alex Certify Live News | Kannada Dunia | Kannada News | Karnataka News | India News - Part 197
ಕನ್ನಡ ದುನಿಯಾ
    Dailyhunt JioNews

Kannada Duniya

ಅ. 17 ರಂದು ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ, ಅಗತ್ಯ ಸಿದ್ದತೆಗೆ ಸೂಚನೆ

ಅಕ್ಟೋಬರ್, 17 ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ಭಾಗಮಂಡಲ Read more…

BREAKING : ದೆಹಲಿಯ ನೂತನ ಸಿಎಂ ಆಗಿ AAP ನಾಯಕಿ ‘ಅತಿಶಿ ಮರ್ಲೆನಾ’ ಆಯ್ಕೆ

ನವದೆಹಲಿ : ದೆಹಲಿಯ ನೂತನ ಮುಖ್ಯ ಮಂತ್ರಿ ಆಗಿ ಅತಿಶಿ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯ ಕಲ್ಕಾಜಿ ಕ್ಷೇತ್ರದ ಶಾಸಕಿ ಅತಿಥಿ ಅತಿಶಿ ದೆಹಲಿಯ ನೂತನ ಸಿಎಂ Read more…

BIG NEWS: ಕಾರು ಚಾಲಕನನ್ನು ನಡುರಸ್ತೆಯಲ್ಲೇ ಮನಸೋ ಇಚ್ಛೆ ಥಳಿಸಿದ ಪೊಲೀಸರು

  ಚಿಕ್ಕಮಗಳೂರು: ಕಾರು ತೆಗೆಯುವ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ಕಾರು ಚಾಲಕನನ್ನು ಹಿಡಿದು, ನಡುರಸ್ತೆಯಲ್ಲಿ ಮನಸೋ ಇಚ್ಛೆ ಥಳಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ರಸ್ತೆಬದಿ ನಿಲ್ಲಿಸಿದ್ದ ಕಾರು Read more…

‘ಮುನಿರತ್ನ ಆಡಿಯೋ ಪ್ರಕರಣ’ ನನಗೆ ಗೊತ್ತೇ ಇಲ್ಲ ಎಂದ DCM ಡಿ.ಕೆ ಶಿವಕುಮಾರ್!

ಬೆಂಗಳೂರು : ಮುನಿರತ್ನ ಆಡಿಯೋ ಪ್ರಕರಣದ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಬಂಧನದ Read more…

BREAKING : ಬೆಂಗಳೂರಿನಲ್ಲಿ ಮುಂದುವರೆದ ‘ರೋಡ್ ರೇಜ್’ ; ಶಾಲಾ ವಾಹನ ಅಡ್ಡಗಟ್ಟಿ ದಾಂಧಲೆ ನಡೆಸಿದ ಪುಂಡರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪುಂಡರ ಗ್ಯಾಂಗ್ ವೊಂದು ಶಾಲಾ ವಾಹನ ಅಡ್ಡಗಟ್ಟಿ ಡ್ರೈವರ್ ನನ್ನು ಎಳೆದಾಡಿದ ಘಟನೆ ಎಲೆಕ್ಟ್ರಾನಿಕ್ Read more…

ಇಂದು ಬರಲಿದೆ ‘ಸಂಜು’ ಚಿತ್ರದ ಮತ್ತೊಂದು ಗೀತೆ

ಯತಿರಾಜ್ ನಿರ್ದೇಶನದ ಮನ್ವಿತ್ ಅಭಿನಯದ ಬಹುನಿರೀಕ್ಷಿತ ಸಂಜು ಚಿತ್ರ ಇತ್ತೀಚಿಗಷ್ಟೇ ತನ್ನ ಟ್ರೈಲರ್ ನಿಂದ ಎಲ್ಲರ ಗಮನ ಸೆಳೆದಿದ್ದು ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ  ‘ನನ ಸುಟ್ಟು Read more…

BREAKING : ‘ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ’ : ಹೀಗಿದೆ ‘CM ಸಿದ್ದರಾಮಯ್ಯ’ ಭಾಷಣದ ಹೈಲೆಟ್ಸ್..!

ಬೆಂಗಳೂರು : ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ( 371J ) ದೊರೆತು ಒಂದು ದಶಕ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಆಯೋಜಿಸಿರುವ “ಕಲ್ಯಾಣ ಕರ್ನಾಟಕ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ Read more…

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರಿ, ಅನುದಾನ, ಅನುದಾನ ರಹಿತ, ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ (1ರಿಂದ Read more…

