alex Certify Live News | Kannada Dunia | Kannada News | Karnataka News | India News - Part 2085
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಭದ್ರಕೋಟೆಯಲ್ಲಿ ಮೋದಿ 40 ಕಿ.ಮೀ. ರೋಡ್ ಶೋ: ಬಿಜೆಪಿಯಲ್ಲಿ ಹೊಸ ಸಂಚಲನ

ಪ್ರಧಾನಿ ನರೇಂದ್ರ ಮೋದಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಭೇಟಿ ನೀಡಿ ತೊಡಗಿದ್ದಾರೆ. ಇಂದು ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಲಿರುವ ಪ್ರಧಾನಿಯವರು ಮಾರ್ಚ್ 11ರಂದು ಮೈಸೂರು- ಬೆಂಗಳೂರು Read more…

ಮತದಾನ ಮಾಡಲು ಮೊದಲಿಗರಾಗಿ ಬಂದ ಐವರಿಗೆ ಸ್ಮರಣಿಕೆ; ಚುನಾವಣಾಧಿಕಾರಿಗಳಿಂದ ವಿಶಿಷ್ಟ ಕಾರ್ಯ

ಇಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗಳಿಗೆ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಇದರ ಮಧ್ಯೆ ಮೇಘಾಲಯದ ಮತಗಟ್ಟೆ ಒಂದರ ಅಧಿಕಾರಿಗಳು ವಿಶಿಷ್ಟ ಕಾರ್ಯವನ್ನು Read more…

BIG NEWS: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ; ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಈಗಾಗಲೇ ಪ್ರಚಾರ ಕಾರ್ಯವನ್ನು ಸಹ ಆರಂಭಿಸಿದ್ದಾರೆ. ಇದರ ಮಧ್ಯೆ ಸಂಸ್ಥೆಯೊಂದು ನಡೆಸಿರುವ ಸಮೀಕ್ಷೆಯಲ್ಲಿ ಮಹತ್ವದ Read more…

ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್; ಟಾಪ್ 10 ಪಟ್ಟಿ ಪ್ರವೇಶಿಸಿದ ಟಿಮ್ ಸೌಥಿ

ನ್ಯೂಜಿಲೆಂಡ್ ನ ಟಿಮ್ ಸೌಥಿ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿರುವವರ ಟಾಪ್ 10 ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನ ಮೊದಲ Read more…

ಇಲ್ಲಿದೆ ಇಂದು ಉದ್ಘಾಟನೆಯಾಗಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ವಿಶೇಷತೆ….!

ಶಿವಮೊಗ್ಗಕ್ಕೆ ಸಕಲ ಸೌಲಭ್ಯಗಳನ್ನು ಒಳಗೊಂಡಿರುವ ವಿಮಾನ ನಿಲ್ದಾಣ ತರಬೇಕೆಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಹುಕಾಲದ ಕನಸು ಇಂದು ನನಸಾಗುತ್ತಿದೆ. ಅವರ 80ನೇ ವರ್ಷದ ಹುಟ್ಟುಹಬ್ಬದಂದೇ ಈ ವಿಮಾನ ನಿಲ್ದಾಣ Read more…

ಮಾ.1 ರಿಂದ ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗವಹಿಸಲು ಸರ್ಕಾರಿ ನೌಕರರಿಗೆ ಷಡಾಕ್ಷರಿ ಕರೆ

ದಾವಣಗೆರೆ: ಮಾರ್ಚ್ 1 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಎಲ್ಲಾ ಇಲಾಖೆಗಳ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಭಾಗವಹಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ Read more…

ದೊಡ್ಡ ಗೌಡರ ಅಂಗಳಕ್ಕೆ ತಲುಪಿದ ಹಾಸನ ಟಿಕೆಟ್ ವಿಚಾರ; ಕುತೂಹಲ ಮೂಡಿಸಿದ ಬೆಳವಣಿಗೆ

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ವಿಚಾರ ತೀವ್ರ ಕುತೂಹಲ ಕೆರಳಿಸಿದ್ದು, ಭಾನುವಾರದಂದು ಬೆಂಗಳೂರಿನಲ್ಲಿ ಕರೆಯಲಾಗಿದ್ದ ಮುಖಂಡರ ಸಭೆ ರದ್ದಾಗಿರುವ ಬೆನ್ನಲ್ಲೇ ಈ ವಿಚಾರ Read more…

