alex Certify Live News | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಲ್ಲಿ ʼನಾಗಿನ್ʼ ಡ್ಯಾನ್ಸ್: ಅತ್ತೆ-ಸೋದರಳಿಯನ ನೃತ್ಯಕ್ಕೆ ನೆಟ್ಟಿಗರು ಫಿದಾ | Video

ಭಾರತೀಯ ಮದುವೆಗಳಲ್ಲಿ ನೃತ್ಯಕ್ಕೆ ವಿಶೇಷ ಸ್ಥಾನವಿದೆ. ಅದರಲ್ಲೂ ನಾಗಿನ್ ಡ್ಯಾನ್ಸ್ ಎಂದರೆ ಎಲ್ಲರಿಗೂ ಇಷ್ಟ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಒಂದು ವಿಡಿಯೋದಲ್ಲಿ, ಮದುವೆಯೊಂದರಲ್ಲಿ ಅತ್ತೆ Read more…

ʼಆಶೀರ್ವಾದʼ ನೀಡುವ ಬೆಕ್ಕು: ಚೀನಾ ದೇವಾಲಯದಲ್ಲಿ ಭಕ್ತರ ದಂಡು | Watch

ಚೀನಾದ ಸುಝೌನಲ್ಲಿರುವ ಕ್ಸಿ ಯುವಾನ್ ದೇವಾಲಯದ ಬೆಕ್ಕೊಂದು ತನ್ನ ವಿಶಿಷ್ಟ ಸ್ವಾಗತ ಶೈಲಿಯಿಂದ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದೆ. ಭಕ್ತರಿಗೆ “ಆಶೀರ್ವಾದ” ರೂಪದಲ್ಲಿ ಹೈ-ಫೈವ್ ನೀಡುವ ಈ ಬೆಕ್ಕು, ಚಿನ್ನದ Read more…

ವಿಮಾನ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಸ್ಕೇಟರ್: ಭಾವನಾತ್ಮಕ ಪ್ರದರ್ಶನಕ್ಕೆ ಕಣ್ಣೀರಿಟ್ಟ ಮ್ಯಾಕ್ಸಿಮ್ ನೌಮೊವ್ | Watch Video

ಅಮೆರಿಕನ್ ಏರ್‌ಲೈನ್ಸ್ ವಿಮಾನ ದುರಂತದಲ್ಲಿ ತಮ್ಮ ಪೋಷಕರನ್ನು ಕಳೆದುಕೊಂಡ ಮ್ಯಾಕ್ಸಿಮ್ ನೌಮೊವ್, ತಮ್ಮ ಪೋಷಕರ ನೆಚ್ಚಿನ ಹಾಡಿಗೆ ಫಿಗರ್ ಸ್ಕೇಟಿಂಗ್ ಪ್ರದರ್ಶನ ನೀಡಿ ಭಾವುಕರಾದರು. ಈ ಭಾವುಕ ಕ್ಷಣಕ್ಕೆ Read more…

16 ವರ್ಷಗಳ ಸಂಬಂಧ: ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ʼಸುಪ್ರೀಂ ಕೋರ್ಟ್ʼ

16 ವರ್ಷಗಳ ಒಪ್ಪಿಗೆಯ ಸಂಬಂಧದ ನಂತರ ಆರೋಪ ಹೊರಿಸಿದ ವ್ಯಕ್ತಿಯ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ದೂರು ಯಾವುದೇ ಕ್ರಿಮಿನಲ್ ತಪ್ಪಿಗಿಂತ ಹೆಚ್ಚಾಗಿ ವಿಫಲವಾದ Read more…

‌ʼಶುಗರ್ʼ ಇರುವವರ ರಕ್ತದಲ್ಲಿನ ಸಕ್ಕರೆ ಮಟ್ಟ: ಊಟದ ಮೊದಲು, ನಂತರ ಎಷ್ಟಿರಬೇಕು ?

