alex Certify Live News | Kannada Dunia | Kannada News | Karnataka News | India News - Part 2035
ಕನ್ನಡ ದುನಿಯಾ
    Dailyhunt JioNews

Kannada Duniya

WATCH VIDEO | ಈ ದೇಶದಲ್ಲಿದೆ ಜಗತ್ತಿನ ಅತ್ಯಂತ ಅಪಾಯಕಾರಿ ರಸ್ತೆ…..!

ಪ್ರಪಂಚದಲ್ಲಿನ ಅತಿ ಅಪಾಯಕಾರಿ ರಸ್ತೆ ಯಾವುದೆಂಬುದು ನಿಮಗೆ ಗೊತ್ತೇ? ಚಿಲಿಯ CH-60 ಹೆದ್ದಾರಿಯಲ್ಲಿನ ಒಂದು ಭಾಗ ಲಾಸ್ ಕ್ಯಾರಕೋಲ್ಸ್ ನ ಇಳಿಜಾರು ಅತ್ಯಂತ ಕಡಿದಾದದ್ದು, ರಸ್ತೆಯನ್ನು ಜಗತ್ತಿನಲ್ಲೇ ಅತ್ಯಂತ Read more…

ರೈಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಟಿಟಿಇ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣ ಭಾನುವಾರದಂದು ಅಖಲ್ ತಕ್ತ್ ಎಕ್ಸ್ ಪ್ರೆಸ್ ನಲ್ಲಿ ನಡೆದಿದ್ದು, ಬಿಹಾರ ಮೂಲದ ಆರೋಪಿ ಮುನ್ನಾ ಕುಮಾರ್ Read more…

ಮಹಿಳೆ ಸುತ್ತಲು ಆರಂಭಿಸುತ್ತಿದ್ದಂತೆ ಹಿಂದೆ ಮುಂದೆ ಯೋಚಿಸದೆ ಅನುಕರಿಸಿದ ಇತರರು…! ವಿಡಿಯೋ ವೈರಲ್

ಜನ ಅನುಕರಣೆ ಮಾಡೋದು ಹೆಚ್ಚು. ಯಾರೋ ಒಬ್ರು ಮಾಡಿದ್ದನ್ನ ಅದರ ಹಿಂದಿನ ಕಾರಣ, ಹಿನ್ನೆಲೆ ತಿಳಿಯಲೇ ಫಾಲೋ ಮಾಡ್ತಾರೆ. ಅಂಥದ್ದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂತಹ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹೆಚ್ಚಿದ ವೈರಲ್ ಜ್ವರ; ಆಸ್ಪತ್ರೆಗಳಲ್ಲಿ ಜನಸಂದಣಿ

ಬೆಂಗಳೂರು: ರಾಜ್ಯದಲ್ಲಿ ಬಿರು ಬೇಸಿಗೆ ಬಿಸಿಲ ನಡುವೆ ವೈರಲ್ ಜ್ವರ ಬಾಧೆ ಹೆಚ್ಚಾಗುತ್ತಿದೆ ತಲೆನೋವು, ಗಂಟಲು ನೋವು, ಕೆಮ್ಮು, ಶೀತ ಸೇರಿದಂತೆ ವೈರಲ್ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಇದರೊಂದಿಗೆ Read more…

ರಾಜ್ಯದ ಜನತೆಗೆ ಮುಖ್ಯ ಮಾಹಿತಿ: ನಾಳೆಯಿಂದ ಮುಷ್ಕರ: ವಿದ್ಯುತ್ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಪಿಟಿಸಿಎಲ್ ಮತ್ತು ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ನೌಕರರು ಮಾರ್ಚ್ 16 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ Read more…

