alex Certify Live News | Kannada Dunia | Kannada News | Karnataka News | India News - Part 1956
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿಯಂದು ನಿಮ್ಮ ʼಆರೋಗ್ಯʼದ ರಕ್ಷಣೆ ಹೀಗಿರಲಿ

ದೀಪಾವಳಿ ಸಂತೋಷಗಳನ್ನು ಹೊತ್ತು ತರುತ್ತದೆ. ಬೆಳಕಿನ ಹಬ್ಬದಲ್ಲಿ ಸಂಭ್ರಮ ಮನೆ ಮಾಡಿರುತ್ತದೆ. ಆದ್ರೆ ಈ ಹಬ್ಬ ಅಸ್ತಮಾ, ಅಲರ್ಜಿ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರ ಆರೋಗ್ಯದಲ್ಲಿ ಏರುಪೇರು ಮಾಡುತ್ತದೆ. Read more…

BIG NEWS: 10,000 ರೂ. ಗಳಿಗಿಂತ ಮೇಲ್ಪಟ್ಟ 4 ಜಿ ಸ್ಮಾರ್ಟ್ ಫೋನ್ ಉತ್ಪಾದನೆ ಸ್ಥಗಿತ

ಮಹತ್ವದ ಬೆಳವಣಿಗೆಯೊಂದರಲ್ಲಿ ಮೊಬೈಲ್ ತಯಾರಿಕಾ ಕಂಪನಿಗಳು 10,000 ರೂಪಾಯಿಗಳಿಗಿಂತ ಮೇಲ್ಪಟ್ಟ 4 ಜಿ ಸ್ಮಾರ್ಟ್ ಫೋನ್ ಉತ್ಪಾದನೆಯನ್ನು ಸ್ಥಗಿತಗೊಳಿಸಲು ತೀರ್ಮಾನಿಸಿವೆ. ಬುಧವಾರದಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಕಂಪನಿಗಳ Read more…

ಹಬ್ಬದ ಶೋಭೆ ಹೆಚ್ಚಿಸುತ್ತೆ ಬಣ್ಣದ ʼರಂಗೋಲಿʼ

ದೀಪಾವಳಿಯಂದು ಮನೆಯನ್ನು ಬಗೆ ಬಗೆಯಾಗಿ ಅಲಂಕಾರ ಮಾಡ್ತೇವೆ. ಕೆಲವರು ಮನೆ ತುಂಬ ದೀಪ ಬೆಳಗಿದ್ರೆ ಮತ್ತೆ ಕೆಲವರು ಎಲೆಕ್ಟ್ರಿಕಲ್ ಲೈಟ್ ಹಚ್ಚುತ್ತಾರೆ. ಆದ್ರೆ ರಂಗೋಲಿ ಇಲ್ಲದ ಮನೆ ಪರಿಪೂರ್ಣವೆನಿಸುವುದಿಲ್ಲ. Read more…

ನರೇಂದ್ರ ಮೋದಿ ವಿಶ್ವಗುರುವಲ್ಲ ಅವರೊಬ್ಬ ಪುಕ್ಕಲು ಗುರು; ಸಿದ್ದರಾಮಯ್ಯ ಲೇವಡಿ

ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಗುರುವಲ್ಲ, ಅವರೊಬ್ಬ ಪುಕ್ಕಲು ಗುರು. ಅವರಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ Read more…

ಕಿಡ್ನಿ ಸ್ಟೋನ್ ಸಮಸ್ಯೆ ಇರುವವರು ಈ ‘ಆಹಾರ’ವನ್ನು ಹೆಚ್ಚು ಸೇವಿಸದಿರಿ

ಕಿಡ್ನಿ ಕಲ್ಲು ಸಮಸ್ಯೆಯಿಂದ ಬಳಲುತ್ತಿರುವವರು ಅತಿಯಾದ ಹೊಟ್ಟೆ ನೋವು, ಉರಿ‌ ಮೂತ್ರ ತೊಂದರೆ ಅನುಭವಿಸುತ್ತಾರೆ. ಈ ಸಮಸ್ಯೆಯಿಂದ ಕೊಂಚ ಪಾರಾಗಲು ಕೆಲ ಆಹಾರಗಳನ್ನು ಸೇವಿಸಬಾರದು. ಆ ಆಹಾರಗಳ ವಿವರ Read more…

