alex Certify Live News | Kannada Dunia | Kannada News | Karnataka News | India News - Part 1955
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಹಿಜಾಬ್’ ಕುರಿತು ‘ಸುಪ್ರೀಂ’ ವಿಭಿನ್ನ ತೀರ್ಪು; ವಿಸ್ತೃತ ಪೀಠ ರಚನೆವರೆಗೂ ಯಥಾಸ್ಥಿತಿ

ಶಾಲೆಗಳಲ್ಲಿ ಹಿಜಾಬ್ ಧರಿಸುವ ಕುರಿತಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದು, ಹೀಗಾಗಿ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಬಂದಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಹಿಜಾಬ್ Read more…

BIG BREAKING: ಹಿಜಾಬ್ ವಿವಾದ; ಸುಪ್ರೀಂ ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು

ತೀವ್ರ ಕುತೂಹಲ ಕೆರಳಿಸಿದ್ದ ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದ್ದು, ಇಬ್ಬರೂ ನ್ಯಾಯಾಧೀಶರು ವಿಭಿನ್ನ ತೀರ್ಪು ನೀಡಿದ್ದಾರೆ. ಹೀಗಾಗಿ ಈ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಶಾಲೆಗಳಲ್ಲಿ Read more…

ಸಿಹಿಮಯ ‘ದೀಪಾವಳಿ’ಗೆ ಸಂಭ್ರಮದ ಸ್ವಾಗತ

ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಸಾಕು ಸಿಹಿಪ್ರಿಯರಿಗಂತೂ ಸಂಭ್ರಮವೋ ಸಂಭ್ರಮ. ಬಾಯಲ್ಲಿ ನೀರು ಉಕ್ಕಿಸುವ ಗುಲಾಬ್ ಜಾಮೂನ್, ಸೌಗಂಧ ಬೀರುವ ಖೀರು, ತುಪ್ಪ ತುಳುಕುವ ಮೈಸೂರ್‌ ಪಾಕ್‌, ತಾಜಾ Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಶಿಕ್ಷಕ: ದಸರಾ ರಜೆಯಲ್ಲಿ ಗರ್ಭಪಾತಕ್ಕೆ ಕರೆತಂದು ಪರಾರಿ

ಗುಂಟೂರು: ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ರೇಣಿಗುಂಟದಲ್ಲಿರುವ ಸರ್ಕಾರಿ ಬುಡಕಟ್ಟು ಕಲ್ಯಾಣ ಬಾಲಕಿಯರ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ಗರ್ಭಪಾತಕ್ಕೆ ಆಸ್ಪತ್ರೆಗೆ Read more…

ಪ್ರೇಯಸಿ ಜೊತೆಗಿರುವ ಫೋಟೋ ಕಳುಹಿಸಿದ ಪತಿ: ಮನನೊಂದು ಪತ್ನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಪ್ರೇಯಸಿ ಜೊತೆಗಿರುವ ಫೋಟೋಗಳನ್ನು ಪತಿ ಕಳುಹಿಸಿದ್ದರಿಂದ ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೆಣ್ಣೂರು ಕದಿರೇನಹಳ್ಳಿಯಲ್ಲಿ ನಡೆದಿದೆ. 22 ವರ್ಷದ ಮೋನಿಕಾ ನೇಣು ಹಾಕಿಕೊಂಡು Read more…

ಬೆಚ್ಚಿ ಬೀಳಿಸುವಂತಿದೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೋ…!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿದೆ. ಚಲಿಸುತ್ತಿರುವ ರೈಲಿನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕನೊಬ್ಬ ಕ್ಷಣಾರ್ಧದಲ್ಲಿ ಪ್ರಾಣ ಕಳೆದುಕೊಂಡಿದ್ದು, ಈ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ Read more…

ಶಿಕ್ಷಕಿ ಪ್ರೀತಿಯ ಬಲೆಗೆ ಬಿದ್ದಿದ್ದ ವಿದ್ಯಾರ್ಥಿ ನೇಣಿಗೆ ಶರಣು; ಮೊಬೈಲ್ ಪರಿಶೀಲನೆ ವೇಳೆ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗ

ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕಿ ಪ್ರೀತಿಯ ಬಲೆಗೆ ಬಿದ್ದಿದ್ದು, ಆಕೆಯ ವಿವಾಹ ಮತ್ತೊಬ್ಬರೊಂದಿಗೆ ನಿಶ್ಚಯಗೊಂಡ ಬಳಿಕ ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದಳೆಂಬ ಕ್ಷುಲ್ಲಕ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ Read more…

BREAKING NEWS: S.K. ಮೂವೀಸ್ ಸ್ಟುಡಿಯೋದಲ್ಲಿ ಬೆಂಕಿ

ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ಕುದ್ಘಾಟ್ ಪ್ರದೇಶದಲ್ಲಿರುವ ಎಸ್ಕೇ ಮೂವೀಸ್ ಸ್ಟುಡಿಯೋದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಗ್ನಿಶಾಮಕ ದಳದ ಪ್ರಕಾರ, 15 ಅಗ್ನಿಶಾಮಕ ಸಿಬ್ಬಂದಿ Read more…

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ರಾತ್ರಿ 11.42 ಮತ್ತು ಇಂದು ಬೆಳಗ್ಗೆ 6 19ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರದ ರೈಲ್ವೆ ಸ್ಟೇಷನ್ Read more…

BIG NEWS: ಪ್ರಧಾನಿ ನರೇಂದ್ರ ಮೋದಿಯವರಿಂದ ಇಂದು ಮತ್ತೊಂದು ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು ಹಿಮಾಚಲ ಪ್ರದೇಶದಲ್ಲಿ ನಾಲ್ಕನೇ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಈ ರೈಲು ಅತ್ಯಂತ ಆಧುನಿಕ ಸುರಕ್ಷಿತ ವಿನ್ಯಾಸಗಳನ್ನು ಒಳಗೊಂಡಿದ್ದು, Read more…

BIG NEWS: ರ್ಯಾಲಿ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಂದ ಸೀರೆ – ಶರ್ಟ್ ವಿತರಣೆ; ಬ್ರೇಕ್ ಹಾಕಿದ ಚುನಾವಣಾ ಆಯೋಗ…!

ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಾಯಕರುಗಳಿಂದ ಘೋಷಣೆಗಳ ಮಹಾಪೂರವೇ ಹರಿದು ಬರುತ್ತದೆ. ಅಲ್ಲದೆ ಉಚಿತ ಕೊಡುಗೆಗಳ ಭರವಸೆ ನೀಡಲಾಗುತ್ತದೆ. ಈ ಕುರಿತ ಚರ್ಚೆ ನಡೆದಿರುವುದರ ಮಧ್ಯೆ ಇದೀಗ ಕೇಂದ್ರ ಚುನಾವಣಾ Read more…

ಶಿವಮೊಗ್ಗದಲ್ಲಿಂದು ‘ಶುಭ ಮಂಗಳ’ ಚಿತ್ರದ ಪ್ರೀಮಿಯರ್ ಶೋ

ಶಿವಮೊಗ್ಗದಲ್ಲಿ ಇಂದು’ ಶುಭ ಮಂಗಳ’ ಕನ್ನಡ ಚಲನಚಿತ್ರದ ಪ್ರೀಮಿಯರ್ ಶೋವನ್ನು ಆಯೋಜಿಸಲಾಗಿದೆ. ಭಾರತ್ ಸಿನಿಮಾಸ್ ನ ಸ್ಕ್ರೀನ್ ಎರಡರಲ್ಲಿ ಇಂದು ಸಂಜೆ 5:15ಕ್ಕೆ ಪ್ರೀಮಿಯರ್ ಶೋ ನಡೆಯಲಿದ್ದು, ಈ Read more…

