alex Certify Live News | Kannada Dunia | Kannada News | Karnataka News | India News - Part 2015
ಕನ್ನಡ ದುನಿಯಾ
    Dailyhunt JioNews

Kannada Duniya

ಸಿ.ಎಂ. ಇಬ್ರಾಹಿಂ ಮೇಲೆ ನೋಟಿನ ಕಂತೆ ತೂರಿದ ಜೆಡಿಎಸ್ ಕಾರ್ಯಕರ್ತ…!

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಹೀಗೆ ಸಮಾವೇಶ ಒಂದರಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮೇಲೆ ಪಕ್ಷದ Read more…

ಯುಗಾದಿ ಹೊತ್ತಲ್ಲೇ ನೇಕಾರರು, ಕೊಡವರಿಗೆ ಸಿಹಿ ಸುದ್ದಿ: ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ನೇಕಾರರ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿದೆ. Read more…

ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವನೆ: ಕಾರ್ಮಿಕರಿಬ್ಬರು ಸಾವು

ದಾವಣಗೆರೆ: ಗ್ರಾಮ ಪಂಚಾಯಿತಿ ಪಿಡಿಒ ನಿರ್ಲಕ್ಷ್ಯಕ್ಕೆ ಇಬ್ಬರು ಪೌರಕಾರ್ಮಿಕರು ಬಲಿಯಾಗಿದ್ದಾರೆ. ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಸವನಕೋಟೆ Read more…

SSLC, ITI ಪಾಸಾದವರಿಗೆ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ ನೇರ ಸಂದರ್ಶನ

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ಘಟಕಗಳಲ್ಲಿ ಐಟಿಐ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಮಾ.23ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ಎಸ್.ಪಿ.ಸರ್ಕಲ್ Read more…

ಬೇಸಿಗೆಯಲ್ಲಿ ನೆನೆಸಿದ ಬಾದಾಮಿ ಸೇವನೆ ಬೆಸ್ಟ್‌ ಯಾಕೆ ಗೊತ್ತಾ…?

ಬಾದಾಮಿ ದೇಹ ಹಾಗೂ ಮನಸಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರೋ ಪ್ರೋಟೀನ್, ಫೈಬರ್, ವಿಟಾಮಿನ್ ಇ, ಒಮೇಗಾ3, ಹಾಗೂ ಒಮೇಗಾ 6 ಫ್ಯಾಟಿ ಆಸಿಡ್, ಕ್ಯಾಲ್ಸಿಯಂ, ಜಿಂಕ್ ಇವೆಲ್ಲಾ Read more…

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಶಾಸಕ ಚಿಂಚನಸೂರ್ ಬಿಜೆಪಿಗೆ ಗುಡ್ ಬೈ; ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಬಾಬುರಾವ್ ಚಿಂಚನಸೂರ್ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಮಧ್ಯಾಹ್ನ ಅವರು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ Read more…

ರೈತರಿಗೆ ಸರ್ಕಾರದಿಂದ ಯುಗಾದಿ ಗಿಫ್ಟ್: ಇಂದು ಖಾತೆಗೆ 2000 ರೂ. ಜಮಾ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತ ಫಲಾನುಭವಿಗಳಿಗೆ ಇಂದು ರಾಜ್ಯ ಸರ್ಕಾರದ ಎರಡನೇ ಕಂತು ಜಮಾ ಮಾಡಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಮಂತ್ರಿ ಕಿಸಾನ್ Read more…

ಯುಗಾದಿ ʼಚಂದ್ರʼ ದರ್ಶನದ ನಂತರ ತಪ್ಪದೆ ಮಾಡಿ ಈ ಕೆಲಸ

ಪ್ರತಿಯೊಂದು ಹಬ್ಬ, ಆಚರಣೆಗಳಿಗೆ ಅದರದ್ದೇ ಆದ ಹಿನ್ನಲೆ, ಮಹತ್ವ ಇರುತ್ತದೆ. ಯುಗಾದಿಯನ್ನು ಹೊಸ ವರ್ಷವೆಂದೂ ಕರೆಯಲಾಗುತ್ತದೆ. ಯುಗಾದಿಯಲ್ಲಿ ಮರ, ಗಿಡಗಳೆಲ್ಲ ನಳನಳಿಸುತ್ತವೆ. ‘ಮಳೆಗಾಲದಲ್ಲಿ ಭೂಮಿ ಚೆಂದ, ಯುಗಾದಿಯಲ್ಲಿ ಗೋಡೆ Read more…

