alex Certify Live News | Kannada Dunia | Kannada News | Karnataka News | India News - Part 1959
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. 410 ಸಿ ದರ್ಜೆಯ ಹುದ್ದೆಗಳ ನೇಮಕಾತಿ ಸೇರಿದಂತೆ 4 ಇಲಾಖೆ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ Read more…

ಸೌಂದರ್ಯ ಮರೆಮಾಚುವ ಚರ್ಮದ ಸಮಸ್ಯೆಗಳಿಗೆ ರಾಮಬಾಣ ರೋಸ್‌ ಪೌಡರ್‌…!

ಗುಲಾಬಿ ಹೂವುಗಳಿಗೆ ಸಾಕಷ್ಟು ಮಹತ್ವವಿದೆ. ಪ್ರೀತಿ ವ್ಯಕ್ತಪಡಿಸಲು, ಶುಭಾಶಯ ಕೋರಲು ಹೀಗೆ ಅನೇಕ ರೀತಿಯಲ್ಲಿ ಗುಲಾಬಿ ಹೂವುಗಳನ್ನು ಬಳಸಲಾಗುತ್ತದೆ. ಗುಲಾಬಿಯಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ಆಯುರ್ವೇದದಲ್ಲಿ ಹೇಳಲಾಗಿದೆ. ಗುಲಾಬಿ Read more…

ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿಯವರಿಂದ ‘ದೀಪೋತ್ಸವ’ ಉದ್ಘಾಟನೆ; ಬೆಳಗಲಿವೆ 18 ಲಕ್ಷ ಹಣತೆ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವವನ್ನು ಉದ್ಘಾಟಿಸಿ ಬಳಿಕ ದೇಗುಲದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 18 ಲಕ್ಷ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ರಮ್ಯಾ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ, ಸೆಪ್ಟೆಂಬರ್ 30ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ರಾಜ್ಯವನ್ನು ಪ್ರವೇಶಿಸಿತ್ತು. ಯಾತ್ರೆ ಕರ್ನಾಟಕದಲ್ಲಿ Read more…

ದೀಪಾವಳಿ ಪ್ರಯುಕ್ತ ಕೋರ್ಟ್ ಗಳಿಗೆ ರಜೆ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಹೈಕೋರ್ಟ್ ಗೆ ಸೋಮವಾರದಿಂದ ಬುಧವಾರದವರೆಗೆ ರಜೆ ನೀಡಲಾಗಿದೆ. ವಿಚಾರಣಾ ನ್ಯಾಯಾಲಗಳಿಗೆ ಮಂಗಳವಾರ ರಜೆ ನೀಡಿಲ್ಲ. ಬೆಂಗಳೂರು ವಕೀಲರ ಸಂಘದಿಂದ ಈ ಬಗ್ಗೆ ಮುಖ್ಯ Read more…

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವರಿಂದ ಕಪಾಳ ಮೋಕ್ಷ….!

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಶನಿವಾರದಂದು ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿವೇಶನ Read more…

ದೀಪ ಬೆಳಗುವ ವಿಧಾನ ಗೊತ್ತಿದ್ರೆ ಲಕ್ಷ್ಮಿ ಒಲಿಸಿಕೊಳ್ಳೋದು ಸುಲಭ

ದೀಪಾವಳಿಯಲ್ಲಿ ಮನೆ ತುಂಬ ದೀಪ ಬೆಳಗುವ ಸಂಪ್ರದಾಯ ನಡೆದುಕೊಂಡು ಬಂದಿದೆ. ತುಪ್ಪ ಹಾಗೂ ಎಣ್ಣೆ ದೀಪವನ್ನು ಬೆಳಗಲಾಗುತ್ತದೆ. ಪಂಡಿತರ ಪ್ರಕಾರ, ದೀಪ ಬೆಳಗುವ ಮೊದಲು ಕೆಲವೊಂದು ಸಂಗತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು. Read more…

ನಿಖರ ಭವಿಷ್ಯವಾಣಿಗೆ ಹೆಸರಾದ ಕೋಡಿಮಠದ ಶ್ರೀಗಳಿಂದ ಮತ್ತೊಂದು ಶಾಕಿಂಗ್ ಮಾಹಿತಿ; ಮುಂದಿನ 3 ತಿಂಗಳಲ್ಲಿ ವಿಕೋಪಗಳಿಂದ ತಲ್ಲಣಿಸಲಿದೆ ಜಗತ್ತು…!

