alex Certify Live News | Kannada Dunia | Kannada News | Karnataka News | India News - Part 1975
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ವಿರುದ್ಧ ಸ್ಪರ್ಧೆಯಿಂದ ಹಿಂದೆ ಸರಿದ್ರಾ ಮಾಜಿ ಸಚಿವ ? ಧಾರವಾಡ ಟಿಕೆಟ್ ಕೇಳಿದ್ದೇನೆ ಎಂದ ವಿನಯ್ ಕುಲಕರ್ಣಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾವಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಶಿಂಗ್ಗಾವಿ ಬಿಟ್ಟು ಧಾರವಾಡದತ್ತ ಮುಖ ಮಾಡಿದ್ದಾರೆ Read more…

ಫುಟ್ಬಾಲ್ ಆಡುತ್ತಿರುವ ಕಟೀಲು ದೇಗುಲದ ಆನೆ; ವಿಡಿಯೋ ವೈರಲ್

ಪ್ರಾಣಿಗಳ ಫನ್ನಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಹೆಚ್ಚು ವೈರಲ್ ಆಗುವ ಕಂಟೆಂಟ್‌ಗಳು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಾನದ ಗಿರಿಜಾ ಅಕಾ ಮಹಾಲಕ್ಷ್ಮಿ ಹೆಸರಿನ ಆನೆಯು ಮಾವುತರೊಂದಿಗೆ Read more…

BIG NEWS: ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿ; ಅಭಿಮಾನಿಗಳ ಘೋಷಣೆ

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲ ದಿನಗಳು ಮಾತ್ರ ಬಾಕಿ ಇದ್ದು, ರಾಜಕೀಯ ಪಕ್ಷಗಳಲ್ಲಿ ಮತ್ತೆ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಕರ್ನಾಟಕದಲ್ಲಿ Read more…

BIG NEWS: ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ; ಆಪ್ತನಿಗೆ ಅಥಣಿ ಟಿಕೆಟ್ ಗಾಗಿ ಲಾಬಿ….?

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮಾಜಿ ಸಚಿವ Read more…

ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಪುನಃ ಶೇ. 4 ರಷ್ಟು ಮೀಸಲಾತಿ ಜಾರಿ: ಸಿ.ಎಂ. ಇಬ್ರಾಹಿಂ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿದ್ದ ಶೇಕಡ 4ರಷ್ಟು ಮೀಸಲಾತಿಯನ್ನು ಪುನಃ ಜಾರಿಗೊಳಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಮುಂಡಗೋಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: 2D ಮೀಸಲಾತಿ; ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ; ಮಾಜಿ ಸಚಿವ ವಿನಯ್ ಕುಲಕರ್ಣಿ ಕಿಡಿ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2D ಮೀಸಲಾತಿ ಘೋಷಣೆ ವಿಚಾರವಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, ಪಂಚಮಸಾಲಿ ಸಮುದಾಯಕ್ಕೆ Read more…

Watch Video | ಬೆರಗಾಗಿಸುವಂತಿದೆ ಗುರುಗ್ರಾಮದಲ್ಲಿರುವ ʼಗೂಗಲ್ʼ ಕಚೇರಿಯ ಐಷಾರಾಮಿ ಸೌಲಭ್ಯ

ತಮ್ಮ ವಿಶಿಷ್ಟ ಹಾಗೂ ವಿನೂತನ ವಾಸ್ತುಶೈಲಿಯಿಂದಾಗಿ ಗೂಗಲ್ ಕಚೇರಿಗಳು ಜಗತ್ತಿನಾದ್ಯಂತ ಸುದ್ದಿ ಮಾಡುತ್ತವೆ. ತನ್ನ ಉದ್ಯೋಗಿಗಳು ಖುಷಿಯಾಗಿ ಕೆಲಸ ಮಾಡಲೆಂದು ಆವಿಷ್ಕಾರಿಯಾಗಿ, ವಿನೂತನ ಥೀಂಗಳಲ್ಲಿ ತನ್ನ ಕಚೇರಿಗಳನ್ನು ವಿನ್ಯಾಸ Read more…

Watch: ಹಾರ್ಡಿ ಸಂಧುರ ಹಾಡಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ಚೋಪ್ರಾ ಮಸ್ತ್‌ ಡಾನ್ಸ್

ಮುಂಬೈನ ಜುಹುವಿನಲ್ಲಿ ಆಯೋಜಿಸಲಾಗಿದ್ದ ಇಂಡಿಯನ್ ಸ್ಪೋರ್ಟ್ಸ್ ಹಾನರ್ಸ್ ಕಾರ್ಯಕ್ರಮದಲ್ಲಿ ಟೋಕಿಯೋ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಸಮಾರಂಭದಲ್ಲಿ ನೀರಜ್‌ ಜನಪ್ರಿಯ ಯೂಟ್ಯೂಬರ್‌ಗಳು Read more…