ಹೊಸ ವರ್ಷದ ಪ್ರಾರಂಭ ಯುಗಾದಿಯಂದು ‘ಮೊದಲ ಬೇಸಾಯ’

ಹೊಸ ವರ್ಷವೆಂದೇ ಕರೆಯಲಾಗುವ ಯುಗಾದಿಯನ್ನು ಗ್ರಾಮಾಂತರ ಪ್ರದೇಶದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎಲ್ಲಾ ಹಬ್ಬದ ಆಚರಣೆ ವಿಶೇಷವಾಗಿರುತ್ತವೆ. ರೈತರಿಗೆ ಬೇಸಿಗೆ ಎಂದರೆ ಬಿಡುವಿನ ದಿನ. ಇನ್ನು, ಊರಿನಿಂದ Read more…

ತ್ವಚೆಯ ಕಲೆ ಮಾಯವಾಗಲು ಬಳಸಿ ಬೇವಿನ ಎಲೆ

ಯುಗಾದಿ ದಿನ ಸಿಹಿ – ಕಹಿ ಸಮನಾಗಿರಲಿ ಎಂದುಕೊಂಡು ಬೆಲ್ಲದೊಂದಿಗೆ ಬೇವನ್ನು ಸೇವಿಸುತ್ತೇವೆ. ಇದು ಸಾಂಕೇತಿಕವಾಗಿ ಮಾತ್ರವಲ್ಲ, ಆರೋಗ್ಯದ ದೃಷ್ಟಿಯಿಂದಲೂ ಬಹುಪಕಾರಿ ಎಂಬುದು ನಿಮಗೆ ಗೊತ್ತೇ…? ಇದರಲ್ಲಿ ಉರಿಯೂತ Read more…

ʼಯುಗಾದಿ ಹಬ್ಬʼದಂದು ಊಟಕ್ಕೆ ಇರಲಿ ಮಾವಿನಕಾಯಿ ಪುಳಿಯೋಗರೆ

ಪುಳಿಯೋಗರೆ ಯುಗಾದಿ ಹಬ್ಬದ ಸ್ಪೆಷಲ್ ತಿನಿಸು. ಸಾದಾ ಪುಳಿಯೋಗರೆ ಯಾವಾಗಲೂ ಟೇಸ್ಟ್ ಮಾಡ್ತಾನೆ ಇರ್ತೀವಿ. ವಿಶೇಷವಾಗಿ ಮಾವಿನಕಾಯಿ ಉಪಯೋಗಿಸಿ ಪುಳಿಯೋಗರೆಯನ್ನು ಮಾಡಿ ರುಚಿ ನೋಡಿ. ಬೇಕಾಗುವ ಸಾಮಾಗ್ರಿಗಳು ಅನ್ನ Read more…

ಹೀಗಿರಲಿ ಯುಗಾದಿಯ ಸಂಪ್ರದಾಯಬದ್ದ ಪೂಜಾ ವಿಧಾನ

ನಾಡಿನ ಜನ ಸಂಭ್ರದಿಂದ ಆಚರಿಸುವ ಹಬ್ಬ ಯುಗಾದಿ. ಹೊಸ ಬಟ್ಟೆ ತೊಟ್ಟು, ಮನೆಯನ್ನು ಅಲಂಕರಿಸಿ, ಬೇವು-ಬೆಲ್ಲ ತಿಂದ್ರೆ ಹಬ್ಬ ಮುಗಿಯಲಿಲ್ಲ. ಸಂಪ್ರದಾಯದಂತೆ ಹಬ್ಬ ಆಚರಿಸುವವರು ಈಗ್ಲೂ ನಮ್ಮಲ್ಲಿದ್ದಾರೆ. ಯುಗಾದಿ Read more…

