alex Certify Live News | Kannada Dunia | Kannada News | Karnataka News | India News - Part 2047
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರು, ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ಸೌಲಭ್ಯ; ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ Read more…

ಅಡುಗೆ ಮನೆಯಲ್ಲಿ ಉಪಯುಕ್ತ ಈ ಟಿಪ್ಸ್

ಅಡುಗೆ ಮನೆ ಎಂದಾಕ್ಷಣ ಅಲ್ಲಿ ಗಲೀಜು, ವಾಸನೆ ಇರುವುದು ಸಹಜ. ಎಲ್ಲಾ ಕ್ಲೀನ್ ಮಾಡಿ ಇಟ್ಟಾಗ ಮಾತ್ರ ಅಡುಗೆ ಮನೆ ನೋಡುವುದಕ್ಕೆ ಚೆನ್ನಾಗಿರುತ್ತದೆ. ಹಾಗೇ ನಮ್ಮ ಆರೋಗ್ಯ ಕೂಡ Read more…

ದುರ್ಬಲವಾದ ಕೂದಲಿಗೆ ಮನೆಯಲ್ಲೇ ಈ ರೀತಿ ಮಾಡಿ ನೈಸರ್ಗಿಕ ಪೋಷಣೆ

ದುರ್ಬಲವಾದ ಕೂದಲಿನ ಬೇರುಗಳು ತೆಳುವಾಗಿದ್ದು, ಕೂದಲಿನ ಬ್ರೇಕೇಜ್ ಗೆ ಕಾರಣವಾಗಬಹುದು. ಇದರ ಬಗ್ಗೆ ಹೆಚ್ಚಿನ ಮಹಿಳೆಯರಿಗೆ ತಿಳಿದಿರುವುದಿಲ್ಲ. ಈ ಸಮಸ್ಯೆಗಳಿಂದ ಹೊರ ಬರಲು ಮನೆಯಲ್ಲೇ ಪಾಲಿಸಬಹುದಾದ  ನೈಸರ್ಗಿಕವಾಗಿ ಕೂದಲಿಗೆ Read more…

ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ: ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ

ಬೆಳಗಾವಿ: ಟಿಳಕವಾಡಿ ಪೊಲೀಸ್ ಠಾಣೆಗೆ ಮಹಿಳೆಯರನ್ನು ಕರೆಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯನ್ನು ಖಂಡಿಸಿ ಬೆಳಗಾವಿ ವಕೀಲರ ಸಂಘದಿಂದ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿ Read more…

ಬೇಸಿಗೆಯಲ್ಲಿ ತಿನ್ನಲೇಬೇಕು ಈ ಆರೋಗ್ಯಕರ ಹಣ್ಣು

ಸಪೋಟಾ ಹಣ್ಣನ್ನು ಇಷ್ಟಪಡದಿರುವವರು ಯಾರೂ ಇಲ್ಲ. ಇದರಲ್ಲಿ ಅನೇಕ ವಿಧವಾದ ಗುಣಗಳು ಅಡಗಿವೆ. ಇದರಲ್ಲಿ ಪ್ರಕ್ಟೋಸ್, ಸುಕ್ರೋಸ್, ಸಕ್ಕರೆ ಅಂಶ ಸಮೃದ್ದಿಯಾಗಿದೆ. * ರಕ್ತಹೀನತೆಯಿಂದ ಬಳಲುತ್ತಿರುವವರು ಸಪೋಟಾವನ್ನು ತಿನ್ನುವುದರಿಂದ Read more…

5, 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು: ಶಾಲೆಗಳಲ್ಲಿ ಹಿಂದಿನಂತೆ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಹಿಂದಿನಂತೆಯೇ ಶಾಲೆಗಳಲ್ಲಿ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 13 ರಿಂದ ಪರೀಕ್ಷೆ Read more…

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ: 55 ಲಕ್ಷ ರೂ.ಗೆ ಮುಕ್ತಿ ಬಾವುಟ ಹರಾಜು

ಚಿತ್ರದುರ್ಗ: ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿದ ಈ ಭಾಗದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.  Read more…