ಸವಾರರೇ ಗಮನಿಸಿ…! ಹೆದ್ದಾರಿಯುದ್ದಕ್ಕೂ ಕ್ಯಾಮೆರಾಗಳ ಅಳವಡಿಕೆ; ಲೇನ್ ಡಿಸಿಪ್ಲೀನ್ ಅನುಷ್ಠಾನ

ಚಿತ್ರದುರ್ಗ: ಹೆದ್ದಾರಿಗಳಲ್ಲಿ ಲೇನ್ ಡಿಸಿಪ್ಲೀನ್ ಅನುಷ್ಠಾನದ ಅಂಗವಾಗಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ. ಡಿ.ಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಬೆಂಗಳೂರಿನಿಂದ ಬೆಳಗಾಂವರೆಗೂ ಹಾದು ಹೋಗುವ ಹೆದ್ದಾರಿಗಳಲ್ಲಿ ಆಟೋಮೇಟೆಡ್ Read more…

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು

ಕಿರು ನಾಲಿಗೆ ಜೋತು ಬಿದ್ದಂತಾಗಿ ಕಿರಿಕಿರಿ, ನೋವು, ಗಂಟಲಲ್ಲಿ ಕೆರೆತ ಶುರುವಾಗುತ್ತದೆ. ಇದು ಒಮ್ಮೆ ಶುರುವಾಯಿತೆಂದರೆ ಒಂದು ರೀತಿ ಕಿರಿಕಿರಿಯಾಗುತ್ತದೆ. ಎಂಜಲನ್ನು ಸಹ ಸರಿಯಾಗಿ ನುಂಗುವುದಕ್ಕೆ ಆಗುವುದಿಲ್ಲ. ಇದಕ್ಕೆ Read more…

42 ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದ ಗುಜರಾತ್ ಮಾದರಿ ಬದಲು ಗೆಲ್ಲುವ ಕುದುರೆಗಳಿಗೆ ಮಣೆ: ಹೆಚ್ಚಿನ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಸಾಧ್ಯತೆ

ಬೆಂಗಳೂರು: ಆಡಳಿತ ವಿರೋಧಿ ಅಲೆ ಇದ್ದ ಗುಜರಾತ್ ನಲ್ಲಿ 42 ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದ ಬಿಜೆಪಿ ಕರ್ನಾಟಕದಲ್ಲಿ ಗುಜರಾತ್ ಮಾದರಿ ಅನುಸರಿಸುವ ಬದಲಿಗೆ ಗೆಲ್ಲುವ ಕುದುರೆಗಳಿಗೆ ಮಣೆ ಹಾಕಲು Read more…

ರಾಜ್ಯದ ಕೆಲವೆಡೆ ಆಲಿ ಕಲ್ಲು ಮಳೆ: ಇನ್ನೆರಡು ದಿನ ಸಾಧಾರಣ ಮಳೆ ಸಂಭವ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮೊದಲ ಮಳೆಯಾಗಿದೆ. ಕೊಡಗು, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಗಾಳಿ ಮಳೆಯಾಗಿದೆ. ಸುಂಟಿಕೊಪ್ಪ, ಶಿರಸಿಯ ಕೆಲವು ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ. ವರ್ಷದ ಮೊದಲ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಮಾ. 21 ರಂದು 10 ಸಾವಿರಕ್ಕೂ ಅಧಿಕ ಮನೆ ಹಂಚಿಕೆ

ಬೆಂಗಳೂರು: ಮಾರ್ಚ್ 21 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 10 ಸಾವಿರಕ್ಕೂ ಹೆಚ್ಚು ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಿದ್ದಾರೆ ಎಂದು ವಸತಿ ಸಚಿವ Read more…

ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುತ್ತೆ ರುಚಿಕರವಾದ ಕೊತ್ತಂಬರಿ ಸೊಪ್ಪಿನ ತಂಬುಳಿ

