alex Certify Live News | Kannada Dunia | Kannada News | Karnataka News | India News - Part 2118
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 28ರಂದು ಕಾಮೆಡ್ –ಕೆ ಪ್ರವೇಶ ಪರೀಕ್ಷೆ

ಬೆಂಗಳೂರು: ಖಾಸಗಿ ಕಾಲೇಜು ಮತ್ತು ವಿವಿಗಳಲ್ಲಿರುವ ಮ್ಯಾನೇಜ್ಮೆಂಟ್ ಕೋಟಾ ಇಂಜಿನಿಯರಿಂಗ್ ಸೀಟುಗಳ ಭರ್ತಿಗೆ 2023 ನೇ ಸಾಲಿನ ಕಾಮೆಡ್ -ಕೆ ಪರೀಕ್ಷೆ ಮೇ 28ರಂದು ನಡೆಯಲಿದೆ. ಅರ್ಜಿ ಸಲ್ಲಿಕೆಗೆ Read more…

ಕೊರೊನಾ ಪಾಸಿಟಿವ್ ಇದ್ದರೂ ಮಾಸ್ಕ್ ಧರಿಸದೆ ಗ್ರಾಮ ಪಂಚಾಯತ್ ಗೆ ಭೇಟಿ; ಇಬ್ಬರಿಗೆ ಜೈಲು

ಕೊರೊನಾ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಇದರ ನಿಯಂತ್ರಣಕ್ಕಾಗಿ ಹಲವು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತಲ್ಲದೆ, ಕೊರೊನಾ ಪಾಸಿಟಿವ್ ಆದರೆ ಅಂತವರಿಗೆ ಕ್ವಾರಂಟೈನ್ ಮಾಡಲಾಗುತ್ತಿತ್ತು. ಕೊರೊನಾ ಪಾಸಿಟಿವ್ ಇದ್ದರೂ Read more…

BIG NEWS: ರಕ್ತ ಹೆಪ್ಪುಗಟ್ಟುವಿಕೆ ತಡೆಗೆ ಹೊಸ ಲಸಿಕೆ ಅಭಿವೃದ್ಧಿಪಡಿಸಿದ ದೆಹಲಿ ಐಐಟಿ: ಇಲ್ಲಿದೆ ಡಿಟೇಲ್ಸ್

ನವದೆಹಲಿ: IIT ದೆಹಲಿ ಅಭಿವೃದ್ಧಿಪಡಿಸಿದ ನೆಕ್ಸ್ಟ್ ಜನರೇಷನ್ ಕೋವಿಡ್-19 ಲಸಿಕೆಯು ಪ್ರತಿರಕ್ಷಣಾ ಕೋಶಗಳನ್ನು ಬಳಸಿಕೊಂಡು ರಕ್ತ ಹೆಪ್ಪುಗಟ್ಟುವಿಕೆಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) Read more…

ಹಾಸನ ಜೆಡಿಎಸ್ ಟಿಕೆಟ್: ಅಭ್ಯರ್ಥಿ ಘೋಷಣೆಯಾಗದಿದ್ದರೂ ಇಬ್ಬರು ಆಕಾಂಕ್ಷಿಗಳಿಂದ ಪ್ರಚಾರ ಕಾರ್ಯ ಶುರು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಬೇಕೆಂಬ ವಿಚಾರ ಜೆಡಿಎಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಕ್ಷೇತ್ರದಿಂದ ಕಣಕ್ಕಿಳಿಯಲು ಎಚ್.ಡಿ. ರೇವಣ್ಣನವರ ಪತ್ನಿ ಭವಾನಿ Read more…

‘ಅಂಗಾಂಗ’ ಪಡೆಯಲು 65 ವರ್ಷ ಮೇಲ್ಪಟ್ಟವರಿಗೂ ಅವಕಾಶ

ಮೃತ ವ್ಯಕ್ತಿಗಳಿಂದ ಅಂಗಾಂಗ ಪಡೆಯುವ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 65 ವರ್ಷ ಮೇಲ್ಪಟ್ಟ ರೋಗಿಗಳೂ ಸಹ ಅಂಗಾಂಗ ಪಡೆಯಲು ಹೆಸರು ನೋಂದಾಯಿಸಬಹುದಾಗಿದ್ದು, ಇದಕ್ಕಾಗಿ ಕಾನೂನಿನಲ್ಲಿ Read more…