ಪಾಕ್ ಆರ್ಥಿಕ ಸಂಕಷ್ಟ; ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ ಬಿಸಿ

ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಜನಸಾಮಾನ್ಯರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಮುಗಿಲು ಮುಟ್ಟಿರುವ ಪೆಟ್ರೋಲ್ – ಡೀಸೆಲ್ ಬೆಲೆ, ಆಹಾರ ಧಾನ್ಯಗಳ ಕೊರತೆಯಿಂದಾಗಿ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೋಳಿ ಮತ್ತು ರಾಬಿ ಕಟಾವಿಗೆ ಮುಂಚಿತವಾಗಿ ಇಂದು ಪಿಎಂ-ಕಿಸಾನ್ ಯೋಜನೆಯಡಿ 13 ನೇ ಕಂತು ಬಿಡುಗಡೆ ಮಾಡಲಿದ್ದಾರೆ. 8 ಕೋಟಿಗೂ Read more…

80 ಕೆಜಿ ತೂಕದ ಕೇಕ್ ನೊಂದಿಗೆ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು 80ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಳಿಗ್ಗೆಯಿಂದಲೇ ಅವರ ನಿವಾಸಕ್ಕೆ ಆಗಮಿಸುತ್ತಿರುವ ಗಣ್ಯರು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ Read more…

ಶಿವಮೊಗ್ಗಕ್ಕೆ ಬಂದರೂ ನಗರದೊಳಗೆ ಬರುವುದಿಲ್ಲ ಪ್ರಧಾನಿ ನರೇಂದ್ರ ಮೋದಿ….!

ಶಿವಮೊಗ್ಗ ಜಿಲ್ಲೆಯ ಬಹು ದಿನಗಳ ಕನಸಾದ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆಗೊಳ್ಳಲಿದೆ. ವಿಶೇಷ ವಿಮಾನದಲ್ಲಿ ನೂತನ ಏರ್ಪೋರ್ಟ್ ಗೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಲಿದ್ದು, ಈ Read more…

ಕರೆನ್ಸಿ ನೋಟುಗಳಲ್ಲಿ ಗಾಂಧಿ ಬದಲು ಸಾವರ್ಕರ್ ಫೋಟೋ ಹಾಕಲು ಹಿಂದೂ ಮಹಾಸಭಾ ಒತ್ತಾಯ

ಮೀರತ್: ಕರೆನ್ಸಿ ನೋಟುಗಳ ಮೇಲೆ ಗಾಂಧಿಯವರ ಚಿತ್ರಕ್ಕೆ ಬದಲಾಗಿ ಸಾವರ್ಕರ್ ಅವರ ಚಿತ್ರಗಳನ್ನು ಹಿಂದೂ ಮಹಾಸಭಾ ಒತ್ತಾಯಿಸಿದೆ. ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧಿಯವರ ಚಿತ್ರವನ್ನು ಬದಲಿಸಿ ವಿ.ಡಿ. Read more…

ವಿಶ್ವ ಸಿರಿವಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ ಈಗ 30ನೇ ಸ್ಥಾನಕ್ಕೆ…!

ಕೆಲ ತಿಂಗಳುಗಳ ಹಿಂದಷ್ಟೇ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕಿ ಭಾರತದ ಅತಿ ಸಿರಿವಂತ ಹಾಗೂ ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅದಾನಿ Read more…

ಕಟ್ಟಡ ಕಾರ್ಮಿಕ, ಆಟೋ ಚಾಲಕ, ಪೌರಕಾರ್ಮಿಕ ಮಹಿಳೆ ಸೇರಿ 5 ಕಾಯಕ ಯೋಗಿಗಳಿಂದ ಪ್ರಧಾನಿ ಮೋದಿಗೆ ಸ್ವಾಗತ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಬೆಳಗಾವಿ ನಗರ Read more…

