alex Certify Live News | Kannada Dunia | Kannada News | Karnataka News | India News - Part 1962
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ

ಬೆಂಗಳೂರು: ಬಹುಭಾಷ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನವಾಗಿದೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿರುವ ವಿನಯಾ ಪ್ರಸಾದ್ ನಿವಾಸದಲ್ಲಿ ಕಳ್ಳರು ಮನೆಯ ಬೀಗ ಒಡೆದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ. Read more…

BIG NEWS: ಪತ್ರಕರ್ತರಿಗೆ ಲಂಚ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ಹೋಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಹೇಳಿಲ್ಲ ಎಂದು Read more…

BIG NEWS: ಒಂದೇ ದಿನದಲ್ಲಿ 1,604 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,604 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,29,016 ಜನರು ಕೋವಿಡ್ ನಿಂದ Read more…

BIG NEWS: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯುವುದು ಖಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ Read more…

BIG NEWS: ಪ್ರತಿ ತಿಂಗಳ ಒಂದು ಶನಿವಾರ ವಿದ್ಯಾರ್ಥಿಗಳಿಗೆ ‘ಬ್ಯಾಗ್ ರಹಿತ’ ದಿನ

ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕಾಗಿ ಒತ್ತಡದ ವಾತಾವರಣ ನಿರ್ಮಾಣವಾಗುತ್ತಿದೆ ಹೀಗಾಗಿ ಇದನ್ನು ಕಡಿಮೆಗೊಳಿಸಿ ಅವರನ್ನು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗುವಂತೆ ಮಾಡಬೇಕು ಎಂಬ ಮನವಿ ಬಹುಕಾಲದಿಂದ ಕೇಳಿ ಬರುತ್ತಿದ್ದು, ಇದೀಗ ಸರ್ಕಾರ ಇದಕ್ಕೆ Read more…

ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ ಅರೆಸ್ಟ್

ಕಾಮುಕನೊಬ್ಬ ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ್ದು ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಂತಹದೊಂದು ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ನೇಪಾಳದಿಂದ ಬಂದು ಇಲ್ಲಿನ ಡೆಕ್ಕನ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ Read more…

ವಿದ್ಯಾರ್ಥಿನಿ ಕಳೆದುಕೊಂಡಿದ್ದ ಮೊಬೈಲ್ ಮರಳಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್…!

ವಿದ್ಯಾರ್ಥಿನಿಯೊಬ್ಬರು ಕಳೆದುಕೊಂಡಿದ್ದ ಮೊಬೈಲನ್ನು ಪತ್ತೆ ಹಚ್ಚಿ ಅದನ್ನು ಮರಳಿಸಲು ಪೊಲೀಸ್ ಪೇದೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಇದೀಗ ವಿದ್ಯಾರ್ಥಿನಿ ನೀಡಿದ ದೂರಿನಂತೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ Read more…

ʼಮೈಯೋಸಿಟಿಸ್‌ʼ ಕಾಯಿಲೆಯಿಂದ ಬಳಲ್ತಿದ್ದಾರೆ ನಟಿ ಸಮಂತಾ…! ಇಲ್ಲಿದೆ ರೋಗ ಲಕ್ಷಣ, ಚಿಕಿತ್ಸೆಯ ವಿವರ

ನಟಿ ಸಮಂತಾ ರುತ್ ಪ್ರಭು ಮೈಯೋಸಿಟಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಖುದ್ದು ಸಮಂತಾ ಈ ವಿಚಾರ ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಫೋಟೋ ಶೇರ್‌ ಮಾಡಿರೋ ಸಮಂತಾ, ‘ಕೆಲವು ತಿಂಗಳ ಹಿಂದೆ Read more…

ಭಾರತದ ಸೀಲಿಂಗ್‌ ಫ್ಯಾನ್‌ಗಳಲ್ಲಿರುತ್ತೆ 3 ರೆಕ್ಕೆ, ಅಮೆರಿಕದಲ್ಲಿ ಬಳಕೆಯಲ್ಲಿದೆ 4 ಬ್ಲೇಡ್‌ಗಳ ಫ್ಯಾನ್‌, ಕಾರಣ ಏನು ಗೊತ್ತಾ….?

