alex Certify Live News | Kannada Dunia | Kannada News | Karnataka News | India News - Part 205
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಪದಾರ್ಥಗಳನ್ನು ಅತಿಯಾಗಿ ಬೇಯಿಸಿ ತಿಂದರೆ ಬರಬಹುದು ಕ್ಯಾನ್ಸರ್‌…..!

ಅನೇಕ ಬಾರಿ ತಿಳಿಯದೇ ಮಾಡುವ ತಪ್ಪುಗಳು ನಮ್ಮ ಪ್ರಾಣಕ್ಕೇ ಮಾರಕವಾಗುತ್ತವೆ. ಆಹಾರ ಪದಾರ್ಥಗಳನ್ನು ಅತಿಯಾಗಿ ಬೇಯಿಸುವುದು ಕೂಡ ಇಂತಹ ತಪ್ಪುಗಳಲ್ಲೊಂದು. ಈ ರೀತಿ ಅತಿಯಾಗಿ ಬೇಯಿಸಿದ ಕೆಲವು ಪದಾರ್ಥಗಳನ್ನು Read more…

ಬಲು ರುಚಿಕರ ‘ಪನ್ನೀರ್ʼ ಪರೋಟಾ

ಪನ್ನೀರ್ ಎಂದರೆ ಕೆಲವರಿಗೆ ತುಂಬಾ ಇಷ್ಟ. ಅದರಲ್ಲೂ ಪನ್ನೀರ್ ನಿಂದ ಪರೋಟ ತಯಾರಿಸಿದರೆ ಕೇಳಬೇಕೆ…? ಪನ್ನೀರ್ ಬಳಸಿ ಸುಲಭವಾಗಿ ಪರೋಟ ಮಾಡುವ ವಿಧಾನ ಇಲ್ಲಿದೆ. ಮನೆಯಲ್ಲಿ ಮಾಡಿ ಸವಿಯಿರಿ. Read more…

ತುಷ್ಟೀಕರಣ ನೀತಿಯಿಂದ ಗಣೇಶೋತ್ಸವಕ್ಕೆ ಅಡ್ಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಆಕ್ರೋಶ

ಕುರುಕ್ಷೇತ್ರ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಟೀಕಿಸಿದ್ದಾರೆ. ತುಷ್ಟೀಕರಣ ನೀತಿಯಿಂದಾಗಿ ಕರ್ನಾಟಕದಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಪಡಿಸಲಾಗುತ್ತಿದೆ Read more…

ವಯಸ್ಸಾದರೂ ಹರೆಯದವರಂತೆ ಕಾಣಲು ಸಹಾಯಕ ಈ ಉಪಾಯ

ಕಾಂತಿಯುತ ತ್ವಚೆ ಹೊಂದಬೇಕು ಎಂಬ ಆಸೆ ಯಾರಿಗೆ ತಾನೇ ಇರೋದಿಲ್ಲ ಹೇಳಿ. ಇದಕ್ಕಾಗಿಯೇ ಮಹಿಳೆಯರು ಪಾರ್ಲರ್​ಗಳಿಗೆ ತೆರಳಿ ಸಾವಿರಾರು ರೂಪಾಯಿಯನ್ನ ವ್ಯಯಿಸುತ್ತಾರೆ. ಅದರಲ್ಲೂ ವಯಸ್ಸಾದ ಬಳಿಕ ಮುಖ ಸುಕ್ಕಾದರಂತೂ Read more…

ಗ್ರಾಹಕರಿಗೆ ಶಾಕ್: ಕೆಎಂಎಫ್ ನಂದಿನಿ ಹಾಲಿನ ದರ ಮತ್ತೆ 2 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿ ಲೀಟರ್ ಹಾಲಿನ ದರ 1 ರಿಂದ 2 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ Read more…

BREAKING: ಮಧ್ಯರಾತ್ರಿಯೇ ವಿಚಾರಣೆ: ನಾನೇನು ಮಾಡಿಲ್ಲ, ಇದೆಲ್ಲ ಷಡ್ಯಂತ್ರ ಎಂದು ಮಂಕಾದ ಶಾಸಕ ಮುನಿರತ್ನ

