alex Certify Live News | Kannada Dunia | Kannada News | Karnataka News | India News - Part 1957
ಕನ್ನಡ ದುನಿಯಾ
    Dailyhunt JioNews

Kannada Duniya

ಹೀಗೂ ನಡೆಯುತ್ತೆ ವಂಚನೆ: ಭೂಮಿಗೆ ಬರಲು ಹಣ ಬೇಕೆಂದು 24 ಲಕ್ಷ ರೂಪಾಯಿ ಪೀಕಿದ ಭೂಪ….!

ವಂಚನೆಗೊಳಗಾಗುವವರು ಇರುವ ತನಕ ವಂಚನೆ ನಡೆಯುತ್ತಲೇ ಇರುತ್ತದೆ ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತೆ ವಂಚಕರೂ ಸಹ ತರಹೇವಾರಿ ರೀತಿಯಲ್ಲಿ ತಮ್ಮ ಕೆಲಸವನ್ನು ಮುಂದುವರಿಸುತ್ತಾರೆ. ಆದರೆ ಜಪಾನ್ ನಲ್ಲಿ Read more…

BIG NEWS: ಸಾರಿಗೆ ಇಲಾಖೆ ಎಚ್ಚರಿಕೆ ಮಧ್ಯೆಯೂ ಓಲಾ – ಉಬರ್ ಆಟೋ ಸಂಚಾರ

ಸೇವೆಯ ಹೆಸರಿನಲ್ಲಿ ಪ್ರಯಾಣಿಕರಿಂದ ಹಣ ಸುಲಿಗೆ ಮಾಡುತ್ತಿರುವ ಆರೋಪಕ್ಕೊಳಗಾಗಿದ್ದ ಓಲಾ ಹಾಗೂ ಉಬರ್ ಆಟೋ ಸೇವೆ ಸಾರಿಗೆ ಇಲಾಖೆ ಆಯುಕ್ತರ ಎಚ್ಚರಿಕೆ ನಡುವೆಯೂ ಇಂದು ಸಂಚಾರ ನಡೆಸುತ್ತಿವೆ. ಓಲಾ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,139 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,835 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

ಎಥೆನಾಲ್ ಮಾತ್ರವಲ್ಲ ವಿದ್ಯುತ್ ಬಳಕೆಯಿಂದಲೂ ಓಡುತ್ತೆ ಈ ಕಾರು…!

ಮಾಲಿನ್ಯ ನಿಯಂತ್ರಣಕ್ಕಾಗಿ ದೇಶದಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಪೈಕಿ ಎಲೆಕ್ಟ್ರಿಕ್ ವಾಹನಗಳ ಬಳಕೆಯೂ ಒಂದು. ಇದೀಗ ಟೊಯೋಟಾ ಕಂಪನಿ ಕಾರೊಂದನ್ನು ಅಭಿವೃದ್ಧಿಪಡಿಸಿದ್ದು, ಇದು ಎಥೆನಾಲ್ ಮಾತ್ರವಲ್ಲದೆ ವಿದ್ಯುತ್ Read more…

ದೇವರ ನಾಡಿನಲ್ಲಿ ಆಘಾತಕಾರಿ ಕೃತ್ಯ; ಆರ್ಥಿಕ ಸಂಕಷ್ಟ ಪರಿಹರಿಸಿಕೊಳ್ಳಲು ನರಬಲಿ…!

ದೇವರ ನಾಡು ಕೇರಳದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿಗಳು ಮೂಢನಂಬಿಕೆಗೆ ಒಳಗಾಗಿ ಇದನ್ನು ಪರಿಹರಿಸಿಕೊಳ್ಳಲು ನರಬಲಿ ನೀಡಿದ್ದಾರೆ. ಇವರ ಘೋರ ಕೃತ್ಯಕ್ಕೆ ಇಬ್ಬರು Read more…

