alex Certify Live News | Kannada Dunia | Kannada News | Karnataka News | India News - Part 198
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯ

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು Read more…

BREAKING: ನಟ ದರ್ಶನ್ ಗೆ ಮತ್ತೆ ಸಂಕಷ್ಟ: ಮಧ್ಯಂತರ ಜಾಮೀನಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಗೆ ಸರ್ಕಾರ ಅನುಮತಿ

ಬೆಂಗಳೂರು: ಮಧ್ಯಂತರ ಜಾಮೀನು ಮೂಲಕ ಬಿಡುಗಡೆಯಾಗಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ದರ್ಶನ್ ಗೆ ನೀಡಿರುವ ಮಧ್ಯಂತರ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

ಕಾರವಾರ: 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಪುರಸಭೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ Read more…

BREAKING NEWS: 7 ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: 7 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಂತನು ಸಿನ್ಹಾ-ಸಿಇಡಿ ಡಿಐಜಿಪಿ ಜಿ.ಸಂಗೀತಾ- ಸಿಐಡಿ ಎಸ್ ಪಿ ಅಬ್ದುಲ್ ಅಹದ್ – Read more…

BIG NEWS: ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಸಾವು

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಿಹೆಚ್ ಇ ಎಲ್ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರಿಗೆ Read more…

BREAKING NEWS: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

BIG NEWS: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆಸೃಷ್ಟಿಸಿ ವಂಚನೆಗೆ ಯತ್ನ: ಆರೋಪಿ ಅರೆಸ್ಟ್

ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ವಂಚನೆಗೆ ಯತ್ನಿಸುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. Read more…

BIG NEWS: ಇಂದಿನಿಂದ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಆರಂಭ

ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಇಂದಿನಿಂದ ಆರಂಭವಾಗಲಿದೆ. ಇಂದು ಶಬರಿಮಲೆಯಲ್ಲಿ ಮಂಡಲ ಪೂಜೆ ಆರಂಭವಾಗಲಿದೆ. ಈ ಮೂಲಕ ಅಯ್ಯಪ್ಪ ಸ್ವಾಮಿ ದರ್ಶನ ಪ್ರಾರಂಭವಾಗಲಿದೆ. Read more…

BIG NEWS: ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. Read more…

BIG NEWS: ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ಗುತ್ತಿಗೆ ನೌಕರ ವಜಾ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ಆರಂಭಿಸಿದ್ದು, ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ಗುತ್ತಿಗೆ ನೌಕರನನ್ನು ವಜಾಗೊಳಿಸಲಾಗಿದೆ. ಮೈಸೂರು ಪಾಲಿಕೆ Read more…

ʼಒತ್ತಡʼ ಭಯಾನಕ ರೂಪಕ್ಕೆ ತಿರುಗದಂತೆ ಎಚ್ಚರ ವಹಿಸಿ

ಒಂದಲ್ಲ ಒಂದು ಸಮಯದಲ್ಲಿ ಎಲ್ಲರಿಗೂ ಒತ್ತಡ ಕಾಡುವುದು ಸಾಮಾನ್ಯ. ಆದ್ರೆ ಒತ್ತಡ ಅತಿಯಾದ್ರೆ ಅದು ಪ್ಯಾನಿಕ್ ಅಟ್ಯಾಕ್ ರೂಪ ಪಡೆದುಕೊಳ್ಳುತ್ತದೆ. ಇಂಥ ಸಂದರ್ಭದಲ್ಲಿ ಒತ್ತಡಕ್ಕೊಳಗಾದ ವ್ಯಕ್ತಿ ಅತಿಯಾಗಿ ಆಡುತ್ತಾನೆ. Read more…

BREAKING: 10, 12 ನೇ ತರಗತಿ ಮಕ್ಕಳಿಗೆ 15% ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಪರೀಕ್ಷೆ ನಿರಾಕರಿಸಿದ CBSE ಸ್ಪಷ್ಟನೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) 10 ಮತ್ತು 12 ನೇ ತರಗತಿಗಳಿಗೆ 2025 ರ ಬೋರ್ಡ್ ಪರೀಕ್ಷೆಗಳಿಗೆ ಶೇಕಡ 15 ರಷ್ಟು ಪಠ್ಯಕ್ರಮ ಕಡಿತದ ವರದಿಗಳನ್ನು Read more…

BIG NEWS: ಬಿಜೆಪಿ ಅಸಮಾಧಾನಿತರು ಮತ್ತೆ ಆಕ್ಟೀವ್: ಯತ್ನಾಳ್ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಪ್ರತ್ಯೇಕ ಸಭೆ

ಬೆಂಗಳೂರು: ವಿಧಾನಸಭೆ ಉಪಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿ ಅಸಮಾಧಾನಿತರು ಪತ್ತೆ ಆಕ್ಟೀವ್ ಆಗಿದ್ದು, ಪ್ರತ್ಯೇಕ ಸಭೆ ನಡೆಸಲು ಮುಂದಾಗಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಇಂದು Read more…

