alex Certify Live News | Kannada Dunia | Kannada News | Karnataka News | India News - Part 1967
ಕನ್ನಡ ದುನಿಯಾ
    Dailyhunt JioNews

Kannada Duniya

ವಂಶೋದ್ಧಾರಕ್ಕಾಗಿ ಸೊಸೆಯೊಂದಿಗೆ ಸೆಕ್ಸ್ ಗೆ ಮುಂದಾದ ಮಾವ: ದೂರು ಕೊಡುವ ಬದಲು ಸುಫಾರಿ ಕೊಟ್ಟ ಬೀಗರು

ಹಾಸನ: ಸೊಸೆಗೆ ಲೈಂಗಿಕ ಕಿರುಕುಳ ನೀಡಿದ ಮಾವ ಕೊಲೆಯಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಕೋಪದ ಕೈಗೆ ಬುದ್ಧಿ ಕೊಟ್ಟ ಬೀಗರು ಬಂಧಿತರಾಗಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ Read more…

10 ಸಾವಿರಕ್ಕೂ ಅಧಿಕ ಕೊಠಡಿಗಳು, 70 ರೆಸ್ಟೊರೆಂಟ್: ಸೌದಿ ಅರೇಬಿಯಾದಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಹೋಟೆಲ್‌

ಪ್ರಪಂಚದಾದ್ಯಂತ ಒಂದಕ್ಕಿಂತ ಹೆಚ್ಚು ಐಶಾರಾಮಿ ಹೋಟೆಲ್‌ಗಳಿವೆ. ಕೆಲವು ಹೋಟೇಲ್‌ಗಳಂತೂ ಇಂದ್ರಲೋಕವನ್ನೇ ಮೀರಿಸೋ ಹಾಗಿರುತ್ತೆ. ಇಲ್ಲೆಲ್ಲ ಹೋಗಿ ಎಂಜಾಯ್ ಮಾಡ್ಬೇಕು ಅಂದ್ರೆ ಜೇಬಲ್ಲಿ ಝಣ, ಝಣ ಕಾಂಚಾಣ ಇರ್ಬೇಕು. ಇಲ್ಲಾ Read more…

ವಿಷ ಸೇವಿಸಿದ್ದ ರೌಡಿಶೀಟರ್ ಸಾವು

ಶಿವಮೊಗ್ಗ: ಗಂಭೀರ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಆರೋಪಿತನಾಗಿದ್ದ ರೌಡಿಶೀಟರ್ ಸುಹೇಲ್ ಅಲಿಯಾಸ್ ಕೋಬ್ರಾ(29) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾನೆ. ತೀರ್ಥಹಳ್ಳಿಯ ವಿವಿಧ ಬಡಾವಣೆಗಳಲ್ಲಿ ವಾಸವಾಗಿದ್ದ ಕೋಬ್ರಾ Read more…

ಮೆಟ್ರೋದಲ್ಲಿ ಬಿದ್ದ ಕಸವನ್ನ ಸ್ವಚ್ಛಗೊಳಿಸಿದ ಯುವಕ: ಈತನೇ ‘ಸ್ವಚ್ಛ ಭಾರತ ಅಭಿಯಾನದ ರಾಯಭಾರಿ ಅಂದ ನೆಟ್ಟಿಗರು

ನಮ್ಮ ಸುತ್ತಮುತ್ತಲಿನ ವಾತಾವರಣ ಸ್ಚಚ್ಛವಾಗಿಟ್ಟುಕೊಳ್ಳಬೇಕು ಅನ್ನೋದು ಕೇವಲ ಮಾತಿಗೆ ಮಾತ್ರ ಸೀಮಿತವಾಗಿದೆ. ಎಷ್ಟೋ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಿಕ್ಕ ಸಿಕ್ಕಲ್ಲಿ ಕಸ ಎಸೆಯುವುದನ್ನ ನಾವು ನೋಡಿರ್ತೆವೆ. ಆದರೆ Read more…