ವಿನಾಯಕನನ್ನು ಹೀಗೆ ಪೂಜಿಸಿದ್ರೆ ಶೀಘ್ರ ಕಷ್ಟ ಪರಿಹಾರ

ಗಣೇಶನನ್ನು ವಿಘ್ನ ವಿನಾಶಕ ಎಂದು ಕರೆಯುತ್ತಾರೆ. ಜೀವನದಲ್ಲಿ ಕಷ್ಟಗಳು ಎದುರಾದರೆ ಅದನ್ನು ನಿವಾರಿಸಲು ನಾವು ಗಣೇಶನನ್ನು ಪೂಜಿಸುತ್ತೇವೆ. ಹಾಗಾಗಿ ನಿಮ್ಮ ಜೀವನದಲ್ಲಿ ಎದುರಾದ ಕಷ್ಟಗಳು ತೊಲಗಿ ಹೋಗಬೇಕೆಂದರೆ ಗಣೇಶನನ್ನು Read more…

ಬೇಸಿಗೆಯಲ್ಲಿ ಚರ್ಮ ಟ್ಯಾನ್ ಆಗುವುದನ್ನು ತಡೆದು ಹೊಳಪು ಹೆಚ್ಚಿಸಲು ಇದನ್ನು ಸೇವಿಸಿ

ಬೇಸಿಗೆಯ ಬೇಗೆಗೆ ಚರ್ಮವು ಟ್ಯಾನ್ ಆಗುತ್ತದೆ ಮತ್ತು ಅಂದ ಕಳೆದುಕೊಳ್ಳುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಹೊಳೆಯುವ ಚರ್ಮವನ್ನು ಪಡೆಯಲು ಹೀಗೆ ಮಾಡಿ. *ಬೇಸಿಗೆ ಕಾಲದಲ್ಲಿ ಚರ್ಮವನ್ನು ಹೈಡ್ರೀಕರಿಸಲು ಗ್ರೀನ್ ಟೀ, Read more…

ಬೇಸಿಗೆಯ ಬಳಲಿಕೆಯಿಂದ ಪಾರಾಗಲು ಹೀಗಿರಲಿ ಆಹಾರ ಸೇವನೆ

ಬೇಸಿಗೆ ಬಿಸಿಲಲ್ಲಿ ಬಳಲಿಕೆ ಜಾಸ್ತಿ. ಸ್ವಲ್ಪ ನಡೆದಾಡಲೂ ಕೂಡ ಕಷ್ಟಪಡುತ್ತಾರೆ ಕೆಲವರು. ಅದಕ್ಕೆ ಕಾರಣ ಅವರು ಸೇವಿಸುವ ಆಹಾರ ಕ್ರಮ. ಬಿಸಿಲಿನ ಹೊಡೆತ ತಡೆದುಕೊಳ್ಳುವುದು ಕಷ್ಟ. ಬಾಯಾರಿಕೆ ಅತಿಯಾದ Read more…

ಬಿಸಿಲ ಬೇಗೆಯಿಂದ ದೇಹ ತಣಿಸಲು ಕುಡಿಯಿರಿ ಈ ʼಪಾನೀಯʼ

ಬಿಸಿಲಿನ ಬೇಗೆಗೆ ಬಾಯಾರಿಕೆ ಸಹಜ. ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಪಾನೀಯಗಳು ತಕ್ಷಣಕ್ಕೆ ಬಾಯಾರಿಕೆ ಇಂಗಿಸಿದಂತೆ ಕಂಡುಬಂದರೂ ಅದರಿಂದ ದೇಹದ ಮೇಲಾಗುವ ಪರಿಣಾಮ ಆತಂಕ ತರುತ್ತದೆ. ಹಾಗಾಗಿ ಮನೆಯಲ್ಲಿಯೇ ರುಚಿಯಾದ Read more…

ಕೂದಲು ಉದುರುವ ಸಮಸ್ಯೆಗೆ ಕಾರಣವೇನು ಗೊತ್ತಾ…..?

ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಕೂದಲು ಸೌಂದರ್ಯ ವೃದ್ಧಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳು ಸಿಗ್ತವೆ. ಆದ್ರೆ ಕೂದಲು ಹಾಗೂ ಗ್ರಹಕ್ಕೆ ಅವಿನಾಭಾವ ಸಂಬಂಧವಿದೆ ಎಂಬುದು ನಿಮಗೆ Read more…

ದೇವ ವೃಕ್ಷ ಅಶ್ವತ್ಥ ಮರದ ಮಹಿಮೆ ತಿಳಿಯಿರಿ

ಅಶ್ವತ್ಥ ಮರದಲ್ಲಿ ದೇವತೆಗಳು ನೆಲೆಸಿರುತ್ತವೆ. ಇಲ್ಲಿ ಲಕ್ಷ್ಮಿ ವಾಸವಾಗಿರುತ್ತಾಳೆ. ಹಿಂದೂ ಸಂಪ್ರದಾಯದಲ್ಲಿ ಅಶ್ವತ್ಥ ಮರಕ್ಕೆ ಬಹಳ ಮಹತ್ವದ ಸ್ಥಾನ ನೀಡಲಾಗಿದೆ. ಈ ಅರಳಿ ವೃಕ್ಷದ ಸೇವೆಯಿಂದ ಶನಿ ಕೃಪೆಗೆ Read more…

ಈ ರಾಶಿಯವರು ಆರಂಭಿಸಲಿದ್ದೀರಿ ಇಂದು ಹೊಸ ಕಾರ್ಯ

ಮೇಷ ರಾಶಿ ಇಂದು ನಿಮಗೆ ಮಿಶ್ರಫಲವಿದೆ. ಕುಟುಂಬದವರೊಂದಿಗೆ ಮಹತ್ವದ ವಿಷಯ ಚರ್ಚಿಸಲಿದ್ದೀರಿ. ಮನೆಯ ಅಲಂಕಾರವನ್ನು ಬದಲಾಯಿಸುವ ಇಚ್ಛೆಯಾಗಲಿದೆ. ವೃಷಭ ರಾಶಿ ಹೊಸ ಕಾರ್ಯವನ್ನು ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶುಭಾರಂಭ Read more…

ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ಮದುವೆ ಸಂಭ್ರಮ ಬೆನ್ನಲ್ಲೇ ನೋವಿನ ಘಟನೆ; ಕಟ್ಟಡದಿಂದ ಬಿದ್ದು ರಿತೇಶ್ ತಂದೆ ಸಾವು

ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ಮದುವೆ ಸಂಭ್ರಮದ ಬೆನ್ನಲ್ಲೇ ಅವರ ಮನೆಯಲ್ಲಿ ಸಾವಿನ ನೋವು ಆವರಿಸಿದೆ. ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ Read more…

ಒಪ್ಪಿತ ಸಂಬಂಧ ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಲ್ಲಿಕಾರ್ಜುನ ದೇಸಾಯಿ ಗೌಡರ್. ಎಂಬಾತನ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ Read more…

ಶಾಲೆಯಲ್ಲಿ ಫೋಲಿಕ್ ಆಸಿಡ್, ಕಬ್ಬಿಣಾಂಶ ಮಾತ್ರೆ ಸೇವಿಸಿದ್ದ ಬಾಲಕಿ ಸಾವು: ಬೆಟ್ಟಿಂಗ್ ಕಟ್ಟಿ 45 ಮಾತ್ರೆ ನುಂಗಿದ್ದ ಹುಡುಗಿ

ತಮಿಳುನಾಡಿನ ನೀಲಗಿರಿಯ ಉದಗಮಂಡಲಂ ಪುರಸಭೆಯ ಉರ್ದು ಮಿಡಲ್ ಸ್ಕೂಲ್‌ನಲ್ಲಿ 13 ವರ್ಷದ ವಿದ್ಯಾರ್ಥಿನಿ ಬೆಟ್ಟಿಂಗ್‌ ಗಾಗಿ ಹೆಚ್ಚು ಕಬ್ಬಿಣ ಮತ್ತು ಫೋಲಿಕ್ ಆಸಿಡ್ ಮಾತ್ರೆಗಳನ್ನು ಸೇವಿಸಿ ಸಾವನ್ನಪ್ಪಿದ್ದ ಘಟನೆ Read more…