ಇತ್ತೀಚಿನ ದಿನಗಳಲ್ಲಿ ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಜನರು ಮಧುಮೇಹಕ್ಕೆ ಬಲಿಯಾಗುತ್ತಿದ್ದಾರೆ. ಮಧುಮೇಹದಲ್ಲಿ ಪ್ಯಾಂಕ್ರಿಯಾಸ್ ಇನ್ಸುಲಿನ್ ಉತ್ಪಾದಿಸುವುದನ್ನು ನಿಲ್ಲಿಸುತ್ತದೆ. ಈ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯ ರಕ್ತದಲ್ಲಿನ ಸಕ್ಕರೆ Read more…

ಒಟ್ಟಿಗೆ ಕಾಣಿಸಿಕೊಂಡ ಅಭಿಷೇಕ್‌ – ಐಶ್ವರ್ಯಾ ; ಅಭಿಮಾನಿಗಳಿಗೆ ಸಂತಸ | Photo

ಬಾಲಿವುಡ್‌ನ ಜನಪ್ರಿಯ ಜೋಡಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರು ನಿರ್ದೇಶಕ ಅಶುತೋಷ್ ಗೋವಾರಿಕರ್ ಅವರ ಪುತ್ರ ಕೊನಾರ್ಕ್ ಗೋವಾರಿಕರ್ ಅವರ ಮದುವೆಯಲ್ಲಿ ಭಾಗವಹಿಸಿ, ತಾರಾ Read more…

ಝೀವಾ ಧೋನಿ ಶಾಲೆಯ ವಾರ್ಷಿಕ ಶುಲ್ಕ ಎಷ್ಟು ಗೊತ್ತಾ ?

ಭಾರತದ ಮಾಜಿ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಾಯಕ ಎಂ.ಎಸ್. ಧೋನಿ ಅವರು ತಮ್ಮ ಪತ್ನಿ ಸಾಕ್ಷಿ ಧೋನಿ ಮತ್ತು ಪುತ್ರಿ ಝೀವಾ ಅವರೊಂದಿಗೆ ರಾಂಚಿಯ Read more…

ಉಡುಪು ಬದಲಾದಂತೆ ಕಣ್ಣು ಬದಲಿಸುವ ಮಗು ; ಅಚ್ಚರಿ ವಿಡಿಯೋ ವೈರಲ್‌ | Watch

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಅರ್ಷ್ ಎಂಬ ಒಂದೂವರೆ ವರ್ಷದ ಪುಟ್ಟ ಮಗುವೊಂದು ತನ್ನ ವಿಶಿಷ್ಟ ಸಾಮರ್ಥ್ಯದಿಂದ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದಾನೆ. ಅರ್ಷ್ ಧರಿಸುವ ಉಡುಪುಗಳ ಬಣ್ಣಕ್ಕೆ ಅನುಗುಣವಾಗಿ Read more…

ಮತ್ತೆ ಬೀದಿಪಾಲಾದ ರಾಣು ಮಂಡಲ್ ? ಹಿಮೇಶ್ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ ʼಫ್ಯಾನ್ಸ್ʼ | Watch Video

ರಾಣು ಮಂಡಲ್ ಅವರು ‘ಏಕ್ ಪ್ಯಾರ್ ಕಾ ನಗ್ಮಾ’ ಹಾಡಿನ ಮೂಲಕ ರಾತ್ರೋರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದರು. ಆದರೆ, ಅವರು ಮತ್ತೆ ತಮ್ಮ ಹಳೆಯ ಜೀವನಕ್ಕೆ ಮರಳಿರುವಂತೆ Read more…

ಲಂಡನ್ ಪದವೀಧರನಿಂದ ಡ್ರಗ್ ಸಾಮ್ರಾಜ್ಯ: ಮುಂಬೈನಲ್ಲಿ 1100 ಕೋಟಿ ದಂಧೆ ಬಯಲು

ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಭೇದಿಸಿದ ಬೃಹತ್ ಡ್ರಗ್ ಕಾರ್ಟೆಲ್, ಕಳೆದ ಎರಡು ವರ್ಷಗಳಲ್ಲಿ ದೇಶಾದ್ಯಂತ 1100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳನ್ನು ಮಾರಾಟ Read more…

