alex Certify Live News | Kannada Dunia | Kannada News | Karnataka News | India News - Part 2113
ಕನ್ನಡ ದುನಿಯಾ
    Dailyhunt JioNews

Kannada Duniya

ನಾಡಿನಾದ್ಯಂತ ಶಿವರಾತ್ರಿ ಸಂಭ್ರಮ; ದೇವಾಲಯಗಳಲ್ಲಿ ವಿಶೇಷ ಪೂಜೆ

ದೇಶಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ ನಡೆಯುತ್ತಿದ್ದು, ಬೆಳಿಗ್ಗೆಯಿಂದಲೇ ಭಕ್ತರ ದಂಡು ಹರಿದು ಬಂದಿದೆ. ಶಿವರಾತ್ರಿ ಜಾಗರಣೆಗೆ ದೇವಾಲಯಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. Read more…

ಬದನೆಕಾಯಿಯಲ್ಲಿದೆ ಆರೋಗ್ಯದ ರಹಸ್ಯ; ನಿಯಮಿತವಾದ ಸೇವನೆಯಿಂದ ಪಡೆಯಿರಿ ಇಷ್ಟೆಲ್ಲಾ ಲಾಭ….!

ಬದನೆ ಬಹಳ ಸಾಮಾನ್ಯವಾದ ತರಕಾರಿ. ಕೆಲವರು ಬದನೆಕಾಯಿಯ ರುಚಿಯನ್ನು ಇಷ್ಟಪಡುವುದಿಲ್ಲ. ಬದನೆಕಾಯಿಯಿಂದ ಅನೇಕ ಬಗೆಯ ಭಕ್ಷ್ಯಗಳನ್ನು ಮಾಡಬಹುದು. ಬದನೆಕಾಯಿಯ ಭರ್ತ ಎಂಬ ಪಲ್ಯವಂತೂ ಉತ್ತರ ಭಾರತದಲ್ಲಿ ಬಹಳ ಪ್ರಸಿದ್ಧವಾಗಿದೆ. Read more…

ʼಜ್ಯುರಾಸಿಕ್ ಪಾರ್ಕ್ʼ ಕುರಿತು ಅತಿಯಾದ ಹುಚ್ಚು: ಡೈನಾಸಾರ್ ಬಟ್ಟೆ ಧರಿಸಿ ಮದುವೆಯಾದ ಜೋಡಿ….!

ಮದುವೆ ದಿನ ವಧು ಬಣ್ಣ ಬಣ್ಣದ ಲೆಹಂಗಾ ಹಾಗೂ ವರ ಕುರ್ತಾದಲ್ಲಿ ಕಾಣಿಸಿಕೊಳ್ಳೋದು ಸಹಜ. ಅಂತಹ ಬಟ್ಟೆಗಾಗಿಯೇ ಸಾವಿರಾರು ರೂಪಾಯಿ ದುಡ್ಡನ್ನ ಖರ್ಚು ಮಾಡಿರುತ್ತಾರೆ. ಆದರೆ ಇಲ್ಲೊಂದು ಜೋಡಿ Read more…

ಊಟ ಮಾಡುವಾಗಲೇ ಬಂದೆರಗಿತ್ತು ಸಾವು; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಕಾಲೇಜು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಫ್ಯಾಶನ್ ಶೋ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ Read more…

ಶಿವರಾತ್ರಿ ಅಂಗವಾಗಿ ದೇವಾಲಯಗಳಿಗೆ ಹರಿದುಬಂದ ಭಕ್ತ ಸಾಗರ

ಶಿವರಾತ್ರಿ ಅಂಗವಾಗಿ ಇಂದು ಶಿವಮೊಗ್ಗ ನಗರದ ವಿವಿಧ ಶಿವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗ್ಗೆಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಂಡಿದ್ದು, ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ Read more…

