alex Certify Live News | Kannada Dunia | Kannada News | Karnataka News | India News - Part 200
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ವರುಣ್ ತೇಜ್ ಅಭಿನಯದ ‘ಮಟ್ಕಾ’

ಇತ್ತೀಚಿಗಷ್ಟೇ ತನ್ನ ಟ್ರೈಲರ್ ನಿಂದ ಎಲ್ಲರ ಗಮನ ಸೆಳೆದಿದ್ದ,  ವರುಣ್ ತೇಜ್ ಅಭಿನಯದ ಬಹು ನಿರೀಕ್ಷಿತ  ‘ಮಟ್ಕಾ’ ಚಿತ್ರ ನಾಳೆ ವಿಶ್ವಾದ್ಯಂತ ತೆರೆ ಕಾಣಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. Read more…

ನಟಿ ಪ್ರಿಯಾಂಕಾ ಜಾವಾಲ್ಕರ್ ಲೇಟೆಸ್ಟ್ ಫೋಟೋ ಶೂಟ್

ನಟಿ ಪ್ರಿಯಾಂಕ ಜಾವಲ್ಕರ್ ಟಾಲಿವುಡ್ ನಲ್ಲಿ ಬೆರಳೆಣಿಕೆಯಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರೂ, ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ,  ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದಾರೆ. ತಮ್ಮ ಬೋಲ್ಡ್ ಅವತಾರಗಳಿಂದಲೇ ಸದಾ ಸುದ್ದಿಯಲ್ಲಿರುವ Read more…

ಭಾಷಾಂತರಕಾರರ ಉದ್ಯೋಗಕ್ಕೆ ಕುತ್ತು ತರಲಿದೆಯಾ AI ? ಮಹತ್ವದ ಮಾಹಿತಿ ಹೇಳಿದ CEO

ಪ್ರಸ್ತುತ ದಿನಮಾನಗಳ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ ಎಲ್ಲ ಕ್ಷೇತ್ರಗಳಲ್ಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಕೃತಕ ಬುದ್ಧಿಮತ್ತೆ ಬಳಕೆ ವ್ಯಾಪಕವಾಗುತ್ತಿದ್ದು, ಐಟಿ ಕ್ಷೇತ್ರದಲ್ಲಿ ಬಹಳಷ್ಟು ಉದ್ಯೋಗಗಳನ್ನು ಕಬಳಿಸಲಿದೆ ಎಂಬ Read more…

ಇಂದಿನಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಟಿ ಟ್ವೆಂಟಿ ಸರಣಿ

ನವೆಂಬರ್ ತಿಂಗಳಲ್ಲಿ ಕ್ರಿಕೆಟ್ ಹಬ್ಬ ಜೋರಾಗಿದ್ದು, ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳು ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡುತ್ತಿವೆ. ಇತ್ತೀಚಿಗಷ್ಟೇ  ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವೆ ನಡೆದ ಮೂರು Read more…

ಭಕ್ತರಿಗೆ ಮುಖ್ಯ ಮಾಹಿತಿ: ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ

ಮಂಗಳೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ಪಾಲಿಸುವಂತೆ ಪ್ರವೇಶ ದ್ವಾರದ ಬಳಿ ಸೂಚನಾ ಫಲಕ ಅಳವಡಿಸಲಾಗಿದೆ. ದೇವರ ದರ್ಶನಕ್ಕೆ Read more…

ಸಿಎಂ ವಿರುದ್ಧ ಅಪಪ್ರಚಾರ ಆರೋಪ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲ ಸರ್ಕಾರಿ ನೌಕರರ ಒಂದು ದಿನದ ವೇತನ

ಮಂಡ್ಯ: ನಗರದಲ್ಲಿ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಒಂದು Read more…

ರೀಲ್ಸ್ ಮಾಡಲು ಹುಚ್ಚಾಟ: ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಪೋಟ

ಹಾಸನ: ಹಾಸನದಲ್ಲಿ ರೀಲ್ಸ್ ಮಾಡಲು ವಿದ್ಯಾರ್ಥಿಗಳು ಹುಚ್ಚಾಟ ನಡೆಸಿದ್ದಾರೆ. ನಡುರಸ್ತೆಯಲ್ಲಿಯೇ ಪೆಟ್ರೋಲ್ ಬಾಂಬ್ ಸ್ಪೋಟಿಸಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೆಟ್ರೋಲ್ ಬಾಂಬ್ ಸ್ಪೋಟದ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಹಾಸನ ಹೊರವಲಯದ Read more…

ರಾಜ್ಯದ ಎಲ್ಲಾ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ -1 ನೋಂದಣಿಗೆ ನ. 20 ಕೊನೆ ದಿನ

ಬೆಂಗಳೂರು: 2025ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ -1 ಬರೆಯಲು ಹಾಜರಾಗುವ ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ನ. 20ರ ಕೊನೆಯ ದಿನವಾಗಿದೆ. Read more…

