alex Certify Live News | Kannada Dunia | Kannada News | Karnataka News | India News - Part 2121
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದುರುದ್ದೇಶದಿಂದ ಹೇಳಿದ್ದಲ್ಲ, ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗ; ಹೇಳಿಕೆ ಸಮರ್ಥಿಸಿಕೊಂಡ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ಇದು ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗ ಎಂದು Read more…

ಪ್ರೇಮಿಗಳ ದಿನದಂದು ‘ಕಾಂಡೋಮ್’ ಮಾರಾಟದಲ್ಲಿ ಭಾರಿ ಏರಿಕೆ…! ಇಂಟ್ರಸ್ಟಿಂಗ್ ಮಾಹಿತಿ ಹಂಚಿಕೊಂಡ Blinkit ಫೌಂಡರ್

ಫೆಬ್ರವರಿ 14 ರಂದು ನಡೆದ ಪ್ರೇಮಿಗಳ ದಿನಾಚರಣೆ ಸಂದರ್ಭದಲ್ಲಿ ಕಾಂಡೋಮ್ ಹಾಗೂ ಕ್ಯಾಂಡಲ್ ಮಾರಾಟದಲ್ಲಿ ಭಾರಿ ಏರಿಕೆಯಾಗಿದೆ. ಈ ವಿಚಾರವನ್ನು ಬ್ಲಿಂಕಿಟ್ ಸಂಸ್ಥಾಪಕ ಅಲ್ಬಿಂದರ್ ದಿಂಡ್ಸಾ ಸಾಮಾಜಿಕ ಜಾಲತಾಣ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಟೈಟಲ್ ರಿವೀಲ್ ಆಗುತ್ತಿದ್ದಂತೆ ಅಭಿಮಾನಿಗಳಲ್ಲಿ ಹೆಚ್ಚಿದ ಸಂತಸ

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವಾಗಿದ್ದು ತಮ್ಮ ನೆಚ್ಚಿನ ನಟನಿಗೆ ಶುಭ ಕೋರಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದಾರೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, Read more…

BIG NEWS: ಇವರೇನು ಮನುಷ್ಯರೋ ? ರಾಕ್ಷಸರೋ ? ಸಚಿವ ಅಶ್ವತ್ಥನಾರಾಯಣ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬಾಗಲಕೋಟೆ: ಟಿಪ್ಪುನನ್ನು ಹೊಡೆದಂತೆ ಸಿದ್ದರಾಮಯ್ಯನವರನ್ನೂ ಹೊಡೆದು ಹಾಕಿ ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವ Read more…

ಸಿಗರೇಟ್ ಸೇದಲು ಸಿಗದ ಅವಕಾಶ; ಫ್ಲೈಟ್ ನಲ್ಲೇ ಟಾಪ್ ಕಳಚಿ ಅರೆ ಬೆತ್ತಲೆಯಾದ ಮಹಿಳೆಯಿಂದ ದಾಂಧಲೆ

ರಷ್ಯಾದ ಸ್ಟಾವ್ರೋಪೋಲೋದಿಂದ ಮಾಸ್ಕೋಗೆ ತೆರಳುತ್ತಿದ್ದ ವಿಮಾನದಲ್ಲಿ ನಾಟಕೀಯ ಘಟನೆ ನಡೆದಿದೆ. ಸಿಗರೇಟ್ ಸೇದಲು ತನಗೆ ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ತನ್ನ ಟಾಪ್ ಕಳಚಿ ಅರೆಬೆತ್ತಲೆಯಾದ ಮಹಿಳೆಯೊಬ್ಬಳು ದಾಂಧಲೆ Read more…

BIG NEWS: ನಾನು ಬಿಜೆಪಿ ಬಿಟ್ಟು ಹೋದರೆ ತಾಯಿಗೆ ದ್ರೋಹ ಮಾಡಿದಂತೆ; ಕಾಂಗ್ರೆಸ್ ಟಿಕೆಟ್ ಪಡೆಯುವವರು ಧಾರಾಳವಾಗಿ ಪಡೆಯಬಹುದು ಎಂದ ಆನಂದ್ ಸಿಂಗ್

ವಿಜಯನಗರ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಸಚಿವ ಆನಂದ್ ಸಿಂಗ್ ಟಕ್ಕರ್ ನೀಡಿದ್ದು, ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ಊಹಾಪೋಹ ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ Read more…

‘ಕಾಂತಾರಾ’ ರಾಜನ ಅರಮನೆ ಜಾಗದಲ್ಲಿಯೇ ರಜನಿ ಚಿತ್ರದ ಶೂಟಿಂಗ್….!

