alex Certify Live News | Kannada Dunia | Kannada News | Karnataka News | India News - Part 1976
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಣೆ-ಪ್ರಮಾಣಕ್ಕೆ ತಲುಪಿದ ರಾಜಕೀಯ ನಾಯಕರ ವಾಕ್ಸಮರ; ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಜೀವರಾಜ್ ಗೆ ಹಾಲಿ ಶಾಸಕ ರಾಜೇಗೌಡ ಸವಾಲು

ಶೃಂಗೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಶೃಂಗೇರಿ ಹಾಲಿ ಶಾಸಕರು ಹಾಗೂ ಮಾಜಿ ಶಾಸಕರ ನಡುವಿನ ವಾಗ್ಯುದ್ಧ ತಾರಕಕ್ಕೇರಿದ್ದು, ಆರೋಪ-ಪ್ರತ್ಯಾರೋಪ ಈಗ ಆಣೆ-ಪ್ರಮಾಣದವರೆಗೂ ಬಂದು ತಲುಪಿದೆ. ಬಿಜೆಪಿ ಮಾಜಿ ಶಾಸಕ Read more…

ಅಕ್ಕ-ತಮ್ಮನ ಈ ಅನುಬಂಧ: ಸಹೋದರಿ ಸಂತೈಸುವ ಪುಟಾಣಿಯ ವಿಡಿಯೋ ವೈರಲ್​

ಸಹೋದರ-ಸಹೋದರಿಯರ ಸಂಬಂಧವು ಇತರರಿಗಿಂತ ಭಿನ್ನವಾಗಿದೆ. ಇದು ಅನನ್ಯವಾಗಿದೆ. ಇದನ್ನು ವಿವರಿಸುವ ವಿಡಿಯೋ ಒಂದು ವೈರಲ್​ ಆಗಿದ್ದು, ಜನರು ಭಾವುಕರಾಗಿದ್ದಾರೆ. ಈ ವಿಡಿಯೋದಲ್ಲಿ, ಏಳು ವರ್ಷದ ಹುಡುಗ ತನ್ನ ಅಳುತ್ತಿರುವ Read more…

ಬಾಲಕಿ ಪುಸಲಾಯಿಸಿ ಎರಡು ದಿನ ಅತ್ಯಾಚಾರ: ಗುಜರಾತ್ ಗೆ ಕರೆದೊಯ್ದಿದ್ದ ಆರೋಪಿ ಅರೆಸ್ಟ್

ಬೆಳಗಾವಿ: ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಳಗಾವಿಯ ಕ್ಯಾಂಪ್ ಠಾಣೆ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿ ಪುಸಲಾಯಿಸಿ ಗುಜರಾತ್ ಗೆ ಕರೆದೊಯ್ದು ಆರೋಪಿ ಲೈಂಗಿಕ Read more…

ಜಮೀನಿನಲ್ಲಿ ಕೆಲಸ ಮಾಡುವಾಗಲೇ ಹುಲಿ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ರೈತ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿ ಹುಲಿ ದಾಳಿ ಮಾಡಿದ್ದು, ರೈತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಬಂಡಿಪುರ ಕಾಡಂಚಿನ ಚೌಡಹಳ್ಳಿ ಗ್ರಾಮದ ಬಳಿ ಜಮೀನಿನಲ್ಲಿ ಘಟನೆ ನಡೆದಿದೆ. Read more…

ವರದಕ್ಷಿಣೆ ವಾಪಸ್​ ಮಾಡಿದ ವರ: ಯುವಕನ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ಮುಜಾಫರ್‌ನಗರ (ಉತ್ತರ ಪ್ರದೇಶ): ವರದಕ್ಷಿಣೆಯಾಗಿ ಪಡೆದ 11 ಲಕ್ಷ ರೂಪಾಯಿ ನಗದು ಮತ್ತು ಆಭರಣಗಳನ್ನು ವಧುವಿನ ಪೋಷಕರಿಗೆ ಹಿಂದಿರುಗಿಸಿದ ವರನ ವಿಷಯ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದಕ್ಕೆ ಶ್ಲಾಘನೆಗಳ Read more…

BIG NEWS: ವೃದ್ಧೆಯನ್ನು ಕೊಂದು ಬೀರುವಿನಲ್ಲಿ ಶವವಿಟ್ಟು ಪರಾರಿಯಾದ ಹಂತಕಿ

ಬೆಂಗಳೂರು: ಮನೆ ಬಾಡಿಗೆಗೆ ಇದ್ದ ಮಹಿಳೆಯೊಬ್ಬಳು ವೃದ್ಧೆಯನ್ನು ಭೀಕರವಾಗಿ ಹತ್ಯೆಗೈದು ಮೃತದೇಹವನ್ನು ಬೀರುವಿನಲ್ಲಿ ಸುತ್ತಿಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯ ನೆರಳೂರು ಬಳಿ ನಡೆದಿದೆ. 80 Read more…

