alex Certify Live News | Kannada Dunia | Kannada News | Karnataka News | India News - Part 209
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ. 24 ರಿಂದ ‘SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಎಸ್ಎಸ್ಎಲ್ಸಿ ಅರ್ಧ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯ ಮಾಪನ – 1) ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1ರ ವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ Read more…

‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ : ‘ರೀಲ್ಸ್’ ಮಾಡಿ ಆಕರ್ಷಕ ‘ಬಹುಮಾನ ‘ಗೆಲ್ಲಿ.!

ಬೆಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರೀಲ್ಸ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಪೋಸ್ಟರ್ನಲ್ಲಿ ಉಲ್ಲೇಖಿಸಲಾದ ವಿಷಯಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು 40 ರಿಂದ 60 ಸೆಕೆಂಡುಗಳ Read more…

ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲೇ ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ವಿಡಿಯೋ ಮಾಡಿಕೊಂಡಿದ್ದ ಪ್ರಜ್ವಲ್

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲಿಯೇ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಗೆ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದರು ಎನ್ನುವುದು ತನಿಖೆಯಲ್ಲಿ ದೃಢಪಟ್ಟಿದೆ Read more…

BIG NEWS: ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ವ ತಯಾರಿ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

BREAKING: ಆಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಆಟೋಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಹೊರವಲಯದ ನಲ್ಲೂರು ಗೇಟ್ ಬಳಿ ನಡೆದಿದೆ. ಚಂದ್ರಶೇಖರ್(38), ರಾಘವೇಂದ್ರ(40) ಮೃತಪಟ್ಟವರು ಎಂದು ಹೇಳಲಾಗಿದೆ. ಬಸ್ Read more…

ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇನ್ನೊಂದು ‘ವಂದೇ ಭಾರತ್’ ರೈಲು: ಎರಡು ತಿಂಗಳಲ್ಲಿ ಪ್ರತಿ ರೈಲಿಗೂ ಹೆಚ್ಚುವರಿ 2 ಜನರಲ್ ಬೋಗಿ ಅಳವಡಿಕೆ

ಮೈಸೂರು: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಲಭ್ಯವಾಗಲಿದೆ. ಮುಂದಿನ ಎರಡು ತಿಂಗಳಲ್ಲಿ ಪ್ರತಿ ರೈಲಿಗೂ ಹೆಚ್ಚುವರಿಯಾಗಿ ಎರಡು ಜನರಲ್ ಬೋಗಿಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಖಾತೆ Read more…

ಯಾವ್ಯಾವ ‘ಡ್ರೈಫ್ರೂಟ್ಸ್‌’ ನೆನೆಸಿ ತಿನ್ನಬೇಕು….? ಅದರಿಂದಾಗುವ ಪ್ರಯೋಜನಗಳೇನು……? ಇಲ್ಲಿದೆ ಡಿಟೇಲ್ಸ್

  ಡ್ರೈ ಫ್ರೂಟ್ಸ್‌ ನಿಮ್ಮ ಆರೋಗ್ಯಕ್ಕೆ ಅತ್ಯಂತ ಅವಶ್ಯಕ. ಅದರಲ್ಲೂ ನೆನೆಸಿದ ಡ್ರೈಫ್ರೂಟ್ಸ್‌ ತಿನ್ನುವುದರಿಂದ ನಿಮಗೆ ಸಾಕಷ್ಟು ಪೋಷಕಾಂಶಗಳು ಸಿಗುತ್ತವೆ. ಯಾವ ಡ್ರೈಫ್ರೂಟನ್ನು ನೆನೆಸಿ ತಿನ್ನಬೇಕು? ಯಾವುದನ್ನು ಹಾಗೇ Read more…

ಪ್ರತಿ ದಿನ ಹೀಗೆ ಮಾಡುವುದರಿಂದ ನೀವೂ ಫಿಟ್‌ ಆಗಿರಬಹುದು

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತೇವೆ. ವ್ಯಾಯಾಮ, ವಾಕಿಂಗ್, ಜಾಗಿಂಗ್ ಹೀಗೆ ನಾನಾ ವಿಧಾನಗಳನ್ನು ಅನುಸರಿಸುತ್ತೇವೆ. ಆದ್ರೆ ಒಂದೇ ಒಂದು ಥೆರಪಿ ಅನೇಕ ರೋಗಗಳಿಂದ ನಿಮ್ಮನ್ನು ದೂರವಿರಿಸುತ್ತದೆ. Read more…

