alex Certify Live News | Kannada Dunia | Kannada News | Karnataka News | India News - Part 207
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರು ಬೆಳ್ಳಿ ಕಾಲ್ಗೆಜ್ಜೆ, ಕಾಲುಂಗುರ ಧರಿಸುವುದೇಕೆ…..? ಇಲ್ಲಿದೆ ಅಚ್ಚರಿಗೊಳಿಸುವಂತಹ ಸತ್ಯ……!

ಬೆಳ್ಳಿಯ ಕಾಲುಂಗುರ ಮತ್ತು ಕಾಲ್ಗೆಜ್ಜೆ ಭಾರತೀಯ ಮಹಿಳೆಯರ ಪಾಲಿಗೆ ಮುತ್ತೈದೆತನದ ಸಂಕೇತವೆಂದು ಭಾವಿಸಲಾಗುತ್ತದೆ. ಕಾಲುಂಗುರಗಳು ಪಾದದ ಅಂದವನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯದ ಮೇಲೂ ಧನಾತ್ಮಕ ಪರಿಣಾಮ ಬೀರುತ್ತದೆ. ಭಾರತದ Read more…

ಗೊರಕೆ ಸಮಸ್ಯೆಯಿಂದ ನಿದ್ರೆ ಬರ್ತಿಲ್ವಾ….? ಇಲ್ಲಿದೆ ನೋಡಿ ಮನೆ ಮದ್ದು

ಗೊರಕೆ ಒಂದು ತಲೆನೋವಿನ ಸಮಸ್ಯೆ. ಗೊರಕೆ ಹೊಡೆಯುವವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಕ್ಕಪಕ್ಕದಲ್ಲಿ ಮಲಗಿರುವವರಿಗೆ ಇದು ನಿದ್ರೆ ನೀಡುವುದಿಲ್ಲ. ಉಸಿರಾಟ ವ್ಯವಸ್ಥೆಯಲ್ಲಿ ಅಡಚಣೆ ಉಂಟಾದಾಗ ಆಂತರಿಕ ಅಂಗಾಂಶಗಳ ಕಂಪನ ಉಂಟಾಗುತ್ತದೆ. Read more…

ಮುಂದಿನ ತಿಂಗಳು ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ: ರಮೇಶ್ ಜಾರಕಿಹೊಳಿ

ರಾಯಚೂರು: ಡಿಸೆಂಬರ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಯತ್ನಾಳ್, ಪ್ರತಾಪ್ ಸಿಂಹ ಸೇರಿದಂತೆ Read more…

ʼಬಾದಾಮಿʼ ಸೇವನೆಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಒಣ ಹಣ್ಣು ಬಾದಾಮಿ ಸೇವನೆಯಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಪೋಷಕಾಂಶಗಳ ಆಗರವಾಗಿರುವ ಬಾದಾಮಿ ಮಕ್ಕಳ ಬುದ್ಧಿ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿ ದಿನ ನೆನೆಸಿದ ನಾಲ್ಕು Read more…

ಗಮನಿಸಿ: ರಾಜ್ಯದಲ್ಲಿ ನಾಳೆಯಿಂದ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 13 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗ, ಚಾಮರಾಜನಗರದಲ್ಲಿ ನವೆಂಬರ್ 14ರಿಂದ ಮೂರು Read more…

ತೂಕ ಇಳಿಸುವಲ್ಲಿ ಸಹಕಾರಿ ದಕ್ಷಿಣ ಭಾರತದ ಈ ಆಹಾರ……!

ಭಾರತದಲ್ಲಿ ಬಗೆ ಬಗೆಯ, ರುಚಿ ರುಚಿಯ ಆಹಾರದ ಸವಿ ಸವಿಯಬಹುದು. ಒಂದೊಂದು ಪ್ರದೇಶದಲ್ಲಿ ಒಂದೊಂದು ಆಹಾರ ಪ್ರಸಿದ್ಧಿ ಪಡೆದಿದೆ. ದಕ್ಷಿಣ ಭಾರತದ ಆಹಾರಗಳ ಪಟ್ಟಿಯಲ್ಲಿ ಇಡ್ಲಿ, ಸಾಂಬಾರ್, ದೋಸೆ, Read more…

ಸವಿಯಾದ ʼಹೆಸರು ಬೇಳೆʼ ಹಲ್ವ ಮಾಡಿ ನೋಡಿ

ಹೆಸರು ಬೇಳೆ ನೈಸರ್ಗಿಕವಾಗಿ ಸಮೃದ್ಧವಾದ ಪ್ರೋಟೀನ್ ಹೊಂದಿದೆ. ಇದರಿಂದ ತಯಾರಿಸುವ ಪ್ರತಿ ತಿಂಡಿ ಆರೋಗ್ಯ ಪೂರ್ಣ. ಅದರಲ್ಲೂ ಹೆಸರು ಬೇಳೆ ಹಲ್ವಾದ ರುಚಿನೇ ಬೇರೆ. ಯಾಕೆಂದರೆ ಇದರಲ್ಲಿ ತುಪ್ಪ, Read more…

