alex Certify Live News | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಚಿವ ಡಾ.ಕೆ.ಸುಧಾಕರ್ ಜೈಲಿಗೆ ಹೊಗುವುದು ಗ್ಯಾರಂಟಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ರಾಜಕೀಯ ನಾಯಕರ ಅಬ್ಬರದ ಪ್ರಚಾರ ಜೋರಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಚುನಾವಣಾ ಪ್ರಚಾರ Read more…

BREAKING NEWS: ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

ಜತ್ತ: ಮದುವೆಗೆಂದು ಹೊರಟಿದ್ದ ವೇಳೆ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ Read more…

BIG NEWS: ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾಗೆ ಇಡಿ ಸಂಕಷ್ಟ: ಆಸ್ತಿ ಜಪ್ತಿ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ (ಇಡಿ) ಸಂಕಷ್ಟ ಎದುರಾಗಿದೆ. ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಹೆಸರಲ್ಲಿದ್ದ Read more…

BIG NEWS: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಇಂದು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಬಿರು ಬಿಸಿಲು ಲೆಕ್ಕಿಸದೇ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಜಿಲ್ಲಾಧಿಕಾರಿ Read more…

BIG NEWS: ಪಿಎಸ್ ಐ ನೇಮಕಾತಿ ಹಗರಣದ ಆರೋಪಿಗಳ ಜೊತೆ ರಾಮನವಮಿಯೇ? ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಈಗ ಉತ್ತರ ಕೊಡಬೇಕು; ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಕಲಬುರ್ಗಿ: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನಿವಾಸಕ್ಕೆ ಬಿಜೆಪಿ ಸಂಸದ ಉಮೇಶ್ ಜಾಧವ್ ಭೇಟಿ ಹಾಗೂ ರಾಮನವಮಿ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಪಿಎಸ್ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಪರ ನಟ ದರ್ಶನ್ ಭರ್ಜರಿ ಪ್ರಚಾರ; ನನಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎಂದ ಚಾಲೇಂಜಿಂಗ್ ಸ್ಟಾರ್

ಮಂಡ್ಯ: ಕಳೆದ ಲೋಕಸಹಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಮಂಡ್ಯದಲ್ಲಿ ಅಬ್ಬರದ ಚುನವಣಾ ಪ್ರಚರ ನಡೆಸಿ, ಸುಮಲತಾ ಗೆಲುವಿಗಾಗಿ ಜೋಡೆತ್ತುಗಳಂತೆ ನಟ ಯಶ್ ಹಾಗೂ ದರ್ಶನ್ ಕರಯನಿರ್ವಹಿಸಿದ್ದರು. ಈಗ Read more…

ಜೈನ ಧರ್ಮದ ಹೊಸ ಆಚಾರ್ಯರ ಪೀಠಾರೋಹಣ, ಸಂತ ಹುದ್ದೆ ವಹಿಸಿಕೊಂಡಿದ್ದಾರೆ ಸಮಯ ಸಾಗರ್ ಮಹಾರಾಜ್

ಜೈನ ಸಮುದಾಯಕ್ಕೆ ಹೊಸ ಆಚಾರ್ಯರ ನೇಮಕವಾಗಿದೆ. ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಕುಂದಲ್‌ಪುರ ಯಾತ್ರಾ ಪ್ರದೇಶದಲ್ಲಿ ನಡೆದ ಈ ಐತಿಹಾಸಿಕ ಕ್ಷಣಕ್ಕೆ ಲಕ್ಷಾಂತರ ಜನರು ಸಾಕ್ಷಿಯಾದರು. ಜೈನ ಮುನಿಗಳಾದ ಸಮಯ Read more…

ಗುಜರಾತ್‌ನಲ್ಲಿದೆ ಮೃತ ಮಹಿಳೆಯರ ಶ್ರಾದ್ಧಕ್ಕೆ ಮೀಸಲಾದ ವಿಶೇಷ ಸ್ಥಳ….!