ಕ್ಯಾನ್ಸರ್ ರೋಗಿಗಳಿಗೆ ಹೊಸ ಆಶಾಕಿರಣ; ಹಾಂಗ್‌ಕಾಂಗ್‌ನ ಸಿಎಆರ್‌-ಟಿ ಔಷಧ

ಕ್ಯಾನ್ಸರ್ ರೋಗಿಗಳ ಪಾಲಿಗೆ ಹಾಂಗ್‌ಕಾಂಗ್‌ನ ಸಂಶೋಧಕರು ಹೊಸ ಭರವಸೆಯ ಬೆಳಕನ್ನು ಮೂಡಿಸಿದ್ದಾರೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ‘ಔಷಧ’ ಸಿಎಆರ್‌-ಟಿ ಚಿಕಿತ್ಸೆಯು ಕ್ಲಿನಿಕಲ್ ಪ್ರಯೋಗದಲ್ಲಿ ಯಶಸ್ವಿಯಾಗಿದ್ದು, ರೋಗಿಗಳಿಂದಲೂ ಮೆಚ್ಚುಗೆ ಗಳಿಸಿದೆ. ಚೈನೀಸ್ Read more…

ನಿಗೂಢವಾಗಿ ಮಾಯವಾಗುತ್ತಿದೆ ಹಣ ; ಗ್ರಾಮಸ್ಥರಲ್ಲಿ ಆತಂಕ | Watch Video

ಒಡಿಶಾದ ಪುರಿ ಜಿಲ್ಲೆಯ ನಿಮಾಪಾದ ಬ್ಲಾಕ್‌ನ ದೆಯುಲಿಯಾಥೆಂಗ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಗ್ರಾಮಸ್ಥರು ತಮ್ಮ ಮನೆಗಳಲ್ಲಿ ಇಟ್ಟಿದ್ದ ಹಣವು ಕುರುಹು ಇಲ್ಲದೆ ಮಾಯವಾಗುತ್ತಿರುವುದನ್ನು ನೋಡಿದ್ದಾರೆ. ದೆಯುಲಿಯಾಥೆಂಗ ಗ್ರಾಮದ Read more…

ಗಮನಿಸಿ: ಕಾಯ್ದಿರಿಸಿದ ಬೋಗಿಯಲ್ಲಿ ʼವೇಟಿಂಗ್ ಲಿಸ್ಟ್ʼ ಟಿಕೆಟ್ ಹೊಂದಿದ್ದರೆ ಭಾರಿ ದಂಡ !

ಭಾರತೀಯ ರೈಲ್ವೆಯು ಕಾಯ್ದಿರಿಸಿದ ಬೋಗಿಗಳಲ್ಲಿ ಕಾಯುವಿಕೆ ಪಟ್ಟಿಯ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮಗಳ ಪ್ರಕಾರ, ಕಾಯ್ದಿರಿಸಿದ ಬೋಗಿಗಳಲ್ಲಿ ಕಾಯುವಿಕೆ ಪಟ್ಟಿಯ Read more…

ಭ್ರಷ್ಟರು ಸಮಾಜಕ್ಕೆ ಮಾರಕ: ಸುಪ್ರೀಂ ಕೋರ್ಟ್ ಕಠಿಣ ಸಂದೇಶ

ದೆಹಲಿಯಲ್ಲಿ ನಡೆದ ಮಹತ್ವದ ವಿಚಾರಣೆಯೊಂದರಲ್ಲಿ ಸುಪ್ರೀಂ ಕೋರ್ಟ್ ಭ್ರಷ್ಟ ನಾಯಕರು ಮತ್ತು ಅಧಿಕಾರಿಗಳನ್ನು ಸಮಾಜಕ್ಕೆ ಹಂತಕರಿಗಿಂತಲೂ ದೊಡ್ಡ ಅಪಾಯ ಎಂದು ಬಣ್ಣಿಸಿದೆ. ಪಂಜಾಬ್ ಸರ್ಕಾರದ ಆಡಿಟ್ ಇನ್ಸ್‌ಪೆಕ್ಟರ್‌ಗೆ ನಿರೀಕ್ಷಣಾ Read more…

BREAKING NEWS: ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ಹೊಟ್ಟೆನೋವು: 15 ಕೈದಿಗಳ ನರಳಾಟ; ಆಸ್ಪತ್ರೆಗೆ ದಾಖಲು

ಮಂಗಳೂರು: ಮಂಗಳೂರಿನ ಕಾರಾಗೃಹದಲ್ಲಿರುವ ಕೈದಿಗಳಿಗೆ ಫುಡ್ ಪಾಯಿಸನ್ ನಿಂದ ಅಸ್ವಸ್ಥರಾಗಿದ್ದು, ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಮಂಗಳೂರು ಕೇಂದ್ರ ಕಾರಾಗೃಹದಲ್ಲಿರುವ 15 ಕೈದಿಗಳು ಹೊಟ್ಟೆನೋವಿಂದ ಬಳಲುತ್ತಿದ್ದು, Read more…

