alex Certify Live News | Kannada Dunia | Kannada News | Karnataka News | India News - Part 2089
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್ ಕ್ರಿಕೆಟ್ ತಂಡವನ್ನು ಬೆಂಬಲಿಸಿದವನಿಂದ ಬಹಿರಂಗ ಕ್ಷಮೆಯಾಚನೆ

ಇತ್ತೀಚೆಗೆ ನಡೆದ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ತಾನು ಪಾಕ್ ತಂಡವನ್ನು ಬೆಂಬಲಿಸುವುದಾಗಿ ಹೇಳಿದ್ದ ಗೋವಾದ ವ್ಯಕ್ತಿಯೊಬ್ಬ ಇದೀಗ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾನೆ. ಈ Read more…

ಸಕಾರಾತ್ಮಕ ಶಕ್ತಿ ವೃದ್ದಿಸಬೇಕೆಂದ್ರೆ ಈ ವಸ್ತುಗಳನ್ನು ದೇವರ ಮನೆಯಲ್ಲಿಡಬೇಡಿ

ವೈಷ್ಣವರ ಮನೆಯಲ್ಲಿ ಬೆಳಿಗ್ಗೆ ದೇವರ ಪೂಜೆ ನಂತ್ರವೇ ದಿನ ಆರಂಭವಾಗುತ್ತದೆ. ಪೂಜೆ-ಪುನಸ್ಕಾರವನ್ನು ಭಕ್ತಿಯಿಂದ ಮಾಡಲಾಗುತ್ತದೆ. ದೇವರ ಮನೆಗೆ ಅದರದೇ ಆದ ಮಹತ್ವದ ಸ್ಥಾನವಿದೆ. ದೇವರ ಪೂಜೆಗಾಗಿ ಅನೇಕ ಸಾಮಗ್ರಿಗಳನ್ನು Read more…

ಮನೆಯಲ್ಲಿ ಲಕ್ಷ್ಮೀದೇವಿ ನೆಲೆಸಬೇಕಾ…..? ಹಾಗಾದರೆ ಅಡುಗೆ ಮಾಡುವಾಗ ಈ ತಪ್ಪುಗಳನ್ನ ಮಾಡಲೇಬೇಡಿ

ಲಕ್ಷ್ಮೀಯನ್ನ ಆರಾಧನೆ ಮಾಡೋದ್ರಿಂದ ಮನೆಯಲ್ಲಿ ಸಂಪತ್ತು ಹೆಚ್ಚುತ್ತೆ. ಸಂಪತ್ತು ಹೆಚ್ಚಿದ್ರೆ ಮನೆಯಲ್ಲಿ ಸಂತೋಷ ತನ್ನಿಂದ ತಾನಾಗಿಯೇ ನೆಲೆಸುತ್ತೆ. ಹೀಗಾಗಿ ಹೆಚ್ಚಿನ ಮನೆಗಳಲ್ಲಿ ಲಕ್ಷ್ಮೀಯನ್ನ ಅತ್ಯಂತ ವಿಶೇಷವಾಗಿ ಆರಾಧನೆ ಮಾಡುತ್ತಾರೆ. Read more…

ಪೋಷಕರಿಗೆ ಮುಖ್ಯ ಮಾಹಿತಿ: ಮಿಲಿಟರಿ ಶಾಲೆಯಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ

ಕಲಬುರಗಿ: ಉತ್ತರಾಖಂಡದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ ಪ್ರವೇಶ ಪರೀಕ್ಷೆ ಮೂಲಕ 8ನೇ ತರಗತಿ ಪ್ರವೇಶ ಪಡೆಯಲು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ Read more…

BIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಳೆ ಚಾಲನೆ; ಇಲ್ಲಿದೆ ಮೋದಿಯವರ ಕಾರ್ಯಕ್ರಮದ ಕಂಪ್ಲೀಟ್ ಡೀಟೇಲ್ಸ್

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮಹತ್ವದ ಸಂಗತಿ ಎಂದರೆ ಈ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮಿಸಿದ ಮಾಜಿ Read more…

ಚರ್ಮದ ಕಾಂತಿಗೆ ನೈಸರ್ಗಿಕವಾದ ಈ ಟೋನರ್ ಬಳಸಿ

ಚರ್ಮವು ಆರೋಗ್ಯವಾಗಿರಲು ಉತ್ತಮವಾದ ಟೋನರ್ ನ್ನು ಬಳಸುವುದು ಉತ್ತಮ. ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ಕೆಮಿಕಲ್ ಯುಕ್ತ ಟೋನರ್ ಗಳನ್ನು ಬಳಸುವ ಬದಲು ಮನೆಯಲ್ಲಿಯೇ ನೈಸರ್ಗಿಕ ಪದಾರ್ಥಗಳಿಂದ ಟೋನರ್ ತಯಾರಿಸಿ Read more…

