alex Certify Live News | Kannada Dunia | Kannada News | Karnataka News | India News - Part 2022
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮುಂದಿನ ದಿನಗಳಲ್ಲಿ ಕಾದಿದೆ ‘ಶಾಕ್’

ಯುಗಾದಿ ಸೇರಿದಂತೆ ಹಬ್ಬಗಳ ಸರಣಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಶುಭ ಸಮಾರಂಭಗಳು ಸಹ ನಡೆಯಲಿದ್ದು, ಇದರ ಮಧ್ಯೆ ಹಬ್ಬ ಹರಿದಿನ ಹಾಗೂ ಮದುವೆ ಇತ್ಯಾದಿ ಸಮಾರಂಭಗಳಿಗೆ ಚಿನ್ನ ಖರೀದಿಸುವ Read more…

SHOCKING: ರಾತ್ರಿ ಸುರಿದ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಕರೆಂಟ್ ಶಾಕ್ ನಿಂದ ತಾಯಿ, ಇಬ್ಬರು ಮಕ್ಕಳು ಸಾವು

ಕಲಬುರಗಿ: ವಿದ್ಯುತ್ ಪ್ರವಹಿಸಿ ತಾಯಿ, ಇಬ್ಬರು ಮಕ್ಕಳು ಸಾವು ಕಂಡ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದ ದನಗರ ಗಲ್ಲಿಯಲ್ಲಿ ನಡೆದಿದೆ. ಕರೆಂಟ್ ಶಾಕ್ ನಿಂದ ತಾಯಿ ಝರಣಮ್ಮ Read more…

ರೈತನ ಮಗನನ್ನು ಮದುವೆಯಾಗುವ ಹೆಣ್ಣು ಮಗಳಿಗೆ ಸರ್ಕಾರಿ ನೌಕರಿ ಕೊಡಿ; ಕುರುಬೂರು ಶಾಂತಕುಮಾರ್ ಒತ್ತಾಯ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ ಮತದಾರರ ಮನವೊಲಿಕೆಗಾಗಿ ಹಲವು ಆಶ್ವಾಸನೆಗಳನ್ನು ನೀಡುತ್ತಿದ್ದು, ಜೊತೆಗೆ ಚುನಾವಣಾ ಪ್ರಣಾಳಿಕೆಯಲ್ಲೂ Read more…

UPI ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ….!

ಇಂದಿನ ಇಂಟರ್ನೆಟ್ ಯುಗದಲ್ಲಿ ಬಹುತೇಕ ಎಲ್ಲವೂ ಆನ್ಲೈನ್ ಆಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲೂ ಸಹ ಮಹತ್ತರ ಬದಲಾವಣೆಯಾಗಿದ್ದು, ಗ್ರಾಹಕರು ತಮ್ಮ ಮೊಬೈಲ್ ಮೂಲಕವೇ ಹಣ ವರ್ಗಾವಣೆ, ಸ್ವೀಕಾರ ಸೇರಿದಂತೆ ಎಲ್ಲ Read more…

ಆಯಾಸ ದೂರ ಮಾಡುವ ‘ಕರ್ಬೂಜ’

ಬೇಸಿಗೆ ಕಾಲದಲ್ಲಿ ದೊರೆಯುವ ಈ ಹಣ್ಣು ತುಂಬಾ ಸಿಹಿ. ಸಕ್ಕರೆ ಇಲ್ಲವೇ ಬೆಲ್ಲ-ಏಲಕ್ಕಿ ಪುಡಿ ಸೇರಿಸಿ ತಿಂದರೆ ಅದರ ರುಚಿನೇ ಬೇರೆ. ಅಧಿಕ ನೀರಿನಂಶ ಹೊಂದಿರುವ ಈ ಹಣ್ಣು Read more…

ಪೆಟ್ರೋಲ್ ಬಂಕ್ ಸಮೀಪವೇ ಸಿಲಿಂಡರ್ ತುಂಬಿದ ಲಾರಿ ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ: ಪೆಟ್ರೋಲ್ ಬಂಕ್ ಸಮೀಪವೇ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ ಹೊರವಲಯದ ಒಡ್ಡಿನಕೊಪ್ಪ ಕ್ರಾಸ್ ನಲ್ಲಿ ನಡೆದಿದೆ. ಮಾಚೇನಹಳ್ಳಿಯಿಂದ Read more…