BIG NEWS: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ Read more…

ವೈದ್ಯರು ಮೊದಲು ನಾಲಿಗೆಯನ್ನು ಏಕೆ ನೋಡುತ್ತಾರೆ ಗೊತ್ತಾ..? ಇದರ ಹಿಂದಿದೆ ಈ ರಹಸ್ಯ

ಹಳದಿ ಚರ್ಮ, ಹಳದಿ ಕಣ್ಣುಗಳು. ಕಾಮಾಲೆಯ ಲಕ್ಷಣಗಳು. ನಾಲಿಗೆಯ ಬಣ್ಣವು ನೀವು ಆರೋಗ್ಯವಾಗಿದ್ದೀರಾ ಅಥವಾ ಇಲ್ಲವೇ ಎಂಬುದನ್ನು ಸಹ ಹೇಳಬಹುದು. ನಾಲಿಗೆಯ ಬಣ್ಣವು ನಿಮ್ಮ ದೇಹದಲ್ಲಿನ ವಿವಿಧ ರೋಗಗಳನ್ನು Read more…

ಪತ್ನಿಯನ್ನು ಕೊಲೆಗೈದು ರುಂಡ ಕೈಯಲ್ಲಿ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಅರೆಸ್ಟ್

ಪಾಟ್ನಾ: ಪತಿ ಮಹಾಶಯನೊಬ್ಬ ಪತ್ನಿಯನ್ನು ಕೊಲೆಗೈದು ರುಂಡ ಕತ್ತರಿಸಿ ರುಂಡವನ್ನು ಕೈಯಲ್ಲಿ ಹಿಡಿದು ಊರತುಂಬ ಓಡಾಡುತ್ತಿದ್ದ ಘಟನೆ ಬಿಹಾರದ ಮಾಧೇಪುರದ ಶ್ರೀನಗರ ಪೊಖಾರಿಯಾದಲ್ಲಿ ನಡೆದಿದೆ. ಪತ್ನಿಯ ರಕ್ತಸಿಕ್ತ ರುಂಡದ Read more…

ALERT : ಮೃತ ವ್ಯಕ್ತಿಯ ‘ATM’ ಕಾರ್ಡ್ ನಿಂದ ಹಣ ಡ್ರಾ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್..! ಏನಿದು ರೂಲ್ಸ್..?

ಕುಟುಂಬದ ಸದಸ್ಯರು ಇದ್ದಕ್ಕಿದ್ದಂತೆ ಮೃತಪಟ್ಟರೆ ಆ ಆಘಾತವನ್ನು ಸಹಿಸುವುದು ತುಂಬಾ ಕಷ್ಟ. ಮೃತ ವ್ಯಕ್ತಿಗೆ ಸೇರಿದ ಬ್ಯಾಂಕ್ ಖಾತೆಗಳು, ಹೂಡಿಕೆಗಳು ಮತ್ತು ಹೊಣೆಗಾರಿಕೆಗಳಂತಹ ಹಣಕಾಸಿನ ವ್ಯವಹಾರಗಳ ಬಗ್ಗೆ ತಿಳಿದುಕೊಳ್ಳುವುದು, Read more…

BIG NEWS: ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಾರಾಟ, ಗಲಾಟೆ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಕೋಲಾರ: ಈದ್ ಮಿಲಾದ್ ಮೆರವಣಿಗೆ ವೇಳೆ ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಿಡಿದು, ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ಗಳು ದಾಖಲಾಗಿವೆ. Read more…

BREAKING : ಉಡುಪಿಯಲ್ಲಿ ಹೃದಯವಿದ್ರಾವಕ ಘಟನೆ : ಯಕೃತ್ ದಾನ ಮಾಡಲು ಹೋಗಿ ಮಹಿಳೆ ಸಾವು.!

ಉಡುಪಿ : ಯಕೃತ್ ದಾನ ಮಾಡಲು ಹೋಗಿ ಮಹಿಳೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅರ್ಚನಾ ಕಾಮತ್ (34) ಎಂದು ಗುರುತಿಸಲಾಗಿದೆ. ಉಡುಜಿ ಜಿಲ್ಲೆ Read more…

ಒಂದೊಂದು ಕಾಳು ಸಕ್ಕರೆ ಕೂಡ ಮಗುವಿಗೆ ಅಪಾಯಕಾರಿ……! ಆಗಬಹುದು ಇಷ್ಟೆಲ್ಲಾ ಆರೋಗ್ಯ ಸಮಸ್ಯೆ…..!

ನವಜಾತ ಶಿಶುಗಳಿಗಾಗಲಿ ಅಥವಾ ಚಿಕ್ಕ ಮಕ್ಕಳಿಗಾಗಲಿ ಸಕ್ಕರೆ ಕೊಡಬಾರದು. ವಿಶ್ವ ಆರೋಗ್ಯ ಸಂಸ್ಥೆ (WHO) ಮಾರ್ಗಸೂಚಿಗಳ ಪ್ರಕಾರ ಶಿಶುಗಳಿಗೆ ಸಕ್ಕರೆಯನ್ನು ಶಿಫಾರಸು ಮಾಡುವುದಿಲ್ಲ. ಹೆಚ್ಚುವರಿ ಸಕ್ಕರೆಯು ಶಿಶುಗಳಲ್ಲಿ ದೀರ್ಘಕಾಲದ Read more…

BREAKING : ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದರು. 76 ನೇ ಕರ್ನಾಟಕ ಕಲ್ಯಾಣ ಉತ್ಸವ ದಿನಾಚರಣೆ 2024 ರ ಪ್ರಯುಕ್ತ Read more…

ಅ.17 ರಂದು ಉದ್ಯಮಿ ಮಗಳ ಜೊತೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ.!