‘ಮೂನ್ ಲೈಟಿಂಗ್’ ಬಯಲಾಗಿದ್ದರ ಹಿಂದಿದೆಯಂತೆ ಈ ಕಾರಣ

ಒಂದಕ್ಕಿಂತ ಹೆಚ್ಚು ಕಂಪನಿಗಳಲ್ಲಿ ಏಕಕಾಲಕ್ಕೆ ಕೆಲಸ ಮಾಡುವುದನ್ನು ‘ಮೂನ್ ಲೈಟಿಂಗ್’ ಎಂದು ಹೇಳುತ್ತಾರೆ. ಕೊರೊನಾ ಕಾರಣಕ್ಕೆ ಮನೆಯಿಂದಲೇ ಕೆಲಸ ಮಾಡುತ್ತಿರುವ ಹಲವು ಟೆಕ್ಕಿಗಳು ಈ ರೀತಿ ಎರಡೆರಡು ಕಂಪನಿಗಳಲ್ಲಿ Read more…

ಚಿತ್ರ ಬಿಡುಗಡೆಗೂ ಮುನ್ನವೇ ಬಾಲ ನಟ ಕ್ಯಾನ್ಸರ್ ಗೆ ಬಲಿ

ತಮ್ಮ ಚೊಚ್ಚಲ ಚಿತ್ರದಲ್ಲಿ ಅಭಿನಯಿಸಿದ್ದ ಬಾಲ ನಟರೊಬ್ಬರು ಇದರ ಬಿಡುಗಡೆಗೂ ಮುನ್ನವೇ ಮಾರಣಾಂತಿಕ ಕ್ಯಾನ್ಸರ್ ಗೆ ಬಲಿಯಾಗಿರುವ ಘಟನೆ ನಡೆದಿದೆ. ಭಾರತದಿಂದ ಆಸ್ಕರ್ ಗೆ ಪ್ರವೇಶ ಪಡೆದ ಗುಜರಾತಿ Read more…

CET: ಇಲ್ಲಿದೆ ಸರ್ಕಾರಿ ಕೋಟಾದಡಿ ಲಭ್ಯವಿರುವ ಇಂಜಿನಿಯರಿಂಗ್ ಸೀಟುಗಳ ಸಂಖ್ಯೆ

ಖಾಸಗಿ ಮತ್ತು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದ್ದು, ಇದರ ಮಧ್ಯೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಲಭ್ಯವಿರುವ ಸೀಟುಗಳ ಪಟ್ಟಿಯನ್ನು ಪ್ರಕಟಿಸಿದೆ. Read more…

ಭ್ರಷ್ಟ ಅಧಿಕಾರಿಗಳಿಗೆ ‘ಸುಪ್ರೀಂ’ ಬಿಗ್ ಶಾಕ್; 4 ತಿಂಗಳೊಳಗೆ ವಿಚಾರಣೆಗೆ ಅನುಮತಿ ನೀಡುವುದು ಕಡ್ಡಾಯ

ಭ್ರಷ್ಟ ಅಧಿಕಾರಿಗಳು ಲಂಚ ಪಡೆದುಕೊಳ್ಳುವುದೂ ಸೇರಿದಂತೆ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದರೂ ಸಹ ತಮಗಿರುವ ಪ್ರಭಾವ ಬಳಸಿ ವಿಚಾರಣೆ ವಿಳಂಬವಾಗುವಂತೆ ನೋಡಿಕೊಳ್ಳುತ್ತಾರೆ. ಇದೀಗ ಸುಪ್ರೀಂ ಕೋರ್ಟ್ ಭ್ರಷ್ಟ ಅಧಿಕಾರಿಗಳಿಗೆ Read more…

ಮನೆ ಕಸ ತೆಗೆದು ಶುಚಿಗೊಳಿಸಲು ಇದೆ ಶುಭ ಸಮಯ; ಇದರಿಂದ ಬದಲಾಗಲಿದೆ ʼಅದೃಷ್ಟʼ

ವಾಸ್ತು ಶಾಸ್ತ್ರವನ್ನು ಅನೇಕರು ನಂಬುತ್ತಾರೆ. ಈಗ್ಲೂ ವಾಸ್ತು ನಿಯಮಗಳನ್ನು ಪಾಲಿಸುವವರಿದ್ದಾರೆ. ವಾಸ್ತು ಶಾಸ್ತ್ರದಲ್ಲಿ ಪೊರಕೆಗೆ ಮಹತ್ವದ ಸ್ಥಾನ ನೀಡಲಾಗಿದೆ. ಪ್ರತಿ ದಿನ ಮನೆಯನ್ನು ಸ್ವಚ್ಛಗೊಳಿಸ್ತಾರೆ. ಆದ್ರೆ ಮನೆಯನ್ನು ಸಮಯವಲ್ಲದ Read more…

