alex Certify Live News | Kannada Dunia | Kannada News | Karnataka News | India News - Part 1961
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಹೆಚ್.ವಿಶ್ವನಾಥ್……? ಕುತೂಹಲ ಮೂಡಿದ AICC ಅಧ್ಯಕ್ಷರ ಭೇಟಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಮತ್ತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ Read more…

ಆಕ್ಸ್ ಫರ್ಡ್ ನಿಘಂಟುವಿನ 2022 ನೇ ಸಾಲಿನ ವರ್ಷದ ಪದ ಯಾವುದು ಗೊತ್ತಾ ?

ಆಕ್ಸ್ ಫರ್ಡ್ ಇಂಗ್ಲಿಷ್ ನಿಘಂಟುವಿನ 2022ನೇ ಸಾಲಿನ ವರ್ಷದ ಪದ ಯಾವುದು ಗೊತ್ತಾ? ಗೊತ್ತಿಲ್ಲದಿದ್ದರೆ ಮುಂದೆ ಓದಿ. ʼGoblin Mode’ ಎಂಬುದು ಆಕ್ಸ್ ಫರ್ಡ್ ಇಂಗ್ಲಿಷ್ ನಿಘಂಟುವಿನ 2022ನೇ Read more…

ನಾಡಧ್ವಜಕ್ಕೆ ಬೆಂಕಿ ಹಚ್ಚಿದ್ದ ಟೆಕ್ಕಿ ಅಂದರ್

ಖಾಸಗಿ ಸಂಸ್ಥೆಯೊಂದರ 30 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಭಾನುವಾರ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಕರ್ನಾಟಕ ಧ್ವಜವನ್ನು ಸುಟ್ಟು ಹಾಕಿದ್ದಾನೆ. ಪೊಲೀಸರು ವಾರಣಾಸಿ ಮೂಲದ ಅಮೃತೇಶ್ ತಿವಾರಿ ಎಂಬಾತನನ್ನು ಬಂಧಿಸಿ ನಂತರ Read more…

BIG NEWS: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಮೂವರ ಮೇಲೆ ಕಾರು ಹತ್ತಿಸಿದ ತಂದೆ-ಮಗ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿ ತಂದೆ ಹಾಗೂ ಮಗ ಇಬ್ಬರೂ ಮೂವರ ಮೇಲೆ ಕಾರು ಹತ್ತಿಸಿರುವ ಘಟನೆ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ನಡೆದಿದೆ. ಪ್ರಜ್ವಲ್, ರಾಹುಲ್ ಹಾಗೂ ಆನಂದ್ Read more…

BIG NEWS: ಬೆಳಗಾವಿಯಲ್ಲಿಂದು 1000 ಕನ್ನಡ ಬಾವುಟ ಹಾರಿಸುತ್ತೇವೆ; ಯಾರು ತಡೆಯುತ್ತಾರೆ ನೋಡೋಣ; ಕರವೇ ನಾರಾಯಣಗೌಡ

ಧಾರವಾಡ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿರುವಾಗಲೇ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಲು ಮುಂದಾಗಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರ ಭೇಟಿ ರದ್ದಾಗಿದೆ. ಯಾವುದೇ ಕಾರಣಕ್ಕೂ Read more…

Shocking: ಯುವಕನ ತಲೆ ಕತ್ತರಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಹಂತಕರು…!

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ 20 ವರ್ಷದ ಬುಡಕಟ್ಟು ವ್ಯಕ್ತಿಯೊಬ್ಬನನ್ನ ಆತನ 24 ವರ್ಷದ ಸೋದರ ಸಂಬಂಧಿಯು ಶಿರಚ್ಛೇದ ಮಾಡಿರುವ ಭೀಕರ ಘಟನೆ ನಡೆದಿದೆ. ಘಟನೆ Read more…

ಆನೆಗೆ ಕಬ್ಬು ಕೊಟ್ಟಿದ್ದಕ್ಕೆ ಲಾರಿ ಚಾಲಕನಿಗೆ ಬರೋಬ್ಬರಿ 75,000 ರೂ. ದಂಡ….!