ಗೃಹ ಸಾಲಗಾರರಿಗೆ ಶಾಕ್: SBI ಬಡ್ಡಿ ದರ ಹೆಚ್ಚಳ: ಇಂದಿನಿಂದಲೇ ಹೊಸ ಆದೇಶ ಜಾರಿ

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಆಧಾರಿತ ಸಾಲದ(MCLR) ಮೇಲಿನ ಬಡ್ಡಿ ದರವನ್ನು ಶೇಕಡ 0.05 ರಷ್ಟು ಹೆಚ್ಚಳ ಮಾಡಿದೆ. ಶುಕ್ರವಾರದಿಂದಲೇ ಪರಿಷ್ಕೃತ Read more…

BIG NEWS: ರಾಮೇಶ್ವಂ ಕೆಫೆ ಸ್ಫೋಟ ಪ್ರಕರಣ: ಐಸಿಸ್ ನಿಂದ ಆನ್ ಲೈನ್ ತರಬೇತಿ ಪಡೆದು ಕೃತ್ಯ; ಮತಷ್ಟು ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸಲ್ಲಿಸಿರುವ ಚಾರ್ಜ್ ಶೀಟ್ ಇನ್ನಷ್ಟು ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಆರೋಪಿಗಳು ಐಸಿಸ್ ನಿಂದ Read more…

ಹಿಂದೂ ಯುವಕನೊಂದಿಗಿದ್ದ ಮುಸ್ಲಿಂ ಯುವತಿ ಮೇಲೆ ಹಲ್ಲೆ: 13 ಮಂದಿ ವಿರುದ್ದ ಕೇಸ್

ಶಿವಮೊಗ್ಗ: ಹಿಂದೂ ಯುವಕನೊಂದಿಗೆ ಓಡಾಡುತ್ತಿರುವುದಕ್ಕೆ ಆಕ್ಷೇಪಿಸಿ ಮುಸ್ಲಿಂ ಸಮುದಾಯದ ಯುವತಿ ಮೇಲೆ ಅದೇ ಸಮುದಾಯದ ಹಲವರು ಹಲ್ಲೆ ಮಾಡಿದ್ದು, 13 ಮಂದಿ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: 2025 ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ವಿವಿಧ ಹಬ್ಬಗಳು ಸೇರಿದಂತೆ 2025ಕ್ಕೆ 19 ದಿನ ರಜೆ ಘೋಷಣೆ Read more…

ಅಮೆರಿಕ ಆರೋಗ್ಯ ಕಾರ್ಯದರ್ಶಿಯಾಗಿ ಲಸಿಕೆ ವಿರೋಧಿ ಕಾರ್ಯಕರ್ತ ರಾಬರ್ಟ್ ಎಫ್. ಕೆನಡಿ ಜೂನಿಯರ್ ಆಯ್ಕೆ

ವಾಷಿಂಗ್ಟನ್: ಅಮೆರಿಕದ ಉನ್ನತ ಆರೋಗ್ಯ ಸಂಸ್ಥೆಯಾದ ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆಯನ್ನು ಮುನ್ನಡೆಸಲು ಲಸಿಕೆಗಳ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿದ ಕಾರ್ಯಕರ್ತ ರಾಬರ್ಟ್ ಎಫ್. ಕೆನಡಿ ಜೂನಿಯರ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 4290 ರೂ. ಬೆಂಬಲಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1 ರಿಂದ  ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. Read more…

ನೀರಿನ ಮೇಲೆ ಹೆಚ್ಚುವರಿ ಶುಲ್ಕ ‘ಹಸಿರು ಸೆಸ್’ ಪ್ರಸ್ತಾಪ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡುವ ನೀರಿನ ಶುಲ್ಕಕ್ಕೆ ಹೆಚ್ಚುವರಿ ಹಸಿರು ಸೆಸ್ ವಿಧಿಸಿ ಮೊತ್ತವನ್ನು ಪಶ್ಚಿಮ ಘಟ್ಟ ಸಂರಕ್ಷಣೆಗೆ ವಿನಿಯೋಗ ಮಾಡುವ ಪ್ರಸ್ತಾಪಕ್ಕೆ Read more…

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ನ. 23 ರಂದು ವಿಚಾರಣೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಪೊಲೀಸ್ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ತೀರ್ಪು ರದ್ದು ಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿ Read more…

BIG NEWS: ಆರ್ಥಿಕತೆಗೆ ಉತ್ತೇಜನ ನೀಡಲು ರೆಪೊ ದರ ಕಡಿತ, ಬಡ್ಡಿದರ ಇಳಿಕೆಗೆ ಒತ್ತಾಯ

ಮುಂಬೈ: ದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೆಪೊ ದರ ಕಡಿತದ ಮೂಲಕ ಬಡ್ಡಿ ದರ ಇಳಿಕೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ Read more…

ಬಹುಪಯೋಗಿ ʼಬದನೆʼ ಸೇವನೆಯಿಂದ ಸಿಗುತ್ತೆ ಈ ಲಾಭ……!