ದೀಪಾವಳಿ ‘ಅಮಾವಾಸ್ಯೆ’ ದಿನದಂದೇ ಭಾಗಶಃ ಸೂರ್ಯಗ್ರಹಣ

ಅಕ್ಟೋಬರ್ 25ರಂದು ದೀಪಾವಳಿ ಅಮಾವಾಸ್ಯೆ ದಿನವಾಗಿದ್ದು, ಇದೇ ದಿನದಂದು ಭಾಗಶಃ ಸೂರ್ಯ ಗ್ರಹಣ ಸಂಭವಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ. ಅಲ್ಲದೆ ಇದು ದೇಶದ ಹಲವು ಭಾಗಗಳಲ್ಲಿ ಗೋಚರವಾಗಲಿದೆ Read more…

ಈ ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆ ಸುರಿಯುವ ಸಾಧ್ಯತೆ

ರಾಜ್ಯದಲ್ಲಿ ನಿರಂತರವಾಗಿ ಸುರಿದಿದ್ದ ಮಳೆ ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದು, ಈಗ ಮೂರು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇದೀಗ ಮಳೆ ಕುರಿತಂತೆ ಹವಾಮಾನ Read more…

ಶವದ ಸಮೇತ ಹಳಿ ಮೇಲೆ ಬಿದ್ದ ಕಾರು; ಪೊಲೀಸರ ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಕೃತ್ಯ ಬಯಲು

ಬೊಲೆರೋ ವಾಹನ ಒಂದು ಹಾಸನ ಜಿಲ್ಲೆಯ ಶಾಂತಿ ಗ್ರಾಮದ ಬಳಿ ರೈಲು ಹಳಿಗಳ ಮೇಲೆ ಬಿದ್ದಿದ್ದು, ಇದರಲ್ಲಿ ಒಂದು ಶವ ಪತ್ತೆಯಾಗಿತ್ತು. ಅಲ್ಲದೆ ಇದರಲ್ಲಿ ಮೂವರು ಇದ್ದು, ಅವರನ್ನು Read more…

ಹಣೆ ಮೇಲೆ ಮೂಡುವ ರೇಖೆ ಏನೆಲ್ಲಾ ಹೇಳುತ್ತೆ ಗೊತ್ತಾ.…?

ಹಣೆಯಲ್ಲಿ ಬರೆದಿದ್ದು ಆಗುತ್ತೆ ಎನ್ನುವವರಿದ್ದಾರೆ. ನಮ್ಮ ಭವಿಷ್ಯ ಹಣೆಯಲ್ಲಿ ಬರೆದಿರುತ್ತೆ ಎಂದು ಅನೇಕರು ನಂಬುತ್ತಾರೆ. ಹಣೆಯಲ್ಲಿ ಮೂಡುವ ಗೆರೆಯಲ್ಲಿ ಎಲ್ಲ ಅಡಗಿದೆ. ಹಣೆಯ ಯಾವ ಯಾವ ಗೆರೆಗಳು ಏನೇನು Read more…

ಸಂಬಂಧದ ಮೇಲೆ ಪರಿಣಾಮ ಬೀರುತ್ತೆ ಬೆಡ್ ರೂಮಿನ ಬಣ್ಣ

ದೀಪಾವಳಿ ಹತ್ತಿರ ಬರ್ತಿದೆ. ಜನರು ಮನೆ ಸ್ವಚ್ಛಗೊಳಿಸೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಮನೆಗೆ ಬಣ್ಣ ಹಚ್ಚುವ ಕೆಲಸ ಕೂಡ ನಡೆಯುತ್ತಿದೆ. ಮನೆಯ ಮುಖ್ಯ ಕೋಣೆಯಲ್ಲಿ ಬೆಡ್ ರೂಮ್ ಕೂಡ ಒಂದು. ಅನೇಕರು Read more…

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ ಯುವತಿ ಮಗುವಿಗೆ ಜನ್ಮ ನೀಡಿ ಪರಾರಿ…! ಪತ್ತೆ ಹಚ್ಚಿ ತಾಯಿ – ಮಗುವನ್ನು ಒಂದುಗೂಡಿಸಿದ ಪೊಲೀಸರು