ನಿಖರ ಭವಿಷ್ಯವಾಣಿಗೆ ಹೆಸರಾದ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದ ಪೀಠಾಧ್ಯಕ್ಷ ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಶಾಕಿಂಗ್ ಮಾಹಿತಿ ನೀಡಿದ್ದಾರೆ. Read more…

‘ನೀಟ್’ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನೀಟ್ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ಲೈನ್ ನೋಂದಣಿ ಮತ್ತು ಅರ್ಜಿ ಸಲ್ಲಿಕೆ ಅವಧಿಯನ್ನು ಇದೀಗ ಮತ್ತೊಮ್ಮೆ ವಿಸ್ತರಿಸಲಾಗಿದೆ. ಈ ಮೊದಲು ಅಕ್ಟೋಬರ್ 23ರವರೆಗೆ ಇದ್ದ ಅವಕಾಶವನ್ನು ಈಗ Read more…

ರೈತರಿಗೆ ಸಿಹಿ ಸುದ್ದಿ: ಉಚಿತ ಸೌರ ವಿದ್ಯುತ್ ಪೂರೈಕೆಗೆ ‘ಕುಸುಮ್’ ಯೋಜನೆ ಘೋಷಣೆ

ಉಡುಪಿ: ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಸಲು ಕುಸುಮ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಘೋಷಿಸಿದ್ದಾರೆ. ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ Read more…

ಟಿ20 ವಿಶ್ವಕಪ್: ಇಂದು ಭಾರತ – ಪಾಕಿಸ್ತಾನದ ನಡುವೆ ಹೈ ವೋಲ್ಟೇಜ್ ಪಂದ್ಯ

ಶನಿವಾರದಿಂದ ಆರಂಭವಾಗಿರುವ ಟಿ20 ವಿಶ್ವಕಪ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇಂದು ಮುಖಾಮುಖಿಯಾಗಲಿದ್ದು, ಈ ಹೈ ವೋಲ್ಟೇಜ್ ಪಂದ್ಯಕ್ಕಾಗಿ ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಮೆಲ್ಬೋರ್ನ್ Read more…

ಕಾಕತಾಳೀಯ ಎನ್ನುವಂತೆ ತಂದೆಯ ಹಾದಿ ಅನುಸರಿಸಿದ ಆನಂದ ಮಾಮನಿ: 3 ಸಲ ಶಾಸಕರಾಗಿ ಡೆಪ್ಯುಟಿ ಸ್ಪೀಕರ್ ಆಗಿದ್ದಾಗಲೇ ತಂದೆಯೂ ನಿಧನ

ಬೆಂಗಳೂರು: ವಿಧಾನಸಭೆ ಉಪಸಭಾಪತಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ(56) ನಗರದ ಮಣಿಪಾಲ ಆಸ್ಪತ್ರೆಯಲ್ಲಿ ತಡರಾತ್ರಿ 12 15ಕ್ಕೆ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಅವರು ಮಣಿಪಾಲ್ ಆಸ್ಪತ್ರೆಗೆ Read more…

ಉಮೇಶ್ ಕತ್ತಿ, ಆನಂದ ಮಾಮನಿ ನಿಧನದಿಂದ ಬೆಳಗಾವಿ ಜಿಲ್ಲೆಯಲ್ಲಿ ಎರಡು ಕ್ಷೇತ್ರ ತೆರವು

ಬೆಳಗಾವಿ: ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನರಾಗಿದ್ದಾರೆ. ಇದರೊಂದಿಗೆ ಬೆಳಗಾವಿ ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳು ತೆರವಾಗಿವೆ. ಆನಂದ ಮಾಮನಿ ನಿಧನದಿಂದ ಸವದತ್ತಿ ಯಲ್ಲಮ್ಮ ಕ್ಷೇತ್ರ ತೆರವಾಗಿದೆ. ಉಮೇಶ ಕತ್ತಿ Read more…

ನಗರಸಭಾ ಸದಸ್ಯರಿಗೆ ಸಚಿವ ಆನಂದ್ ಸಿಂಗ್ ರಿಂದ ‘ಬಂಪರ್ ಗಿಫ್ಟ್’

