alex Certify Live News | Kannada Dunia | Kannada News | Karnataka News | India News - Part 211
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಕ್ರ್ಯಾಪ್ ಮಾರಾಟದ ಮೂಲಕವೇ 2,364 ಕೋಟಿ ರೂ ಗಳಿಸಿದ ಸರ್ಕಾರ: ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: 2021-24ರ ಅವಧಿಯಲ್ಲಿ ಕೇಂದ್ರ ಸರ್ಕಾರ ತನ್ನ ವಿಶೇಷ ‘ಸ್ವಚ್ಛತಾ’ ಅಭಿಯಾನದ ಮೂಲಕ ಸ್ಕ್ರ್ಯಾಪ್ ವಿಲೇವಾರಿ ಮೂಲಕ 2,364 ಕೋಟಿ ರೂಪಾಯಿ ಆದಾಯವನ್ನು ಗಳಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ಸ್ವಚ್ಛತಾ Read more…

BREAKING NEWS: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ: ತಾಯಿ-ಮಗನ ಸ್ಥಿತಿ ಗಂಭೀರ

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗದ ವಿನೋಬಾನಗರದ ಸವಿ ಬೇಕರಿ ಬಳಿ Read more…

BIG NEWS: ಪ್ರೇಯಸಿ ಮನೆ ಬಳಿ ಬಂದ ಯುವಕನನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ಮಂಗಳೂರು: ಪ್ರೇಯಸಿ ಮನೆ ಬಳಿ ಬಂದಿದ್ದ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದಲ್ಲಿ ನಡೆದಿದೆ. ಬೆಂಗೆರೆ ನಿವಾಸಿ Read more…

ನಾಳೆ ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸಂಜೀವ್ ಖನ್ನಾ ಪ್ರಮಾಣವಚನ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆ ರದ್ದುಪಡಿಸುವುದು ಮತ್ತು 370 ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿಯುವುದು ಮುಂತಾದ ಹಲವಾರು ಮಹತ್ವದ ಸುಪ್ರೀಂ ಕೋರ್ಟ್ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸಂಜೀವ್ ಖನ್ನಾ Read more…

BIG NEWS: ಬಟ್ಟೆ ಖರೀದಿ ನೆಪದಲ್ಲಿ ಶೋ ರೂಂ ಗಳಿಗೆ ವಂಚನೆ: ಚಾರ್ಟೆಡ್ ಅಕೌಂಟೆಂಟ್ ಯುವತಿ ಬಂಧನ

ಬೆಂಗಳೂರು: ಬಟ್ಟೆ ಶೋ ರೂಂಗಳಿಗೆ ಹೋಗಿ ಬಟ್ಟೆ ಖರೀದಿಸುತ್ತಿದ್ದ ಚಾರ್ಟೆಡ್ ಅಕೌಂಟೆಂಟ್ ಯುವತಿಯೊಬ್ಬಳು, ಆನ್ ಲೈನ್ ಮೂಲಕ ಪೇ ಮಾಡುವುದಾಗಿ ಹೇಳಿ ವಂಚಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿ Read more…

ವಂಚನೆ ಪತ್ತೆ ವ್ಯವಸ್ಥೆಯಡಿ ಪ್ರತಿದಿನ 1.35 ಕೋಟಿ ಮೋಸದ ಕರೆಗಳ ನಿರ್ಬಂಧ: 2,500 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ ಉಳಿಕೆ

ನವದೆಹಲಿ: ಸರ್ಕಾರದ ತಾಂತ್ರಿಕ ವ್ಯವಸ್ಥೆಯು ಪ್ರತಿದಿನ 1.35 ಕೋಟಿ ಮೋಸದ ಕರೆಗಳನ್ನು ಯಶಸ್ವಿಯಾಗಿ ನಿರ್ಬಂಧಿಸುತ್ತಿದೆ. 2,500 ಕೋಟಿ  ರೂ. ಮೌಲ್ಯದ ಆಸ್ತಿಯನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ Read more…

BIG NEWS: ಪೊಲೀಸ್ ವಶದಲ್ಲಿದ್ದ ಆರೋಪಿ ಲಾಕಪ್ ನಲ್ಲೇ ಸಾವು

ಉಡುಪಿ: ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಲಾಕಪ್ ನಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. 45 ವರ್ಷದ ಬಿಜು ಮೋಹನ್ ಮೃತ ಆರೋಪಿ. ಮಹಿಳೆಗೆ ಕಿರುಕುಳ ನೀಡಿದ Read more…