SHOCKING: ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಸಾಮೂಹಿಕ ಅತ್ಯಾಚಾರ ಎಸಗಿ ಮಹಿಳೆ ಖಾಸಗಿ ಭಾಗ ಇರಿದು ಸಿಗರೇಟ್ ನಿಂದ ಸುಟ್ಟ ದುರುಳರು

ಮುಂಬೈ: ಮಹಿಳೆಯೊಬ್ಬರ ಮನೆಗೆ ನುಗ್ಗಿದ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ, ಹರಿತವಾದ ಬ್ಲೇಡ್‌ನಿಂದ ಇರಿದು ಆಕೆಯ ಖಾಸಗಿ ಭಾಗಗಳನ್ನು ಸಿಗರೇಟಿನಿಂದ ಸುಟ್ಟಿದ್ದಾರೆ. ಬುಧವಾರ ಮುಂಜಾನೆ ಕುರ್ಲಾದಲ್ಲಿ ಈ ಘಟನೆ Read more…

BIG NEWS: ಹನುಮ ಮಾಲಾಧಾರಿಗಳಿಂದ ಜಾಮಿಯಾ ಮಸೀದಿಗೆ ನುಗ್ಗಲು ಯತ್ನ; ಪ್ರತಿಭಟನೆಯಾಗಿ ತಿರುಗಿದ ಸಂಕೀರ್ತನಾ ಯಾತ್ರೆ; ಮಾಲಾಧಾರಿಗಳು-ಖಾಕಿ ನಡುವೆ ವಾಗ್ವಾದ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿದ್ದ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಪ್ರತಿಭಟನೆ ರೂಪ ತಳೆದಿದ್ದು, ಜಾಮಿಯಾ ಮಸೀದಿ ಬಳಿ ಬರುತ್ತಿದ್ದಂತೆ ಮಾಲಾಧಾರಿಗಳು ಹನುಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಘೋಷಣೆಗಳನ್ನು ಕೂಗಲಾರಂಭಿಸಿದ್ದಾರೆ. Read more…

BIG NEWS: ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ; ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ; ಶಾಸಕ ಯತ್ನಾಳ್ ಆರೋಪ

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೋಕರ್ ಎಂದು ಟೀಕಿಸಿರುವ ವಿಚಾರವಾಗಿ ವಾಗ್ದಾಳಿ ನಡೆಸಿರುವ ಯತ್ನಾಳ್, ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ Read more…

ಅಂಗಡಿಯಲ್ಲೇ ಸ್ಪೋಟವಾಯ್ತು ಕೈಯಲ್ಲಿದ್ದ ಮೊಬೈಲ್: ಅದೃಷ್ಟವಶಾತ್ ಮಾಲೀಕ, ಗ್ರಾಹಕ ಪಾರು

ಮಧ್ಯಪ್ರದೇಶದ ರತ್ಲಾಮ್‌ ನಲ್ಲಿ ಅಂಗಡಿ ಮಾಲೀಕರ ಮುಖದ ಸಮೀಪವೇ ಸೆಲ್ ಫೋನ್ ಬ್ಯಾಟರಿ ಸ್ಫೋಟಗೊಂಡಿದೆ. ಆದರೂ ಅವರು ಅದೃಷ್ಟವಶಾತ್ ಪಾರಾಗಿದ್ದಾರೆ. ಈ ಘಟನೆಯು ರತ್ಲಾಮ್‌ ನ ಜಯೋರಾದ ಹತಿಖಾನಾ Read more…

ಮದ್ಯಸೇವಿಸಿ ಮಲಗಿದ್ದ ರಷ್ಯಾ ಮಹಿಳೆ ಮೇಲೆ ಹೋಟೆಲ್ ಸಿಬ್ಬಂದಿಯಿಂದಲೇ ಅತ್ಯಾಚಾರ

ಪಣಜಿ: ಗೋವಾದ ಹೋಟೆಲ್‌ ನಲ್ಲಿ ರಷ್ಯಾದ ಮಹಿಳೆ ಮೇಲೆ ಇಬ್ಬರು ಹೋಟೆಲ್ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾರೆ. ಶುಚಿಗೊಳಿಸುವ ನೆಪದಲ್ಲಿ ಕೊಠಡಿಗೆ ನುಗ್ಗಿದ್ದ ಹೋಟೆಲ್ ನಲ್ಲಿ ರೂಮ್ ಬಾಯ್ ಆಗಿ Read more…