‘ಕಿಸಾನ್ ಸಮ್ಮಾನ್’ ನಿಧಿಯ 13ನೇ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಸಲುವಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಆರಂಭಿಸಿದ್ದು, ಇದರ ಅನ್ವಯ ಪ್ರತಿಯೊಬ್ಬ ರೈತರ ಖಾತೆಗೆ ನೇರವಾಗಿ ಹಣ ಪಾವತಿಸಲಾಗುತ್ತದೆ. ಈಗಾಗಲೇ 12 ಕಂತುಗಳಲ್ಲಿ Read more…

ನೀವೇನಾದ್ರೂ ಸ್ಟಿರಾಯ್ಡ್ ಬಳಸ್ತೀರಾ…..? ಹಾಗಾದ್ರೆ ಈ ಸುದ್ದಿ ಓದಿ

ಸಣ್ಣ ಅವಧಿಯಲ್ಲಿ ದೇಹಾರೋಗ್ಯ ಉತ್ತಮಗೊಳ್ಳಲು, ದೇಹಕ್ಕೆ ಬೇಕಿರುವ ಆಕಾರ ಪಡೆಯಲು ಮತ್ತಿತರ ಕಾರಣಗಳಿಗೆ ಸ್ಟಿರಾಯ್ಡ್ ಬಳಸುತ್ತೇವೆ. ಇದರಿಂದ ದೇಹದ ಮೇಲಾಗುವ ತೊಂದರೆಗಳ ಬಗ್ಗೆ ನಿಮಗೆ ಗೊತ್ತೇ…? ಚರ್ಮದಲ್ಲಿ ಉರಿಯೂತ Read more…

BIG NEWS: ಸಭೆ ರದ್ದಾದರೂ ನನ್ನ ನಿಲುವಿಗೆ ಬದ್ಧ; ಹಾಸನ ಟಿಕೆಟ್ ವಿಚಾರ ಕುರಿತಂತೆ HDK ಮಹತ್ವದ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್, ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಆದರೆ ಹಾಸನ ವಿಧಾನಸಭಾ Read more…

ತಮ್ಮನೊಂದಿಗೆ‌ ಪುಟ್ಟ ಪೋರಿಯ ಮ್ಯಾಜಿಕ್;‌ ಕ್ಯೂಟ್‌ ವಿಡಿಯೋ ವೈರಲ್

ಮಕ್ಕಳು ಅಂದ್ರೆ ಮುಗ್ಧತೆಯ ಪ್ರತಿರೂಪ. ಅದರಲ್ಲೂ ಪುಟ್ಟ ಪುಟ್ಟ ಮಕ್ಕಳು ಏನೆ ಮಾಡಿದರೂ ಚೆಂದ. ಸಾಮಾನ್ಯವಾಗಿ ಮನೆಯಲ್ಲಿ ಇಬ್ಬರು ಮಕ್ಕಳಿದ್ರೆ ದೊಡ್ಡ ಮಗುವಿಗೆ ಸ್ವಲ್ಪ ಹೆಚ್ಚಿನ ಜವಾಬ್ದಾರಿ ಇದ್ದೇ Read more…

ತೂಕ ಇಳಿಸಲು ಬಯಸುವವರಿಗೆ ಇಲ್ಲಿದೆ ಬೆಸ್ಟ್ ಟಿಪ್ಸ್

ಬೇಕಾಗುವ ಸಾಮಗ್ರಿ :  ಸೌತೆಕಾಯಿ, ಕ್ಯಾರೆಟ್​, ಈರುಳ್ಳಿ ತಲಾ 1/2 ಕಪ್​, ಟೊಮ್ಯಾಟೋ 1, ಹಸಿರು ಮೆಣಸಿನಕಾಯಿ 1, ರುಚಿಗೆ ತಕ್ಕಷ್ಟು ಉಪ್ಪು, ನಿಂಬು ರಸ 1 ಚಮಚ, Read more…