ದೀಪಾವಳಿ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಹೊಸಪೇಟೆ ನಗರಸಭೆ ಸದಸ್ಯರು ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯತಿ ಸದಸ್ಯರಿಗೆ ಭರ್ಜರಿ ಬಂಪರ್ ಗಿಫ್ಟ್ Read more…

ಗೆಳೆಯನ ಸಾವಿಗೆ ಕಂಬನಿ ಮಿಡಿದ ಸಿಎಂ: ಆಸ್ಪತ್ರೆಯಲ್ಲಿ ಆನಂದ ಮಾಮನಿ ಅಂತಿಮ ದರ್ಶನ

ಬೆಂಗಳೂರು: ಉಪಸಭಾಪತಿ ಆನಂದ ಮಾಮನಿ(56) ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ಭೇಟಿ Read more…

ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಬೆಂಗಳೂರು: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾದ ಉಪಸಭಾಪತಿ ಆನಂದ ಮಾಮನಿ(56) ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ Read more…

ಮಧ್ಯರಾತ್ರಿ ಹಸಿವು ನೀಗಿಸಲು ನಿಮ್ಮ ತಿನಿಸುಗಳ ಆಯ್ಕೆ ಹೀಗಿರಲಿ

ರಾತ್ರಿ ಊಟದ ನಂತರ ಸರಿಯಾದ ಸಮಯಕ್ಕೆ ಮಲಗುವುದು ಒಳ್ಳೆಯ ಅಭ್ಯಾಸ. ಆದರೆ ಕೆಲವರು ಕಚೇರಿ ಕೆಲಸ ಅಥವಾ ಇತರ ಕಾರಣಗಳಿಗಾಗಿ ತಡರಾತ್ರಿ ಮಲಗುತ್ತಾರೆ. ಮಧ್ಯರಾತ್ರಿವರೆಗೂ ಎಚ್ಚರವಾಗಿದ್ದರೆ ಹಸಿವಾಗುವುದು ಸಹಜ. Read more…

ದೀಪಾವಳಿಯಲ್ಲಿ ಸಿಹಿ ತಿನ್ನುವ ಮುನ್ನ ನಿಮಗಿದು ತಿಳಿದಿರಲಿ…!

ಹಬ್ಬ ಹರಿದಿನಗಳಲ್ಲಿ ಸಿಹಿತಿಂಡಿಗಳ ವಿನಿಮಯ ಸಾಮಾನ್ಯ. ಹಬ್ಬ ಎಂದಾಕ್ಷಣ ಸಿಹಿ ತಿನಿಸು ತಿಂದು ಮೋಜು ಮಾಡುತ್ತ, ಆತ್ಮೀಯರು ಬಂಧುಗಳೊಂದಿಗೆ ಕಾಲ ಕಳೆಯುವುದು ವಾಡಿಕೆ. ಆದ್ರೆ ಶುಗರ್‌ ರೋಗಿಗಳಿಗೆ, ಈಗಾಗ್ಲೇ Read more…

ಉಪ್ಪಿನಿಂದ ವಾಸ್ತು ದೋಷ ʼನಿವಾರಣೆʼ

ಉಪ್ಪು ಅತ್ಯವಶ್ಯ ವಸ್ತು. ಉಪ್ಪು ಇಲ್ಲದ ಮನೆಯಿಲ್ಲ. ಅಡುಗೆಗೆ ರುಚಿ ನೀಡುವ ವಸ್ತು ಉಪ್ಪು. ಅಡುಗೆಗೆ ಮಾತ್ರವಲ್ಲ, ವಾಸ್ತು ನಿವಾರಣೆಗೆ, ದುಷ್ಟ ಶಕ್ತಿಗಳ ದೃಷ್ಟಿ ನಿವಾರಣೆಗೆ, ಸೌಂದರ್ಯ ವರ್ಧಕವಾಗಿ Read more…

ಗರ್ಭಿಣಿಯರಿಗೆ ಅಪಾಯಕಾರಿ ಹೊಗೆ ಮತ್ತು ಮಾಲಿನ್ಯ, ಹುಟ್ಟೋ ಮಗುವಿಗೂ ಆಗಬಹುದು ಇಷ್ಟೆಲ್ಲಾ ಸಮಸ್ಯೆ…!  