ಸಾಮಾನ್ಯವಾಗಿ ಎಲ್ಲಾ ಮನೆಗಳಲ್ಲೂ ಸೀಲಿಂಗ್‌ ಫ್ಯಾನ್‌ ಅಳವಡಿಸಿರುತ್ತಾರೆ. ಭಾರತದಲ್ಲಿ ಸೀಲಿಂಗ್‌ ಫ್ಯಾನ್‌ಗಳಿಗೆ ಮೂರು ಬ್ಲೇಡ್‌ಗಳು ಅಥವಾ ರೆಕ್ಕೆಗಳಿರುತ್ತವೆ. ಕೇವಲ ಮೂರು ರೆಕ್ಕೆಗಳೇಕೆ ಎಂಬ ಪ್ರಶ್ನೆ ನಿಮ್ಮಲ್ಲೂ ಮೂಡಿರಬಹುದು. ಭಾರತ Read more…

‘ಕೃಷ್ಣಾ ಮೇಲ್ದಂಡೆ ಯೋಜನೆ’ ಅಡಿ ಭೂಮಿ ಕಳೆದುಕೊಂಡವರಿಗೆ ಗುಡ್ ನ್ಯೂಸ್

ಮೂರನೇ ಹಂತದ ಕೃಷ್ಣ ಮೇಲ್ದಂಡೆ ಯೋಜನೆ ಅಡಿ ಭೂಮಿ ಕಳೆದುಕೊಂಡ ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. 50,000 ಎಕರೆಗೆ ನೀಡಬೇಕಾಗಿರುವ ಪರಿಹಾರದ ಮೊತ್ತವನ್ನು ವಿಶೇಷ ಪ್ರಕರಣವೆಂದು Read more…

BIG NEWS: ಬೋಧನೆ ಕೈಬಿಟ್ಟಿದ್ದ ಏಳು ಲೇಖಕರ ಪಠ್ಯ ಮರು ಸೇರ್ಪಡೆ

ಪಠ್ಯ ಪುಸ್ತಕ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ತಮ್ಮ ಲೇಖನಗಳನ್ನು ಪಠ್ಯದಿಂದ ಹಿಂಪಡೆಯುವಂತೆ ಏಳು ಲೇಖಕರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳನ್ನು ಹಿಂಪಡೆದಿತ್ತು. ಇದೀಗ ಸಾರ್ವಜನಿಕರು, ಪೋಷಕರು Read more…

ಬೆಲ್ಲ ಅಸಲಿಯೋ ನಕಲಿಯೋ ಪತ್ತೆ ಮಾಡಲು ಇಲ್ಲಿದೆ ಟಿಪ್ಸ್‌

ಬೆಲ್ಲ ಅತ್ಯಂತ ಆರೋಗ್ಯಕರ ಸಿಹಿ ಅನ್ನೋದು ನಮಗೆಲ್ಲಾ ಗೊತ್ತೇ ಇದೆ. ಸಕ್ಕರೆಯ ಬದಲು ಬೆಲ್ಲವನ್ನು ಬಳಸುವಂತೆ ವೈದ್ಯರು ಕೂಡ ಸಲಹೆ ಕೊಡ್ತಾರೆ. ಬೆಲ್ಲದಲ್ಲಿ ಕ್ಯಾಲ್ಸಿಯಂ, ಸತು, ಕಬ್ಬಿಣ, ಪೊಟ್ಯಾಸಿಯಮ್, Read more…

ಇಲ್ಲಿದೆ 10ನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

2023ರ ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ (SSLC) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. 2023 ರ ಏಪ್ರಿಲ್ 1ರಿಂದ Read more…

ಈ ವಿಶೇಷ ದಿನದಂದೇ ಆಗಲಿದೆ ಗರ್ಭಿಣಿ ಆಲಿಯಾ ಭಟ್‌ಗೆ ಹೆರಿಗೆ..!

ಬಾಲಿವುಡ್‌ನ ಫೇಮಸ್‌ ಜೋಡಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಶೀಘ್ರದಲ್ಲೇ ಅಪ್ಪ-ಅಮ್ಮನಾಗಿ ಭಡ್ತಿ ಪಡೆಯಲಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಆಲಿಯಾಳ ಬೇಬಿ ಶವರ್‌ ಸಮಾರಂಭವೂ ನಡೆದಿದೆ. ಬಾಲಿವುಡ್‌ನಲ್ಲಿ Read more…