ಬೆಂಗಳೂರು: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಪೊಲೀಸರು ಬಂಧಿಸಿದ ಬಳಿಕ ಮಂಕಾಗಿದ್ದು, ಮೌನಕ್ಕೆ ಜಾರಿದ್ದಾರೆ. ಅಶೋಕನಗರ ಠಾಣೆಗೆ ಕರೆತಂದು ಮಧ್ಯರಾತ್ರಿ ಮುನಿರತ್ನ Read more…

ಕುರ್ಚಿಯಲ್ಲಿ ಕುಳಿತೇ ಹೀಗೆ ‘ಕೊಬ್ಬು’ ಕರಗಿಸಿಕೊಳ್ಳಿ

ನಾವಂದುಕೊಂಡಂತೆ ಕುರ್ಚಿಯಲ್ಲಿ ಕುಳಿತರೆ ಕೊಬ್ಬು ಹೆಚ್ಚಾಗುತ್ತದೆ. ಆದರೆ ಅದೇ ಕುರ್ಚಿಯಲ್ಲಿ ಕುಳಿತುಕೊಂಡು ಕೊಬ್ಬು ಕರಗಿಸಬಹುದು ಎಂದರೆ ನಂಬುತ್ತಿರಾ, ಹೌದು ಕುಳಿತುಕೊಂಡೇ ಕೆಲವು ಸರಳ ವ್ಯಾಯಾಮ ಮಾಡಿದಲ್ಲಿ ಕೊಬ್ಬನ್ನು ಕರಗಿಸಬಹುದಾಗಿದೆ. Read more…

BREAKING: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ. ಜೀವ Read more…

BIG NEWS: ರಾಜ್ಯದಲ್ಲಿ ವಿದ್ಯುತ್ ವೆಚ್ಚ ಕಡಿಮೆ ಮಾಡಲು ‘ಹೊಂಬೆಳಕು’ ಯೋಜನೆ ಜಾರಿ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು Read more…

ಮೂರು ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ: ನಾಲ್ವರು ಸಾವು | VIDEO

ಉತ್ತರ ಪ್ರದೇಶದ ಮೀರತ್‌ನ ಲೋಹಿಯಾ ನಗರ ಪ್ರದೇಶದ ಜಾಕಿರ್ ಕಾಲೋನಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಯುವತಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೀರತ್ ಜಿಲ್ಲಾ Read more…

ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮಂಡ್ಯ: ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ “ಗಗನಚುಕ್ಕಿ ಜಲಪಾತೋತ್ಸವ – 2024” ಅನ್ನು Read more…

ವಾಕಿಂಗ್ ಮಾಡುವುದರಿಂದಾಗುತ್ತೆ ಹಲವು ‘ಪ್ರಯೋಜನ’

ಆರೋಗ್ಯವೇ ಭಾಗ್ಯ. ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿದ್ದರೆ, ಕೆಲಸ, ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂಬ ಮಾತು ಹಿಂದಿನಿಂದಲೂ ಇದೆ. ಹಾಗಾಗಿ ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಅನೇಕರು ಶ್ರಮ ವಹಿಸುತ್ತಾರೆ. ಆರೋಗ್ಯಕರ Read more…

BIG NEWS: ಇಂದು ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರಾಜ್ಯಾದ್ಯಂತ 2500 ಕಿ.ಮೀ. ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ

ಬೆಂಗಳೂರು: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ರಾಜ್ಯದ ಗಡಿ ಜಿಲ್ಲೆಗಳಾದ Read more…

ಸಿಹಿ ಸಿಹಿ ‘ಕಲಾಕಂದ’ ಸವಿದು ನೋಡಿ

ಸಿಹಿ ಎಂದರೆ ಯಾರು ಬೇಡ ಅನ್ನುತ್ತಾರೆ ಹೇಳಿ…? ಮಕ್ಕಳಿಗಂತೂ ಸಿಹಿ ಪದಾರ್ಥಗಳು ತುಂಬಾ ಇಷ್ಟ. ಇನ್ನಂತೂ ಸಾಲುಸಾಲು ಹಬ್ಬಗಳು ಶುರುವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಮಾಡಿಕೊಂಡು ಸವಿಯಿರಿ ಈ ರುಚಿಕರವಾದ Read more…