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ 19 ವರ್ಷದ ಯುವತಿ ಮಗುವಿಗೆ ಜನ್ಮ ನೀಡಿದ್ದು, ಬಳಿಕ ಶೌಚಾಲಯದ ಬಳಿ ಮಗು ಇಟ್ಟು ಪರಾರಿಯಾಗಿದ್ದರು. ಇದೀಗ ಆಕೆಯನ್ನು ಪತ್ತೆ ಹಚ್ಚಿರುವ Read more…

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 24ರ ವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, Read more…

ಹಿಂದಿನ ದಿನದ ಅನ್ನ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ Read more…

ಕುಮ್ಕಿ – ಬಾಣೆ – ಸೊಪ್ಪಿನ ಬೆಟ್ಟದಲ್ಲಿ ‘ಸಾಗುವಳಿ’ ಮಾಡುತ್ತಿರುವ ಬಡ ರೈತರಿಗೆ ಗುಡ್ ನ್ಯೂಸ್

ಕುಮ್ಕಿ, ಕಾನು, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಬಡ ರೈತಾಪಿ ವರ್ಗದವರು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಇದೀಗ ರಾಜ್ಯ ಸರ್ಕಾರ ಅವರುಗಳಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಅರ್ಹ ಸಾಗುವಳಿದಾರರಿಗೆ Read more…

ಗ್ರಾಮ ಪಂಚಾಯಿತಿ ಅಧಿಕಾರ ಮೊಟಕುಗೊಳ್ಳುವ ಆತಂಕದಲ್ಲಿದ್ದವರಿಗೆ ‘ಗುಡ್ ನ್ಯೂಸ್’

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸಿ ಹೆಚ್ಚಿನ ಜವಾಬ್ದಾರಿಯನ್ನು ಪಿಡಿಒ ಗಳಿಗೆ ನೀಡಲಾಗುತ್ತದೆ ಎಂಬ ಆತಂಕ ಕೆಲ ದಿನಗಳಿಂದ ಇದ್ದು, ಇದೀಗ ರಾಜ್ಯ ಸರ್ಕಾರ ಇದಕ್ಕೆ ತೆರೆ ಎಳೆದಿದೆ. Read more…

ಮಹಾರಾಷ್ಟ್ರಕ್ಕೆ ಹೋದ್ರೆ ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ

ಭಾರತದ ದಕ್ಷಿಣ ಮಧ್ಯ ಭಾಗದಲ್ಲಿರುವ ಮಹಾರಾಷ್ಟ್ರ ಭಾರತದ ಮೂರನೇ ಅತಿದೊಡ್ಡ ರಾಜ್ಯ. ಇದು ಮುಂಬೈ, ಪುಣೆ, ಕೊಲ್ಲಾಪುರ ಮುಂತಾದ ಪ್ರಮುಖ ಪ್ರವಾಸಿ ತಾಣಗಳನ್ನು ಹೊಂದಿದ್ದು ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತದೆ. Read more…

BIG NEWS: ಮುಂದಿನ ವರ್ಷ ಜಗತ್ತನ್ನು ಕಾಡಲಿದೆ ಆರ್ಥಿಕ ಹಿಂಜರಿತ; ಐಎಂಎಫ್ ಎಚ್ಚರಿಕೆ

ಈ ಹಿಂದೆ ವಿಧಿಸಲಾಗಿದ್ದ ಕೊರೊನಾ ಲಾಕ್ಡೌನ್ ಕಾರಣಕ್ಕೆ ವಿಶ್ವದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು, ಲಾಕ್ಡೌನ್ ತೆರವುಗೊಂಡ ಬಳಿಕ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಸಮಾಧಾನಪಟ್ಟುಕೊಳ್ಳುತ್ತಿರುವುದರ ಮಧ್ಯೆ ಅಂತರಾಷ್ಟ್ರೀಯ ಹಣಕಾಸು Read more…

ತಲೆಗೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಬಿಜೆಪಿ ಮುಖಂಡ

ಮಹಾರಾಷ್ಟ್ರದ ಬಿಜೆಪಿ ಮುಖಂಡರೊಬ್ಬರು ಲೈಸೆನ್ಸ್ ಹೊಂದಿದ ತಮ್ಮ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಭಗೀರಥ ಬಯಾನಿ ಸಾವನ್ನಪ್ಪಿದವರಾಗಿದ್ದಾರೆ. ಬೀಡ್ Read more…

ಬಳಕೆದಾರರಿಗೆ ಗುಡ್‌ ನ್ಯೂಸ್: ಮತ್ತೊಂದು ಅಪ್ಡೇಟ್ ಗೆ ಮುಂದಾದ ವಾಟ್ಸಾಪ್…!