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ತಮ್ಮ ಹಿರಿಯ ಮಗ ಕಾರ್ತಿಕೇಯ ಸಿಂಗ್ ಚೌಹಾಣ್ ಅವರ ನಿಶ್ಚಿತಾರ್ಥವನ್ನು ಘೋಷಿಸಿದರು. ಉದ್ಯಮಿ ಅನುಪಮ್ ಬನ್ಸಾಲ್ ಮತ್ತು ರುಚಿತಾ ಬನ್ಸಾಲ್ Read more…

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲಿ ಅನೌನ್ಸ್ ಮೆಂಟ್: ನವೆಂಬರ್ 1ರಿಂದ ಜಾರಿ ಸಾಧ್ಯತೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ಮುಂದೆ ಕನ್ನಡದಲ್ಲಿಯೇ ಪ್ರಕಟಣೆಗಳನ್ನು ಹೊರಡಿಸಲಾಗುತ್ತದೆ. ವಿಮಾನ ಲ್ಯಾಂಡಿಂಗ್, ಟೇಕಾಫ್, ವಿಮಾನ ನಿಲ್ದಾಣದಲ್ಲಿನ ಅನೌನ್ಸ್ ಮೆಂಟ್ ಸೇರಿದಂತೆ ಎಲ್ಲವೂ ಮೊದಲಿಗೆ ಕನ್ನಡಲ್ಲಿಯೇ Read more…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬಯಲಿಗೆಳೆದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗೀಹಳ್ಳಿ ಗ್ರಾಮದ ಕೃಷ್ಣಪ್ಪ(33) ಕೊಲೆಯಾದ ವ್ಯಕ್ತಿ. Read more…

ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಬೀಡಿಗಾಗಿ ಕೈದಿಗಳ ಗಲಾಟೆ, ಕಲ್ಲು ತೂರಾಟ

ಶಿವಮೊಗ್ಗ: ನಗರದ ಹೊರವಲಯದ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಬೀಡಿ ಸೇದಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಕೈದಿಗಳು ಗಲಾಟೆ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 21 Read more…

ಬಾಲಿವುಡ್’ ನ 13 ಸ್ಟಾರ್ ಗಳ ಜೊತೆ ‘ಪ್ರಧಾನಿ ಮೋದಿ’ ಸೆಲ್ಫಿ : ಹಳೇ ಫೋಟೋ ಸಖತ್ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ.ಪ್ರಧಾನಿ ನರೇಂದ್ರ ಮೋದಿ 1950ರ ಸೆಪ್ಟೆಂಬರ್ 17ರಂದು ಗುಜರಾತ್ ನ ವಡ್ನಗರದಲ್ಲಿ ಜನಿಸಿದರು. ಇಂದು ಮೋದಿ ಅವರಿಗೆ 74ನೇ Read more…

ಒಂದು ತಿಂಗಳು ಬರುವ ‘ಗ್ಯಾಸ್ ಸಿಲಿಂಡರ್’ ಮೂರು ತಿಂಗಳು ಬರಬೇಕೆ.? ಇಲ್ಲಿದೆ ಟ್ರಿಕ್ಸ್..!

ಇತ್ತೀಚಿಗಿನ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ಜೀವನ ನಡೆಸೋದು ಬಹಳ ಕಷ್ಟವಾಗಿದೆ. ಅಂತೆಯೇ ಗ್ಯಾಸ್ ಸಿಲಿಂಡರ್ ಕೂಡ ಹೆಚ್ಚಳವಾಗಿದೆ. ಹೆಚ್ಚಿನ ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಕೇವಲ ಒಂದು ತಿಂಗಳಿಗೆ Read more…

ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ: ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಬಂಧನದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರ ಕೈವಾಡ Read more…

BIG NEWS : ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. @narendramodi ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ವ್ಯಕ್ತಿತ್ವ ಮತ್ತು ಕೆಲಸದ ಬಲದಿಂದ ನೀವು Read more…

ALERT : ದೇಹದಲ್ಲಿ ‘ಯೂರಿಕ್ ಆಮ್ಲ’ ಹೆಚ್ಚಿದ್ದರೆ, ಈ 5 ರೋಗಲಕ್ಷಣಗಳನ್ನು ಪಾದಗಳಲ್ಲಿ ಕಾಣಬಹುದು.!