ಹಿಂದೂ ಧರ್ಮದಲ್ಲಿ ಶ್ರಾದ್ಧಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಸತ್ತವರ ಆತ್ಮಕ್ಕೆ ಶಾಂತಿ ಮತ್ತು ತೃಪ್ತಿಗಾಗಿ ನಿರ್ದಿಷ್ಟ ದಿನಾಂಕಗಳಂದು ನಿರ್ದಿಷ್ಟ ಸ್ಥಳಗಳಲ್ಲಿ ಪೂರ್ವಜರಿಗೆ ಶ್ರಾದ್ಧ ಆಚರಣೆಗಳನ್ನು ಮಾಡಲಾಗುತ್ತದೆ. ಒಬ್ಬ ವ್ಯಕ್ತಿಯ Read more…

ಪ್ರತಿಷ್ಠಿತ ಶಾಲೆಗಳಿಗೆ ಸೇರಬಯಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ Read more…

PSI ಹಗರಣದ ಆರೋಪಿಗಳ ಜೊತೆ ಬಿಜೆಪಿ ಸಂಸದ ಉಮೇಶ್ ಜಾಧವ್ ಊಟ: ನಿನ್ನೆ ಆರ್.ಡಿ.ಪಾಟೀಲ್, ಇಂದು ದಿವ್ಯಾ ಹಾಗರಗಿ ಜೊತೆಗಿನ ಫೊಟೋ ವೈರಲ್

ಕಲಬುರ್ಗಿ: ರಾಜ್ಯಾದ್ಯಂತ ಭಾರಿ ಸುದ್ದಿ ಮಾಡಿದ್ದ ಪಿಎಸ್ ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳ ಮನೆಗೆ ಭೇಟಿ ನೀಡಿರುವ ಬಿಜೆಪಿ ಸಂಸದ ಉಮೇಶ್ ಜಾಧವ್ ಆರೋಪಿಗಳ ಬೆಂಬಲಿಗರೊಂದಿಗೆ ಕುಳಿತು Read more…

BIG NEWS: ಸ್ಮೋಕ್ ಬಿಸ್ಕೆಟ್ ತಿಂದ ಬಾಲಕ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ದಾವಣಗೆರೆ: ಸ್ಮೋಕ್ ಬಿಸ್ಕೆಟ್ ತಿಂದ ಬಾಲಕನೊಬ್ಬ ಉಸಿರಾಟದ ತೊಂದರೆಯಿಂದ ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಪಿ.ಬಿ.ರಸ್ತೆಯಲ್ಲಿ ರೋಬೋಟಿಕ್ ಬರ್ಡ್ಸ್ ಎಕ್ಸಿಬಿಷನ್ ಏರ್ಪಡಿಸಲಾಗಿತ್ತು. ಇಲ್ಲಿ ಬಾಲಕನೊಬ್ಬ ಸ್ಮೋಕ್ ಬಿಸ್ಕೆಟ್ Read more…

SHOCKING NEWS: ಕೈಗೆ ಕಚ್ಚಿದ ಹಾವನ್ನು ಕೊಂದು ಡಬ್ಬಿಯಲ್ಲಿ ತುಂಬಿ ಆಸ್ಪತ್ರೆಗೆ ತಂದ ಮಹಿಳೆ

ಹೈದರಾಬಾದ್: ಮಹಿಳೆಯೊಬ್ಬರು ತನ್ನ ಕೈಗೆ ಕಚ್ಚಿದ ಹಾವನ್ನು ಹೊಡೆದು ಸಾಯಿಸಿ ಡಬ್ಬಿಯಲ್ಲಿ ತುಂಬಿ ಆಸ್ಪತ್ರೆಗೆ ತಂದಿರುವ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯ ವೆಂಕಟಾಪುರಂ ನಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು Read more…

BREAKING NEWS: ಜೈ ಶ್ರೀರಾಮ್ ಘೋಷಣೆ ಕೂಗಲು ಅಡ್ಡಿಪಡಿಸಿದ ಕೇಸ್; ಪೊಲೀಸ್ ಠಾಣೆಯ ಮುಂದೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಲು ಅಡ್ಡಿಪಡಿಸಿದ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಪೊಲೀಸ್ ಠಾಣೆಯ ಮುಂದೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ Read more…