WATCH: ಮದುವೆ ಮುನ್ನಾ ದಿನ ಆಸ್ಪತ್ರೆ ಸೇರಿದ ವಧು; ಮಂಟಪವಾಯ್ತು ಶಸ್ತ್ರ ಚಿಕಿತ್ಸಾ ಕೊಠಡಿ

ತಮ್ಮ ಜೀವನ ಸಂಗಾತಿಯಾಗುವವರು ಕಷ್ಟ-ಸುಖ ಎರಡರಲ್ಲೂ ತಮ್ಮ ಜೊತೆಯಲ್ಲಿರಬೇಕೆಂದು ಎಲ್ಲರೂ ಬಯಸುತ್ತಾರೆ. ಇಲ್ಲೊಬ್ಬಳು ಹುಡುಗಿಗೆ ಅಂಥದೇ ಹುಡುಗ ‘ವರ’ನಾಗಿ ಸಿಕ್ಕಿದ್ದಾನೆ. ತೆಲಂಗಾಣದ ಒಬ್ಬ ವಧು ಮದುವೆಗೆ ಒಂದು ದಿನ Read more…

ಕೂದಲ ಸೌಂದರ್ಯ ದುಪ್ಪಟ್ಟಾಗಲು ಅಲೋವೆರಾವನ್ನು ಈ ರೀತಿ ಬಳಸಿ

ಅಲೋವೆರಾ ಆರೋಗ್ಯಕ್ಕೆ ಹಾಗೂ ಸೌಂದರ್ಯಕ್ಕೆ ಬಹಳ ಉಪಯೋಗಕಾರಿ. ಇದರಿಂದ ಚರ್ಮ ಹಾಗೂ ಕೂದಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಹಾಗಾದ್ರೆ ಆರೋಗ್ಯಕರವಾದ ಹಾಗೂ ಹೊಳೆಯುವ ಕೂದಲನ್ನು ಪಡೆಯಲು ಅಲೋವೆರಾವನ್ನು ಹೇಗೆ ಬಳಸಬಹುದು Read more…

ಹಲ್ಲುನೋವು ಬರಲು ಮುಖ್ಯ ಕಾರಣ ಕಾರಣವೇನು ಗೊತ್ತಾ…..?

ನಮ್ಮ ಮುಖದ ಸೌಂದರ್ಯವನ್ನು ನಿರ್ಧರಿಸುವಲ್ಲಿ ಹಲ್ಲುಗಳ ಪಾತ್ರವೂ ಮಹತ್ವದ್ದು. ಅವುಗಳನ್ನು ನಾವು ಸುರಕ್ಷಿತವಾಗಿ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಹಲ್ಲುನೋವು ಬರುವ ಸಾಧ್ಯತೆ ಹೆಚ್ಚು. ಹಲ್ಲಿನ ಒಳಭಾಗ ಮತ್ತು ಹೊರ ಭಾಗ Read more…

ದುಡಿದ ಹಣ ಕೈನಲ್ಲಿ ಉಳಿಯದೆ ಖರ್ಚಾಗುತ್ತಿದ್ದರೆ ತಕ್ಷಣ ನೀಡಿ ಈ ಬಗ್ಗೆ ಗಮನ

ಮನೆ, ಮನೆಯಲ್ಲಿರುವ ಎಲ್ಲ ವಸ್ತುಗಳ ಬಗ್ಗೆ ಗಮನ ನೀಡುವುದು ಬಹಳ ಮುಖ್ಯ. ಮನೆಯ ನಿರ್ವಹಣೆ ಸರಿಯಿಲ್ಲವಾದಲ್ಲಿ ನೀರು ಹರಿದಂತೆ ಹಣ ಹರಿದು ಹೋಗುತ್ತೆ. ಮನೆಯಲ್ಲಿರುವ ಕೆಲವೊಂದು ವಸ್ತುಗಳು ಮನೆಯ Read more…

ಈ ರಾಶಿಯವರಿಗಿಂದು ದೊರೆಯಲಿದೆ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ

ಮೇಷ : ಮಕ್ಕಳಿಂದ ಶುಭ ಸುದ್ದಿಯನ್ನು ಕೇಳುವಿರಿ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇದೆ. ಕಚೇರಿ ಕೆಲಸಗಳಲ್ಲಿ ಕೊಂಚ ಕಿರಿಕಿರಿ ಉಂಟಾಗಬಹುದು. ತಾಳ್ಮೆಯಿಂದ ಎಲ್ಲವನ್ನೂ ನಿಭಾಯಿಸಿ. ವೃಷಭ : ವೈವಾಹಿಕ Read more…