ಸಿದ್ದರಾಮಯ್ಯ ಕೋಲಾರದಿಂದ ಹಿಂದೆ ಸರಿಯಲು ಕಾರಣವಾಯ್ತಾ ಈ ಎಲ್ಲ ಅಂಶ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರದಿಂದ ಸ್ಪರ್ಧಿಸುವುದಾಗಿ ಹೇಳಿಕೊಂಡು ಬರುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈಗ ದಿಢೀರ್ ತಮ್ಮ ತೀರ್ಮಾನವನ್ನು ಬದಲಿಸಿದ್ದಾರೆ ಎನ್ನಲಾಗಿದೆ. ಸುರಕ್ಷಿತ ಕ್ಷೇತ್ರವೆನಿಸಿರುವ ವರುಣಾದಿಂದ ಕಣಕ್ಕಿಳಿಯಲು Read more…

5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಕುರಿತು ಮುಖ್ಯ ಮಾಹಿತಿ

ಬೆಂಗಳೂರು: 5 ಮತ್ತು 8ನೇ ತರಗತಿಯ ಮೌಲ್ಯಾಂಕನ ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ ನಿಂದ ಪ್ರಕಟಣೆ ನೀಡಲಾಗಿದೆ. ಐದು ಮತ್ತು Read more…

ಗರ್ಭಿಣಿಯಾಗಿರುವುದನ್ನು ತಿಳಿಸಿದ ಹುಡುಗಿ, ಮದುವೆಯಾದ ಯುವಕನಿಗೆ ಬಿಗ್ ಶಾಕ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಗ್ರಾಮ ಒಂದರಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಗರ್ಭಿಣಿಯಾಗಲು ಕಾರಣನಾಗಿದ್ದ ಯುವಕ ನಂತರ ಆಕೆಯನ್ನು ಮದುವೆಯಾಗಿದ್ದಾನೆ. ಯುವಕನ ವಿರುದ್ಧ ಪೋಕ್ಸೋ ಪ್ರಕರಣ Read more…

15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಮತ್ತೆ ಅತಂತ್ರ: ಆಯ್ಕೆಯಾದರೂ ಇಲ್ಲ ನೆಮ್ಮದಿ

ಬೆಂಗಳೂರು: ನೇಮಕಾತಿ ಆದೇಶವಾಗಿ ಒಂದು ವರ್ಷ ಪೂರ್ಣಗೊಂಡರೂ 15,000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದ ಪದವೀಧರ ಪ್ರಾಥಮಿಕ ಶಿಕ್ಷಕರು ಶಾಲೆಯಲ್ಲಿ ಪಾಠ Read more…

ಗಮನಿಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಹಿಂಗಾರು ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿಯೂ ಮತ್ತೆ ಎರಡು ದಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. Read more…

ಹಣ್ಣು ತರಕಾರಿ ತಿನ್ನದ ಮಕ್ಕಳಿಗೆ ಈ ಐಡಿಯಾ ಮಾಡಿ

ಮಕ್ಕಳ ಬೆಳವಣಿಗೆಗೆ ಸಾಕಷ್ಟು ಹಣ್ಣು, ತರಕಾರಿ ಸೇವನೆ ಬಹಳ ಅಗತ್ಯ ಇರುತ್ತದೆ. ಆದರೆ ಈಗ ಮಕ್ಕಳು ಹೆಚ್ಚು ತರಕಾರಿ, ಹಣ್ಣು ತಿನ್ನಲು ಇಷ್ಟ ಪಡುವುದಿಲ್ಲ. ಹೇಗಾದ್ರೂ ಮಾಡಿ ಮಕ್ಕಳು Read more…