ತಮ್ಮನನ್ನೇ ಕೊಲೆಗೈದು ಸ್ಮಶಾನಕ್ಕೆ ಹೋಗಿ ಭಸ್ಮ ಹಚ್ಚಿಕೊಂಡು ಹುಚ್ಚಾಟ ಮೆರೆದ ಅಣ್ಣ

ಬಾಗಲಕೋಟೆ: ಅಣ್ಣನೊಬ್ಬ ತನ್ನ ತಮ್ಮನನ್ನೇ ಹತ್ಯೆಗೈದು ಬಳಿಕ ಸ್ಮಶಾನಕ್ಕೆ ಹೋಗಿ ಮುಖಕ್ಕೆ ಭಸ್ಮ ಹಚ್ಚಿಕೊಂಡು ಹುಚ್ಚಾಟ ಮೆರೆದ ಘಟನೆ ಬಾಗಲಕೋಟೆಯ ಮುಧೋಳ ತಾಲೂಕಿನ ಗಾಂಧಿ ಚೌಕ್ ನಲ್ಲಿ ನಡೆದಿದೆ. Read more…

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು: ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 18ರಂದು ಕರಾವಳಿ ಜಿಲ್ಲೆಗಳನ್ನು Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಯ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್; ಅಚ್ಚರಿ ಮೂಡಿಸಿದ ಬೆಳವಣಿಗೆ

ಮಂಡ್ಯ; ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಅಭ್ಯರ್ಥಿಗಳ ಪರವಾಗಿ ಸಿನಿಮಾ ನಟ-ನಟಿಯರು ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಟ ದರ್ಶನ್ ಇಂದು ಚುನಾವಣಾ ಪ್ರಚಾರಕ್ಕೆ ಇಳಿದಿರುವುದು ತೀವ್ರ Read more…

ದೇಶದ ಜನಸಂಖ್ಯೆ 144 ಕೋಟಿ: ಚೀನಾ ಹಿಂದಿಕ್ಕಿ ವಿಶ್ವದಲ್ಲೇ ಅತ್ಯಧಿಕ ಜನಸಂಖ್ಯೆ ಹೊಂದಿದ ದೇಶವಾಗಿ ಹೊರಹೊಮ್ಮಿದ ಭಾರತ

ನವದೆಹಲಿ: ದೇಶದ ಜನಸಂಖ್ಯೆ 144 ಕೋಟಿ ದಾಟಿದೆ. 142.5 ಕೋಟಿ ಜನಸಂಖ್ಯೆ ಹೊಂದಿರುವ ಚೀನಾ ಹಿಂದಿಕ್ಕುವ ಮೂಲಕ ಭಾರತ ವಿಶ್ವದಲ್ಲೇ ಅತ್ಯಧಿಕ ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಿದೆ. ಭಾರತದ Read more…

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಲಯವಾರು ವರ್ಗಾವಣೆಗೆ ಅರ್ಹರಾದ Read more…

BIG NEWS: ಉಗ್ರಗಾಮಿ ಚಿಹ್ನೆಗಳ ದಮನ ಭಾಗವಾಗಿ ‘ಸ್ವಸ್ತಿಕ್’ ಲಾಂಛನ ನಿಷೇಧಿಸಿದ ಸ್ವಿಟ್ಜರ್ಲೆಂಡ್

ಸ್ವಿಟ್ಜರ್ಲೆಂಡ್‌ನ ಸಂಸತ್ತು ಬುಧವಾರ ನಾಜಿಗಳ ಸ್ವಸ್ತಿಕ್ ಲಾಂಛನವನ್ನು ನಿಷೇಧಿಸುವ ನಿರ್ಣಯವನ್ನು ಅಂಗೀಕರಿಸಿತು, ಇದು ತಟಸ್ಥ ದೇಶದಲ್ಲಿ ಉಗ್ರಗಾಮಿ ಚಿಹ್ನೆಗಳ ವಿರುದ್ಧದ ಶಿಸ್ತುಕ್ರಮದ ಭಾಗವಾಗಿದೆ. ಸಂಸತ್ತಿನ ಕೆಳಮನೆಯು ಅಡಾಲ್ಫ್ ಹಿಟ್ಲರನ Read more…