ಶಾಲೆಗೆ ಹೋಗದೇ ರೈಲು ನಿಲ್ದಾಣಕ್ಕೆ ಬಂದ ಮಕ್ಕಳ ರಕ್ಷಣೆ

ಶಿವಮೊಗ್ಗ: ಶಾಲೆಗೆ ಹೋಗಲು ಇಷ್ಟವಿಲ್ಲದ ನಾಲ್ವರು ಮಕ್ಕಳು ಶಿವಮೊಗ್ಗದ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ಅವರನ್ನು ರಕ್ಷಿಸಿದ ಆರ್.ಪಿ.ಎಫ್. ಪೊಲೀಸರು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗ ನಗರದ ಗಾಡಿಕೊಪ್ಪ Read more…

ಶಾಸಕ ಸತೀಶ್ ಸೈಲ್ ಸೇರಿ ಇತರೆ ಅಪರಾಧಿಗಳ ಶಿಕ್ಷೆಗೆ ತಡೆ: ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಬೇಲಿಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಕಳ್ಳ ಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತಿತರ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು Read more…

BIG NEWS: ಪರಿಶಿಷ್ಟರ ಒಳ ಮೀಸಲಾತಿ ನಿಗದಿಗೆ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಯಡಿ ಒಳ ಮೀಸಲಾತಿ ಜಾರಿಗೆ ತರುವ ಸಲುವಾಗಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಉಪಜಾತಿಗಳವಾರು ಪ್ರಾತಿನಿಧ್ಯತೆ ಬಗ್ಗೆ, ಅಗತ್ಯ ದತ್ತಾಂಶ ಸಂಗ್ರಹಿಸಲು ಮತ್ತು ಒಳ ಮೀಸಲಾತಿ Read more…

ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ

ಮಡಿಕೇರಿ: ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹೊಸಗುತ್ತಿ ಗ್ರಾಮದಲ್ಲಿ ನಡೆದಿದೆ. ಮಜೀದ್(45) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಹೇಳಲಾಗಿದೆ. Read more…

ಈ ಕಾರಣಕ್ಕೆ ಸುಲಭವಾಗಿ ಐ ಲವ್ ಯೂ ಹೇಳಲ್ಲ ಹುಡುಗ್ರು

ನಾನು ನೂರು ಬಾರಿ ಐ ಲವ್ ಯೂ ಹೇಳಿದ್ರೆ ನನ್ನ ಬಾಯ್ ಫ್ರೆಂಡ್ ಒಮ್ಮೆ ಹೇಳೋದು ಕಷ್ಟ. ನಾನು ಐ ಲವ್ ಯು ಹೇಳಿದ್ರೆ ನಕ್ಕು ಸುಮ್ಮನಾಗ್ತಾನೆ. ಇದು Read more…

ಮೂರು ತಿಂಗಳಿಂದ ಸಿಗದ ವೇತನ: ಮತ್ತೆ ಹೋರಾಟಕ್ಕೆ ಮುಂದಾದ 108 ಆಂಬ್ಯುಲೆನ್ಸ್ ಸಿಬ್ಬಂದಿ

ಬೆಂಗಳೂರು: ಮೂರು ತಿಂಗಳಿಂದ ವೇತನ ನೀಡದ ಹಿನ್ನಲೆಯಲ್ಲಿ 108 ಆಂಬುಲೆನ್ಸ್ ನೌಕರರು ಮತ್ತೆ ಹೋರಾಟ ಕೈಗೊಂಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿಗೆ ಆರೋಗ್ಯ ಇಲಾಖೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ. Read more…

ಒಣ ಕೆಮ್ಮು ಕಡಿಮೆಯಾಗಲು ಬಳಸಿ ಪುದೀನಾ

ಅಡುಗೆ ಮನೆಯಲ್ಲಿ ಪುದೀನಾದ ಮಹತ್ವದ ಬಗ್ಗೆ ನಿಮಗೆಲ್ಲಾ ತಿಳಿದೇ ಇದೆ. ಇನ್ನು ಇದರ ಔಷಧಿಯ ಗುಣಗಳ ಬಗ್ಗೆ ಹೇಳುವುದಾದರೆ ಇದರಲ್ಲಿ ವಿಟಮಿನ್ ಡಿ, ಇ, ಸಿ, ಬಿ, ಫಾಸ್ಪರಸ್, Read more…

