alex Certify Live News | Kannada Dunia | Kannada News | Karnataka News | India News - Part 204
ಕನ್ನಡ ದುನಿಯಾ
    Dailyhunt JioNews

Kannada Duniya

ಈಜಿಪ್ಟ್ ನಲ್ಲಿ ಎರಡು ಪ್ರಯಾಣಿಕ ರೈಲುಗಳು ಡಿಕ್ಕಿ: ಭೀಕರ ದುರಂತದಲ್ಲಿ ಕನಿಷ್ಠ 3 ಮಂದಿ ಸಾವು, 50 ಮಂದಿ ಗಾಯ

ಕೈರೋ: ಈಜಿಪ್ಟ್‌ನ ನೈಲ್ ಡೆಲ್ಟಾದಲ್ಲಿ ಶನಿವಾರ ಎರಡು ಪ್ರಯಾಣಿಕ ರೈಲುಗಳು ಡಿಕ್ಕಿ ಹೊಡೆದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶರ್ಕಿಯಾ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಆರ್ಮಿ ಸ್ಕೂಲ್ ಗಳಲ್ಲಿ 8000 ಕ್ಕೂ ಹೆಚ್ಚು ಬೋಧಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಸೇನಾ ಸಿಬ್ಬಂದಿಗಳ ಮಕ್ಕಳ ಶಿಕ್ಷಣಕ್ಕಾಗಿರುವ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈನಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಒಟ್ಟು Read more…

ಅಧಿಕಾರಕ್ಕೆ ಬಂದ 1 ಗಂಟೆಯೊಳಗೆ ಬಿಹಾರದಲ್ಲಿ ಮದ್ಯ ನಿಷೇಧ ವಾಪಸ್: ಪ್ರಶಾಂತ್ ಕಿಶೋರ್ ಘೋಷಣೆ

ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುವುದಾಗಿ ಜನ್ ಸೂರಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಭರವಸೆ ನೀಡಿದ್ದಾರೆ. ಅಕ್ಟೋಬರ್ 2 ರಂದು ತನ್ನ Read more…

ಸೆ. 19 ಅಂಗನವಾಡಿ ಕಾರ್ಯಕರ್ತೆಯರಿಂದ ವಿಧಾನಸೌಧ ಚಲೋ

ಬೆಂಗಳೂರು: ಅಂಗನವಾಡಿ ಉಳಿಸಿ ಬಲಪಡಿಸಿ ಎಂಬ ಘೋಷಣೆಯೊಂದಿಗೆ ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 19 ರಂದು ಅಂಗನವಾಡಿ ಕಾರ್ಯಕರ್ತೆಯರು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ Read more…

BREAKING NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಪ್ರಕರಣದಲ್ಲಿ ಇಡಿ, ಸಿಬಿಐ Read more…

ಮೀರತ್ ಕಟ್ಟಡ ಕುಸಿತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ: ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ

ಉತ್ತರ ಪ್ರದೇಶದ ಮೀರತ್‌ನಲ್ಲಿ ಶನಿವಾರ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ(ಡಿಎಂ) ದೀಪಕ್ ಮೀನಾ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು Read more…

ಇಂದು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟಿ 20 ಪಂದ್ಯ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಟಿ20  ಪಂಧ್ಯಗಳು ರೋಚಕತೆಯಿಂದ ಸಾಗುತ್ತಿವೆ, ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದು,  ಅಂತಿಮ ಟಿ 20 ಪಂದ್ಯಕ್ಕೆ ಸಜ್ಜಾಗಿವೆ. ಇಂದು Read more…

BREAKING NEWS: ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು

ಗದಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಮಾನವಸರಪಳಿ ರಚನೆ ಮಾಡಿದ್ದ ವೇಳೆ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ Read more…

