alex Certify Live News | Kannada Dunia | Kannada News | Karnataka News | India News - Part 2038
ಕನ್ನಡ ದುನಿಯಾ
    Dailyhunt JioNews

Kannada Duniya

ಜರ್ಮನಿಗೆ ಮಗು ಕಳುಹಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಪತ್ನಿ ತನಗೆ ಮಾಹಿತಿ ನೀಡದೆ ಭಾರತಕ್ಕೆ ಕರೆದುಕೊಂಡು ಬಂದಿರುವ ಮಗುವನ್ನು ಪುನಃ ಜರ್ಮನಿಗೆ ಕಳುಹಿಸಿಕೊಡಲು ನಿರ್ದೇಶನ ನೀಡಬೇಕೆಂದು ಕೋರಿ ಭಾರತೀಯ ಮೂಲದ ಶಂಕರ್ ವಿಶ್ವನಾಥನ್ ಸಲ್ಲಿಸಿದ ಹೇಬಿಯಸ್ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ರೈಲ್ವೆ ಟಿಕೆಟ್ ರಿಯಾಯಿತಿ ಪುನರಾರಂಭ ಸಾಧ್ಯತೆ

ಸದ್ಯದಲ್ಲೇ ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಈ ಹಿಂದೆ ರದ್ದಾಗಿದ್ದ ಹಿರಿಯ ನಾಗರೀಕರ ರಿಯಾಯಿತಿ ಸೌಲಭ್ಯವನ್ನು ಪುನಾರಂಭಗೊಳಿಸಲು ಚಿಂತನೆ Read more…

ಗುಂಡಿಕ್ಕಿ ಮಾವನನ್ನೇ ಕೊಂದ ಸೊಸೆ….!

ತನ್ನ ಮಾವನೊಂದಿಗೆ ಪದೇ ಪದೇ ಜಗಳವಾಡುತ್ತಿದ್ದ ಸೊಸೆಯೊಬ್ಬಳು ಕೋಪದ ಭರದಲ್ಲಿ ಆತನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕಿಕ್ಕರಳ್ಳಿ ಗ್ರಾಮದಲ್ಲಿ ನಡೆದಿದೆ. 73 Read more…

ಪಿಯು ಪರೀಕ್ಷಾ ಕೊಠಡಿಯಲ್ಲಿ ಸೆಲ್ಫಿ; ಸಂಕಷ್ಟಕ್ಕೆ ಸಿಲುಕಿದ ಅಬ್ಸರ್ವರ್….!

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇದರ ಮಧ್ಯೆ ಈ ಪರೀಕ್ಷೆಗಾಗಿ ಸ್ಪೆಷಲ್ ಅಬ್ಸರ್ವರ್ ಆಗಿದ್ದ ಅಧಿಕಾರಿಯೊಬ್ಬರು ಪರೀಕ್ಷಾ ಕೇಂದ್ರದಲ್ಲಿ ಸೆಲ್ಫಿ ತೆಗೆದುಕೊಂಡು ಅದನ್ನು ಗ್ರೂಪಿಗೆ ಹಾಕಿ ಸಂಕಷ್ಟಕ್ಕೆ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿ.ಹೆಚ್.ಡಿ. ಕಡ್ಡಾಯವಲ್ಲ, ‘ನೆಟ್’ ಅರ್ಹತೆ ಸಾಕು: ಯುಜಿಸಿ ಮುಖ್ಯಸ್ಥ ಜಗದೀಶ್ ಕುಮಾರ್

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಪಿ.ಹೆಚ್.ಡಿ. ಕಡ್ಡಾಯವಲ್ಲ ಎಂದು ಯುಜಿಸಿ ಮುಖ್ಯಸ್ಥ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ. ಉಸ್ಮಾನಿಯಾ ವಿವಿ ಕ್ಯಾಂಪಸ್ ನಲ್ಲಿ ಹೊಸದಾಗಿ ನಿರ್ಮಿಸಿದ ಕಟ್ಟಡ ಉದ್ಘಾಟಿಸಿ Read more…