ಎಲ್ಲ ರೀತಿ ಸಮಸ್ಯೆ ನಿವಾರಣೆಗೆ ಅನುಸರಿಸಿ ಈ ಉಪಾಯ

ವ್ಯಕ್ತಿಯ ಜಾತಕದಲ್ಲಿ ದೋಷವಿದ್ದರೆ ಅದೃಷ್ಟ ಕೈ ಹಿಡಿಯುವುದಿಲ್ಲ, ಸದಾ ಸಮಸ್ಯೆ ಕಾಡುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜಾತಕದ ದೋಷ ನಿವಾರಣೆಗೆ ಅದ್ಭುತ ಉಪಾಯಗಳನ್ನು ಹೇಳಲಾಗಿದೆ. ಈ ಉಪಾಯವನ್ನು ನಿಯಮಿತ ರೂಪದಲ್ಲಿ Read more…

ಚುನಾವಣೆಗೆ ಸ್ಪರ್ಧಿಸದಿರುವ ಕಾರಣ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ: 449 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ಸೋಮವಾರ ಉದ್ಘಾಟನೆಗೆ ಪ್ರಧಾನಿ ಮೋದಿ ಬರಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: 2024 ರಲ್ಲಿ ಬಿಜೆಪಿ ಎದುರಿಸಲು ಕಾಂಗ್ರೆಸ್ ನೇತೃತ್ವ: ಖರ್ಗೆ ಮಹತ್ವದ ಹೇಳಿಕೆ

ನವದೆಹಲಿ: ಪ್ರತಿಪಕ್ಷಗಳ ಒಗ್ಗಟ್ಟಿನ ಹೊಸ ಕರೆ ಹೊರಹೊಮ್ಮುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ತಮ್ಮ ಪಕ್ಷವು ದೇಶಕ್ಕೆ “ಸಮರ್ಥ ಮತ್ತು ನಿರ್ಣಾಯಕ” ನಾಯಕತ್ವವನ್ನು ನೀಡಬಲ್ಲದು ಎಂದು ಪ್ರತಿಪಾದಿಸಿದ್ದಾರೆ. Read more…

ಮದುವೆಯಾದ ಮೂರೇ ದಿನಕ್ಕೆ ವಧು ಮಾಡಿದ ಕೆಲಸ ಕಂಡು ಬೆಚ್ಚಿಬಿದ್ದ ವರ….!

ಮಧ್ಯಪ್ರದೇಶದ ನಿಮೂಚ್ ಜಿಲ್ಲೆಯಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಮೂರು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ವಧು ಪತಿಗೆ ಕೈ ಕೊಟ್ಟು ಪರಾರಿಯಾಗಿದ್ದಾಳೆ. ಆಕೆ ಮತ್ತವಳ ಕುಟುಂಬ ವರನಿಗೆ 3 ಲಕ್ಷ Read more…

ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ನ್ಯೂಸ್ ಆಂಕರ್ ಮೇಲೆ ಗುಂಡಿನ ದಾಳಿ; ಅದೃಷ್ಟವಶಾತ್ ಪಾರು

ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ನ್ಯೂಸ್ ಆಂಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ 26 ವರ್ಷದ ಮರ್ವಿಯ ಮಲ್ಲಿಕ್ ಅವರ ಮೇಲೆ ನಿವಾಸದ ಸಮೀಪದಲ್ಲೇ ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. Read more…

BIG BREAKING: ಹಾಸನ ಜೆಡಿಎಸ್ ಟಿಕೆಟ್ ಗೊಂದಲ ನಿವಾರಣೆಗೆ ಕೊನೆಗೂ ದೇವೇಗೌಡರ ಎಂಟ್ರಿ: ಕುಮಾರಸ್ವಾಮಿ ಕರೆದ ನಾಳಿನ ಸಭೆಯೇ ರದ್ದು

ಬೆಂಗಳೂರು: ಹಾಸನ ಕ್ಷೇತ್ರದ ಜೆಡಿಎಸ್ ಪಕ್ಷದ ಟಿಕೆಟ್ ಗಾಗಿ ಬಿಗ್ ಫೈಟ್ ನಡೆಯುತ್ತಿದ್ದು, ಟಿಕೆಟ್ ಗೊಂದಲ ನಿವಾರಣೆಗೆ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೊನೆಗೂ ಮಧ್ಯಪ್ರವೇಶಿಸಿದ್ದಾರೆ. Read more…

ವೇಗವಾಗಿ ಬಂದ ಬೈಕುಗಳ ನಡುವೆ ಡಿಕ್ಕಿ; ಹಾರಿ ಬಿದ್ದ ಸವಾರರ ಶಾಕಿಂಗ್ ವಿಡಿಯೋ ಸೆರೆ

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಶುಕ್ರವಾರ ರಾತ್ರಿ ಭೀಕರ ಅಪಘಾತ ನಡೆದಿದೆ. ಬೈಕುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರು ಗಾಳಿಯಲ್ಲಿ ಹಾರಿ ಹೋಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ Read more…