ಚಳಿಗಾಲದಲ್ಲಿ ಮಾಲಿನ್ಯ ಮತ್ತು ಹೊಗೆಯ ಅಪಾಯ ಹೆಚ್ಚಾಗುತ್ತದೆ.  ಇದರಿಂದಾಗಿ ಉಸಿರಾಟದ ತೊಂದರೆ ಕಾಣಿಸಿಕೊಳ್ಳಬಹುದು. ಶ್ವಾಸಕೋಶಕ್ಕೆ ಸಂಬಂಧಪಟ್ಟ ಕಾಯಿಲೆಗಳಿಗೂ ತುತ್ತಾಗುವ ಸಾಧ್ಯತೆ ಇರುತ್ತದೆ. ವಾಹನಗಳಿಂದ ಹೊರಸೂಸುವ ಹೊಗೆಯೇ ಮಾಲಿನ್ಯಕ್ಕೆ ಪ್ರಮುಖ Read more…

ಬೆಳಕಿನ ಹಬ್ಬ ದೀಪಾವಳಿ ಮನೆ, ಮನ ಬೆಳಗಲಿ

ಹಬ್ಬಗಳಲ್ಲಿ ದೀಪಾವಳಿ ಹಬ್ಬ ವಿಶೇಷವಾದುದು. ನರಕ ಚತುರ್ದಶಿ, ಬಲಿಪಾಡ್ಯಮಿ, ಲಕ್ಷ್ಮಿಪೂಜೆ ದೀಪಾವಳಿಯ ಮಹತ್ವವನ್ನು ಸಾರುತ್ತವೆ. ದೀಪ ಬೆಳಕಿನ ಸಂಕೇತ. ಕತ್ತಲಿನಿಂದ ಬೆಳಕಿನೆಡೆಗೆ ಸಾಗಬೇಕೆಂಬುದನ್ನು ಅದು ತೋರುತ್ತದೆ. ನಮ್ಮಲ್ಲಿನ ಅಜ್ಞಾನ, Read more…

ಧನ ತ್ರಯೋದಶಿ ದಿನ ನಡೆಯುತ್ತೆ ಈ ದೇವರಿಗೆ ಪೂಜೆ

ದೀಪಾವಳಿ ಐದು ದಿನಗಳ ಹಬ್ಬ. ಆದ್ರೆ ಈ ಬಾರಿ ದೀಪಾವಳಿ ಹಾಗೂ ನರಕ ಚತುದರ್ಶಿ ಒಂದೇ ದಿನ ಬಂದಿರುವ ಕಾರಣ ನಾಲ್ಕು ದಿನ ದೀಪಾವಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. Read more…

ಸೋಫಾ ಮೇಲಿನ ಕಲೆ ತೆಗೆಯಲು ಇಲ್ಲಿದೆ ಟಿಪ್ಸ್

ಮನೆಯ ಅಂದ ಹೆಚ್ಚಿಸಲು ಗೋಡೆಯ ಬಣ್ಣಕ್ಕೆ ಹೊಂದಿಕೊಳ್ಳುವ ಸೋಫಾ ತಂದಿದ್ದೀರಾ, ಮನೆಯ ಮಕ್ಕಳು ಅದರ ಮೇಲೆ ಚಹಾ\ಕಾಫಿಯ ಕಲೆ ಮಾಡಿಬಿಟ್ಟಿದ್ದಾರಾ. ಚಿಂತೆ ಬಿಡಿ. ಅದನ್ನು ತೆಗೆಯುವ ವಿಧ ತಿಳಿಯೋಣ. Read more…

ಕುಮಾರಸ್ವಾಮಿ ಹೇಳಿಕೆ ಸವಾಲಾಗಿ ಸ್ವೀಕರಿಸಿದ್ದೇನೆ, ದಲಿತರ ಜಮೀನು ಕಬಳಿಸಿ ಟಿಪ್ಪು ರೀತಿ ಕೋಟೆ ಕಟ್ಟಿದ್ದಾರೆ: ಸಿ.ಪಿ. ಯೋಗೇಶ್ವರ್ ವಾಗ್ದಾಳಿ