ಸಿಹಿ ಪ್ರಿಯರೇ ಕಲ್ಲಂಗಡಿ ಹಣ್ಣಿನ ಕೇಸರಿ ಬಾತ್ ಟ್ರೈ ಮಾಡಿ ನೋಡಿ

ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನಲೇ ಬೇಕಾದ ಹಣ್ಣು. ಕಲ್ಲಂಗಡಿ ಹಣ್ಣಿನ ಜ್ಯೂಸ್, ಐಸ್ ಕ್ರೀಮ್ ಈ ಬೇಸಿಗೆಯಲ್ಲಿ ಸವಿದಾಯ್ತು. ಕಲ್ಲಂಗಡಿ ಹಣ್ಣಿನ ಬಿಸಿ ಬಿಸಿ ಕೇಸರಿ ಬಾತ್ ಅನ್ನು Read more…

ರಾಮನಗರದಲ್ಲಿ HDK ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಡಿ.ಕೆ. ಸುರೇಶ್ ಕಣಕ್ಕೆ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ರಾಮನಗರ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಈವರೆಗೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ Read more…

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಪೈಲೆಟ್ ತರಬೇತಿಗೆ ಯೋಜನೆ ಜಾರಿ

ಬೆಂಗಳೂರು: ದೇಶದಲ್ಲಿ ಮೊದಲ ಬಾರಿಗೆ ಕಾರ್ಮಿಕರ ಮಕ್ಕಳಿಗೆ ಪೈಲೆಟ್ ತರಬೇತಿ ನೀಡುವ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ Read more…

ಹಾರ ಹಾಕಿಸಿಕೊಂಡು ಸಂಕಷ್ಟಕ್ಕೆ ಸಿಲುಕಿದ ವಿಧಾನಸಭಾ ಚುನಾವಣೆ ಅಭ್ಯರ್ಥಿ….!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಮಧ್ಯೆ ರಾಜಕೀಯ ಪಕ್ಷಗಳ ನಾಯಕರುಗಳು ಈಗಾಗಲೇ ಅಬ್ಬರದ ಪ್ರಚಾರ ಕಾರ್ಯ ಆರಂಭಿಸಿದ್ದು, ಹಲವು ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿವಿಧ Read more…

ಗಮನಿಸಿ: ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ

ಬಿರು ಬಿಸಿಲಿನಿಂದ ರಾಜ್ಯದ ಜನತೆ ತತ್ತರಿಸಿರುವ ಮಧ್ಯೆ ಹವಾಮಾನ ಇಲಾಖೆ, ಇಂದಿನಿಂದ ಐದು ದಿನಗಳ ಕಾಲ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಸಮುದ್ರಗಳಲ್ಲಿ Read more…

ದೇಹದಲ್ಲಿ ನೀರಿನಂಶ ಕಡಿಮೆಯಾಗುವುದನ್ನು ತಡೆಯಲು ಕುಡಿಯಿರಿ ʼಎಳನೀರುʼ

ಬೇಸಿಗೆಯ ಧಗೆ ಯಾರನ್ನೂ ಬಿಟ್ಟಿಲ್ಲ. ಬಿಸಿಲಿನ ದಾಹಕ್ಕೆ ಎಷ್ಟು ನೀರು ಕುಡಿದರೂ ಸಾಲದು. ಆದರೆ ಕುಡಿದ ಬಹುತೇಕ ನೀರು ಬೆವರಿನ ರೂಪದಲ್ಲಿ ಹೊರಹೋಗಿ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಇದಕ್ಕೆ Read more…

ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್, ಕುಟುಂಬದವರ ಮೊಬೈಲ್ ಕಾಲ್ ಹಿಸ್ಟರಿ ಅಕ್ರಮ ಸಂಗ್ರಹ: ದೂರು

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹಾಗೂ ಅವರ ಕುಟುಂಬ ಸದಸ್ಯರ ಫೋನ್ ಕರೆ ಹಿಸ್ಟರಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿರುವ ಮಾಹಿತಿ ಇದ್ದು, ಅಂತವರ ವಿರುದ್ಧ ಕ್ರಮ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ಹೆಚ್ಚುವರಿಯಾಗಿ 941 ಕೋಟಿ ರೂ. ನೆರೆ ಪರಿಹಾರ ನಿಧಿ ಬಿಡುಗಡೆ

ನವದೆಹಲಿ: ಪ್ರಾಕೃತಿಕ ವಿಪತ್ತು ನಿರ್ವಹಣೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿಯಾಗಿ 1,816 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. Read more…

