alex Certify Live News | Kannada Dunia | Kannada News | Karnataka News | India News - Part 2081
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 10.30 ಕ್ಕೆ ಹೆಚ್.ಡಿ. ದೇವೇಗೌಡರು ದಾಖಲಾಗಿದ್ದಾರೆ. ಮಂಡಿ ನೋವಿನ Read more…

ಮಹೀಂದ್ರಾ ರೂಟ್ಸ್ ಫೆಸ್ಟಿವಲ್‌ನಲ್ಲಿ ನಾಯಿಗೆ ವಿಶೇಷ ಸೀಟು: ವಿಡಿಯೋ ವೈರಲ್​

ಮಹೀಂದ್ರಾ ರೂಟ್ಸ್ ಫೆಸ್ಟಿವಲ್‌ನ ಮೊದಲ ಆವೃತ್ತಿಯು ಮುಂಬೈನಲ್ಲಿ ಫೆಬ್ರವರಿ 24 ರಿಂದ ಫೆಬ್ರವರಿ 26 ರ ನಡುವೆ ನಡೆಯಿತು. ಈ ಕಾರ್ಯಕ್ರಮವು ಭಾರತದ ಶ್ರೀಮಂತ ಸಂಗೀತ ಮತ್ತು ಸಾಂಸ್ಕೃತಿಕ Read more…

ಪೊಲೀಸರಿಗೆ ಹೆದರುತ್ತೇನೆ ಎಂದು ಫಲಕ ಹಾಕಿಕೊಂಡು ಶರಣಾದ ಆರೋಪಿ

“ನಾನು ಪೊಲೀಸರಿಗೆ ಹೆದರುತ್ತೇನೆ” ಎಂದು ಬರೆದಿರುವ ಫಲಕವನ್ನು ಕುತ್ತಿಗೆಗೆ ಹಾಕಿಕೊಂಡು ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಸೋಮವಾರ ವ್ಯಕ್ತಿಯೊಬ್ಬ ಶರಣಾಗಿದ್ದಾನೆ. ಸೌರಭ್ ಗಿರಿ ಎಂಬ ವ್ಯಕ್ತಿ ತನ್ನ ಕುತ್ತಿಗೆಗೆ Read more…

ಹುಚ್ಚು ಸಾಹಸ ಮಾಡಲು ಹೋಗಿ ಅಪಾಯ ತಂದುಕೊಂಡ ಯುವತಿ

ಎರಡು ಕುರ್ಚಿಗಳ ಮೇಲೆ ಸರ್ಕಸ್​ ಮಾಡಿ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಮಾಡಲು ಹೋದ ಹುಡುಗಿಯೊಬ್ಬಳಿಗೆ ಅಪಾಯ ಆಗಿರುವ ಭಯಾನಕ ಘಟನೆಯ ವಿಡಿಯೋ ವೈರಲ್​ ಆಗಿದೆ. ಹುಡುಗಿ ಮೊದಲ ಕುರ್ಚಿಯನ್ನು ಏರುತ್ತಾಳೆ Read more…

ಖ್ಯಾತ ಬಾಣಸಿಗ ಸಂಜೀವ್ ಕಪೂರ್​ಗೇ ಕಳಪೆ ಆಹಾರ: ಕ್ಷಮೆ ಕೋರಿದ ಏರ್​ ಇಂಡಿಯಾ

ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅಡುಗೆ ಮಾಡುವುದರಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಆದರೆ ಇವರಿಗೇ ಕೆಟ್ಟ ಅಡುಗೆಯ ರುಚಿ ವಿಮಾನದಲ್ಲಿ ಆಗಿದ್ದು ಅದರ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ Read more…