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್; ಯಶಸ್ವಿನಿ ಯೋಜನೆ ಮರು ಜಾರಿ

ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮರು ಜಾರಿಗೊಳಿಸಿದ್ದು, ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಅಲ್ಲದೆ ನವೆಂಬರ್ Read more…

ನೀವೂ ಊಟದ ಮಧ್ಯೆ ಸಿಗುವ ʼಕರಿಬೇವಿನ ಎಲೆʼ ತಿನ್ನದೇ ಪಕ್ಕಕ್ಕಿಡ್ತೀರಾ…? ಹಾಗಾದ್ರೆ ಇಂದೇ ಬಿಡಿ ಈ ಅಭ್ಯಾಸ

ಪಲ್ಯಕ್ಕೋ, ಸಾಂಬಾರಿಗೋ, ಕರಿ ಬೇವಿನ ಎಲೆ ಹಾಕಿದರೆ, ಅದನ್ನು ತಿನ್ನುವ ಅಭ್ಯಾಸ ಸಾಮಾನ್ಯವಾಗಿ ನಮಗಿರುವುದಿಲ್ಲ. ಅದನ್ನು ಎತ್ತಿ ಪಕ್ಕಕ್ಕಿಡುತ್ತೇವೆ. ಆದರೆ ಪಕ್ಕಕ್ಕಿಡುವ ಕರಿಬೇವಿನ ಎಲೆಯಿಂದ ಹಲವು ಆರೋಗ್ಯಕರ ಉಪಯೋಗಗಳಿವೆ. Read more…

ʼಜಿಮ್ʼ ಗೆ ಹೋಗುವ ಮುನ್ನ ಇದನ್ನು ಸೇವಿಸಿ

ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ Read more…

ತುರಿಕೆ ಸಮಸ್ಯೆಗೆ ಈಗ ಹೇಳಿ ‘ಗುಡ್ ಬೈ’

ಬೇಸಿಗೆಯಲ್ಲಿ ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅನೇಕ ಜನರು ತುರಿಕೆಯಿಂದ ಕಿರಿಕಿರಿ ಅನುಭವಿಸುತ್ತಾರೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ಗಂಭೀರ ರೂಪ ಪಡೆಯುತ್ತದೆ. ನೀವು ಈ Read more…

ಹಣ್ಣು ತಿನ್ನುವುದು ಊಟಕ್ಕೆ ಮೊದಲೋ….? ಬಳಿಕವೋ…..? ಯಾವುದು ಸರಿಯಾದ ವಿಧಾನ

ನಿತ್ಯ ತಾಜಾ ಹಣ್ಣುಗಳನ್ನು ಸೇವಿಸುವುದು ಬಹಳ ಮುಖ್ಯ, ಇದರಿಂದ ನಮ್ಮ ದೇಹಕ್ಕೆ ಬೇಕಾದ ಖನಿಜ, ಜೀವಸತ್ವ, ಫೈಬರ್ ಮತ್ತು ಆಂಟಿ ಅಕ್ಸಿಡೆಂಟ್ ಗಳು ಹೇರಳವಾಗಿ ಲಭಿಸುತ್ತವೆ. ಆದರೆ ಅದನ್ನು Read more…

ಹೀಗೆ ಮಾಡಿ ರುಚಿ ರುಚಿ ‘ಬ್ರೌನ್ ಬ್ರೆಡ್’ ದಹಿ ವಡಾ

ಬ್ರೌನ್ ಬ್ರೆಡ್ ನಿಂದ ಮಾಡುವ ದಹಿ ವಡಾ ಹೆಸರು ಹೇಳಿದ್ರೆ ಬಾಯಲ್ಲಿ ನೀರೂರತ್ತೆ. ಬ್ರೌನ್ ಬ್ರೆಡ್ ಬೊಜ್ಜು ಕರಗಿಸಲು ಹೇಳಿ ಮಾಡಿಸಿದ ಆಹಾರ. ಇದರಲ್ಲಿ ಫೈಬರ್ ಪ್ರಮಾಣ ಜಾಸ್ತಿ Read more…

ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹೆಚ್ಚಿದ ಮಣ್ಣಿನ ಹಣತೆ ಖರೀದಿ

ದೀಪಾವಳಿ ಸಂದರ್ಭದಲ್ಲಿ ಮಾರುಕಟ್ಟೆಯಾಳ್ತಿದ್ದ ಚೀನಾ ದೀಪಗಳ ಮಾರಾಟ ಇತ್ತೀಚೆಗೆ ಕಡಿಮೆಯಾಗಿದೆ. ಖುಷಿಯ ವಿಚಾರವೆಂದ್ರೆ ಮಣ್ಣಿನಿಂದ ಮಾಡಿದ ಭಾರತೀಯ ದೀಪಗಳ ಬೇಡಿಕೆ ಏರಿಕೆ ಕಾಣುತ್ತಿದೆ. ದೀಪಾವಳಿ ಸಂದರ್ಭದಲ್ಲಿ ಮನೆ ಬೆಳಗಲು Read more…

ಈ ರಾಶಿಯವರು ಇಂದು ಕುಟುಂಬದವರೊಂದಿಗೆ ಸಂತೋಷವಾಗಿ ಕಾಲ ಕಳೆಯಲಿದ್ದೀರಿ

ಮೇಷ ರಾಶಿ ಶಾರೀರಿಕ ಮತ್ತು ಮಾನಸಿಕವಾಗಿ ಸ್ಪೂರ್ತಿಯ ಅನುಭವವಾಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ಆರ್ಥಿಕ ಲಾಭವಾಗುವ ಸಾಧ್ಯತೆ ಇದೆ. ಉದ್ಯಮದಲ್ಲೂ ನಿರಾಳತೆಯ ಅನುಭವವಾಗುತ್ತದೆ. ವೃಷಭ ರಾಶಿ ಇವತ್ತು ಆಕಸ್ಮಿಕವಾಗಿ Read more…

ಮನೆಯಲ್ಲಿರುವ ಈ ವಸ್ತುಗಳನ್ನು ಹೊರಗೆ ಹಾಕಿದ್ರೆ ಒಲಿಯಲಿದ್ದಾಳೆ ‘ಲಕ್ಷ್ಮಿ’

ದೀಪಾವಳಿ ಸಂದರ್ಭದಲ್ಲಿ ಮನೆಯನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತದೆ. ಆಗ ಮನೆ ಸ್ವಚ್ಛ ಮಾಡಿ ಮನೆಯಲ್ಲಿರುವ ಕೆಲ ವಸ್ತುಗಳನ್ನು ಹೊರ ಹಾಕದೆ ಇದ್ರೆ ಇಂದೇ ಮನೆಯಲ್ಲಿರುವ ಈ ವಸ್ತುಗಳನ್ನು ಆಚೆ Read more…

ಯಾವ ವಯಸ್ಸಿನಲ್ಲಿ ಬದಲಾಗುತ್ತೆ ಸೆಕ್ಸ್ ʼಸ್ವಭಾವʼ…..?

ವಿವಾಹಿತ ಜೀವನ ಗಟ್ಟಿಯಾಗಿರಲು ಸೆಕ್ಸ್ ಬಹಳ ಮುಖ್ಯ. ಅನೇಕ ವಿಚ್ಛೇದನಕ್ಕೆ ಇದೇ ಕಾರಣವಾಗುತ್ತದೆ. ಮಗುವಾದ್ಮೇಲೆ ಪರಸ್ಪರ ಸಮಯ ಸಿಗುವುದಿಲ್ಲವೆಂಬ ಆರೋಪ ಕೇಳಿ ಬರುತ್ತದೆ. ಇದೇ ದೊಡ್ಡದಾಗಿ ವಿಚ್ಛೇದನಕ್ಕೆ ಕಾರಣವಾಗುತ್ತದೆ. Read more…

ʼಬೆಳ್ಳುಳ್ಳಿʼಯನ್ನು ಅತಿಯಾಗಿ ಸೇವಿಸುವುದರಿಂದ ಉಂಟಾಗುತ್ತೆ ಅಡ್ಡಪರಿಣಾಮ

ಬೆಳ್ಳುಳ್ಳಿ ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ. ಆದರೆ ಅತಿಯಾಗಿ ಸೇವಿಸಿದರೆ ಅಮೃತವು ವಿಷವಾಗುತ್ತದೆ ಎಂಬಂತೆ ಬೆಳ್ಳುಳ್ಳಿಯನ್ನು ಅತಿಯಾಗಿ ಸೇವಿಸಿದರೆ ಕೆಲವು ಅಡ್ಡಪರಿಣಾಮಗಳು ಉಂಟಾಗುತ್ತದೆ. * ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ Read more…