BIG NEWS: ಕಾಂಗ್ರೆಸ್ ಪಕ್ಷದ ಮೇಲೆಯೇ ಜನರು ಹೂವಿಟ್ಟಿದ್ದಾರೆ; ಅವರಿಗೆ ಎದ್ದು ಬರಲಾಗದ ಸ್ಥಿತಿಯಿದೆ; ಕೈ ನಾಯಕರ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಬಜೆಟ್ ಅಧಿವೇಶನಕ್ಕೆ ವಿಪಕ್ಷ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಬಂದು ಪ್ರತಿಭಟಿಸಿದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಚುನಾವಣೆಯ Read more…

ಹಲವು ಶ್ರೇಣಿಗಳ ಬೈಕ್‌ ಬಿಡುಗಡೆ ಮಾಡಿದ ಯಮಹಾ; ಇಲ್ಲಿದೆ ಬೆಲೆ ಹಾಗೂ ವಿಶೇಷತೆ

ಬೆಂಗಳೂರು: ದೇಶಾದ್ಯಂತ ಬೈಕಿಂಗ್ ಉತ್ಸಾಹಿಗಳಿಗೆ ಉತ್ಸಾಹಕರ ಮತ್ತು ರೋಮಾಂಚಕ ರೈಡ್ ಅನುಭವದ ಭರವಸೆ ನೀಡಿರುವ ಯಮಾಹಾ ಮೋಟಾರ್(ಐವೈಎಂ) ಪ್ರೈ.ಲಿ. ಇಂದು 2023ರ ಎಫ್‍ಝಡ್‍ಎಸ್-ಎಫ್‍ಐ ವಿ4 ಡಿಲಕ್ಸ್, ಎಫ್‍ಝಡ್-ಎಕ್ಸ್, ಎಂಟಿ-15 Read more…

ವೆಬ್​ ಸರಣಿ ನಾಯಕ ಧರಿಸಿದ ಒಳ ಉಡುಪು ಹರಾಜಿಗೆ: ಬೆಲೆ ಕೇಳಿದ್ರೆ ಶಾಕ್​ ಆಗ್ತೀರಾ….!

ನೀವು ಬ್ರೇಕಿಂಗ್ ಬ್ಯಾಡ್ ಎಂಬ ಹಿಟ್ ವೆಬ್ ಸರಣಿಯ ಅಭಿಮಾನಿಯಾಗಿದ್ದರೆ, ಈ ಸುದ್ದಿ ನಿಮಗಾಗಿ. ಪೈಲಟ್ ಸಂಚಿಕೆಯಲ್ಲಿ ಕ್ರಿಸ್ಟಲ್ ಮೆಥ್ ಅಡುಗೆ ಮಾಡುವಾಗ ವಾಲ್ಟರ್ ವೈಟ್ ಎಂಬ ಹೆಸರಿನ Read more…

ಮದುವೆ ಮನೆಯಲ್ಲಿ ಅಪ್ಪ-ಮಗಳ ನೃತ್ಯಕ್ಕೆ ನೆಟ್ಟಿಗರು ಫಿದಾ

ಮದುವೆ ಸಮಾರಂಭದಲ್ಲಿ ನೃತ್ಯ ಮಾಡುವುದು ಈಗ ಸಾಮಾನ್ಯವಾಗಿದೆ. ನೃತ್ಯ, ಸಂಗೀತವಿಲ್ಲದ ಮದುವೆ ಅಪೂರ್ಣ ಎನಿಸುವಂತಿದ್ದು, ಅವುಗಳ ಪೈಕಿ ಕೆಲವೊಂದು ವಿಡಿಯೋಗಳು ವೈರಲ್​ ಆಗುತ್ತವೆ. ಅಂಥದ್ದೇ ಒಂದು ವಿಡಿಯೋ ಈಗ Read more…