ಬೇಸಿಗೆ ಬೇಗೆ ನಿವಾರಿಸಲು ಹೀಗಿರಲಿ ತಂಪು ತಂಪು ಉಡುಪು

ಬೇಸಿಗೆ ಕಾಲಿಟ್ಟಾಯ್ತು. ಎಂಥ ಉಡುಪುಗಳನ್ನು ಧರಿಸಿ ಉರಿಯಿಂದ ಬಚಾವಾಗಬಹುದು ಎಂದು ಆಲೋಚಿಸುತ್ತಿದ್ದೀರಾ ? ಸೆಖೆಗೆ ಹೇಳಿ ಮಾಡಿಸಿದಂಥ ಆಧುನಿಕ ಉಡುಪುಗಳು ಇಲ್ಲಿವೆ. ನಿಮಗೆ ಬೇಕಿದ್ದನ್ನು ಆಯ್ದುಕೊಳ್ಳಬಹುದು. ಮಳೆ ಚಳಿಗಾಲ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ನೇರ ನೇಮಕಾತಿಗೆ ಸಂದರ್ಶನ

ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾರ್ಚ್ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಅಪ್ರೆಂಟಿಸ್ Read more…

ವ್ಯಾಯಾಮ ಬೇಡ, ಡಯಟ್‌ ಅಗತ್ಯವಿಲ್ಲ: ಕೇವಲ ನಿದ್ದೆಯಿಂದಲೇ ಇಳಿಸಬಹುದು ತೂಕ…..!

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಒತ್ತಡದ ಜೀವನಶೈಲಿ ಮತ್ತು ಕಳಪೆ ಆಹಾರದ ಕಾರಣದಿಂದಾಗಿ ಬೊಜ್ಜಿನ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಬಹುತೇಕ ಎಲ್ಲರೂ ತೂಕ ಇಳಿಸಿಕೊಳ್ಳಲು ಬಯಸುತ್ತಾರೆ. ಆದರೆ ಅನೇಕ ಪ್ರಯತ್ನಗಳ Read more…

ಬೇಸಿಗೆಯ ಧಗೆಯಲ್ಲಿ ಸವಿಯಿರಿ ಬೆಲ್ಲದ ಪಾನಕ

ಬೇಸಿಗೆಯ ಬಿಸಿಲಿಗೆ ಹೊರಗೆ ಹೋಗಿ ಬಂದರೆ ತಲೆ ತಿರುಗಿದಂತೆ ಆಗುತ್ತದೆ. ಹೊರಗಡೆ ಸಿಗುವ ತಂಪು ಪಾನೀಯಗಳನ್ನು ತಂದು ಫ್ರಿಡ್ಜ್ ನಲ್ಲಿಟ್ಟುಕೊಂಡು ಕುಡಿಯುವ ಬದಲು ಮನೆಯಲ್ಲಿಯೇ ಬೆಲ್ಲದ ಪಾನಕ ಮಾಡಿಕೊಂಡು Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ಧಾರವಾಡ: ರಾಷ್ಟೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಪಡಿತರ ಫಲಾನುಭವಿಗಳಿಗೆ ಮಾರ್ಚ್-2023ನೇ ಮಾಹೆಯಲ್ಲಿ ಆಹಾರಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್‍ಎಫ್‍ಎಸ್‍ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ Read more…

ಬುಧವಾರ ಪೊರಕೆಯಿಂದ ಈ ಕೆಲಸ ಮಾಡಿ ʼಲಕ್ಷ್ಮಿʼ ಒಲಿಸಿಕೊಳ್ಳಿ

ಪ್ರತಿದಿನ ಮನೆಯಲ್ಲಿ ಪೊರಕೆಯಿಂದ ಕಸ ಗುಡಿಸುತ್ತೇವೆ. ಹಿಂದೂಧರ್ಮದಲ್ಲಿ ಪೊರಕೆ ಲಕ್ಷ್ಮಿ ಸಮಾನ ಎಂಬ ನಂಬಿಕೆ ಇದೆ. ಹಾಗಾಗಿ ಪೊರಕೆಯನ್ನು ಈ ರೀತಿಯಾಗಿ ಬಳಸಿದರೆ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಬಹುದು ಎಂದು Read more…

ಮಧುಮೇಹ ರೋಗಿಗಳಿಗೆ ರಾಮಬಾಣ ಈ ಹಣ್ಣು…!