ಯೂರಿಕ್ ಆಮ್ಲದ ಬೆಳವಣಿಗೆಯು ಗಂಭೀರ ಸಮಸ್ಯೆಯಾಗಿದೆ. ದೀರ್ಘಕಾಲದ ನಿರ್ಲಕ್ಷ್ಯವು ಮೂಳೆಗಳು ಮತ್ತು ಹೃದಯಕ್ಕೆ ಸಂಬಂಧಿಸಿದ ಅನೇಕ ಕಾಯಿಲೆಗಳಿಗೆ ಕಾರಣವಾಗಬಹುದು. ಯೂನಿವರ್ಸಿಟಿ ಆಫ್ ರೋಚೆಸ್ಟರ್ ಮೆಡಿಕಲ್ ಸೆಂಟರ್ ಪ್ರಕಾರ, ಮಹಿಳೆಯರಲ್ಲಿ Read more…

ಉದ್ಯೋಗ ವಾರ್ತೆ : ‘ಪಂಚಾಯತ್ ರಾಜ್’ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಚಾಯತ್ ರಾಜ್ ಇಲಾಖೆಯಲ್ಲಿ (ಎನ್ಐಆರ್ಡಿಪಿಆರ್) ಗುತ್ತಿಗೆ ಆಧಾರದ ಮೇಲೆ ಟ್ರೈನಿಂಗ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. Read more…

ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ದಳಪತಿ ವಿಜಯ್ ನಟನೆಯ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’

ಸೆಪ್ಟೆಂಬರ್ 5ರಂದು ತೆರೆಕಂಡಿದ್ದ ದಳಪತಿ ವಿಜಯ್ ನಟನೆಯ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದೆ. ಕೇವಲ ತಮಿಳು ಭಾಷೆಯಲ್ಲಿ ಬಿಡುಗಡೆಯಾಗಿದ್ದ Read more…

BREAKING: ನ್ಯೂಯಾರ್ಕ್ ನಲ್ಲಿ ಹಿಂದೂ ದೇವಾಲಯ ಧ್ವಂಸ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಭಾರತೀಯರ ಒತ್ತಾಯ

ನ್ಯೂಯಾರ್ಕ್: ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನದ ಧ್ವಂಸ ಮಾಡಲಾಗಿದೆ. ಸೋಮವಾರ(ಸ್ಥಳೀಯ ಕಾಲಮಾನ) ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಖಂಡಿಸಿದ್ದು, ಇಂತಹ ಕೃತ್ಯವೆಸಗಿದ ದುಷ್ಕರ್ಮಿಗಳ ವಿರುದ್ಧ ತ್ವರಿತ ಕ್ರಮ Read more…

ಕೇಂದ್ರ ಸರ್ಕಾರದಿಂದ ಪೋಷಕರಿಗೆ ಭರ್ಜರಿ ಗುಡ್ ನ್ಯೂಸ್ : ನಾಳೆ ‘NPS ವಾತ್ಸಲ್ಯ’ ಯೋಜನೆಗೆ ಚಾಲನೆ, ಇದರ ಪ್ರಯೋಜನ ತಿಳಿಯಿರಿ.!

ನಾಳೆ ಕೇಂದ್ರ ಸರ್ಕಾರದ ಹೊಸ ‘ಎನ್ಪಿಎಸ್ ವಾತ್ಸಲ್ಯ’ ಯೋಜನೆಗೆ ಚಾಲನೆ, ಇದರ ಪ್ರಯೋಜನ ತಿಳಿಯಿರಿನಿಮ್ಮ ಮಗುವಿನ ಭವಿಷ್ಯಕ್ಕಾಗಿ ನೀವು ಹೂಡಿಕೆ ಮಾಡಲು ಬಯಸುವಿರಾ? ನಿಮಗೆ ಒಳ್ಳೆಯ ಸುದ್ದಿ. ಕೇಂದ್ರ Read more…

ALERT : ‘ರೀಲ್ಸ್’ ಮಾಡುವ ಮುನ್ನ ಎಚ್ಚರ : ಕಣಿವೆಗೆ ಬಿದ್ದು ಯುವತಿಗೆ ಗಂಭೀರ ಗಾಯ |Video Viral

ಸೋಶಿಯಲ್ ಮೀಡಿಯಾದಲ್ಲಿ ಹಲವು ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿದೆ. ಇತ್ತೀಚೆಗೆ, ಯುವತಿಯೊಬ್ಬಳು ರೀಲ್ಸ್ ಮಾಡುವಾಗ ಕಣಿವೆಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. “ಬೆಪನಾ ಪ್ಯಾರ್ ಹೈ, ತೇರಾ ಇಂಟೆಜಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...