1966ರ ಬ್ಯಾಚ್​ನ ವೈದ್ಯಕೀಯ ವಿದ್ಯಾರ್ಥಿಗಳ ಸಮ್ಮಿಲನ: ನರ್ತಿಸಿದ ಅಜ್ಜಿಯಂದಿರು

ಶಾಲಾ-ಕಾಲೇಜುಗಳ ದಿನಗಳ ಮೆಲುಕು ಹಾಕಲು ಸಮ್ಮಿಲನ ನಡೆಸುವುದು ಮಾಮೂಲು. ಆದರೆ ಇಲ್ಲೊಂದು ವಿಶೇಷವಾದ ಸಮ್ಮೇಳನ ನಡೆದಿದೆ. ಅದೇನೆಂದರೆ 1966ರ ಕಾಲೇಜು ವಿದ್ಯಾರ್ಥಿಗಳ ಗುಂಪು ಪುನಃ ಸೇರಿದ್ದಾರೆ. ಇಂದು ಅಜ್ಜಿ- Read more…

BIG NEWS: ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿ: ಡಿ.ಕೆ.ಶಿವಕುಮಾರ್ ಘೋಷಣೆ

ಹಾಸನ: 7ನೇ ವೇತನ ಆಯೋಗ ಜಾರಿಗಾಗಿ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 7ನೇ ವೇತನ ಆಯೋಗ ಜಾರಿ ಮಾಡುವುದಾಗಿ Read more…

BIG NEWS: 7ನೇ ವೇತನ ಆಯೋಗ ವಿಚಾರ; ಶೀಘ್ರದಲ್ಲಿ ಮಧ್ಯಂತರ ವರದಿ ಜಾರಿ; ಸಂಜೆ ಹಿರಿಯ ಅಧಿಕಾರಿಗಳ ಸಭೆ ಎಂದ ಸಿಎಂ

ಸಿದ್ದಾಪುರ: 7ನೇ ವೇತನ ಆಯೋಗ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಸರ್ಕಾರಿ ನೌಕರರು ನಮ್ಮವರು, ಅವರ ಬಗ್ಗೆ Read more…

BIG NEWS: ಮೃತ ಶಿಕ್ಷಕನ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡಿದ ವಿಪಕ್ಷ ನಾಯಕ

ಬೆಂಗಳೂರು: ಪ್ರತಿಭಟನಾ ನಿರತ ಶಿಕ್ಷಕ ಸಿದ್ದಯ್ಯ ಹಿರೇಮಠ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಶಿಕ್ಷಕನ ಕುಟುಂಬಕ್ಕೆ ಪರಿಹಾರ ನೀಡಿದ್ದಾರೆ. ವೇತನ ಹೆಚ್ಚಳ, ಪಿಂಚಣಿಗಾಗಿ Read more…

BIG NEWS: ಪ್ರಧಾನಿ ಮೋದಿ ಸಹೋದರ ಆಸ್ಪತ್ರೆಗೆ ದಾಖಲು

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿಯವರು ಕಿಡ್ನಿ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಹ್ಲಾದ್ Read more…

BIG NEWS: ಭಯೋತ್ಪಾದನೆ ನಿರ್ಮೂಲನೆಯಲ್ಲಿ ಭಾರತದ ಗಮನಾರ್ಹ ಸಾಧನೆ; ಅಮೆರಿಕಾ ವರದಿಯಲ್ಲಿ ಮಹತ್ವದ ಮಾಹಿತಿ

ಭಯೋತ್ಪಾದಕ ಸಂಘಟನೆಗಳ ಕಾರ್ಯಾಚರಣೆಯನ್ನು ಹತ್ತಿಕ್ಕಲು ಹಾಗೂ ಇದನ್ನು ಅಂತ್ಯಗೊಳಿಸಲು ಭಾರತ ಸರ್ಕಾರ 2021 ರಲ್ಲಿ ಮಹತ್ವದ ಪ್ರಯತ್ನ ಮಾಡಿದೆ ಎಂದು ಅಮೆರಿಕಾದ ಭಯೋತ್ಪಾದನಾ ನಿಗ್ರಹದ ವಾರ್ಷಿಕ ವರದಿ ತಿಳಿಸಿದೆ. Read more…

ನಾಳೆಯಿಂದ ಸರ್ಕಾರಿ ಸೇವೆಗಳು ಏಕಕಾಲಕ್ಕೆ ಬಂದ್; ರಾಜ್ಯಾದ್ಯಂತ ನೌಕರರ ಮುಷ್ಕರ

ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ನಾಳೆಯಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ನಾಳೆಯಿಂದ ಏಕಕಾಲಕ್ಕೆ ಸರ್ಕಾರಿ ಸೇವೆಗಳು ಬಂದ್ Read more…