ಮೋಡ ಬಿತ್ತನೆ ಸೈಡ್ ಎಫೆಕ್ಟ್: ಸಂಪೂರ್ಣ ಮುಳುಗಿದ ಮಧ್ಯ ಪ್ರಾಚ್ಯದ ಆರ್ಥಿಕ ಕೇಂದ್ರ ದುಬೈ

ದುಬೈ: ಜಾಗತಿಕ ಹವಾಮಾನ ಬದಲಾವಣೆ, ಮೋಡ ಬಿತ್ತನೆಯ ಸೈಡ್ ಎಫೆಕ್ಟ್ ನಿಂದ ಮಧ್ಯಪ್ರಾಚ್ಯದ ಪ್ರಮುಖ ಆರ್ಥಿಕ ಕೇಂದ್ರ ದುಬೈ ಸಂಪೂರ್ಣ ಮುಳುಗಡೆಯಾಗಿದೆ. ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ Read more…

ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ NDA ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುವ ಎಲ್ಲಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ) ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವೈಯಕ್ತಿಕ ಪತ್ರಗಳನ್ನು ಬರೆದಿದ್ದಾರೆ. ಇದು ಬಿಜೆಪಿಯ ಕಾರ್ಯತಂತ್ರದ Read more…

ಮಂಡ್ಯದಲ್ಲಿಂದು ನಟ ದರ್ಶನ್ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ಕೈಗೊಂಡಿದ್ದಾರೆ. Read more…

ರಾಮನವಮಿಯಂದು ಜೈ ಶ್ರೀ ರಾಮ್ ಎಂದವರಿಗೆ ಅಲ್ಲಾ ಹು ಅಕ್ಬರ್ ಕೂಗಲು ಹೇಳಿ ಹಲ್ಲೆ: ನಾಲ್ವರು ವಶಕ್ಕೆ

ಬೆಂಗಳೂರು: ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ತೆರಳುತ್ತಿದ್ದ ಯುವಕರ ಅಡ್ಡಗಟ್ಟಿ ಅಲ್ಲಾ ಹು ಅಕ್ಬರ್ ಕೂಗಲು ಹೇಳಿ ಅನ್ಯಕೋಮಿನ ಕೆಲವು ಯುವಕರು ಹಲ್ಲೆ ನಡೆಸಿದ್ದಾರೆ. Read more…

SHOCKING: ಎಕ್ಸಿಬಿಷನ್ ನಲ್ಲಿ ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥ

ದಾವಣಗೆರೆಯಲ್ಲಿ ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥನಾಗಿದ್ದಾನೆ. ಅರುಣ ಸರ್ಕಲ್ ಸಮೀಪದ ಎಕ್ಸಿಬಿಷನ್ ವೊಂದರಲ್ಲಿ ಘಟನೆ ನಡೆದಿದೆ. ಅಂಗಡಿಯವ ಕಪ್ ನಲ್ಲಿ ಐದು ಚಿಕ್ಕ ಬಿಸ್ಕೆಟ್ ಹಾಕಿಕೊಟ್ಟಿದ್ದ. ಅದರಿಂದ Read more…

ಲೋಕಸಭೆ ಚುನಾವಣೆ ಹಿನ್ನಲೆ ಇಲಾಖಾ ವಿಚಾರಣೆ ಮುಂದೂಡಿದ ಬಿಎಂಟಿಸಿ

ಬೆಂಗಳೂರು: ಕರ್ತವ್ಯ ಲೋಪ ಮೊದಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬ್ಬಂದಿ ವಿರುದ್ಧ ನಡೆಸುತ್ತಿದ್ದ ಇಲಾಖಾ ವಿಚಾರಣೆಯನ್ನು ಲೋಕಸಭಾ ಚುನಾವಣೆ ಮುಗಿಯುವವರೆಗೆ ಮುಂದೂಡಲಾಗಿದೆ. ಬಿಎಂಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಇಲಾಖಾ ವಿಚಾರಣೆ Read more…