ಮಧುಮೇಹ ಅಪಾಯಕಾರಿ ಕಾಯಿಲೆಗಳಲ್ಲೊಂದು. ಸಕ್ಕರೆ ಕಾಯಿಲೆಗೆ ತುತ್ತಾದವರು ಅತ್ಯಂತ ಕಷ್ಟಕರ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭದ ಮಾತಲ್ಲ. ಸ್ವಲ್ಪ ನಿರ್ಲಕ್ಷಿಸಿದರೂ ರಕ್ತದಲ್ಲಿನ ಸಕ್ಕರೆ ಮಟ್ಟ Read more…

ಬೇಸಿಗೆಯಲ್ಲಿ ಬಾಯಾರಿಕೆ ಕಡಿಮೆಯಾಗಲು ಮಾಡಿ ಕುಡಿಯಿರಿ ‘ಮ್ಯಾಂಗೋ ಪನ್ನಾ’

ಈಗ ಮಾವಿನಕಾಯಿ ಸೀಸನ್. ಅದು ಅಲ್ಲದೇ, ಬೇಸಿಗೆಯಲ್ಲಿ ಬಾಯಾರಿಕೆ ಹೆಚ್ಚು. ಹಾಗಾಗಿ ಈ ಮಾವಿನಕಾಯಿ ಪನ್ನಾ ಮಾಡಿಕೊಂಡು ಕುಡಿಯುವುದರಿಂದ ಬಾಯಾರಿಕೆ ಕಡಿಮೆಯಾಗುತ್ತದೆ. ಜತೆಗೆ ರುಚಿಕರವಾಗಿ ಕೂಡ ಇರುತ್ತದೆ.ಬೇಕಾಗುವ ಸಾಮಗ್ರಿಗಳು: Read more…

ಈ ಭಾಗದಲ್ಲಿ ಮಚ್ಚೆಯಿದ್ರೆ ಏನು ಅರ್ಥ ಗೊತ್ತಾ…..?

ಮನುಷ್ಯನ ದೇಹದ ಅನೇಕ ಕಡೆ ಮಚ್ಚೆಗಳಿರುತ್ತವೆ. ಭಾರತದಲ್ಲಿ ಜ್ಯೋತಿಷ್ಯ ಶಾಸ್ತ್ರವನ್ನು ನಂಬುವವರ ಸಂಖ್ಯೆ ಬಹಳಷ್ಟಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಮನುಷ್ಯನ ದೇಹದ ಮೇಲಿರುವ ಮಚ್ಚೆಗೂ ಮನುಷ್ಯನ ಜೀವನಕ್ಕೂ ಇರುವ ಸಂಬಂಧವನ್ನು Read more…

ವಾಸ್ತು ಪ್ರಕಾರ ರಾಶಿಗನುಗುಣವಾಗಿ ಮನೆಯಲ್ಲಿ ಬೆಳೆಸಿ ಈ ಗಿಡ

ಗಿಡ ಮರ ಮನೆಯಲ್ಲಿ ಹಸಿರು ಹೆಚ್ಚಿಸುವುದೊಂದೇ ಅಲ್ಲ ಮನೆಯ ಸುಖ-ಶಾಂತಿಗೂ ಕಾರಣವಾಗುತ್ತದೆ. ಜ್ಯೋತಿಷ್ಯ ಹಾಗೂ ವಾಸ್ತು ಶಾಸ್ತ್ರದಲ್ಲಿ ಗಿಡ ಮರಗಳಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಜ್ಯೋತಿಷ್ಯದಲ್ಲಿ 12 ರಾಶಿಗಳ Read more…

ಈ ರಾಶಿಯವರಿಗೆ ಕಾದಿದೆ ಇಂದು ಶುಭ ಸುದ್ದಿ

ಮೇಷ : ಈ ದಿನ ನಿಮ್ಮ ಪಾಲಿಗೆ ಮಿಶ್ರ ಫಲ ನೀಡಲಿದೆ. ರಾಜಕೀಯ ವ್ಯಕ್ತಿಗಳ ಮಾತು ಜನತೆಯ ಮೇಲೆ ಪ್ರಭಾವ ಬೀರಲಿದೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಜಯ ನಿಮ್ಮದಾಗಲಿದೆ. ಆರ್ಥಿಕ Read more…