ಭಕ್ತಾದಿಗಳೇ ಗಮನಿಸಿ: ಇಂದಿನಿಂದ ʼಹಾಸನಾಂಬೆʼ ದರ್ಶನ ಆರಂಭ

ವರ್ಷಕ್ಕೆ ಒಮ್ಮೆ ತೆರೆಯುವ ಹಾಸನಾಂಬೆ ದೇವಾಲಯದ ಬಾಗಿಲು ಇಂದಿನಿಂದ ಅಂದರೆ ಅಕ್ಟೋಬರ್ 13 ರಂದು ತೆರೆಯಲಿದೆ. ಒಟ್ಟು ಹದಿನೈದು ದಿನಗಳ ಕಾಲ ದೇಗುಲ ತೆರೆದಿರಲಿದ್ದು, ಇದರ ವೀಕ್ಷಣೆಗಾಗಿ ಹಾಸನಕ್ಕೆ Read more…

‘ಆಧಾರ್’ ಪಡೆದು 10 ವರ್ಷಗಳಾಗಿದೆಯಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

‘ಆಧಾರ್’ ಇಂದು ಬಹುತೇಕ ಸೇವೆಗಳನ್ನು ಪಡೆಯಲು ಅನಿವಾರ್ಯವಾಗಿದೆ. ಪ್ರತಿಯೊಂದಕ್ಕೂ ಆಧಾರ್ ಬೇಕಾಗುವ ಕಾರಣ ಇದರಲ್ಲಿನ ವಿವರಗಳನ್ನು ಅಪ್ಡೇಟ್ ಮಾಡುವುದು ಸಹ ಅಷ್ಟೇ ಮುಖ್ಯ. ಹೀಗಾಗಿ ಭಾರತ ವಿಶಿಷ್ಟ ಗುರುತು Read more…

ಯಡಿಯೂರಪ್ಪ ಬಿಟ್ರೆ ಬಿಜೆಪಿಗೆ ನಾಯಕತ್ವವೇ ಇಲ್ಲ: ಸಿದ್ಧರಾಮಯ್ಯ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ರಾಜಕೀಯ ವಿದೂಷಕ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ನನ್ನನ್ನು ಕಂಡರೆ ಅವರಿಗೆ Read more…

ಹಲವು ರೋಗಗಳಿಗೆ ರಾಮ ಬಾಣ ʼಇಂಗುʼ

ಇಂಗು-ತೆಂಗಿದ್ರೆ ಮಂಗನೂ ಅಡುಗೆ ಚೆನ್ನಾಗಿ ಮಾಡುತ್ತೆ ಎಂಬ ಗಾದೆ ಮಾತಿದೆ. ಆದರೆ, ಇಂಗು ಬರೀ ಅಡುಗೆ ಮನೆಯಲ್ಲದೆ ಔಷಧಿ ಕೋಣೆಯಲ್ಲೂ ತನ್ನ ಪರಿಮಳ ಬೀರುತ್ತದೆ. ಇಂಗಿನಲ್ಲಿರುವ ಔಷಧ ಗುಣ Read more…

ಮಳೆಗೆ ಮನೆ ಗೋಡೆ ಕುಸಿದು ದುರಂತ: ಮಣ್ಣಿನಡಿ ಸಿಲುಕಿದ್ದ ಇಬ್ಬರ ರಕ್ಷಣೆ, ಮತ್ತೊಬ್ಬರ ರಕ್ಷಣೆಗೆ ಕಾರ್ಯಾಚರಣೆ

ಗದಗ: ಮಳೆಗೆ ಮನೆ ಗೋಡೆ ಕುಸಿದು ಮೂವರು ಮಣ್ಣಿನ ಸಿಲುಕಿದ್ದು, ಮೂವರ ಪೈಕಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಗದಗ ನಗರದ ಕನ್ನಾಳ ಅಗಸಿ ಸಮೀಪ ದುರಂತ ನಡೆದಿದೆ. ಅಸ್ವಸ್ಥರನ್ನು Read more…

‘ಮಿಡ್ ನೈಟ್ ಮ್ಯಾರಥಾನ್’ ನಲ್ಲಿ ಪಾಲ್ಗೊಳ್ಳುತ್ತೀರಾ ? ಹಾಗಾದ್ರೆ ಇಲ್ಲಿದೆ ಮಾಹಿತಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡಿಸೆಂಬರ್ 10 ರ ಶನಿವಾರದಂದು ವೈಟ್ ಫೀಲ್ಡ್ ನ ಕೆ ಟಿ ಪಿ ಓದಲ್ಲಿ ಮಿಡ್ ನೈಟ್ ಮ್ಯಾರಥಾನ್ ಆಯೋಜಿಸಲಾಗಿದ್ದು, ದೇಶದ ಅತ್ಯಂತ ಹಳೆಯ Read more…