ಭಾರಿ ಮಳೆಯಿಂದ ಅನಾಹುತ: ಕುರಿಗಾಹಿ, ಹಸು, 15 ಕ್ಕೂ ಹೆಚ್ಚು ಕುರಿ ಸಾವು

ಮಂಡ್ಯ: ಗುಡುಗು ಸಹಿತ ಮಳೆಯಿಂದ ಕುರಿಗಾಹಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಾಡ್ಲಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗೇಗೌಡ(48) ಮೃತಪಟ್ಟವರು. ಹಸು, 15ಕ್ಕೂ ಹೆಚ್ಚು ಕುರಿ, 5 Read more…

ಬಿಸಿಲ ಝಳಕ್ಕೆ ತಂಪೆರೆಯುವ ಆಹಾರಗಳು

ಬಿಸಿಲ ಬೇಗೆಗೆ ಜನರು  ಬೇಸತ್ತು ಹೋಗಿದ್ದಾರೆ ಬಿಸಿಲ ಝಳಕ್ಕೆ ಬಾಯಾರಿಕೆ ಮಾಮೂಲಿ. ದೇಹ ತಂಪಾಗಲಿ ಎನ್ನುವ ಕಾರಣಕ್ಕೆ ಕಂಡ ಕಂಡ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡೋದು ಒಳ್ಳೆಯದಲ್ಲ. ಆರೋಗ್ಯಕರ Read more…

ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಧ್ಯಾನ, ನೈತಿಕ ಶಿಕ್ಷಣ ಜಾರಿ: ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರತಿದಿನ 10 ನಿಮಿಷ ಧ್ಯಾನ ಮತ್ತು ನೈತಿಕ ಶಿಕ್ಷಣ ಆರಂಭಿಸಲು ಸರ್ಕಾರ ಚಿಂತನೆ Read more…

ಪ್ರತಿದಿನ ಚುಕ್ಕಿ ಬಾಳೆಹಣ್ಣು ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ಹಿಂದೆಲ್ಲಾ ಮನೆಯಂಗಳದಲ್ಲೇ ಬೆಳೆಯುತ್ತಿದ್ದ ಚುಕ್ಕಿ ಬಾಳೆಹಣ್ಣು ಈಗ ಬಲು ಅಪರೂಪವಾಗಿದೆ. ಕೆಲವು ಸೀಸನ್ ಗಳಲ್ಲಿ ಕೆಲವೆಡೆ ಮಾತ್ರ ಲಭ್ಯವಾಗುವ ಈ ಬಾಳೆಹಣ್ಣು ದೇಹದ ಆರೋಗ್ಯ ಕಾಪಾಡಿ ನಿಮಗೆ ಎನರ್ಜಿ Read more…

BIG NEWS: ರಾಜ್ಯ ವಿಧಾನಸಭೆಗೆ ಇದೇ ತಿಂಗಳ ಕೊನೆ ವಾರ ಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಾರ್ಚ್ ಕೊನೆಯ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಮೇ ಎರಡನೇ ವಾರ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಚುನಾವಣಾ ಆಯೋಗದಿಂದ ಸಂಪೂರ್ಣ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಧಾರವಾಡ: ಶಿಶು ಅಭಿವೃದ್ಧಿ ಯೋಜನೆಯಡಿ ಕಲಘಟಗಿ ತಾಲೂಕಿನ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ಭರ್ತಿಗಾಗಿ ಭೌತಿಕವಾಗಿ ಆಫ್‍ಲೈನ್ ಮೂಲಕ ಸ್ಥಳೀಯ ಅರ್ಹ ಮಹಿಳೆಯರು ಹಾಗೂ Read more…

ಈ ರೀತಿ ಮಾಡಿ ನೋಡಿ ‘ಅಕ್ಕಿ ರೊಟ್ಟಿ’

ಬೆಳಿಗ್ಗಿನ ತಿಂಡಿ ಮಾಡುವುದೇ ದೊಡ್ಡ ತಲೆಬಿಸಿ. ತಿಂಡಿಗೆ ಏನೂ ಇಲ್ಲದೇ ಇದ್ದಾಗ ಸುಲಭದಲ್ಲಿ ಮಾಡಬಹುದಾದ ಅಕ್ಕಿರೊಟ್ಟಿ ಇಲ್ಲಿದೆ ನೋಡಿ. ಸಾಮಗ್ರಿಗಳು: 2 ಕಪ್ – ಬೆಳ್ತಿಗೆ ಅಕ್ಕಿ , Read more…

ಈ ಕೆಲಸಗಳನ್ನು ಮಾಡುವವರನ್ನು ಅಪ್ಪಿತಪ್ಪಿಯೂ ನೋಡಬೇಡಿ…!