ವಿವಾಹಿತನ ಜೊತೆ ಪರಾರಿಯಾಗಿದ್ದ ಯುವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಟೋದಲ್ಲಿ ಶವವಾಗಿ ಪತ್ತೆಯಾದ ಜೋಡಿ

ಗುಜರಾತಿನ ಜುನಾಗಢ ಜಿಲ್ಲೆಯಲ್ಲಿ ಯುವತಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಜೋಡಿ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿಯೇ ಆಟೋದಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. Read more…

ಸೋಮವಾರ ರಾಜ್ಯಕ್ಕೆ ಮೋದಿ: ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆ: ಬೆಳಗಾವಿಯಲ್ಲಿ ರೈತರ ಖಾತೆಗೆ ಹಣ ಜಮಾ

ಬೆಂಗಳೂರು: ಫೆಬ್ರವರಿ 27ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:35ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗ್ಗೆ 11:45 ರಿಂದ Read more…

ದೇಶಾದ್ಯಂತ ಪ್ರಧಾನಿ ಮೋದಿ ದೇವಾಲಯ ನಿರ್ಮಾಣ: ಮೋದಿ ಶಿವನ ದೂತ; ನಟ ಫೂಲ್ ಸಿಂಗ್

ಪಾಟ್ನಾ: ದೇಶಾದ್ಯಂತ ಪ್ರಧಾನಿ ಮೋದಿ ದೇವಾಲಯಗಳನ್ನು ನಿರ್ಮಿಸಲು ಬಿಹಾರದ ನಟ ಪ್ರತಿಜ್ಞೆ ಮಾಡಿದ್ದಾರೆ. ‘ಮೋದಿ ಶಿವನ ಸಂದೇಶವಾಹಕ’ ಎಂದು ಹೇಳಿದ್ದಾರೆ. ಚಲನಚಿತ್ರ ನಟ ಮತ್ತು ಮಹಾರಾಷ್ಟ್ರದ ಬಿಹಾರ ಕೋಶದ Read more…

ಕರ್ನಾಟಕ ಸಂಸ್ಕೃತಿ, ತಂತ್ರಜ್ಞಾನದಲ್ಲೂ ಮುಂದಿದೆ: ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕ ಸಂಸ್ಕೃತಿ, ತಂತ್ರಜ್ಞಾನದಲ್ಲೂ ಮುಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ತಾಲ್ಕಾಟೋರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಬಾರಿಸು ಕನ್ನಡ Read more…

ಅಧಿಕಾರಕ್ಕೆ ಬರುವ ಬಗ್ಗೆ ಗ್ಯಾರಂಟಿಯೇ ಇಲ್ಲ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಅಶೋಕ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್, ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನವರು ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಗಳು Read more…

ಭೂಕಂಪದಿಂದ ಬೆಚ್ಚಿಬಿದ್ದ ಟರ್ಕಿ ಸೆಂಟ್ರಲ್ ನಲ್ಲಿ 5.5 ತೀವ್ರತೆಯ ಭೂಕಂಪ: 66 ಗಂಟೆಗಳಲ್ಲಿ 37 ಬಾರಿ ಕಂಪನ

ನವದೆಹಲಿ: ಶನಿವಾರ ಮಧ್ಯ ಟರ್ಕಿಯಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ(EMSC) ತಿಳಿಸಿದೆ. ಭೂಕಂಪವು 10 ಕಿಮೀ ಆಳದಲ್ಲಿ ಸಂಭವಿಸಿದೆ. Read more…

ಜಾನೇ ತು……ಯಾ ಜಾನೇ ನಾ…….ಹಾಡನ್ನು ಮರುಸೃಷ್ಟಿಸಿದ ಕಾಲೇಜು ವಿದ್ಯಾರ್ಥಿಗಳು: ನೆಟ್ಟಿಗರು ಫಿದಾ

ಮುಂಬೈ: ನೀವು ಇಮ್ರಾನ್ ಖಾನ್ ಮತ್ತು ಜೆನಿಲಿಯಾ ಡಿಸೋಜಾ ಅವರ ಜಾನೇ ತು…… ಯಾ ಜಾನೇ ನಾ ಅನ್ನು ಹದಿಹರೆಯದವರಾಗಿದ್ದಾಗ ಅಥವಾ ನಿಮ್ಮ ಕಾಲೇಜು ದಿನಗಳಲ್ಲಿ ವೀಕ್ಷಿಸಿದ್ದರೆ, ಮುಂಬೈನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...