ದಾಳಿಂಬೆ ಸಿಪ್ಪೆ ಎಸೆಯಬೇಡಿ, ಅನೇಕ ಕಾಯಿಲೆಗಳಿಗೆ ರಾಮಬಾಣ ಇದು

ದಾಳಿಂಬೆ ಅತಿ ಹೆಚ್ಚು ಪೌಷ್ಟಿಕಾಂಶವುಳ್ಳ ಹಣ್ಣುಗಳಲ್ಲೊಂದು. ಅನಾರೋಗ್ಯ ಪೀಡಿತರಿಗೆ ಇದು ರಾಮಬಾಣವಿದ್ದಂತೆ. ನೀವು ಇದನ್ನು ನಿಯಮಿತವಾಗಿ ಸೇವಿಸುತ್ತ ಬಂದರೆ ನಿಮ್ಮ ದೇಹದಲ್ಲಿ ರಕ್ತದ ಕೊರತೆ ಇರುವುದಿಲ್ಲ. ಇದರಲ್ಲಿರುವ ವಿಟಮಿನ್ Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪುಸ್ತಕ ಖರೀದಿ ಮೇಲೆ ಶೇ.50 ರಿಯಾಯಿತಿ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪುಸ್ತಕಗಳ ಖರೀದಿ ಮೇಲೆ ರಿಯಾಯಿತಿಯನ್ನು ಘೋಷಿಸಿದೆ. ನವೆಂಬರ್ 1ರಿಂದ ನವೆಂಬರ್ 30ರವರೆಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳು Read more…

ʼಒತ್ತಡʼ ಭಯಾನಕ ರೂಪಕ್ಕೆ ತಿರುಗಲು ಬಿಡಬೇಡಿ

ಒಂದಲ್ಲ ಒಂದು ಸಮಯದಲ್ಲಿ ಎಲ್ಲರಿಗೂ ಒತ್ತಡ ಕಾಡುವುದು ಸಾಮಾನ್ಯ. ಆದ್ರೆ ಒತ್ತಡ ಅತಿಯಾದ್ರೆ ಅದು ಪ್ಯಾನಿಕ್ ಅಟ್ಯಾಕ್ ರೂಪ ಪಡೆದುಕೊಳ್ಳುತ್ತದೆ. ಇಂಥ ಸಂದರ್ಭದಲ್ಲಿ ಒತ್ತಡಕ್ಕೊಳಗಾದ ವ್ಯಕ್ತಿ ಅತಿಯಾಗಿ ಆಡುತ್ತಾನೆ. Read more…

ʼಚಳಿಗಾಲʼದ ಮೆನುವಿನಲ್ಲಿ ಇವುಗಳನ್ನು ಸೇರಿಸಿ

  ಚಳಿಗಾಲದಲ್ಲಿ ನೀವು ನಿಮ್ಮ ಸೌಂದರ್ಯದ ಕಾಳಜಿಗೆ ಅದೆಷ್ಟು ಮಹತ್ವ ನೀಡುತ್ತೀರೋ ಅಷ್ಟೇ ಮಹತ್ವವನ್ನು ನೀವು ಸೇವಿಸುವ ಆಹಾರಕ್ಕೂ ನೀಡುವುದು ಬಹಳ ಮುಖ್ಯ. ಚಳಿಗಾಲದಲ್ಲಿ ಬಾರ್ಲಿ ಸೇವಿಸಿ. ಇದರಲ್ಲಿರುವ Read more…

ಭಾನುವಾರ ತುಳಸಿಯನ್ನು ಕೀಳಬಾರದು ಏಕೆ ಗೊತ್ತಾ….?

ಹಿಂದೂ ಧರ್ಮದಲ್ಲಿ ಪ್ರತಿಯೊಂದು ವಾರವೂ ಒಂದೊಂದು ದೇವರಿಗೆ ಮೀಸಲಿರುತ್ತದೆ. ಇದೇ ಕಾರಣಕ್ಕೆ ದಿನಕ್ಕನುಗುಣವಾಗಿ ಆಯಾ ದೇವರ ಪೂಜೆ ನೆರವೇರುತ್ತದೆ. ವಾರದ ಜೊತೆ ಶುಭ ಕಾರ್ಯಕ್ಕೆ ಶುಭ ಮುಹೂರ್ತವನ್ನು ನೋಡಲಾಗುತ್ತದೆ. Read more…