ಲಾರಿ ಚಾಲಕನೊಬ್ಬ ಆನೆಗೆ ಕಬ್ಬು ಕೊಟ್ಟ ತಪ್ಪಿಗೆ ಬರೋಬ್ಬರಿ 75,000 ರೂಪಾಯಿ ದಂಡ ತೆತ್ತಿದ್ದಾನೆ. ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ಇಷ್ಟೊಂದು ಮೊತ್ತದ ದಂಡ ವಿಧಿಸಿದ್ದು, ಮೈಸೂರು ಜಿಲ್ಲೆ Read more…

BIG NEWS: ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ Read more…

ವಾಹನ ಸಂಚಾರಕ್ಕೆ ಸೇತುವೆ ಸುರಕ್ಷಿತವಾಗಿದೆಯಾ ಎಂಬುದನ್ನು ಪತ್ತೆ ಹಚ್ಚುತ್ತೆ ಮೊಬೈಲ್; ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಅಮೆರಿಕಾದ ಮೆಸಾಚುಸೆಟ್ಸ್ ತಾಂತ್ರಿಕ ವಿದ್ಯಾಲಯದ ಮಾಹಿತಿ ತಂತ್ರಜ್ಞಾನ ತಂಡ ನಡೆಸಿದ ಅಧ್ಯಯನದಲ್ಲಿ ಮಹತ್ವದ ಮಾಹಿತಿಯೊಂದು ಬಹಿರಂಗವಾಗಿದೆ. ಸೇತುವೆ ಮೇಲೆ ವಾಹನ ಹಾದು ಹೋಗುವಾಗ ಅದು ಎಷ್ಟರಮಟ್ಟಿಗೆ ಸುರಕ್ಷಿತವಾಗಿದೆ ಎಂಬುದರ Read more…

ಡಿ. 17 ರಂದು ಶಾಲಾ-ಕಾಲೇಜು ಬಂದ್ ಗೆ ಕರೆ

ಬೆಂಗಳೂರು: ವಿದ್ಯಾರ್ಥಿ ವೇತನ, ಉಚಿತ ಬಸ್ ಪಾಸ್, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 17 ರಂದು ಶಾಲಾ-ಕಾಲೇಜು ಬಂದ್ Read more…

ಕಾಲುವೆಗೆ ಬಿದ್ದ ಕಾರ್: ಒಂದೇ ಕುಟುಂಬದ ನಾಲ್ವರು ಸಾವು

ಅಂಬಾಲಾ: ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ಕಾರ್ ಕಾಲುವೆಗೆ ಬಿದ್ದ ಪರಿಣಾಮ ಪಂಜಾಬ್ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಅಂಬಾಲಾ ನಗರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಇಸ್ಮಾಯಿಲ್‌ಪುರ Read more…

ರಾಜ್ಯದಲ್ಲಿ ಮತ್ತೆ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕೆಲ ದಿನಗಳಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 8ರಿಂದ Read more…

ಕುಡಿಯುವ ನೀರಿನ ಬಾವಿಯಲ್ಲಿ ಡೀಸೆಲ್ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಮಠಾಕೇರಿಯ ಕ್ರಾಸ್ ಸಮೀಪ ಕುಡಿಯುವ ನೀರಿನ ಎರಡು ಬಾವಿಗಳಲ್ಲಿ ಡೀಸೆಲ್ ಪತ್ತೆಯಾಗಿದೆ. ಮಠಾಕೇರಿಯ ಗಣಪತಿ ಕಿಣಿ ಮತ್ತು ಸಂತೋಷ್ ನಾಯ್ಕ್ ಅವರ Read more…

ಮಹಿಳಾ ಪೇದೆಯನ್ನು ಅನುಚಿತವಾಗಿ ಸ್ಪರ್ಶಿಸಿದವನಿಗೆ ಜೈಲು

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳಾ ಪೇದೆಯನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಗೆ ಮುಂಬೈನ ಬಲ್ಲಾರ್ಡ್ ಪಿಯರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿಕ್ಷೆ ವಿಧಿಸಿದೆ. ಆರೋಪಿ ಭೀಮರಾವ್ ಗಾಯಕ್ವಾಡ್ Read more…

ನಿಮ್ಮನ್ನು ಕನ್ಫ್ಯೂಸ್‌ ಮಾಡುತ್ತೆ ಯುವಕನ ಡಾನ್ಸ್‌ ವಿಡಿಯೋ

ನೋಡುವುದಕ್ಕೆ ಇದು ಸಾಮಾನ್ಯವಾದ ವಿಡಿಯೋ…… ಯುವಕನೊಬ್ಬ ಡಾನ್ಸ್ ಮಾಡುತ್ತಿರುವಂತೆ ಕಾಣಿಸುತ್ತೆ. ಆದರೆ ನೀವು ಇದೇ ವಿಡಿಯೋವನ್ನ ಕೊಂಚ ಗಮನ ಇಟ್ಟು ನೋಡಿ ಕನ್ಫ್ಯೂಸ್ ಆಗಿ ಬಿಡ್ತಿರಾ. ಅದೇ ನೋಡಿ Read more…

KSRP, IRB ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು: ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ(KSRP) ಹಾಗೂ ಇಂಡಿಯನ್ ರಿಸರ್ವ್ ಬೆಟಾಲಿಯನ್(IRB) ವಿಭಾಗಗಳ 70 ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ. ರಾಜ್ಯ Read more…