BIG NEWS: ಶಾಸಕ ಸ್ಥಾನಕ್ಕೆ ನಾಳೆ ರಾಜೀನಾಮೆ ಎಂದ ಎಸ್.ಆರ್.ಶ್ರೀನಿವಾಸ್

ತುಮಕೂರು: ಸೋಮವಾರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತುಮಕೂರು ತಾಲೂಕಿನ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್, ಇಂದೇ ರಾಜಿನಾಮೆ Read more…

BIG NEWS: ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಮತ್ತೊಂದು ಶಾಕ್; 300 JDS ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಗುಬ್ಬಿ ಜೆಡಿಎಸ್ ನಲ್ಲಿ ರಾಜಿನಾಮೆ ಪರ್ವ ಮುಂದುವರೆದಿದೆ. ಜೆಡಿಎಸ್ ಕಾರ್ಯಕರ್ತರು ದಳಪತಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಜಿ.ಹೊಸಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ Read more…

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ 3- 8 ವರ್ಷದ ಮಕ್ಕಳಿಗೆ ಎನ್‌ಇಪಿ ಆಧಾರಿತ ಬುನಾದಿ ಹಂತದ ಪಠ್ಯಕ್ರಮ ಬಿಡುಗಡೆ

ಬೆಂಗಳೂರು: ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ 3 ರಿಂದ 8 ವರ್ಷ ವಯೋಮಿತಿಯ ಮಕ್ಕಳಿಗೆ ಎನ್ಇಪಿ ಆಧಾರಿತ ಬುನಾದಿ ಹಂತದ ಪಠ್ಯಕ್ರಮ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಲಾ Read more…

ಅತಿ ದೊಡ್ಡ LVM3 ರಾಕೆಟ್ ನಲ್ಲಿ ಇಸ್ರೋ 36 ಉಪಗ್ರಹ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಇಂದು ಲಾಂಚ್ ವೆಹಿಕಲ್ ಮಾರ್ಕ್-III (LVM3-M3)/OneWeb India-2 ಮಿಷನ್ ಬಳಸಿ 36 Oneweb ಉಪಗ್ರಹಗಳನ್ನು ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ Read more…

ರಾಜಸ್ಥಾನ, ಅರುಣಾಚಲ ಪ್ರದೇಶದಲ್ಲಿ ಭೂಕಂಪ

ನವದೆಹಲಿ: ಭಾನುವಾರ ಮುಂಜಾನೆ ರಾಜಸ್ಥಾನದ ಬಿಕಾನೇರ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಬಿಕಾನೆರ್‌ ನಲ್ಲಿ ಮುಂಜಾನೆ 2:16 ಕ್ಕೆ ಭೂಕಂಪನ ಉಂಟಾಗಿದೆ. ಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ ಎಂದು Read more…

ಮುಂಬೈನಲ್ಲಿ ಮಂಗಳಮುಖಿಯರ ಮೊಟ್ಟ ಮೊದಲ ಸಲೂನ್ ಕಾರ್ಯಾರಂಭ

ಮಂಗಳಮುಖಿ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಡೆಯೊಂದರಲ್ಲಿ, ಮುಂಬೈನಲ್ಲಿ ಸಲೂನ್ ಒಂದನ್ನು ತೆರೆಯಲಾಗಿದ್ದು, ಇದನ್ನು ಮಂಗಳಮುಖಿಯರೇ ಆರಂಭಿಸಿ ಅವರೇ ನಡೆಸಿಕೊಂಡು ಹೋಗುತ್ತಿದ್ದಾರೆ. ಸಮುದಾಯಕ್ಕೆ ಹಣಕಾಸಿನ ಸ್ವಾತಂತ್ರ‍್ಯದ ದಾರಿ ತೋರಿ, ಸಬಲೀಕರಣಗೊಳಿಸಲು Read more…

ಮಗನಿಗಾಗಿ ಕಾಮಿಕ್ ರೂಪದಲ್ಲಿ ʼಆರ್‌ಆರ್‌ಆರ್‌ʼ ಕಟ್ಟಿಕೊಟ್ಟ ಜಪಾನ್‌ ಮಹಿಳೆ

ರಾಮ್ ಚರಣ್ ತೇಜಾ ಹಾಗೂ ಜೂ ಎನ್‌ಟಿಆರ್‌ ಅಭಿನಯದ ಆರ್‌ಆರ್‌ಆರ್‌ ಚಿತ್ರದ ’ನಾಟು ನಾಟು’ ಹಾಡಿಗೆ ಆಸ್ಕರ್‌ ಗರಿ ಮೂಡುತ್ತಲೇ ಆ ಹಾಡೀಗ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಸದ್ದು Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲ್ಲಿದ್ದು, ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಿಎಂಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ Read more…