ಹಣ್ಣು ಕೆಡದಂತೆ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ

ಮನೆಗೆ ಒಂದಷ್ಟು ಹಣ್ಣು ತಂದಿರುತ್ತೇವೆ. ಅಥವಾ ಹಬ್ಬ ಹರಿದಿನಗಳಲ್ಲಿ ತಂದ ಹಣ್ಣು ಸಾಕಷ್ಟು ಮಿಕ್ಕಿರುತ್ತದೆ. ಇದನ್ನು ತುಂಬಾ ದಿನ ಇಡುವುದಕ್ಕೆ ಆಗುವುದಿಲ್ಲ. ಬೇಗನೆ ಹಾಳಾಗುತ್ತದೆ. ಈ ಹಣ್ಣುಗಳು ಕೆಡದಂತೆ Read more…

ಮತ್ತೆ ಟಾಪ್ – 10 ಶ್ರೀಮಂತರ ಪಟ್ಟಿ ಪ್ರವೇಶಿಸಿದ ಮುಕೇಶ್ ಅಂಬಾನಿ

ಭಾರತದ ಅತಿ ಸಿರಿವಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಈಗ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮತ್ತೆ ಟಾಪ್ 10 ಸ್ಥಾನಕ್ಕೆ ಮರಳಿದ್ದಾರೆ. ಒಟ್ಟು Read more…

ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು; ಇಲ್ಲಿದೆ ಮಾಹಿತಿ

ಫೆಬ್ರವರಿ 16 ರಿಂದ 23 ರ ವರೆಗೆ ಬೆಂಗಳೂರಿನಿಂದ ಹೊರಡುವ ಕೆಲವು ರೈಲುಗಳ ಸಂಚಾರ ತಾತ್ಕಾಲಿಕ ರದ್ದುಗೊಂಡಿದ್ದು, ಈ ಕುರಿತ ಮಾಹಿತಿ ಇಲ್ಲಿದೆ. ಗುಂತಕಲ್ ವಿಭಾಗದ ಚಿಗಿಚರ್ಲಾ – Read more…

ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಿಗೆ ಹೊರ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ Read more…

ಮಹಾಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳ ದಂಡು

ಇದೇ ಫೆಬ್ರವರಿ 18ರಂದು ಮಹಾಶಿವರಾತ್ರಿ ಹಬ್ಬವಿದ್ದು, ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ. ರಾಮನಗರ, ಬೆಂಗಳೂರು, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ Read more…

ರಾತ್ರಿ ಗಾಢ ಹಾಗೂ ಉತ್ತಮ ನಿದ್ರೆಗೆ ಇದನ್ನು ಕುಡಿದು ಮಲಗಿ

ಗಾಢ ಹಾಗೂ ಉತ್ತಮ ನಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಆಹಾರ ಪದ್ಧತಿ ಹಾಗೂ ತಪ್ಪು ಜೀವನ ಶೈಲಿಯಿಂದಾಗಿ 7 ಗಂಟೆಗಳ ಕಾಲ ನಿದ್ರೆ ಮಾಡಲು ಸಾಧ್ಯವಾಗ್ತಿಲ್ಲ. ರಾತ್ರಿಯಲ್ಲಿ ನಿದ್ರೆ ಪೂರ್ಣಗೊಳ್ಳದಿದ್ದರೆ, Read more…

ʼಅಮೃತ ಬಳ್ಳಿʼ ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಅಶ್ವಗಂಧ, ಅರಿಶಿನ, ಅಮೃತ ಬಳ್ಳಿ ಇತ್ಯಾದಿಗಳ ಕಷಾಯವನ್ನು ಕುಡಿಯುವುದರಿಂದ  ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯಕಾರಿ, ಸುಲಭವಾಗಿ ಸಿಗುವ ಅಮೃತ ಬಳ್ಳಿ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಲು ಜನ Read more…

ತುರುವೇಕೆರೆ ಕ್ಷೇತ್ರದ ‘ಆಪ್’ ಅಭ್ಯರ್ಥಿಯಾಗಿ ಟೆನಿಸ್ ಕೃಷ್ಣ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತುರುವೇಕೆರೆ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹಿರಿಯ ಚಿತ್ರನಟ ಟೆನ್ನಿಸ್ ಕೃಷ್ಣ ಕಣಕ್ಕಿಳಿಯಲಿದ್ದಾರೆ. ಗುರುವಾರದಂದು ಪಕ್ಷದ ಮುಖಂಡರ ಜೊತೆ Read more…

ಸದ್ಗುಣಗಳ ನಿಧಿ ದಾಸವಾಳ ಹೂವು: ಆರೋಗ್ಯ ಮತ್ತು ಸೌಂದರ್ಯ ಎರಡಕ್ಕೂ ಇದೆ ಅದ್ಭುತ ಲಾಭ…!