ಈ ರಾಶಿಯವರಿಗಿಂದು ಕನಸು ನನಸಾಗಲಿದೆ

ಮೇಷ : ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹಣಕಾಸಿನ ವಿಚಾರದಲ್ಲಿಯೂ ನಿಮಗಿದು ಉತ್ತಮ ದಿನ. ಬಹುದಿನಗಳಿಂದ ಕಾಣುತ್ತಿದ್ದ ಕನಸೊಂದು ನನಸಾಗಲಿದೆ. ಮಾನಸಿಕವಾಗಿ ನೆಮ್ಮದಿ ಇದೆ. ವೃಷಭ : ಕೆಲವು Read more…

ನಾಡಿನಾದ್ಯಂತ ಮನೆ ಮಾಡಿದೆ ʼಯುಗಾದಿʼ ಸಂಭ್ರಮ

ದಕ್ಷಿಣ ಭಾರತದ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಒಂದು. ಯುಗಾದಿ ಅಂದ್ರೆ ಹೊಸ ವರ್ಷದ ಆರಂಭ. ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಕರ್ನಾಟಕ, ಆಂಧ್ರಪ್ರದೇಶ ಹಾಗೂ Read more…

ಬರೋಬ್ಬರಿ ಏಳು ಟನ್ ದಂತ ವಶಪಡಿಸಿಕೊಂಡ ವಿಯೆಟ್ನಾಂ ಪೊಲೀಸರು

ವಿಯೆಟ್ನಾಂ ಅಧಿಕಾರಿಗಳು ದಕ್ಷಿಣ ಆಫ್ರಿಕಾದ ಅಂಗೋಲಾದಿಂದ ಸಾಗಿಸಿದ್ದ ಏಳು ಟನ್ ದಂತವನ್ನು ವಶಪಡಿಸಿಕೊಂಡಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ವನ್ಯಜೀವಿ ಉತ್ಪನ್ನಗಳ ಅತಿದೊಡ್ಡ ವಶವಾಗಿದೆ ಎಂದು ಸರ್ಕಾರ ತಿಳಿಸಿದೆ. ವಿಯೆಟ್ನಾಂನಲ್ಲಿ Read more…

BIG NEWS: ದೇಶದಲ್ಲಿ ಮತ್ತೆ ಅಬ್ಬರಿಸಲು ಆರಂಭಿಸಿದೆ ಕೊರೊನಾ ಮಹಾಮಾರಿ

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಮತ್ತೆ ಆರ್ಭಟಿಸಲು ಆರಂಭಿಸಿದೆ. ಬೇಸಿಗೆ ಹತ್ತಿರವಾಗುತ್ತಿದ್ದಂತೆ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ದೆಹಲಿ, ಮಹಾರಾಷ್ಟ್ರ ಮತ್ತು ಗುಜರಾತ್ ಸೇರಿದಂತೆ ಭಾರತದ ಎಲ್ಲಾ ರಾಜ್ಯಗಳಲ್ಲಿ Read more…

BIG NEWS: ಕಾಂಗ್ರೆಸ್ ನ ಬೋಗಸ್ ಘೋಷಣೆ ಸರಣಿ ಮುಂದುವರೆದಿದೆ; ಸಿಎಂ ವ್ಯಂಗ್ಯ

ಹುಬ್ಬಳ್ಳಿ: ಕಾಂಗ್ರೆಸ್ ನ ಬೋಗಸ್ ಕಾರ್ಡ್ ನ ಗ್ಯಾರಂಟಿ ಸರಣಿ ಮುಂದುವರೆದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನ ನಾಲ್ಕನೇ ಗ್ಯಾರಂಟಿ ಯೋಜನೆ ಯುವನಿಧಿಯಡಿ ಪದವೀಧರರಿಗೆ Read more…