ಭಾನುವಾರ ಈ ಕೆಲಸ ಮಾಡಿದ್ರೆ ಲಭಿಸುತ್ತೆ ʼಉದ್ಯೋಗʼ

ಈಗಿನ ದಿನಗಳಲ್ಲಿ ದೊಡ್ಡ ದೊಡ್ಡ ಡಿಗ್ರಿ ಪಡೆದ್ರೂ ಯುವಕರಿಗೆ ಉದ್ಯೋಗ ಸಿಗುವುದಿಲ್ಲ. ಕಾರ್ಮಿಕ ಕೆಲಸ ಇರಲಿ, ಉದ್ಯೋಗವಿರಲಿ, ಎಸಿ ರೂಂನಲ್ಲಿ ಕುಳಿತು ಮಾಡುವ ಕೆಲಸವಿರಲಿ ಎಲ್ಲದಕ್ಕೂ ಹಿಂದಿನ ಜನ್ಮದ Read more…

SHOCKING: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಹೃದಯ ಸ್ತಂಭನದಿಂದ 3 ನೇ ತರಗತಿ ವಿದ್ಯಾರ್ಥಿನಿ ಸಾವು

ಲಖ್ನೋ: ಮಾಂಟ್‌ಫೋರ್ಟ್ ಇಂಟರ್ ಕಾಲೇಜಿನ 9 ವರ್ಷದ ಬಾಲಕಿ ಶುಕ್ರವಾರ ತನ್ನ ತರಗತಿಯ ಹೊರಗೆ ಆಟವಾಡುತ್ತಿದ್ದಾಗ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾಳೆ. 3 ನೇ ತರಗತಿಯ ವಿದ್ಯಾರ್ಥಿನಿ ಮಾನ್ವಿ ಸಿಂಗ್ Read more…

BIG NEWS: HSRP ಗಡುವು ಮುಕ್ತಾಯವಾದ್ರೂ ಬಲವಂತದ ಕ್ರಮ ಇಲ್ಲ, ಸೆ. 18ರ ನಂತರ ಅಳವಡಿಕೆ ಗಡುವು ವಿಸ್ತರಣೆ ಸಾಧ್ಯತೆ

ಬೆಂಗಳೂರು: ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ನಾಳೆಗೆ ಮುಕ್ತಾಯವಾದರೂ ವಾಹನ ಚಾಲಕರ ವಿರುದ್ಧ ಇನ್ನೂ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಲಾಗಿದೆ. ಸೆಪ್ಟೆಂಬರ್ 18 ರಂದು ಕರ್ನಾಟಕ Read more…

BREAKING: ಮುನಿರತ್ನ ಬಂಧನ ವಿರೋಧಿಸಿ ಪೊಲೀಸ್ ಠಾಣೆ ಎದುರು ಬೆಂಬಲಿಗರ ಹೈಡ್ರಾಮಾ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಬಂಧಿಸಿರುವುದನ್ನು ವಿರೋಧಿಸಿ ಬೆಂಬಲಿಗರು ವಯಾಲಿಕಾವಲ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ Read more…

SHOCKING: ಬಿಸಿಯೂಟದಲ್ಲಿ ಸತ್ತ ಗೋಸುಂಬೆ ಪತ್ತೆ: 65 ವಿದ್ಯಾರ್ಥಿಗಳು ಅಸ್ವಸ್ಥ

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ಟೊಂಗ್ರಾದಲ್ಲಿನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ ನಂತರ ಕನಿಷ್ಠ 65 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳು ಊಟ ಮಾಡಿದ ಸ್ವಲ್ಪ ಸಮಯದ ನಂತರ Read more…

ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ: ಮುನಿರತ್ನ ಬಂಧನಕ್ಕೆ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ತರಾತುರಿಯಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿ ನಿಂದನೆ, ಜೀವ ಬೆದರಿಕೆ Read more…

2-1 ಗೋಲುಗಳಿಂದ ಪಾಕಿಸ್ತಾನ ಮಣಿಸಿದ ಭಾರತ: ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ 8 ವರ್ಷದ ಅಜೇಯ ಓಟ ಮುಂದುವರಿಕೆ

ನವದೆಹಲಿ: ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ರ ಐದನೇ ಲೀಗ್ ಹಂತದ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿದೆ. ಪಾಕ್ ವಿರುದ್ಧದ ಎಂಟು ವರ್ಷಗಳ ಸುದೀರ್ಘ ಅಜೇಯ ಓಟವನ್ನು ಹಾಗೇ Read more…