ಪರ್ಸ್ ನಲ್ಲಿ ʼಹಣʼ ಸದಾ ಇರಬೇಕೆಂದಾದ್ರೆ ಹೀಗೆ ಮಾಡಿ

ಇಂದು ಸಾಮಾನ್ಯವಾಗಿ ಎಲ್ಲರೂ ಹಣ ಗಳಿಸುವುದಕ್ಕಾಗಿಯೇ ತಮ್ಮ ಜೀವನದ ಅಮೂಲ್ಯ ಸಮಯವನ್ನು ಮೀಸಲಿಡುತ್ತಾರೆ. ಪ್ರತಿದಿನ ದುಡಿದಿದ್ದು ಕಾಣುತ್ತದೆ. ಆದ್ರೆ ಹಣ ಮಾತ್ರ ಕೈನಲ್ಲಿ ಇರುವುದಿಲ್ಲ. ಇದು ಎಲ್ಲರನ್ನೂ ಕಾಡುವ Read more…

ಕ್ರೆಡಿಟ್ ಕಾರ್ಡ್ ಆಕ್ಟಿವೇಟ್ ಮಾಡಲು ಹೋದಾಗಲೇ ವಂಚನೆ; ನೀವು ಓದಲೇಬೇಕು ಈ ಸ್ಟೋರಿ

ಕಳೆದ ಕೆಲವು ತಿಂಗಳುಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚಾಗುತ್ತಿವೆ. ಇದರ ಬೆಳವಣಿಗೆಯಲ್ಲಿ ಮುಂಬೈನ ಮಹಿಳೆಯೊಬ್ಬರು ತಮ್ಮ ಕ್ರೆಡಿಟ್ ಕಾರ್ಡ್ ಅನ್ನು ಸಕ್ರಿಯಗೊಳಿಸಲು ಐಫೋನ್‌ನಿಂದ ಹೊಸ ಆಂಡ್ರಾಯ್ಡ್ ಫೋನ್‌ಗೆ Read more…

Uber ನಿಂದ ಗ್ರಾಹಕರಿಗಾಗಿ ಹೊಸ ಫೀಚರ್‌; 90 ದಿನಗಳ ಮೊದಲೇ ಮಾಡಬಹುದು ಕ್ಯಾಬ್ ಬುಕ್ಕಿಂಗ್‌

Uber ಭಾರತದಲ್ಲಿ ಕ್ಯಾಬ್‌ ಸೇವೆ ನೀಡುತ್ತಿರುವ ಅತ್ಯಂತ ಜನಪ್ರಿಯ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ. ಆದರೆ ಪೀಕ್‌ ಸಮಯದಲ್ಲಿ ದರಗಳು ಸಾಮಾನ್ಯಕ್ಕಿಂತಲೂ ಹೆಚ್ಚಾಗಿರುತ್ತವೆ ಜೊತೆಗೆ ಕ್ಯಾಬ್ ರೈಡ್ ಅನ್ನು ಬುಕ್ ಮಾಡುವುದು Read more…

BIG NEWS: ಇ-ಫಾರ್ಮಸಿಗಳನ್ನು ʼಬಂದ್‌ʼ ಮಾಡಲು ಮುಂದಾದ ಕೇಂದ್ರ ಸರ್ಕಾರ

ಡೇಟಾ ದುರುಪಯೋಗದ ಹಿನ್ನೆಲೆಯಲ್ಲಿ ಇ-ಫಾರ್ಮಸಿಗಳನ್ನು ಬಂದ್‌ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಈ ಹಿಂದೆ ಆನ್‌ಲೈನ್ ಫಾರ್ಮಸಿಗಳಿಗೆ ಶೋಕಾಸ್ ನೋಟಿಸ್‌ಗಳನ್ನು Read more…

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ; ಏ.18 ರಂದು ʼಸುಪ್ರೀಂʼ ನಲ್ಲಿ ವಿಚಾರಣೆ

ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕುರಿತ ಅಂತಿಮ ವಾದವನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಏಪ್ರಿಲ್ 18 ರಂದು ಆಲಿಸಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ Read more…

ಪ್ರಸಿದ್ಧ ಚರ್ಚ್ ತಾಣದ ಬಳಿ ಪ್ರವಾಸಿಗರ ಅನುಚಿತ ವರ್ತನೆ; ವಿಡಿಯೋ ವೈರಲ್

ಗೋವಾದಲ್ಲಿ ಪ್ರವಾಸಿಗರು ಪ್ರಸಿದ್ಧ ಚರ್ಚ್ ವೊಂದರಲ್ಲಿದ್ದ ಭದ್ರತಾ ಸಿಬ್ಬಂದಿ ಮೇಲೆ ಅನುಚಿತವಾಗಿ ವರ್ತಿಸಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ‌ ಟಿವಿ ಜರ್ನಲಿಸ್ಟ್ ಹರ್ಮನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...