BIG NEWS: ಮಂತ್ರಿ ಮಾಲ್ ಮೇಲೆ BBMP ಅಧಿಕಾರಿಗಳ ದಾಳಿ

ಬೆಂಗಳೂರು: ತೆರಿಗೆ ಪಾವತಿ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಮಂತ್ರಿ ಮಾಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿಗಳು ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಮೇಲೆ ದಾಳಿ ನಡೆಸಿದ್ದಾರೆ. Read more…

Viral: ಮದುವೆ ದಿನ ಅಳಿಯನ ಬಾಯಿಗೆ ಸಿಗರೇಟ್​ ಇಟ್ಟ ಅತ್ತೆ….! ಬೆಂಕಿ ಹಚ್ಚಿದ ಮಾವ

ಭಾರತದಲ್ಲಿ ವಿವಾಹಗಳು ಅದ್ಧೂರಿ ವ್ಯವಹಾರಗಳಾಗಿವೆ, ಇದು ಹಲವಾರು ಆಚರಣೆಗಳನ್ನು ಒಳಗೊಂಡಿರುತ್ತದೆ. ವರ್ಷಗಳಲ್ಲಿ, ಜನರು ಹಳೆಯ ಸಂಪ್ರದಾಯಗಳಿಗೆ ತಮ್ಮದೇ ಆದ ಆಧುನಿಕ ಸ್ಪರ್ಶವನ್ನು ನೀಡಿದ್ದಾರೆ. ಇದೀಗ ಅತ್ತೆಯೊಬ್ಬರು ವರನನ್ನು ಸ್ವಾಗತಿಸುವ Read more…

ಜಂತು ಹುಳಗಳ ನಿವಾರಣೆಗೆ ಪರಿಣಾಮಕಾರಿ ಮನೆಮದ್ದು

ಹೊಟ್ಟೆ ಹುಳಗಳ ಸಮಸ್ಯೆ ಬಹುತೇಕ ಎಲ್ಲರಲ್ಲೂ ಇದೆ. ಜಂತು ಹುಳಗಳು ಹೊಟ್ಟೆಯಲ್ಲಿ ಸೇರಿಕೊಂಡಾಗ ಆಹಾರದ ಮೂಲಕ ನಾವು ಪಡೆಯಬೇಕಾದ ಎಲ್ಲಾ ಪೋಷಕಾಂಶಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ, ಹೊಟ್ಟೆಯಲ್ಲಿ Read more…

BIG NEWS: ಕಾಂಗ್ರೆಸ್ ಪಕ್ಷ ಡ್ರಾಮಾ ಕಂಪನಿ; ಸಚಿವ ಶ್ರೀರಾಮುಲು ವಾಗ್ದಾಳಿ

ಬೆಂಗಳೂರು: ಬಜೆಟ್ ವೇಳೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಅಧಿವೇಶನಕ್ಕೆ ಆಗಮಿಸುವ ಮೂಲಕ ಶಿಷ್ಟಾಚಾರ ಪಾಲಿಸದೇ ಅಗೌರವ ತೋರಿದ್ದಾರೆ ಎಂದು ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ದುಬೈನ ಬುರ್ಜ್​ ಖಲೀಫಾ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡ, ಅತಿದೊಡ್ಡ ಮಾನವ ನಿರ್ಮಿತ ದ್ವೀಪ, ಅತಿದೊಡ್ಡ ಮಾಲ್ ಮತ್ತು ಅತ್ಯಂತ ಐಷಾರಾಮಿ ಹೋಟೆಲ್ ಎನಿಸಿಕೊಂಡಿರುವ ಬುರ್ಜ್​ ಖಲೀಫಾ ಅಚ್ಚರಿಗಳ ಆಗರ. ನೀವು Read more…

ಮ್ಯಾಟ್ರಿಮೋನಿ ಸೈಟ್ ನಲ್ಲಿ ಪರಿಚಯವಾದಾಕೆಯೊಂದಿಗೆ ಮದುವೆ; ಆಕೆಗಿತ್ತು ಬೆಚ್ಚಿಬೀಳಿಸುವಂತಹ ಹಿನ್ನೆಲೆ