BIG NEWS: ಯುವತಿ ಮೇಲೆ ಅತ್ಯಾಚಾರ: ಟಿಎಂಸಿ ನಾಯಕ ಅರೆಸ್ಟ್

ಕೋಲ್ಕತ್ತಾ: ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕನನ್ನು ಪಶ್ಚಿಮ ಬಂಗಾಳ ಪೊಲಿಸರು ಬಂಧಿಸಿರುವ ಘಟನೆ ನಡೆದಿದೆ. ನಾರಾಯಣ ಮಿತ್ರಾ ಬಂಧಿತ ಆರೋಪಿ. ಯುವತಿ ಕುಟುಂಬದವರು ನೀಡಿದ Read more…

BIG BREAKING: ವಿಶ್ವದಾಖಲೆಗೆ ಪಾತ್ರವಾದ ರಾಜ್ಯದ ಅತಿ ಉದ್ದದ ಮಾನವ ಸರಪಳಿ: ಪ್ರಶಸ್ತಿ ಸ್ವೀಕರಿಸಿದ ಸಚಿವ ಮಹದೇವಪ್ಪ

ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ 2500 ಕಿಲೋಮೀಟರ್ ಮಾನವ ಸರಪಳಿ ನಿರ್ಮಿಸಲಾಗಿದ್ದು, ಕಾರ್ಯಕ್ರಮ ಗಿನ್ನೆಸ್ ದಾಖಲೆಗೆ ಪಾತ್ರವಾಗಿದೆ. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ Read more…

ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವು ಡಿಸೆಂಬರ್ ವರೆಗೆ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನೀಡಲಾಗಿದ್ದ ಗಡುವು ಸೆ. 15ಕ್ಕೆ ಮುಕ್ತಾಯವಾಗಿದ್ದು, HSRP ಅಳವಡಿಸಿದ ವಾಹನಗಳಿಗೆ ದಂಡ ವಿಧಿಸುವ ನಿರ್ಧಾರವನ್ನು ಸದ್ಯಕ್ಕೆ ಸಾರಿಗೆ ಇಲಾಖೆ Read more…

BREAKING NEWS: ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ: ವೇದಿಕೆಯತ್ತ ನುಗ್ಗಿದ ವ್ಯಕ್ತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯವಾಗಿದ್ದು, ವ್ಯಕ್ತಿಯೋರ್ವ ವೇದಿಕೆಗೆ ನುಗ್ಗಿ ಬಂದು ಹೈಡ್ರಾಮಾ ನಡೆಸಿರುವ ಘಟನೆ ವಿಧಾನಸೌಧದಲ್ಲಿ ನಡೆದಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ Read more…

BIG NEWS: ಮೂರು ಅಂತಸ್ತಿನ ಕಟ್ಟಡ ಕುಸಿತ: 10 ಜನರು ದುರ್ಮರಣ

ಲಖನೌ: ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮೀರತ್ ನ ಲೋಹಿಯಾ ನಗರದಲ್ಲಿ ಮೂರು Read more…

ಒಂದು ಕಪ್ ಟೀ ಗೆ 340 ರೂ.: ತಮಿಳುನಾಡಿಗಿಂತ ಪಶ್ಚಿಮ ಬಂಗಾಳದಲ್ಲಿ ಹಣದುಬ್ಬರ ಹೆಚ್ಚಾಗಿದೆ ಎಂದ ಚಿದಂಬರಂ

ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಚಹಾದ ಬೆಲೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಭಾರತದ Read more…

BREAKING NEWS: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲು

ಮೈಸೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ದಲಿತ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಕಾನೂನು ಕ್ರಮ ಕೈಗೊಳ್ಳುಂತೆ ಮೈಸೂರಿನಲ್ಲಿ ದೂರು ದಾಖಲಿಸಲಾಗಿದೆ. ಮೈಸೂರಿನ ಟಿ.ನರಸೀಪುರ Read more…

BREAKING NEWS: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೊಮ್ಮೆ CCB ದಾಳಿ: ಮೊಬೈಲ್, ಡ್ರಗ್ಸ್, ಹಣ ಜಪ್ತಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಈ ವೇಳೆ ಬಂಧಿತ ರೌಡಿ ಶೀಟರ್ ವಿಲ್ಸನ್ ಗಾರ್ಡ ನಾಗ ಹಾಗೂ ಆತನ ಸಹಚರರ Read more…

ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಭೂ ಕಬಳಿಕೆ ಅಸ್ತ್ರ ಪ್ರಯೋಗಿಸಿದ HDK

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂಕಬಳಿಕೆ ಆರೋಪ ಮಾಡಲಾಗಿದೆ. ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ Read more…

ಹೆಬ್ಬಾವಿನ ಮರಿ ಎಂದು ವಿಷದ ಹಾವು ಕೈಯ್ಯಲ್ಲಿಡಿದ ವ್ಯಕ್ತಿ ಸಾವು

ಮಂಗಳೂರು: ಹೆಬ್ಬಾವಿನ ಮರಿ ಎಂದು ತಿಳಿದು ವಿಷದ ಹಾವಿನ ಮರಿ ಹಿಡಿದ ವ್ಯಕ್ತಿ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಬಜಪೆ ಬಳಿ ನಡೆದಿದೆ. ಬಂಟ್ವಾಳದ ರಾಮಚಂದ್ರ Read more…

ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ಅವಧಿಯ ಪ್ರಸ್ತಾವಗಳ ಸಮಗ್ರ ಮಾಹಿತಿ ನೀಡಲು ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಇದುವರೆಗೆ ಅಧಿಕಾರಿ ನೌಕರರ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿಗೆ ಅನುಮತಿ ಕೋರಿ ಲೋಕಾಯುಕ್ತದಿಂದ ಸಲ್ಲಿಕೆಯಾದ ಪ್ರಸ್ತಾವಗಳ Read more…

BIG NEWS: ಆಟೋ-ಬಸ್ ಭೀಕರ ಅಪಘಾತ: ಇಬ್ಬರು ಯುವಕರು ದುರ್ಮರಣ

ಚಿಕ್ಕಮಗಳೂರು: ನಿಂತಿದ್ದ ಅಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ಬಳಿ ನಡೆದಿದೆ. ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ ಯುವಕ Read more…

BIG NEWS: ನಾಗಮಂಗಲ ಗಲಭೆಗೆ ಸ್ಫೋಟಕ ಟ್ವಿಸ್ಟ್: ಗಲಾಟೆ ಹಿಂದೆ ಕೇರಳ ಲಿಂಕ್; ನಿಷೇಧಿತ PFI ಸಂಘಟನೆ ಕೈವಾಡ ಶಂಕೆ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ನಡೆದು, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಲಭೆಯ ಹಿಂದೆ ಕೇರಳ Read more…

ನೀಟ್ ಅಭ್ಯರ್ಥಿಗಳಿಗೆ ಅ.1 ರಿಂದ ತರಗತಿ ಆರಂಭ: ಪರಿಷ್ಕೃತ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ

ರಾಷ್ಟ್ರೀಯ ವೈದ್ಯಕೀಯ ಆಯೋಗ(NMC) ವತಿಯಿಂದ ಪದವಿ ನೀಟ್ ನ ಪರಿಷ್ಕೃತ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಅ. 1ರಿಂದ ಶೈಕ್ಷಣಿಕ ತರಗತಿಗಳನ್ನು ಆರಂಭಿಸುವಂತೆ ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. Read more…

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಯಗೊಂದಿರುವ ಘಟನೆ ಬೆಂಗಳೂರು ಗ್ರಾಮಾಮ್ತರ ಜಿಲ್ಲೆ ದೇವನಹಳ್ಳಿಯ ವೆಂಕಟಗಿರಿಕೋಟೆ ಬಳಿ ನಡೆದಿದೆ. 3 ಲಾರಿಗಳು, 1 ಸ್ಲೀಪರ್ Read more…