ಪಪ್ಪಾಯಿಯ ನಿಯಮಿತ ಸೇವನೆಯಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು

ಪಪ್ಪಾಯ ಹಣ್ಣುಗಳನ್ನು ಕೆಲವರು ಇಷ್ಟಪಡುವುದಿಲ್ಲ. ಆದರೆ, ಒಮ್ಮೆ ಪಪ್ಪಾಯಿ ರುಚಿ ಹಿಡಿಸಿದ್ರೆ ಚಪ್ಪರಿಸಿ ತಿನ್ನುತ್ತಾರೆ. ಸಾಮಾನ್ಯವಾಗಿ ಈ ಹಣ್ಣುಗಳನ್ನು ಉಷ್ಣವಲಯದ ಹವಾಮಾನದಲ್ಲಿ ಬೆಳೆಯಲಾಗುತ್ತದೆ. ಪಪ್ಪಾಯವನ್ನು ಸೇವಿಸುವುದರಿಂದ ಬಾಯಿಗೆ ರುಚಿಯಾಗಿರುವುದು Read more…

BREAKING: ಬೆಂಗಳೂರು ಮೇಲ್ಸೇತುವೆ ಮೇಲೆ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು ಏರ್ ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಿಎಂಟಿಸಿ ಚಾಲಕ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ಅವಹೇಳನಕಾರಿ ಪೋಸ್ಟ್: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ವಿರುದ್ಧ ಎಫ್ಐಆರ್

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಅವರ ಪುತ್ರ ಮತ್ತು ರಾಜ್ಯ ಸಚಿವ ನಾರಾ ಲೋಕೇಶ್ ಮತ್ತು ಸೊಸೆ ಬ್ರಹ್ಮಿಣಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಮಾಡಿದ ಆರೋಪದ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಿಜಿ ಆಯುಷ್ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಪಿಜಿ ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಕಟಿಸಲಾಗಿದೆ. ನವೆಂಬರ್ 12ರ ಮಧ್ಯಾಹ್ನ 2ಗಂಟೆಗೆ ಅಂತಿಮ ಫಲಿತಾಂಶ Read more…

ಇದನ್ನು ಸೇವಿಸಿದ್ರೆ ಸಲೀಸಾಗುತ್ತೆ ʼಜೀರ್ಣ ಕ್ರಿಯೆʼ

ಜೀರಿಗೆ ಅಡುಗೆಗೆ ರುಚಿ ಕೊಡುವುದರೊಂದಿಗೆ ಇನ್ನು ಅನೇಕ ಲಾಭಗಳನ್ನು ನೀಡುತ್ತದೆ. ಅದರಲ್ಲೂ ಬಿಸಿನೀರಿಗೆ ಸ್ವಲ್ಪ ಜೀರಿಗೆ ಹಾಕಿ ಕುದಿಸಿ ಸೋಸಿದ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ. ಇದರಿಂದ ಕೊಬ್ಬು Read more…

ಗುರುವಾರ ಈ ಕೆಲಸ ಮಾಡಿದ್ರೆ ತಪ್ಪಿದ್ದಲ್ಲ ಸಂಕಷ್ಟ

ಗುರುವಾರ ಈ ಕೆಲಸ ಮಾಡಬೇಡಿ ಎಂಬುದನ್ನು ಸಾಮಾನ್ಯವಾಗಿ ನೀವು ಹಿರಿಯರ ಬಾಯಿಂದ ಕೇಳಿರ್ತೀರಾ. ಯಾಕೆಂದ್ರೆ ಅದ್ರ ನಕಾರಾತ್ಮಕ ಪ್ರಭಾವ ನಮ್ಮ ಜೀವನದ ಮೇಲಾಗುತ್ತದೆ. ಆರ್ಥಿಕ ಸಂಕಷ್ಟ ಕಾಡುತ್ತದೆ. ಜ್ಯೋತಿಷ್ಯ Read more…

ಪುರುಷರ ವೀರ್ಯ ವೃದ್ಧಿ ಮಾಡುತ್ತವೆ ಈ ʼಸೂಪರ್‌ ಫುಡ್‌ʼ ಗಳು…..!