BREAKING NEWS: ಪೊಲೀಸ್ ಠಾಣೆ ಮುಂದಿನ ತೋಟದ ಮನೆಯಲ್ಲಿ ಅಕ್ರಮ ಮದ್ಯ ತಯಾರಿಕೆ: ಅಬಕಾರಿ ಅಧಿಕಾರಿಗಳ ದಾಳಿ

ಧಾರವಾಡ: ಪೊಲೀಸ್ ಠಾಣೆಯ ಮುಂದಿನ ತೋಟದ ಮನೆಯಲ್ಲಿ ಅಕ್ರಮ ಮದ್ಯ ತಯಾರಿಕೆ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಧಾರವಾಡ ಜಿಲ್ಲೆಯ Read more…

ಇದು ಆತ್ಮಹತ್ಯೆ ಯತ್ನವಲ್ಲ: ಔಷಧಿ ಓವರ್ ಡೋಸ್ ಎಂದ ಗಾಯಕಿ ಕಲ್ಪನಾ ರಾಘವೇಂದ್ರ ಮಗಳು

ಹೈದರಾಬಾದ್: ಖ್ಯಾತ ಗಾಯಕಿ ಕಲ್ಪನಾ ರಾಘವೇಂದ್ರ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮಗಳು ಸ್ಪಷ್ಟನೆ ನೀಡಿದ್ದು, ಇದು ಆತ್ಮಹತ್ಯೆ ಯತ್ನವಲ್ಲ ಡ್ರಗ್ ಓವರ್ ಡೋಸ್ ನಿಂದ ಆಗಿದ್ದು Read more…

BIG NEWS: ಬಜೆಟ್ ಬಳಿಕ ರಾಜ್ಯದ ‘ಕರಿಮಣಿ ಮಾಲೀಕ’ ಯಾರು? ಸಿಎಂ ಕುರ್ಚಿ ಕಾಳಗಕ್ಕೆ ಸದನದಲ್ಲಿ ಸರ್ಕಾರವನ್ನು ಕುಟುಕಿದ ಬಿಜೆಪಿ ಶಾಸಕ ಸುನೀಲ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್ Read more…

BREAKING NEWS: ಪ್ರಯಾಣಿಕರಿಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ಏರಿಕೆಯಾಗಲಿದೆ ಆಟೋ ಪ್ರಯಾಣ ದರ!

ಬೆಂಗಳೂರು: ದುಬಾರಿ ದುನಿಯಾದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಾಮಾನ್ಯರು ಬದುಕು ದಿನದಿಂದ ದಿನಕ್ಕೆ ದುಸ್ಥರವಾಗುತ್ತಿದೆ. ಬೆಲೆ ಏರಿಕೆಯ ಬಿಸಿ ಜನರ ಜೀವನದ ಮೇಲೆ ಬರೆ ಎಳೆದಂತಾಗಿದೆ. ಕೆಲ ದಿನಗಳ Read more…

BIG NEWS: ಜಿಲೆಟಿನ್ ಕಡ್ಡಿ ಸ್ಫೋಟ: 15ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಬಂಟ್ವಾಳ: ಕಲ್ಲು ಒಡೆಯಲೆಂದು ತಂಡಿಟ್ಟಿದ್ದ ಜಿಲೆಟಿನ್ ಕಡ್ಡಿಗಳು ಬಿಸಿಲ ಝಳಕ್ಕೆ ಸ್ಫೋಟಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮೂಡ್ನೂರು ಗ್ರಾಮದಲ್ಲಿ ನಡೆದಿದೆ. ಕ್ವಾರಿಯಲ್ಲಿ ಕಲ್ಲು ಒಡೆಯಲೆಂದು ಜಿಲೆಟಿನ್ Read more…

BIG NEWS: ಕೆಲಸ ಸಿಗದೆ ಹತಾಶೆ: ಸೇತುವೆಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ಎಷ್ಟೇ ಪ್ರಯತ್ನ ಪಟ್ಟರೂ ಸೂಕ್ತ ಕೆಲಸ ಸಿಗದ ಕಾರಣ ಹತಾಶೆಗೊಂಡು ಮನನೊಂದಿದ್ದ ವ್ಯಕ್ತಿಯೊಬ್ಬರು ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದ ಕೊರಿಕೋಟಾದಲ್ಲಿ ನಡೆದಿದೆ. Read more…