ಕಪ್ಪಾದ ಅಂಡರ್ ಆರ್ಮ್ಸ್ ಬೆಳ್ಳಗಾಗಿಸಲು ಹಚ್ಚಿ ಈ ಮನೆಮದ್ದು

ಅಂಡರ್ ಆರ್ಮ್ಸ್ ನಲ್ಲಿ ಹೆಚ್ಚು ಬೆವರು ಬರುವುದರಿಂದ ಅಲ್ಲಿ ಬ್ಯಾಕ್ಟೀರಿಯಾ ಹುಟ್ಟಿಕೊಂಡು ಆ ಸ್ಥಳವನ್ನು ಕಪ್ಪಾಗಿಸುತ್ತವೆ. ಇದರಿಂದ ಸ್ಲಿವ್ ಲೆಸ್, ನಿಮ್ಮ ಇಷ್ಟದ ಡ್ರೆಸ್ ಗಳನ್ನು ಹಾಕಲು ಸಾಧ್ಯವಾಗುವುದಿಲ್ಲ. Read more…

BIG NEWS: ಮೇಘಾಲಯ – ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ; ಇಂದು ನಡೆಯಲಿದೆ ‘ಮತದಾನ’

ಈಶಾನ್ಯ ರಾಜ್ಯಗಳಾದ ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭೆಗೆ ಇಂದು ಮತದಾನ ನಡೆಯುತ್ತಿದ್ದು, ಕೇಂದ್ರ ಚುನಾವಣಾ ಆಯೋಗ ಇದಕ್ಕೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಎರಡೂ ರಾಜ್ಯಗಳಲ್ಲಿ ತಲಾ Read more…

BIG NEWS: ಉದ್ಘಾಟನೆಗೂ ಮುನ್ನವೇ ಬೆಂಗಳೂರು – ಮೈಸೂರು ಹೆದ್ದಾರಿ ಟೋಲ್ ಶುಲ್ಕ ಶುರು; ವಾಹನ ಸವಾರರಿಗೆ ನಾಳೆಯಿಂದಲೇ ತಟ್ಟಲಿದೆ ಬಿಸಿ

ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 11ರಂದು ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಲಿದ್ದು, ಅದಕ್ಕೂ ಮುನ್ನವೇ ಅಂದರೆ ನಾಳೆಯಿಂದಲೇ ಟೋಲ್ ಶುಲ್ಕ ವಿಧಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ Read more…

ನೇಕಾರರಿಗೆ ಸಿಹಿ ಸುದ್ದಿ: ಪ್ರತ್ಯೇಕ ನಿಗಮ ಸ್ಥಾಪನೆ, 25 ಕಡೆ ಜವಳಿ ಪಾರ್ಕ್ ನಿರ್ಮಾಣ; ಸಿಎಂ ಘೋಷಣೆ

ಬಾಗಲಕೋಟೆ: ನೇಕಾರರಿಗೆ ಪ್ರತ್ಯೇಕ ನಿಗಮ ಮಾಡುವ ಮೂಲಕ ಸದ್ಯದಲ್ಲೇ ಸಿಹಿ ಸುದ್ದಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ -ಬನಹಟ್ಟಿಯಲ್ಲಿ ಸಸಾಲಟ್ಟಿಯ ಶ್ರೀ Read more…

ಅತಿಥಿ ಉಪನ್ಯಾಸಕರ ಗೌರವಧನ 25,000 ರೂ.ಗೆ ಹೆಚ್ಚಳ ಮಾಡಲು ಒತ್ತಾಯ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನವನ್ನು ಕನಿಷ್ಠ 20ರಿಂದ 25 ಸಾವಿರ ರೂ.ಗೆ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಲಾಗಿದೆ. ಕಳೆದ ವರ್ಷ Read more…

ಕಾಲ ಮೇಲೆ ಕಾಲು ಹಾಕಿ ಕುಳಿತ್ರೆ ಕಾಡುತ್ತೆ ಈ ಸಮಸ್ಯೆ….!