ಮದುವೆಯಾಗಬಯಸುವವರು ಸಮಾನ ಮನಸ್ಕರ ಹುಡುಕಾಟದಲ್ಲಿ ಮ್ಯಾಟ್ರಿಮೋನಿ ವೆಬ್ ಸೈಟ್ ಗಳ ಮೊರೆ ಹೋಗುತ್ತಾರೆ. ಅಲ್ಲಿ ಪರಿಚಯವಾದರೆ ಅವರೊಂದಿಗೆ ಮಾತುಕತೆ ನಡೆಸಿ ಅಭಿರುಚಿ, ಆಸಕ್ತಿಗಳನ್ನು ಅರಿತು ಸೂಕ್ತವೆನಿಸಿದರೆ ಮದುವೆಯವರೆಗೂ ಮುಂದುವರೆಯುತ್ತಾರೆ. Read more…

ನಾಪತ್ತೆಯಾಗಿದ್ದ ಪರ್ವತಾರೋಹಿ ಮೃತದೇಹ ಬರೋಬ್ಬರಿ 50 ವರ್ಷಗಳ ಬಳಿಕ ಪತ್ತೆ….!

ಸ್ವಿಜರ್ಲ್ಯಾಂಡ್ ನ penine ಆಲ್ಸ್ಪ್ ಪರ್ವತ ಏರಲು ತೆರಳಿ ನಾಪತ್ತೆಯಾಗಿದ್ದ ಬ್ರಿಟಿಷ್ ಪರ್ವತಾರೋಹಿ ಒಬ್ಬರ ಮೃತದೇಹ ಬರೋಬ್ಬರಿ ಐವತ್ತು ವರ್ಷಗಳ ಬಳಿಕ ಪತ್ತೆಯಾಗಿದೆ. ಈತ 1974ರ ಡಿಸೆಂಬರ್ 31 Read more…

BIG NEW: ಅಕ್ರಮ ನೇಮಕಾತಿ; ಕಾಂಬೋಡಿಯಾದಲ್ಲಿ ಸಿಲುಕಿರುವ ತೀರ್ಥಹಳ್ಳಿ ಇಂಜಿನಿಯರ್; ತವರಿಗೆ ಕರೆತರಲು ಗೃಹ ಸಚಿವರಿಂದ ಕ್ರಮ

ಬೆಂಗಳೂರು: ಶಿವಮೊಗ್ಗ ಜಿಲೆ ತೀರ್ಥಹಳ್ಳಿ ಮೂಲದ ಸಾಫ್ಟ್ ವೇರ್ ಇಂಜಿನಿಯರ್ ಕಿರಣ್ ಶೆಟ್ಟಿ ಎಂಬುವವರು ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಕಾಂಬೋಡಿಯಾದಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಕಿರಣ್ ಶೆಟ್ಟಿ Read more…

ವೆಜ್ ಹೋಟೆಲ್ ನಲ್ಲಿ ಚಿಕನ್ ಊಟಕ್ಕೆ ಬೇಡಿಕೆ; ನಿರಾಕರಿಸಿದ್ದಕ್ಕೆ ಪೇದೆಗಳಿಂದ ದಾಂಧಲೆ

ಕಂಠಮಟ್ಟ ಕುಡಿದು ಸಸ್ಯಹಾರಿ ಹೋಟೆಲ್ ಒಂದಕ್ಕೆ ಊಟಕ್ಕೆ ತೆರಳಿದ ಇಬ್ಬರು ಪೊಲೀಸ್ ಪೇದೆಗಳು ತಮಗೆ ಚಿಕನ್ ಬಡಿಸಬೇಕೆಂಬ ಬೇಡಿಕೆ ಇಟ್ಟಿದ್ದು, ಇದಕ್ಕೆ ಹೋಟೆಲ್ ಸಿಬ್ಬಂದಿ ನಿರಾಕರಿಸಿದ ವೇಳೆ ದಾಂಧಲೆ Read more…