ಬೆಂಗಳೂರು- ವಾಟ್ಸಾಪ್ ತನ್ನ ಗ್ರಾಹಕರಿಗೆ ಆಗಾಗ ಅಪ್ ಡೇಟ್ ಮಾಡುವ ಮೂಲಕ ಹೊಸ ಹೊಸ ಫೀಚರ್ ಗಳನ್ನು ನೀಡುತ್ತಲೇ ಇದೆ. ಇದೀಗ ಮತ್ತೊಂದು ವೈಶಿಷ್ಟ್ಯ ನೀಡಲು ಮುಂದಾಗಿದೆ. ಅದೇ Read more…

BIG NEWS: ಇಂದಿನಿಂದ ಓಲಾ – ಉಬರ್ ಆಟೋ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ

ಆಟೋ ಸೇವೆ ನೀಡುವ ನೆಪದಲ್ಲಿ ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪಾಗುತ್ತಿದ್ದ ಓಲಾ ಹಾಗೂ ಉಬರ್ ಕಂಪನಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಇಂದಿನಿಂದ ಆಟೋ Read more…

ಡಿಕೆಶಿ ಜೊತೆ ರಸ್ತೆ ಮೇಲೆಯೇ ಪುಷ್-ಅಪ್ ಮಾಡಿದ ರಾಹುಲ್…!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕದಲ್ಲಿ ಸಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅವರ ತಂಡದ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

ಅಲ್ಸರ್ ಸಮಸ್ಯೆಗೆ ಇದೆ ಮನೆಯಲ್ಲೇ ʼಮದ್ದುʼ

ಅಲ್ಸರ್ ನಿರ್ಲಕ್ಷಿಸಿದರೆ ಗಂಭೀರ ಸಮಸ್ಯೆಯಾಗಿ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರಬಹುದು. ಆದ್ದರಿಂದ ಆರಂಭಿಕ ಹಂತದಲ್ಲಿ ಮನೆಯಲ್ಲಿ ಸುಲಭವಾಗಿ ಸಿಗುವ ಹಣ್ಣು ತರಕಾರಿಗಳ ಮೂಲಕ ಸಮಸ್ಯೆಯಿಂದ ಮುಕ್ತರಾಗಬಹುದು. * Read more…

ಇಲ್ಲಿದೆ ‘ಪಾಲಕ್ ಗೋಬಿ’ ಮಾಡುವ ವಿಧಾನ

ಪಾಲಕ್ ಹೆಸರು ಕೇಳ್ತಿದ್ದಂತೆ ತಲೆಯಲ್ಲಿ ಪಾಲಕ್ ಬಳಸಿ ಮಾಡುವ ಒಂದೆರಡು ಡಿಶ್ ಹೆಸರು ಮಾತ್ರ ನೆನಪಾಗುತ್ತೆ. ಪಾಲಕ್ ಪನ್ನೀರ್, ಕಾರ್ನ್ ಪಾಲಕ್ ಹೀಗೆ. ಆದ್ರೆ ಪಾಲಕ್ ಹಾಗೂ ಗೋಬಿ Read more…

ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ ಏನು ಲಾಭವಿದೆ ಗೊತ್ತಾ…..?

ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ Read more…

ನಿಮ್ಮ ಸೌಂದರ್ಯ ಹೆಚ್ಚಿಸುತ್ತೆ ʼಸೌತೆಕಾಯಿʼ

ಸೌತೆಕಾಯಿ ಸವಿಯಲು ಮಾತ್ರವಲ್ಲ, ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ಬೇಸಿಗೆ ಕಾಲದಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬೇಸಿಗೆ ಬಿಸಿಲಿಗೆ ಬಳಲಿದವರಿಗೆ ಸೌತೆಕಾಯಿ ಆನಂದದ ಜೊತೆಗೆ ತಂಪಿನ ಅನುಭವ ನೀಡುತ್ತದೆ. ದೇಹದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...