ಹುಲಿ – ಕೋತಿ ಮರಿ ಆಟ ತುಂಟಾಟ: ಖುಷಿಗೊಳಿಸುತ್ತೆ ಈ ವಿಡಿಯೋ

ಫ್ರೆಂಡ್‌ಶಿಪ್ ಅನ್ನೋ ಪದವೇ ಮನಸ್ಸಿಗೆ ಕಚಗುಳಿ ಕೊಡುವ ಪದ. ಕಷ್ಟ ಸುಖ ಏನೇ ಇರಲಿ ಗೆಳೆಯರು ಜೊತೆಗಿದ್ದರೆ ಮನಸ್ಸಿಗೆ ಅದೊಂಥರಾ ಸಮಾಧಾನ. ಎಲ್ಲರ ಬದುಕಿನಲ್ಲೂ ಸ್ನೇಹಕ್ಕೆ ಒಂದು ವಿಶೇಷ Read more…

ಸಹಪಾಠಿಯನ್ನೇ ವಿವಸ್ತ್ರಗೊಳಿಸಿದ ವಿದ್ಯಾರ್ಥಿಗಳು…! ಪೊಲೀಸರಿಗೆ ದೂರು

ತನ್ನ ರೂಮ್‌ಮೇಟ್‌ಗಳು ತನ್ನನ್ನು ಸುಲಿಗೆ ಮಾಡಿದ್ದಾರೆ, ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಿ ಹರಿಯಾಣದ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪುಣೆಯ ಮಹಾರಾಷ್ಟ್ರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಟೋಬರ್ 17 ರಂದು Read more…

ಜ 28 ರಿಂದ ಕೊಟ್ಟೂರಿನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

ಚಿತ್ರದುರ್ಗ: ವಿಜಯನಗರ ಜಿಲ್ಲೆ ಕೊಟ್ಟೂರಿನಲ್ಲಿ ಜನವರಿ 28 ರಿಂದ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಸಿರಿಗೆರೆಯ ಶ್ರೀ ಗುರು ಶಾಂತೇಶ್ವರ ದಾಸೋಹ ಭವನದಲ್ಲಿ ಭಾನುವಾರ ಸಂಜೆ ನಡೆದ ಪೂರ್ವಭಾವಿ Read more…

ಮೊಣಕಾಲು ನೋವು ಕಾಡಲು ಕಾರಣವೇನು..…?

ದಿನನಿತ್ಯದ ಜೀವನದಲ್ಲಿ ಅನೇಕ ಆರೋಗ್ಯ ಸಮಸ್ಯೆ ಎಲ್ಲರನ್ನು ಕಾಡುತ್ತದೆ. ಕಾಲು ನೋವು, ಸೊಂಟ ನೋವು, ಮಧುಮೇಹ ಎಲ್ಲವೂ ಸಾಮಾನ್ಯ ಎನ್ನುವಂತಾಗಿದೆ. ಸಣ್ಣ ಸಣ್ಣ ಮನೆ ಟಿಪ್ಸ್ ಅನೇಕ ರೋಗಗಳನ್ನು Read more…

ಶಿರಾಳಕೊಪ್ಪದ ಗೋಡೆ ಬರಹ ಕುರಿತು ಜಿಲ್ಲಾ ರಕ್ಷಣಾಧಿಕಾರಿಯವರಿಂದ ಮಹತ್ವದ ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಫೋಟೊ ಒಂದು ವೈರಲ್ ಆಗಿದ್ದು, ಅದರಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಿಷೇಧಿತ ಸಂಘಟನೆಯನ್ನು ಸೇರುವಂತೆ ಗೋಡೆ ಬರಹ ಬರೆಯಲಾಗಿದೆ ಎಂಬುದನ್ನು ತೋರಿಸಿತ್ತು. Read more…

ಮೇಲ್ವರ್ಗಗಳಿಗೆ ಶೇ.10 ರಷ್ಟು ಮೀಸಲು; ತೀರ್ಪು ಮರು ಪರಿಶೀಲಿಸಲು ಕೋರಿದ ಡಿಎಂಕೆ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೆ ಶೇಕಡಾ 10 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ. ಇದೀಗ ಡಿಎಂಕೆ, ಸುಪ್ರೀಂ ಕೋರ್ಟ್ ತೀರ್ಪನ್ನು Read more…

ಪ್ರೀತಿಸಿ ಮದುವೆಯಾಗಿ ದಾರಿ ತಪ್ಪಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ

ಕೋಲಾರ: ದಾರಿ ತಪ್ಪಿದ ಪತ್ನಿ ಅಕ್ರಮ ಸಂಬಂಧ ಬೆಳೆಸಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ನಡೆದಿದೆ. ಪೊಲೀಸರ ತನಿಖೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು Read more…