ಬೇಸಿಗೆ ಕಾಲದಲ್ಲಿ ಮೊಸರು ಮಜ್ಜಿಗೆ ಸೇರಿಸಿಕೊಂಡು ಅಡುಗೆ ಮಾಡುವುದರಿಂದ ದೇಹಕ್ಕೆ ತಂಪು. ಇಲ್ಲಿ ಸುಲಭವಾಗಿ ಕೊತ್ತಂಬರಿ ಸೊಪ್ಪು ಬಳಸಿ ತಂಬುಳಿ ಮಾಡುವ ವಿಧಾನದ ಬಗ್ಗೆ ತಿಳಿಸಿ ಕೊಡಲಾಗಿದೆ. ಒಮ್ಮೆ Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಟೋಲ್ ಸಂಗ್ರಹ ಆರಂಭ ಬೆನ್ನಲ್ಲೇ ಬಸ್ ಟಿಕೆಟ್ ದರ 15-20 ರೂ. ಹೆಚ್ಚಳ

ಬೆಂಗಳೂರು: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಆರಂಭವಾಗಿದ್ದು, ಇದರ ಬೆನ್ನಲ್ಲೇ ಪ್ರಯಾಣಿಕರಿಂದ 15 ರಿಂದ 20 ರೂಪಾಯಿ ಬಳಕೆದಾರರ ಶುಲ್ಕ ಸಂಗ್ರಹಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಮಾರ್ಚ್ Read more…

ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಎಲ್ಲಾ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. 3 ಸಮಾನ ಕಂತುಗಳಲ್ಲಿ Read more…

ವ್ಯವಹಾರದಲ್ಲಿ ಯಶಸ್ಸು ಕಾಣಲು ಏನು ಮಾಡ್ಬೇಕು ಗೊತ್ತಾ….?

ಪ್ರತಿಯೊಬ್ಬ ವ್ಯಕ್ತಿ ತನ್ನ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಬಯಸ್ತಾನೆ. ಉದ್ಯೋಗ, ವ್ಯವಹಾರ ಎರಡರಲ್ಲೂ ಯಶಸ್ಸು ಗಳಿಸುವುದು ಸಲಭವಲ್ಲ. ಕೆಲವೊಮ್ಮೆ ಗ್ರಹಗಳು ನಮ್ಮ ಮೇಲೆ ಪ್ರಭಾವ ಬೀರುತ್ತವೆ. ಪ್ರತಿಯೊಂದು Read more…

ಬೇಸಿಗೆಯಲ್ಲಿ ಕೂದಲ ‘ರಕ್ಷಣೆ’ಗೆ ಇಲ್ಲಿವೆ ಟಿಪ್ಸ್

ಬೇಸಿಗೆಯಲ್ಲಿ ಕೂದಲಿನ ರಕ್ಷಣೆ ಬಹಳ ಅವಶ್ಯಕ. ಬೆವರು ಹಾಗೂ ಸೂರ್ಯನ ಕಿರಣದಿಂದಾಗಿ ಕೂದಲು ತೇವಾಂಶ ಕಳೆದುಕೊಂಡು ಹಾಳಾಗುತ್ತದೆ. ಕೂದಲು ಉದುರುವ ಪ್ರಮಾಣ ಹೆಚ್ಚಾಗುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಕೂದಲಿಗೆ ಹೆಚ್ಚಿನ Read more…

ದೇಹದ ʼತೂಕʼ ಇಳಿಸಿಕೊಳ್ಳುವಲ್ಲಿ ನೆರವಾಗುತ್ತೆ ಬಿಸಿ ನೀರು

ಕೇವಲ ಬಿಸಿ ನೀರು ಕುಡಿಯುವುದರಿಂದ ದೇಹ ತೂಕ ಇಳಿಸಬಹುದು ಎಂಬ ಮಾತನ್ನು ನೀವು ಕೇಳಿರಬಹುದು. ಇದರ ಸತ್ಯಾಸತ್ಯತೆ ಬಗ್ಗೆ ನಿಮಗೆಷ್ಟು ತಿಳಿದಿದೆ….? ದೇಹ ಸಮರ್ಥವಾಗಿ ಕಾರ್ಯನಿರ್ವಹಿಸಬೇಕಾದರೆ ವ್ಯಕ್ತಿ ದಿನಕ್ಕೆ Read more…

