಾದ ಹಾನಿಗೆ ಪರಿಹಾರಕ್ಕಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ 31 ಜಿಲ್ಲೆಗಳಿಗೆ ಮಳೆ ಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಎಸ್‌.ಡಿ.ಆರ್.ಎಫ್. ನಿಧಿಯಿಂದ Read more…

ಸಿದ್ಧರಾಮಯ್ಯ ಭಸ್ಮಾಸುರ ಇದ್ದ ಹಾಗೆ: ಅವರಿದ್ದ ಪಕ್ಷ, ನಾಯಕರನ್ನು ಬೆಳೆಯಲು ಬಿಡಲ್ಲ: ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕೆ ನಾಲಾಯಕ್. ಬೇರೆ ಪಕ್ಷಗಳ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. Read more…

ಪುಟ್ಟ ನೊಣ ಎಷ್ಟು ಡೇಂಜರ್ ಗೊತ್ತಾ….?

ಮನೆ, ರಸ್ತೆ ಚರಂಡಿಗಳಲ್ಲಿ ನೊಣಗಳದೇ ಕಾರುಬಾರು. ಮನಬಂದಂತೆ ಊಟದ ಎಲೆ, ತಿಂಡಿಗಳ ಮೇಲೆ ಕೂರುವ ಇವು ನಮಗೆ ತುಂಬಲಾರದ ನಷ್ಟ ಮಾಡುತ್ತವೆ. ಇದು ರೋಗವನ್ನು ಹರಡುವ ಮುಖ್ಯ ಕೀಟವಾಗಿದೆ. Read more…

BIG NEWS: ನಾಡಿನ ಪ್ರತಿಷ್ಠಿತ ಮುರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಶಿವಮೂರ್ತಿ ಶ್ರೀಗಳ ವಜಾಗೊಳಿಸಲು ಹೆಚ್ಚಿದ ಒತ್ತಡ

ಬೆಂಗಳೂರು: ನಾಡಿನ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಚಿತ್ರದುರ್ಗ ಮುರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಶಿವಮೂರ್ತಿ ಮುರುಘಾ ಶರಣರನ್ನು ವಜಾಗೊಳಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಮುರುಘಾ ಮಠ ತನ್ನದೇ ಆದ Read more…

ಹಳೆ ಚಾಟ್‌ ಡಿಲೀಟ್‌ ಆಗದಂತೆ ವಾಟ್ಸಾಪ್‌ ನಂಬರ್‌ ಬದಲಾಯಿಸುವುದು ಹೇಗೆ…? ಇಲ್ಲಿದೆ ಟಿಪ್ಸ್

ಬಹುತೇಕ ಎಲ್ಲಾ ಸ್ಮಾರ್ಟ್‌ಫೋನ್‌ ಬಳಕೆದಾರರೂ ವಾಟ್ಸಾಪ್‌ ಯೂಸ್‌ ಮಾಡ್ತಾರೆ. ತ್ವರಿತ ಮೆಸೇಜಿಂಗ್‌ ಸೇವೆ, ವಾಯ್ಸ್‌ ಕಾಲ್‌, ವಿಡಿಯೋ ಕಾಲ್ ಸೇರಿದಂತೆ ವಿವಿಧ ಬಗೆಯ ಆಯ್ಕೆಗಳು ಇದರಲ್ಲಿವೆ. ಆದಾಗ್ಯೂ WhatsApp Read more…

BIG NEWS: ಕಮೀಷನ್ ಭಾರಕ್ಕೆ ಕುಸಿದ ನಿರ್ಮಾಣ ಹಂತದ ಕಾಮಗಾರಿ; ಇದು ಸಿಎಂ ಬೊಮ್ಮಾಯಿ ಅವರ ಭ್ರಷ್ಟ ಸರ್ಕಾರದ ನೆನಪಿನ ಸ್ಮಾರಕ; ಕಾಂಗ್ರೆಸ್ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: 40% ಕಮೀಷನ್ ಭಾರಕ್ಕೆ ನಿರ್ಮಾಣ ಹಂತದ ಕಾಮಗಾರಿಗಳು ಕುಸಿದು ಬೀಳುತ್ತಿದ್ದು, ಪೇಸಿಎಂ ಎಂದಾಕ್ಷಣ ಉರಿದುರಿದು ಬೀಳುವ ಸಿಎಂ ಬಸವರಾಜ್ ಬೊಮ್ಮಾಯಿ ಅವರೇ, ಇದನ್ನು ನಿಮ್ಮ ಭ್ರಷ್ಟ ಸರ್ಕಾರದ Read more…

ಮೊಬೈಲ್‌ ಮೂಲಕ ಓಪನ್‌ ಆಗುತ್ತೆ ಕೋಕಾ ಕೋಲಾ ಹೊರತಂದಿರುವ ವಿಶಿಷ್ಟ ಬಾಟಲಿ…!

ಕೋಕಾ-ಕೋಲಾ ಇಂಡಿಯಾ ವಿಶಿಷ್ಟವಾದ ತಾಂತ್ರಿಕ ಉತ್ಪನ್ನವನ್ನು ಹೊರತಂದಿದೆ. ‘ಲಾಕ್ಡ್’ ಕೋಕ್ʼ ಎಂಬ ವಿಶಿಷ್ಟ ಬಾಟಲ್‌ ಇದು. ಹಬ್ಬದ ಸೀಸನ್‌ಗಾಗಿ ಪಾನೀಯದ ಸೀಮಿತ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ. ‘ಲಾಕ್ ಮಾಡಲಾದ’ Read more…

BIG NEWS: ರಾಸಾಯನಿಕ ಸೋರಿಕೆ; 100ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು; ಹಲವರ ಸ್ಥಿತಿ ಗಂಭೀರ

ಬೆಂಗಳೂರು: ಕೆಮಿಕಲ್ ಬಾಯ್ಲರ್ ಸ್ಫೋಟಗೊಂಡು ರಾಸಾಯನಿಕ ಸೋರಿಕೆಯಾದ ಪರಿಣಾಮ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿಭಾಗದ ಹೊಸೂರಿನಲ್ಲಿ ನಡೆದಿದೆ. ಶಾಲೆಯ ಹಿಂಭಾಗದಲ್ಲಿದ್ದ ಖಾಸಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...