ದಾಸವಾಳ ದೇವರ ಪೂಜೆಗೆ ಅತ್ಯಂತ ಶ್ರೇಷ್ಠವಾದ ಹೂವು. ಇದು ತನ್ನ ಸೌಂದರ್ಯಕ್ಕಿಂತ ಹೆಚ್ಚು ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿದೆ. ದಾಸವಾಳವನ್ನು ಬಳಸುವುದರಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ದಾಸವಾಳ ಎಂಟಿಒಕ್ಸಿಡೆಂಟ್‌ಗಳನ್ನು ಹೊಂದಿದೆ. Read more…

ದೇವಾಲಯದ ಹುಂಡಿಯನ್ನೇ ಹೊತ್ತೊಯ್ದ ಕಳ್ಳರು…!

ಮೂವರು ಕಳ್ಳರಿದ್ದ ಗುಂಪು ದೇವಾಲಯಕ್ಕೆ ನುಗ್ಗಿ ಹುಂಡಿ ಪೆಟ್ಟಿಗೆಯನ್ನು ಹೊತ್ತೊಯ್ದಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ವಡಗೋಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುತ್ತಲಕೋಡಿ ಬೀರೇಶ್ವರ ದೇವಸ್ಥಾನಕ್ಕೆ ನುಗ್ಗಿದ್ದ Read more…

ಅಪರೂಪದ ದೇವಸ್ಥಾನ ಶಿಶಿಲದಲ್ಲಿ ನೆಲೆನಿಂತ ಶಿಶಿಲೇಶ್ವರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಭವ ಲಿಂಗವೆಂದು ಪೂಜಿಸಲ್ಪಡುವ ಶಿಶಿಲೇಶ್ವರ ದೇವಸ್ಥಾನ ದೈವ ದೇವತೆಗಳ ಪುಣ್ಯದ ನೆಲೆವೀಡು. ಊರಿನ ಹೆಸರಿನೊಂದಿಗೆ ಬೆರೆತಿರುವ ಅಪರೂಪದ ದೇವಸ್ಥಾನ ಇದಾಗಿದೆ. ಕಪಿಲ ನದಿಯ ದಂಡೆಯ Read more…

ತನ್ನ ಮಗಳ ಹೆಸರನ್ನು ಯಾರೂ ಇರಿಸಿಕೊಳ್ಳುವಂತಿಲ್ಲವೆಂದು ಆದೇಶಿಸಿದ ಉತ್ತರ ಕೊರಿಯಾ ಸರ್ವಾಧಿಕಾರಿ….!

ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತನ್ನ ವಿಚಿತ್ರ ಆದೇಶಗಳಿಗೆ ಹೆಸರುವಾಸಿ. ಈ ಹಿಂದೆ ದೇಶವಾಸಿಗಳು ತನ್ನಂತೆಯೇ ಕಟಿಂಗ್ ಮಾಡಿಸಿಕೊಳ್ಳಬೇಕೆಂದು ಸೂಚನೆ ಹೊರಡಿಸಿದ್ದ ಕಿಮ್ ಜಾಂಗ್ ಉನ್ Read more…

ಚುನಾವಣೆ ಹೊತ್ತಲ್ಲೇ ಇಂದು ಸಿಎಂ ಜನಪ್ರಿಯ ಬಜೆಟ್: ರೈತರು, ರಾಜ್ಯದ ಜನತೆಗೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಎರಡನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.  ಇಂದು ಬೆಳಗ್ಗೆ 10.15 ಕ್ಕೆ 2023 ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಬಜೆಟ್ ಮಂಡನೆಗೆ ಮೊದಲು Read more…