ಜಂಕ್‌ ಫುಡ್‌ ಅನ್ನೋದು ನಿಮ್ಮ ಪುರುಷತ್ವಕ್ಕೂ ಕುತ್ತು ತರುತ್ತದೆ ಅಂದ್ರೆ ನಂಬಲೇಬೇಕು. ಹಣ್ಣು, ತರಕಾರಿ, ಮೀನು, ಚಿಕನ್‌ ಸೇರಿದಂತೆ ಆರೋಗ್ಯಕರ ಆಹಾರ ಸೇವಿಸುವ ಪುರುಷರಲ್ಲಿ ವೀರ್ಯಾಣು ಉತ್ಪತ್ತಿ ಹೆಚ್ಚಾಗಿರುತ್ತದೆ. Read more…

ಹಸುವಿಗೆ ʼಆಹಾರʼ ನೀಡಿದ್ರೆ ಪ್ರಾಪ್ತಿಯಾಗುತ್ತೆ ಲೌಕಿಕ ಹಾಗೂ ಅಲೌಕಿಕ ಸುಖ

ಹಿಂದೂ ಧರ್ಮದಲ್ಲಿ ಹಸುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಹಸುವನ್ನು ತಾಯಿಗೆ ಹೋಲಿಕೆ ಮಾಡಲಾಗುತ್ತದೆ. ಬಹುತೇಕ ಮನೆಗಳಲ್ಲಿ ಹಸುವಿನ ಪೂಜೆ ನಡೆಯುತ್ತದೆ. ಹಸುವಿನ ದೇಹದಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿವೆ Read more…

ಇಸ್ಲಾಂ ಧರ್ಮ ಸೇರಲು ಸಿದ್ಧತೆ ಮಾಡಿಕೊಂಡಿದ್ದರು: ಡಾ. ಅಂಬೇಡ್ಕರ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಖಾದ್ರಿ

ಹಾವೇರಿ: ಡಾ. ಬಿ.ಆರ್. ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು ಎಂದು ಕಾಂಗ್ರೆಸ್ ಮುಖಂಡ ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿಗ್ಗಾವಿಯಲ್ಲಿ ಆದಿ ಜಾಂಬವ Read more…

BREAKING: ವಿವಿಧ ಇಲಾಖೆ, ನಿಗಮ, ಮಂಡಳಿಗಳಲ್ಲಿ ಅಕ್ರಮ ಆರೋಪ: ತನಿಖಾಧಿಕಾರಿ ನೇಮಿಸಿ ಸರ್ಕಾರ ಆದೇಶ

ಬೆಂಗಳೂರು: ವಿವಿಧ ಇಲಾಖೆ, ನಿಗಮ, ಮಂಡಳಿಗಳಲ್ಲಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ತನಿಖಾಧಿಕಾರಿಯನ್ನು ಸರ್ಕಾರ ನೇಮಕ ಮಾಡಿದೆ. ತನಿಖಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಅವರನ್ನು Read more…

BREAKING: ಗುಂಡು ಹಾರಿಸಿಕೊಂಡು ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಆತ್ಮಹತ್ಯೆ

ಕಾರವಾರ: ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಕೈಗಾ ಅಣುಸ್ಥಾವರದ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ Read more…

ಗರ್ಭಿಣಿ ಪತ್ನಿ, ಮಗು ಕೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟ ಕೇಸ್: ಆತ್ಮಹತ್ಯೆಗೆ ಪ್ರಚೋದನೆಯಡಿ ತಾಯಿ, ತಂಗಿ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯ ಪಕ್ಷಿಕೆರೆಯಲ್ಲಿ ಗರ್ಭಿಣಿ ಪತ್ನಿ, ಮಗು ಕೊಂದು ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ Read more…

BREAKING: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಮೇಲೆ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

ಹಾವೇರಿ: ಹಾವೇರಿ ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಮೇಲೆ ರೌಡಿ ಶೀಟ್ ಇಲ್ಲ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಯಾಸಿರ್ Read more…

SHOCKING: ಬೀಚ್ ಸಮೀಪ ಬಾಕ್ಸ್ ನಲ್ಲಿತ್ತು 7 ತುಂಡುಗಳಾಗಿ ಕತ್ತರಿಸಿದ್ದ ಮೃತದೇಹ

ಮುಂಬೈ: ಮುಂಬೈನ ಗೊರೈ ಬೀಚ್‌ಗೆ ಹೋಗುವ ಪಕ್ಕದ ರಸ್ತೆಯಲ್ಲಿ 25 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಛಿದ್ರಗೊಂಡ ದೇಹವು ಹಲವಾರು ಪ್ಲಾಸ್ಟಿಕ್ ಬಾಕ್ಸ್‌ ಗಳಲ್ಲಿ ಭಾನುವಾರ ಪತ್ತೆಯಾಗಿದೆ. Read more…

BIG BREAKING: ಹುಂಡಿ ಹಣ ಬಳಕೆ ಬಗ್ಗೆ ರಾಜ್ಯದ 36 ಸಾವಿರ ದೇಗುಲಗಳಲ್ಲಿ ಸರ್ಕಾರದಿಂದ ಫಲಕ ಅಳವಡಿಕೆ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಹುಂಡಿ ಹಣ ಬಳಕೆ ಬಗ್ಗೆ ಫಲಕ ಹಾಕಲು ಸರ್ಕಾರ ಸಜ್ಜಾಗಿದೆ. ದೇವಸ್ಥಾನದ ಹುಂಡಿ ಹಣ ದೇವಾಲಯದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುವುದು. Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಸಂಚಾರ…?