ಶಿವಮೊಗ್ಗದಲ್ಲಿ ಆಪರೇಷನ್ ಕಮಲ: ಡಾ. ಧನಂಜಯ ಸರ್ಜಿ, ಕೆ.ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆ

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ. ಧನಂಜ ಸರ್ಜಿ, ಮಾಜಿ ಸಂಸದ ಕೆ.ಜಿ. ಶಿವಪ್ಪ ಅವರ ಪುತ್ರ ಕೆ.ಎಸ್. Read more…

BIG NEWS: ನೀನ್ಯಾವ ಸೀಮೆ ಎಂ.ಎಲ್.ಸಿ…? ಬಿಜೆಪಿ ಮುಖಂಡ ರವಿಕುಮಾರ್ ಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ತರಾಟೆ

ಕೋಲಾರ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಂ.ಎಲ್.ಸಿ ಎನ್. ರವಿಕುಮಾರ್ ಕಾರು, ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರದ ಲಕ್ಷ್ಮೀಸಾಗರ ಗೇಟ್ ಬಳಿ Read more…

BIG NEWS: ಶಿರಾಳಕೊಪ್ಪದಲ್ಲಿ ನಿಷೇಧಿತ ಪಿಎಫ್ಐ ಪರ ಗೋಡೆ ಬರಹ; ಇದೆಲ್ಲ ಕಾಂಗ್ರೆಸ್ ಪೋಷಿಸಿದ ಪ್ರತಿಫಲ; ಸಂಸದ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ Read more…

ಡಿಸೆಂಬರ್ 8ಕ್ಕೆ ಯು ಟರ್ನ್ 2 ಟ್ರೈಲರ್

ಡಿಸೆಂಬರ್ 16ರಂದು ತೆರೆ ಮೇಲೆ ಬರಲು ಸಜ್ಜಾಗಿರುವ ಸಸ್ಪೆನ್ಸ್ ಥ್ರಿಲ್ಲರ್ ಹಾರರ್ ಕಥಾಹಂದರ ಹೊಂದಿರುವ ‘ಯು ಟರ್ನ್ 2’ ಸಿನಿಮಾದ ಟ್ರೈಲರ್ ಡಿಸೆಂಬರ್ 8ರಂದು ಆನಂದ್ ಆಡಿಯೋ ಯೂಟ್ಯೂಬ್ Read more…

ಜನಾರ್ಧನರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಗೈರಾದ ಕಾರಣ ತಿಳಿಸಿ ರಾಜಕೀಯವಾಗಿ ಒಳ್ಳೆಯದಾಗಲಿ ಎಂದು ಹೇಳಿದ ಶ್ರೀರಾಮುಲು

ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಗೈರು ಹಾಜರಾದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ. ಸ್ವಾಮೀಜಿಯೊಬ್ಬರ ತಂಗಿ ಮದುವೆಗಾಗಿ ಜೈಪುರಕ್ಕೆ Read more…

BIG NEWS: ಬಿಜೆಪಿಯವರು ಮುಂದೆ ಭಯೋತ್ಪಾದಕರನ್ನೂ ಪಕ್ಷಕ್ಕೆ ಸೇರಿಸಿಕೊಂಡು ಇವರೇ ನೋಡಿ ನಿಜವಾದ ದೇಶಪ್ರೇಮಿಗಳು ಎನ್ನುತ್ತಾರಾ ಎಂಬ ಆತಂಕ; ಕೇಸರಿ ನಾಯಕರ ವಿರುದ್ಧ ಹೆಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವಿನ ರೌಡಿ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದ್ದು, ಇಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು ಎಂದು ಕಾಂಗ್ರೆಸ್ ಮುಖಂಡ ಹೆಚ್.ಸಿ. Read more…

BIG NEWS: ನಾವು ಪ್ರತಿಭಟನೆ ಮಾಡಿದ್ರೆ ಸಿ.ಟಿ. ರವಿ ಹೊರಬರಲು ಆಗಲ್ಲ; BJP ನಾಯಕನಿಗೆ ಎಚ್ಚರಿಕೆ ಕೊಟ್ಟ ಎಂ.ಬಿ. ಪಾಟೀಲ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, Read more…