ʼಚಳಿಗಾಲʼದಲ್ಲಿ ಕೂದಲಿನ ತೇವಾಂಶ ಕಾಪಾಡಲು ಹೀಗೆ ಮಾಡಿ

ಚಳಿಗಾಲದಲ್ಲಿ ಹೆಚ್ಚಿನ ಜನರಿಗೆ ಕಾಡುವ ಸಮಸ್ಯೆ ಎಂದರೆ ಅದು ಕೂದಲುದುರುವ ಸಮಸ್ಯೆ. ಚಳಿಗಾಲದ ಶುಷ್ಕ ಗಾಳಿಯು ನೆತ್ತಿಯಿಂದ ಎಲ್ಲಾ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದರಿಂದ ನೆತ್ತಿ ಒಣಗಿ ಕೂದಲು ಉದುರುತ್ತವೆ. Read more…

ಶೀತ – ಕೆಮ್ಮಿನ ಪರಿಹಾರಕ್ಕೆ ನಿತ್ಯ ಬಳಸಿ ‘ತುಳಸಿ’

ಮನೆಯ ಮುಂದೆ ಪೂಜನೀಯವಾಗಿ ಬೆಳೆಯುವ ತುಳಸಿಗೆ ಆಯುರ್ವೇದ ಔಷಧ ಪದ್ಧತಿಯಲ್ಲಿ ಮಹತ್ತರವಾದ ಸ್ಥಾನವಿದೆ. ತುಳಸಿ ಕಟ್ಟೆಯಲ್ಲಿ ಮಾತ್ರವಲ್ಲ ಮನೆಮುಂದಿನ ಹೂದೋಟದಲ್ಲಿ ಇಲ್ಲವೇ ಹೂದಾನಿಗಳಲ್ಲಿ ತುಳಸಿ ಗಿಡ ಬೆಳೆಸುವುದರಿಂದ ನಿಮ್ಮ Read more…

ಈ ರಾಶಿಯವರಿಗಿದೆ ಇಂದು ಭಾಗ್ಯವೃದ್ಧಿಯ ಯೋಗ

ಮೇಷ ರಾಶಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಯಲಿದೆ. ನಿಮ್ಮ ಯೋಜನೆಗಳೆಲ್ಲ ಯಶಸ್ವಿಯಾಗುತ್ತವೆ. ಸರ್ಕಾರದಿಂದ್ಲೂ ನೆರವು ದೊರೆಯುವ ಸಾಧ್ಯತೆ ಇದೆ. ವೃಷಭ ರಾಶಿ ಇವತ್ತು ನಿಮಗೆ ಮಿಶ್ರಫಲವಿದೆ. ವ್ಯಾಪಾರಿಗಳು Read more…

ಲಕ್ಷ್ಮಿ ಭಕ್ತರಿಗೆ ಈ ವಿಷಯ ತಿಳಿದಿರಲಿ

ತಾಯಿ ಲಕ್ಷ್ಮಿ ಕೃಪೆಗೆ ಪಾತ್ರವಾಗೋದು ಸುಲಭದ ಮಾತಲ್ಲ. ದೇವರ ಪೂಜೆಯನ್ನು ಭಕ್ತಿಯಿಂದ ಮಾಡಿದ್ರೆ ಸಾಲದು. ಕೆಲವೊಂದು ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕಾಗುತ್ತದೆ. ನಿಯಮದಂತೆ ನಡೆದುಕೊಳ್ಳದೆ ಹೋದಲ್ಲಿ ಲಕ್ಷ್ಮಿ ಮುನಿಸಿಕೊಳ್ತಾಳೆ. ಬೆಳಿಗ್ಗೆ Read more…

ಸಾವಿರಾರು ಜೀವಗಳಿಗೆ ಆಸರೆಯಾಗಿದ್ದರು ʼಅಪ್ಪುʼ

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಟನೆ ಮಾತ್ರವಲ್ಲದೇ ಸಮಾಜ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರು ನಾನು ಸಮಾಜ ಸೇವಕ ಎಂದು ಎಲ್ಲಿಯೂ ಬಿಂಬಿಸಿಕೊಂಡಿರಲಿಲ್ಲ. ಅಪ್ಪು Read more…

ಸೈಕಲ್ ಏರಿ ಬೆಂಗಳೂರು ಸುತ್ತಿದ್ದರು ʼಪವರ್ ಸ್ಟಾರ್ʼ ಪುನೀತ್‌ ರಾಜಕುಮಾರ್

‌ʼಕರ್ನಾಟಕ ರತ್ನʼ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಇಹಲೋಕ  ತ್ಯಜಿಸಿ ವರ್ಷ ಕಳೆದಿದೆ. ಆದರೆ ಕನ್ನಡಿಗರ ಮನದಲ್ಲಿ ಅವರೆಂದಿಗೂ ಅಜರಾಮರ. ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ Read more…

ಮೂಡ್ ಕೆಟ್ಟಾಗ ಮನಸ್ಸು ಬಯಸುವುದೇನು ಗೊತ್ತಾ….?