BREAKING: ಶಾಸಕ ಮುನಿರತ್ನಗೆ ಮತ್ತೊಂದು ಶಾಕ್: ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶಕ್ಕೆ Read more…

BREAKING NEWS: ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

ಮಡಿಕೇರಿ: ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಅಕ್ಟೋಬರ್ 17ರಂದು ಬೆಳಗ್ಗೆ 7:40ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ತುಲಾ ಲಗ್ನದಲ್ಲಿ ಜೀವನದಿ ಕಾವೇರಿ ಆವಿರ್ಭವಿಸಲಿದ್ದಾಳೆ. ಭಾಗಮಂಡಲದಲ್ಲಿ ಶಾಸ್ತ್ರ ನೋಡುವ Read more…

BREAKING NEWS: ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ

ಕೋಲಾರ: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ Read more…

BIG NEWS: ಶಾಸಕ ಮುನಿರತ್ನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲು ಮುಂದಾದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕ ಮುಂದಾಗಿದೆ. ಈ ಬಗ್ಗೆ ಮಾಜಿ ಶಾಸಕಿ, ಮಹಿಳಾ ಕಾಂಗ್ರೆಸ್ Read more…

BIG NEWS: ಶಾಸಕ ಮುನಿರತ್ನ ಆಡೀಯೋ ಕೇಸ್: ಸಿಎಂ ಭೇಟಿಯಾದ ಗುತ್ತಿಗೆದಾರ ಚಲುವರಾಜು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ, ಜಾತಿ ನಿಂದನೆ, ಅಶ್ಲೀಲ ಪದ ಬಳಕೆ ಪ್ರಕರಣದಡಿ ದೂರು ನೀಡಿರುವ ಗುತ್ತಿಗೆದಾರ ಚಲುವರಾಜು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರೆ. Read more…

BIG NEWS: ನಾನೆಲ್ಲೂ ನಾಪತ್ತೆಯಾಗಿಲ್ಲ; ನನ್ನನ್ನೇ ದೇವರೆಂದವರು ಇಂದು ನನ್ನ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ; ಮುನಿರತ್ನ ಆಕ್ರೋಶ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ತನ್ನ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಅಲ್ಲಗಳೆದಿದ್ದು, ತಾನು ಎಲ್ಲಿಯೂ ನಾಪತ್ತೆಯಾಗಿಲ್ಲ, ತಲೆಮರೆಸಿಕೊಳ್ಳಲು ನಾನೇನು ಅಂತಹ ಪಾಪ, ಅಪರಾಧವನ್ನೂ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ. ಗುತ್ತಿಗೆದಾರ Read more…

BIG NEWS: ಮೊದಲು ನಿಮ್ಮದೇ ಪಕ್ಷದ ಮುನಿರತ್ನ ಬಾಯಿ ಶುದ್ಧ ಮಾಡಿ ಊರಿಗೆ ಬುದ್ದಿ ಹೇಳಿ: ಬಿಜೆಪಿ ನಾಯಕರಿಗೆ ಸಿಎಂ ‘ಟಾಂಗ್’

ಬೆಂಗಳೂರು: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ Read more…

25 ದಿನ ಪೂರೈಸಿದ ‘ಲಾಫಿಂಗ್ ಬುದ್ಧ’

ಪ್ರಮೋದ್ ಶೆಟ್ಟಿ ಅಭಿನಯದ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ಪ್ರೇಕ್ಷಕರನ್ನು ಹೊಟ್ಟೆ ಉಣ್ಣಾಗಿಸುವಂತೆ ನಕ್ಕು ನಗಿಸಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ತಿಂಗಳು ಆಗಸ್ಟ್ 30 Read more…

BIG NEWS : ‘ಪ್ರಧಾನಿ ಮೋದಿ’ ಉದ್ಘಾಟಿಸಬೇಕಿದ್ದ ‘ವಂದೇ ಭಾರತ್’ ರೈಲಿನ ಮೇಲೆ ಕಲ್ಲು ತೂರಾಟ, ಐವರು ಅರೆಸ್ಟ್..!

ನವದೆಹಲಿ : ಪರೀಕ್ಷಾರ್ಥ ಸಂಚಾರ ನಡೆಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಛತ್ತೀಸ್ಗಢದ ಮಹಾಸುಮುಂಡ್ನಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...