5 ಗ್ಯಾರಂಟಿ ಒಳಗೊಂಡ ಮಹಾ ವಿಕಾಸ್ ಅಘಾಡಿಯ ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ ಖರ್ಗೆ

ಮುಂಬೈ: ಮಹಾರಾಷ್ಟ್ರದ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ(MVA), ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಜಾತಿ ಗಣತಿಯನ್ನು ನಡೆಸುವುದಾಗಿ ಮತ್ತು ಮಹಾರಾಷ್ಟ್ರ ರಾಜ್ಯದ ಮೀಸಲಾತಿ ಮಿತಿಯನ್ನು ಹೆಚ್ಚಿಸುವುದಾಗಿ Read more…

ಮನೆ ಬಾಡಿಗೆ ಕೇಳುವ ನೆಪದಲ್ಲಿ ಕಳವು ಮಾಡುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಅಪಹರಿಸುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಜೀವನ್ ಅಲಿಯಾಸ್ ಜೀವ(30), ಆಶಾ(30) ಬಂಧಿತ ಆರೋಪಿಗಳು. ಬೆಂಗಳೂರು ಗ್ರಾಮಾಂತರ Read more…

BIG NEWS: ಡ್ಯಾಂನಲ್ಲಿ ಈಜಲು ಹೊಗಿ ದುರಂತ: ನೀರಿನಲ್ಲಿ ಮುಳುಗಿ ಬಾಲಕ ಸಾವು

ದಾವಣಗೆರೆ: ರಜೆ ಹಿನ್ನೆಲೆಯಲ್ಲಿ ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಇಲ್ಲಿನ ಜಗಳೂರು ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದಲ್ಲಿ ಈ Read more…

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು: 200 ಆಟೋ ವಶಕ್ಕೆ

ಶಿವಮೊಗ್ಗ: ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು Read more…

BIG NEWS: ಆಟವಾಡುತ್ತಿದ್ದಾಗ ನೀರಿನ ತೊಟ್ಟಿಗೆ ಬಿದ್ದ ಬಾಲಕ: ಸ್ಥಳದಲ್ಲೇ ದುರ್ಮರಣ

ಹಾವೇರಿ: ಆಟವಾಡಲು ಹೋಗಿದ್ದ ಬಾಲಕ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. 9 ವರ್ಷದ ಪ್ರಜ್ವಲ್ ವನಗೆರೆ ಮೃತ Read more…

SHOCKING NEWS: ರೈಲ್ವೆ ಎಂಜಿನ್ ಹಾಗೂ ಕೋಚ್ ನಡುವೆ ಸಿಲುಕಿದ ನೌಕರ: ಸಹೋದ್ಯೋಗಿಗಳ ಎಡವಟ್ಟಿಗೆ ಸ್ಥಳದಲ್ಲೇ ಸಾವು

ರೈಲ್ವೆ ಎಂಜಿನ್ ಹಾಗೂ ಕೋಚ್ ನಡುವೆ ಸಿಲುಕಿದ ರೈಲ್ವೆ ಡಿಗ್ರೂಪ್ ನೌಕರ, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯ ಬರೌನಿ ರೈಲು ನಿಲ್ದಾಣದಲ್ಲಿ ನಡೆದಿದೆ. 25 ವರ್ಷದ Read more…

ಹಾವು ಕಡಿತಕ್ಕೆ ಇನ್ನಷ್ಟು ಪರಿಣಾಮಕಾರಿ ಚಿಕಿತ್ಸೆಗೆ ಮಹತ್ವದ ಕ್ರಮ: “ಅಧಿಕೃತ ರೋಗ” ಎಂದು ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಹಾವು ಕಡಿತದ ನಿರ್ವಹಣೆ ಮತ್ತು ಮೇಲ್ವಿಚಾರಣೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ತಮಿಳುನಾಡು ಸರ್ಕಾರವು ಹಾವು ಕಡಿತವನ್ನು “ಅಧಿಕೃತ ರೋಗ” ಎಂದು ಘೋಷಿಸಿದೆ. ನವೆಂಬರ್ 4 ರಂದು Read more…

ರೈತನಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್: ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

ರೈತರಿಂದ ಲಂಚ ಪಡೆಯುತ್ತಿದ್ದಾಗ ಸಬ್ ಇನ್ಸ್ ಪೆಕ್ಟರ್ ಓರ್ವ ಸಿಕ್ಕಿ ಬಿದ್ದಿದ್ದು, ಆತನನ್ನು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ, ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಸಬ್ Read more…