‘ತಿರುಪತಿ ತಿಮ್ಮಪ್ಪ’ ನ ದರ್ಶನಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರ ಅಮಾವಾಸ್ಯೆಯಂದು ಸೂರ್ಯ ಗ್ರಹಣ ಸಂಭವಿಸುವ ಹಿನ್ನೆಲೆಯಲ್ಲಿ ಅಂದು 12 ಗಂಟೆಗಳ ಕಾಲ ಭಕ್ತರಿಗೆ ದೇವರ Read more…

BREAKING NEWS: ನಿಷೇಧಿತ ಪಿಎಫ್ಐ ಸಂಘಟನೆ ಮುಖಂಡರಿಗೆ ಮತ್ತೆ ಶಾಕ್: ಪೊಲೀಸರಿಂದ ದಿಢೀರ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಎಸ್‌ಡಿಪಿಐ ಹಾಗೂ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್; ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಸಾವಿರಕ್ಕೂ ಅಧಿಕ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಈಗ ಅಧಿಸೂಚನೆ ಹೊರಡಿಸಲಾಗಿದೆ. ಬುಧವಾರದಂದು ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು Read more…

ಕಾವೇರಿ ಮಾತೆ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ; ಅದ್ದೂರಿ ಜಾತ್ರೋತ್ಸವಕ್ಕೆ ಸಿದ್ಧತೆ

ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಎಲ್ಲ ಹಬ್ಬದಾಚರಣೆಗಳು ಈಗ ಮತ್ತೆ ತನ್ನ ಎಂದಿನ ವೈಭವವನ್ನು ಪಡೆದುಕೊಂಡಿವೆ. ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆದಿದ್ದು, ಇದೀಗ ಕೊಡಗಿನ ಕುಲದೇವತೆ Read more…

ಶ್ವೇತ ಭವನದಲ್ಲಿ ಭಾರತೀಯ ಸಮುದಾಯದವರೊಂದಿಗೆ ಬೈಡನ್ ‘ದೀಪಾವಳಿ’

ಭಾರತದಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಮುಂಬರುವ ದೀಪಾವಳಿಗೆ ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಕೂಡಾ ದೀಪಾವಳಿ ಆಚರಿಸಲು ಸಜ್ಜಾಗಿದ್ದಾರೆ. ಹೌದು, ಅಕ್ಟೋಬರ್ Read more…

ಜಗತ್ತಿನ ಅತ್ಯುತ್ತಮ ಮತ್ತು ಅತಿ ಕೆಟ್ಟ ʼಪಿಂಚಣಿʼ ವ್ಯವಸ್ಥೆ ಯಾವ ದೇಶಗಳಲ್ಲಿದೆ ಗೊತ್ತಾ ? ಇಲ್ಲಿದೆ ಮಾಹಿತಿ

ಕಾರ್ಮಿಕರು ತಮ್ಮ ನಿವೃತ್ತಿ ಯೋಜನೆಗಳ ಬಗ್ಗೆ ಮರುಚಿಂತನೆ ಮಾಡಬೇಕಾಗಬಹುದು. ಯಾಕಂದ್ರೆ ವಿಶ್ವದ ಪಿಂಚಣಿ ವ್ಯವಸ್ಥೆಗಳನ್ನು ಶ್ರೇಣೀಕರಿಸುವ ಬಗ್ಗೆ ಸಮೀಕ್ಷೆಯು ಎಚ್ಚರಿಸಿದೆ. ಈ ವರ್ಷದ ಮರ್ಸರ್ ಸಿಎಫ್‌ಎ ಇನ್‌ಸ್ಟಿಟ್ಯೂಟ್ ಗ್ಲೋಬಲ್ Read more…

ಸಿರಿ ಧಾನ್ಯ ಸೇವನೆ ಮಾಡಿದ್ರೆ ಸಿಗುತ್ತೆ ಇಷ್ಟೆಲ್ಲಾ ಲಾಭ..…!