ನೇಲ್ ಪಾಲಿಷ್ ಹಚ್ಚಿದ ನಂತ್ರ‌ ಈ ʼಟಿಪ್ಸ್ʼ ಅನುಸರಿಸಿ

ಉಗುರಿನ ಸೌಂದರ್ಯಕ್ಕೆ ಪ್ರತಿಯೊಬ್ಬ ಹುಡುಗಿ ಮಹತ್ವ ನೀಡ್ತಾಳೆ. ಚೆಂದ ಚೆಂದದ ನೇಲ್ ಪೇಂಟ್ ಖರೀದಿಸುವ ಜೊತೆಗೆ ನೇಲ್ ಪೇಂಟ್ ಉಗುರಿನ ಮೇಲೆ ಸುಂದರವಾಗಿ ಕಾಣಲಿ ಎಂಬ ಆಸೆ ಹೊಂದರುತ್ತಾರೆ. Read more…

BREAKING: ಖಾಲಿ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಮೈಸೂರು: ನೇಣು ಬಿಗಿದಿರುವ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿವೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ದೊಡ್ಡಹೊನ್ನೂರಿನ ಖಾಲಿ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುರೇಶ ಮತ್ತು ಪಲ್ಲವಿ ಶವ ಪತ್ತೆಯಾಗಿದೆ. Read more…

ಫಿಶ್ ಪೂಟ್ ಪೆಡಿಕ್ಯೂರ್ ಮಾಡಿಸಿಕೊಳ್ಳುವ ಮುನ್ನ ವಹಿಸಿ ಈ ಎಚ್ಚರ……!

  ಪಾದಗಳ ಸೌಂದರ್ಯ ವೃದ್ಧಿಸಲು ಮಹಿಳೆಯರು ಏನೇನೆಲ್ಲ ಮಾಡ್ತಾರೆ. ಬ್ಲೀಚ್, ಪಿಶ್ ಪೆಡಿಕ್ಯೂರ್ ಹೀಗೆ ನಾನಾ ವಿಧಾನವನ್ನು ಅನುಸರಿಸುತ್ತಾರೆ. ಪಿಶ್ ಪೆಡಿಕ್ಯೂರ್ ಇತ್ತೀಚಿನ ದಿನಗಳಲ್ಲಿ ಪ್ರಸಿದ್ಧಿ ಪಡೆದಿದೆ. ಇದೊಂದು Read more…

BREAKING: ಸಚಿವ ಜಮೀರ್ ಅಹಮ್ಮದ್ ಗೆ ನಿಂದನೆ: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ಧರ್ಮ, ಜಾತಿಯ ಹೆಸರಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುನೀತ್ ಸಾಮಾಜಿಕ Read more…

BIG NEWS: ವಕ್ಫ್ ವಿವಾದದ ಬೆನ್ನಲ್ಲೇ ದೇವಾಲಯಗಳ ಆಸ್ತಿ ರಕ್ಷಣೆಗೆ ಮುಂದಾದ ಸರ್ಕಾರ

ಬೆಂಗಳೂರು: ವಕ್ಫ್ ವಿವಾದದ ಬೆನ್ನಲ್ಲೇ ದೇವಾಲಯಗಳ ಆಸ್ತಿ ಸಂರಕ್ಷಣೆಗೆ ಸರ್ಕಾರ ಮುಂದಾಗಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಮಹತ್ವದ ತೀರ್ಮಾನ Read more…

ಆರೋಗ್ಯ ವೃದ್ಧಿಸಿಕೊಳ್ಳಲು ತಿನ್ನಿ ಸೀಬೆಹಣ್ಣು

ಸೀಬೆಕಾಯಿ ಅಥವಾ ಹಣ್ಣನ್ನು ಚಿಕ್ಕದಾಗಿ ಕತ್ತರಿಸಿ ಉಪ್ಪು-ಖಾರ ಹಚ್ಚಿ ತಿನ್ನುವುದೇ ಆನಂದ. ಇದರಲ್ಲಿ ಹೇರಳವಾಗಿ ಪೌಷ್ಠಿಕಾಂಶಗಳಿವೆ. * ಸೀಬೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟಾಷಿಯಂ ಮತ್ತು ಇತರ ಪೋಷಕಾಂಶಗಳು ರಕ್ತದ Read more…

ಉಪ ಚುನಾವಣೆ: ಚನ್ನಪಟ್ಟಣದಲ್ಲಿ ಅತ್ಯಧಿಕ ಶೇ. 88ರಷ್ಟು ಮತದಾನ: ಶುರುವಾಯ್ತು ಸೋಲು-ಗೆಲುವಿನ ಲೆಕ್ಕಾಚಾರ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು ಶೇಕಡ 81.84ರಷ್ಟು ಮತದಾನವಾಗಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಲೋಪದೋಷ ಹೊರತುಪಡಿಸಿ Read more…

ಜನರ ಆಶೀರ್ವಾದ ಇರುವವರೆಗೂ ಬಿಜೆಪಿ, ಕೇಂದ್ರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ: ಸಿದ್ಧರಾಮಯ್ಯ ಗುಡುಗು

ಮೈಸೂರು: ಇಡಿ, ಐಟಿ, ಸಿಬಿಐ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನಾನು ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು Read more…

ಬಾಯ್ ಫ್ರೆಂಡ್ ಫಸ್ಟ್ ಟಚ್ ನಂತ್ರ ಹುಡುಗಿ ಮಾಡುವ ಯೋಚನೆ ಏನು ಗೊತ್ತಾ…..?