ಅಂಡಮಾನ್ ರಾಜಧಾನಿ ಪೋರ್ಟ್ ಬ್ಲೇರ್ ಇನ್ನು ‘ಶ್ರೀ ವಿಜಯಪುರಂ’: ಮರು ನಾಮಕರಣ ಮಾಡಲು ಕೇಂದ್ರ ನಿರ್ಧಾರ

ನವದೆಹಲಿ: ಪೋರ್ಟ್ ಬ್ಲೇರ್‌ಗೆ ಶ್ರೀ ವಿಜಯಪುರಂ ಎಂದು ಮರುನಾಮಕರಣ ಮಾಡಲು ಕೇಂದ್ರವು ನಿರ್ಧರಿಸಿದೆ. ಇದು ಹಿಂದಿನ ವಸಾಹತುಶಾಹಿ ಪರಂಪರೆಯನ್ನು ತೊಡೆದುಹಾಕಲು ಮತ್ತು ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಅಂಡಮಾನ್ ಮತ್ತು Read more…

ಪುರುಷರಿಗೆ ಅತಿಯಾಗಿ ಆಯಾಸವಾಗುವುದೇಕೆ…..? ಇಲ್ಲಿದೆ ಉತ್ತರ

ಕೆಲವು ಪುರುಷರಿಗೆ ಹೆಚ್ಹೆಚ್ಚು ಆಯಾಸವಾಗುತ್ತದೆ. ಯಾವಾಗಲೂ ಒಂದು ರೀತಿಯ ಜಡತ್ವ ಕಾಡುತ್ತದೆ. ಯಾವುದೇ ಕೆಲಸ ಮಾಡಲು ಮನಸ್ಸಿರುವುದಿಲ್ಲ. ಇದಕ್ಕೆ ಹಲವು ರೀತಿಯ ಕಾರಣಗಳಿರುತ್ತವೆ. ನಿದ್ದೆಯ ಸಮಸ್ಯೆ, ಒತ್ತಡ ಕೂಡ Read more…

ಮೂತ್ರ ವಿಸರ್ಜನೆಯ ನಂತರ ಉರಿಯ ಅನುಭವವಾಗುವುದು ಈ ಕಾರಣಕ್ಕೆ..…!

ಮೂತ್ರ ವಿಸರ್ಜನೆಯ ಸಮಯದಲ್ಲಿ ಅಥವಾ ನಂತರ ಸುಡುವ ಸಂವೇದನೆಯನ್ನು ಅನುಭವಿಸುವುದು ಸಾಮಾನ್ಯ. ಆದರೆ ಅದನ್ನು ನಿರ್ಲಕ್ಷಿಸಬಾರದು. ಕೆಲವೊಮ್ಮೆ ಇದು ಗಂಭೀರ ಕಾಯಿಲೆಗಳ ಸಂಕೇತವಾಗಿರಬಹುದು. ಪದೇ ಪದೇ ಈ ರೀತಿ Read more…

ಈ ʼತರಕಾರಿʼಗಳನ್ನು ಫ್ರಿಜ್ ನಲ್ಲಿಟ್ಟು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ……!

ಫ್ರಿಜ್ ಈಗ ಎಲ್ಲರ ಮನೆಯನ್ನೂ ಪ್ರವೇಶ ಮಾಡಿದೆ. ಮಾರುಕಟ್ಟೆಯಿಂದ ತಂದ ತರಕಾರಿಗಳು ನೇರವಾಗಿ ಫ್ರಿಜ್ ಪ್ರವೇಶ ಮಾಡ್ತವೆ. ಫ್ರಿಜ್ ನಲ್ಲಿಟ್ಟ ಎಲ್ಲ ತರಕಾರಿಗಳು ಬಹಳ ದಿನ ತಾಜಾ ಆಗಿರುತ್ವೆ Read more…

ಒಟ್ಟಾಗಿ ಹೋಗಬೇಕೆಂದು RSS ಸೂಚಿಸಿದ್ದರೂ ಪ್ರತ್ಯೇಕವಾಗಿ ತೆರಳಿ ರಾಜ್ಯಪಾಲರಿಗೆ ದೂರು ನೀಡಿದ ಯತ್ನಾಳ್, ಜಾರಕಿಹೊಳಿ ಟೀಂ