BIG NEWS: ಕಿಡ್ನಿ ಮಾರಿ ಹಣ ಹೊಂದಿಸುತ್ತೇನೆ; ವೈ.ಸಿ.ಸಿದ್ದರಾಮಯ್ಯಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎಂದ ಯುವಕ

ತುಮಕೂರು: ಇಲ್ಲೋರ್ವ ಅಭಿಮಾನಿ ತನ್ನ ನಾಯಕನಿಗೆ ಕಾಂಗ್ರೆಸ್ ಟಿಕೆಟ್ ನೀಡಿ, ಕಿಡ್ನಿ ಮಾರಿ ಹಣ ಹೊಂದಿಸುತ್ತೇನೆ ಎಂದು ಹೇಳುವ ಮೂಲಕ ಹುಚ್ಚಾಟ ಮೆರೆದಿದ್ದಾನೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ Read more…

ಏಳು ವರ್ಷ ಪೂರೈಸಿದ “ಡ್ಯಾಮ್ ಡೇನಿಯಲ್”: ನೆಟ್ಟಿಗರಿಂದ ಶುಭಾಶಯಗಳ ಸುರಿಮಳೆ

“ಡ್ಯಾಮ್ ಡೇನಿಯಲ್” ಎಂಬ ಯುವಕರು ಇಂಟರ್​ನೆಟ್​ನಲ್ಲಿ ಬಿರುಗಾಳಿ ಎಬ್ಬಿಸಿರುವುದು ಹಳೆಯ ಸುದ್ದಿ. ಟ್ವಿಟರ್​ ಬಳಕೆದಾರರಾಗಿದ್ದರೆ ನೀವು ಇವರ ಹಾಸ್ಯಗಳ ವಿಡಿಯೋಗಳನ್ನು ನೋಡಿ ಬಿದ್ದೂ ಬಿದ್ದೂ ನಕ್ಕಿರಲು ಸಾಕು. ಈಗ Read more…

ಶಿವ ಭಕ್ತೆಯಾದ ಮುಸ್ಲಿಂ ವಿದ್ಯಾರ್ಥಿನಿ: ತಾಂಡವ ನೃತ್ಯದಿಂದ ಬೆರಳುಗೊಳಿಸಿದ ಯುವತಿ….!

ಕಲೆಗೆ ಯಾವುದೇ ಗಡಿಗಳಿಲ್ಲ ಎನ್ನುತ್ತಾರೆ. ಅದೀಗ ನಿಜವಾಗಿರುವ ವಿಡಿಯೋ ಒಂದು ವೈರಲ್​ ಆಗಿದೆ. ಈಜಿಪ್ಟ್‌ನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಗುಜರಾತ್‌ನ ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡುವಾಗ ‘ಶಿವಭಕ್ತೆ’ ಆಗಿದ್ದಾರೆ. ತನ್ನ ತಂದೆ-ತಾಯಿಯ Read more…

ಹಾಡುವುದರ ಬದಲು ನೃತ್ಯ ಮಾಡಿದ ಖ್ಯಾತ ಸಂಗೀತ ಕಲಾವಿದ ಚಾಹತ್​ ಫತೇಹ್​

ಪಾಕಿಸ್ತಾನದ ಖ್ಯಾತ ಸಂಗೀತಗಾರ ಚಾಹತ್ ಫತೇಹ್ ಅಲಿ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪುನಃ ಕಾಣಿಸಿಕೊಂಡಿದ್ದಾರೆ. ಆದರೆ ಈ ಬಾರಿ ಅವರು ಕಾಣಿಸಿಕೊಂಡಿರುವುದು ಅವರ ಗಾಯನ ಕೌಶಲದಿಂದ ಅಲ್ಲ. ಬದಲಿಗೆ Read more…