ಕಾಲ ಮೇಲೆ ಕಾಲು ಹಾಕಿ ಕುಳಿತ್ರೆ ರೋಗ ಆಹ್ವಾನಿಸಿದಂತೆ ಅಂತಾ ಹಿರಿಯರು ಹೇಳ್ತಾರೆ. ಈಗಿನ ಜನರು ಅದನ್ನು ನಿರ್ಲಕ್ಷಿಸಿಯಾಗಿದೆ. ಹಿತವೆನಿಸುವ ಕಾರಣ ಸಾಮಾನ್ಯವಾಗಿ ಎಲ್ಲರೂ ಈ ಭಂಗಿಯಲ್ಲಿ ಕುಳಿತುಕೊಳ್ಳಲು Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ: 7ನೇ ವೇತನ ಆಯೋಗ ಶಿಫಾರಸು ಜಾರಿ ಶೀಘ್ರ

ಕಲಬುರಗಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. 7ನೇ ವೇತನ Read more…

ಖರ್ಗೆ – ಸಿದ್ದರಾಮಯ್ಯ ನಡುವೆ ಮಹತ್ವದ ಚರ್ಚೆ; ಕೈ ಟಿಕೆಟ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಈ ಬಾರಿ ಅಧಿಕಾರಕ್ಕೆ ಏರಲೇಬೇಕು ಎಂಬ ಕಾರಣಕ್ಕೆ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

‘ನವಿಲುಗರಿ’ ಲಾಕರ್ ನಲ್ಲಿಡುವುದು ಶುಭ ಸಂಕೇತ

ನವಿಲು ವಿಶ್ವದ ಅತ್ಯಂತ ಸುಂದರ ಪಕ್ಷಿ ಎಂದ್ರೆ ತಪ್ಪಾಗಲಾರದು. ನವಿಲು ತನ್ನ ಗರಿಗಳಿಂದಾಗಿ ಇಷ್ಟು ಸುಂದರವಾಗಿದೆ. ಗರಿ ಬಿಚ್ಚಿ ನವಿಲು ನಲಿಯಲು ಶುರುಮಾಡಿದ್ರೆ ನೋಡಲು ಎರಡು ಕಣ್ಣು ಸಾಲದು. Read more…

ಬಿಜೆಪಿಯಲ್ಲಿ ಯಡಿಯೂರಪ್ಪ ಯಾವಾಗಲೂ ಗೌರವಯುತ ಸ್ಥಾನದಲ್ಲಿರುತ್ತಾರೆ: ಪ್ರಹ್ಲಾದ್ ಜೋಶಿ

ಶಿವಮೊಗ್ಗ: ಚುನಾವಣೆ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರ ಅನುಭವ ಮತ್ತು ಸಲಹೆಯನ್ನು ಬಳಸಿಕೊಳ್ಳುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, Read more…

BIG NEWS: ಸಿದ್ದು ಮೂಸೆವಾಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳು ಜೈಲಿನಲ್ಲಿಯೇ ಹತ್ಯೆ

ಖ್ಯಾತ ಗಾಯಕ ಸಿದ್ದು ಮೂಸೆವಾಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ವಿರೋಧಿ ಬಣ ಜೈಲಿನಲ್ಲಿಯೇ ಹತ್ಯೆ ಮಾಡಿದೆ. ಪಂಜಾಬಿನ ತರನ್ ತರನ್ ಜಿಲ್ಲೆಯ ಗೊಯಿನ್ಡ್ವಾಲ್ ಸಾಹೀಬ್ ಸೆಂಟ್ರಲ್ ಜೈಲಿನಲ್ಲಿ Read more…

ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ

ಬೆಂಗಳೂರು: ನೆಹರು ಯುವ ಕೇಂದ್ರ ಸಂಘಟನೆ, ಬೆಂಗಳೂರು ನಗರ ಜಿಲ್ಲೆ ವತಿಯಿಂದ ರಾಷ್ಟ್ರೀಯ ಯುವ ಸ್ವಯಂ ಸೇವಕರನ್ನು ನೇಮಕ ಮಾಡಿ ಅವರಿಗೆ ತರಬೇತಿ ನೀಡಲು ಗ್ರಾಮೀಣ ಪ್ರದೇಶ ಯುವಕ, Read more…