ಬದನೆಕಾಯಿಯಿಂದ ಬೋಂಡಾ, ಪಲ್ಯ, ಸಾಂಬಾರ್, ಬಜ್ಜಿ, ರೊಟ್ಟಿ ತಯಾರಿಸಬಹುದು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ನಂಜು ಎಂಬ ಕಾರಣಕ್ಕೆ ಹಲವರು ಈ ತರಕಾರಿಯಿಂದ ದೂರವೇ ಉಳಿಯುತ್ತಾರೆ. ಆದರೆ ಇದನ್ನು Read more…

ಮನಮೆಚ್ಚಿದವಳನ್ನು ಆಕರ್ಷಿಸಲು ಫಸ್ಟ್‌ ಡೇಟ್‌ನಲ್ಲಿ ನೀವು ಮಾಡಬೇಕು ಈ ಕೆಲಸ

ಯುವತಿಯರನ್ನು ಇಂಪ್ರೆಸ್‌ ಮಾಡೋದು ಸುಲಭದ ಕೆಲಸವಲ್ಲ. ದುಬಾರಿ ಉಡುಗೊರೆಗಳು, ಸರ್‌ಪ್ರೈಸ್‌, ಹೊಗಳಿಕೆ ಇವೆಲ್ಲವೂ ಹುಡುಗಿಯರಿಗೆ ಇಷ್ಟವಾಗುವಂತಹ ವಿಚಾರಗಳು. ಈ ವಿಷಯ ಸ್ವಲ್ಪ ಮಟ್ಟಿಗೆ ನಿಜವಾದರೂ ಅವರನ್ನು ಮೆಚ್ಚಿಸಲು ಇವಿಷ್ಟೇ Read more…

‘ವಿಟಮಿನ್ ಎ’ ಕೊರತೆ ನಿವಾರಣೆಗೆ ಉಪಯುಕ್ತ ಈ ಆಹಾರ

ಪ್ರತಿದಿನ ಸಮತೋಲನದ ಆಹಾರ ಸೇವಿಸುವುದು ಪ್ರಮುಖವಾದ ಸಂಗತಿಗಳಲ್ಲಿ ಒಂದು. ಸರಿಯಾದ ಪ್ರಮಾಣದಲ್ಲಿ ಪೋಷಕಾಂಶಗಳನ್ನು ಸೇವಿಸದೆ ಹೋದಲ್ಲಿ ಅನಾರೋಗ್ಯ ಕಟ್ಟಿಟ್ಟ ಬುತ್ತಿ. ನಮ್ಮ ಆಹಾರದಲ್ಲಿ ಕಾರ್ಬೋಹೈಡ್ರೇಟ್ ಗಳು ಮತ್ತು ಕೊಬ್ಬಿನಂಶಗಳು Read more…

ರಾಜ್ಯದ ಪುರುಷರಿಗೆ ಶುಭ ಸುದ್ದಿ: ‘ಶಕ್ತಿ ಯೋಜನೆ’ಯಡಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಸಿಎಂ ಡಿಕೆಶಿ ಸುಳಿವು

ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು Read more…

ಮಕ್ಕಳಿಗೆ ಈ ಹವ್ಯಾಸಗಳನ್ನು ಕಲಿಸಿದ್ರೆ ಎಂದೂ ಕಾಡಲ್ಲ ಅನಾರೋಗ್ಯ

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ಎಂಬ ಗಾದೆಯಿದೆ. ಚಿಕ್ಕವರಿರುವಾಗ ಮಕ್ಕಳ ತಪ್ಪನ್ನು ಸುಲಭವಾಗಿ ತಿದ್ದಬಹುದು. ಮಕ್ಕಳು ದೊಡ್ಡವರಾಗ್ತಿದ್ದಂತೆ ಅವ್ರ ತಪ್ಪನ್ನು ಎತ್ತಿ ಹೇಳಿ ಸರಿಪಡಿಸೋದು ಕಷ್ಟ. ಹಾಗೆ ಕೆಲವೊಂದು Read more…

‘ಹೇರ್ ಕಲರ್’ ಮಾಡುತ್ತೀರಾ….? ಈ ಬಗ್ಗೆ ಗಮನ ಇರಲಿ

ಕೂದಲಿಗೆ ಬಣ್ಣ ಹಚ್ಚಿಕೊಳ್ಳುವುದು ಈಗ ಸಾಮಾನ್ಯ ಸಂಗತಿ. ಕೂದಲಿನ ಬಣ್ಣ ನಮ್ಮ ಸೌಂದರ್ಯವನ್ನು ವೃದ್ಧಿಸುತ್ತದೆ. ಕೂದಲಿಗೆ ಬಣ್ಣ ಹಚ್ಚಿಕೊಳ್ಳುವುದು ಸುಲಭ. ಆದ್ರೆ ಯಾವ ಬಣ್ಣ ನಮ್ಮ ಕೂದಲಿಗೆ ಸೂಕ್ತ Read more…

BREAKING: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ, ಜಾನುವಾರು ಸಾವು

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮತ್ತು ಜಾನುವಾರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಶೇಖರ್(45) ಮೃತಪಟ್ಟವರು Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ ಪ್ರಸ್ತುತ ಮೊದಲ ಹಂತದಲ್ಲಿ 10,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...