BIG NEWS: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚೀತಾಗಳು

ಗ್ವಾಲಿಯರ್: ಭಾರತದಲ್ಲಿ ನಶಿಸಿ ಹೋಗುತ್ತಿರುವ ಚೀತಾ ಸಂತತಿಗಳ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ 2ನೇ ಬ್ಯಾಚ್ ನಲ್ಲಿ 12 ಚೀತಾಗಳನ್ನು ತರಿಸಲಾಗಿದೆ. ನಮಿಬಿಯಾ ಬಳಿಕ ಇದೀಗ ದಕ್ಷಿಣ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 156 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೋವಿಡ್ ಗೆ ಯಾರೂ Read more…

BIG NEWS: ಬಿಜೆಪಿ ಪೋಸ್ಟರ್ ಮೇಲೆ ಹೂವಿಟ್ಟು ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮುಂದುವರೆದಿದ್ದು, ಈದೀಗ ಬಿಜೆಪಿ ಪೋಸ್ಟರ್ ಗಳ ಮೇಲೆ ಹೂ ವಿಟ್ಟು ವಿನೂತನವಾಗಿ Read more…

BIG NEWS: ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್

ದೆಹಲಿ ಡಾಬಾದ ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಸ್ಪೋಟಕ ಸಂಗತಿ ಬಯಲಾಗಿದೆ. ನಿಕ್ಕಿ ಯಾದವ್ ಜೊತೆ ಸಾಹಿಲ್ ಗೆಹ್ಲೋಟ್ 2020ರಲ್ಲಿ ನೋಯ್ಡಾದ Read more…

ಹಾಲು ಗಂಟಲಲ್ಲಿ ಸಿಲುಕಿ ನವಜಾತ ಶಿಶು ಸಾವು

ಎದೆ ಹಾಲು ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ನವಜಾತ ಶಿಶು ಮೃತಪಟ್ಟ ಘಟನೆ ಪೆರ್ಲ ಸಮೀಪದ ಉಕ್ಕಿನಡ್ಕದಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಮತ್ತು ತಾಹಿರಾ ದಂಪತಿಯ 25 ದಿನದ Read more…

BIG NEWS: ಹೆಚ್.ಡಿ.ರೇವಣ್ಣರನ್ನು ರಾವಣನಿಗೆ ಹೋಲಿಕೆ ಮಾಡಿದ ಶಾಸಕ ಎ.ಟಿ.ರಾಮಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಶಾಸಕ ಎ.ಟಿ.ರಾಮಸ್ವಾಮಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರನ್ನು ರಾವಣನಿಗೆ ಹೋಲಿಸಿದ್ದಾರೆ. ರಾವಣನಿಗೆ ಸಕಲ Read more…

ಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಬೆಂಗಳೂರು: ಹಣಕಾಸು ಖಾತೆ ಹೊಂದಿದ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕಾರ್ಮಿಕ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಾರ್ಮಿಕರ ಆರೋಗ್ಯ ಸುರಕ್ಷತೆಗೆ ಇಎಸ್ಐ Read more…

ಕ್ರಿಕೆಟ್ ಪ್ರೇಮಿ ವರ ತನ್ನ ಮದುವೆಯಲ್ಲಿ ವಧುವಿಗೆ ಕೊಟ್ಟ ಗಿಫ್ಟ್ ಏನು ಗೊತ್ತಾ ?

ಕ್ರಿಕೆಟ್ ಪ್ರಿಯರಿಗೆ ರಸದೌತಣ ನೀಡಲು ಐಪಿಎಲ್ ಶುರುವಾಗುತ್ತಿದೆ. ಮಾರ್ಚ್ 31ರಂದು ಟೂರ್ನಿ ಆರಂಭಗೊಳ್ಳುತ್ತಿದ್ದು, ಅಂದು ಸಂಜೆ 7:30ಕ್ಕೆ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...