ಕೈಗಳ ಅಂದ ಹೆಚ್ಚಿಸಲು ಆಕರ್ಷಕ ಬ್ರೇಸ್ ಲೆಟ್

ಅನಾದಿ ಕಾಲದಿಂದಲೂ ಅಲಂಕಾರ ಮಾಡಿಕೊಳ್ಳುವುದರಲ್ಲಿ ಮಹಿಳೆಯರು ಹಿಂದೆ ಬಿದ್ದಿಲ್ಲ. ಅಡಿಯಿಂದ ಮುಡಿವರೆಗೂ ಆಭರಣ ತೊಟ್ಟುಕೊಂಡು ಸರ್ವಾಲಂಕಾರಭೂಷಿತೆಯಾಗಿರಬೇಕೆಂದು ಹೆಣ್ಣು ಬಯಸುತ್ತಾಳೆ. ಕಾಲಿಗೆ ಕಾಲುಂಗುರ, ಕಾಲ್ಗೆಜ್ಜೆಯಿಂದ ಅಲಂಕಾರ ಮಾಡಿಕೊಂಡರೆ ಕೈಗಳನ್ನು ಉಂಗುರ ಮತ್ತು ಬಳೆಗಳಿಂದ Read more…

ಬೋರ್ವೆಲ್ ಗೆ ಬಿದ್ದ ಬಾಲಕಿ; ಪವಾಡಸದೃಶ ರೀತಿಯಲ್ಲಿ ರಕ್ಷಣೆ

ಮೂರು ವರ್ಷದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಬೋರ್ವೆಲ್ ಗೆ ಬಿದ್ದಿದ್ದು, ಆಕೆಯನ್ನು ಪವಾಡಸದೃಶ್ಯ ರೀತಿಯಲ್ಲಿ ರಕ್ಷಿಸಲಾಗಿದೆ. ಇಂತಹದೊಂದು ಘಟನೆ ಭಾನುವಾರದಂದು ಮಧ್ಯಪ್ರದೇಶದ ಛತ್ತಾರ್ಪೂರ ಜಿಲ್ಲೆಯಲ್ಲಿ ನಡೆದಿದೆ. ಬಿಜಾವರ ಪೊಲೀಸ್ ಠಾಣೆ Read more…

ಈರುಳ್ಳಿ ಸಿಪ್ಪೆಯಲ್ಲೂ ಇದೆ ಔಷಧೀಯ ಗುಣ

ಈರುಳ್ಳಿ ಆರೋಗ್ಯಕ್ಕೆ ಒಳ್ಳೆಯದು. ಆಹಾರ ತಯಾರಿಕೆ ಜೊತೆಗೆ ಕೆಲವೊಂದು ಔಷಧಿಗೂ ಈರುಳ್ಳಿ ಬಳಸ್ತಾರೆ. ಈರುಳ್ಳಿ ಸಿಪ್ಪೆ ತೆಗೆದು ಕಸಕ್ಕೆ ಹಾಕ್ತಾರೆ. ಆದ್ರೆ ಈರುಳ್ಳಿ ಸಿಪ್ಪೆಯಲ್ಲೂ ಸಾಕಷ್ಟು ಔಷಧ ಗುಣವಿದೆ Read more…

ಮೋದಿ ಸ್ವಾಗತಕ್ಕೆ ಶಿವಮೊಗ್ಗ ಸಜ್ಜು: 2 ಲಕ್ಷ ಜನ ಭಾಗಿ ನಿರೀಕ್ಷೆ

ಶಿವಮೊಗ್ಗ: ಪ್ರಧಾನಿ ಮೋದಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಸಕಲ ಸಿದ್ದತೆಯೊಂದಿಗೆ ಶಿವಮೊಗ್ಗ ನಗರ ಸಜ್ಜುಗೊಂಡಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಇಂದು ಪ್ರಧಾನ ಮಂತ್ರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...