ತಲೆ ಹೊಟ್ಟು ಹೋಗಲಾಡಿಸಲು ಇಲ್ಲಿದೆ ಉಪಾಯ

ತಲೆಹೊಟ್ಟು ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತಿದ್ದು, ಅದು ನೆತ್ತಿ ಮತ್ತು ಕೂದಲಿನ ಮೇಲೆ ಬಿಳಿ ಪದರಗಳನ್ನು ಉಂಟುಮಾಡುತ್ತದೆ. ತಲೆಹೊಟ್ಟು ಕಡಿಮೆ ಮಾಡಲು ಸಹಾಯ ಮಾಡುವ ಕೆಲವು ಪರಿಹಾರಗಳು ಇಲ್ಲಿವೆ. ಟೀ Read more…

ಬೈಕ್‌ ಚಾಲನೆ ಮಾಡುವಾಗ ನಿಮಗೆ ತಿಳಿದಿರಲಿ ಈ ವಿಷಯ

ಬೈಕು ಸವಾರಿ ಮಾಡುವುದು ಬಹುತೇಕರಿಗೆ ಅನಿವಾರ್ಯವಾಗಿರುತ್ತದೆ. ಕೆಲಸದ ಸ್ಥಳಗಳಿಗೆ ತೆರಳಲು ಸಾರ್ವಜನಿಕ ಸಾರಿಗೆ ಬದಲು ಸ್ವಂತ ವಾಹನ ಬಳಸುವುದನ್ನೇ ಎಲ್ಲರೂ ಇಷ್ಟಪಡುತ್ತಾರೆ. ಸುರಕ್ಷಿತವಾಗಿ ಮತ್ತು ಆತ್ಮವಿಶ್ವಾಸದಿಂದ ಬೈಕ್ ಚಲಾಯಿಸಲು Read more…

ಇಲ್ಲಿದೆ ಸ್ವಾದಿಷ್ಟಕರ ಪನ್ನೀರ್‌ ಪರಾಟ ಮಾಡುವ ವಿಧಾನ

ಪನೀರ್ ಪರಾಟಾ ಜನಪ್ರಿಯವಾದ ಸ್ವಾದಿಷ್ಟಕರ ಭಾರತೀಯ ಭಕ್ಷ್ಯವಾಗಿದೆ. ಇದನ್ನು ಮಾಡಲು ಸರಳ ವಿಧಾನ ಇಲ್ಲಿದೆ. ಪದಾರ್ಥಗಳು: 1 ಕಪ್ ತುರಿದ ಪನೀರ್ 2 ಕಪ್ ಸಂಪೂರ್ಣ ಗೋಧಿ ಹಿಟ್ಟು Read more…

ಮಕ್ಕಳಿಗೆ ʼಪ್ರಾಮಿಸ್ʼ ಮಾಡುವಾಗ ಎಚ್ಚರದಿಂದ ಇರಿ

“ಈಗಿನ ಕಾಲದ ಮಕ್ಕಳು ನಮ್ಮ ಮಾತೇ ಕೇಳಲ್ಲ, ಬೇಕು ಅಂತ ಕೇಳಿದ್ದು ಬೇಕೆ ಬೇಕು ಅಷ್ಟು ಹಠ “ಇದು ಸಾಮಾನ್ಯವಾಗಿ ಎಲ್ಲಾ ಪೋಷಕರು ಪರಸ್ಪರ ಮಾತನಾಡಿಕೊಳ್ಳುವಾಗ ಹೇಳೋ ದೂರು. Read more…

ಕೆಮ್ಮಿಗೆ ರಾಮ ಬಾಣ ಈ ಮೂರು ಎಲೆಗಳು

ಪದೇ ಪದೇ ಮಕ್ಕಳನ್ನ ಕಾಡುವ ಕೆಮ್ಮಿಗೆ ಔಷಧಿ ಕೊಟ್ಟೂ ಕೊಟ್ಟೂ ಸಾಕಾಗಿ ಹೋಗಿದೆಯಾ ? ನಿರಂತರ ಔಷಧಿ ಮಕ್ಕಳ ಮೇಲೆ ಅಡ್ಡ ಪರಿಣಾಮ ಬೀರಬಹುದು. ಮನೆಯಲ್ಲೇ ಸರಳವಾಗಿ ಮಾಡಬಹುದಾದ Read more…