ಕೆಟ್ಟ ಕೆಲಸ ಮಾಡಿದ್ರೆ ಮಾತ್ರ ಪಾಪ ಪ್ರಾಪ್ತಿಯಾಗೋದಿಲ್ಲ. ಕೆಲವೊಂದು ವಸ್ತುಗಳನ್ನು ನೋಡಿದ್ರೂ ಪಾಪ ಅಂಟಿಕೊಳ್ಳುತ್ತದೆ. ಸುತ್ತಮುತ್ತಲಿರುವ ವಸ್ತುಗಳು ನಮ್ಮ ಕಣ್ಣಿಗೆ ಬಿದ್ರೆ ಪಾಪ ಬೆನ್ನು ಹತ್ತುತ್ತದೆ. ಹಾಗಾಗಿ ಕೆಲವೊಂದು Read more…

ಬೇಸಿಗೆ ಪ್ರವಾಸಕ್ಕೆ ಈ ಜಾಗ ಬೆಸ್ಟ್

ಬೇಸಿಗೆ ಉರಿ ಬಿಸಿಲು ತಡೆಯೋದು ತುಂಬಾ ಕಷ್ಟ. ಬೇಸಿಗೆಯಲ್ಲಿ ಮನೆಯಿಂದ ಹೊರ ಬೀಳೋದು ಕಷ್ಟ. ಹಾಗಂತ ಮನೆಯಲ್ಲಿರಲೂ ಆಗೋದಿಲ್ಲ. ಮಕ್ಕಳಿಗೆ ರಜೆ ಇರುವ ಕಾರಣ ಊರಿನ ಬಿಸಿಲಿಗೆ ಬೇಸತ್ತು Read more…

ರಾತ್ರಿ ಚೆನ್ನಾಗಿ ನಿದ್ದೆ ಬರುತ್ತಿಲ್ಲವೇ….? ಇಲ್ಲಿದೆ ನೋಡಿ ಸುಲಭ ಪರಿಹಾರ….!

ನಿದ್ರೆ ಮಾಡುವುದು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ. ನಿದ್ದೆಯೇ ಇಲ್ಲದಿದ್ದರೆ ದಿನದ ಸಾಮಾನ್ಯ ಚಟುವಟಿಕೆಗಳು ಸಹ ಕಷ್ಟಕರವಾಗುತ್ತಿದ್ದವು. ಆರೋಗ್ಯವಂತ ವಯಸ್ಕ 24 ಗಂಟೆಗಳಲ್ಲಿ ಕನಿಷ್ಠ 8 ಗಂಟೆಗಳ ನಿದ್ದೆ Read more…

ಇಲ್ಲಿದೆ ಪ್ರಸಿದ್ದ ಸಿಹಿ ‘ಧಾರವಾಡ ಪೇಡಾ’ ಮಾಡುವ ವಿಧಾನ

ಧಾರವಾಡ ಪೇಡಾ ಹೆಸರು ಕೇಳುತ್ತಿದ್ದಂತೆ ಬಾಯಲ್ಲಿ ನೀರು ಬರುತ್ತದೆ. ಮೆತ್ತಗೆ ಇರುವ ಈ ಪೇಡಾವನ್ನು ತಿನ್ನುತ್ತಿದ್ದರೆ ಅದರ ಮಜಾನೇ ಬೇರೆ. ಮನೆಯಲ್ಲಿ ಕೂಡ ಸುಲಭವಾಗಿ ಈ ಪೇಡಾ ಮಾಡಿಕೊಳ್ಳಬಹುದು. Read more…

ಕನಸಿನಲ್ಲಿ ಈ ಹೂವು ಕಂಡರೆ ಏನರ್ಥ ಗೊತ್ತಾ….?