ಗುಜರಾತ್ ವಿಧಾನಸಭೆಗೆ ನಾಳೆ 2 ನೇ ಹಂತದ ‘ಮತದಾನ’

ಗುಜರಾತ್ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೊದಲ ಹಂತದ ಮತದಾನ ಮುಗಿದಿದ್ದು, ನಾಳೆ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ. ಒಟ್ಟು 93 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 833 Read more…

ಪ್ರಚೋದನಾಕಾರಿ ಹೇಳಿಕೆ ನೀಡಿ ಭಾರತವನ್ನು ಕೆಣಕಿದ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥ

ಇಸ್ಲಾಮಾಬಾದ್: ಪಾಕಿಸ್ತಾನ ನೂತನ ಸೇನಾ ಮುಖ್ಯಸ್ಥ ಆಸೀಂ ಮುನೀರ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.  ಶತ್ರುಗಳಿಗೆ ತಕ್ಕ ಉತ್ತರ ನೀಡಲು ನಾವು ಸಿದ್ದರಾಗಿದ್ದೇವೆ ಎಂದು ಭಾರತವನ್ನು ಪಾಕಿಸ್ತಾನದ ನೂತನ ಸೇನಾ Read more…

ಕೊಡಮಗ್ಗಿ ಗ್ರಾಮದ ‘ಕೊಬ್ಬರಿ ಹೋರಿ’ ಇನ್ನಿಲ್ಲ

ಹಲವು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತವಾಗಿದ್ದ ಕೊಡಮಗ್ಗಿ ಗ್ರಾಮದ ‘ಕೊಬ್ಬರಿ ಹೋರಿ’ ಹೃದಯಘಾತದಿಂದ ಕೊನೆಯುಸಿರೆಳೆದಿದೆ. ಹಾವೇರಿ ಜಿಲ್ಲೆ ರಟ್ಟೆಹಳ್ಳಿ ತಾಲೂಕಿನ ಕೊಡಮಗ್ಗಿ ಗ್ರಾಮದ ಮುತ್ತುರಾಜ್ ಚಳಗೇರಿ ಎಂಬವರಿಗೆ ಸೇರಿದ ಈ Read more…

ಉದ್ಯೋಗಿಗಳ ಕಡಿತಕ್ಕೆ ಮುಂದಾದ ಮತ್ತೊಂದು ಕಂಪನಿ…! ಕೆಲಸ ಕಳೆದುಕೊಳ್ಳಲಿದ್ದಾರೆ ‘ಓಯೋ’ ದ 600 ಸಿಬ್ಬಂದಿ

ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಈಗಾಗಲೇ ಉದ್ಯೋಗ ಕಡಿತದ ಪರ್ವ ಆರಂಭವಾಗಿದ್ದು, ಟ್ವಿಟ್ಟರ್, ಮೆಟಾ, ಸಿಸ್ಕೋ ಮೊದಲಾದ ಕಂಪನಿಗಳು ತಮ್ಮ ಸಹಸ್ರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. Read more…

ಭಾರತೀಯ ಮೂಲದ ಟಿಕ್ ಟಾಕ್ ಸ್ಟಾರ್ ಹಠಾತ್ ಸಾವು

ಭಾರತೀಯ ಮೂಲದ ಟಿಕ್ ಟಾಕ್ ಸ್ಟಾರ್ ಒಬ್ಬರು ಕೆನಡಾದಲ್ಲಿ ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ತಮ್ಮ ಪೋಷಕರೊಂದಿಗೆ ಕೆನಡಾದಲ್ಲಿಯೇ ನೆಲೆಸಿರುವ ಟಿಕ್ ಟಾಕ್ ಸ್ಟಾರ್ 21 ವರ್ಷದ ಮೇಘಾ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: 1000 ಜನರಿಗೆ ಉದ್ಯೋಗಾವಕಾಶ

ಕೊಪ್ಪಳ: ಡಿಸೆಂಬರ್ 13 ರಂದು ಕೊಪ್ಪಳದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಕಾಂಕ್ಷಿಗಳು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು Read more…

ದೇಶದ ಮೊದಲ ವಿದ್ಯುತ್ ಚಾಲಿತ ಡಬಲ್ ಡೆಕ್ಕರ್ ಬಸ್ ಸೇವೆಗೆ ಜನವರಿ 14ರಂದು ಚಾಲನೆ…!