ಮಣಿಪುರ ಹಿಂಸಾಚಾರ: ಇಬ್ಬರು ಮಹಿಳೆಯರ ಬರ್ಬರ ಹತ್ಯೆ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕಳೆದ 48 ಗಂಟೆಗಳಲ್ಲಿ ಇಬ್ಬರು ಮಹಿಳೆಯರನ್ನು ಹತ್ಯೆ ಮಾಡಲಾಗಿದೆ. ಹೊಲಕ್ಕೆ ಕೆಸಕ್ಕೆಂದು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. 39 ವರ್ಷದ ಸಪಮ್ Read more…

ಪಿಂಚಣಿ ಮೊತ್ತ ಹೆಚ್ಚಳ, ರೈತರ ಸಾಲ ಮನ್ನಾ, ಯುವಕರಿಗೆ 25 ಲಕ್ಷ ಉದ್ಯೋಗ: ಬಿಜೆಪಿ ‘ಸಂಕಲ್ಪ ಪತ್ರ’ ಪ್ರಣಾಳಿಕೆ ಬಿಡುಗಡೆ

ಮುಂಬೈ: ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ನಡೆಯಲಿರುವ ಚುನಾವಣೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಭಾನುವಾರ ಬಿಡುಗಡೆ ಮಾಡಿದರು. Read more…

‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೋಡಿಂಬಾಡಿ ಸಮೀಪದ ಶಾಂತಿನಗರದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ತನ್ನ ಪತಿಗೆ ಸ್ಕೂಟರ್ ಕೊಡಿಸಿದ್ದಾರೆ. ಮಿಸ್ರಿಯಾ ಅವರು ಸರ್ಕಾರದ ಗ್ಯಾರಂಟಿ Read more…

ಪ್ರೊ ಕಬಡ್ಡಿ; ಇಂದು ಯುಪಿ ಯೋಧಾಸ್ ಹಾಗೂ ಯು ಮುಂಬಾ ಮುಖಾಮುಖಿ

ಇಂದಿನಿಂದ ಡಿಸೆಂಬರ್ ಒಂದರವರೆಗೆ ಪ್ರೊ ಕಬಡ್ಡಿ ಪಂದ್ಯಗಳು ನೋಯಿಡಾ ಕ್ರೀಡಾಂಗಣದಲ್ಲಿ  ನಡೆಯಲಿದ್ದು, ಇಂದು ಪ್ರೊ ಕಬಡ್ಡಿಯ 45ನೇ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಯುಪಿ ಯೋಧಾಸ್ ಮತ್ತು ಯು ಮುಂಬಾ  Read more…

ಮಹಿಳೆಗೆ ಚುಡಾಯಿಸಿದ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ಠಾಣೆಯಲ್ಲೇ ಸಾವು

ಉಡುಪಿ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮವಾರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಕೇರಳ ಮೂಲದ ಕಾರ್ಮಿಕ ಬಿಜು ಮೋಹನ್(42) ಮೃತಪಟ್ಟ Read more…

BIG NEWS: ಆರ್ಮಿ ಸೆಲೆಕ್ಷನ್ ಗಾಗಿ ಓಪನ್ ರ್ಯಾಲಿ: ಹರಿದುಬಂದ ಅಭ್ಯರ್ಥಿಗಳು; ನೂಕಾಟ ತಳ್ಳಾಟಕ್ಕೆ ಇಬ್ಬರಿಗೆ ಗಾಯ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಮರಾಠಾ ರೆಜಿಮೆಂಟ್ ನಲ್ಲಿ ಆರ್ಮಿ ನೇಮಕಾತಿಗಾಗಿ ಓಪನ್ ರ್ಯಾಲಿ ಆಯೋಜಿಸಲಾಗಿದ್ದು, ರಾಜ್ಯ ಹೊರ ರಾಜ್ಯಗಳಿಂದ ಯುವಕರ ದಂದೇ ಹರಿದು ಬಂದಿದೆ. ಮರಾಠಾ ರೆಜಿಮೆಂಟ್ Read more…

BIG NEWS: ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ: ಎಲ್ಲರ ಜಾಗದ ಮೇಲೆ ಕೈ ಇಡುತ್ತಿದ್ದಾರೆ: ಸಿ.ಟಿ. ರವಿ ವಾಗ್ದಾಳಿ