ಕಾಮುಕ ಶಿಕ್ಷಕನ ಬಗ್ಗೆ ವಿದ್ಯಾರ್ಥಿನಿಯರ ಹೇಳಿಕೆ ಕೇಳಿ ಪೋಷಕರು, ಪೊಲೀಸರಿಗೇ ಶಾಕ್

ಚಿಕ್ಕೋಡಿ: ಚಿಕ್ಕೋಡಿ ಠಾಣೆಯ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕನಾಗಿರುವ ಆರೋಪಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ Read more…

BIG NEWS: ಎಂಬಿಬಿಎಸ್ ವೈದ್ಯ ವಿದ್ಯಾರ್ಥಿಗಳ ಕಡ್ಡಾಯ ಗ್ರಾಮೀಣ ಸೇವೆಗೆ ತಡೆ: ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು: ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಪದವಿ ವೈದ್ಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು ಎಂಬ ನಿಯಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾತ್ಕಾಲಿಕವಾಗಿ ತಡೆ Read more…

ಸಾಲ ತೀರಿಸಲು ಸ್ನೇಹಿತರೊಂದಿಗೆ ಸೆಕ್ಸ್ ಗೆ ಕಿರುಕುಳ: ಒಪ್ಪದಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುಣಸಗಿಯಲ್ಲಿ ಬೇರೆ ಪುರುಷರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಪತ್ನಿಗೆ ಪೀಡಿಸಿದ ವ್ಯಕ್ತಿಯೊಬ್ಬ ಆಕೆ ಒಪ್ಪುತ್ತಿದ್ದಾಗ ಕೊಲೆ ಮಾಡಿದ್ದಾನೆ. ಘಟನೆ ತಡವಾಗಿ ಬೆಳಕಿಗೆ Read more…

BREAKING: ಸಂಬಂಧಿಕರ ಅಂತ್ಯಕ್ರಿಯೆಗೆ ಕರೆಯದೆ ಹೋಗಿದ್ದಕ್ಕೆ 2 ಕುಟುಂಬಗಳ ಮಾರಾಮಾರಿ: ಓರ್ವನ ಕೊಲೆ

ರಾಯಚೂರು: ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ರಾಯಚೂರು ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮೇಶ್(40) ಹತ್ಯೆಯಾದವರು. ಹಲ್ಲೆಗೊಳಗಾಗಿ ಗಾಯಗೊಂಡ ಆರು ಜನರಿಗೆ Read more…

SHOCKING: ಇಡ್ಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಪಾಲಕ್ಕಾಡ್: ಕೇರಳದಲ್ಲಿ ಓಣಂ ಪ್ರಯುತ್ಕತ ಆಯೋಜಿಸಿದ್ದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿಯ ತುಂಡೊಂದು ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ. ಪಾಲಕ್ಕಾಡ್ ಜಿಲ್ಲೆಯ ಆಲಮರಂನಲ್ಲಿ ಘಟನೆ ನಡೆದಿದೆ. ಆಲಮರಂನ ಕೊಲ್ಲಾಪುರ Read more…

ಮಾಜಿ ಸಚಿವ ಸಗೀರ್ ಅಹಮದ್ ಕುಟುಂಬಕ್ಕೆ ಶಾಕ್: 31 ಎಕರೆ ಭೂಮಿ ಸರ್ಕಾರದ ವಶಕ್ಕೆ

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸಗೀರ್ ಅಹಮ್ಮದ್ ಕುಟುಂಬಕ್ಕೆ ಸೇರಿದ 31 ಎಕರೆ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಸಗೀರ್ ಅಹ್ಮದ್ ಕುಟುಂಬಕ್ಕೆ ಭೂ Read more…

BREAKING: ಕಾಮಗಾರಿ ವೇಳೆ ತಲೆ ಮೇಲೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು

ಹುಬ್ಬಳ್ಳಿ: ಕಾಮಗಾರಿ ವೇಳೆ ಕಬ್ಬಿಣದ ರಾಡ್ ತಲೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎಎಸ್ಐ ಮೃತಪಟ್ಟಿದ್ದಾರೆ. ನಾಭಿರಾಜ್ ದಯಣ್ಣವರ ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...