ಕತ್ತಲೆಯಲ್ಲಿ ಟಿವಿ ನೋಡುವುದರಿಂದ ಕಾಡುತ್ತೆ ಈ ಸಮಸ್ಯೆ

ಟಿವಿಯನ್ನು ನಿಯಮಿತ ದೂರದಿಂದ ನೋಡದೆ ಹೋದರೆ ಸ್ವಲ್ಪ ಸಮಯದಲ್ಲಿಯೇ ಕಣ್ಣಿಗೆ ಸಂಬಂಧಪಟ್ಟಂತಹ ಕಾಯಿಲೆಗಳು ಎದುರಾಗುವ ಸಾಧ್ಯತೆಗಳಿರುತ್ತವೆ. ರಾತ್ರಿ ವೇಳೆಯಲ್ಲಿ ಟಿವಿ ನೋಡುವಾಗ ಕೋಣೆಯಲ್ಲಿ ಲೈಟ್ ಆರಿಸಬಾರದು. ಹೌದು, ಟಿವಿಯನ್ನು Read more…

ʼವಿಟಮಿನ್ ಬಿ5ʼ ಆರೋಗ್ಯಕ್ಕೆ ಎಷ್ಟು ಮುಖ್ಯ ಗೊತ್ತಾ…?

ರೋಗನಿರೋಧಕ ಶಕ್ತಿ, ಆರೋಗ್ಯ ನೀಡಲು ಬಿ ಕಾಂಪ್ಲೆಕ್ಸ್ ಸಾಕಷ್ಟು ಸಹಾಯಕಾರಿ. ಇದರಲ್ಲಿ ವಿಟಮಿನ್ ಬಿ5 ಮತ್ತಷ್ಟು ಮುಖ್ಯವಾದುದು. ಕೆಂಪು ರಕ್ತಕಣಗಳ ವೃದ್ಧಿಗೆ ಇದು ಸಹಕಾರಿ. ಈ ವಿಟಮಿನ್ ಯಾವ Read more…

ಆನೆ ಒಂದು ಬಾರಿಗೆ ಎಷ್ಟು ಲೀಟರ್ ʼನೀರುʼ ಕುಡಿಯುತ್ತದೆ ಗೊತ್ತಾ…?

ವಿಶ್ವದಲ್ಲಿ ಅತ್ಯಂತ ದೊಡ್ಡ ಪ್ರಾಣಿ ಆನೆ. ಈ ಪ್ರಾಣಿಗಳಲ್ಲಿ ಏಷ್ಯಾ ಆನೆಗಳು ಹಾಗೂ ಆಫ್ರಿಕಾದ ಆನೆಗಳು ಎನ್ನುವ ಎರಡು ವಿಧಗಳಿವೆ. ಆಫ್ರಿಕಾದ ಆನೆಗಳಲ್ಲಿ ಫಾರೆಸ್ಟ್ ಎಲಿಫೆಂಟ್ ಹಾಗೂ ಬುಷ್ Read more…

ಸುಖಕರ ದಾಂಪತ್ಯ ಜೀವನಕ್ಕೆ ಅನುಸರಿಸಿ ಈ ಸರಳ ಸೂತ್ರ

ಆಧುನಿಕತೆಯಿಂದಾಗಿ ಜೀವನಶೈಲಿಯೂ ಬದಲಾಗಿದ್ದು, ಕುಟುಂಬ ವ್ಯವಸ್ಥೆಯಲ್ಲಿಯೂ ಬದಲಾವಣೆ ಕಂಡಿದೆ. ಪತಿ, ಪತ್ನಿ ಇಬ್ಬರೂ ಕೆಲಸಕ್ಕೆ ಹೋಗುವುದರಿಂದ ಒತ್ತಡ ಜಾಸ್ತಿಯಾಗುತ್ತದೆ. ಜೊತೆಗೆ ಮನೆ ಕೆಲಸ ಮಾಡುವುದರಿಂದ ದಂಪತಿಗಳ ನಡುವೆ ಆತ್ಮೀಯತೆ Read more…

ʼಕಡತೋಕಾʼದಲ್ಲಿ ನೆಲೆ ನಿಂತ ಶ್ರೀ ಸ್ವಯಂಭೂ ದೇವ

ಕಲಿಯುಗದಲ್ಲಿ ಲೋಕ ಕಲ್ಯಾಣಕ್ಕಾಗಿ ಭೂಮಿಗಿಳಿದು ಬಂದು ದೇವಾನುದೇವತೆಗಳು ನೆಲೆಸಿರುವ ಸ್ಥಳಗಳಿಗೆ ತಮ್ಮದೇ ಆದ ಸ್ಥಳ ಪುರಾಣವಿರುತ್ತದೆ. ಆದಿ ಕಾಲದಲ್ಲಿ ಶಿವನ ಪರಮಭಕ್ತನಾದ ಖರಾಸುರನು ತನ್ನ ತ್ರಿಕಾಲ ಪೂಜೆಗಾಗಿ ಸಮಯಕ್ಕೆ Read more…

ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ: ಕೋಟಾ ಶ್ರೀನಿವಾಸ ಪೂಜಾರಿ

ಸ್ಮಶಾನ ಕಾರ್ಮಿಕರ ಮಕ್ಕಳನ್ನು ರಾಜ್ಯದ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ಕಲ್ಪಿಸುವ ಯೋಜನೆ ವ್ಯಾಪ್ತಿಗೆ ತರುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. Read more…

ಅಬ್ಬಾ….! ಬಾವಿಗಿಳಿದು ಇಂಥಾ ಸಾಹಸ ಮಾಡ್ತಿದ್ದಾರೆ ಅಂಧ ವೃದ್ಧ…..!

ತೆಲಂಗಾಣದಲ್ಲಿ ಅಂಧ ವೃದ್ಧರೊಬ್ಬ ಕಳೆದ 50 ವರ್ಷಗಳಿಂದ ಬಾವಿಗಳಲ್ಲಿ ಇಳಿದು ಪಂಪ್‌ಸೆಟ್‌ ರಿಪೇರಿ ಮಾಡುವ ಕೆಲಸ ಮಾಡ್ತಿದ್ದಾರೆ. ಈ ಅಪರೂಪದ ಸಾಹಸಿ ರಾಜಯ್ಯಗೆ ಈಗ 62 ವರ್ಷ. ಚಿಕ್ಕಂದಿನಲ್ಲಿ Read more…

ಬಿಡುಗಡೆಯಾಗದ ರಾಯಲ್‌ ಎನ್‌ಫೀಲ್ಡ್‌ನ ಹೊಸ ಬೈಕ್‌ ಫೋಟೋ ಇಂಟರ್ನೆಟ್‌ನಲ್ಲಿ ವೈರಲ್

ರಾಯಲ್ ಎನ್‌ಫೀಲ್ಡ್ ಸೂಪರ್ ಮೀಟಿಯರ್ 650 ಬೈಕ್‌ ಬಹುತೇಕ ರಸ್ತೆಗಿಳಿಯಲು ಸಜ್ಜಾಗಿದೆ. ಉತ್ಪಾದನೆಗೆ ಸಿದ್ಧವಾಗಿರುವ ಅವತಾರದಲ್ಲಿ ಈ ಬೈಕ್‌ ಕಾಣಿಸಿಕೊಂಡಿದೆ. ಈ ಬೈಕ್‌ನ ಫೋಟೋಗಳು ಕಳೆದ ಎರಡು ವರ್ಷಗಳಿಂದ Read more…

ಭಾರತದ ರಸ್ತೆಗಳಲ್ಲಿ ʼಮೋಟೋ ಮೋರಿನಿʼ ಹವಾ ಶುರು, ಲಾಂಚ್‌ ಆಗಿವೆ ಸೂಪರ್‌ ಬೈಕ್‌ಗಳು…!

ಚೀನಾ-ಮಾಲೀಕತ್ವದ ಇಟಾಲಿಯನ್ ಮೋಟಾರ್‌ ಸೈಕಲ್ ತಯಾರಕ ಕಂಪನಿ Moto Morini ಅಂತಿಮವಾಗಿ X-Cape 650 adv-tourer ಮತ್ತು Seiemmezzo neo-retro naked ಬೈಕ್‌ಗಳ ಬೆಲೆಗಳನ್ನು ಬಹಿರಂಗಪಡಿಸಿದೆ. ಬೆಲೆಗಳು 6.8 Read more…

BIG NEWS: ಮಾರಾಟ ಸ್ಥಗಿತದ ಬೆನ್ನಲ್ಲೇ ಅಧಿಕೃತ ವೆಬ್‌ಸೈಟ್‌ನಿಂದ್ಲೂ ಮಾರುತಿ ಸುಜುಕಿ ಎಸ್‌-ಕ್ರಾಸ್‌ಗೆ ಗೇಟ್‌ಪಾಸ್‌