ಬೇಸಿಗೆಯಲ್ಲಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತೆ ಈ ಆಹಾರ

ಬೇಸಿಗೆಯಲ್ಲಿ ಕೆಲ ಆಹಾರ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವೊಂದು ಪದಾರ್ಥಗಳ ಸೇವನೆ ಮಾಡದಿರುವುದು ಬಹಳ ಒಳ್ಳೆಯದು. ಮಸಾಲೆ ಪದಾರ್ಥ : ಮಸಾಲೆ ಆಹಾರದ ರುಚಿ ಹೆಚ್ಚಿಸುತ್ತದೆ. ಹಾಗಂತ Read more…

ಮನೆಯಲ್ಲಿ ʼಧೂಪʼ ಹಚ್ಚುವುದರಿಂದ ನೆಲೆಸುತ್ತೆ ಮನೆ, ಮನಸ್ಸಿಗೆ ಶಾಂತಿ

ಹಿಂದೂ ಧರ್ಮದಲ್ಲಿ ದೀಪ ಹಾಗೂ ಧೂಪಕ್ಕೆ ಬಹಳ ಮಹತ್ವದ ಸ್ಥಾನವಿದೆ. ಹಿಂದಿನಿಂದ ನಡೆದು ಬಂದ ಸಂಪ್ರದಾಯಗಳು ಕೆಲ ಮನೆಯಲ್ಲಿ ಈಗಲೂ ಆಚರಣೆಯಲ್ಲಿವೆ. ಪ್ರತಿದಿನ ದೀಪದ ಜೊತೆ ಧೂಪ ಬೆಳಗುವ Read more…

ಪರರ ಈ ವಸ್ತುಗಳನ್ನು ಬಳಸಿದ್ರೆ ಉಂಟಾಗುತ್ತೆ ವೈಯಕ್ತಿಕ ದೋಷ

ಬೇರೆಯವರ ಬಟ್ಟೆ, ವಸ್ತುಗಳನ್ನು ಕೆಲವರು ಹಾಕಿಕೊಳ್ತಾರೆ. ಮತ್ತೆ ಕೆಲವರು ಸ್ವಚ್ಛತೆ ಕಾರಣ ಹೇಳಿ ಅವುಗಳಿಂದ ದೂರವಿರ್ತಾರೆ. ವಾಸ್ತು ಶಾಸ್ತ್ರ ಕೂಡ ಕೆಲವೊಂದು ಬೇರೆಯವರ ವಸ್ತುಗಳನ್ನು ಬಳಸದಿರುವಂತೆ ಸಲಹೆ ನೀಡುತ್ತದೆ. Read more…

ಪಾಕಿಸ್ತಾನದ ವಿದ್ಯಾರ್ಥಿಗಳಿಂದ ನಕಲಿ ಶಾದಿ; ಸಾಮಾಜಿಕ ಜಾಲತಾಣದಲ್ಲಿ ಪರ – ವಿರೋಧ ಚರ್ಚೆ

ಪಾಕಿಸ್ತಾನದಲ್ಲಿ ಕೆಲವು ವಿದ್ಯಾರ್ಥಿಗಳು ನಕಲಿ ಮದುವೆ ಸಮಾರಂಭ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ. ಪಾಕಿಸ್ತಾನದ ಲಾಹೋಲ್ ಯುನಿವರ್ಸಿಟಿ ಆಫ್ ಮ್ಯಾನೇಜ್ ಮೆಂಟ್ ಸೈನ್ಸಸ್ Read more…