ಹೋಳಿ ಪಾರ್ಟಿ ಬಳಿಕ ಬಾತ್ ರೂಂ ನಲ್ಲಿ ಶವವಾಗಿ ದಂಪತಿ ಪತ್ತೆ

ಹೋಳಿ ಆಚರಣೆ ಬಳಿಕ ಮುಂಬೈನಲ್ಲಿ ದಂಪತಿ ತಮ್ಮ ಮನೆಯ ಬಾತ್ ರೂಂ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರೋ ಘಟನೆ ಬೆಳಕಿಗೆ ಬಂದಿದೆ. ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಬುಧವಾರ ದಂಪತಿ ತಮ್ಮ Read more…

BREAKING: ಸತತ 7 ಗಂಟೆ ವಿಚಾರಣೆ ನಂತರ ಭ್ರಷ್ಟಾಚಾರ ಪ್ರಕರಣದಲ್ಲಿ ಟಿಎಂಸಿ ನಾಯಕ ಅರೆಸ್ಟ್

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಟಿಎಂಸಿ ನಾಯಕ ಶಾಂತನು ಬ್ಯಾನರ್ಜಿ ಅವರನ್ನು ಬಂಧಿಸಿದ್ದಾರೆ. ಸತತ 7 ಗಂಟೆಗಳ ವಿಚಾರಣೆಯ Read more…

ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ವೇಳೆಯಲ್ಲೇ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಮುಂಬೈ: ಇಲ್ಲಿನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಸಂಜೆ ಟಿವಿ ಧಾರಾವಾಹಿ ‘ಗಮ್ ಹೈ ಕಿಸಿಕೇ ಪ್ಯಾರ್ ಮೇಯಿನ್’ ಸೆಟ್‌ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ Read more…

ರಸ್ತೆ ಬದಿ ತಡೆಗೋಡೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ Read more…

BREAKING: ಖಲಿಸ್ತಾನ್ ಪರ ಇದ್ದ 6 ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ

ನವದೆಹಲಿ: ಸರ್ಕಾರದ ನಿದರ್ಶನದ ಮೇರೆಗೆ ಖಾಲಿಸ್ತಾನ್ ಪರ ಭಾವನೆಗಳನ್ನು ಉತ್ತೇಜಿಸುವ ಕನಿಷ್ಠ ಆರು ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಕಳೆದ 10 ದಿನಗಳಿಂದ Read more…

ರಿಲಯನ್ಸ್​ನಿಂದ ಐಕಾನಿಕ್ ಪಾನೀಯ ಬ್ರಾಂಡ್ ಕ್ಯಾಂಪಾ ಬಿಡುಗಡೆ

ನವದೆಹಲಿ: ಉದ್ಯಮಿ ಮುಖೇಶ್​ ಅಂಬಾನಿ ಅವರ, ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ (ಆರ್‌ಆರ್‌ವಿಎಲ್‌)ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆ ಹಾಗೂ ಎಫ್‌ಎಂಸಿಜಿ ಘಟಕವಾಗಿರುವ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್‌ಸಿಪಿಎಲ್‌) Read more…

ಹೆಣ್ಣು ಅನುಭವಿಸುವ ನೋವಿಗೆ ಹೋಳಿಯ ಬಳಕೆ: ಭಾರತ್​ ಮ್ಯಾಟ್ರಿಮೋನಿಯಲ್​ ಬೈಕಾಟ್​ ಟ್ರೆಂಡ್​

ಒಂದು ಹೆಣ್ಣು ಅನುಭವಿಸುವ ನೋವು ಹೊರಜಗತ್ತಿಗೆ ಕಾಣುವುದು ಅಪರೂಪ. ಹೊರಗಡೆ ನಗುವಿನ ಮುಖವಾಡ ಹೊತ್ತು ಒಳಗೆ ಅನುಭವಿಸುತ್ತಿರುವ ಹಿಂಸೆ ಆಕೆಗಷ್ಟೇ ಗೊತ್ತಿರಲು ಸಾಕು. ಹೆಣ್ಣಿನ ಸುರಕ್ಷತೆ ಮುಖ್ಯ ಎಂದು Read more…