ಹೊಸದಾಗಿ ಬಿಡುಗಡೆಯಾದ ಮಾರುತಿ ಸುಜುಕಿ ಗ್ರಾಂಡ್ ವಿಟಾರಾ SUVಗೆ ದಾರಿ ಮಾಡಿಕೊಡಲು ಕಂಪನಿ ಭಾರತದಲ್ಲಿ ಎಸ್‌-ಕ್ರಾಸ್ ಕಾರುಗಳಿಗೆ ಫುಲ್‌ ಸ್ಟಾಪ್‌ ಹಾಕಿದೆ. ಮಾರುತಿ ಸುಜುಕಿ ತನ್ನ ಅಧಿಕೃತ ವೆಬ್‌ಸೈಟ್‌ನಿಂದಲೂ Read more…

BSY ಪುತ್ರ ರಾಘವೇಂದ್ರರಿಗೂ ತಟ್ಟಿದ ಸೈಬರ್ ವಂಚನೆ ಬಿಸಿ; ಘಟನೆ ಹಂಚಿಕೊಂಡ ಸಂಸದ

ಹಣಕಾಸು ವಹಿವಾಟು ಆನ್ಲೈನ್ ಆದ ಬಳಿಕ ವಂಚನೆ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಸೈಬರ್ ವಂಚಕರು ತಂತ್ರಗಾರಿಕೆಯಿಂದ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುತ್ತಿದ್ದು, ಇದರ ಬಿಸಿ ಶಿವಮೊಗ್ಗ ಸಂಸದರಾದ ಮಾಜಿ ಮುಖ್ಯಮಂತ್ರಿ Read more…

‘ಫೇಸ್ಬುಕ್’ ಬಳಕೆದಾರರ ಫಾಲೋವರ್ ಸಂಖ್ಯೆಯಲ್ಲಿ ಏಕಾಏಕಿ ಇಳಿಕೆ; ಸಂಸ್ಥಾಪಕನಿಗೂ ಎದುರಾಯ್ತು ಈ ಸಮಸ್ಯೆ

ಫೇಸ್ಬುಕ್ ಬಳಕೆದಾರರ ಫಾಲೋವರ್ಸ್ ಸಂಖ್ಯೆಯಲ್ಲಿ ಏಕಾಏಕಿ ಇಳಿಕೆಯಾಗಿದೆ. ಲಕ್ಷಾಂತರ, ಸಾವಿರಾರು ಫಾಲೋವರ್ಸ್ ಹೊಂದಿದ್ದವರಿಗೆ ಈ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿದೆ. ಕಳೆದ ರಾತ್ರಿಯಿಂದ ಈ ಸಮಸ್ಯೆ ಎದುರಾಗಿದೆ ಎನ್ನಲಾಗಿದ್ದು, ಫೇಸ್ಬುಕ್ Read more…

ಯಕ್ಷಗಾನ ಪಾತ್ರದಾರಿ ವೇಷದಲ್ಲಿ ಮಿಂಚಿದ ರಮೇಶ್ ಅರವಿಂದ್..!

ನಟ ರಮೇಶ್ ಅರವಿಂದ್ ಯಾವುದೇ ಪಾತ್ರ ಕೊಟ್ಟರೂ ಆ ಪಾತ್ರಕ್ಕೆ ಜೀವ ತುಂಬುವ ನಟ. ಎಷ್ಟೋ ಸಿನಿಮಾಗಳ ಮೂಲಕ ಜನ ಮನ ಗೆದ್ದ ಈ ಬಹುಭಾಷಾ ನಟ ಇದೀಗ Read more…

ಹಿಂದಿಯಲ್ಲೂ ಕಮಾಲ್ ಮಾಡಲಿದೆ ಕಾಂತಾರಾ..!

ಕಾಂತಾರ ಸಿನಿಮಾ ಜನ ಮನ ಗೆದ್ದ ಸಿನಿಮಾ. ಕರಾವಳಿಯ ಸಂಪ್ರದಾಯವನ್ನು ಇನ್ನಷ್ಟು ಶ್ರೀಮಂತ ಮಾಡಿದ ಸಿನಿಮಾ ಇದು ಎಂದರೆ ಅತಿಶಯೋಕ್ತಿಯಲ್ಲ ಅನ್ಸುತ್ತೆ. ಎಲ್ಲಾ ಥಿಯೇಟರ್ ಗಳು, ಮಾಲ್ ಗಳಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...