ಚಿಕ್ಕಮಗಳೂರು: ವಕ್ಫ್ ಬೋರ್ಡ್ ನಿಂದ ರೈತರ ಭೂಮಿ ಕಬಳಿಕೆ ವಿಚಾರವಾಗಿ ಕಿಡಿಕಾರಿರುವ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ವಕ್ಫ್ ಭೋರ್ಡ್ ಆಧುನಿಕ ಭಸ್ಮಾಸುರ ಇದ್ದಂತೆ. ಎಲ್ಲರ ಭೂಮಿ ಮೇಲೆ Read more…

ಸೊಸೆಗೆ ನಿಂದಿಸುವುದು, ಟಿವಿ ನೋಡಬೇಡ ಎನ್ನುವುದು, ಕಸ ಗುಡಿಸುವಂತೆ ಒತ್ತಾಯಿಸುವುದು ಕ್ರೌರ್ಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ಸೊಸೆಯನ್ನು ಕಾರ್ಪೆಟ್ ಮೇಲೆ ಮಲಗುವಂತೆ ಮಾಡುವುದು, ಟಿವಿ ನೋಡಲು ನಿರ್ಬಂಧ ಹೇರುವುದು ಕ್ರೌರ್ಯವಲ್ಲ ಎಂದು ಬಾಂಬೆ ಹೈಕೋರ್ಟ್ ಔರಂಗಾಬಾದ್ ಪೀಠ ತೀರ್ಪು ನೀಡಿದೆ. 2003ರಲ್ಲಿನ ಆತ್ಮಹತ್ಯೆಗೆ ಪ್ರಚೋದನೆ Read more…

BREAKING NEWS: ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಡಿವೈಡರ್ ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಳ್ಳಿಯಲ್ಲಿ ನಡೆದಿದೆ. Read more…

ನ. 15 ರಂದು ಶಿವರಾಜ್ ಕುಮಾರ್ ‘ಭೈರತಿ ರಣಗಲ್’ ರಿಲೀಸ್

ನ. 15 ರಂದು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಬಿಡುಗಡೆಯಾಗಲಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಆರಂಭದಿಂದಲೂ ಭಾರಿ Read more…

BIG NEWS: ಕೋವಿಡ್ ಕಿಟ್ ಖರೀದಿ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ತನಿಖೆ ಸುಳಿವು ನೀಡಿದ ಗೃಹ ಸಚಿವ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಪಿಪಿಇ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ ನಿವೃತ್ತ ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಆಯೋಗ ವರದಿ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ Read more…

ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಮೊನ್ನೆ ನಡೆದ ಮೊದಲ ಟಿ ಟ್ವೆಂಟಿ ಪದ್ಯದಲ್ಲಿ ಯುವ ಭಾರತ ತಂಡ 61 ರನ್ ಗಳಿಂದ ಜಯಭೇರಿಯಾಗಿದ್ದು,  ದಕ್ಷಿಣ ಆಫ್ರಿಕಾ ತಂಡವನ್ನು ಅವರ ನೆಲದಲ್ಲೇ ಬಗ್ಗು ಬಡಿದಿದೆ. ಈ Read more…

BIG NEWS: ದತ್ತಮಾಲಾ ಅಭಿಯಾನ: ದತ್ತಪೀಠದಲ್ಲಿ ಹೋಮ-ಹವನ ವಿಶೇಷ ಪೂಜೆ; ಭದ್ರತೆಗಾಗಿ 2000 ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ಇಮಾಮ್ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ದತ್ತಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುತ್ತಿದ್ದಾರೆ. ಚಿಕ್ಕಮಗಳೂರು Read more…

ಶಾಲೆ ಮುಗಿಸಿ ಮನೆಗೆ ಬಂದ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಎಂಟನೇ ತರಗತಿಯ ಓದುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿದ್ಯಾರ್ಥಿನಿಯ ತಂದೆ ಶಿವಮೊಗ್ಗದ ಕೆಆರ್ ಪುರಂ ನಿವಾಸಿಯಾಗಿದ್ದು, ಬಿ.ಹೆಚ್. ರಸ್ತೆಯಲ್ಲಿ  ಶೂ Read more…

BIG NEWS: ಚಿಕ್ಕಮಗಳೂರಿನ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಕಾಡಾನೆ ಉಪಟಳ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 11 ಗ್ರಾಮಗಳಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ. ಗ್ರಾಮಸ್ಥರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆನೆಗಳನ್ನು ಕಾಡಿಗೆ ಕಳುಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...