ದೇಶದ ಮೊದಲ ವಿದ್ಯುತ್ ಚಾಲಿತ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭಕ್ಕೆ ವಾಣಿಜ್ಯ ನಗರಿ ಮುಂಬೈ ಸಜ್ಜಾಗಿದೆ. ಜನವರಿ 14ರಂದು ಈ ಸೇವೆಯನ್ನು ಆರಂಭಿಸಲಾಗುತ್ತದೆ ಎಂದು ಬೃಹತ್ ಮುಂಬೈ Read more…

ಪತ್ನಿಯೊಂದಿಗೆ ಅಣ್ಣನ ಅಕ್ರಮ ಸಂಬಂಧ ಶಂಕೆ: ತಮ್ಮನಿಂದಲೇ ಘೋರ ಕೃತ್ಯ

ಬೆಳಗಾವಿ: ಪತ್ನಿ ಜೊತೆ ಅನೈತಿಕ ಸಂಬಂಧದ ಶಂಕೆಯಿಂದ ತಮ್ಮನೇ ಅಣ್ಣನನ್ನು ಕೊಲೆ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಬೈಕ್ ಗೆ ಕಾರ್ ಗುದ್ಧಿಸಿ ಕೆಳಗೆ ಬಿದ್ದ ಅಣ್ಣನನ್ನು ತಮ್ಮ Read more…

ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಔಷಧ: ಸರ್ಕಾರದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಕ್ಯಾನ್ಸರ್ ಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ಕಲ್ಪಿಸಲು 42 ಔಷಧಗಳ ಬೆಲೆಗೆ ಮಿತಿ ಹೇರಿದ ಕೇಂದ್ರ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಮಾರಕ ಕ್ಯಾನ್ಸರ್ ಕಾಯಿಲೆಗೆ Read more…

‘ಕ್ರಿಮಿನಲ್’ ಪ್ರಕರಣ ಎದುರಿಸಿದ್ದರೆಂಬ ಕಾರಣಕ್ಕೆ ಉದ್ಯೋಗ ನಿರಾಕರಿಸುವಂತಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ವರ್ಷಗಳ ಹಿಂದೆ ಕ್ರಿಮಿನಲ್ ಪ್ರಕರಣ ಎದುರಿಸಿದ್ದರು ಎಂಬ ಕಾರಣಕ್ಕೆ ಯಾವುದೇ ವ್ಯಕ್ತಿಗೆ ಸಾರ್ವಜನಿಕ ವಲಯದ ಉದ್ಯೋಗವನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೆ ಈ Read more…

ಹಿಂದೂ ಸಂಘಟನೆಗಳ ಬಹು ದಿನಗಳ ಬೇಡಿಕೆ ಈಡೇರಿಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ದತ್ತಪೀಠಕ್ಕೆ ಅರ್ಚಕರ ನೇಮಕ

ಚಿಕ್ಕಮಗಳೂರು: ಹಿಂದೂಪರ ಸಂಘಟನೆಗಳ ಬಹುದಿನಗಳ ಬೇಡಿಕೆ ಅನ್ವಯ ಇತಿಹಾಸದಲ್ಲೇ ಮೊದಲ ಬಾರಿಗೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ತಾತ್ಕಾಲಿಕವಾಗಿ ಇಬ್ಬರು ವರ್ಚಕರ ನೇಮಕಕ್ಕೆ ಸರ್ಕಾರ ಅನುಮತಿ ನೀಡಿದೆ. Read more…

ಅಂಗವಿಕಲರಿಗೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ; ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ

ಅಂಗವಿಕಲರ ಆರೋಗ್ಯಕ್ಕಾಗಿ ಸರ್ಕಾರ ವಿಶೇಷ ವಿಮಾ ಯೋಜನೆಯನ್ನು ರೂಪಿಸಲಿದ್ದು, 5 ಲಕ್ಷ ರೂಪಾಯಿವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಈ ನಿಟ್ಟಿನಲ್ಲಿ ವಿಶೇಷ ಆರೋಗ್ಯ ವಿಮಾ ಯೋಜನೆಯನ್ನು ರೂಪಿಸಿ Read more…

ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ರೆ ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ

ಭಾರತದ ದಕ್ಷಿಣ ಮಧ್ಯ ಭಾಗದಲ್ಲಿರುವ ಮಹಾರಾಷ್ಟ್ರ ಭಾರತದ ಮೂರನೇ ಅತಿದೊಡ್ಡ ರಾಜ್ಯ. ಇದು ಮುಂಬೈ, ಪುಣೆ, ಕೊಲ್ಲಾಪುರ ಮುಂತಾದ ಪ್ರಮುಖ ಪ್ರವಾಸಿ ತಾಣಗಳನ್ನು ಹೊಂದಿದ್ದು ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತದೆ. Read more…

ಪಣಂಬೂರು ಕಡಲ ತೀರದ ವೈಶಿಷ್ಟ್ಯ ಬಲ್ಲಿರಾ….!

ಮಂಗಳೂರಿನ ಬೀಚ್ ಗಳ ಪೈಕಿ ಪಣಂಬೂರು ಕಡಲ ತೀರವು ಅತಿ ಪ್ರಸಿದ್ದಿ ಹೊಂದಿದ್ದು, ದೇಶ – ವಿದೇಶಗಳ ಹಲವಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಈ ಕಡಲ ತೀರವು ಅರಬ್ಬೀ Read more…

ಅವಸರವಸರವಾಗಿ ಆಹಾರ ಸೇವಿಸ್ತೀರಾ…..? ಹಾಗಾದ್ರೆ ತಪ್ಪದೆ ಓದಿ

ಅಯ್ಯೋ ನನಗೆ ಸಮಯವೇ ಸಾಕಾಗುತ್ತಿಲ್ಲ. ಎಷ್ಟರ ಮಟ್ಟಿಗೆಂದರೆ ಸರಿಯಾಗಿ ತಿಂಡಿ, ಊಟ ಮಾಡಲು ಸಮಯ ಸಿಗುತ್ತಿಲ್ಲ ಎಂದು ಹೇಳುವವರಿದ್ದಾರೆ. ಬೇಗ ಬೇಗ ತಿನ್ನುವುದರಿಂದ ಗಂಟಲ ಮೂಲಕ ಬೇಗ ಆಹಾರ Read more…

ಬೆಳ್ಳುಳ್ಳಿ ಜಗಿಯದೆ ನುಂಗಿದರೆ ಹೆಚ್ಚು ಪರಿಣಾಮಕಾರಿ

ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಹಲವಾರು ಉಪಯೋಗಗಳಿವೆ. ಬಾಯಿ ವಾಸನೆ ಬಾರದಂತೆ ಬೆಳ್ಳುಳ್ಳಿ ತಿಂದು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಒಂದಷ್ಟು ಟಿಪ್ಸ್. ಆಯುರ್ವೇದ ಸೇರಿದಂತೆ ಹಲವಾರು Read more…

ಮೊಟ್ಟೆ ಸಿಪ್ಪೆ ಮಾತ್ರ ಎಸೆಯಲೇಬೇಡಿ; ಅದರಿಂದಲೂ ಇದೆ ಉಪಯೋಗ

ಮೊಟ್ಟೆ ಒಡೆದಾಗ ಮರು ಯೋಚಿಸದೆ ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಆದರೆ ಅದೇ ಸಿಪ್ಪೆಯನ್ನು ಸೌಂದರ್ಯವರ್ಧಕವಾಗಿ ಬಳಸಬಹುದು. ಹೇಗೆ ಅಂತ ನೋಡಿ. * ಮೊಟ್ಟೆಯ ಸಿಪ್ಪೆಯನ್ನು ಬಳಸುವುದರಿಂದ ಚರ್ಮದ ರಂಧ್ರಗಳು Read more…