Shocking Video | ನೃತ್ಯ ಮಾಡುತ್ತಿದ್ದಾಗಲೇ ಹೃದಯಾಘಾತ; ಸ್ಥಳದಲ್ಲೇ ಸಾವನ್ನಪ್ಪಿದ ಸರ್ಕಾರಿ ಅಧಿಕಾರಿ

ಕೊರೊನಾ ನಂತರ ದೇಶದಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ. ದೇಶಾದ್ಯಂತ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿದ್ದು ಮಧ್ಯಪ್ರದೇಶದ ಭೋಪಾಲ್‌ನಲ್ಲೂ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ನೃತ್ಯ ಮಾಡುವಾಗ Read more…

BIG NEWS: ʼಸುಪ್ರೀಂʼ ಮೆಟ್ಟಿಲೇರಿದ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ

ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸ್ತಿದ್ದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಸಂತ್ರಸ್ತೆ 72ವರ್ಷದ ಮಹಿಳೆ ಕೋರ್ಟ್ ಮೊರೆಹೋಗಿದ್ದು ಪ್ರಕರಣದ ಕುರಿತು Read more…

ಕೆನಡಾದಲ್ಲಿ ಭಾರತ ಮೂಲದ ವಿದ್ಯಾರ್ಥಿ ಮೇಲೆ ದುಷ್ಕರ್ಮಿಗಳ ದಾಳಿ

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಶುಕ್ರವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತದ 21 ವರ್ಷದ ಸಿಖ್ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿದೆ. ವಿದ್ಯಾರ್ಥಿಯ ಪೇಟವನ್ನು ಕಿತ್ತು ಅವನ Read more…

ದೆಹಲಿಯಲ್ಲಿ ಪ್ರತಿಕೂಲ ಹವಾಮಾನ: 10 ವಿಮಾನಗಳು ಜೈಪುರ, ಲಕ್ನೋಗೆ ಡೈವರ್ಟ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಸೋಮವಾರ ಒಟ್ಟು 10 ವಿಮಾನಗಳನ್ನು ಇತರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತಿಳಿಸಿದೆ. ಮಾರ್ಗ ಬದಲಿಸಿದ 10 Read more…

ಯುವ ಕ್ರಾಂತಿ ಸಮಾವೇಶಕ್ಕೆ ಹೋಗಿದ್ದ ವೃದ್ಧ ಹಿಟ್ ಅಂಡ್ ರನ್ ಗೆ ಬಲಿ

ಧಾರವಾಡ: ಧಾರವಾಡ ಜಿಲ್ಲೆ ತೇಗೂರ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ವೃದ್ದ ಬಲಿಯಾಗಿದ್ದಾರೆ. ತೇಗೂರ ಗ್ರಾಮದ ಮುಲ್ಲಾ ಡಾಬಾ ಬಳಿ ಘಟನೆ ನಡೆದಿದೆ. 70 ವರ್ಷದ Read more…

ಮತದಾರರಿಗೆ ಹಂಚಲು ಗೃಹಬಳಕೆ ವಸ್ತುಗಳ ಸಂಗ್ರಹ: ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ಎಫ್ಐಆರ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮತದಾರರಿಗೆ ಹಂಚಲು ಗೃಹ ಬಳಕೆ ವಸ್ತುಗಳನ್ನು Read more…

BIG NEWS: ಮಹೇಶ್ ಕುಮಟಳ್ಳಿಗೆ ಅಥಣಿ ಟಿಕೆಟ್ ಕೊಡಬೇಕು; ಇಲ್ಲದಿದ್ದರೆ ರಾಜಕೀಯ ನಿವೃತ್ತಿ ಎಚ್ಚರಿಕೆ ನೀಡಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದ್ದು, ಈ ನಡುವೆ ಅಥಣಿ ಕ್ಷೇತ್ರದಿಂದ ಈ ಬಾರಿ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಮಾಜಿ Read more…

ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಗೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ: ಅಟೆಂಡರ್ ಅರೆಸ್ಟ್