ಒಣ ಪ್ರದೇಶದಲ್ಲಿ ಕಡಿಮೆ ನೀರಿನಿಂದ ಬೆಳೆಯುವ ಸಿರಿಧಾನ್ಯಗಳನ್ನು ಪ್ರತಿ ನಿತ್ಯ ನಮ್ಮ ಡಯಟ್ ನಲ್ಲಿ ಸೇರಿಸಿಕೊಂಡರೆ ಆರೋಗ್ಯ ವೃದ್ಧಿಯಾಗುತ್ತದೆ. ಇವುಗಳನ್ನು ಹೆಲ್ದಿ, ಫ್ರೆಂಡ್ಲಿ ಅಂತನೂ ಹೇಳಲಾಗುತ್ತದೆ. ಸಿರಿಧಾನ್ಯಗಳಲ್ಲಿ ಹಲವು Read more…

BIG NEWS: ಇಂದು ‘ಹಿಜಾಬ್’ ಕುರಿತ ತೀರ್ಪು; ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ

ಶಿಕ್ಷಣ ಸಂಸ್ಥೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಕೆಲ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಇದರ ವಾದ – ವಿವಾದ ಈಗ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ Read more…

ʼಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼ 2023 ರ ಜನವರಿಗೆ ಮುಂದೂಡಿಕೆ

ಈ ಹಿಂದೆ ನಾನಾ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2023ರ ಜನವರಿ 6, 7 ಹಾಗೂ 8ರಂದು ಹಾವೇರಿಯಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. Read more…

ಮಳೆ ಆತಂಕದಲ್ಲಿದ್ದವರಿಗೆ ಮತ್ತೊಂದು ಶಾಕ್; ಮತ್ತೆ ಮೂರು ದಿನಗಳ ಕಾಲ ವರುಣಾರ್ಭಟ

ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಆರ್ಭಟಿಸುತ್ತಿದೆ. ಅದರಲ್ಲೂ ಎರಡು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ಮತ್ತೆ ತುಂಬಿ Read more…

ಇಂಟರ್ನೆಟ್ ಬಳಸ್ತೀರಾ…? ಹಾಗಾದ್ರೆ ತಪ್ಪದೆ ಓದಿ ಈ ಸುದ್ದಿ

ಆಧುನಿಕ ಯುಗದಲ್ಲಿ ಜಗತ್ತೇ ಒಂದು ಹಳ್ಳಿಯಂತಾಗಿದೆ. ಅದರಲ್ಲಿಯೂ ಸ್ಮಾರ್ಟ್ ಫೋನ್ ಬಳಕೆ ಹೆಚ್ಚಿದಂತೆಲ್ಲಾ ಇಂಟರ್ ನೆಟ್ ಬಳಕೆದಾರರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ನೀವು ಇಂಟರ್ ನೆಟ್ ಬಳಸುತ್ತಿದ್ದೀರಿ Read more…

ನೀವು ʼಒತ್ತಡʼದಲ್ಲಿದ್ದರೆ ನಿಮ್ಮ ಶ್ವಾನದ ಮೇಲೂ ಆಗುತ್ತೆ ಇದರ ಪರಿಣಾಮ…!

ಮನುಷ್ಯನ ಮಾನಸಿಕ ಒತ್ತಡ ಅವನ ಜೊತೆಗಿರುವ ಸಾಕುನಾಯಿ ಮೇಲೂ ಪರಿಣಾಮ ಬೀರುತ್ತದೆ ಎಂಬುದಾಗಿ ಅಧ್ಯಯನವೊಂದು ಹೇಳಿದೆ. ಸ್ವೀಡನ್‌ನ ಲಿಂಕೋಪಿಂಗ್ ಯುನಿವರ್ಸಿಟಿಯ ಲೀನಾ ರೋಥ್ ಅವರ ನೇತೃತ್ವದ ತಂಡ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...