ಆಯಿಲ್ ಸ್ಕಿನ್ ನಿವಾರಣೆಗೆ ನೀವೇ ತಯಾರಿಸಿ ಫೇಸ್ ಪ್ಯಾಕ್

ಹೆಚ್ಚಿನವರ ಮುಖದ ಸ್ಕಿನ್ ಆಯಿಲಿಯಾಗಿರುತ್ತದೆ. ಇದರಿಂದ ಮುಖ ಡಲ್ ಆಗಿ ಕಾಣುತ್ತದೆ. ಅಷ್ಟೇ ಅಲ್ಲದೇ ಮುಖದಲ್ಲಿ ಎಣ್ಣೆ ಅಂಶ ಹೆಚ್ಚಾದರೆ ಮೊಡವೆಗಳು ಸಹ ಉಂಟಾಗುತ್ತದೆ. ಈ ಆಯಿಲ್ ಸ್ಕಿನ್ Read more…

ಅಣಬೆಯಿಂದ ʼಆರೋಗ್ಯ ಲಾಭʼ, ತಿಳಿದರೆ ಬೆರಗಾಗುತ್ತೀರಾ……!

ಅಣಬೆ ಇದು ಮಳೆಗಾಲದಲ್ಲಿ ಹೆಚ್ಚಾಗಿ ಸಿಗುತ್ತದೆ. ಇದರಿಂದ ಮಾಡುವ ಖಾದ್ಯಗಳೆಲ್ಲವೂ ರುಚಿಯಾಗಿರುತ್ತದೆ. ಹಾಗೇ ಇದು ಹಲವಾರು ರೋಗಗಳನ್ನು ಕೂಡ ಕಡಿಮೆ ಮಾಡುತ್ತದೆ. ಅದರಲ್ಲೂ ಮುಖ್ಯವಾಗಿ ಮಧುಮೇಹ ನಿಯಂತ್ರಣಕ್ಕೆ ಸಹಾಯಕಾರಿ. Read more…

ಈ ರಾಶಿಯವರಿಗಿದೆ ಇಂದು ವ್ಯವಹಾರದಲ್ಲಿ ಲಾಭ

ಮೇಷ ರಾಶಿ ಇಂದು ನಿಮಗೆ ಮಿಶ್ರಫಲವಿದೆ. ಕುಟುಂಬದವರೊಂದಿಗೆ ಮಹತ್ವದ ವಿಷಯ ಚರ್ಚಿಸಲಿದ್ದೀರಿ. ಮನೆಯ ಅಲಂಕಾರವನ್ನು ಬದಲಾಯಿಸುವ ಇಚ್ಛೆಯಾಗಲಿದೆ. ವೃಷಭ ರಾಶಿ ಹೊಸ ಕಾರ್ಯವನ್ನು ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶುಭಾರಂಭ Read more…

ಸದಾ ಸಂತೋಷ, ನೆಮ್ಮದಿ ಬಯಸುವವರು ಬದಲಿಸಿ ಜೀವನ ಶೈಲಿ

ಸುಖ, ಸಮೃದ್ಧಿ ಜೀವನವನ್ನು ಪ್ರತಿಯೊಬ್ಬರೂ ಬಯಸ್ತಾರೆ. ಮನೆಯಲ್ಲಿ ಸದಾ ಸಂತೋಷ, ಖುಷಿ, ಆರೋಗ್ಯ, ಐಶ್ವರ್ಯ ನೆಲೆಸಿರಲೆಂದು ಹಗಲಿರುಳು ಕಷ್ಟಪಡ್ತಾರೆ. ತನ್ನ ಜೊತೆ ಇಡೀ ಕುಟುಂಬದ ಸಂತೋಷವನ್ನು ಬಯಸ್ತಾನೆ. ಆದ್ರೆ Read more…

ಜೋಡೋ ಯಾತ್ರೆಯಲ್ಲಿ ಕಂಪ್ಯೂಟರ್ ಬಾಬಾ ಭಾಗಿ, ಬಿಜೆಪಿ ಟೀಕೆ….!