BIG NEWS: ಪ್ರಧಾನಿ ಮೋದಿಗೆ ರಾಜಕೀಯವೇ ಗೊತ್ತಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ವೀರೇಂದ್ರ ಪಾಟೀಲ್, ನಿಜಲಿಂಗಪ್ಪ ಅವರಿಗೆ ಕಾಂಗ್ರೆಸ್ ನಿಂದ ಅಪಮಾನ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ವೀರೇಂದ್ರ ಪಾಟೀಲ್ ಪರಿಸ್ಥಿತಿ ಏನಿತ್ತು? Read more…

ಪ್ರವಾಸ ಕೈಗೊಳ್ಳುವವರಿಗೆ ಇಲ್ಲಿದೆ ‌ʼಟಿಪ್ಸ್‌ʼ

ಸುಂದರ ತಾಣಗಳಿಗಿನ ಪ್ರವಾಸವು ಒತ್ತಡವನ್ನು ಕಡಿಮೆ ಮಾಡುತ್ತದೆ. ನಿಮ್ಮ ಪ್ರಯಾಣವನ್ನು ಸುಗಮವಾಗಿ ಮತ್ತು ಹೆಚ್ಚು ಆನಂದದಾಯಕವಾಗಿಸಲು ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ. ಪ್ರವಾಸಕ್ಕೂ ಮುನ್ನ ಯೋಜಿಸಿ: ನಿಮ್ಮ Read more…

‌ʼಸ್ಮಾರ್ಟ್‌ ವಾಚ್ʼ ಬಳಕೆಯಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ವಾಚ್‌ಗಳು ಹೆಚ್ಚು ಜನಪ್ರಿಯವಾಗಿವೆ ಮತ್ತು ಅವುಗಳು ಕೇವಲ ಸಮಯ ಹೇಳುವುದಕ್ಕಿಂತ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತವೆ. ಸ್ಮಾರ್ಟ್ ವಾಚ್ ಬಳಸುವ ಕೆಲವು ಮುಖ್ಯ ಪ್ರಯೋಜನಗಳು ಇಲ್ಲಿವೆ. ನಿಮ್ಮ Read more…

ಕಾರು ಚಲಾಯಿಸುವವರಿಗೆ ತಿಳಿದಿರಲಿ ಈ ಎಲ್ಲ ಮಾಹಿತಿ

ಕಾರು ಚಾಲನೆ ಮಾಡುವಾಗ ಸುರಕ್ಷತೆಗೆ ಆದ್ಯತೆ ನೀಡುವುದು ಮತ್ತು ರಸ್ತೆಯ ನಿಯಮಗಳನ್ನು ಅನುಸರಿಸುವುದು ಮುಖ್ಯವಾಗಿದೆ. ಸುರಕ್ಷಿತವಾಗಿ ಮತ್ತು ಆತ್ಮವಿಶ್ವಾಸದಿಂದ ಚಾಲನೆ ಮಾಡಲು ಇಲ್ಲಿದೆ ಕೆಲವೊಂದು ಟಿಪ್ಸ್ ಯಾವಾಗಲೂ ನಿಮ್ಮ Read more…

ವಿದ್ಯಾರ್ಥಿಗಳೇ ʼಪರೀಕ್ಷೆʼಗೆ ಹೀಗಿರಲಿ ನಿಮ್ಮ ತಯಾರಿ

ಪರೀಕ್ಷೆಗೆ ತಯಾರಿ ಮಾಡುವುದು ಒತ್ತಡದ ಕೆಲಸವಾಗಿರುತ್ತದೆ. ಪರೀಕ್ಷೆಗಾಗಿ ಪರಿಣಾಮಕಾರಿಯಾಗಿ ಅಧ್ಯಯನ ಮಾಡಲು ಮತ್ತು ಅತ್ಯುತ್ತಮ ಸಾಧನೆ ಮಾಡಲು ಸಹಾಯಕವಾಗುವ ಕೆಲವು ಸಲಹೆಗಳು ಇಲ್ಲಿವೆ. ಪರೀಕ್ಷೆಯ ಮೊದಲು ನೀವು ಕಲಿಯಬೇಕಾದ Read more…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸವನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದು, ಪ್ರಧಾನಿ ಮೋದಿ ಭೇಟಿಯಿಂದಾಗಿ ಕಾಂಗ್ರೆಸ್ ನಾಯಕರಿಗೆ ನಿರಾಸೆಯಾಗಿದೆ ಎಂದು Read more…