ಹಣ್ಣಿನ ಅಂಗಡಿಯಲ್ಲಿ ಉಡುಗೊರೆಯಾಗಿ ಸಿಗುತ್ತೆ ಪುಸ್ತಕ; ಮಾಲೀಕನ ಯೋಜನೆ ಹಿಂದಿದೆ ಅದ್ಭುತ ಭಾವ

ಯುವ ಪೀಳಿಗೆಯಲ್ಲಿ ಓದುವ ಹವ್ಯಾಸವನ್ನು ಉತ್ತೇಜಿಸುವ ಪ್ರಯತ್ನದಲ್ಲಿ, ತಮಿಳುನಾಡಿನ ತಂಜಾವೂರು ಜಿಲ್ಲೆಯ ಹಣ್ಣಿನ ವ್ಯಾಪಾರಿಯೊಬ್ಬರು ತಮ್ಮ ಎಲ್ಲಾ ಗ್ರಾಹಕರಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ. ತಂಜಾವೂರಿನ ಪೂಕ್ಕರ ಬೀದಿಯಲ್ಲಿ ನೆಲೆಸಿರುವ Read more…

ಯಾವ ರೀತಿ ದುಡ್ಡು ಹೊಡಿತಿದ್ದಾರೆಂದು ದಾಖಲೆ ಸಮೇತ ಎಳೆಎಳೆಯಾಗಿ ಚರಿತ್ರೆ ಬಿಚ್ಚಿಡುತ್ತೇನೆ: ಶಾಸಕ ಶಿವಲಿಂಗೇಗೌಡರ ವಿರುದ್ಧ ಗುಡುಗಿದ ಹೆಚ್.ಡಿ. ರೇವಣ್ಣ

ಹಾಸನ: ಅರಸೀಕೆರೆ ಶಾಸಕ ಶಿವಲಿಂಗೇಗೌಡರ ವಿರುದ್ಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಗುಡುಗಿದ ಅವರು, ಶಿವಲಿಂಗೇಗೌಡ ರಾಗಿ ಕಳ್ಳ ಎಂದು ಬಿಜೆಪಿ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: 20 ರೂ.ವರೆಗೆ ಟಿಕೆಟ್ ದರ ಹೆಚ್ಚಿಸಿದ KSRTC; ಜನಸಾಮಾನ್ಯರಿಗೆ ಟೋಲ್ ಶುಲ್ಕದ ಬರೆ

ಬೆಂಗಳೂರು: ಹೈವೇಯಲ್ಲಿ ಸಂಚರಿಸುವ ಬಸ್ ಗಳ ಪ್ರಯಾಣದರ ಹೆಚ್ಚಳ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ Read more…

ಹೆಂಗೆಳೆಯರಿಗೆ ಬೇಸರದ ಸುದ್ದಿ; ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ…..!

ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆಯಾಗಿದೆ. ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ತೀವ್ರಗತಿಯಲ್ಲಿತ್ತು. ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ದುಬಾರಿಯಾಗಿವೆ. ಬುಲಿಯನ್ ಮಾರುಕಟ್ಟೆಯಲ್ಲಿ Read more…

ಬೇಸಿಗೆಯಲ್ಲಿ ಅತಿಯಾದ ಎಸಿ ಬಳಕೆ ಅಪಾಯಕಾರಿ; ಬಾಂಬ್‌ನಂತೆ ಸ್ಫೋಟಿಸಬಹುದು ನಿಮ್ಮ ಏರ್‌ ಕಂಡಿಷನರ್‌…..!