ಇಂದೋರ್- ಭಾರತ್ ಜೋಡೋ ಯಾತ್ರೆ ಅಗರ್ ಮಾಲ್ವಾ ಜಿಲ್ಲೆಯಿಂದ ಸಾಗಿದೆ. ಈಗಾಗಲೇ ಸಾಕಷ್ಟು ಕಡೆ ಯಶಸ್ವಿಯಾಗಿರುವ ಭಾರತ್ ಜೋಡೋ ಯಾತ್ರೆಗೆ ದಾರ್ಶನಿಕರು, ಸಿನಿಮಾದವರು ಹೀಗೆ ಅನೇಕರ ಭಾಗಿಯಾಗುತ್ತಿದ್ದಾರೆ. ಇಂದು Read more…

ಮಗ ರಾಜಕೀಯಕ್ಕೆ ಬಂದರೆ ರಾಜಕೀಯ ನಿವೃತ್ತಿ ಹೊಂದುತ್ತಾರಾ ನಿರಾಣಿ……?

ಬಾಗಲಕೋಟೆ- ವಿಧಾನಸಭಾ ಚುನಾವಣೆ ಹತ್ತಿರ ಬರ್ತಾ ಇದ್ದ ಹಾಗೆ ರಾಜಕಾರಣಿಗಳ ಮಕ್ಕಳು ಚುನಾವಣೆಗೆ ನಿಲ್ತಾರೆ ಅನ್ನೋ ಮಾತುಗಳು ಹೆಚ್ಚಾಗ್ತಾ ಇದೆ. ಮಕ್ಕಳಿಗೂ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಅನೇಕ ರಾಜಕಾರಣಿಗಳು Read more…

ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಮಕ್ಕಳ ಪಾಲನಾ ಸಂಸ್ಥೆಯಲ್ಲಿನ ಮಕ್ಕಳಿಗೆ ಒದಗಿಸಲಾಗುವ ಆರ್ಥಿಕ ನೆರವಿನಡಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಾಗಿ ಶಿವಮೊಗ್ಗ ಜಿಲ್ಲೆಯ ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು Read more…

ಸಿದ್ದುಗೆ ಮತ್ತೆ ಮುಳುವಾಗುತ್ತಾ ಹಿಂದು ಅಸ್ತ್ರ..!

ಬೆಂಗಳೂರು- ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಹಿಂದುತ್ವ ಅನ್ನೋ ವಿಚಾರವಾಗಿ ಆಡಿದ ಒಂದು ಮಾತು ದೊಡ್ಡ ಮಟ್ಟದ ವಿರೋಧಕ್ಕೆ ಕಾರಣವಾಗಿತ್ತು. ಅದನ್ನೇ ಅಸ್ತ್ರ ವಾಗಿ ಬಳಕೆ ಮಾಡಿದ್ದ ಬಿಜೆಪಿ ಪ್ರಚಾರದ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ವೈಕುಂಠ ದ್ವಾರ ದರ್ಶನ ಹಿನ್ನಲೆ ಎಲ್ಲಾ ವಿಶೇಷ ದರ್ಶನ ರದ್ದು

ತಿರುಪತಿ: ಸಾಮಾನ್ಯ ಯಾತ್ರಾರ್ಥಿಗಳಿಗೆ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶ ಕಲ್ಪಿಸಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ(ಟಿಟಿಡಿ) ಜನವರಿ 2 ರಿಂದ 11 ರವರೆಗೆ ಇತರ ಎಲ್ಲಾ ರೀತಿಯ ವಿಶೇಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...