ಗೋವಿಂದರಾಜ ನಗರ ಕ್ಷೇತ್ರಕ್ಕೆ ‘ಕೈ’ ಅಭ್ಯರ್ಥಿ ಘೋಷಣೆ; ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಶನಿವಾರದಂದು ತನ್ನ ಮೊದಲ ಪಟ್ಟಿ ಪ್ರಕಟಿಸಿದ್ದು, 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದೆ. ಮೊದಲ ಪಟ್ಟಿಯಲ್ಲಿಯೇ ಇತ್ತೀಚೆಗಷ್ಟೇ ಪಕ್ಷ ಸೇರ್ಪಡೆಗೊಂಡವರಿಗೂ Read more…

‘ನರೇಗಾ’ ಫಲಾನುಭವಿಗಳಿಗೆ ಗುಡ್ ನ್ಯೂಸ್; ಕೂಲಿ ದರ ಹೆಚ್ಚಿಸಿ ಸರ್ಕಾರದ ಆದೇಶ

ನರೇಗಾ ಯೋಜನೆ ಅಡಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದ ಕೂಲಿ ಕಾರ್ಮಿಕರಿಗೆ ಅನುಕೂಲವಾಗಿತ್ತು. ಇದೀಗ ಶಾಲೆ ಹಾಗೂ ಆಸ್ಪತ್ರೆಗಳನ್ನು ಸಹ ನರೇಗಾ ಅಡಿ ತರಲು ರಾಜ್ಯ ಸರ್ಕಾರ Read more…

ನಟಿ ಜಾಕ್ವೆಲಿನ್ ಗೆ ಜೈಲಿನಿಂದಲೇ ಮತ್ತೊಂದು ಪ್ರೇಮಪತ್ರ ಬರೆದ ವಂಚಕ ಸುಕೇಶ್….!

ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಸುಖೇಶ್ ಚಂದ್ರಶೇಖರ್ ತನ್ನ ಹುಟ್ಟು ಹಬ್ಬದ ಸಂದರ್ಭದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಪ್ರೇಮ ಪತ್ರ ಬರೆದಿದ್ದಾನೆ. ಅದರಲ್ಲಿ ಆತ Read more…

ಹೋಲಿ ಕ್ರಾಸ್ ಆಸ್ಪತ್ರೆಗೆ ಆಂಬುಲೆನ್ಸ್ ನೀಡಿದ ಬಹುಭಾಷಾ ನಟ ಪ್ರಕಾಶ್ ರಾಜ್

ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಬಹುಭಾಷಾ ನಟ ಪ್ರಕಾಶ್ ರಾಜ್, ಚಾಮರಾಜನಗರ ಜಿಲ್ಲೆ ಹನೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ. ಪ್ರಕಾಶ್ ರಾಜ್ ಅವರ ಪಿ Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್: ಹೈದರಾಬಾದ್‌ ನ ಕುಶೈಗುಡಾ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತಿ, ಪತ್ನಿ ಮತ್ತು ಅವರ 9, 5 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ಒಳಗೊಂಡ ನಾಲ್ವರ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. Read more…

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನು ಆತ್ಮಹತ್ಯೆಗೆ ಶರಣು…!

ಲಂಚ ಪಡೆಯುವಾಗ ಸಿಬಿಐ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಅಧಿಕಾರಿಯೊಬ್ಬರು ವಿಚಾರಣೆ ಎದುರಿಸಬೇಕೆಂಬ ಭಯದಿಂದ ಸಿಬಿಐ ಕಚೇರಿಯ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ Read more…

SHOCKING: ಹಾಡಹಗಲೇ ಚಾಕು ತೋರಿಸಿ 8 ಲಕ್ಷ ರೂ. ಲೂಟಿ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಹಾಡಹಗಲೇ ಚಾಕು ತೋರಿಸಿ 8 ಲಕ್ಷ ರೂ. ದರೋಡೆ ಮಾಡಲಾಗಿದೆ. ಇಂಡಿಯನ್ ಆಯಿಲ್ ಫೆಡರೇಶನ್ ನೌಕರ ಪ್ರಶಾಂತ್ ಶುಕ್ರವಾರ ಜಮಾ ಆಗಿದ್ದ ಹಣವನ್ನು ಮನೆಯಲ್ಲಿ Read more…

Viral Video | ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ರಾಜಸ್ಥಾನದ ಬೀದಿಗಳು

ಸಾಮಾನ್ಯವಾಗಿ ತನ್ನ ಮರುಭೂಮಿ ಹಾಗೂ ಮರಳು ದಿಬ್ಬಗಳಿಂದ ರಾಜಸ್ಥಾನ ಪರಿಚಿತವಾಗಿದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ರಾಜಸ್ಥಾನ ಅಕ್ಷರಶಃ ಬೆಂಕಿಯಂತಾಗಿರುತ್ತದೆ. ಆದರೆ ಮಾರ್ಚ್ 24ರಂದು ರಾಜ್ಯದಲ್ಲಿ ಸುರಿದ ಭಾರೀ ಆಲಿಕಲ್ಲು Read more…

ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಮಾರ್ಚ್ 26 ರಿಂದ 31 ರವರೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ Read more…

ವಿಧಾನಸಭೆ ಚುನಾವಣೆ: ಅಪ್ಪ, ಮಕ್ಕಳಿಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 61 ಹಾಲಿ ಶಾಸಕರು ಸೇರಿದಂತೆ 124 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. 124 ಅಭ್ಯರ್ಥಿಗಳಲ್ಲಿ ಹಲವು ಕ್ಷೇತ್ರಗಳಲ್ಲಿ Read more…

ʼಗರಿಕೆʼಯಲ್ಲಿದೆ ಹಲವು ಆರೋಗ್ಯ ಪ್ರಯೋಜನ

ಗಣಪನಿಗೆ ಪ್ರಿಯವಾದ ಗರಿಕೆ ಹುಲ್ಲು ಕೇವಲ ಪೂಜೆಗಷ್ಟೆ ಅಲ್ಲ. ಔಷಧಿಯಾಗಿ ಹಲವು ವಿಧಾನಗಳಲ್ಲಿ ಬಳಕೆಯಾಗುತ್ತದೆ. ಸಂಜೀವಿನಿ ಎಂದೂ ಕರೆಸಿಕೊಳ್ಳುವ ಗರಿಕೆ ಅತ್ಯಮೂಲ್ಯ ಗಿಡಮೂಲಿಕೆಗಳಲ್ಲಿ ಒಂದು. ಗರಿಕೆ ಹುಲ್ಲಿನ ತಾಜಾ Read more…

ನಿಜವಾದ ಶಿಸ್ತು ಕಲಿಸುವವರೇ ಹೆತ್ತವರು ಎಂಬುದನ್ನು ಹೇಳುತ್ತೆ ಈ ವಿಡಿಯೋ…!

ಸಾಮಾನ್ಯವಾಗಿ ಯಾವುದೇ ಪ್ರಾಣಿಯ ಮರಿಯಾದರೂ ಚೇಷ್ಟೆ ಮಾಡುವುದು ನಿರೀಕ್ಷಿತ ಸ್ವಭಾವವೇ ಆಗಿದೆ. ಅದರಲ್ಲೂ ಮಂಗಗಳು, ಚಿಂಪಾಜ಼ಿಗಳು ಈ ವಿಚಾರದಲ್ಲಿ ಇನ್ನೂ ಹೆಚ್ಚೇ ಎನ್ನಬಹುದು. ಮೃಗಾಲಯದಲ್ಲಿರುವ ಮರಿ ಚಿಂಪಾಂಜ಼ಿಯೊಂದು ವೀಕ್ಷಕರತ್ತ Read more…

ಬಿಜೆಪಿ ಮಣಿಸಲು ಮಾಸ್ಟರ್ ಪ್ಲಾನ್: ಕಾಂಗ್ರೆಸ್ಸೇತರ ಜಿ8 ಕೂಟ ರಚನೆ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಿ8 ಕೂಟ ರಚಿಸಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ಸೇತರ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳು ಜಿ8 ಕೂಟ ರಚನೆ ಘೋಷಣೆ ಮಾಡಿದ್ದಾರೆ. ಚುನಾವಣೆ Read more…

ಉಲ್ಕಾಶಿಲೆಯಿಂದ ತಯಾರಿಸಿದ ವಿಶೇಷ ಬ್ಯಾಗ್; ಬೆಲೆ ಕೇಳಿ ಫ್ಯಾಷನ್ ಪ್ರಿಯರಿಗೆ ಅಚ್ಚರಿ

ಫ್ಯಾಶನ್ ಉದ್ಯಮವು ಪ್ರಸಕ್ತ ವರ್ಷಗಳಲ್ಲಿ ಊಹಿಸಲಾಗದ ರೀತಿಯಲ್ಲಿ ಕ್ರಾಂತಿಯನ್ನು ಮಾಡಿದೆ. ಬಟ್ಟೆ ಮತ್ತು ವಸ್ತುಗಳಿಗಾಗಿ ಚಮತ್ಕಾರಿ ವಿನ್ಯಾಸಗಳನ್ನು ಮಾಡುವುದರಿಂದ ಹಿಡಿದು ನಾವು ಯೋಚಿಸದ ವಸ್ತುಗಳಿಂದ ಬಟ್ಟೆಗಳನ್ನು ವಿನ್ಯಾಸಗೊಳಿಸುವವರೆಗೆ, ಫ್ಯಾಷನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...