ಇರುವೆ ಕಾಟದಿಂದ ಬೇಸತ್ತಿದ್ದೀರಾ…?‌ ನಿವಾರಣೆಗಾಗಿ ಹೀಗೆ ಮಾಡಿ

ಅಡುಗೆ ಮನೆಯಲ್ಲಿ ಚಹಾ ಮಾಡಿದ ಬಳಿಕ ಎಲ್ಲೋ ಮೂಲೆಯಲ್ಲಿ ಎರಡು ಕಾಳು ಉಳಿದುಕೊಂಡಿರುವ ಸಕ್ಕರೆಗೆ ಇರುವೆಗಳ ದಂಡೇ ದಾಳಿ ಇಡುತ್ತದೆ. ಇವುಗಳನ್ನು ಹೋಗಲಾಡಿಸುವುದು ಸುಲಭದ ಕೆಲಸ ಅಲ್ಲವೇ ಅಲ್ಲ. Read more…

ಭಾರತದ ಫುಟ್ಬಾಲ್ ದಿಗ್ಗಜ ತುಳಸಿದಾಸ್ ಬಲರಾಮ್ ಇನ್ನಿಲ್ಲ

1962 ರ ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತ ಭಾರತ ಫುಟ್ಬಾಲ್ ತಂಡದ ಸದಸ್ಯರಾಗಿದ್ದ ತುಳಸಿದಾಸ್ ಬಲರಾಮ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 87 ವರ್ಷದ ತುಳಸಿ ದಾಸ್ Read more…

ಇಂದು ಬೊಮ್ಮಾಯಿ ಜನಪ್ರಿಯ ಬಜೆಟ್: ಸರ್ಕಾರಿ ನೌಕರರು, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚುನಾವಣೆ ವರ್ಷವಾಗಿರುವುದರಿಂದ ಜನಪ್ರಿಯ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಬಜೆಟ್ ಮಂಡನೆಗೆ ಮೊದಲು ದೇವಾಲಯಕ್ಕೆ ತೆರಳಲಿದ್ದಾರೆ. ನಾಡಿನ ಜನರ Read more…

ಶುಭ ಸುದ್ದಿ: ಪದವಿ ಕಾಲೇಜುಗಳಲ್ಲಿ 1,250 ಸಹಾಯಕರ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇಮಕಾತಿ ಶೀಘ್ರ

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ನಡೆಯುತ್ತಿರುವ 1,250 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಉನ್ನತ Read more…

ಮೊಸರಿನೊಂದಿಗೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ…..!

ಬೇಸಿಗೆ ಕಾಲ ಬರುತ್ತಿದೆ, ಈ ಸಮಯದಲ್ಲಿ ಎಲ್ಲರೂ ತಮ್ಮ ಆಹಾರದಲ್ಲಿ ಮೊಸರನ್ನು ಸೇವಿಸುತ್ತಾರೆ. ಮೊಸರು ತಿನ್ನುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಕೆಲವರು ಮೊಸರನ್ನು ಲಸ್ಸಿಯಾಗಿಯೂ ಬಳಸುತ್ತಾರೆ. ಮೊಸರಿನಲ್ಲಿ ಸಾಕಷ್ಟು Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ

ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ ಎರಡು ವರ್ಷ ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಅನುದಾನಿತ ಪ್ರೌಢಶಾಲೆಗಳಲ್ಲಿ Read more…

ಸಿಹಿ ಪ್ರಿಯರಿಗೆ ಇಲ್ಲಿದೆ ಟೇಸ್ಟಿ ‘ಬೂದುಕುಂಬಳಕಾಯಿ’ ಪಾಯಸ ಮಾಡುವ ವಿಧಾನ

ಸಿಹಿ ತಿನಿಸು ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ. ಅದರಲ್ಲಿಯೂ ಪಾಯಸ ಎಂದರೆ ಅನೇಕರಿಗೆ ಅಚ್ಚುಮೆಚ್ಚು. ಅದರಲ್ಲಿ ವಿಶೇಷವಾದ ಬೂದುಕುಂಬಳಕಾಯಿ ಪಾಯಸ ತಯಾರಿಸುವ ಕುರಿತ ಮಾಹಿತಿ ಇಲ್ಲಿದೆ. ಬೇಕಾಗುವ ಪದಾರ್ಥಗಳು: Read more…

ಗರ್ಭಿಣಿಯರು ಜೋಳ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಲಾಭ…!