ಗಂಗಾವತಿಯಿಂದ ಕಣಕ್ಕಿಳಿಯಲಿದ್ದಾರಾ ಜನಾರ್ದನ ರೆಡ್ಡಿ ? ಹೊಸ ಮನೆ ಖರೀದಿಸಿ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದ ಮಾಜಿ ಸಚಿವ

ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯದಲ್ಲಿ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲು ಸಿದ್ಧತೆ ನಡೆಸಿದ್ದು, ಆದರೆ ಬಿಜೆಪಿಯಿಂದ ಅವರಿಗೆ ನಿರೀಕ್ಷಿತ ಪ್ರತಿಕ್ರಿಯೆ ದೊರೆಯುತ್ತಿಲ್ಲ. ಹೀಗಾಗಿ ಜನಾರ್ದನ ರೆಡ್ಡಿ Read more…

ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ವೈದ್ಯೆ

ಸರ್ಕಾರಿ ವೈದ್ಯೆಯೊಬ್ಬರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕುಷ್ಠರೋಗ ನಿವಾರಣಾ ಅಧಿಕಾರಿಯಾಗಿದ್ದ ಡಾ. ರೂಪಾ ಸಾವನ್ನಪ್ಪಿದವರಾಗಿದ್ದಾರೆ. Read more…

ನಿಮ್ಮ ಸೌಂದರ್ಯ ದುಪ್ಪಟ್ಟು ಮಾಡುತ್ತೆ ತುಪ್ಪ

ತುಪ್ಪ ಹಾಕಿ ಅಡುಗೆ ಮಾಡುವುದು ಹೇಗೆ ಎಂಬುದು ನಿಮಗೆಲ್ಲಾ ತಿಳಿದಿದೆ. ಆದರೆ ಅದನ್ನು ಅಂದ ಹೆಚ್ಚಿಸುವ ವಸ್ತುವಾಗಿಯೂ ಬಳಸಬಹುದು. ತುಪ್ಪ ಮಾರುಕಟ್ಟೆಯಲ್ಲಿ ಸಿಗುವ ಎಲ್ಲಾ ಲಿಪ್ ಬಾಮ್ ಅಥವಾ Read more…

ಪ್ರತಿಯೊಬ್ಬರಿಗೂ ತನ್ನದೇ ದೇವರ ಆಯ್ಕೆ ಹಕ್ಕಿದೆ: ಒಬ್ಬನೇ ದೇವರು ಎಂದು ಘೋಷಿಸಲು ಅರ್ಜಿ ಸಲ್ಲಿಸಿದ ವಕೀಲನಿಗೆ 1 ಲಕ್ಷ ರೂ. ದಂಡ

ನವದೆಹಲಿ: ಪ್ರತಿಯೊಬ್ಬ ಭಾರತೀಯನಿಗೂ ತನ್ನದೇ ದೇವರನ್ನು ಆಯ್ಕೆ ಮಾಡುವ ಹಕ್ಕಿದೆ ಎಂದು ‘ಪರಮಾತ್ಮ’ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ವಕೀಲನಿಗೆ 1 ಲಕ್ಷ ರೂ. ದಂಡ ವಿಧಿಸಿದೆ ಭಾರತ Read more…

BIG NEWS: ತಾಜ್ ಮಹಲ್ ಕುರಿತ ಇತಿಹಾಸದ ಪುಸ್ತಕಗಳಲ್ಲಿನ ತಪ್ಪು ಮಾಹಿತಿ ತೆಗೆಯಲು ಕೋರಿ ಮನವಿ; ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ತಾಜ್ ಮಹಲ್ ಕುರಿತು ಇತಿಹಾಸದ ಪುಸ್ತಕಗಳಲ್ಲಿ ನೀಡಲಾಗಿರುವ ತಪ್ಪು ಮಾಹಿತಿಗಳನ್ನು ತೆಗೆಯಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು Read more…

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಒತ್ತಾಯಿಸಿ NPS ನೌಕರರ ಪ್ರತಿಭಟನೆ

ಹಳೆ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವಂತೆ ಒತ್ತಾಯಿಸಿ NPS ನೌಕರರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಎನ್ ಪಿ ಎಸ್ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ Read more…

ಕೊಲಂಬಿಯಾದಲ್ಲಿ ಭೂಕುಸಿತದಿಂದ ಇಡೀ ಬಸ್ ಸಮಾಧಿ, ಕನಿಷ್ಠ 33 ಸಾವು

ಬಗೋಟ: ವಾಯುವ್ಯ ಕೊಲಂಬಿಯಾದಲ್ಲಿ ಭೂಕುಸಿತದಿಂದ ಬಸ್ ಒಂದು ಮಣ್ಣಿನಡಿ ಸಿಲುಕಿ ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ. 9 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಆಂತರಿಕ ಸಚಿವರು ತಿಳಿಸಿದ್ದಾರೆ. ಭಾರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...