ಸಚಿವ ಸೋಮಣ್ಣ ಪಕ್ಷ ಬಿಡಲ್ಲ, ಸುಮಲತಾ ಬೆಂಬಲ ಘೋಷಿಸಿರುವುದು ಬಿಜೆಪಿಗೆ ಬಂದಂತೆ: ಜಗದೀಶ್ ಶೆಟ್ಟರ್

ರಾಯಚೂರು: ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಸೋಮಣ್ಣ ಅವರು ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ. Read more…

H3N2 ಆತಂಕದ ಹೊತ್ತಲ್ಲೇ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ಮಾಹಿತಿ

ನವದೆಹಲಿ: ಮಾರ್ಚ್ ಅಂತ್ಯದ ವೇಳೆಗೆ ಇನ್ಫ್ಲುಯೆನ್ಜ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆಯಿದೆ ಮತ್ತು H3N2 ಪ್ರಕರಣಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ. Read more…

BREAKING: ಮಾ. 17 ರವರೆಗೆ ಇಡಿ ಕಸ್ಟಡಿಗೆ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಶುಕ್ರವಾರ ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ Read more…

ಕಿಡ್ನಿ ವೈಫಲ್ಯಕ್ಕೆ ಕಾರಣವಾಗುತ್ತೆ ಅತಿಯಾದ ನೀರು ಸೇವನೆ; ಒಂದೇ ವರ್ಷದಲ್ಲಿ ದುಪ್ಪಟ್ಟಾಗಿದೆ ರೋಗಿಗಳ ಸಂಖ್ಯೆ….!

ವೈದ್ಯರು ಮತ್ತು ಹಿರಿಯರು ಸಾಕಷ್ಟು ನೀರು ಕುಡಿಯಲು ಸಲಹೆ ನೀಡ್ತಾರೆ. ದೇಹವನ್ನು ಹೈಡ್ರೇಟ್‌ ಆಗಿಟ್ಟುಕೊಳ್ಳಲು ಚೆನ್ನಾಗಿ ನೀರು ಕುಡಿಯಬೇಕು. ಆದರೆ ನೀರನ್ನು ಅತಿಯಾಗಿ ಸೇವಿಸಿದರೆ ಮೂತ್ರಪಿಂಡಕ್ಕೆ ತೊಂದರೆಯಾಗಬಹುದು. ಇದೇ Read more…

BIG NEWS: ಬಿಜೆಪಿಗೆ ಬೆಂಬಲ ಘೋಷಿಸಿದ ಸಂಸದೆ ಸುಮಲತಾ; ಇದು ನಮಗೆ ಸಂಬಂಧಿಸದ ವಿಚಾರ ಎಂದ ಕಾಂಗ್ರೆಸ್

ಶಿವಮೊಗ್ಗ: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಈ ವಿಚಾರಕ್ಕೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ. ಶಿವಮೊಗ್ಗದಲ್ಲಿ Read more…

ಈ ಸಮಸ್ಯೆಗಳಿರುವವರಿಗೆ ಬಾಳೆಹಣ್ಣು ಸೇವನೆ ಅಪಾಯಕಾರಿ…!

ಬಹುತೇಕ ಎಲ್ಲರೂ ಇಷ್ಟಪಡುವಂತಹ ಹಣ್ಣು ಬಾಳೆಹಣ್ಣು. ಇದು ಅತ್ಯಂತ ಆರೋಗ್ಯಕರ ಮತ್ತು ಪೌಷ್ಟಿಕ ಆಹಾರವಾಗಿದೆ. ಇದೇ ಕಾರಣಕ್ಕೆ  ಪ್ರಪಂಚದಾದ್ಯಂತ ಎಲ್ಲರೂ ಇದನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತಾರೆ. ಬಾಳೆಹಣ್ಣಿನಲ್ಲಿರುವ ಆರೋಗ್ಯಕಾರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...