ಕಮಲದ ಹೂವು ನಮ್ಮ ಪ್ರಾಚೀನ ವೇದಗಳಲ್ಲಿ, ಪುರಾಣಗಳಲ್ಲಿ ಉಲ್ಲೇಖವಿರುವ ಹೂವು. ಈಗಲೂ ಈ ಹೂವು ಬಳಕೆಯಲ್ಲಿದೆ. ಲಕ್ಷ್ಮಿಯ ಮುಖವನ್ನು ಕಮಲಕ್ಕೆ ಹೋಲಿಸಲಾಗುತ್ತದೆ. ಭಾರತೀಯ ಸಂಸ್ಕತಿಯಲ್ಲಿ ಕಮಲಕ್ಕೆ ವಿಶೇಷ ಸ್ಥಾನವಿದೆ. Read more…

ಈ ರಾಶಿಯವರಿಗಿದೆ ಇಂದು ಅನುಕೂಲಕರ ವಾತಾವರಣ

ಮೇಷ ರಾಶಿ ಸಂಬಂಧಗಳು ಅತ್ಯಂತ ಸೂಕ್ಷ್ಮವಾಗಿರುತ್ತವೆ. ತಾಯಿಯ ಆರೋಗ್ಯದ ಬಗ್ಗೆ ಆತಂಕ ಕಾಡಬಹುದು. ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಿ. ವೃಷಭ ರಾಶಿ ಚಿಂತೆ ಕಡಿಮೆಯಾಗಿ ಸ್ಪೂರ್ತಿ ಮತ್ತು ಉತ್ಸಾಹದ Read more…

ಸುಖ – ಸಮೃದ್ಧಿಗಾಗಿ ಮನೆಯ ಈ ಭಾಗದಲ್ಲಿ ಬಿಡಿಸಿ ಸ್ವಸ್ತಿಕ್

ಎಂದೂ ಉಲ್ಟಾ ಸ್ವಸ್ತಿಕ ಬಿಡಿಸಬಾರದು ಎನ್ನಲಾಗುತ್ತದೆ. ಸ್ವಸ್ತಿಕ್ ಸಂಸ್ಕೃತ ಶಬ್ಧವಾಗಿದ್ದು, ಶುಭವಾಗಲಿ, ಕಲ್ಯಾಣವಾಗಲಿ ಎಂಬುದು ಇದ್ರ ಅರ್ಥ. ಪ್ರತಿಯೊಂದು ಶುಭ ಕಾರ್ಯದ ವೇಳೆಯೂ ಸ್ವಸ್ತಿಕವನ್ನು ರಚಿಸಲಾಗುತ್ತದೆ. ಸ್ವಸ್ತಿಕ ತಾಯಿ ಲಕ್ಷ್ಮಿ ಹಾಗೂ Read more…

ಮಕ್ಕಳ ಸ್ನೇಹಿತರ ಬಗ್ಗೆ ಅರಿತುಕೊಳ್ಳಿ

“ಮೊದಲು ಇವನು ಹೀಗೆ ಇರಲೇ ಇಲ್ಲ. ನಮ್ಮ ಮಾತು ಮೀರಿ ಎಲ್ಲೂ ಹೋಗ್ತಾ ಇರಲಿಲ್ಲ” “ಇತ್ತೀಚೆಗೆ ಇವಳಿಗೆ ನಮ್ಮ ಮಾತು ಸಹ್ಯವಾಗೋದೆ ಇಲ್ಲ. ತುಂಬಾ ಕೋಪ” ಹದಿ ಹರೆಯದ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾರ್ಚ್ 21 ರಿಂದ ಕರೆ ನೀಡಲಾಗಿದ್ದ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿದೆ. ರಾಜ್ಯ ಸರ್ಕಾರ Read more…

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು

ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಬಳಿ ಘಟನೆ ನಡೆದಿದೆ. ಹಾಳಸಿರಬೂರ ಗ್ರಾಮದ ನಿವಾಸಿ Read more…

ಶಿವಮೊಗ್ಗ –ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕನಿಗೆ ಗಾಯ

ತುಮಕೂರು: ಶಿವಮೊಗ್ಗ –ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ. ತುಮಕೂರು ತಾಲೂಕಿನ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಬಳಿ ಶಿವಮೊಗ್ಗ -ಯಶವಂತಪುರ ರೈಲಿನ ಮೇಲೆ ಕಲ್ಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...