ಕೋಝಿಕ್ಕೋಡ್: ವೈದ್ಯಕೀಯ ಕಾಲೇಜ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 55 ವರ್ಷದ ಅಟೆಂಡರ್‌ ನನ್ನು ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ ಎಂದು Read more…

ಆದಾಯಕ್ಕಿಂತ 216 ರಷ್ಟು ಅಧಿಕ ಆಸ್ತಿ ಗಳಿಸಿದ ಉಪ ವಿಭಾಗಾಧಿಕಾರಿ ಸಸ್ಪೆಂಡ್

ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಆದಾಯಕ್ಕಿಂತ Read more…

BIG NEWS: ವಿಧಾನಸಭಾ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್; ಬ್ರಿಜೇಶ್ ಕಾಳಪ್ಪ, ಟೆನ್ನೀಸ್ ಕೃಷ್ಣ ಕಣಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಸರತ್ತು ನಡೆಸಿದ್ದರೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇನ್ನು Read more…

BIG NEWS: ಕೊನೆಗೂ ಪೊಲೀಸರ ಬಲೆಗೆ ಬಿದ್ದ ‘ಸೀರಿಯಲ್ ಕಿಸ್ಸರ್’; ಬೆಚ್ಚಿಬೀಳಿಸುವಂತಿದೆ ಈತನ ಹಿನ್ನೆಲೆ

ಬಿಹಾರದಲ್ಲಿ ಇತ್ತೀಚೆಗೆ ಆತಂಕ ಹುಟ್ಟುಹಾಕಿದ್ದ ಸೀರಿಯಲ್ ಕಿಸ್ಸರ್ ಸಿಕ್ಕಿಹಾಕಿಕೊಂಡಿದ್ದಾನೆ. ಬಿಹಾರದ ಬೀದಿಗಳಲ್ಲಿ ಮಹಿಳೆಯರನ್ನು ಬಲವಂತವಾಗಿ ಚುಂಬಿಸಿದ ಆರೋಪಿ ಮೊಹಮ್ಮದ್ ಅಕ್ರಮ್ ಎಂಬಾತನನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಅನೇಕ ಮಹಿಳೆಯರ Read more…

ಕೇರಳದಲ್ಲಿ ಬಿಜೆಪಿಯನ್ನ ಬೆಂಬಲಿಸಲು ಷರತ್ತು ಹಾಕಿದ ಕ್ರೈಸ್ತ ಧರ್ಮಗುರು

ಷರತ್ತಿನೊಂದಿಗೆ 2024ರ ಸಂಸತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲು ಕೇರಳದ ಆರ್ಚ್ ಬಿಷಪ್ ವೊಬ್ಬರು ಬಹಿರಂಗವಾಗಿ ಹೇಳಿದ್ದಾರೆ. ಕೇಂದ್ರವು ರಬ್ಬರ್ ಬೆಲೆ ಖರೀದಿ ದರವನ್ನು ಪ್ರತಿ ಕೆಜಿಗೆ 300 Read more…

ON CAMERA: ಮೈತ್ರಿ ಸರ್ಕಾರದ ಕಾರ್ಯಕರ್ತರಿಂದಲೇ ಕಿತ್ತಾಟ; ಬ್ಯಾನರ್ ಹಾಕುವ ವಿಚಾರವಾಗಿ ಶಿಂಧೆ ಬಣ ಮತ್ತು ಬಿಜೆಪಿ ನಡುವೆ ಮಾರಾಮಾರಿ

ಬ್ಯಾನರ್ ಹಾಕುವ ವಿಚಾರವಾಗಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ನಡುವೆ ಮಾರಾಮಾರಿ ನಡೆದಿದೆ. ಆದರೆ ಇದರಲ್ಲಿ ಇಸಲಿ ವಿಷಯ ಹೊರಬಿದ್ದಿದ್ದು ಮೂರು ತಿಂಗಳ ಹಿಂದೆ ಬಿಜೆಪಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...