ಹುಡುಗಿಯರು ಪ್ರೀತಿಗೆ ಸಂಬಂಧಿಸಿದ ಸಣ್ಣಪುಟ್ಟ ಸಂಗತಿಗೂ ಹೆಚ್ಚಿನ ಮಹತ್ವ ನೀಡ್ತಾರೆ. ಮೊದಲ ಬಾರಿ ಬಾಯ್ ಫ್ರೆಂಡ್ ಟಚ್ ಮಾಡಿದಾಗ ಹುಡುಗಿ ಏನು ಯೋಚನೆ ಮಾಡ್ತಾಳೆ ಅನ್ನೋದು ನಿಮಗೆ ಗೊತ್ತಾ? Read more…

ಒಂದೇ ದಿನದಲ್ಲಿ ಮದರಂಗಿ ರಂಗು ತೆಗೆಯಲು ಇಲ್ಲಿದೆ ಸುಲಭ ಉಪಾಯ

ಮದುವೆ ಸಮಾರಂಭದಲ್ಲಿ ಮದರಂಗಿ ಕೂಡ ತನ್ನದೆ ಮಹತ್ವ ಪಡೆದಿದೆ. ಮದುವೆಯಲ್ಲಿ ಮೆಹಂದಿ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲಾಗುತ್ತದೆ. ವಿಶೇಷ ದಿನಗಳಲ್ಲಿ ಮಕ್ಕಳಿಂದ ಹಿಡಿದು ಎಲ್ಲ ವಯಸ್ಸಿನ ಮಹಿಳೆಯರೂ ಮೆಹಂದಿ ಹಾಕಿಸಿಕೊಂಡು Read more…

ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್: ವೈಷ್ಣೋದೇವಿ ಯಾತ್ರಿಕರಿಗೆ 5 ಸಾವಿರ ರೂ. ಸಹಾಯಧನ

ಬೆಂಗಳೂರು: ಜಮ್ಮು ಕಾಶ್ಮೀರದ ಮಾತಾ ವೈಷ್ಣೋದೇವಿ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ ನೀಡಲು ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಮುಜರಾಯಿ ಇಲಾಖೆ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಕುಡಿಯಲು ‘ನದಿ ನೀರು’ ಬಳಸುವವರಿಗೆ ‘ಹಸಿರು ಸೆಸ್’

ಬೆಂಗಳೂರು: ಪಶ್ಚಿಮಘಟ್ಟ ಅರಣ್ಯ ಪ್ರದೇಶಗಳಲ್ಲಿ ಉಗಮವಾಗುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಮತ್ತು ಪಟ್ಟಣಗಳಲ್ಲಿ ಹಸಿರು ಸೆಸ್ ವಿಧಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ. ಈ ಕುರಿತಾಗಿ Read more…

ರಕ್ತದೊತ್ತಡ ನಿಯಂತ್ರಿಸುತ್ತೆ ಸ್ತನ್ಯ ಪಾನ

ಫಿಗರ್ ಹಾಳಾಗುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ಸ್ತನ್ಯಪಾನ ಮಾಡಿಸಲು ಹಿಂದೇಟು ಹಾಕ್ತಾರೆ. ಆದ್ರೆ ಈ ಸುದ್ದಿ ಓದಿದ ನಂತ್ರ ಯಾವುದೇ ಮುಜುಗರವಿಲ್ಲದೇ ಸ್ತನ್ಯಪಾನ ಮಾಡಿಸ್ತಾರೆ. ಸ್ತನ್ಯಪಾನದ ಬಗ್ಗೆ Read more…

ʼಸೂರ್ಯಾಸ್ತʼದ ವೇಳೆ ಮಾಡಬೇಡಿ ಈ ತಪ್ಪು

ಸೂರ್ಯೋದಯ ಹಾಗೂ ಸೂರ್ಯಾಸ್ತ ದಿನ ಹಾಗೂ ರಾತ್ರಿಯ ನೆಮ್ಮದಿಯ ಸಮಯ. ಜ್ಯೋತಿಷ್ಯ ಶಾಸ್ತ್ರದಲ್ಲಿ ಈ ಸಮಯಕ್ಕೆ ಮಹತ್ವದ ಸ್ಥಾನ ನೀಡಲಾಗಿದೆ. ಸೂರ್ಯಾಸ್ತದ ವೇಳೆ ಕೆಲ ಕೆಲಸಗಳನ್ನು ಮಾಡಬಾರದು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...