ರಾಮನಗರ: ಮುಂದಿನ ಬಾರಿಯೂ ಚನ್ನಪಟ್ಟಣದಿಂದ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಹೇಳಿರುವುದಕ್ಕೆ ಅವರ ಹೇಳಿಕೆಯನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕೂಡ ಜನರೇ Read more…

ಕುತಂತ್ರಕ್ಕೆ ಹೆದರಿ ಕ್ಷೇತ್ರ ಬಿಡಲ್ಲ, ನಾನು ಹುಟ್ಟಿರುವುದೇ ದೇವೇಗೌಡರ ಕುಟುಂಬದಲ್ಲಿ: ಚನ್ನಪಟ್ಟಣದಿಂದಲೇ ಸ್ಪರ್ಧೆ ಬಗ್ಗೆ HDK ಘೋಷಣೆ

ರಾಮನಗರ: ಮುಂದಿನ ಬಾರಿಯೂ ಚನ್ನಪಟ್ಟಣದಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುತಂತ್ರ ರಾಜಕಾರಣಕ್ಕೆ ಕ್ಷೇತ್ರ ಬಿಡುತ್ತೇನೆ Read more…

SHOCKING: ದೇವಸ್ಥಾನದ ಎದುರಲ್ಲೇ ಕತ್ತು ಸೀಳಿಕೊಂಡು ಪ್ರಾಣಬಿಟ್ಟ ವ್ಯಕ್ತಿ

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ ಶೀಟ್ಲಾ ಮಾತಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ 27 ವರ್ಷದ ವ್ಯಕ್ತಿಯೊಬ್ಬರು ಶನಿವಾರ ಬ್ಲೇಡ್‌ನಿಂದ ಕತ್ತು ಸೀಳಿಕೊಂಡು, ದೇಹಕ್ಕೆ ಗಾಯಗಳನ್ನು ಮಾಡಿಕೊಂಡ ನಂತರ ಸಾವನ್ನಪ್ಪಿದ್ದಾರೆ. ಮೃತ Read more…

ಲೂಟಿ ಹೊಡೆಯುತ್ತಿರುವ ಬಿಜೆಪಿ ಸರ್ಕಾರ ಕಿತ್ತೊಗೆಯುವುದೇ ನನ್ನ ಗುರಿ: ಹೆಚ್.ಡಿ.ಕೆ. ವಾಗ್ದಾಳಿ

ರಾಮನಗರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರವನ್ನು Read more…

ಚೀಪ್ ಪಬ್ಲಿಸಿಟಿಗಾಗಿ ಇಂತಹ ಮಾತು: ನಟ ಚೇತನ್ ವಿರುದ್ಧ ಪೇಜಾವರ ಶ್ರೀ ಅಸಮಾಧಾನ

ಮಂಡ್ಯ: ನಟ ಚೇತನ್ ವಿರುದ್ಧ ಪೇಜಾವರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದು, ಚೀಪ್ ಪಬ್ಲಿಸಿಟಿಗೋಸ್ಕರ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ Read more…

BREAKING: ಭಾರಿ ಜನಸ್ತೋಮದ ನಡುವೆ ರಾಹುಲ್ ಗಾಂಧಿಗೆ ಬೀಳ್ಕೊಡುಗೆ: ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಮುಕ್ತಾಯ

ರಾಯಚೂರು: ಭಾರಿ ಜನಸ್ತೋಮದ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬೀಳ್ಕೊಡುಗೆ ನೀಡಲಾಗಿದೆ. ಕರ್ನಾಟಕದ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯಾತ್ರೆ ಇಂದಿಗೆ ಮುಕ್ತಾಯವಾಗಿದ್ದು, ನಾಳೆ ತೆಲಂಗಾಣಕ್ಕೆ ಪ್ರವೇಶಿಸಲಿದೆ. ದೀಪಾವಳಿ Read more…

BIG NEWS: ಇದು ಸರ್ಕಾರದ ದಿವಾಳಿತನ ತೋರಿಸುತ್ತದೆ; HDK ಆಕ್ರೋಶ

ಬೆಂಗಳೂರು: ಸರ್ಕಾರಿ ಶಾಲೆಗಳಿಂದ 100 ರೂಪಾಯಿ ದೇಣಿಗೆ ಸಂಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು ಸರ್ಕಾರದ ದಿವಾಳಿ ತನವನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...