ಶಾರೀರಿಕ ಸಂಬಂಧ ಬೆಳೆಸಲು ಯಾವುದೇ ಸಮಯವನ್ನು ನಿಗದಿಪಡಿಸಲಾಗಿಲ್ಲ. ಅನುಕೂಲಕ್ಕೆ ತಕ್ಕಂತೆ ಜನರು ಶಾರೀರಿಕ ಸಂಬಂಧ ಬೆಳೆಸುತ್ತಾರೆ. ಯಾವ ಸಮಯದಲ್ಲಿ ಲೈಂಗಿಕ ಕ್ರಿಯೆಯನ್ನು ಮನಸ್ಸು ಜಾಸ್ತಿ ಬಯಸುತ್ತೆ ಎಂಬುದನ್ನು ಸಂಶೋಧನೆಯೊಂದು Read more…

ʼರಾಮ್‌ ರಹೀಮ್‌ ಹಾಗೂ ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳನ್ನು ಮರಳಿ ಜೈಲಿಗೆ ತಳ್ಳಿʼ: ಪ್ರಧಾನಿ ಮೋದಿಗೆ ಪತ್ರ ಬರೆದ ಮಹಿಳಾ ಆಯೋಗದ ಅಧ್ಯಕ್ಷೆ

ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರೋ ಸ್ವಯಂಘೋಷಿತ ದೇವಮಾನವ ರಾಮ್ ರಹೀಮ್‌ಗೆ ಪೆರೋಲ್ ನೀಡಿರುವುದಕ್ಕೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ ಬಿಲ್ಕಿಸ್ ಬಾನೊ Read more…

ʼಆರೋಗ್ಯʼಕ್ಕೆ ಬಳಸಿ ತುಳಸಿ

ಅಪೂರ್ವ ಗುಣವಿರುವ ತುಳಸಿಗೆ ವೈಜ್ಞಾನಿಕ ಸಂಶೋಧನೆಗಳ ಸಹಾಯದಿಂದ ಒತ್ತಡ ನಿವಾರಕ ಅಂದರೆ ಆಂಟಿ ಸ್ಟ್ರೆಸ್ ಗುಣವಿದೆ ಎಂದು ಕಂಡು ಹಿಡಿಯಲಾಗಿದೆ. ಇದರ ಎಲೆಗಳಲ್ಲಿ ಸುಗಂಧ ದ್ರವ್ಯವಿದ್ದು, ಇದು ಸೂಕ್ಷ್ಮಾಣು Read more…

ಕಾಫಿ ಜೊತೆ ಸವಿಯಲು ರುಚಿಕರವಾಗಿರುತ್ತೆ ʼಅಲಸಂದೆ ವಡೆʼ

ಕಾಳುಗಳು ಯಥೇಚ್ಛವಾದ ಪ್ರೊಟೀನ್ ಮತ್ತು ಪೋಷಕಾಂಶಗಳನ್ನು ಒಳಗೊಂಡಿರುವ ಸ್ವಾಭಾವಿಕ ಆಹಾರ. ಇದರಿಂದ ಯಾವುದೇ ಖಾದ್ಯ ತಯಾರಿಸಿದರೂ ಆರೋಗ್ಯಕ್ಕೂ ಒಳ್ಳೆಯದು, ರುಚಿಕರವೂ ಹೌದು. ಅದರಲ್ಲೂ ಹಲಸಂದೆ ಕಾಳಿನಲ್ಲಿ ತಯಾರಿಸುವ ಪದಾರ್ಥ Read more…

SHOCKING NEWS: ಶಾಲೆಯಿಂದ ಬರುತ್ತಿದ್ದ 3 ಮಕ್ಕಳ ಕಿಡ್ನಾಪ್ ಗೆ ಯತ್ನ; ಆರೋಪಿಗಳಿಗಾಗಿ ಶೋಧ

ತುಮಕೂರು: ಮಕ್ಕಳ ಕಳ್ಳರ ಬಗ್ಗೆ ವದಂತಿ ಹಬ್ಬಿರುವಾಗಲೇ ಶಾಲಾ ಮಕ್ಕಳ ಅಪಹರಣಕ್ಕೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಶಾಲೆಗೆ ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ಮೂವರು ಮಕ್ಕಳನ್ನು ಕಾರಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...