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಚಿತ್ರವೊಂದರ ಚಿತ್ರೀಕರಣ ಮಂಗಳೂರು ಸುತ್ತಮುತ್ತಲಿನ ಜಾಗಗಳಲ್ಲಿ ನಡೆಯುತ್ತಿದೆ. ‘ಜೈಲರ್’ ಹೆಸರಿನ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ Read more…

ಹಾಡಹಗಲೇ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ನಗ – ನಗದು ಅಪಹರಣ….!

ಸಾಗರದ ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ತರೀಕೆರೆಯ ವಸಂತ Read more…

BIG NEWS: ವಿದ್ಯುತ್ ಚಾಲಿತ ವಾಹನಗಳನ್ನು ಮಾತ್ರ ಉತ್ಪಾದಿಸಲು ಮುಂದಾದ ವೋಲ್ವೊ

ಬೆಲೆ, ವಾಯು ಮಾಲಿನ್ಯ ಸೇರಿದಂತೆ ವಿವಿಧ ಕಾರಣಗಳಿಗಾಗಿ ವಾಹನ ಖರೀದಿಸುವವರು ಡೀಸೆಲ್ – ಪೆಟ್ರೋಲ್ ಹೊರತುಪಡಿಸಿ ವಿದ್ಯುತ್ ಚಾಲಿತ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಬಹುತೇಕ ಎಲ್ಲ ಕಂಪನಿಗಳು Read more…

BIG NEWS: ಸಿದ್ದರಾಮಯ್ಯರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು; ವಿವಾದ ಸೃಷ್ಟಿಸಿದ ಸಚಿವ ಅಶ್ವತ್ಥನಾರಾಯಣ ಹೇಳಿಕೆ

ಮಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಾ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ಟಿಪ್ಪು ವಿಚಾರವನ್ನು ಪ್ರಸ್ತಾಪಿಸಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಟಿಪ್ಪುವಿನಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು Read more…

ಮುಂಬೈನಲ್ಲಿ ಲಿವ್ ಇನ್ ಸಂಗಾತಿಯಿಂದ ಹತ್ಯೆಯಾದಾಕೆ ಕರ್ನಾಟಕ ಮೂಲದ ನರ್ಸ್…!

ಮುಂಬೈನಲ್ಲಿ ತನ್ನ ಲಿವ್ ಇನ್ ಸಂಗಾತಿಯಿಂದಲೇ ಬರ್ಬರವಾಗಿ ಹತ್ಯೆಗೀಡಾಗಿ ಬೆಡ್ ಬಾಕ್ಸ್ ನಲ್ಲಿ ಪತ್ತೆಯಾದಾಕೆ ಕರ್ನಾಟಕ ಮೂಲದ ನರ್ಸ್ ಮೇಘಾ ತೊರವಿ ಎಂಬ ಸಂಗತಿ ಈಗ ಬಹಿರಂಗವಾಗಿದೆ. ವೃತ್ತಿಯಲ್ಲಿ Read more…

BIG NEWS: ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ; ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ್

ತುಮಕೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ 10 ನಾಯಕರು ಆಕಾಂಕ್ಷಿಗಳಿದ್ದಾರೆ. ಅದರಲ್ಲಿ ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ Read more…

160 ರೂ. ನೀಡಿ ಖರೀದಿಸಿದ್ದ ಲಾಟರಿ ಟಿಕೆಟಿಗೆ ಬರೋಬ್ಬರಿ 16.5 ಸಾವಿರ ಕೋಟಿ ರೂಪಾಯಿ ಬಹುಮಾನ….!

ಅಮೆರಿಕದ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ವ್ಯಕ್ತಿಯೊಬ್ಬ ಬರೋಬ್ಬರಿ 16,500 ಕೋಟಿ ರೂಪಾಯಿ ಲಾಟರಿ ಗೆದ್ದಿದ್ದಾನೆ. 160 ರೂಪಾಯಿ ನೀಡಿ ಖರೀದಿಸಿದ್ದ ಲಾಟರಿ ಟಿಕೆಟ್ ಗೆ ಈ ಬಂಪರ್ Read more…

BIG NEWS: ಕಲುಷಿತ ನೀರು ಸೇವನೆ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಯಾದಗಿರಿ: ಯಾದಗಿರಿಯ ಗುರುಮಿಠಕಲ್ ನಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೇರಿದೆ. ತಡರಾತ್ರಿ ನರಸಮ್ಮ ಎಂಬ ಮತ್ತೋರ್ವ ಮಹಿಳೆ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದಾರೆ. ಕಲುಷಿತ ನೀರಿನಿಂದಾಗಿ Read more…

ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್

ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಲ್ಲಿ ಬಿಟ್ಟು ಹೋದ 30,000 ರೂಪಾಯಿ ಇದ್ದ ಬ್ಯಾಗ್ ಮಹಿಳೆಗೆ ಹಿಂತಿರುಗಿಸುವ ಮೂಲಕ ಬಸ್ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ Read more…

BIG NEWS: ವಿಐಎಸ್ಎಲ್ ಮುಚ್ಚಲ್ಲ, ಉಳಿವಿಗೆ ಪ್ರಯತ್ನ: ಸರ್ಕಾರದ ಮಾಹಿತಿ

ಬೆಂಗಳೂರು: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚುವುದಿಲ್ಲ, ಪುನಶ್ಚೇತನಗೊಳಿಸುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಬಿ.ಕೆ. Read more…

ನಾಳೆ ರಾಜ್ಯ ಬಜೆಟ್ ಮಂಡನೆ: ಸರ್ಕಾರಿ ನೌಕರರಿಗೆ ‘ಬಂಪರ್’ ನಿರೀಕ್ಷೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದು, ಇದಕ್ಕಾಗಿ ಬೆಳಿಗ್ಗೆ 10-15 ರ ಮುಹೂರ್ತ ನಿಗದಿಯಾಗಿದೆ. ಪ್ರಸಕ್ತ ವಿಧಾನಸಭೆಯ ಕೊನೆಯ ಬಜೆಟ್ ಇದಾಗಿದ್ದು, Read more…

VISL ಮುಚ್ಚುವ ಆತಂಕದಲ್ಲಿದ್ದವರಿಗೆ ಇಲ್ಲಿದೆ ಸಮಾಧಾನ ತರುವ ಸುದ್ದಿ…!

105 ವರ್ಷಗಳ ಹಿಂದೆ ಸರ್ ಎಂ ವಿಶ್ವೇಶ್ವರಯ್ಯ ಅವರ ಸಲಹೆ ಮೇರೆಗೆ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸ್ಥಾಪಿಸಿದ್ದ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ Read more…

ಏರ್ ಶೋ ಪ್ರಶ್ನಿಸುವ ಅಪ್ರಬುದ್ಧ ನಾಯಕ: HDK ಹೆಸರೇಳದೆ ತಿವಿದ ಆಯನೂರು

ಬೆಂಗಳೂರು: ‘ಸದನಕ್ಕೆ ಬಾರದೆ, ಜನರ ಆಶೋತ್ತರಗಳ ಚರ್ಚೆಯಲ್ಲಿ ಭಾಗವಹಿಸದ ನಾಯಕರೊಬ್ಬರು ಏರ್ ಶೋ ಬಡವರ ಪರವೇ ಎಂದು ಪ್ರಶ್ನಿಸುವ ಮೂಲಕ ತಮ್ಮ ಅಪ್ರಬುದ್ಧತೆ ಪ್ರದರ್ಶಿಸಿದ್ದಾರೆ.’ ಹೀಗೆಂದು ವಿಧಾನ ಪರಿಷತ್ Read more…

ದೇಣಿಗೆ ಪಡೆದ ಪಕ್ಷಗಳ ಪೈಕಿ ‘ಬಿಜೆಪಿ’ಯದ್ದೇ ಸಿಂಹಪಾಲು……!

2021-22 ನೇ ಹಣಕಾಸು ವರ್ಷದಲ್ಲಿ ರಾಜಕೀಯ ಪಕ್ಷಗಳು ಪಡೆದಿರುವ ದೇಣಿಗೆ ವಿವರವನ್ನು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ ಬಿಡುಗಡೆ ಮಾಡಿದ್ದು, ಉಳಿದೆಲ್ಲ ಪಕ್ಷಗಳಿಗಿಂತ ಬಿಜೆಪಿಗೆ ಅತಿ ಹೆಚ್ಚು ದೇಣಿಗೆ Read more…

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹೈನುಗಾರಿಕೆಗೆ ಉತ್ತೇಜನ ನೀಡಲು 2 ಲಕ್ಷ ಸಹಕಾರ ಸಂಘ ಸ್ಥಾಪನೆ

ಗ್ರಾಮೀಣ ಪ್ರದೇಶದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಸಹಕಾರಿ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, ಮುಂದಿನ ಐದು Read more…

Viral News: ‘ಶಿಫ್ಟ್ ಮುಗಿದಿದೆ – ದಯವಿಟ್ಟು ಮನೆಗೆ ಹೋಗಿ’; ಉದ್ಯೋಗಿಯ ಕಂಪ್ಯೂಟರ್ ಗೆ ಸಂದೇಶ ಕಳುಹಿಸಿದ ಕಂಪನಿ

ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳು ನಿಗದಿತ ಅವಧಿಯನ್ನೂ ಮೀರಿ ಕೆಲಸ ಮಾಡಬೇಕೆಂದು ಬಯಸುತ್ತವೆ. ಹೀಗಾಗಿ ಇಂತಹ ಕಂಪನಿಗಳ ಉದ್ಯೋಗಿಗಳು ಸದಾಕಾಲ ಒತ್ತಡದಲ್ಲಿ ಇರುತ್ತಾರೆ. ಇಂಥದರ ನಡುವೆ ಕಂಪನಿಯೊಂದರ ಪೋಸ್ಟ್ Read more…

ಲಿಂಗಾಯತರಿಗೆ 75 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಬೇಡಿಕೆ: ಎಐಸಿಸಿಗೆ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ಕೊಟ್ಟ ಮುಖಂಡರು

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಆಯ್ದ 75 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಕೊಡಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು Read more…

BIG NEWS: ಮುಟ್ಟಿನ ರಜೆಗಾಗಿ ನಿಯಮ ರೂಪಿಸಲು ಅರ್ಜಿ; ಫೆಬ್ರವರಿ 24ರಂದು ‘ಸುಪ್ರೀಂ’ ವಿಚಾರಣೆ

ಬ್ರಿಟನ್, ಜಪಾನ್, ಇಂಡೋನೇಷ್ಯಾ ಮಾದರಿಯಲ್ಲಿ ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗೆ ಅವರು ಕೆಲಸ ಮಾಡುವ ಕಚೇರಿಗಳಲ್ಲಿ ಮುಟ್ಟಿನ ರಜೆ ನೀಡಲು ನಿಯಮ ರೂಪಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ Read more…

ವಿದ್ಯಾರ್ಥಿಗಳ ‘ಶೈಕ್ಷಣಿಕ ಸಾಲ’ ಮನ್ನಾ ಮಾಡಲು ಆಯನೂರು ಮಂಜುನಾಥ್ ಸಲಹೆ

ರೈತರ ಸಾಲ ಮನ್ನಾ ಮಾದರಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಅಥವಾ ಬಡ್ಡಿ ಮನ್ನಾ ಮಾಡಲು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸಲಹೆ ನೀಡಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ವಂದನಾ Read more…

ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣ: ಕಂದಾಯ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಭೂ ಪರಿವರ್ತನೆ ಕುರಿತಾದ ಹಿಂದಿನ ಆದೇಶ ಹಿಂಪಡೆದು ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಭೂ ಪರಿವರ್ತನೆಯಾದ ಜಮೀನಿನ Read more…

ಕಲುಷಿತ ನೀರು ಸೇವನೆ: ಇಬ್ಬರು ಮಹಿಳೆಯರ ಸಾವು

ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಅನಪುರದಲ್ಲಿ ನಡೆದಿದೆ. 35 ವರ್ಷದ ಸಾವಿತ್ರಮ್ಮ ವೆಂಕಟಪ್ಪ ನಕ್ಕ ಹಾಗೂ 72 ವರ್ಷದ Read more…

BIG NEWS: ತ್ರಿಪುರ ವಿಧಾನಸಭೆಗಿಂದು ಮತದಾನ; ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು

60 ಸದಸ್ಯರ ಬಲ ಹೊಂದಿರುವ ತ್ರಿಪುರ ವಿಧಾನಸಭೆಗೆ ಇಂದು ಮತದಾನ ನಡೆಯಲಿದ್ದು, ಆಡಳಿತರೂಢ ಬಿಜೆಪಿ ಮತ್ತೊಂದು ಅವಧಿಗೆ ಅಧಿಕಾರಕ್ಕೇರಲು ಕಸರತ್ತು ನಡೆಸಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯದೊಂದಿಗೆ Read more…

ಲಿಪ್ ಸ್ಟಿಕ್ ಬದಲು ಪರ್ಸ್ ನಲ್ಲಿ ಚಾಕು ಇರಿಸಿಕೊಳ್ಳಿ; ಹಿಂದೂ ಯುವತಿಯವರಿಗೆ ವಿ.ಎಚ್.ಪಿ. ನಾಯಕಿ ಕರೆ

ಜಿಹಾದಿಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಹಿಂದೂ ಯುವತಿಯರು ಹೊರಗಡೆ ಹೋಗುವಾಗ ತಮ್ಮ ಪರ್ಸ್ ನಲ್ಲಿ ಲಿಪ್ ಸ್ಟಿಕ್ ಹಾಗೂ ಬಾಚಣಿಕೆ ಬದಲು ಚಾಕು ಇರಿಸಿಕೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ Read more…

ಮಿಲಿಟರಿ ಕಾಲೇಜ್ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಡೆಹ್ರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಎಂಟನೇ ತರಗತಿ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...