ಬೆಂಗಳೂರು: ಬಿಜೆಪಿ ನಾಯಕರೆಲ್ಲರೂ ಭಿನ್ನಾಭಿಪ್ರಾಯ ಬದಿಗಿಟ್ಟು ಒಟ್ಟಾಗಿ ಹೋಗಬೇಕೆಂದು ಆರ್.ಎಸ್.ಎಸ್. ಮುಖಂಡರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಹತ್ವದ ಸಭೆ ನಡೆಸಿ ಆರ್.ಎಸ್.ಎಸ್. ತಾಕೀತು ಮಾಡಿದ ಮರುದಿನವೇ ಬಿಜೆಪಿಯ Read more…

‘ತ್ವಚೆ’ಗೆ ಸ್ಟೀಮ್‌ ತೆಗೆದುಕೊಳ್ಳುವುದರಿಂದ ಇದೆ ಈ ಪ್ರಯೋಜನ

ಚರ್ಮದ ಪ್ರತಿಯೊಂದು ಸಮಸ್ಯೆಯನ್ನು ಸ್ಟೀಮ್ ಬಗೆಹರಿಸುತ್ತದೆ. ನೀವು ಉಗಿಯನ್ನು ತೆಗೆದುಕೊಳ್ಳುತ್ತಿದ್ದರೆ ನಿಮ್ಮ ಚರ್ಮದಲ್ಲಿರುವ ಪ್ರತಿಯೊಂದು ಕಲ್ಮಷ ದೂರವಾಗುತ್ತದೆ. ಚರ್ಮದ ರಂಧ್ರಗಳು ತೆರೆದುಕೊಳ್ಳುತ್ತವೆ. ಸುಂದರ ತ್ವಚೆಗೆ ಸ್ಟೀಮ್ ಬಹಳ ಉತ್ತಮ. Read more…

ಸುಂದರ ತ್ವಚೆಗೆ ಬೆಸ್ಟ್ ʼಪಪ್ಪಾಯʼ ಫೇಸ್ ಪ್ಯಾಕ್

ಪಪ್ಪಾಯ ಹಣ್ಣು ಆರೋಗ್ಯಕ್ಕೆ ಮತ್ತು ಸೌಂದರ್ಯಕ್ಕೆ ಉಪಯೋಗವಾಗುವಂತಹ ಅನೇಕ ಅಂಶಗಳನ್ನು ಹೊಂದಿದೆ ಎಂಬುದು ನಮಗೆಲ್ಲಾ ತಿಳಿದಿದೆ. ಪಪ್ಪಾಯವನ್ನು ಚರ್ಮದ ಮೇಲೆ ಲೇಪಿಸುವುದರಿಂದ ಇದರಲ್ಲಿರುವ ‘ಪಾಪೈನ್’ ಎಂಬ ಎನ್ಜೈಮ್ (ಕಿಣ್ವ) Read more…

ಈರುಳ್ಳಿ ಬೆಲೆ ಏರಿಕೆ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಈರುಳ್ಳಿ ಹಂಗಾಮು ಆರಂಭವಾಗಿದ್ದು, ಸದ್ಯಕ್ಕೆ ಬೆಲೆ ಹೆಚ್ಚಳದ ಬಿಸಿ ಕಡಿಮೆಯಾಗಲಿದೆ. ಆವಕ ಹೆಚ್ಚಾದಲ್ಲಿ ಈರುಳ್ಳಿ ದರ ಕಡಿಮೆಯಾಗಲಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದ ಈ ಬಾರಿ ಈರುಳ್ಳಿ ಬೆಳೆ Read more…

ಥೈರಾಯ್ಡ್‌ ಸಮಸ್ಯೆಗೂ ಮದ್ದು ʼಸೂರ್ಯಕಾಂತಿʼ ಬೀಜ

ಸೂರ್ಯಕಾಂತಿ ಹೂವು ಎಂದೊಡನೆ ತಕ್ಷಣ ನೆನಪಿಗೆ ಬರುವುದು ಸನ್ ಫ್ಲವರ್ ಆಯಿಲ್. ಇದನ್ನು ಎಣ್ಣೆಯ ರೂಪದಲ್ಲಿ ಅಲ್ಲ, ಬದಲಿಗೆ ಬೀಜರೂಪದಲ್ಲಿ ಸೇವಿಸಿದರೆ ಹೆಚ್ಚು ಪ್ರಯೋಜನ ಹೊಂದಬಹುದು. ಈ ಬೀಜಗಳಲ್ಲಿ Read more…

ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂದೇ ಗೊತ್ತಿಲ್ಲ, ಕಂಟ್ರಿ ಪಿಸ್ತೂಲ್ ಇದ್ದಂಗೆ: ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸಿದ ಯತ್ನಾಳ್

ವಿಜಯಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜಾತಿ ಸಮೀಕ್ಷೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಅವರಿಗೆ ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂದೇ ಗೊತ್ತಿಲ್ಲ ಎಂದು ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ Read more…

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ

ರಾಮನಗರ: ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆ ಕರೆಯಲಾಗುವುದು. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಗಡಿಯಲ್ಲಿ Read more…

ಹಾಲಿನ ಜೊತೆ ಇವುಗಳನ್ನು ಸೇವಿಸಿದ್ರೆ ತಂದೊಡ್ಡುತ್ತೆ ಅನಾರೋಗ್ಯ

ಹಾಲಿನಲ್ಲಿ ಸಾಕಷ್ಟು ಪೌಷ್ಠಿಕಾಂಶವಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಉತ್ತಮ ಆರೋಗ್ಯಕ್ಕೆ ಹಾಲು ಬಹಳ ಒಳ್ಳೆಯದು. ಹಾಲಿನ ಜೊತೆ ಹಣ್ಣು ಹಾಗೂ ಬೇರೆ ಆಹಾರ ಸೇವನೆ ಮಾಡುವ ಹವ್ಯಾಸ ಅನೇಕರಿಗಿರುತ್ತದೆ. Read more…

ಈ ತರಕಾರಿಗಳ ಸೇವನೆಯಿಂದ ಹೆಚ್ಚಾಗುತ್ತೆ ಗ್ಯಾಸ್ಟ್ರಿಕ್‌ ಸಮಸ್ಯೆ

ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್‌ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಗ್ಯಾಸ್‌ ಟ್ರಬಲ್.‌ ಇದಕ್ಕೆ ಕಾರಣ ನಾವು ಸೇವಿಸುವ ಆಹಾರ. ಹೂಕೋಸಿನಂತಹ ಕೆಲವೊಂದು ತರಕಾರಿಗಳು ಹಾಗೂ ಹೋಟೆಲ್‌, Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ Read more…

‘ಅರಿಶಿನ’ದ ಹಾಲು ಕುಡಿದು ಆರೋಗ್ಯ ಕಾಪಾಡಿಕೊಳ್ಳಿ

ಹಾಲು ಹಾಗೂ ಅರಿಶಿನ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಹಾಲಿಗೆ ಅರಿಶಿನ ಬೆರೆತರೆ ಪ್ರಯೋಜನ ದುಪ್ಪಟ್ಟಾಗುತ್ತೆ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಹಾಲಿನಲ್ಲಿ ಕ್ಯಾಲ್ಸಿಯಂ ಪ್ರಮಾಣ Read more…

ಪ್ರಿಯಕರನ ಜೊತೆಗಿದ್ದಾಗಲೇ ಸಿಕ್ಕಿ ಬಿದ್ದ ಯುವತಿಯಿಂದ ಘೋರ ಕೃತ್ಯ: ಕತ್ತು ಹಿಸುಕಿ ತಾಯಿಯನ್ನೇ ಕೊಂದ ಪುತ್ರಿ

ಬೆಂಗಳೂರು: ಸ್ನೇಹಿತನ ಜೊತೆ ಸೇರಿ ಪುತ್ರಿಯೇ ತಾಯಿಯನ್ನು ಕೊಲೆ ಮಾಡಿದ್ದಾಳೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಸಿರುಗಟ್ಟಿಸಿ 46 ವರ್ಷದ ಜಯಲಕ್ಷ್ಮಿ ಅವರನ್ನು ಪುತ್ರಿ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ

ಧಾರವಾಡ: ಯಾವುದೇ ತಕರಾರು ಇಲ್ಲದೆ ರೈತರಿಗೆ 10 ಲಕ್ಷ ರೂ. ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ  ಮಾರ್ಗಸೂಚಿಗಳಿವೆ. ಇದನ್ನು ಬ್ಯಾಂಕರ್ಸ್ ಗಳು ಪಾಲನೆ ಮಾಡಬೇಕು ಎಂದು ಕೇಂದ್ರ ಗ್ರಾಹಕ Read more…

ಸರಸ್ವತಿಗೆ ಸಂಬಂಧಿಸಿದ ಈ ವಸ್ತು ಮನೆಯಲ್ಲಿಟ್ಟು ಚಮತ್ಕಾರ ನೋಡಿ……..!