ಕತ್ತರಿಸಿದ ಹಣ್ಣುಗಳಿಗೆ ಉಪ್ಪು ಹಾಕಿಕೊಂಡು ತಿನ್ನುತ್ತೀರಾ ? ಇಲ್ಲಿದೆ ಆರೋಗ್ಯ ತಜ್ಞರ ಸಲಹೆ

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಪ್ರತಿನಿತ್ಯ ತಿಂದರೆ ಅನೇಕ ರೋಗಗಳು ನಮ್ಮಿಂದ ದೂರವಾಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಹಣ್ಣುಗಳು ಜೀವಸತ್ವಗಳು ಮತ್ತು ಪೋಷಕಾಂಶಗಳ ಪವರ್‌ಹೌಸ್ ಆಗಿವೆ. ದೇಹದಲ್ಲಿನ Read more…

ಭಾರತ ಹಾಗೂ ಬಾಂಗ್ಲಾ ನಡುವಣ ಮೊದಲ ಏಕದಿನ ಪಂದ್ಯ ಟಾಸ್ಕ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಬಾಂಗ್ಲಾದೇಶ

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಸರಣಿ ಆರಂಭವಾಗಿದ್ದು, ಇಂದು ಢಾಕಾದಲ್ಲಿ ನಡೆಯುತ್ತಿರುವ ಮೊದಲನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ನಾಯಕ ಲಿಟಲ್ ದಾಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ Read more…

BIG NEWS: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಬಿಗಿ ಭದ್ರತೆ; 1 ಸಾವಿರ ಪೊಲೀಸರ ನಿಯೋಜನೆ

ಮಂಡ್ಯ: ಒಂದೆಡೆ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂಸ ಸಂಕೀರ್ತನಾ ಯಾತ್ರೆ ಆರಂಭಿಸಿದ್ದು, ನಿಮಿಷಾಂಬಾ ದೇಗುಲದಿಂದ ಕೋಟೆ ಆಂಜನೇಯ ದೇವಸ್ಥಾನದವರೆಗೆ ಸಂಕೀರ್ತನಾ ಯಾತ್ರೆ ನಡೆಯುತ್ತಿದೆ. ಇದೇ ವೇಳೆ ಶ್ರೀರಂಗಪಟ್ಟಣದ ಜಾಮಿಯಾ ಮಸಿದಿ Read more…

ಬಯಲಾಯ್ತು ‘ವಿಶ್ವದ ಹಾಟೆಸ್ಟ್ ಮಾಮ್ ‘ ಸೌಂದರ್ಯದ ಗುಟ್ಟು: ವಯಸ್ಸು 45 ಆದರೂ ನೋಡೋದಕ್ಕೆ ಮಾತ್ರ 18 ರ ಹರೆಯ…!

ಮಹಿಳೆಯರಿಗೆ ಯಾವತ್ತಾದರೂ ಅವರ ವಯಸ್ಸನ್ನ ಕೇಳಿದ್ದಿರಾ? ನಿಮಗೆ ಅಚ್ಚರಿಯಾಗಬಹುದು 100ರಲ್ಲಿ 70% ಪರ್ಸೆಂಟ್ ಮಹಿಳೆಯರು ತಮ್ಮ ನಿಖರವಾದ ವಯಸ್ಸನ್ನ ಹೇಳುವುದೇ ಇಲ್ಲ. ಅವರಿಗೆ ಸದಾ ಚಿರಯುವತಿರಾಗಿಯೇ ಉಳಿಯಬೇಕು ಅನ್ನೋ Read more…

ವಿವೋ ಪ್ರೋ ಕಬಡ್ಡಿಯಲ್ಲಿ ಇಂದು ಬೆಂಗಳೂರು ಬುಲ್ಸ್ ಹಾಗೂ ಯುಪಿ ಯೋಧಾಸ್ ಮುಖಾಮುಖಿ

ಈ ಬಾರಿಯ ವಿವೋ ಪ್ರೋ ಕಬ್ಬಡಿಯ ಕ್ವಾಲಿಫಿಯರ್ ಗಾಗಿ ಎಲ್ಲಾ ತಂಡಗಳು ಹೋರಾಟ ನಡೆಸುತ್ತಿದ್ದು, ಇಂದಿನ ಎರಡನೇ ಪಂದ್ಯವನ್ನು ವೀಕ್ಷಿಸಲು ಕಬಡ್ಡಿ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ದೇಶಾದ್ಯಂತ ಸಾಕಷ್ಟು Read more…