ಚಿಕ್ಕಮಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರು ಓಡಾಟ ನಡೆಸಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿಯೂ ನಕ್ಸಲರು ಓಡಾಟ ನಡೆಸಿದ ಬಗ್ಗೆ Read more…

BREAKING: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ Read more…

BREAKING: ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ 11 ಉಗ್ರರ ಹತ್ಯೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ ಸಿಆರ್‌ಪಿಎಫ್ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 11 ಶಂಕಿತ ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಕೆಲವು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(ಸಿಆರ್‌ಪಿಎಫ್) ಯೋಧರೂ ಗಾಯಗೊಂಡಿದ್ದಾರೆ. 11 Read more…

BREAKING: ವಡೋದರಾ ಐಒಸಿಎಲ್ ಸಂಸ್ಕರಣಾಗಾರದಲ್ಲಿ ಭಾರಿ ಸ್ಫೋಟ, ಬೆಂಕಿ

ಗುಜರಾತ್‌ನ ವಡೋದರಾದ ಕೊಯಾಲಿ ಪ್ರದೇಶದಲ್ಲಿ ಐಒಸಿಎಲ್‌ನ ಸಂಸ್ಕರಣಾಗಾರದಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದೆ. ರಿಫೈನರಿಯ ಶೇಖರಣಾ ತೊಟ್ಟಿಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಕಿಲೋಮೀಟರ್ ದೂರದವರೆಗೂ  ಹೊಗೆಯ ಮೋಡ, Read more…

ಬೆಂಗಳೂರಿನ ದಾಬಸ್ ಪೇಟೆ ಮ್ಯಾನ್ ಹೋಲ್ ದುರಂತ : ಮೃತರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ..!

ಬೆಂಗಳೂರು : ಇತ್ತೀಚೆಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಮ್ಯಾನ್ ಹೋಲ್ ದುರಂತದಲ್ಲಿ ಮೃತಪಟ್ಟ ಇಬ್ಬರು ಪೌರಕಾರ್ಮಿಕರ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ತಲಾ 10 ಲಕ್ಷ ರೂ. Read more…

ALERT : ಸ್ನಾನಕ್ಕೆ ‘ವಾಟರ್ ಹೀಟರ್’ ಬಳಸುವ ಮುನ್ನ ಎಚ್ಚರ : ಈ ತಪ್ಪು ಮಾಡಿದ್ರೆ ಬಾಂಬ್’ ನಂತೆ ಸ್ಫೋಟಗೊಳ್ಳಬಹುದು ಎಚ್ಚರ..!

ಜನರು ಸ್ನಾನ ಮಾಡಲು ಬಿಸಿ ನೀರನ್ನು ಬಳಸುತ್ತಾರೆ. ಆದರೆ ಪ್ರತಿಯೊಬ್ಬರ ಬಳಿಯೂ ಗೀಸರ್ ಇಲ್ಲ, ಆದ್ದರಿಂದ ಅನೇಕ ಜನರು ಮುಳುಗಿಸುವ ರಾಡ್ ಗಳ ಸಹಾಯದಿಂದ ನೀರನ್ನು ಬಿಸಿ ಮಾಡುತ್ತಾರೆ.ಅಂತಹ Read more…

ALERT : ಕಪ್ಪು ಕಲೆಗಳಿರುವ ‘ಈರುಳ್ಳಿ’ ಸೇವನೆ ಆರೋಗ್ಯಕ್ಕೆ ಹಾನಿಕಾರಕ : ಅಧ್ಯಯನ

ಹಸಿ ಈರುಳ್ಳಿಯನ್ನು ತಿನ್ನುವುದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ ಮತ್ತು ಅದರ ವಿಟಮಿನ್ ಸಿ ಅಂಶದಿಂದಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ, ಇದು ಪೊಟ್ಯಾಸಿಯಮ್ ಅಂಶದಿಂದಾಗಿ ಹೃದಯವನ್ನು Read more…

ಬಸ್-ಬೈಕ್ ನಡುವೆ ಅಪಘಾತ: ತಾಯಿ-ಮಗಳ ಸ್ಥಿತಿ ಗಂಭೀರ: ವಿದ್ಯಾರ್ಥಿಗಳ ಪ್ರತಿಭಟನೆಗೆ ಬಸ್ ಗಾಜು ಪುಡಿಪುಡಿ

ಮಂಗಳೂರು: ಖಾಸಗಿ ಬಸ್ ಹಾಗು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ತೋಡಾರ್ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...