ಅಪ್ರಾಪ್ತರ ಸೆಕ್ಸ್ ವಿಡಿಯೋ ವೀಕ್ಷಿಸಿದ ಕಾವಲುಗಾರ: ಗೃಹ ಇಲಾಖೆ ಮಾಹಿತಿ ಆಧರಿಸಿ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಿಸಿದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್ ವೊಂದರ ಕಾವಲುಗಾರನನ್ನು ಪೂರ್ವ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ನೂರ್ Read more…

ಉಕ್ರೇನ್ ಮೇಲೆ ಮುಂದುವರೆದ ರಷ್ಯಾ ಯುದ್ಧ: ಕ್ಷಿಪಣಿ ದಾಳಿಯಲ್ಲಿ 17 ಮಂದಿ ಸಾವು

ಕೈವ್: ಉತ್ತರ ಉಕ್ರೇನ್ ಪ್ರದೇಶದ ಚೆರ್ನಿಗಿವ್‌ ನ ಮೇಲೆ ರಷ್ಯಾದ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ. ಮಕ್ಕಳು ಸೇರಿದಂತೆ 61 ಮಂದಿ ಗಾಯಗೊಂಡಿದ್ದಾರೆ. ಉತ್ತರಕ್ಕೆ Read more…

ನಮ್ಮ ನಡಿಗೆಯಿಂದಲೇ ಪತ್ತೆ ಮಾಡಬಹುದು ರಾತ್ರಿಯ ನಿದ್ದೆಯ ರಹಸ್ಯ…!

ಹೊಸ ಅಧ್ಯಯನದ ಪ್ರಕಾರ ನಡಿಗೆ ನಮ್ಮ ನಿದ್ದೆಯ ರಹಸ್ಯವನ್ನು ಬಿಚ್ಚಿಡಬಲ್ಲದು. ಜಾರ್ಜ್ ಮೇಸನ್ ವಿಶ್ವವಿದ್ಯಾನಿಲಯದಲ್ಲಿ ಈ ಕುರಿತಂತೆ ಸಂಶೋಧನೆ ನಡೆದದೆ. ಅಧ್ಯಯನದ ಪ್ರಕಾರ ಬೆಳಗ್ಗೆ ತಾಜಾತನ ಮತ್ತು ಪ್ರಕಾಶಮಾನವಾದ Read more…

ʼಹೇರ್ ವಾಶ್ʼ ಮಾಡಿದ ಬಳಿಕ ಈ ತಪ್ಪುಗಳನ್ನು ಮಾಡದಿರಿ

ಕೂದಲನ್ನು ಸ್ವಚ್ಛಗೊಳಿಸುವುದರಿಂದ ಕೂದಲಿನ ಆರೋಗ್ಯವನ್ನು ಕಾಪಾಡಬಹುದು ನಿಜ. ಆದರೆ ಕೂದಲು ವಾಶ್ ಮಾಡಿದ ಬಳಿಕ ನೀವು ಮಾಡುವಂತಹ ಈ ತಪ್ಪುಗಳು ನಿಮ್ಮ ಕೂದಲನ್ನು ತೆಳುವಾಗಿ ಒರಟಾಗಿಸುತ್ತದೆ. ಅದು ಯಾವ Read more…

ಹಾದೀಲಿ ಹೋಗೋರಿಗೆ ಟಿಕೆಟ್ ಕೊಡಕ್ಕಾಗುತ್ತಾ..? ಕುಟುಂಬದವರಿಗೆ ಟಿಕೆಟ್ ಆರೋಪ ಮಾಡಿದ ಯತ್ನಾಳ್ ಗೆ ಸತೀಶ್ ತಿರುಗೇಟು

ಚಿಕ್ಕೋಡಿ: ಹಾದಿಯಲ್ಲಿ ಹೋಗುವವರಿಗೆ ಟಿಕೆಟ್ ನೀಡುವುದಕ್ಕೆ ಆಗುತ್ತಾ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಲ್ಲಿ ಕುಟುಂಬ ಸದಸ್ಯರಿಗೆ ಮಾತ್ರ ಟಿಕೆಟ್ ನೀಡಲಾಗುತ್ತಿದೆ ಎಂದು ವಿಜಯಪುರ ಬಿಜೆಪಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...