ಒಮ್ಮೆ ರುಚಿ ನೋಡಿದರೆ ಮತ್ತೆ ಮತ್ತೆ ಸವಿಯಬೇಕೆನಿಸುವ ಹಯಗ್ರೀವ

ಅತಿ ಹೆಚ್ಚು ಸಿಹಿ ತಿನ್ನುವ ಜನರಲ್ಲಿ ಭಾರತೀಯರೇ ಹೆಚ್ಚಂತೆ. ಭಾರತದ ಪ್ರತೀ ಜಿಲ್ಲೆಯಲ್ಲಿ ನೂರಾರು ಬಗೆಯ ಸಿಹಿ ಭಕ್ಷ್ಯಗಳಿವೆ. ಸಾಂಪ್ರದಾಯಿಕ ಸಿಹಿ ತಿನಿಸು ಹಯಗ್ರೀವ ಅದರಲ್ಲೊಂದು. ಈ ವಿಧಾನದಲ್ಲಿ Read more…

BIG NEWS: ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿಗೆ ಹೋದ….? ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

ಮೈಸೂರು: ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿಗೆ ಹೋದ ? ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ Read more…

BIG NEWS: 7ನೇ ವೇತನ ಆಯೋಗ; ಮದ್ಯಂತರ ವರದಿ ಬಗ್ಗೆ ಸಿಎಂ ಸ್ಪಷ್ಟನೆ

ಹುಬ್ಬಳ್ಳಿ: 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, 7ನೇ ವೇತನ ಆಯೋಗದ ಮಧ್ಯಂತರ Read more…

BIG NEWS: ಮಾರ್ಚ್ 1ರಿಂದ 4 ಕಡೆ ಬಿಜೆಪಿ ರಥಯಾತ್ರೆ ಆರಂಭ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, 4 ಕಡೆ ರಥ ಯಾತ್ರೆ ಆರಂಭಿಸಲಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, Read more…

ಅಸ್ಸಾಂನಲ್ಲಿ ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಗುವಾಹಟಿ: ಅಸ್ಸಾಂನಲ್ಲಿ 23 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸುಳಿವಿನ ಮೇರೆಗೆ ರಾಜ್ಯ ಪೊಲೀಸರು ಮತ್ತು ಸಿಆರ್‌ಪಿಎಫ್‌ನ ಜಂಟಿ ಕಾರ್ಯಾಚರಣೆ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಗ್ಯಾಂಗ್ ಅರೆಸ್ಟ್

ನವದೆಹಲಿ: ಸೆಕ್ಸ್ ರಾಕೆಟ್ ನಡೆಸುತ್ತಿದ್ದ ಗ್ಯಾಂಗ್ ಭೇದಿಸಿದ ದೆಹಲಿ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ. ತಮ್ಮ ಪ್ರದೇಶದಲ್ಲಿ ಸೆಕ್ಸ್ ರಾಕೆಟ್’ ಪ್ರಕರಣವು ಬೆಳಕಿಗೆ ಬಂದ ನಂತರ ದೆಹಲಿ ಪೊಲೀಸ್‌ Read more…

ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಆಟ ಆಡಿದವರು ಎಲ್ಲಿ ಹೋದ್ರು…? ಕಾಂಗ್ರೆಸ್ ನಾಯಕರ ಬಗ್ಗೆ ಶ್ರೀನಿವಾಸ ಪ್ರಸಾದ್ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯವಾಡಿದ್ದಾರೆ. ಉಪಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿ ಹೋದ ಎಂದು ಪ್ರಶ್ನಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...