BIG NEWS : ಖಜಾನೆಗೆ ಬಿಲ್ಲುಗಳನ್ನು ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಖಜಾನೆಗಳಿಗೆ ಬಿಲ್ಲುಗಳನ್ನು ಸಲ್ಲಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. , ಆರ್ಥಿಕ ಇಲಾಖೆಯ ಎಲ್ಲಾ ಶಾಖೆಗಳು ದಿನಾಂಕ:15.03.2025 ರೊಳಗಾಗಿ ಹೊರಡಿಸುವ ಹೆಚ್ಚುವರಿ / ಪುನರ್ವಿನಿಯೋಗ Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ Read more…

BIG NEWS: ಬಿಮ್ಸ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು-ಬಿಮ್ಸ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ಹನುಮಂತರಾವ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಿಮ್ಸ್ Read more…

BREAKING : ಮಣಿಪುರದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ : ನಡುಗಿದ ಭೂಮಿ, ಕಟ್ಟಡದಲ್ಲಿ ಬಿರುಕು.!

ಮಣಿಪುರ: ಮಣಿಪುರದಲ್ಲಿ ಬುಧವಾರ ಬೆಳಿಗ್ಗೆ ಎರಡು ಭೂಕಂಪಗಳು ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಎರಡು ಭೂಕಂಪಗಳಲ್ಲಿ ಒಂದು ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆ ಹೊಂದಿತ್ತು. ಅಸ್ಸಾಂ ಮತ್ತು ಮೇಘಾಲಯ Read more…

BREAKING : ಚಿನ್ನ ಕಳ್ಳಸಾಗಣೆ ಮಾಡಲು ಬ್ಲ್ಯಾಕ್’ಮೇಲ್..? : ಪೊಲೀಸ್ ವಿಚಾರಣೆ ವೇಳೆ ನಟಿ ರನ್ಯಾ ರಾವ್ ಸ್ಪೋಟಕ ಹೇಳಿಕೆ.!

ಬೆಂಗಳೂರು: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ನಟಿ ರನ್ಯ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) ಭಾನುವಾರ ಸಂಜೆ Read more…

BIG NEWS: ಆಟೋದಲ್ಲಿ ನಿಷೇಧಿತ MDMA ಮಾದಕ ವಸ್ತು ಸಾಗಾಟ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಬ್ದುಲ್ ಜಲೀಲ್ ಬಂಧಿತ ಆರೋಪಿ. ಈತ ಮಂಗಳೂರಿನ ಕಸಬಾ Read more…

BREAKING : ‘IPS’ ಅಧಿಕಾರಿ ಡಿ. ರೂಪಾ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ |IPS Roopa Transferred

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ರೇಷ್ಮೆ ಮಾರಾಟ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಚಿತ್ರದುರ್ಗದಲ್ಲಿ ‘ಗ್ರಾಮ ಸಹಾಯಕ’ರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ ಹೋಬಳಿ ಹುಣವಿನಡು ಕಂದಾಯ ವೃತ್ತಕ್ಕೆ ಹೆಚ್ಚುವರಿ ಗ್ರಾಮ ಸಹಾಯಕರ ಹುದ್ದೆಗೆ Read more…

ಉದ್ಯೋಗ ವಾರ್ತೆ : ಭಾರತೀಯ ‘ರೈಲ್ವೇ ಇಲಾಖೆ’ಯಲ್ಲಿ 835 ಹುದ್ದೆಗಳಿಗೆ ಅರ್ಜಿ ಆಹ್ವಾನ |Railway Recruitment 2025

ಆಗ್ನೇಯ ಮಧ್ಯ ರೈಲ್ವೆ ಇಲಾಖೆ ಅಪ್ರೆಂಟಿಸ್ 2025 ಹುದ್ದೆಗೆ ಅಧಿಸೂಚನೆ ಪ್ರಕಟಿಸಿದೆ.ಆಗ್ನೇಯ ಮಧ್ಯ ರೈಲ್ವೆ ಬಿಲಾಸ್ಪುರ ಇಲಾಖೆಯಲ್ಲಿ 835 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಲಾಸ್ಪುರ ರೈಲ್ವೆ ಇಲಾಖೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...