BIG NEWS: ಟೆಕ್ಕಿ ಕಿಡ್ನಾಪ್ ಕೇಸ್; ನಾಲ್ವರು ದುಷ್ಕರ್ಮಿಗಳು ಅರೆಸ್ಟ್

ಬೆಂಗಳೂರು: ಮೋಜು-ಮಸ್ತಿಗೆಂದು ಬ್ರಿಗೇಡ್ ರೋಡ್ ಗೆ ಹೋಗಿದ್ದ ಟೆಕ್ಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಲ್ಯಾಣನಗರದ ಸಾಫ್ಟ್ ವೇರ್ Read more…

ಮುಖದಲ್ಲಿ ಊತ, ಕೈಕಾಲು ನಡುಕ: ವಾಸಿಯೇ ಆಗದ ಕಾಯಿಲೆಗಳಿಗೆ ತುತ್ತಾಗಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್…!

ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಜಗತ್ತಿನಾದ್ಯಂತ ಸಾಕಷ್ಟು ಸುದ್ದಿ ಮಾಡಿದವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್. ಈ ರೀತಿ ಚರ್ಚೆಗೀಡಾಗ್ತಿರೋದಕ್ಕೆ ಎರಡು ಕಾರಣಗಳಿವೆ, ಒಂದು ಯುದ್ಧದಲ್ಲಿ ಪುಟಿನ್‌ರ ಆಕ್ರಮಣಕಾರಿ ವರ್ತನೆ ಮತ್ತು Read more…

BIG NEWS: ಕೇಸರಿಮಯವಾದ ಶ್ರೀರಂಗಪಟ್ಟಣ; ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಆರಂಭ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಆರಂಭವಾಗಿದ್ದು, ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿಮಯವಾಗಿದೆ. ನಿಮಿಷಾಂಬ ದೇವಸ್ಥಾನದಿಂದ ಆರಂಭವಾಗಿರುವ ಸಂಕೀರ್ತನಾ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹನುಮ ಮಾಲಾಧಾರಿಗಳು Read more…

ಹೊಲದಲ್ಲಿ ಪೈಪ್ ಲೈನ್ ಗಾಗಿ ಅಗೆಯುವಾಗ ದೊರೆತ ಮಡಿಕೆಯಲ್ಲಿ 18 ಚಿನ್ನದ ನಾಣ್ಯ ಪತ್ತೆ

ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಕೊಯ್ಯಲಗುಡೆಂ ಮಂಡಲದ ಎಡುವದಲ ಪಾಲೆಂ ಗ್ರಾಮದ ಹೊಲವೊಂದರಲ್ಲಿ ಕೊಳವೆಬಾವಿಗೆ ಪೈಪ್ ಲೈನ್ ಅಳವಡಿಸಲು ನೆಲ ಅಗೆಯುವಾಗ 18 ಚಿನ್ನದ ನಾಣ್ಯಗಳಿರುವ ಮಣ್ಣಿನ ಮಡಕೆ ಪತ್ತೆಯಾಗಿದೆ. Read more…

ಸ್ಲೋ ಪಾಯ್ಸನ್ ನಿಂದ ಉದ್ಯಮಿ ಸಾವು: ತನಿಖೆಯಲ್ಲಿ ಬಯಲಾಯ್ತು ಪತ್ನಿ, ಪ್ರಿಯಕರನ ಸಂಚಿಗೆ ಬಲಿಯಾದ ರಹಸ್ಯ

ಮುಂಬೈ: ಪತಿ ಸ್ಲೋ ಪಾಯ್ಸನಿಂಗ್‌ ನಿಂದ ಸಾವನ್ನಪ್ಪಿದ ನಂತರ ಮುಂಬೈ ಪೊಲೀಸರು ಮಹಿಳೆ ಮತ್ತು ಆಕೆಯ ಗೆಳೆಯನನ್ನು ಬಂಧಿಸಿದ್ದಾರೆ. ಕಮಲ್ ಕಾಂತ್ ಶಾ ಎಂದು ಗುರುತಿಸಲಾದ ಸಾಂತಾಕ್ರೂಜ್ ಉದ್ಯಮಿಯೊಬ್ಬರು Read more…

ಲಂಚ ಪಡೆದ ಅಧಿಕಾರಿಗೆ 4 ವರ್ಷ ಜೈಲು; 4 ಲಕ್ಷ ರೂ. ದಂಡ

ಮಂಗಳೂರು: ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ Read more…

BIG EWS: ಕರೆಂಟ್ ಶಾಕ್; ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರಲ್ಲಿ ಓರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರಿರುವ ಘಟನೆ ನಡೆದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...