ವಿಂಡೋ ಎಸಿಗಳು ಸ್ಪ್ಲಿಟ್‌ ಏರ್‌ ಕಂಡೀಷನರ್‌ಗಳಿಗಿಂತ ಅಗ್ಗದ ಬೆಲೆಯಲ್ಲಿ ದೊರೆಯುತ್ತವೆ. ಅವುಗಳನ್ನು ಬಳಸುವುದರಿಂದ ಕೆಲವೇ ನಿಮಿಷಗಳಲ್ಲಿ ಕೋಣೆಯನ್ನು ಸುಲಭವಾಗಿ ತಂಪಾಗಿಸಬಹುದು. ಸ್ಪ್ಲಿಟ್ ಏರ್ ಕಂಡಿಷನರ್ ಖರೀದಿಸಲು ಸುಮಾರು 40,000 Read more…

ದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಹತ್ವದ ಹೇಳಿಕೆ

ರಾಮನಗರ: ಆರ್. ಧ್ರುವನಾರಾಯಣ ಪುತ್ರ ದರ್ಶನ್ ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ನೀಡುವ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಡ್ಜ್ ಆಗಿದ್ದಾರೆ. ನಾನು ದರ್ಶನ್ ಪರ ವಕೀಲ Read more…

ಜೈಲಿನಲ್ಲಿ ಉಚಿತ ಊಟ ಸಿಗುತ್ತದೆ ಎಂಬ ಕಾರಣಕ್ಕೆ ಹುಸಿ ಬಾಂಬ್ ಕರೆ ಮಾಡಿದ ನಿರುದ್ಯೋಗಿ…..!

ಜೈಲಿನೊಳಗೆ ಫ್ರೀ ಊಟ ಸಿಗುತ್ತದೆಂಬ ಕಾರಣಕ್ಕೆ ತಮಿಳುನಾಡಿನ ನಿರುದ್ಯೋಗಿ ಯುವಕನೊಬ್ಬ ಹುಸಿಬಾಂಬ್ ಕರೆ ಮಾಡಿ ಬಂಧನಕ್ಕೊಳಗಾಗಿದ್ದಾನೆ. ಈರೋಡ್‌ನ ರೈಲ್ವೇ ನಿಲ್ದಾಣ ಮತ್ತು ಮುಖ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಗಳು ಸಂಭವಿಸುತ್ತವೆ Read more…

60 ರೂಪಾಯಿಗೆ ಸಿಗುತ್ತೆ ಅನ್ ಲಿಮಿಟೆಡ್ ಫುಡ್; ಇದಕ್ಕೂ ಇದೆ ಒಂದು ಕಂಡಿಶನ್…!

ತಿನ್ನುವ ಆಹಾರವನ್ನು ವ್ಯರ್ಥ ಮಾಡಬಾರದೆಂದು ಹೇಳುತ್ತೇವೆ. ಆದ್ರೆ ಕೆಲವೊಮ್ಮೆ ಹೋಟೆಲ್ ಗೆ ಹೋದಾಗ ನಮ್ಮ ಊಟಕ್ಕೆ ದುಡ್ಡು ಕೊಟ್ಟಿದ್ದೇವೆಂಬ ಭಾವನೆಯಲ್ಲಿ ಆಹಾರವನ್ನು ತಟ್ಟೆಯಲ್ಲಿ ಹಾಗೇ ಬಿಟ್ಟುಬಿಡುತ್ತಾರೆ. ಇಂತಹ ಘಟನೆಗಳು Read more…

BIG NEWS: ಮಾ. 20 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ; ಬೆಳಗಾವಿಯಿಂದ ಚುನಾವಣೆ ಪ್ರಚಾರ ಆರಂಭ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾರ್ಚ್ 20 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಅವರು ಯುವ ಕಾಂಗ್ರೆಸ್ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ, ಭಾರತ ಜೋಡೋ ಯಾತ್ರೆಯ ನಂತರ ರಾಹುಲ್ ಗಾಂಧಿ Read more…

ರಾಮನಗರದಿಂದ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಡಿಕೆಶಿ ಸುಳಿವು

ರಾಮನಗರ: ರಾಮನಗರ ವಿಧಾನಸಭೆ ಕ್ಷೇತ್ರದಿಂದ ಸಂಸದ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿರುವುದು ನಿಜ. ಹೈಕಮಾಂಡ್ ಮಟ್ಟದಲ್ಲಿ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿದೆ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...