ಪ್ರತಿಯೊಬ್ಬ ವ್ಯಕ್ತಿ ದಿನಪೂರ್ತಿ ಕೆಲಸ ಮಾಡಿದ್ರೂ ಯಶಸ್ಸು ಸಿಗೋದು ಕಷ್ಟ. ಕೆಲವರ ಕೈ ತುಂಬಾ ಹಣವಿದ್ರೆ ಮತ್ತೆ ಕೆಲವರ ಕೈನಲ್ಲಿ ಬಿಡಿಕಾಸು ಇರೋದಿಲ್ಲ. ಆರ್ಥಿಕ ದುಸ್ಥಿತಿಗೆ ವಾಸ್ತುದೋಷ ಕೂಡ Read more…

ನಿಮಗೆ ಸರಿ ಹೊಂದುವ ಜೀವನ ಸಂಗಾತಿ ಪಡೆಯಲು ಹೀಗೆ ಮಾಡಿ

ವಯಸ್ಸು ಹೆಚ್ಚಾಗ್ತಿದೆ. ಆದ್ರೆ ಮದುವೆ ಮಾತ್ರ ಆಗ್ತಿಲ್ಲ. ಮದುವೆಗೆ ಅನೇಕ ಅಡೆತಡೆಗಳು ಎದುರಾಗುತ್ತವೆ. ಕೆಲವೊಮ್ಮೆ ಜೀವನ ಸಂಗಾತಿಯಿಂದ ಸುಖ ಪ್ರಾಪ್ತಿಯಾಗುವುದಿಲ್ಲ. ಗಂಡ-ಹೆಂಡತಿ ಮಧ್ಯೆ ಗಲಾಟೆ ನಡೆಯುತ್ತದೆ. ಸರಿ ಹೊಂದುವ Read more…

BREAKING: ನಾಳೆ, ನಾಡಿದ್ದು ಸರ್ಕಾರಿ ನೌಕರರಿಗೆ ರಜೆ ಕಡಿತ: ಎಲ್ಲ ನೌಕರರು ಕರ್ತವ್ಯ ನಿರ್ವಹಿಸಲು ಆದೇಶ: ಡಿಸಿ ಅನುಮತಿ ಇಲ್ಲದೆ ಯಾರೂ ರಜೆ ಹೊಗುವಂತಿಲ್ಲ

ಧಾರವಾಡ: ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೊಳ್ಳುತ್ತಿರುವದರಿಂದ ಕಾರ್ಯಕ್ರಮ ಯಶಸ್ವಿಗಾಗಿ ಪ್ರತಿ ಸರ್ಕಾರಿ Read more…

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ: ಅತ್ಯಾಕರ್ಷಕ ಪ್ರಶಸ್ತಿ, ಬಹುಮಾನ ಗೆಲ್ಲುವ ಅವಕಾಶ

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್‌ 15ರ ಬೆಳಗ್ಗೆ 9.30 ರಿಂದ 10 ಗಂಟೆಯ ವರೆಗೆ ಬೀದರ್‌ನಿಂದ ಚಾಮರಾಜನಗರದ ವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ Read more…

BREAKING: ಗುಜರಾತ್ ನಲ್ಲಿ ಘೋರ ದುರಂತ: ನದಿಯಲ್ಲಿ ಸ್ನಾನಕ್ಕಿಳಿದ 8 ಮಂದಿ ನೀರಲ್ಲಿ ಮುಳುಗಿ ಸಾವು

ಗುಜರಾತ್ ನ ಗಾಂಧಿನಗರದ ಘೋರ ದುರಂತ ಸಂಭವಿಸಿದ್ದು, ಮೆಶ್ವೋ ನದಿಯಲ್ಲಿ ಸ್ನಾನ ಮಾಡುತ್ತಿದ್ದ 8 ಮಂದಿ ಮುಳುಗಿ ಸಾವು ಕಂಡಿದ್ದಾರೆ. ಸೆಪ್ಟೆಂಬರ್ 13 ರ ಶುಕ್ರವಾರ ಸಂಜೆ ಗುಜರಾತ್‌ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...