ಗರ್ಭಿಣಿಯರು ನಿತ್ಯ ಜೋಳ ತಿನ್ನುವುದರಿಂದ ಹಲವು ಉಪಯೋಗಗಳು ಆಗುತ್ತವೆ ಎಂಬುದು ನಿಮಗೆ ಗೊತ್ತೇ…? ಜೋಳದಲ್ಲಿ ಮೆಗ್ನೀಷಿಯಂ, ಕಬ್ಬಿಣದ ಅಂಶ, ರಂಜಕ ಹೆಚ್ಚಾಗಿರುವುದರಿಂದ ಇದು ಮಗುವಿಗೂ ಒಳ್ಳೆಯದು ಹಾಗು ತಾಯಿಯ Read more…

ಸುಲಭವಾಗಿ ಸ್ಪಾಂಜ್ ಕೇಕ್ ಮಾಡುವ ವಿಧಾನ

ಸಂಜೆ ಸಮಯಕ್ಕೆ ಟೀ ಯೊಂದಿಗೆ ಬಜ್ಜಿ – ಬೋಂಡ ಇದ್ದರೆ ಹೇಗೆ ಚೆನ್ನಾಗಿರುತ್ತದೋ ಹಾಗೇ ಕೇಕ್ ಕೂಡ ತಿನ್ನುವುದಕ್ಕೆ ಚೆನ್ನಾಗಿರುತ್ತದೆ. ಕ್ರೀಂ ಹಾಕದೆ ಮಾಡುವ ಸ್ಪಾಂಜ್ ಕೇಕ್, ಟೀ Read more…

ಶಿವರಾತ್ರಿಯಂದು ಮಾಡುವ ಉಪವಾಸ ವೃತ ಹೀಗಿರಲಿ

ಶಿವರಾತ್ರಿಯಂದು ಅಸಂಖ್ಯಾತ ಭಕ್ತರು ಉಪವಾಸ ವೃತ ಮಾಡ್ತಾರೆ. ಆದ್ರೆ ಎಲ್ಲರಿಂದ್ಲೂ ದಿನಪೂರ್ತಿ ಖಾಲಿ ಹೊಟ್ಟೆಯಲ್ಲಿರೋದು ಅಸಾಧ್ಯ. ಅಂಥವರು ಅನ್ನವನ್ನು ಸೇವಿಸದೆ, ವೃತಕ್ಕೆ ಸೂಕ್ತವಾದ ಕೆಲವು ಆಹಾರವನ್ನು ತೆಗೆದುಕೊಳ್ಳಬಹುದು. ಉಪವಾಸ Read more…

ಈ ರಾಶಿಯವರಿಗೆ ಕಾದಿದೆ ಇಂದು ಶುಭ ಸಮಾಚಾರ

ಮೇಷ ರಾಶಿ ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತೀರಿ, ಅದರಲ್ಲೇ ಲಾಭವೂ ಆಗಲಿದೆ. ಕೆಲಸದಲ್ಲಿ ಯಶಸ್ಸು ಸಿಗುವುದು ವಿಳಂಬವಾಗಬಹುದು. ಮಧ್ಯಾಹ್ನದ ನಂತರ ಪರಿಸ್ಥಿತಿ ಉತ್ತಮವಾಗಿರುತ್ತದೆ. ವೃಷಭ ರಾಶಿ ಮನೆ ಮತ್ತು ಕಚೇರಿಯಲ್ಲಿ ದಿನ Read more…

ಶಿವನ ಪೂಜೆಗೂ ಮೊದಲು ಈ ವಿಷಯ ತಿಳಿದುಕೊಳ್ಳಿ

ಎಲ್ಲ ಹಬ್ಬಗಳಲ್ಲಿ ಶ್ರೇಷ್ಠವಾದ ಶಿವರಾತ್ರಿ ಉತ್ಸವ ಫೆಬ್ರವರಿ 18 ರಂದು ಬಂದಿದೆ. ದೇಶದಾದ್ಯಂತ ಶಿವನ ಆರಾಧನೆಯಲ್ಲಿ ಭಕ್ತರು ನಿರತರಾಗಲಿದ್ದಾರೆ. ವೃತ ಮಾಡಿ, ಉಪವಾಸ ಮಾಡಿ ಶಿವನ ಧ್ಯಾನದಲ್ಲಿ ಜಾಗರಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...